alex Certify
ಕನ್ನಡ ದುನಿಯಾ       Mobile App
       

Kannada Duniya

ನಿರೀಕ್ಷೆಯಂತೆ ರಾಮನಗರ ಕ್ಷೇತ್ರದಲ್ಲಿ ಅನಿತಾ ಕುಮಾರಸ್ವಾಮಿಗೆ ಗೆಲುವು

ರಾಮನಗರ ವಿಧಾನಸಭಾ ಕ್ಷೇತ್ರದಲ್ಲಿ ನಿರೀಕ್ಷೆಯಂತೆ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಪತ್ನಿ ಅನಿತಾ ಕುಮಾರಸ್ವಾಮಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟದ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಅನಿತಾಕುಮಾರಸ್ವಾಮಿಯವರಿಗೆ ಮತದಾನಕ್ಕೆ 2 ದಿನಕ್ಕೂ ಮುನ್ನ Read more…

ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಶಿವರಾಮೇಗೌಡ ಗೆಲುವು

ನವೆಂಬರ್ 3ರಂದು ನಡೆದ ಮಂಡ್ಯ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಜೆಡಿಎಸ್- ಕಾಂಗ್ರೆಸ್ ಮೈತ್ರಿ ಕೂಟದ ಅಭ್ಯರ್ಥಿ ಎಲ್.ಆರ್. ಶಿವರಾಮೇಗೌಡ ಭರ್ಜರಿ ಜಯ ಸಾಧಿಸಿದ್ದಾರೆ. ಬಹುದೊಡ್ಡ ಅಂತರದಲ್ಲಿ ಶಿವರಾಮೇಗೌಡ Read more…

ಕಾಂಗ್ರೆಸ್ ಪಾಲಿಗೆ ಒಲಿದ ಮೊದಲ ‘ಗೆಲುವು’

ನವೆಂಬರ್ 3ರಂದು ನಡೆದ ಉಪ ಚುನಾವಣೆಯ ಮೊದಲ ಫಲಿತಾಂಶ ಹೊರಬಿದ್ದಿದ್ದು, ಜಮಖಂಡಿ ವಿಧಾನ ಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆನಂದ್ ನ್ಯಾಮಗೌಡ ಗೆಲುವು ಸಾಧಿಸಿದ್ದಾರೆ. ಜಮಖಂಡಿ ವಿಧಾನಸಭಾ ಕ್ಷೇತ್ರದ Read more…

ಗಣಿನಾಡು ಬಳ್ಳಾರಿಯಲ್ಲಿ ಹೊಸ ದಾಖಲೆ ಬರೆದ ಉಗ್ರಪ್ಪ

ಬಳ್ಳಾರಿ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿದಿದ್ದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಕೂಟದ ಅಭ್ಯರ್ಥಿ ವಿ.ಎಸ್. ಉಗ್ರಪ್ಪ ಗೆಲುವಿನತ್ತ ದಾಪುಗಾಲಿಟ್ಟಿದ್ದು, ಮತಗಳ ಅಂತರದ ವಿಚಾರದಲ್ಲಿ ಹೊಸ ದಾಖಲೆ ಬರೆದಿದ್ದಾರೆ. ವಿ.ಎಸ್. ಉಗ್ರಪ್ಪ ತಮ್ಮ Read more…

ಮುಗಿಲು ಮುಟ್ಟಿದ ಕಾಂಗ್ರೆಸ್-ಜೆಡಿಎಸ್ ಕಾರ್ಯಕರ್ತರ ಸಂಭ್ರಮ

ನವೆಂಬರ್ 3ರಂದು ನಡೆದ ಉಪ ಚುನಾವಣೆಯ ಮತ ಎಣಿಕೆ ಕಾರ್ಯ ಇಂದು ನಡೆಯುತ್ತಿದ್ದು, ಮೈತ್ರಿಕೂಟದ ಅಭ್ಯರ್ಥಿಗಳು ಮುನ್ನಡೆ ಸಾಧಿಸಿರುವ ಮಾಹಿತಿ ಹೊರ ಬೀಳುತ್ತಿದ್ದಂತೆಯೇ ಕಾಂಗ್ರೆಸ್ ಜೆಡಿಎಸ್ ಕಾರ್ಯಕರ್ತರ ಸಂಭ್ರಮ Read more…

ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟಕ್ಕೆ ‘ಜೈ’ ಎನ್ನುತ್ತಿರುವ ಮತದಾರ…!

ನವೆಂಬರ್ 3ರಂದು ನಡೆದ ಮೂರು ಲೋಕಸಭಾ ಹಾಗೂ ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯಲ್ಲೂ ಮೈತ್ರಿ ಮಾಡಿಕೊಂಡು ಕಣಕ್ಕಿಳಿದಿದ್ದ ಜೆಡಿಎಸ್-ಕಾಂಗ್ರೆಸ್ ದೋಸ್ತಿ ಸರ್ಕಾರಕ್ಕೆ ಮತದಾರರು ‘ಜೈ’ ಎನ್ನುತ್ತಿದ್ದಾರೆ. ಶಿವಮೊಗ್ಗ Read more…

‘ಶಾಂತಾ’ ಅವರಿಗಿಂತ ಒಂದು ಲಕ್ಷಕ್ಕೂ ಅಧಿಕ ಮತಗಳ ಅಂತರ ಕಾಯ್ದುಕೊಂಡ ‘ಉಗ್ರಪ್ಪ’

ಬಳ್ಳಾರಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆ ಮತ ಎಣಿಕೆ ಕಾರ್ಯ ಬಿರುಸಿನಿಂದ ಸಾಗಿದ್ದು, ಆರಂಭದಿಂದಲೂ ಮುನ್ನಡೆ ಕಾಯ್ದುಕೊಂಡು ಬಂದಿದ್ದ ಉಗ್ರಪ್ಪ, ಈಗ ತಮ್ಮ ಪ್ರತಿಸ್ಪರ್ಧಿ ಬಿಜೆಪಿಯ ಜೆ. ಶಾಂತಾ Read more…

ರಾಮನಗರದಲ್ಲಿ ಅನಿತಾ ಕುಮಾರಸ್ವಾಮಿಗೆ ಗೆಲುವು ಖಚಿತ

ರಾಮನಗರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಮೈತ್ರಿಕೂಟದ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಪತ್ನಿ ಅನಿತಾ ಕುಮಾರಸ್ವಾಮಿ ಗೆಲುವು ಸಾಧಿಸುವುದು ಬಹುತೇಕ ಖಚಿತವಾಗಿದೆ. ಮತ ಎಣಿಕೆ ಕಾರ್ಯ ಇಂದು Read more…

ರಾಜ್ಯ ರಾಜಕಾರಣದಲ್ಲಿ ಮತ್ತಷ್ಟು ಪ್ರಬಲರಾಗಲಿದ್ದಾರೆ ಡಿಕೆಶಿ…!

ನವೆಂಬರ್ 3ರಂದು ನಡೆದ ಮೂರು ಲೋಕಸಭಾ ಹಾಗೂ ಎರಡು ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ಕಾರ್ಯ ಬಿರುಸಿನಿಂದ ಸಾಗಿದ್ದು, ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟದ ಅಭ್ಯರ್ಥಿಗಳು ಒಟ್ಟು ಐದು ಕ್ಷೇತ್ರಗಳ ಪೈಕಿ Read more…

ಬಳ್ಳಾರಿಯಲ್ಲಿ ಮುಖಭಂಗ ಅನುಭವಿಸ್ತಾರಾ ಶ್ರೀರಾಮುಲು…?

ಬಳ್ಳಾರಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆ ಮತ ಎಣಿಕೆ ಕಾರ್ಯ ಬಿರುಸಿನಿಂದ ಸಾಗಿದ್ದು, ಈ ಕ್ಷೇತ್ರದ ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿ ವಿ.ಎಸ್. ಉಗ್ರಪ್ಪ ತಮ್ಮ ಸಮೀಪದ ಪ್ರತಿಸ್ಪರ್ಧಿ ಬಿಜೆಪಿಯ Read more…

ಕ್ಷಣ ಕ್ಷಣಕ್ಕೂ ಕುತೂಹಲ ಕೆರಳಿಸುತ್ತಿರುವ ಶಿವಮೊಗ್ಗ ಲೋಕಸಭಾ ಕ್ಷೇತ್ರ

ಮೂವರು ಮಾಜಿ ಮುಖ್ಯಮಂತ್ರಿಗಳ ಪುತ್ರರ ಸ್ಪರ್ಧೆಯ ಕಾರಣಕ್ಕೆ ರಾಜ್ಯ ಮಾತ್ರವಲ್ಲದೆ ರಾಷ್ಟ್ರಮಟ್ಟದಲ್ಲೂ ಕುತೂಹಲ ಕೆರಳಿಸಿರುವ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯ ಮತ ಎಣಿಕೆ ಕಾರ್ಯ ಕ್ಷಣಕ್ಷಣಕ್ಕೂ ತಿರುವು Read more…

ಗೆಲುವಿನತ್ತ ದಾಪುಗಾಲಿಡುತ್ತಿರುವ ಅನಿತಾ ಕುಮಾರಸ್ವಾಮಿ

ರಾಮನಗರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಮತ ಎಣಿಕೆ ಕಾರ್ಯ ಬಿರುಸಿನಿಂದ ಸಾಗಿದ್ದು, ಆರಂಭದಿಂದಲೂ ಮುನ್ನಡೆ ಕಾಯ್ದುಕೊಂಡಿರುವ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟದ ಅಭ್ಯರ್ಥಿ ಅನಿತಾ ಕುಮಾರಸ್ವಾಮಿ ಗೆಲುವಿನತ್ತ ದಾಪುಗಾಲಿಟ್ಟಿದ್ದಾರೆ. ಈ Read more…

ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಮಧು ಬಂಗಾರಪ್ಪಗೆ ಮುನ್ನಡೆ

ನವೆಂಬರ್ 3ರಂದು ನಡೆದ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯ ಮತ ಎಣಿಕೆ ಕಾರ್ಯ ನಡೆಯುತ್ತಿದ್ದು, ಅಂಚೆ ಮತಗಳ ಎಣಿಕೆಯಲ್ಲಿ ಬಿಜೆಪಿಯ ಬಿ.ವೈ. ರಾಘವೇಂದ್ರ ಮುನ್ನಡೆ ಸಾಧಿಸಿದ್ದರೆ ಬಳಿಕ Read more…

ಮೊದಲ ಸುತ್ತಿನ ಮತ ಎಣಿಕೆಯಲ್ಲಿ ಅನಿತಾ ಕುಮಾರಸ್ವಾಮಿಗೆ ಭಾರಿ ಮುನ್ನಡೆ

ರಾಮನಗರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಮೊದಲ ಸುತ್ತಿನ ಮತ ಎಣಿಕೆ ಕಾರ್ಯ ಪೂರ್ಣಗೊಂಡಿದ್ದು, ಜೆಡಿಎಸ್-ಕಾಂಗ್ರೆಸ್ ಮೈತ್ರಿ ಕೂಟದ ಅಭ್ಯರ್ಥಿ ಅನಿತಾ ಕುಮಾರಸ್ವಾಮಿ 3,666 ಮತಗಳ ಮುನ್ನಡೆ ಸಾಧಿಸಿದ್ದಾರೆ. Read more…

ಮಂಡ್ಯ: ಮೈತ್ರಿಕೂಟದ ಅಭ್ಯರ್ಥಿ ಶಿವರಾಮೇಗೌಡರಿಗೆ ಮುನ್ನಡೆ

ನವೆಂಬರ್ 3ರಂದು ನಡೆದ ಮಂಡ್ಯ ಲೋಕಸಭಾ ಕ್ಷೇತ್ರದ ಉಪ ಚುನಾವಣೆ ಮತ ಎಣಿಕೆ ಕಾರ್ಯ ನಡೆದಿದ್ದು, ಅಂಚೆ ಮತಗಳ ಎಣಿಕೆಯಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟದ ಅಭ್ಯರ್ಥಿ ಶಿವರಾಮೇಗೌಡ ಮುನ್ನಡೆ ಸಾಧಿಸಿದ್ದಾರೆ Read more…

ಶಿವಮೊಗ್ಗ: ಯಡಿಯೂರಪ್ಪ ಪುತ್ರ ಬಿ.ವೈ. ರಾಘವೇಂದ್ರಗೆ ಮುನ್ನಡೆ

ಶಿವಮೊಗ್ಗ ಲೋಕಸಭಾ ಕ್ಷೇತ್ರದ ಉಪ ಚುನಾವಣೆ ಮತ ಎಣಿಕೆ ಕಾರ್ಯ ನಡೆಯುತ್ತಿದ್ದು, ಅಂಚೆ ಮತ ಪತ್ರಗಳ ಎಣಿಕೆಯಲ್ಲಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರ ಪುತ್ರ, ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ Read more…

ಜಮಖಂಡಿ: ಅಂಚೆ ಮತಪತ್ರಗಳ ಎಣಿಕೆಯಲ್ಲಿ ಕಾಂಗ್ರೆಸ್ ನ ಆನಂದ್ ನ್ಯಾಮಗೌಡಗೆ ಮುನ್ನಡೆ

ಜಮಖಂಡಿ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ಕಾರ್ಯ ಆರಂಭಗೊಂಡಿದ್ದು, ಮೊದಲಿಗೆ ನಡೆದ ಅಂಚೆ ಮತಪತ್ರಗಳ ಎಣಿಕೆಯಲ್ಲಿ ಕಾಂಗ್ರೆಸ್ ನ ಆನಂದ್ ನ್ಯಾಮಗೌಡ ಮುನ್ನಡೆ ಸಾಧಿಸಿದ್ದಾರೆ. ಈ ಕ್ಷೇತ್ರದಲ್ಲಿ ಬಿಜೆಪಿಯಿಂದ Read more…

ರಾಮನಗರ: ಚಲಾವಣೆಗೊಂಡ ಒಂದೇ ಒಂದು ಅಂಚೆ ಮತವೂ ತಿರಸ್ಕೃತ…?

ನವೆಂಬರ್ 3ರಂದು ನಡೆದ ಉಪ ಚುನಾವಣೆಯ ಮತ ಎಣಿಕೆ ಕಾರ್ಯ ನಡೆದಿದ್ದು, ಮೊದಲಿಗೆ ಅಂಚೆ ಮತಪತ್ರಗಳ ಎಣಿಕೆ ನಡೆಯುತ್ತಿದೆ. ರಾಮನಗರ ವಿಧಾನಸಭಾ ಕ್ಷೇತ್ರದಲ್ಲಿ ಒಂದೇ ಒಂದು ಅಂಚೆ ಮತ Read more…

ಬಳ್ಳಾರಿ: ಅಂಚೆ ಮತಗಳ ಎಣಿಕೆಯಲ್ಲಿ ಮುನ್ನಡೆ ಕಾಯ್ದುಕೊಂಡ ಕಾಂಗ್ರೆಸ್

ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಕುತೂಹಲ ಮೂಡಿಸಿರುವ ಬಳ್ಳಾರಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯ ಮತ ಎಣಿಕೆ ಕಾರ್ಯ ಆರಂಭಗೊಂಡಿದ್ದು, ಅಂಚೆ ಮತಗಳ ಎಣಿಕೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿ.ಎಸ್. ಉಗ್ರಪ್ಪ Read more…

ಆರಂಭಗೊಂಡ ಮತ ಎಣಿಕೆ ಕಾರ್ಯ: ಯಾರ ಕೊರಳಿಗೆ ಬೀಳಲಿದೆ ವಿಜಯಮಾಲೆ…?

ನವೆಂಬರ್ ಮೂರರಂದು ನಡೆದ 3 ಲೋಕಸಭಾ ಹಾಗೂ 2 ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ಕಾರ್ಯ ಆರಂಭಗೊಂಡಿದೆ. ಮೊದಲಿಗೆ ಅಂಚೆ ಮತಗಳ ಎಣಿಕೆ ಕಾರ್ಯ ನಡೆಯುತ್ತಿದ್ದು, ಮತ ಯಂತ್ರಗಳಲ್ಲಿನ Read more…

ಶಿವಮೊಗ್ಗ ಜಿಲ್ಲಾ ಬಿಜೆಪಿಯಲ್ಲಿ ಮತ್ತೆ ಭುಗಿಲೆದ್ದ ಒಳ ಜಗಳ

ಶಿವಮೊಗ್ಗ: ಬಿಜೆಪಿಯಲ್ಲಿನ ಒಳಜಗಳ ಮತ್ತೆ ಭುಗಿಲೇಳುವ ಲಕ್ಷಣ ಗೋಚರಿಸಿದೆ. ಪಕ್ಷದ ಹಿರಿಯ ನಾಯಕ, ವಿಧಾನಪರಿಷತ್ ಮಾಜಿ ಸದಸ್ಯ ಎಂ.ಬಿ. ಭಾನುಪ್ರಕಾಶ್ ತಮಗೆ ರಾಜ್ಯ ಉಪಾಧ್ಯಕ್ಷ ಸ್ಥಾನ ನೀಡಿರುವುದನ್ನು ನಿರಾಕರಿಸಿದ್ದಾರೆ. Read more…

ಉಪ ಚುನಾವಣೆ ಮತ ಎಣಿಕೆಗೆ ಸಕಲ ಸಿದ್ದತೆ

ನ.3 ರಂದು ಶಿವಮೊಗ್ಗ ಲೋಕಸಭೆ ಕ್ಷೇತ್ರದ ಉಪ ಚುನಾವಣೆಗೆ ಮತದಾನ ನಡೆದಿದ್ದು, ನ.6 ರ ನಾಳೆ ಮತ ಎಣಿಕೆ ನಗರದ ಸಹ್ಯಾದ್ರಿ ಕಾಲೇಜಿನಲ್ಲಿ ನಡೆಯಲಿದೆ. ಸಹ್ಯಾದ್ರಿ ಕಲಾ ಕಾಲೇಜಿನಲ್ಲಿ Read more…

ಚುನಾವಣೆ ಮುಗಿದ ಬೆನ್ನಲ್ಲೇ ‘ಬಿಜೆಪಿ’ಯಲ್ಲಿ ಭಿನ್ನಮತ ‘ಸ್ಪೋಟ’

ಶನಿವಾರದಂದು ರಾಜ್ಯದ ಮೂರು ಲೋಕಸಭಾ ಹಾಗೂ ಎರಡು ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆದಿದ್ದು, ನಾಳೆ ಫಲಿತಾಂಶ ಹೊರ ಬೀಳಲಿದೆ. ಇದರ ಮಧ್ಯೆ ಉಪ ಚುನಾವಣೆ ಮುಗಿಯುತ್ತಿದ್ದಂತೆಯೇ ಶಿವಮೊಗ್ಗ Read more…

ನಾಳಿನ ಉಪ ಚುನಾವಣೆ ಫಲಿತಾಂಶದತ್ತ ಎಲ್ಲರ ಚಿತ್ತ…!

ಶನಿವಾರದಂದು ನಡೆದ ರಾಜ್ಯದ ಮೂರು ಲೋಕಸಭಾ ಹಾಗೂ ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ಮತಗಳ ಎಣಿಕೆ ಕಾರ್ಯ ನಾಳೆ ನಡೆಯಲಿದೆ. ಅಭ್ಯರ್ಥಿಗಳ ಹಣೆಬರಹ ಬರೆದಿರುವ ಮತದಾರನ ತೀರ್ಪು, Read more…

ಉಪ ಚುನಾವಣೆಯ ಫಲಿತಾಂಶ ಕುರಿತು ಗುಪ್ತಚರ ಇಲಾಖೆ ಹೇಳಿದ್ದೇನು…?

ಶನಿವಾರದಂದು ರಾಜ್ಯದ ಮೂರು ಲೋಕಸಭಾ ಹಾಗೂ ಎರಡು ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆದಿದೆ. ಮತದಾರ, ಚುನಾವಣೆಯಲ್ಲಿ ಕಣಕ್ಕಿಳಿದಿದ್ದ ಅಭ್ಯರ್ಥಿಗಳ ಭವಿಷ್ಯವನ್ನು ಈಗಾಗಲೇ ತೀರ್ಮಾನಿಸಿದ್ದು, ಇದು ಮತ ಯಂತ್ರದಲ್ಲಿ Read more…

‘ಅಮಿತ್ ಶಾ’ ಗೆ ಆತಿಥ್ಯ ನೀಡಿದ್ದ ವ್ಯಕ್ತಿ ‘ಬಿಜೆಡಿ’ ಗೆ…!

ಈ ಹಿಂದೆ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರಿಗೆ ಆತಿಥ್ಯ ನೀಡಿದ್ದ ವ್ಯಕ್ತಿ, ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ ಸೇರ್ಪಡೆಗೊಂಡಿದ್ದರ ಬಳಿಕ ಈಗ ಮತ್ತೊಂದು Read more…

ಮತದಾನದ ದಿನದಂದು ರಾಮನಗರದಲ್ಲಿ ಬಿಜೆಪಿಗೆ ಮತ್ತೊಂದು ‘ಶಾಕ್’

ಮತದಾನಕ್ಕೆ ಎರಡು ದಿನವಿರುವಾಗ ಕಣದಿಂದ ನಿವೃತ್ತರಾಗುವ ಮೂಲಕ ಬಿಜೆಪಿಗೆ ದೊಡ್ಡ ಶಾಕ್ ನೀಡಿದ್ದ ರಾಮನಗರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಚಂದ್ರಶೇಖರ್, ಈಗ ಪಕ್ಷಕ್ಕೆ ಮತ್ತೊಂದು ಹೊಡೆತ ನೀಡಿದ್ದಾರೆ. ತಾವು Read more…

ರಾಜ್ಯ ಸರ್ಕಾರದ ಮೇಲೆ ಪರಿಣಾಮ ಬೀರುತ್ತಾ ಉಪ ಚುನಾವಣೆ ಫಲಿತಾಂಶ…?

ಇಂದು ರಾಜ್ಯದ ಮೂರು ಲೋಕ ಸಭಾ ಹಾಗೂ 2 ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯುತ್ತಿದೆ. ಈ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದು, ಮಂಡ್ಯ ಹಾಗೂ ಶಿವಮೊಗ್ಗ ಲೋಕಸಭಾ Read more…

ಲೋಕಸಭಾ-ವಿಧಾನಸಭಾ ಉಪ ಚುನಾವಣೆ ಮತದಾನಕ್ಕೆ ಕ್ಷಣಗಣನೆ

ಇಂದು ರಾಜ್ಯದ ಮೂರು ಲೋಕಸಭಾ ಹಾಗೂ ಎರಡು ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯುತ್ತಿದ್ದು, ಬೆಳಗ್ಗೆ 7 ಗಂಟೆಯಿಂದ ಸಂಜೆ 6 ರವರೆಗೆ ಮತದಾನ ನಡೆಯಲಿದೆ. ಶಿವಮೊಗ್ಗ, ಮಂಡ್ಯ Read more…

ಉಪ ಚುನಾವಣೆಗೆ ಶಿವಮೊಗ್ಗ ಜಿಲ್ಲಾಡಳಿತ ಸಜ್ಜು

ಶಿವಮೊಗ್ಗ ಲೋಕಸಭಾ  ಉಪ ಚುನಾವಣೆಗೆ ನಾಳೆ ಮತದಾನ ನಡೆಯಲಿದ್ದು, ನಿಗದಿಪಡಿಸಲಾದ ಮತಗಟ್ಟೆಗಳಿಗೆ ಇಂದು ಸಿಬ್ಬಂದಿ ತೆರಳಿದರು. ಲೋಕಸಭಾ ಕ್ಷೇತ್ರ ವ್ಯಾಪ್ತಿಯ 8 ವಿಧಾನಸಭಾ ಕ್ಷೇತ್ರಗಳಿಗೆ 11,150 ಸಿಬ್ಬಂದಿ ನಿಯೋಜಿಸಿದ್ದು, Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...