alex Certify
ಕನ್ನಡ ದುನಿಯಾ       Mobile App
       

Kannada Duniya

ಉತ್ತರಾಖಂಡ್ ನಲ್ಲಿ ಬಿಜೆಪಿ: ಉಳಿದೆಡೆ ಅತಂತ್ರ

ನವದೆಹಲಿ: ಪಂಚರಾಜ್ಯಗಳ ಚುನಾವಣೆ ಅಬ್ಬರ ಜೋರಾಗಿದ್ದು, ಇದೇ ಸಂದರ್ಭದಲ್ಲಿ ‘ದಿ ವೀಕ್ ಹನ್ಸ’ ರೀಸರ್ಚ್ ಸಮೀಕ್ಷೆ ನಡೆಸಿದೆ. ಉತ್ತರಾಖಂಡ್ ನಲ್ಲಿ ಬಿ.ಜೆ.ಪಿ. ಅಧಿಕಾರಕ್ಕೆ ಬರಲಿದ್ದು, ಉಳಿದ ರಾಜ್ಯಗಳಲ್ಲಿ ಅತಂತ್ರ Read more…

ಸಂಧಾನಕ್ಕೆ ಬಗ್ಗದಿದ್ದರೆ ಕಠಿಣ ಕ್ರಮ ಸಾಧ್ಯತೆ

ಬೆಂಗಳೂರು: ರಾಜ್ಯ ಬಿ.ಜೆ.ಪಿ. ಹಿರಿಯ ನಾಯಕರಾದ ಬಿ.ಎಸ್. ಯಡಿಯೂರಪ್ಪ ಮತ್ತು ಕೆ.ಎಸ್. ಈಶ್ವರಪ್ಪ ಅವರ ನಡುವೆ, ಉಂಟಾಗಿರುವ ಸಂಘರ್ಷಕ್ಕೆ ಇತಿಶ್ರೀ ಹಾಡಲು ಇಂದು ಸಂಜೆ ದೆಹಲಿಯಲ್ಲಿ ಸಂಧಾನ ಸಭೆ Read more…

ಬಿಹಾರದಲ್ಲಿ ಬಿಜೆಪಿ ನಾಯಕನ ಹತ್ಯೆ

ಬಿಹಾರದಲ್ಲಿ ಮತ್ತೊಮ್ಮೆ ಅಪರಾಧ ಪ್ರಕರಣಗಳು ಜಾಸ್ತಿಯಾಗ್ತಾ ಇವೆ. ಕಳೆದ ಕೆಲ ತಿಂಗಳುಗಳಿಂದ ಅಪರಾಧಿ ಜಗತ್ತು ಮತ್ತೆ ತನ್ನ ಆಟ ಶುರುಮಾಡಿದೆ. ಬಿಹಾರದ ಚಪ್ರಾದಲ್ಲಿ ಬಿಜೆಪಿ ನಾಯಕನನ್ನು ಪಾಪಿಗಳು ಗುಂಡಿಕ್ಕಿ Read more…

”ಬಿಜೆಪಿ ಬಳಿಯೂ ಸುಂದರ ಪ್ರಚಾರಕರಿದ್ದರೆ ತೋರಿಸಿ”

ಪ್ರಿಯಾಂಕಾ ಗಾಂಧಿ ಬಗ್ಗೆ ಬಿಜೆಪಿ ನಾಯಕ ವಿನಯ್ ಕಟಿಯಾರ್ ಹೇಳಿಕೆ ಈಗ ವಾದ-ವಿವಾದಕ್ಕೆ ಕಾರಣವಾಗಿದೆ. ಎಸ್ಪಿ ನಾಯಕ ಅಜಂ ಖಾನ್ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ನಿಮ್ಮ ಪಕ್ಷದಲ್ಲಿ Read more…

ಬ್ರಿಗೇಡ್ ಸಮಾವೇಶಕ್ಕೆ ಜನಸಾಗರ

ಬಾಗಲಕೋಟೆ: ಬಿ.ಜೆ.ಪಿ. ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪನವರ ತೀವ್ರ ವಿರೋಧದ ನಡುವೆಯೂ, ವಿಧಾನಸಭೆ ವಿರೋಧ ಪಕ್ಷದ ನಾಯಕ ಕೆ.ಎಸ್. ಈಶ್ವರಪ್ಪ ನೇತೃತ್ವದಲ್ಲಿ ಇಂದು ಕೂಡಲ ಸಂಗಮದಲ್ಲಿ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ Read more…

ಈಶ್ವರಪ್ಪ ವಿರುದ್ಧ ಸಿಡಿದೆದ್ದ ಬಿ.ಎಸ್.ವೈ. ಬೆಂಬಲಿಗರು

ಬೆಂಗಳೂರು: ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ವಿಚಾರವಾಗಿ, ಬಿ.ಜೆ.ಪಿ. ರಾಜ್ಯಾಧ್ಯಕ್ಷ ಯಡಿಯೂರಪ್ಪ ಮತ್ತು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೆ.ಎಸ್. ಈಶ್ವರಪ್ಪ ಅವರ ನಡುವೆ, ನಡೆಯುತ್ತಿರುವ ಸಂಘರ್ಷ ಮತ್ತೊಂದು Read more…

”ಮುಂದೆಯೂ ಸೈಕಲ್ ವಾಲಾನದ್ದೇ ಸರ್ಕಾರ”

ಉತ್ತಮ ಪ್ರದೇಶದ ಸಿಎಂ ಅಖಿಲೇಶ್ ಯಾದವ್ ಚುನಾವಣಾ ರ್ಯಾಲಿಗೆ ಅಧಿಕೃತ ಚಾಲನೆ ನೀಡಿದ್ದಾರೆ. ಮಂಗಳವಾರ ಸುಲ್ತಾನ್ಪುರದಲ್ಲಿ ಪ್ರಚಾರ ರ್ಯಾಲಿ ನಡೆಸಿದ ಅಖಿಲೇಶ್ ಯಾದವ್, ಪರೋಕ್ಷವಾಗಿ ಪ್ರಧಾನ ಮಂತ್ರಿ ನರೇಂದ್ರ Read more…

ಚುನಾವಣೆವರೆಗೂ ಸುಮ್ಮನಿರಿ ಎಂದ ಬಿಜೆಪಿ ವರಿಷ್ಠರು

ಬೆಂಗಳೂರು: ಪಂಚರಾಜ್ಯಗಳ ಚುನಾವಣೆ ಮುಗಿಯುವವರೆಗೂ, ರಾಜ್ಯ ಬಿ.ಜೆ.ಪಿ. ನಾಯಕರು ಸುಮ್ಮನಿರಬೇಕೆಂದು ಬಿ.ಜೆ.ಪಿ. ಹೈಕಮಾಂಡ್ ಸೂಚನೆ ನೀಡಿದೆ. ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ವಿಚಾರವಾಗಿ ಬಿ.ಜೆ.ಪಿ. ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಮತ್ತು Read more…

‘ಯಾವುದೇ ಕಾರಣಕ್ಕೂ ಬ್ರಿಗೇಡ್ ಒಪ್ಪಲ್ಲ’

ಕಲಬುರಗಿ: ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ವಿಚಾರಕ್ಕೆ ಸಂಬಂಧಿಸಿದಂತೆ, ಕಲಬುರಗಿಯಲ್ಲಿ ನಡೆಯುತ್ತಿರುವ ಕಾರ್ಯಕಾರಿಣಿಯಲ್ಲಿ ಯಡಿಯೂರಪ್ಪ ಮತ್ತು ಈಶ್ವರಪ್ಪ ಒಮ್ಮತದ ತೀರ್ಮಾನ ಕೈಗೊಳ್ಳಲಿದ್ದಾರೆ ಎನ್ನಲಾಗಿತ್ತು. ಪಕ್ಷದ ಹಿರಿಯ ನಾಯಕರ ಸಮ್ಮುಖದಲ್ಲಿ ಇಬ್ಬರೂ Read more…

ಬಿ.ಜೆ.ಪಿ. ಕಾರ್ಯಕಾರಿಣಿಯಲ್ಲಿ ಗದ್ದಲ

ಕಲಬುರಗಿ: ನಗರದಲ್ಲಿ ನಡೆಯುತ್ತಿರುವ ಬಿ.ಜೆ.ಪಿ. ಕಾರ್ಯಕಾರಿಣಿಯಲ್ಲಿ ಗದ್ದಲ ಉಂಟಾಗಿ, ಸಭೆಯಲ್ಲಿ ಕೆಲಕಾಲ ಗೊಂದಲ ಮೂಡಿತ್ತು. ಸಭೆ ನಡೆಯುತ್ತಿದ್ದ ಸ್ಥಳದಲ್ಲಿ ಕೆಲವರು ನ್ಯಾಯ ಬೇಕು ಎಂದು ಗದ್ದಲ ನಡೆಸಿದ್ದು, ಯಾರು Read more…

ಬಗೆಹರಿಯುತ್ತಾ ಬಿಜೆಪಿಯಲ್ಲಿನ ಭಿನ್ನಾಭಿಪ್ರಾಯ..?

ಕಲಬುರಗಿ: ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ವಿಚಾರದಲ್ಲಿ, ಬಿ.ಜೆ.ಪಿ. ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಮತ್ತು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೆ.ಎಸ್. ಈಶ್ವರಪ್ಪ ಅವರ ನಡುವೆ ಸಂಘರ್ಷ ತಾರಕಕ್ಕೇರಿದೆ. Read more…

ಅತೃಪ್ತರ ಗೈರು, ರದ್ದಾಯ್ತು ಬಿ.ಎಸ್.ವೈ. ಸಭೆ

ಬೆಂಗಳೂರು: ರಾಜ್ಯ ಬಿ.ಜೆ.ಪಿ.ಯಲ್ಲಿ ನಡೆಯುತ್ತಿರುವ ಕಲಹ ತಾರಕಕ್ಕೇರಿದ್ದು, ಯಡಿಯೂರಪ್ಪ ಕರೆದಿದ್ದ ಸಭೆಯಿಂದ ಅತೃಪ್ತರು ದೂರ ಉಳಿದಿದ್ದಾರೆ. ಇದರಿಂದಾಗಿ ಸಭೆಯನ್ನು ರದ್ದುಪಡಿಸಲಾಗಿದೆ. ಯಡಿಯೂರಪ್ಪ ಬಿ.ಜೆ.ಪಿ ಕಚೇರಿಯಲ್ಲಿ ಮಧ್ಯಾಹ್ನ ಸಭೆ ಕರೆದಿದ್ದರು. Read more…

‘ಮುಖ ನೋಡಿ ಮತ ಹಾಕಿದ್ರೆ ಕೆ.ಜೆ.ಪಿ.ಗೆ ಹಿನ್ನಡೆಯಾಗ್ತಿರಲಿಲ್ಲ’

ಬಾಗಲಕೋಟೆ: ಯಡಿಯೂರಪ್ಪ ಮತ್ತು ನನ್ನ ನಡುವೆ ಅಣ್ಣ ತಮ್ಮಂದಿರ ಜಗಳವಿದೆ. ಅದನ್ನು ಭಾರತ, ಪಾಕಿಸ್ತಾನದ ರೀತಿ ಭಾವಿಸಬೇಕಿಲ್ಲ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೆ.ಎಸ್. ಈಶ್ವರಪ್ಪ Read more…

ರಾಹುಲ್ ಗಾಂಧಿ ಇನ್ನು ಹರಿದ ಕುರ್ತಾ ಹಾಕಬೇಕಿಲ್ಲ..!

ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರ ಹರಿದ ಕುರ್ತಾ ಈಗ ರಾಷ್ಟ್ರ ರಾಜಕಾರಣದಲ್ಲಿ ಬಿಸಿ ಬಿಸಿ ಚರ್ಚೆಯಾಗ್ತಿದೆ. ರಾಹುಲ್, ಕುರ್ತಾ ರಾಜಕೀಯ ಶುರು ಮಾಡಿದ್ದಾರೆ, ನಾವೇನ್ ಕಮ್ಮಿ ಅಂತಾ Read more…

‘ಪದಾಧಿಕಾರಿಗಳನ್ನು ಬದಲಾವಣೆ ಮಾಡಲೇಬೇಕು’

ಹುಬ್ಬಳ್ಳಿ: ಬಿ.ಜೆ.ಪಿ. ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹಾಗೂ ನಾನು ಅಣ್ಣತಮ್ಮಂದಿರಿದ್ದಂತೆ. ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲವೆಂದು ವಿಧಾನ  ಪರಿಷತ್ ವಿಪಕ್ಷ ನಾಯಕ ಕೆ.ಎಸ್. ಈಶ್ವರಪ್ಪ ಪುನರುಚ್ಛರಿಸಿದ್ದಾರೆ. ಸುದ್ದಿಗಾರರೊಂದಿಗೆ Read more…

ಬಿಜೆಪಿ ಸೇರಲು ಸಜ್ಜಾದ ಎಎಪಿ ಮುಖಂಡ

ಆಮ್ ಆದ್ಮಿ ಪಕ್ಷದ ಮುಖಂಡ ಕುಮಾರ್ ವಿಶ್ವಾಸ್  ಬಿಜೆಪಿ ಸೇರಲು ತಯಾರಿ ಆರಂಭಿಸಿದ್ದಾರೆ. ಈ ಬಗ್ಗೆ ಕೇಸರಿ ಪಕ್ಷದ ನಾಯಕರ ಜೊತೆ ಕುಮಾರ್ ವಿಶ್ವಾಸ್ ಮಾತುಕತೆ ನಡೆಸಿದ್ದಾರೆ. ಉತ್ತರ Read more…

ಈಶ್ವರಪ್ಪ ನೇತೃತ್ವದಲ್ಲಿ ಸಭೆ

ತುಮಕೂರು: ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ವಿಚಾರವಾಗಿ, ಆಗಿರುವ ಬೆಳವಣಿಗೆಗಳ ಕುರಿತು ಚರ್ಚಿಸಲು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೆ.ಎಸ್. ಈಶ್ವರಪ್ಪ ನೇತೃತ್ವದಲ್ಲಿ ಸಮಾಲೋಚನಾ ಸಭೆ ಕರೆಯಲಾಗಿದೆ. ತುಮಕೂರು Read more…

‘ನನ್ನ, ಈಶ್ವರಪ್ಪ ನಡುವೆ ಬಿಕ್ಕಟ್ಟು ಇಲ್ಲ’

ಕೋಲಾರ: ನನ್ನ ಮತ್ತು ಈಶ್ವರಪ್ಪನವರ ನಡುವೆ ಯಾವುದೇ ಬಿಕ್ಕಟ್ಟು ಇಲ್ಲ. ಇದೆಲ್ಲಾ ಮಾಧ್ಯಮಗಳ ಗ್ರಹಿಕೆ ಎಂದು ಬಿ.ಜೆ.ಪಿ. ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ವಿಚಾರವಾಗಿ Read more…

ಡ್ಯಾಮೇಜ್ ಕಂಟ್ರೋಲ್ ಗೆ ಮುಂದಾದ ಬಿ.ಎಸ್.ವೈ.

ಬೆಂಗಳೂರು: ರಾಜ್ಯ ಬಿ.ಜೆ.ಪಿ. ಹಿರಿಯ ನಾಯಕರಾದ ಬಿ.ಎಸ್. ಯಡಿಯೂರಪ್ಪ ಮತ್ತು ಕೆ.ಎಸ್. ಈಶ್ವರಪ್ಪ ಅವರ ನಡುವಿನ ಮುಸುಕಿನ ಗುದ್ದಾಟ ತಾರಕಕ್ಕೇರಿದೆ. ಇದರ ಬೆನ್ನಲ್ಲೇ, 24 ಮಂದಿ ಹಿರಿಯ ನಾಯಕರು Read more…

ವಿಪಕ್ಷ ನಾಯಕರ ಬದಲಾವಣೆ: ಡಿ.ವಿ.ಎಸ್. ಹೇಳಿದ್ದೇನು..?

ಶಿವಮೊಗ್ಗ: ತೀರ್ಥಹಳ್ಳಿ ತಾಲ್ಲೂಕಿನ ಬೆಜ್ಜವಳ್ಳಿಯ ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯಕ್ಕೆ ಕೇಂದ್ರ ಯೋಜನೆ, ಸಾಂಖ್ಯಿಕ ಖಾತೆ ಸಚಿವ ಡಿ.ವಿ. ಸದಾನಂದಗೌಡ ಭೇಟಿ ನೀಡಿ, ಸ್ವಾಮಿಯ ದರ್ಶನ ಪಡೆದುಕೊಂಡಿದ್ದಾರೆ. ಈ Read more…

ಬಿ.ಜೆ.ಪಿ. ಸಂಘರ್ಷ: ಸಂಧಾನಕ್ಕೆ ಮುಂದಾದ ಆರ್.ಎಸ್.ಎಸ್.

ಬೆಂಗಳೂರು: ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ವಿಚಾರವಾಗಿ, ರಾಜ್ಯ ಬಿ.ಜೆ.ಪಿ.ಯ ಹಿರಿಯ ನಾಯಕರಾದ ಯಡಿಯೂರಪ್ಪ ಮತ್ತು ಈಶ್ವರಪ್ಪ ಅವರ ನಡುವೆ ಸಂಘರ್ಷ ತಾರಕಕ್ಕೇರಿದ್ದು, ಇದನ್ನು ನಿವಾರಿಸುವ ನಿಟ್ಟಿನಲ್ಲಿ ಆರ್.ಎಸ್.ಎಸ್. ಪ್ರಯತ್ನ Read more…

ರಾಹುಲ್ ಗಾಂಧಿ ವಿರುದ್ಧ ಬಿ.ಜೆ.ಪಿ. ದೂರು

ನವದೆಹಲಿ: ದೇವರ, ದಾರ್ಶನಿಕರ ಫೋಟೋಗಳಲ್ಲಿ ಕಾಂಗ್ರೆಸ್ ಚಿಹ್ನೆ ಕಾಣುತ್ತಿದೆ ಎಂದು ಹೇಳಿದ್ದ, ಎ.ಐ.ಸಿ.ಸಿ. ಉಪಾಧ್ಯಕ್ಷ ರಾಹುಲ್ ಗಾಂಧಿ ಅವರ ವಿರುದ್ಧ ಬಿ.ಜೆ.ಪಿ., ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ಜನವರಿ Read more…

ಚಿಲ್ಲರೆ ವಿಷಯಗಳಿಗೆ ತಲೆ ಕೆಡಿಸಿಕೊಳ್ಳಲ್ಲ ಎಂದ ಬಿ.ಎಸ್.ವೈ.

ಶಿವಮೊಗ್ಗ:  ವಿಧಾನ ಪರಿಷತ್ ಸದಸ್ಯ ಎಂ.ಬಿ. ಭಾನುಪ್ರಕಾಶ್ ವಿರುದ್ಧ, ಬಿ.ಜೆ.ಪಿ. ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಕಿಡಿಕಾರಿದ್ದಾರೆ. ಬಿ.ಜೆ.ಪಿ. ರಾಜ್ಯ ಉಪಾಧ್ಯಕ್ಷರಾಗಿರುವ ಭಾನುಪ್ರಕಾಶ್ ಅವರು ಪತ್ರ ಬರೆದಿರುವ ಬಗ್ಗೆ, ಮಾಧ್ಯಮಗಳಿಗೆ ಹೇಳಿಕೆ Read more…

ಬಿ.ಎಸ್.ವೈ. ಕಾರ್ಯವೈಖರಿಗೆ ವ್ಯಕ್ತವಾಯ್ತು ಆಕ್ಷೇಪ

ಬೆಂಗಳೂರು: ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ವಿಚಾರವಾಗಿ, ಬಿ.ಜೆ.ಪಿ. ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಮತ್ತು ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಕೆ.ಎಸ್. ಈಶ್ವರಪ್ಪ ನಡುವೆ ಸಂಘರ್ಷ ಏರ್ಪಟ್ಟಿದೆ. ಇದೇ ವಿಚಾರಕ್ಕೆ Read more…

ಎಂ.ಎಲ್.ಸಿ. ಗಳ ಸಭೆಗೆ ಹೋಗಲ್ಲ: ಈಶ್ವರಪ್ಪ

ಶಿವಮೊಗ್ಗ: ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ವಿಚಾರದಲ್ಲಿ, ಬಿ.ಜೆ.ಪಿ. ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಮತ್ತು ವಿಧಾನಪರಿಷತ್ ವಿಪಕ್ಷ ನಾಯಕ ಕೆ.ಎಸ್. ಈಶ್ವರಪ್ಪ ನಡುವೆ ಸಂಘರ್ಷ ಮುಂದುವರೆದಿದೆ. ಯಡಿಯೂರಪ್ಪ ಬೆಂಗಳೂರಿನ ಬಿ.ಜೆ.ಪಿ. Read more…

ಬಿ.ಜೆ.ಪಿ.ಯಿಂದ ದೂರವಾಗ್ತಾರಾ ಈಶ್ವರಪ್ಪ..?

ಬೆಂಗಳೂರು: ರಾಜ್ಯ ಬಿ.ಜೆ.ಪಿ. ಹಿರಿಯ ನಾಯಕರ ನಡುವಿನ ಮುಸುಕಿನ ಗುದ್ದಾಟ ತಾರಕಕ್ಕೇರಿದ್ದು, ಈಶ್ವರಪ್ಪ ಬಿ.ಜೆ.ಪಿ.ಯಿಂದ ದೂರವಾಗ್ತಾರಾ ಎಂಬ ಪ್ರಶ್ನೆ ಎದ್ದಿದೆ. ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಸ್ಥಾಪನೆ ವಿಚಾರವಾಗಿ ಬಿ.ಜೆ.ಪಿ. Read more…

ಕೆ.ಎಸ್. ಈಶ್ವರಪ್ಪಗೆ ಬಿ.ಎಸ್.ವೈ. ಮೊದಲ ಶಾಕ್

ಬೆಂಗಳೂರು: ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಕುರಿತಾಗಿ, ಬಿ.ಜೆ.ಪಿ. ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಮತ್ತು ಕೆ.ಎಸ್. ಈಶ್ವರಪ್ಪ ಅವರ ನಡುವೆ ನಡೆಯುತ್ತಿದ್ದ ಶೀತಲ ಸಮರ ಸ್ಪೋಟಗೊಂಡಿದೆ. ಈಶ್ವರಪ್ಪಗೆ ಮೊದಲ ಶಾಕ್ Read more…

‘7 ನೇ ವೇತನ ಆಯೋಗ ಜಾರಿ’

ತುಮಕೂರು: ರಾಜ್ಯದಲ್ಲಿ ಬಿ.ಜೆ.ಪಿ. ಅಧಿಕಾರಕ್ಕೆ ಬಂದ ಕೂಡಲೇ, 7 ನೇ ವೇತನ ಆಯೋಗ ಜಾರಿ ಮಾಡುವುದಾಗಿ ಪಕ್ಷದ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಭರವಸೆ ನೀಡಿದ್ದಾರೆ. ತುಮಕೂರಿನಲ್ಲಿ ಆಗ್ನೇಯ ಶಿಕ್ಷಕರ Read more…

ಬಿ.ಜೆ.ಪಿ. ನಾಯಕರಿಗೆ ಮೋದಿ ಶಾಕ್

ನವದೆಹಲಿ: ನವದೆಹಲಿಯ ಎನ್.ಡಿ.ಎಂ.ಸಿ. ಸೆಂಟರ್ ನಲ್ಲಿ 2 ದಿನಗಳ ಕಾಲ ನಡೆದ, ಬಿ.ಜೆ.ಪಿ. ರಾಷ್ಟ್ರೀಯ ಕಾರ್ಯಕಾರಿಣಿ ಮುಕ್ತಾಯವಾಗಿದೆ. ಸಭೆಯಲ್ಲಿ ಸಮಾರೋಪ ಭಾಷಣ ಮಾಡಿದ ಪ್ರಧಾನಿ ನರೇಂದ್ರ ಮೋದಿ, ಮುಂದಿನ Read more…

ನವದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ

ನವದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಆರಂಭವಾಗಿದೆ. ಎರಡು ದಿನಗಳ ಕಾಲ ನಡೆಯುವ ಸಭೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಚಾಲನೆ ನೀಡಿದ್ದಾರೆ. ಸಭೆಯಲ್ಲಿ ಕೇಂದ್ರ ಸರ್ಕಾರ Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...