alex Certify
ಕನ್ನಡ ದುನಿಯಾ       Mobile App
       

Kannada Duniya

ದಾವೂದ್ ಜೊತೆ ಮಾತನಾಡಿದ್ದ ಸಚಿವರಿಗೆ ಸಂಕಷ್ಟ

ಕುಖ್ಯಾತ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಜೊತೆ ಸಂಪರ್ಕದಲ್ಲಿದ್ದಾರೆಂದು ಆರೋಪಿಸಲಾಗಿದ್ದ ಮಹಾರಾಷ್ಟ್ರ ಸಚಿವ ಏಕನಾಥ್ ಖಾಡ್ಸೆ, ಈ ಆರೋಪವನ್ನು ತಳ್ಳಿ ಹಾಕಿದ್ದರೂ ಅವರ ಸಂಕಷ್ಟ ತಪ್ಪಿಲ್ಲ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ Read more…

ಕಿರಣ್ ಬೇಡಿಗೆ ಸಿಕ್ತು ಸ್ಥಾನಮಾನ

ನವದೆಹಲಿ: ದೇಶದ ಮೊದಲ ಐ.ಪಿ.ಎಸ್. ಅಧಿಕಾರಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದ ಬಿಜೆಪಿ ನಾಯಕಿ ಕಿರಣ್ ಬೇಡಿ ಅವರಿಗೆ ಪುದುಚೇರಿಯ ಲೆಫ್ಟಿನೆಂಟ್ ಗೌರ್ನರ್ ಹುದ್ದೆಗೆ ನೇಮಕ ಮಾಡಲಾಗಿದೆ. ಅವರನ್ನು ನೇಮಕ Read more…

‘ವೆಂಕಯ್ಯ ಮತ್ತೊಮ್ಮೆ ಬೇಕಯ್ಯ’ ಎಂದ ಬಿಜೆಪಿ

ಬೆಂಗಳೂರು: ವಿಧಾನಸಭೆಯಿಂದ ವಿಧಾನ ಪರಿಷತ್ ಹಾಗೂ ರಾಜ್ಯಸಭೆ ಸದಸ್ಯರ ಆಯ್ಕೆಗೆ ನಡೆಯುವ ಚುನಾವಣೆಯಲ್ಲಿ ಅಭ್ಯರ್ಥಿಗಳ ಆಯ್ಕೆ ಮಾಡುವ ಕುರಿತಂತೆ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಪಕ್ಷದ ಕಚೇರಿಯಲ್ಲಿ ರಾಜ್ಯ ಕೋರ್ ಕಮಿಟಿ Read more…

ಬಿಜೆಪಿ ಸಂಸದನ ಮೇಲೆ ಹಲ್ಲೆ

ಡೆಹ್ರಾಡೂನ್: ಕಳೆದ ಕೆಲ ತಿಂಗಳಿಂದ ರಾಜಕೀಯ ಮೇಲಾಟಗಳಿಗೆ ಕಾರಣವಾಗಿ ಸುದ್ದಿಯಲ್ಲಿದ್ದ ಉತ್ತರಾಖಂಡ್ ಮತ್ತೆ ಸುದ್ದಿಯಲ್ಲಿದೆ. ಉತ್ತರಾಖಂಡ್ ರಾಜ್ಯದ ದೇವಾಲಯಗಳಲ್ಲಿ ದಲಿತರಿಗೆ ಪ್ರವೇಶ ನೀಡಬೇಕೆಂಬ ಹೋರಾಟ ತೀವ್ರಗೊಂಡಿದೆ. ಈ ಹೋರಾಟದಲ್ಲಿ Read more…

‘ಕಾಂಗ್ರೆಸ್ ಮುಕ್ತ ಕರ್ನಾಟಕ ನಿರ್ಮಾಣ’

ತುಮಕೂರು: ದೇಶದ ಗಮನ ಸೆಳೆದಿದ್ದ ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಅಸ್ಸಾಂನಲ್ಲಿ ಬಿಜೆಪಿ ಆಡಳಿತಕ್ಕೆ ಬಂದಿದೆ. ಕಾಂಗ್ರೆಸ್ ಮುಕ್ತ ಭಾರತ ನಿರ್ಮಾಣಕ್ಕೆ ಇದೊಂದು ಮಹತ್ವದ ಹೆಜ್ಜೆಯಾಗಿದೆ ಎಂದು Read more…

ಕೇರಳದಲ್ಲಿ ಬಿಜೆಪಿಗಿಂತ ಹೆಚ್ಚು ಸ್ಥಾನ ಗೆದ್ದ ಜೆಡಿಎಸ್

ತಿರುವನಂತಪುರಂ: ದೇಶದ ಗಮನ ಸೆಳೆದಿದ್ದ ಕೇರಳ ವಿಧಾನಸಭೆ ಚುನಾವಣೆಯಲ್ಲಿ ಈ ಬಾರಿ ಬಿಜೆಪಿ ಒಂದಿಷ್ಟು ಸ್ಥಾನಗಳನ್ನು ಗಳಿಸುವ ನಿರೀಕ್ಷೆ ಇತ್ತು. ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರೀಯ Read more…

ಕೇರಳದಲ್ಲಿ ಇತಿಹಾಸ ಸೃಷ್ಟಿಸಿದ ಓ. ರಾಜಗೋಪಾಲ್

ಕೇರಳ ವಿಧಾನಸಭಾ ಚುನಾವಣೆಯಲ್ಲಿ ನೆಮೊಮ್ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ 86 ವರ್ಷದ ಓ. ರಾಜಗೋಪಾಲ್ ಇತಿಹಾಸ ಸೃಷ್ಟಿಸಿದ್ದಾರೆ. ಈ ಕ್ಷೇತ್ರದಲ್ಲಿ ಗೆಲುವು ಸಾಧಿಸುವ ಮೂಲಕ ರಾಜ್ಯದಲ್ಲಿ ಬಿಜೆಪಿ Read more…

‘ಕೈ’ ಬಿಟ್ಟು ‘ಕಮಲ’ ಹಿಡಿದ 9 ಶಾಸಕರು

ಕಳೆದ ಕೆಲವು ತಿಂಗಳಿಂದ ರಾಜಕೀಯ ಮೇಲಾಟಕ್ಕೆ ಕಾರಣವಾಗಿರುವ ಉತ್ತರಾಖಂಡ್ ಮತ್ತೆ ಸುದ್ದಿಯಲ್ಲಿದೆ. ಕಾಂಗ್ರೆಸ್ ಆಡಳಿತದ ಉತ್ತರಾಖಂಡ್ ಸರ್ಕಾರದಲ್ಲಿ ಮುಖ್ಯಮಂತ್ರಿ ಹರೀಶ್ ರಾವತ್ ವಿರುದ್ಧ ಆಡಳಿತ ಪಕ್ಷದ ಶಾಸಕರೇ ಬಂಡಾಯ Read more…

ಕೇರಳದಲ್ಲಿ ಬಿಜೆಪಿಗೆ ಒಂದೂ ಸ್ಥಾನ ಸಿಗಲ್ವಂತೆ

ತಿರುವನಂತಪುರಂ: ಕೇರಳ ವಿಧಾನಸಭೆ ಚುನಾವಣೆಗೆ ಬಹಿರಂಗ ಪ್ರಚಾರ ಅಂತ್ಯ ಕಂಡಿದ್ದು, ಮೇ16 ರಂದು ಮತದಾನ ನಡೆಯಲಿದೆ. ಈಗಾಗಲೇ ಬಹಿರಂಗ ಪ್ರಚಾರ ಅಂತ್ಯವಾಗಿದ್ದು, ಮನೆ ಮನೆ ಪ್ರಚಾರ ಜೋರಾಗಿ ನಡೆಯುತ್ತಿದೆ. Read more…

ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲ್ಲ ಎಂದ ಸಿಎಂ

ಬೆಂಗಳೂರು: ರಾಜ್ಯದ ಜನತೆ ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರುವುದಿಲ್ಲ. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಹೆಚ್ಚು ಸ್ಥಾನಗಳಿಸಿ, ನಾವೇ ಅಧಿಕಾರಕ್ಕೆ ಬರುತ್ತೇವೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ವಿಧಾನಸೌಧದಲ್ಲಿ Read more…

ಮೋದಿಯವರ ಡಿಗ್ರಿ ಸರ್ಟಿಫಿಕೇಟ್ ಪ್ರದರ್ಶಿಸಿದ ಅಮಿತ್ ಶಾ

ಕಳೆದ ಕೆಲ ದಿನಗಳಿಂದ ಪ್ರಧಾನಿ ನರೇಂದ್ರ ಮೋದಿಯವರ ಪದವಿ ಪ್ರಮಾಣ ಪತ್ರ ಕುರಿತಂತೆ ಪದೇ ಪದೇ ಹೇಳಿಕೆ ನೀಡುತ್ತಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಉತ್ತರ ನೀಡಲೆಂಬಂತೆ Read more…

ಬಿಜೆಪಿ ಸೇರ್ಪಡೆಗೆ ಧನಂಜಯ್ ಕುಮಾರ್ ಸಜ್ಜು

ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಬಿಜೆಪಿ ರಾಜ್ಯಾಧ್ಯಕ್ಷರಾಗುತ್ತಿದ್ದಂತೆಯೇ ಅವರ ಕಟ್ಟಾ ಬೆಂಬಲಿಗರು ಬಿಜೆಪಿ ಸೇರ್ಪಡೆಗೆ ಮುಂದಾಗಿದ್ದಾರೆ. ಈ ಪೈಕಿ ಮಾಜಿ ಕೇಂದ್ರ ಸಚಿವ ಧನಂಜಯ್ ಕುಮಾರ್ ಮುಂಚೂಣಿಯಲ್ಲಿದ್ದು, ಪಕ್ಷ ಸೇರ್ಪಡೆ Read more…

ಮಿಸೆಸ್ ಗಾಂಧಿ ಬಗ್ಗೆ ಸ್ಪಷ್ಟನೆ ಕೇಳಿದ ಸಿ.ಟಿ. ರವಿ

ದೇಶದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿರುವ ಆಗಸ್ಟಾ ವೆಸ್ಟಾ ಹೆಲಿಕಾಪ್ಟರ್ ಪ್ರಕರಣದಲ್ಲಿ ಮಿಸೆಸ್ ಗಾಂಧಿ ಎಂದು ಪ್ರಸ್ತಾಪಿಸಿದ್ದು, ಈ ಬಗ್ಗೆ ಕಾಂಗ್ರೆಸ್ ಪಕ್ಷ ಸ್ಪಷ್ಟನೆ ನೀಡಬೇಕೆಂದು ರಾಜ್ಯ ಬಿಜೆಪಿ ಘಟಕದ Read more…

ಅತಂತ್ರ ಜಿಪಂ ಗಳಲ್ಲಿ ಬಿಜೆಪಿ- ಜೆಡಿಎಸ್ ಮೈತ್ರಿ

ಬೆಂಗಳೂರು: ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಅಧ್ಯಕ್ಷ- ಉಪಾಧ್ಯಕ್ಷರ ಆಯ್ಕೆಗೆ ಮೀಸಲಾತಿ ಈಗಾಗಲೇ ನಿಗದಿಯಾಗಿದೆ. ಅತಂತ್ರ ಜಿಲ್ಲಾ ಪಂಚಾಯಿತಿಗಳಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಳ್ಳಲು ತೀರ್ಮಾನಿಸಿವೆ ಎನ್ನಲಾಗಿದೆ. Read more…

ಲಲಿತ್ ಮೋದಿಗೆ ಮತ್ತೆ ಐಪಿಎಲ್ ಸಾರಥ್ಯ..?

ಜೈಪುರ: ಇಂಡಿಯನ್ ಪ್ರೀಮಿಯರ್ ಲೀಗ್ ಮಾಜಿ ಮುಖ್ಯಸ್ಥ ಲಲಿತ್ ಮೋದಿ ವಿಚಾರದಲ್ಲಿ, ಬಿಜೆಪಿ ಮೃದು ಧೋರಣೆ ಅನುಸರಿಸುತ್ತಿದೆ ಎಂದು ರಾಜಸ್ತಾನ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸಚಿನ್ ಪೈಲಟ್ ಗಂಭೀರ Read more…

ಬಿಜೆಪಿಗೆ ಸೇರ್ಪಡೆಯಾದ ನಟ ಪವರ್ ಸ್ಟಾರ್ ಶ್ರೀನಿವಾಸನ್

ಚೆನ್ನೈ: ತಮಿಳುನಾಡಿನಲ್ಲಿ ಚುನಾವಣೆ ಕಣ ರಂಗೇರತೊಡಗಿದ್ದು, ಈಗಾಗಲೇ ಪ್ರಚಾರ ಭರಾಟೆ ಜೋರಾಗಿದೆ. ಸಿನಿಮಾ ಮತ್ತು ರಾಜಕೀಯ ತಮಿಳುನಾಡಿನಲ್ಲಿ ಒಂದಕ್ಕೊಂದು ಬೆಸೆದುಕೊಂಡಿದ್ದು, ಚಿತ್ರರಂಗದಲ್ಲಿ ಹೆಸರು ಮಾಡಿದವರೆಲ್ಲಾ ರಾಜಕೀಯದಲ್ಲೂ ಮಿಂಚಿದ್ದಾರೆ. ಕಳೆದ Read more…

ವಿವಾದ ಹುಟ್ಟು ಹಾಕಿದೆ ಈ ಫೋಟೋ

ಚುನಾವಣೆಯಲ್ಲಿ ಜಯ ಸಾಧಿಸಲು ರಾಜಕೀಯ ಪಕ್ಷಗಳ ನಾಯಕರು ಭರಪೂರ ಆಶ್ವಾಸನೆ ಕೊಡುವುದು ಹೊಸತೇನಲ್ಲ. ಜೊತೆಗೆ ಎದುರಾಳಿಗಳ ವಿರುದ್ದ ಆರೋಪಗಳ ಸುರಿಮಳೆಗೈಯುತ್ತಾ ಮತದಾರರನ್ನು ಸೆಳೆಯಲು ಯತ್ನಿಸುತ್ತಾರೆ. ಇದೀಗ ಪಶ್ಚಿಮ ಬಂಗಾಳ ವಿಧಾನಸಭಾ Read more…

ಗೆಲುವಿನ ದಡ ಸೇರಲಿದ್ದರಾ ಕ್ರಿಕೆಟರ್ ಶ್ರೀಶಾಂತ್..?

ಟೀಮ್ ಇಂಡಿಯಾದ ಮಾಜಿ ಆಟಗಾರ ಶ್ರೀಶಾಂತ್, ಕೇರಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಕಣಕ್ಕಿಳಿಯುವ ಮೂಲಕ ರಾಜಕೀಯದಲ್ಲಿ ತಮ್ಮ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ. ಕ್ರಿಕೆಟ್ ನಲ್ಲಿರುವಂತೆಯೇ ಇಲ್ಲಿಯೂ ಅವರ ಗೆಲುವಿಗೆ Read more…

ತಪ್ಪಿತಸ್ಥನೆಂದು ಕಂಡು ಬಂದ್ರೆ ನನ್ನ ಕಾಲನ್ನೇ ಕತ್ತರಿಸಿ ಎಂದ ಬಿಜೆಪಿ ಶಾಸಕ

ಉತ್ತರಾಖಂಡ್ ಸರ್ಕಾರದ ವಿರುದ್ದ ಬಿಜೆಪಿ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಪೊಲೀಸ್ ಪಡೆಯ ಕುದುರೆ ‘ಶಕ್ತಿಮಾನ್’ ಗೆ ಥಳಿಸಿದ್ದ ಕಾರಣ ತಿಂಗಳುಗಟ್ಟಲೆ ನರಳಿ ಬುಧವಾರದಂದು ಅದು ಸಾವನ್ನಪ್ಪಿದೆ. ಕುದುರೆಗೆ ಥಳಿಸಿದ್ದರೆಂಬ ಆರೋಪ Read more…

ಯಡಿಯೂರಪ್ಪ ಟೀಂ ನಲ್ಲಿ ಯಾರೆಲ್ಲಾ ಇರ್ತಾರೆ?

ಬೆಂಗಳೂರು: ರಾಜ್ಯ ಬಿಜೆಪಿ ಸಾರಥ್ಯ ವಹಿಸಿಕೊಂಡಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೊಸ ಟೀಂ ರಚಿಸಲಿದ್ದಾರೆ. ಇದಕ್ಕಾಗಿ ಯಡಿಯೂರಪ್ಪ ಈಗಾಗಲೇ ತಯಾರಿ ನಡೆಸಿದ್ದು, ಯಾರನ್ನೆಲ್ಲಾ ಸೇರಿಸಿಕೊಳ್ಳಲಿದ್ದಾರೆ ಎಂಬುದು ಕುತೂಹಲ ಮೂಡಿಸಿದೆ. Read more…

ಭಾರತದ ಶ್ರೀಮಂತ ರಾಜಕೀಯ ಪಕ್ಷ ಯಾವುದು ಗೊತ್ತಾ..?

ದೇಶದಲ್ಲಿ 6 ರಾಷ್ಟ್ರೀಯ ಪಕ್ಷಗಳೂ ಸೇರಿದಂತೆ ಆನೇಕ ಪ್ರಾದೇಶಿಕ ಪಕ್ಷಗಳಿವೆ. 6 ರಾಷ್ಟ್ರೀಯ ಪಕ್ಷಗಳ ಪೈಕಿ 5 ರಾಷ್ಟ್ರೀಯ ಪಕ್ಷಗಳು ಚುನಾವಣಾ ಆಯೋಗಕ್ಕೆ ತಮ್ಮ ಆದಾಯದ ವಿವರ ನೀಡಿದ್ದು, ಭಾರತೀಯ Read more…

75 ನೇ ವಯಸ್ಸಿನಲ್ಲಿ ಎಂಎ ಪರೀಕ್ಷೆ ಬರೆದ ರಾಜಕಾರಣಿ

ರಾಜಕಾರಣಿಯಾಗಲು ಯಾವುದೇ ವಿದ್ಯಾಭ್ಯಾಸದ ಅಗತ್ಯವಿಲ್ಲ. ಒಂದಕ್ಷರ ಬಾರದವರೂ ರಾಜಕೀಯ ಪ್ರವೇಶಿಸಿ ಶಾಸಕ, ಮಂತ್ರಿಗಳಾಗಿದ್ದಾರೆ. ರಾಜಕಾರಣಿಗಳಿಗೂ ವಿದ್ಯಾರ್ಹತೆ ನಿಗದಿಪಡಿಸಬೇಕೆಂಬ ಕೂಗು ಕೇಳಿ ಬರುತ್ತಿರುವುದರ ಮಧ್ಯೆ ಇವರು ವಿಭಿನ್ನವಾಗಿ ನಿಂತಿದ್ದಾರೆ. ಗುಜರಾತಿನ Read more…

ನಿಯಮ ಉಲ್ಲಂಘಿಸಿ ದಂಡ ತೆತ್ತ ಬಿಜೆಪಿ ಸಂಸದ

ವಾಯು ಮಾಲಿನ್ಯ ನಿಯಂತ್ರಣಕ್ಕೆ ದೆಹಲಿ ಸರ್ಕಾರ ಜಾರಿಗೆ ತಂದಿರುವ ಸಮ- ಬೆಸ ವಾಹನ ಸಂಚಾರವನ್ನು ಪ್ರತಿಭಟಿಸಿ ಬಿಜೆಪಿ ಸಂಸದ ವಿಜಯ್ ಗೋಯಲ್, ಸೋಮವಾರದಂದು ಸರಿ ಸಂಖ್ಯೆಯ ವಾಹನ ಸಂಚಾರವಿದ್ದ Read more…

ಬಿಜೆಪಿ ಶಾಸಕರ ಶಾಲೆಗೆ ಬಾಂಬ್ ಬೆದರಿಕೆ ಕರೆ

ಕಾನ್ಪುರದ ಬಿಜೆಪಿ ಶಾಸಕ ಸತೀಶ್ ಮಹಾನ ಮಾಲೀಕತ್ವದ ಸರಸ್ವತಿ ವಿದ್ಯಾ ಮಂದಿರ ಶಾಲೆಯನ್ನು ಉಡಾಯಿಸುವುದಾಗಿ ಶಾಸಕರ ಮೊಬೈಲ್ ಗೆ ಬೆದರಿಕೆ ಕರೆ ಬಂದ ಹಿನ್ನಲೆಯಲ್ಲಿ ಬಾಂಬ್ ನಿಷ್ಕ್ರಿಯ ದಳದ Read more…

ವಿವಾದಕ್ಕೆ ಕಾರಣವಾಯ್ತು ‘ಕಲಿಯುಗ ಕೃಷ್ಣ’ ಪೋಸ್ಟರ್

ವಾರಣಾಸಿ: ಮಹಾಭಾರತದಲ್ಲಿ ದ್ರೌಪದಿಯ ವಸ್ತ್ರಾಪಹರಣದ ಪ್ರಸಂಗವನ್ನು ಆಧಾರವಾಗಿಟ್ಟುಕೊಂಡು ಉತ್ತರ ಪ್ರದೇಶದಲ್ಲಿ ರಾಜಕಾರಣಿಗಳನ್ನು ಕೌರವರ ವೇಷದಲ್ಲಿ ಚಿತ್ರಿಸಿದ್ದು, ಭಾರೀ ವಿವಾದಕ್ಕೆ ಕಾರಣವಾಗಿದೆ. ಬಿಜೆಪಿಯ ಈ ಪೋಸ್ಟರ್ ಗೆ ವಿವಿಧ ಪಕ್ಷಗಳು Read more…

ಯಡಿಯೂರಪ್ಪರ ಓಡಾಟಕ್ಕೆ ಕೋಟಿ ರೂ. ಬೆಲೆಯ ಹೊಸ ಕಾರು

ಬಿಜೆಪಿ ರಾಜ್ಯಾಧ್ಯಕ್ಷರಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಈಗಾಗಲೇ ಅಧಿಕಾರ ಸ್ವೀಕರಿಸಿದ್ದಾರೆ. ಪದಗ್ರಹಣ ಸಮಾರಂಭದ ವೇಳೆ, ತಾವು ಶೀಘ್ರದಲ್ಲೇ ರಾಜ್ಯದ ಬರಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುವುದಾಗಿ ತಿಳಿಸಿದ್ದಾರೆ. Read more…

ರಾಜ್ಯ ರಾಜಕೀಯದಲ್ಲಿ ಬಿರುಗಾಳಿ ಎಬ್ಬಿಸಿರುವ ಯಡಿಯೂರಪ್ಪ

ಭಾರತೀಯ ಜನತಾ ಪಕ್ಷದ ನೂತನ ರಾಜ್ಯಾಧ್ಯಕ್ಷರಾಗಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಇಂದು ಅಧಿಕಾರ ಸ್ವೀಕರಿಸುತ್ತಿದ್ದಾರೆ. ಇದರ ಬೆನ್ನಲ್ಲೇ ರಾಜ್ಯ ರಾಜಕಾರಣದಲ್ಲಿ ದಿಢೀರ್ ಬೆಳವಣಿಗೆಗಳಾಗುತ್ತಿದ್ದು, ಜೆಡಿಎಸ್ ನ ಮೂವರು ಹಾಗೂ ಕಾಂಗ್ರೆಸ್ Read more…

ಯಡಿಯೂರಪ್ಪ ಅವರಿಗೆ ಎದುರಾಯ್ತಾ ಸಂಕಷ್ಟ..?

ಭಾರತೀಯ ಜನತಾ ಪಕ್ಷದ ನೂತನ ರಾಜ್ಯಾಧ್ಯಕ್ಷರಾಗುವ ಸಂಭ್ರಮದಲ್ಲಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಲೋಕಾಯುಕ್ತ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದ್ದು, ಮತ್ತೊಮ್ಮೆ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. Read more…

ಕಾಂಗ್ರೆಸ್ ಮುಕ್ತ ಕರ್ನಾಟಕ ಮಾಡುವೆ ಎಂದ ಯಡಿಯೂರಪ್ಪ

ಯುಗಾದಿ ಹಬ್ಬದಂದೇ ಬಿಜೆಪಿ ರಾಜ್ಯಾಧ್ಯಕ್ಷರಾಗಿ ನೇಮಕಗೊಂಡಿರುವ, ಶಿವಮೊಗ್ಗ ಲೋಕಸಭೆ ಸದಸ್ಯ ಬಿ.ಎಸ್.ಯಡಿಯೂರಪ್ಪ, ತಮ್ಮ ಮೇಲೆ ವಿಶ್ವಾಸವಿಟ್ಟು ಪಕ್ಷದ ವರಿಷ್ಠರು, ಪಕ್ಷದ ಸಾರಥ್ಯವನ್ನು ವಹಿಸಿದ್ದು, ಅವರ ವಿಶ್ವಾಸಕ್ಕೆ ಧಕ್ಕೆಯಾಗದಂತೆ ಕೆಲಸ Read more…

ಯಡಿಯೂರಪ್ಪಗೆ ಯುಗಾದಿಯಂದು ಭರ್ಜರಿ ಗಿಫ್ಟ್

ಶಿವಮೊಗ್ಗ ಲೋಕಸಭೆ ಸದಸ್ಯ ಬಿ.ಎಸ್.ಯಡಿಯೂರಪ್ಪ ಅವರಿಗೆ ಈ ಯುಗಾದಿ ಸಂಭ್ರಮವನ್ನು ಹೊತ್ತು ತಂದಿದೆ. ಅವರ ಆಸೆಯಂತೆಯೇ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಯಡಿಯೂರಪ್ಪ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಪ್ರಹ್ಲಾದ್ ಜೋಶಿ ಅವರಿಂದ ತೆರವಾಗಲಿರುವ Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...