alex Certify
ಕನ್ನಡ ದುನಿಯಾ       Mobile App
       

Kannada Duniya

ಕಾಂಗ್ರೆಸ್ ಬಣ್ಣ ಬಯಲಾಗಿದೆ: ಈಶ್ವರಪ್ಪ

ಶಿವಮೊಗ್ಗ: ಹೈಕಮಾಂಡ್ ಗೆ ಕಪ್ಪ ಕಾಣಿಕೆ ಸಲ್ಲಿಕೆಯಾಗಿರುವ ಬಗ್ಗೆ, ಡೈರಿಯಲ್ಲಿದ್ದ ಮಾಹಿತಿ ಬಹಿರಂಗವಾಗಿದ್ದು, ಕಾಂಗ್ರೆಸ್ ಬಣ್ಣ ಬಯಲಾಗಿದೆ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೆ.ಎಸ್. ಈಶ್ವರಪ್ಪ Read more…

‘ಸಿ.ಎಂ. ರಾಜೀನಾಮೆ ನೀಡಲಿ’

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಬಿ.ಜೆ.ಪಿ. ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಒತ್ತಾಯಿಸಿದ್ದಾರೆ. ವಿಧಾನ ಪರಿಷತ್ ಸದಸ್ಯ ಗೋವಿಂದರಾಜ್ ಮನೆಯಲ್ಲಿ ವಶಪಡಿಸಿಕೊಳ್ಳಲಾದ Read more…

ಬಹಿರಂಗವಾಯ್ತು ‘ಕಪ್ಪ ಕಾಣಿಕೆ’ ಡೈರಿಯಲ್ಲಿದ್ದ ಮಾಹಿತಿ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ವತಿಯಿಂದ, ಕಾಂಗ್ರೆಸ್ ಹೈಕಮಾಂಡ್ ಗೆ ಸಲ್ಲಿಕೆಯಾಗಿದ್ದ, ಕಪ್ಪ ಕಾಣಿಕೆ ಕುರಿತಾಗಿ ಮಾಹಿತಿಯೊಂದು ಬಹಿರಂಗವಾಗಿದೆ. ಎಂ.ಎಲ್.ಸಿ. ಗೋವಿಂದರಾಜ್ ಮನೆಯಲ್ಲಿ ಸಿಕ್ಕ ಡೈರಿಯಲ್ಲಿನ ಮಾಹಿತಿ ಬಹಿರಂಗವಾಗಿದ್ದು, Read more…

BMC ಚುನಾವಣೆ: ಶಿವಸೇನೆ, ಬಿ.ಜೆ.ಪಿ. ಜಯಭೇರಿ

ಮುಂಬೈ: ಬೃಹನ್ಮುಂಬಯಿ ಮಹಾನಗರ ಪಾಲಿಕೆಗೆ(ಬಿ.ಎಂ.ಸಿ.) ನಡೆದ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ಯಾವ ಪಕ್ಷಕ್ಕೂ ಬಹುಮತ ಬಂದಿಲ್ಲ. ಶಿವಸೇನೆ ಹಾಗೂ ಬಿ.ಜೆ.ಪಿ. ಹೆಚ್ಚು ಸ್ಥಾನಗಳನ್ನು ಗಳಿಸಿದ್ದರೂ ಅಧಿಕಾರ ಹಿಡಿಯಲು ಮತ್ತೊಂದು Read more…

ಜೆಡಿಎಸ್ ನಲ್ಲಿ ಭುಗಿಲೆದ್ದ ಭಿನ್ನಮತ: ಶಾಸಕ ರಾಜೀನಾಮೆ

ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷಗಳು ಭಿನ್ನಮತದಿಂದ ತತ್ತರಿಸುತ್ತಿರುವ ಮಧ್ಯೆ ಮತ್ತೊಂದು ಪ್ರಮುಖ ಪಕ್ಷ ಜೆಡಿಎಸ್ ನಲ್ಲೂ ಭಿನ್ನಮತ ವ್ಯಕ್ತವಾಗಿದೆ. ಶಾಸಕರೊಬ್ಬರು ಜೆಡಿಎಸ್ ಹಾಗೂ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ Read more…

ಭದ್ರಾವತಿಯಿಂದ ಬಿ.ಎಸ್.ವೈ. ಸ್ಪರ್ಧೆ..?

ಬೆಂಗಳೂರು: ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಅಧಿಕಾರಕ್ಕೆ ಬರುವ ನಿಟ್ಟಿನಲ್ಲಿ ಈಗಿನಿಂದಲೇ ಕಾರ್ಯೋನ್ಮುಖರಾಗಿರುವ ಬಿ.ಜೆ.ಪಿ. ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಕ್ಷೇತ್ರ ಬದಲಿಸಲಿದ್ದಾರೆ ಎನ್ನಲಾಗಿದೆ. ಶಿಕಾರಿಪುರ ಕ್ಷೇತ್ರದಲ್ಲಿ 6 ಬಾರಿ ಜಯಗಳಿಸಿದ್ದ Read more…

ಪೊಲೀಸ್ ಮೇಲೆ ಹಲ್ಲೆ ನಡೆಸಿದ ಶಾಸಕಿಯ ಪತಿ

ರಾಜಸ್ತಾನದ ಬಿಜೆಪಿ ಶಾಸಕಿ ಚಂದ್ರಕಾಂತಾ ಮೇಘ್ವಾಲ್ ಹಾಗೂ ಅವರ ಪತಿ ನರೇಂದ್ರ ಮೇಘ್ವಾಲ್ ಪೊಲೀಸ್ ಜೊತೆ ಜಗಳವಾಡಿದ ಘಟನೆ ನಡೆದಿದೆ. ಪೊಲೀಸ್ ಅಧಿಕಾರಿಗೆ ನಿಂದಿಸಿದ ಶಾಸಕರ ಪತಿ ಹಲ್ಲೆ Read more…

ತಾರಕಕ್ಕೇರಿದ ಬಿ.ಎಸ್.ವೈ.- ಸಿದ್ಧರಾಮಯ್ಯ ವಾಕ್ಸಮರ

ಬೆಂಗಳೂರು: ರಾಜ್ಯಸರ್ಕಾರದ ವಿರುದ್ಧ ಬಿ.ಜೆ.ಪಿ. ವತಿಯಿಂದ ಇಂದು ರಾಜ್ಯಾದ್ಯಂತ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಬೆಂಗಳೂರು ಟೌನ್ ಹಾಲ್ ಎದುರು ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಬಿ.ಜೆ.ಪಿ. ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ, ಮುಖ್ಯಮಂತ್ರಿ Read more…

ಬಿ.ಜೆ.ಪಿ. ಸೇರಿದ ನಟ ರವಿಕಿಶನ್

ನವದೆಹಲಿ: ಭೋಜ್ ಪುರಿ ಸೇರಿದಂತೆ ವಿವಿಧ ಭಾಷೆಗಳಲ್ಲಿ ಅಭಿನಯಿಸಿರುವ, ನಟ ರವಿಕಿಶನ್ ಬಿ.ಜೆ.ಪಿ.ಗೆ ಸೇರ್ಪಡೆಯಾಗಿದ್ದಾರೆ. ಬಿ.ಜೆ.ಪಿ. ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ಸಂಸದ ಮನೋಜ್ ತಿವಾರಿ ಸಮ್ಮುಖದಲ್ಲಿ ಅವರು Read more…

ಬಿ.ಜೆ.ಪಿ.ಗೆ ಕುಮಾರ್ ಬಂಗಾರಪ್ಪ: ಸಾಗರಕ್ಕೆ ಹಾಲಪ್ಪ.?

ಬೆಂಗಳೂರು: ಕಾಂಗ್ರೆಸ್ ತೊರೆಯಲು ಮುಂದಾಗಿರುವ ಮಾಜಿ ಸಚಿವ ಕುಮಾರ್ ಬಂಗಾರಪ್ಪ, ಬಿ.ಜೆ.ಪಿ. ಸೇರಲಿದ್ದು, ಈ ನಿಟ್ಟಿನಲ್ಲಿ ಪ್ರಕ್ರಿಯೆಗಳು ನಡೆದಿವೆ. ಸೊರಬ ಕ್ಷೇತ್ರದಲ್ಲಿ ಬಿ.ಜೆ.ಪಿ. ಟಿಕೆಟ್ ಖಾತರಿಪಡಿಸಿಕೊಂಡ ನಂತರವೇ, ಕುಮಾರ್ Read more…

ಕುತೂಹಲ ಮೂಡಿಸಿದೆ ಕುಮಾರ್ ಬಂಗಾರಪ್ಪ ನಡೆ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ದಿ.ಎಸ್. ಬಂಗಾರಪ್ಪನವರ ಪುತ್ರ ಮಾಜಿ ಸಚಿವ ಕುಮಾರ್ ಬಂಗಾರಪ್ಪ ಕಾಂಗ್ರೆಸ್ ತೊರೆದು ಬಿ.ಜೆ.ಪಿ. ಸೇರಲಿದ್ದಾರೆ ಎನ್ನಲಾಗ್ತಿದೆ. ಎಸ್.ಎಂ. ಕೃಷ್ಣ ಸಂಪುಟದಲ್ಲಿ ಸಣ್ಣ ನೀರಾವರಿ, ಪೌರಾಡಳಿತ Read more…

ಬಿಜೆಪಿ-ಶಿವಸೇನೆ ಮಧ್ಯೆ ‘ಸಾಮ್ನಾ’ ಗುದ್ದಾಟ..!

ಶಿವಸೇನೆಯ ಮುಖವಾಣಿಯಾಗಿರುವ ‘ಸಾಮ್ನಾ’ ಪತ್ರಿಕೆಯ ಮೇಲೆ ನಿಷೇಧ ಹೇರುವಂತೆ ಬಿಜೆಪಿ ಮೂರು ದಿನಗಳ ಹಿಂದಷ್ಟೆ ಚುನಾವಣಾ ಆಯೋಗಕ್ಕೆ ಮನವಿ ಮಾಡಿತ್ತು. ಈ ವಿಚಾರ ಮಿತ್ರಪಕ್ಷಗಳಾದ ಬಿಜೆಪಿ ಹಾಗೂ ಶಿವಸೇನೆ Read more…

ಬಿಜೆಪಿ ವಿರುದ್ಧ ಸೋನಿಯಾ ಅಳಿಯನ ಆಕ್ರೋಶ

ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರ ಅಳಿಯ ರಾಬರ್ಟ್ ವಾದ್ರಾ ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ. ಪೊಲೀಸ್ ಕುದುರೆ ಶಕ್ತಿಮಾನ್ ಗೆ ಥಳಿಸಿದ ಶಾಸಕನಿಗೆ ಉತ್ತರಾಖಂಡ್ ನಲ್ಲಿ ಟಿಕೆಟ್ ಕೊಟ್ಟಿರುವ Read more…

‘ತಮಿಳುನಾಡು ಹೈಡ್ರಾಮಕ್ಕೆ ಬಿ.ಜೆ.ಪಿ. ಕಾರಣ’

ಚೆನ್ನೈ: ತಮಿಳುನಾಡಿನಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳಿಗೆ, ಬಿ.ಜೆ.ಪಿ.ಯೇ ಕಾರಣ ಎಂದು ರಾಜ್ಯಸಭೆ ಸದಸ್ಯ ಸುಬ್ರಮಣಿಯನ್ ಸ್ವಾಮಿ ಆರೋಪಿಸಿದ್ದಾರೆ. ಬಿ.ಜೆ.ಪಿ. ನಾಯಕರೂ ಆಗಿರುವ ಸುಬ್ರಮಣಿಯನ್ ಸ್ವಾಮಿ ತಮ್ಮ ಪಕ್ಷದವರ ವಿರುದ್ಧವೇ Read more…

ಬಿ.ಜೆ.ಪಿ. ಡೈರಿ- ಕಾಂಗ್ರೆಸ್ ಸಿ.ಡಿ.: ಬಯಲಾಯ್ತು ಬಣ್ಣ

ಬೆಂಗಳೂರು: ಕಾಂಗ್ರೆಸ್ ಹಾಗೂ ಬಿ.ಜೆ.ಪಿ. ನಾಯಕರ ನಡುವೆ, ಕಳೆದೆರಡು ದಿನಗಳಿಂದ ಆರೋಪ, ಪ್ರತ್ಯಾರೋಪ ನಡೆಯುತ್ತಿದ್ದು, ರಾಜಕಾರಣಿಗಳ ಬಣ್ಣ ಬಯಲು ಮಾಡಿದೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ತಮ್ಮ ಕುರ್ಚಿ ಉಳಿಸಿಕೊಳ್ಳಲು ಕಾಂಗ್ರೆಸ್ Read more…

ಸಿಎಂ ಸ್ಥಾನಕ್ಕೆ ಯೋಗ್ಯವಾದ ವ್ಯಕ್ತಿ ಬಿಜೆಪಿ ಬಳಿ ಇಲ್ಲ

ಉತ್ತರ ಪ್ರದೇಶ ವಿಧಾನಸಭೆಗೆ ನಡೆಯುತ್ತಿರುವ ಚುನಾವಣೆಯ ಎರಡನೇ ಹಂತದ ಮತದಾನ ಫೆಬ್ರವರಿ 15ರಂದು ನಡೆಯಲಿದೆ. ಮತಪ್ರಚಾರಕ್ಕೆ ಫೆಬ್ರವರಿ 13ರ ಸಂಜೆ 5 ಗಂಟೆಗೆ ತೆರೆ ಬೀಳಲಿದೆ. ಎಲ್ಲ ಪಕ್ಷಗಳೂ Read more…

ಕೇರಳದಲ್ಲಿ ಬಿಜೆಪಿ ಕಾರ್ಯಕರ್ತನ ಕಗ್ಗೊಲೆ

ಕೇರಳದಲ್ಲಿ ಮತ್ತೆ ರಕ್ತ ಚೆಲ್ಲಿದೆ. ಭಾನುವಾರ ರಾತ್ರಿ ಬಿಜೆಪಿ ಕಾರ್ಯಕರ್ತನನ್ನು ಹತ್ಯೆ ಮಾಡಲಾಗಿದೆ. ತ್ರಿಸ್ಸೂರು ಬಳಿಯ ದೇವಸ್ಥಾನವೊಂದರ ಬಳಿ ಘಟನೆ ನಡೆದಿದೆ. ದೇವಸ್ಥಾನದಲ್ಲಿ ನಡೆಯುತ್ತಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಬಿಜೆಪಿ Read more…

‘ಕಾಂಗ್ರೆಸ್-ಎಸ್.ಪಿ. ಮೈತ್ರಿ ಅಪವಿತ್ರ’

ಲಖ್ನೋ: ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಬಿ.ಜೆ.ಪಿ. ಹೆಚ್ಚಿನ ಸ್ಥಾನಗಳಲ್ಲಿ ಜಯಗಳಿಸಲಿದೆ ಎಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಮೊದಲ ಹಂತದ ಚುನಾವಣೆ ಶಾಂತಿಯುತವಾಗಿ Read more…

‘ಸ್ಟೀಲ್ ಬ್ರಿಡ್ಜ್ 150 ಕೋಟಿ ರೂ. ಡೀಲ್ ನಲ್ಲಿ ಸಿ.ಎಂ. ಪಾಲು’

ಬೆಂಗಳೂರು: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಾಂಬ್ ಸಿಡಿಸುವುದಾಗಿ ಈ ಮೊದಲೇ ಹೇಳಿದ್ದ ಬಿ.ಜೆ.ಪಿ. ರಾಜ್ಯಾಧ್ಯಕ್ಷ ಹೊಸ ಬಾಂಬ್ ಸಿಡಿಸಿದ್ದಾರೆ. ಬೆಂಗಳೂರಿನ ಬಿ.ಜೆ.ಪಿ. ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ Read more…

ಸರ್ಕಾರದ ವಿರುದ್ಧ ಮತ್ತೊಂದು ಬಾಂಬ್: ಬಿ.ಎಸ್.ವೈ

ಚಾಮರಾಜನಗರ: ರಾಜ್ಯ ಸರ್ಕಾರದ ವಿರುದ್ಧ ಮತ್ತೊಂದು ಬಾಂಬ್ ಸಿಡಿಸುವುದಾಗಿ ಬಿ.ಜೆ.ಪಿ. ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ. ಮುಖ್ಯಮಂತ್ರಿ ಕುರ್ಚಿ ಉಳಿಸಿಕೊಳ್ಳಲು ಸಿದ್ಧರಾಮಯ್ಯ ಹೈಕಮಾಂಡ್ ಗೆ 1000 ಕೋಟಿ ರೂ. Read more…

ಯಡಿಯೂರಪ್ಪ ವಿರುದ್ದ ಈಶ್ವರಪ್ಪ ಪರೋಕ್ಷ ವಾಗ್ದಾಳಿ

ಬೆಂಗಳೂರಿನ ಶಾಸಕರ ಭವನದಲ್ಲಿ ಇಂದು ನಡೆದ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಸಭೆಯಲ್ಲಿ ಭಾಗವಹಿಸಿದ್ದ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೆ.ಎಸ್. ಈಶ್ವರಪ್ಪ ಪರೋಕ್ಷವಾಗಿ ಬಿಜೆಪಿ ರಾಜ್ಯಾದ್ಯಕ್ಷ ಯಡಿಯೂರಪ್ಪನವರ Read more…

ಮತ್ತೆ ಪ್ರತಿಧ್ವನಿಸಿದ ಸಂಗೊಳ್ಳಿ ರಾಯಣ್ಣ ಬ್ರಿಗೇಡ್

ಬೆಂಗಳೂರು: ಬಿ.ಜೆ.ಪಿ. ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹಾಗೂ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೆ.ಎಸ್. ಈಶ್ವರಪ್ಪ ಅವರ ನಡುವೆ, ಸಂಘರ್ಷಕ್ಕೆ ಕಾರಣವಾಗಿದ್ದ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಮತ್ತೆ Read more…

ರಾಜಕೀಯಕ್ಕೆ ಸೂಪರ್ ಸ್ಟಾರ್ ರಜನಿಕಾಂತ್..?

ಚೆನ್ನೈ: ತಮಿಳುನಾಡು ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆಗಳು ನಡೆಯುತ್ತಿರುವ ಸಂದರ್ಭದಲ್ಲಿಯೇ, ಮತ್ತೊಂದು ಅಚ್ಚರಿಯ ಸಂಗತಿ ಹೊರ ಬಿದ್ದಿದೆ. ಸೂಪರ್ ಸ್ಟಾರ್ ರಜನಿಕಾಂತ್ ರಾಜಕೀಯಕ್ಕೆ ಬರಲಿದ್ದಾರೆ ಎಂಬ ಸುದ್ದಿ ಹೊರ ಬಿದ್ದಿದೆ. Read more…

‘ಈಶ್ವರಪ್ಪ, ನಾನು ಅಣ್ಣ-ತಮ್ಮಂದಿರಿದ್ದಂತೆ’

ಬಾಗಲಕೋಟೆ: ನಾನು ಮತ್ತು ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಕೆ.ಎಸ್. ಈಶ್ವರಪ್ಪ, ಅಣ್ಣ-ತಮ್ಮಂದಿರು ಇದ್ದಂತೆ ಎಂದು ಬಿ.ಜೆ.ಪಿ. ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಬಾಗಲಕೋಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, Read more…

ರಾಜೀನಾಮೆ ನೀಡಲು ಶಿವಸೇನೆ ಸಚಿವರ ಚಿಂತನೆ

ಮಿತ್ರ ಪಕ್ಷವಾಗಿದ್ದುಕೊಂಡೇ ಕೇಂದ್ರ ಸರ್ಕಾರದ ವಿರುದ್ದ ಆಗಾಗ ಹೇಳಿಕೆ ನೀಡುತ್ತ ಬಿಜೆಪಿಗೆ ಇರುಸುಮುರುಸು ತರುತ್ತಿರುವ ಶಿವಸೇನೆ, ಬೃಹನ್ಮುಂಬಯಿ ಮಹಾನಗರ ಪಾಲಿಕೆಗೆ ಚುನಾವಣೆ ನಡೆಯುತ್ತಿರುವ ಹೊಸ್ತಿಲಲ್ಲೇ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ Read more…

ಉತ್ತರ ಪ್ರದೇಶದ ಚುನಾವಣೆ ಬಗ್ಗೆ ಜ್ಯೋತಿಷ್ಯಿಗಳು ಹೇಳೋದೇನು?

ಪಂಚರಾಜ್ಯಗಳ ಚುನಾವಣೆ ನಡೆಯುತ್ತಿದ್ದರೂ ಎಲ್ಲರ ಕಣ್ಣಿರೋದು ಉತ್ತರ ಪ್ರದೇಶದ ಮೇಲೆ. ಉತ್ತರ ಪ್ರದೇಶ ಎಲ್ಲ ಪಕ್ಷಗಳಿಗೂ ಪ್ರತಿಷ್ಠೆಯ ಕಣ. ಬಿಜೆಪಿ, ಎಸ್ಪಿ-ಕಾಂಗ್ರೆಸ್ ಹಾಗೂ ಬಿಎಸ್ಪಿ ನಡುವೆ ಇಲ್ಲಿ ಜಿದ್ದಾಜಿದ್ದಿನ Read more…

ಎಸ್.ಎಂ. ಕೃಷ್ಣ ಬಳಿಕ ಕಾಂಗ್ರೆಸ್ ಗೆ ಅಂಬರೀಶ್ ಶಾಕ್..!?

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ, ಕಾಂಗ್ರೆಸ್ ಹೈಕಮಾಂಡ್ ವಿರುದ್ಧ ಮುನಿಸಿಕೊಂಡು, ಪಕ್ಷದಿಂದ ದೂರವಾಗಿದ್ದಾರೆ. ಕೃಷ್ಣ ಬಿ.ಜೆ.ಪಿ. ಸೇರ್ಪಡೆ ಕುರಿತಂತೆ ಬೆಳವಣಿಗೆಗಳು ನಡೆಯುತ್ತಿರುವ ಬೆನ್ನಲ್ಲೇ, ಮಂಡ್ಯ ಜಿಲ್ಲೆಯ ಮತ್ತೊಬ್ಬ Read more…

ಮತ್ತೆ ಬ್ರಿಗೇಡ್ ಸಭೆ ಕರೆದ ಕೆ.ಎಸ್. ಈಶ್ವರಪ್ಪ

ಬೆಂಗಳೂರು: ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಚಟುವಟಿಕೆಯ ಕುರಿತಾಗಿ, ಚರ್ಚಿಸಲು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೆ.ಎಸ್. ಈಶ್ವರಪ್ಪ ಫೆಬ್ರವರಿ 11 ರಂದು ಶಾಸಕರ ಭವನದಲ್ಲಿ ಸಭೆ ಕರೆದಿದ್ದಾರೆ. Read more…

ಶಿವಸೇನೆ ಸೇರಿದ ಹಾರ್ದಿಕ್ ಪಟೇಲ್ : ಬಿಜೆಪಿಗೆ ಇರಿಸು ಮುರುಸು

ಮಹಾರಾಷ್ಟ್ರದಲ್ಲಿ ಬಿಜೆಪಿಗೆ ಮುಜುಗರ ತರುವಂತಹ ರಾಜಕೀಯ ಬೆಳವಣಿಗೆಯೊಂದು ನಡೆದಿದೆ. ಗುಜರಾತ್ ನಲ್ಲಿ ಬಿಜೆಪಿ ಸರ್ಕಾರದ ವಿರುದ್ಧ ತೊಡೆತಟ್ಟಿದ್ದ ಪಾಟಿದಾರ್ ಮೀಸಲಾತಿ ಹೋರಾಟದ ನಾಯಕ ಹಾರ್ದಿಕ್ ಪಟೇಲ್ ಶಿವಸೇನೆ ಸೇರಿದ್ದಾರೆ. Read more…

”ಬಿಜೆಪಿ ನಾಯಕರಿಗೆ ರಾಖಿ ಕಟ್ತಾರೆ ಮಾಯಾವತಿ”

ಉತ್ತರ ಪ್ರದೇಶದ ಪಶ್ಚಿಮ ವಿಧಾನಸಭಾ ಕ್ಷೇತ್ರಗಳಿಗೆ ಇನ್ನೈದು ದಿನದಲ್ಲಿ ಮತದಾನ ನಡೆಯಲಿದೆ. ಮತದಾರರನ್ನು ಒಲಿಸಿಕೊಳ್ಳಲು ಎಲ್ಲ ಪಕ್ಷಗಳೂ ಇನ್ನಿಲ್ಲದ ಪ್ರಯತ್ನ ಮಾಡ್ತಾ ಇವೆ. ಕಾಂಗ್ರೆಸ್ ಹಾಗೂ ಎಸ್ಪಿ ಒಟ್ಟಾಗಿ Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...