alex Certify
ಕನ್ನಡ ದುನಿಯಾ       Mobile App
       

Kannada Duniya

ಬರ ಅಧ್ಯಯನ ತಂಡದಿಂದ ಈಶ್ವರಪ್ಪಗೆ ಕೊಕ್

ಬೆಂಗಳೂರು: ರಾಜ್ಯದಲ್ಲಿ ಬರ ಪರಿಸ್ಥಿತಿ ಅವಲೋಕನಕ್ಕೆ ರಚಿಸಲಾಗಿರುವ ಬಿ.ಜೆ.ಪಿ. ಟೀಂನಿಂದ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೆ.ಎಸ್. ಈಶ್ವರಪ್ಪ ಅವರನ್ನು ಕೈ ಬಿಡಲಾಗಿದೆ. ಬಿ.ಜೆ.ಪಿ. ರಾಜ್ಯಾಧ್ಯಕ್ಷ ಬಿ.ಎಸ್. Read more…

ಕೇಂದ್ರ, ಎಸ್ಪಿ ವಿರುದ್ಧ ಗುಡುಗಿದ ಬಿಎಸ್ಪಿ ನಾಯಕಿ

ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ ಮೇಲೆ ರಾಜಕೀಯ ನಾಯಕರ ಕಣ್ಣು ಬಿದ್ದಿದೆ. ರಾಜಕೀಯ ಹಗ್ಗಜಗ್ಗಾಟ ಶುರುವಾಗಿದ್ದು,ಒಬ್ಬರ ಮೇಲೊಬ್ಬರು ಆರೋಪ, ಪ್ರತ್ಯಾರೋಪಗಳಲ್ಲಿ ನಿರತರಾಗಿದ್ದಾರೆ. ಈಗಿನಿಂದಲೇ ಮತದಾರರನ್ನು ತಮ್ಮತ್ತ ಸೆಳೆಯುವ ಪ್ರಯತ್ನ Read more…

ಸರಬ್ಜಿತ್ ಸಿಂಗ್ ಸಹೋದರಿ ಬಿಜೆಪಿ ಸೇರ್ಪಡೆ

2013ರಲ್ಲಿ ಪಾಕಿಸ್ತಾನ ಜೈಲಿನಲ್ಲಿ ಮೃತಪಟ್ಟ ಸರಬ್ಜಿತ್ ಸಿಂಗ್ ಸಹೋದರಿ ದಲ್ಬೀರ್ ಕೌರ್ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಪಂಜಾಬ್ ನಲ್ಲಿ ಕಿಸಾನ್ ಮೋರ್ಚಾ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಬಿಜೆಪಿ ಶಾಸಕ ಮತ್ತು ಸಚಿವ Read more…

ರಂಗೇರಲಿದೆ ನಂಜನಗೂಡು ಉಪ ಚುನಾವಣೆ ಕಣ

ಬೆಂಗಳೂರು: ಮಾಜಿ ಸಚಿವ ವಿ. ಶ್ರೀನಿವಾಸ್ ಪ್ರಸಾದ್ ಅವರ ರಾಜೀನಾಮೆಯಿಂದ ತೆರವಾಗಿರುವ, ನಂಜನಗೂಡು ವಿಧಾನಸಭೆ ಕ್ಷೇತ್ರಕ್ಕೆ ನಡೆಯಲಿರುವ ಉಪ ಚುನಾವಣೆ ಕಣ ರಂಗೇರಲಿದೆ. ಇದು ಮುಖ್ಯಮಂತ್ರಿ ಸಿದ್ಧರಾಮಯ್ಯ ಮತ್ತು Read more…

ಬಿ.ಎಸ್. ಯಡಿಯೂರಪ್ಪ ಹೊಸ ಬಾಂಬ್

ಬೆಂಗಳೂರು: ಒಂದೆರಡು ದಿನ ಕಾದು ನೋಡಿ ಸಚಿವರು, ಶಾಸಕರ ಬಣ್ಣ ಬಯಲಾಗುತ್ತದೆ ಎಂದು ಹೇಳುತ್ತಿದ್ದ ಬಿ.ಜೆ.ಪಿ. ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹೊಸ ಬಾಂಬ್ ಸಿಡಿಸಿದ್ದಾರೆ. ಐ.ಟಿ. ದಾಳಿ ವೇಳೆ Read more…

ಅಸ್ವಸ್ಥರಾಗಿ ಆಸ್ಪತ್ರೆ ಸೇರಿದ ನಟಿ ರೂಪಾ ಗಂಗೂಲಿ

ಕೋಲ್ಕತಾ: ನಟಿ ಹಾಗೂ ರಾಜ್ಯಸಭಾ ಸದಸ್ಯೆ ರೂಪಾ ಗಂಗೂಲಿ ಅಸ್ವಸ್ಥರಾಗಿದ್ದು, ಅವರನ್ನು ಕೋಲ್ಕತಾದ ಎ.ಎಂ.ಆರ್.ಐ. ಆಸ್ಪತ್ರೆಗೆ ಸೇರಿಸಲಾಗಿದೆ. ರೂಪಾ ಗಂಗೂಲಿ ಅವರ ಮೆದುಳಿನಲ್ಲಿ ಸಣ್ಣಗೆ ರಕ್ತ ಹೆಪ್ಪುಗಟ್ಟಿದೆ. ಆಸ್ಪತ್ರೆಯ Read more…

ಬಿ.ಜೆ.ಪಿ. ಯಲ್ಲೀಗ ಬ್ರಿಗೇಡ್ ರಾಜಕೀಯ

ಬೆಂಗಳೂರು: ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ವಿಚಾರವಾಗಿ, ರಾಜ್ಯ ಬಿ.ಜೆ.ಪಿ. ಯ ಹಿರಿಯ ನಾಯಕರಾದ ಯಡಿಯೂರಪ್ಪ ಮತ್ತು ಈಶ್ವರಪ್ಪ ನಡುವೆ ಸಂಘರ್ಷ ಮುಂದುವರೆದಿದೆ. ಈಶ್ವರಪ್ಪ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಮೂಲಕ Read more…

‘ಬ್ರಿಗೇಡ್ ಗೆ ಬಿ.ಎಸ್.ವೈ. ಒಬ್ಬರಿಂದಲೇ ವಿರೋಧ’

ಹುಬ್ಬಳ್ಳಿ: ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಗೆ ಬಿ.ಜೆ.ಪಿ. ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಒಬ್ಬರು ಮಾತ್ರ ವಿರೋಧ ವ್ಯಕ್ತಪಡಿಸುತ್ತಿದ್ದಾರೆ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೆ.ಎಸ್. ಈಶ್ವರಪ್ಪ Read more…

ಬಿ.ಜೆ.ಪಿ.ಗೆ ಈ ಪ್ರಶ್ನೆಗಳನ್ನು ಕೇಳಿದ್ದಾರೆ ಪವನ್ ಕಲ್ಯಾಣ್

ಹೈದರಾಬಾದ್: ಟಾಲಿವುಡ್ ಪವರ್ ಸ್ಟಾರ್ ಪವನ್ ಕಲ್ಯಾಣ್ ಸಿನಿಮಾ ಜೊತೆಗೆ, ರಾಜಕೀಯದಲ್ಲಿಯೂ ಛಾಪು ಮೂಡಿಸಿದ್ದಾರೆ. ತಮ್ಮದೇ ಆದ ‘ಜನಸೇನಾ’ ಸ್ಥಾಪಿಸುವ ಮೂಲಕ ಅನೇಕ ಸಮಾವೇಶಗಳನ್ನು ನಡೆಸಿದ್ದಾರೆ. ಕಳೆದ ಸಾರ್ವತ್ರಿಕ Read more…

ಡ್ಯಾನ್ಸರ್ ಗಳ ಮೇಲೆ ದುಡ್ಡು ತೂರಿದ ಬಿ.ಜೆ.ಪಿ. ಲೀಡರ್

ಭೋಪಾಲ್: ನೋಟ್ ಬ್ಯಾನ್ ನಿಂದ ನಗದು ಕೊರತೆ ಉಂಟಾಗಿ, ಜನ ಸಾಮಾನ್ಯರು ತತ್ತರಿಸಿರುವಾಗ, ಇದಕ್ಕೆ ವ್ಯತಿರಿಕ್ತವಾದ ಘಟನೆಯೊಂದು ಮಧ್ಯಪ್ರದೇಶದಲ್ಲಿ ನಡೆದಿದೆ. ಬಿ.ಜೆ.ಪಿ. ನಾಯಕನೊಬ್ಬ ಡ್ಯಾನ್ಸರ್ ಗಳ ಮೇಲೆ ನೋಟ್ Read more…

‘15 ದಿನದಲ್ಲಿ 3-4 ಸಚಿವರ ರಾಜೀನಾಮೆ’

ಶಿವಮೊಗ್ಗ: ಮುಂದಿನ 15 ದಿನಗಳಲ್ಲಿ 3-4 ಮಂದಿ ಸಚಿವರು ರಾಜೀನಾಮೆ ನೀಡಲಿದ್ದಾರೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ರಾಜೀನಾಮೆ ಕೊಟ್ಟರೂ ಅಚ್ಚರಿಯಿಲ್ಲ ಎಂದು ಬಿ.ಜೆ.ಪಿ. ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಶಿವಮೊಗ್ಗದಲ್ಲಿ Read more…

ಒಂದೇ ಕಡೆ ಇದ್ದರೂ ಮಾತನಾಡದ ಯಡಿಯೂರಪ್ಪ-ಈಶ್ವರಪ್ಪ

ಬಾಗಲಕೋಟೆ: ಬಿ.ಜೆ.ಪಿ. ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಮತ್ತು ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಕೆ.ಎಸ್.ಈಶ್ವರಪ್ಪ ಅವರ ನಡುವೆ ಮುನಿಸು ಮುಂದುವರೆದಿದೆ. ಇಬ್ಬರೂ ಒಂದೇ ರೈಲಿನಲ್ಲಿ ಬಂದರೂ, ಒಂದೇ ಪ್ರವಾಸಿ Read more…

ಅಮ್ಮನ ಆಶೀರ್ವಾದ ಪಡೆದ ಮೋದಿ

ಗಾಂಧಿನಗರ: ಪ್ರಧಾನಿ ನರೇಂದ್ರ ಮೋದಿ ಗುಜರಾತ್ ಪ್ರವಾಸದಲ್ಲಿದ್ದು, ತಮ್ಮ ಬಿಡುವಿಲ್ಲದ ಕಾರ್ಯಕ್ರಮಗಳ ನಡುವೆಯೂ, 95 ವರ್ಷದ ತಾಯಿ ಹೀರಾಬೆನ್ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದುಕೊಂಡಿದ್ದಾರೆ. ಗುಜರಾತ್ ನ Read more…

ಆತನ ಬಳಿಯಿತ್ತು ಲಕ್ಷಾಂತರ ಮೌಲ್ಯದ ಹೊಸ ನೋಟು

ಕೋಲ್ಕತಾ: ದೇಶದಲ್ಲಿ ಬ್ಲಾಕ್ ಮನಿಗೆ ಕಡಿವಾಣ ಹಾಕುವ ಉದ್ದೇಶದಿಂದ, ದೊಡ್ಡ ಮೊತ್ತದ ನೋಟ್ ಗಳನ್ನು ನಿಷೇಧಿಸಲಾಗಿದ್ದು, ಆ ನಂತರದಲ್ಲಿ ನೋಟು ವಿನಿಮಯ ದಂಧೆ ಜೋರಾಗಿ ನಡೆಯುತ್ತಿದೆ. ಹೀಗೆ ದಂಧೆ Read more…

ಯಾರೇ ವಿರೋಧಿಸಿದ್ರೂ ಸಮಾವೇಶ ನಿಶ್ಚಿತ ಎಂದ ಈಶ್ವರಪ್ಪ

ಹುಬ್ಬಳ್ಳಿ: ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಸಂಘಟನೆಗೂ, ಬಿ.ಜೆ.ಪಿ.ಗೂ ಯಾವುದೇ ಸಂಬಂಧವಿಲ್ಲ ಎಂದು ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಕೆ.ಎಸ್. ಈಶ್ವರಪ್ಪ ಪುನರುಚ್ಛರಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದುಳಿದ Read more…

ಬಿಜೆಪಿ ಅಧ್ಯಕ್ಷರಾಗಿ ಮನೋಜ್ ತಿವಾರಿ

ನವದೆಹಲಿ: ದೆಹಲಿ ಬಿ.ಜೆ.ಪಿ. ಘಟಕದ ಅಧ್ಯಕ್ಷರಾಗಿ ನಟ, ಲೋಕಸಭೆ ಸದಸ್ಯ ಮನೋಜ್ ತಿವಾರಿ ಅವರನ್ನು ನೇಮಕ ಮಾಡಲಾಗಿದೆ. ಸತೀಶ್ ಉಪಾಧ್ಯಾಯ ಪಕ್ಷದ ಅಧ್ಯಕ್ಷರಾಗಿದ್ದು, ಅವರ ಸ್ಥಾನಕ್ಕೆ ಮನೋಜ್ ತಿವಾರಿ Read more…

ಬಿಜೆಪಿ ಸಂಸದ- ಶಾಸಕರಿಗೆ ಖಾತೆ ವಿವರ ನೀಡುವಂತೆ ಸೂಚಿಸಿದ ಮೋದಿ

ದೇಶದಲ್ಲಿ ಕಪ್ಪುಹಣವನ್ನು ನಿರ್ಮೂಲನೆ ಮಾಡುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಿರುವ ಪ್ರಧಾನಿ ನರೇಂದ್ರ ಮೋದಿ, 500 ಹಾಗೂ 1000 ರೂ. ಮುಖ ಬೆಲೆಯ ನೋಟುಗಳ ಚಲಾವಣೆಯನ್ನು ರದ್ದುಗೊಳಿಸುವ ಮೂಲಕ ಕಾಳ ಧನಿಕರಿಗೆ Read more…

ಬಿ.ಜೆ.ಪಿ. ನಾಯಕರ ಭೇಟಿಯಾದ ರಾಕಿಂಗ್ ಸ್ಟಾರ್ ಯಶ್

ಬೆಂಗಳೂರು: ಸ್ಯಾಂಡಲ್ ವುಡ್ ಯಶಸ್ವಿ ಜೋಡಿಗಳಾದ ರಾಕಿಂಗ್ ಸ್ಟಾರ್ ಯಶ್ ಹಾಗೂ ನಟಿ ರಾಧಿಕಾ ಪಂಡಿತ್ ಅವರು ನಿಜ ಜೀವನದಲ್ಲಿಯೂ ಒಂದಾಗುತ್ತಿದ್ದು, ಡಿಸೆಂಬರ್ ನಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ. Read more…

ಬಿ.ಜೆ.ಪಿ. ಏಕತಾ ಸಮಾವೇಶಕ್ಕೆ ಅಮಿತ್ ಶಾ ಚಾಲನೆ

ಬೆಂಗಳೂರು: ಬೆಂಗಳೂರಿನ ಅರಮನೆ ಮೈದಾನದಲ್ಲಿ ರಾಜ್ಯ ಬಿ.ಜೆ.ಪಿ. ವತಿಯಿಂದ ಏರ್ಪಡಿಸಿರುವ ಹಿಂದುಳಿದ ವರ್ಗಗಳ ಏಕತಾ ಸಮಾವೇಶಕ್ಕೆ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಚಾಲನೆ ನೀಡಿದ್ದಾರೆ. ಮುಖ್ಯಮಂತ್ರಿ ಸಿದ್ಧರಾಮಯ್ಯನವರು Read more…

ಶಿವಸೇನೆ ಕಚೇರಿ ಮುಂದೆ ಬಿಜೆಪಿ ಪೋಸ್ಟರ್

ದಾದರ್ ನ ಶಿವಸೇನೆ ಭವನದ ಮುಂದೆ ಬಿಜೆಪಿ ದೊಡ್ಡ ಪೋಸ್ಟರ್ ಅಳವಡಿಸಿದೆ. ಪೋಸ್ಟರ್ ನಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಬಾಳಾ ಠಾಕ್ರೆಯವರ ಆಶೀರ್ವಾದ ಪಡೆಯುತ್ತಿದ್ದಂತೆ ತೋರಿಸಲಾಗಿದೆ. ನೋಟು Read more…

‘ನೋಟು ನಿಷೇಧಕ್ಕೂ ಮುನ್ನ ಜಮೀನು ಖರೀದಿಸಿದ್ದ ಬಿಜೆಪಿ’

ನೋಟು ನಿಷೇಧದ ಘೋಷಣೆಯಾಗುವ ಕೆಲವು ದಿನ ಮೊದಲು ಬಿಜೆಪಿ, ದೇಶದ ವಿವಿಧ ಪ್ರದೇಶಗಳಲ್ಲಿ ಕೋಟ್ಯಾಂತರ ರೂಪಾಯಿ ಮೌಲ್ಯದ ಜಮೀನನ್ನು ಖರೀದಿ ಮಾಡಿದೆ. ಬಿಹಾರ ರಾಜ್ಯವೊಂದರಲ್ಲಿಯೇ ಆಗಸ್ಟ್ ತಿಂಗಳಿನಿಂದ ಹಿಡಿದು Read more…

ಸಭೆಯಲ್ಲಿ ಭಾವುಕರಾದ ಪ್ರಧಾನಿ ಮೋದಿ

ಇಂದು ನಡೆದ ಬಿಜೆಪಿ ಸಂಸದೀಯ ಮಂಡಳಿ ಸಭೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಭಾವುಕರಾಗಿದ್ದಾರೆ. ಭಾಷಣದ ವೇಳೆ ನೋಟು ನಿಷೇಧದ ಉದ್ದೇಶವನ್ನು ಮೋದಿ ಸಂಸದರಿಗೆ ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ. ದೇಶದ Read more…

ನಿಷೇಧಕ್ಕೂ ಮುನ್ನ ಬಿಜೆಪಿಯಿಂದ 3 ಕೋಟಿ ರೂ. ಠೇವಣಿ

500 ಮತ್ತು 1000 ರೂಪಾಯಿ ನೋಟುಗಳ ನಿಷೇಧದ ಬಗ್ಗೆ ಪ್ರಧಾನಿ ಮೋದಿ ಪ್ರಕಟಿಸುವ 8 ದಿನಗಳ ಮೊದಲು ಪಶ್ಚಿಮ ಬಂಗಾಳ ಬಿಜೆಪಿ, ರಾಷ್ಟ್ರೀಕೃತ ಬ್ಯಾಂಕ್ ಒಂದರಲ್ಲಿ 3 ಕೋಟಿ Read more…

ವಿರೋಧದ ನಡುವೆಯೂ ಬಿಗಿಭದ್ರತೆಯಲ್ಲಿ ಟಿಪ್ಪು ಜಯಂತಿ ಆಚರಣೆ

ಬೆಂಗಳೂರು: ಬಿಜೆಪಿ ಮತ್ತು ಸಂಘಪರಿವಾರದ ಸಂಘಟನೆಗಳ ತೀವ್ರ ವಿರೋಧದ ನಡುವೆಯೂ, ರಾಜ್ಯ ಸರ್ಕಾರ ಟಿಪ್ಪು ಜಯಂತಿ ಕಾರ್ಯಕ್ರಮ ಹಮ್ಮಿಕೊಂಡಿದೆ. ಜಿಲ್ಲಾ ಮತ್ತು ತಾಲ್ಲೂಕು ಕೇಂದ್ರಗಳಲ್ಲಿ ಕೆಲವು ಕಡೆ ನಿಷೇಧಾಜ್ಞೆ Read more…

ಬಿಜೆಪಿ ಪರಿವರ್ತನಾ ಯಾತ್ರೆಯಲ್ಲಿ ಹೆಜ್ಜೆ ಹಾಕಿದ ಬಾರ್ ಡ್ಯಾನ್ಸರ್

ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗಾಗಿ ರಾಜಕೀಯ ಪಕ್ಷಗಳು ಈಗಾಗಲೇ ಭಾರೀ ತಯಾರಿ ನಡೆಸುತ್ತಿವೆ. ಆಡಳಿತಾರೂಢ ಸಮಾಜವಾದಿ ಪಕ್ಷದಲ್ಲಿ ಭಿನ್ನಮತ ಭುಗಿಲೆದ್ದಿದ್ದರೂ ಚುನಾವಣಾ ಹಿನ್ನಲೆಯಲ್ಲಿ ಸದ್ಯಕ್ಕೆ ಶಮನಗೊಂಡಂತೆ ಕಾಣುತ್ತಿದ್ದು, ಮುಖ್ಯಮಂತ್ರಿ Read more…

ದಿನೇಶ್ ಅಮಿನ್ ಮಟ್ಟು ವಿರುದ್ಧ ದೂರು

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ವಿವಾದಾತ್ಮಕ ಆರೋಪ ಮಾಡಿದ್ದಾರೆ ಎಂದು ಆರೋಪಿಸಿ, ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರ ದಿನೇಶ್ ಅಮಿನ್ ಮಟ್ಟು ವಿರುದ್ಧ ದೂರು Read more…

ಸಚಿವ ರೋಷನ್ ಬೇಗ್ ವಿರುದ್ದ ಶೋಭಾ ಕರಂದ್ಲಾಜೆ ಗಂಭೀರ ಆರೋಪ

ಲೋಕಸಭಾ ಸದಸ್ಯೆ ಶೋಭಾ ಕರಂದ್ಲಾಜೆ, ಸಚಿವ ರೋಷನ್ ಬೇಗ್ ವಿರುದ್ದ ಗಂಭೀರ ಆರೋಪ ಮಾಡಿದ್ದಾರೆ. ಹಾಡಹಗಲೇ ಹತ್ಯೆಯಾದ ಆರ್.ಎಸ್.ಎಸ್. ಕಾರ್ಯಕರ್ತ ರುದ್ರೇಶ್ ಕೊಲೆ ಪ್ರಕರಣದಲ್ಲಿ ರೋಷನ್ ಬೇಗ್ ಅವರ ಕೈವಾಡವಿದೆಯೆಂದು Read more…

ಅಮಿತ್ ಶಾ ಸಮ್ಮುಖದಲ್ಲಿ ಶ್ರೀನಿವಾಸ್ ಪ್ರಸಾದ್ ಬಿಜೆಪಿ ಸೇರ್ಪಡೆ?

ಬೆಂಗಳೂರು: ಬೆಂಗಳೂರಿನಲ್ಲಿ ರಾಜ್ಯ ಬಿ.ಜೆ.ಪಿ. ಕೋರ್ ಕಮಿಟಿ ಸಭೆ ನಡೆದಿದ್ದು, ಸಂಘ ಪರಿವಾರದ ಮುಖಂಡರ ಹತ್ಯೆ ಪ್ರಕರಣ ಸೇರಿದಂತೆ ಹಲವು ವಿಷಯಗಳ ಬಗ್ಗೆ ಚರ್ಚೆ ನಡೆಸಲಾಗಿದೆ. ಎಸ್.ಡಿ.ಪಿ.ಐ. ನಿಷೇಧಕ್ಕೆ Read more…

ಸೊಗಡು ಶಿವಣ್ಣ ನಿವಾಸಕ್ಕೆ ಕೆ.ಎಸ್. ಈಶ್ವರಪ್ಪ ಭೇಟಿ

ಬಿಜೆಪಿ ಶಿಸ್ತು ಸಮಿತಿಯಿಂದ ನೋಟೀಸ್ ಪಡೆದಿರುವ ಮಾಜಿ ಸಚಿವ ಸೊಗಡು ಶಿವಣ್ಣನವರ ನಿವಾಸಕ್ಕೆ ವಿಧಾನ ಪರಿಷತ್ ವಿಪಕ್ಷ ನಾಯಕ ಕೆ.ಎಸ್. ಈಶ್ವರಪ್ಪ ಇಂದು ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ. ತುಮಕೂರು Read more…

ನಾಳೆ ಯಡಿಯೂರಪ್ಪ, ಶ್ರೀನಿವಾಸ್ ಪ್ರಸಾದ್ ಭೇಟಿ

ಬೆಂಗಳೂರು: ಮಾಜಿ ಸಚಿವ ವಿ.ಶ್ರೀನಿವಾಸ್ ಪ್ರಸಾದ್ ಅವರು ಬಿ.ಜೆ.ಪಿ. ಸೇರ್ಪಡೆಯಾಗುವ ಸಾಧ್ಯತೆ ಇದೆ. ನಾಳೆ ಬೆಂಗಳೂರಿನಲ್ಲಿ ಬಿ.ಜೆ.ಪಿ. ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿಯಾಗಿ ಶ್ರೀನಿವಾಸ ಪ್ರಸಾದ್ ಸಮಾಲೋಚನೆ Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...