alex Certify
ಕನ್ನಡ ದುನಿಯಾ       Mobile App
       

Kannada Duniya

ತರಾತುರಿಯಲ್ಲಿ ಯಡಿಯೂರಪ್ಪ ಪ್ರಮಾಣವಚನ ಸ್ವೀಕರಿಸುತ್ತಿರುವುದೇಕೆ?

ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ಶಾಸಕಾಂಗ ಪಕ್ಷದ ನಾಯಕ ಬಿ.ಎಸ್. ಯಡಿಯೂರಪ್ಪ ಪ್ರಮಾಣವಚನ ಸ್ವೀಕರಿಸುವುದು ಬಹುತೇಕ ಖಚಿತವಾಗಿದೆ. ನಾಳೆ ಬೆಳಿಗ್ಗೆ 9-30 ಕ್ಕೆ ಯಡಿಯೂರಪ್ಪನವರೊಬ್ಬರೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ Read more…

ಜೆ.ಡಿ.ಎಸ್. –ಕಾಂಗ್ರೆಸ್ ಮೈತ್ರಿಕೂಟಕ್ಕೆ ಬಿಗ್ ಶಾಕ್…!

ಬೆಂಗಳೂರು: ಬಿ.ಜೆ.ಪಿ. ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರಿಗೆ ನಾಳೆ ಬೆಳಿಗ್ಗೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲು ರಾಜ್ಯಪಾಲರು ಆಹ್ವಾನ ನೀಡಿದ್ದಾರೆ. 117 ಶಾಸಕರ ಬೆಂಬಲ ಇರುವ ತಮಗೆ ಸರ್ಕಾರ Read more…

ನಾಳೆ ಬೆಳಿಗ್ಗೆ 9-30 ಕ್ಕೆ ಯಡಿಯೂರಪ್ಪ ಪ್ರಮಾಣವಚನ

ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ಶಾಸಕಾಂಗ ಪಕ್ಷದ ನಾಯಕ ಬಿ.ಎಸ್. ಯಡಿಯೂರಪ್ಪ ಗುರುವಾರ ಬೆಳಿಗ್ಗೆ 9-30 ಕ್ಕೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಬಿಜೆಪಿ ವಕ್ತಾರ, ಮಾಜಿ ಸಚಿವ ಸುರೇಶ್ ಕುಮಾರ್ Read more…

ಕೈಕೊಟ್ಟ ಶಾಸಕ, ಈಶ್ವರಪ್ಪಗೆ ಕ್ಲಾಸ್ ತೆಗೆದುಕೊಂಡ ಜಾವಡೇಕರ್?

ಬೆಂಗಳೂರು: ಬಿ.ಜೆ.ಪಿ. ನಾಯಕ ಕೆ.ಎಸ್. ಈಶ್ವರಪ್ಪ ಅವರಿಗೆ ಪಕ್ಷದ ನಾಯಕರು ಕ್ಲಾಸ್ ತೆಗೆದುಕೊಂಡಿದ್ದಾರೆ. ಬೆಳಿಗ್ಗೆಯಷ್ಟೇ ರಾಣೆಬೆನ್ನೂರು ಕೆ.ಪಿ.ಜೆ.ಪಿ. ಶಾಸಕ ಆರ್. ಶಂಕರ್ ಅವರನ್ನು ಬಿ.ಎಸ್.ವೈ ನಿವಾಸಕ್ಕೆ ಈಶ್ವರಪ್ಪ ಕರೆದುಕೊಂಡು Read more…

ಯಾರಾಗಲಿದ್ದಾರೆ ಮುಂದಿನ ಮುಖ್ಯಮಂತ್ರಿ? ಮಿಲಿಯನ್ ಡಾಲರ್ ಪ್ರಶ್ನೆಗೆ ಇಲ್ಲಿದೆ ಉತ್ತರ

ಯಾವುದೇ ಪಕ್ಷಕ್ಕೆ ಬಹುಮತವಿಲ್ಲದ ಕಾರಣ ಅಧಿಕಾರದ ಗದ್ದುಗೆಗೇರಲು ರಾಜ್ಯ ರಾಜಕಾರಣದಲ್ಲಿ ಕ್ಷಣಕ್ಕೊಂದು ಬೆಳವಣಿಗೆ ನಡೆಯುತ್ತಿದೆ. ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟ ಅಧಿಕಾರ ಪಡೆಯಲು ಕಸರತ್ತು ನಡೆಸುತ್ತಿದ್ದರೆ, ಅತಿ ದೊಡ್ಡ ಪಕ್ಷವಾಗಿ ಹೊರ Read more…

ನಾಳೆಯೇ ರಾಜಭವನದಲ್ಲಿ ಪ್ರಮಾಣ ವಚನ, ಸಿ.ಎಂ. ಯಾರು ಎನ್ನುವುದೇ ಸಸ್ಪೆನ್ಸ್

ಬೆಂಗಳೂರು: ನಾಳೆಯೇ ರಾಜಭವನದಲ್ಲಿ ನೂತನ ಮುಖ್ಯಮಂತ್ರಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ನಾಳಿನ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಸಿದ್ಧರಾಗಿರುವಂತೆ ರಾಜಭವನದಿಂದ ಡಿ.ಪಿ.ಎ.ಆರ್. ವಿಭಾಗಕ್ಕೆ ಮಾಹಿತಿ ರವಾನಿಸಲಾಗಿದೆ. ಆದರೆ, ಯಾರು Read more…

ಹಿಂದೆ ಹೇಳಿದಂತೆ ಮೇ 17 ರ ನಾಳೆಯೇ ಬಿ.ಎಸ್.ವೈ. ಪ್ರಮಾಣ ವಚನಕ್ಕೆ ಸಿದ್ಧತೆ…?

ಬೆಂಗಳೂರು: ಮೇ 17 ರಂದು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವುದಾಗಿ ಬಿ.ಜೆ.ಪಿ. ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹಿಂದೆಯೇ ಹಲವು ಸಲ ಹೇಳಿದ್ದರು. ಅದರಂತೆ ನಾಳೆಯೇ ಅವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. Read more…

ಸರ್ಕಾರ ರಚನೆಗೆ ಬಿ.ಜೆ.ಪಿ.ಯಿಂದ ಮಾಸ್ಟರ್ ಪ್ಲಾನ್

ಬೆಂಗಳೂರು: ದೊಡ್ಡ ಪಕ್ಷವಾಗಿ ಹೊರ ಹೊಮ್ಮಿ, ಅಧಿಕಾರ ಹಿಡಿಯಲು ಕೂದಲೆಳೆ ಅಂತರದಲ್ಲಿರುವ ಬಿ.ಜೆ.ಪಿ. ಸರ್ಕಾರ ರಚನೆಗೆ ಮಾಸ್ಟರ್ ಪ್ಲಾನ್ ಮಾಡಿದೆ. ಸರಳ ಬಹುಮತವಿಲ್ಲದ ಕಾರಣ, ಬಿ.ಜೆ.ಪಿ.ಗೆ ಹಿನ್ನಡೆಯಾಗಿದೆ. ದೊಡ್ಡ Read more…

ನಾಳೆ ಯಡಿಯೂರಪ್ಪರಿಂದ ಪ್ರಮಾಣವಚನ…?

ರಾಜ್ಯದಲ್ಲಿ ಯಾವ ಪಕ್ಷಕ್ಕೂ ಬಹುಮತ ಬಾರದೆ ಅತಂತ್ರ ವಿಧಾನಸಭೆ ನಿರ್ಮಾಣವಾಗಿರುವ ಹಿನ್ನಲೆಯಲ್ಲಿ ಕಾಂಗ್ರೆಸ್ ಬೆಂಬಲದೊಂದಿಗೆ ಜೆಡಿಎಸ್ ಅಧಿಕಾರ ಹಿಡಿಯಲು ಸಜ್ಜಾಗುತ್ತಿರುವ ಬೆನ್ನಲ್ಲೇ ಚುನಾವಣೆಯಲ್ಲಿ ಅತಿ ದೊಡ್ಡ ಪಕ್ಷವಾಗಿ ಹೊರ Read more…

ಕಾಂಗ್ರೆಸ್ ಗೆ ಶಾಕ್ ! ಶಾಸಕಾಂಗ ಸಭೆಗೆ 12 ಶಾಸಕರ ಗೈರು

ಯಾವುದೇ ಪಕ್ಷಕ್ಕೆ ಬಹುಮತವಿಲ್ಲದೆ ರಾಜ್ಯದಲ್ಲಿ ಅತಂತ್ರ ವಿಧಾನಸಭೆ ನಿರ್ಮಾಣವಾದ ಹಿನ್ನಲೆಯಲ್ಲಿ ಅಧಿಕಾರಕ್ಕೇರಲು ಮೂರೂ ಪಕ್ಷಗಳು ತಯಾರಿ ನಡೆಸುತ್ತಿದ್ದು, ಜೆಡಿಎಸ್ ಜೊತೆ ಕಾಂಗ್ರೆಸ್ ಈಗಾಗಲೇ ಕೈ ಜೋಡಿಸಿದ್ದರೆ ಜೆಡಿಎಸ್ ಬೆಂಬಲ Read more…

ಸರ್ಕಾರ ರಚನೆಗೆ ಮುಂದಾಗಿದ್ದ BJP ಗೆ ಶಾಕ್ ಕೊಟ್ಟ ಕಾಂಗ್ರೆಸ್

ಸರಳ ಬಹುಮತದ ಕೊರತೆಯ ಕಾರಣದಿಂದ, ಆಪರೇಷನ್ ಕಮಲದ ಮೂಲಕ ಸರ್ಕಾರ ರಚನೆಗೆ ಮುಂದಾಗಿರುವ ಬಿ.ಜೆ.ಪಿ. ನಾಯಕರು, ಎಲ್ಲಾ ರೀತಿಯ ಕಾರ್ಯತಂತ್ರ ರೂಪಿಸಿದ್ದಾರೆ. ಇದರ ಭಾಗವಾಗಿಯೇ ಆಪರೇಷನ್ ಕಮಲ ನಡೆಸಲು Read more…

‘ನಮ್ಮದೇ ಸರ್ಕಾರ, ರಣತಂತ್ರ ಬಹಿರಂಗಪಡಿಸಲು ಸಾಧ್ಯವಿಲ್ಲ’

ಬೆಂಗಳೂರು: ಬಿ.ಜೆ.ಪಿ. ದೊಡ್ಡ ಪಕ್ಷವಾಗಿ ಹೊರ ಹೊಮ್ಮಿದ್ದರೂ, ಜನಾದೇಶಕ್ಕೆ ವಿರುದ್ಧವಾಗಿ ಅವರು ಸರ್ಕಾರ ರಚನೆಗೆ ಮುಂದಾಗಿದ್ದಾರೆ ಎಂದು ಶಾಸಕ ಸಿ.ಟಿ. ರವಿ ಟೀಕಿಸಿದ್ದಾರೆ. ರಾಜ್ಯದಲ್ಲಿ ಬಿ.ಜೆ.ಪಿ. ಅತಿದೊಡ್ಡ ಪಕ್ಷವಾಗಿ Read more…

ಆಪರೇಷನ್ ಕಮಲಕ್ಕೆ ಮುಂದಾಗಿದ್ದ ಬಿ.ಜೆ.ಪಿ.ಗೆ ಬಿಗ್ ಶಾಕ್

104 ಸ್ಥಾನ ಗಳಿಸಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ಬಿ.ಜೆ.ಪಿ. ಅಧಿಕಾರ ರಚಿಸಲು ಸರಳ ಬಹುಮತದ ಕೊರತೆ ಎದುರಾಗಿದೆ. ಆದರೂ ಸರ್ಕಾರ ರಚನೆಗೆ ಕಾರ್ಯತಂತ್ರ ರೂಪಿಸಿರುವ ಬಿ.ಜೆ.ಪಿ. ನಾಯಕರು ಕಾಂಗ್ರೆಸ್, Read more…

ಪ್ರಮಾಣವಚನ ಸ್ವೀಕರಿಸಲು ಯಡಿಯೂರಪ್ಪ ರೆಡಿ

ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೆ ಬಹುಮತ ಸಿಗದೆ ಅತಂತ್ರವಾಗಿರುವ ಹಿನ್ನಲೆಯಲ್ಲಿ ಅಧಿಕಾರ ಪಡೆಯಲು ರಾಜಕೀಯ ಪಕ್ಷಗಳಲ್ಲಿ ಮೇಲಾಟ ನಡೆಯುತ್ತಿದೆ. ಜೆಡಿಎಸ್ ಗೆ ಮುಖ್ಯಮಂತ್ರಿ ಸ್ಥಾನ ಬಿಟ್ಟುಕೊಡಲು ಸಿದ್ದವಾಗಿರುವ ಕಾಂಗ್ರೆಸ್, Read more…

‘ಬಿ.ಜೆ.ಪಿ. ಸಂಪರ್ಕದಲ್ಲಿ ಕಾಂಗ್ರೆಸ್ ಶಾಸಕರು’

ಬೆಂಗಳೂರು: ಜೆ.ಡಿ.ಎಸ್. ಕಾಂಗ್ರೆಸ್ ಬೆಂಬಲದೊಂದಿಗೆ ಸರ್ಕಾರ ರಚನೆಗೆ ಮುಂದಾಗಿದೆ. ಇದೇ ವೇಳೆ ಸರ್ಕಾರ ರಚನೆಗೆ ಮುಂದಾಗಿರುವ ಬಿ.ಜೆ.ಪಿ. ಕಾರ್ಯತಂತ್ರ ರೂಪಿಸಿದ್ದು, ಸರಳ ಬಹುಮತಕ್ಕಾಗಿ ಶಾಸಕರನ್ನು ಸೆಳೆಯಲು ಪ್ರಯತ್ನಿಸಿದೆ. ಈ Read more…

ಅಖಾಡಕ್ಕೆ ಅಮಿತ್ ಶಾ, ಶುರುವಾಯ್ತು BJP ಆಟ

ಕೇವಲ 2 ಕ್ಷೇತ್ರ ಗೆದ್ದ ರಾಜ್ಯದಲ್ಲೇ ಬೆಂಬಲ ಪಡೆದು ಅಧಿಕಾರ ಹಿಡಿದಿದ್ದ ಬಿ.ಜೆ.ಪಿ.ಗೆ ಕರ್ನಾಟಕದಲ್ಲಿ 104 ಸ್ಥಾನಗಳನ್ನು ಗೆದ್ರೂ ಅಧಿಕಾರ ರಚಿಸಲು ಅಡೆತಡೆ ಎದುರಾಗಿದೆ. ಬಿ.ಜೆ.ಪಿ. ಅತಿದೊಡ್ಡ ಪಕ್ಷವಾಗಿ Read more…

ಬಿ.ಜೆ.ಪಿ. ಗೆಲುವಿನ ಕುರಿತು ಮೋದಿ ಹೇಳಿದ್ದೇನು ಗೊತ್ತಾ..?

ಬಿ.ಜೆ.ಪಿ. ಕರ್ನಾಟಕದಲ್ಲಿ ಅಭೂತಪೂರ್ವ ಗೆಲುವು ಕಂಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ನವದೆಹಲಿಯ ಪಕ್ಷದ ಕಚೇರಿಯಲ್ಲಿ ನಡೆದ ಸಂಭ್ರಮಾಚರಣೆ ಸಭೆಯಲ್ಲಿ ವಿಜಯೋತ್ಸವ ಭಾಷಣ ಮಾತನಾಡಿದ ಅವರು, ತಾವು Read more…

‘ಬಿ.ಜೆ.ಪಿ. ಆಪರೇಷನ್ ಕಮಲ ನಡೆಸಬಹುದು’

ಬೆಂಗಳೂರು: ಜೆ.ಡಿ.ಎಸ್.ಗೆ ಕಾಂಗ್ರೆಸ್ ಬೆಂಬಲ ನೀಡಿದ್ದು, ಎರಡೂ ಪಕ್ಷಗಳ ನಾಯಕರು ರಾಜ್ಯಪಾಲರನ್ನು ಭೇಟಿ ಮಾಡಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ್ದಾರೆ. ಮನವಿ ಸ್ವೀಕರಿಸಿದ ರಾಜ್ಯಪಾಲರು ಚುನಾವಣಾ ಆಯೋಗದಿಂದ ವಿಜೇತರ Read more…

ಸಮ್ಮಿಶ್ರ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಕಾಂಗ್ರೆಸ್ –ಜೆ.ಡಿ.ಎಸ್.

ಬೆಂಗಳೂರು: ಕಾಂಗ್ರೆಸ್ ಹಾಗೂ ಜೆ.ಡಿ.ಎಸ್. ನಾಯಕರು ರಾಜಭವನಕ್ಕೆ ತೆರಳಿ ರಾಜ್ಯಪಾಲರನ್ನು ಭೇಟಿ ಮಾಡಿದ್ದು, ಸರ್ಕಾರ ರಚನೆಗೆ ಹಕ್ಕು ಮಂಡಿಸಿದ್ದಾರೆ. ರಾಜಭವನಕ್ಕೆ ತೆರಳಿದ್ದ ಮಾಜಿ ಸಿ.ಎಂ. ಸಿದ್ಧರಾಮಯ್ಯ, ಕೆ.ಪಿ.ಸಿ.ಸಿ. ಅಧ್ಯಕ್ಷ Read more…

ವಾರದಲ್ಲಿ ಬಹುಮತ ಸಾಬೀತುಪಡಿಸಲು ಬಿ.ಜೆ.ಪಿ. ಸೀಕ್ರೆಟ್ ಪ್ಲಾನ್

ಅತಂತ್ರ ವಿಧಾನಸಭೆ ಫಲಿತಾಂಶ ಬಂದಿದ್ದು, ಸರಳ ಬಹುಮತ ಇಲ್ಲದಿದ್ದರೂ, ಬಿ.ಜೆ.ಪಿ. ಸರ್ಕಾರ ರಚನೆಗೆ ಮುಂದಾಗಿದ್ದು, ಬಹುಮತ ಸಾಬೀತುಪಡಿಸಲು ರಾಜ್ಯಪಾಲರಿಗೆ 1 ವಾರ ಅವಕಾಶ ಕೇಳಲಾಗಿದೆ. ರಾಜ್ಯಪಾಲರನ್ನು ಭೇಟಿ ಮಾಡಿದ Read more…

ಗುಟ್ಟು ಬಿಡದ BJP: ರಾಜಭವನದತ್ತ ಎಲ್ಲರ ಚಿತ್ತ

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಬಿ.ಜೆ.ಪಿ. 104, ಕಾಂಗ್ರೆಸ್ 78, ಜೆ.ಡಿ.ಎಸ್. 32, ಇತರರು 2 ಸ್ಥಾನ ಗಳಿಸಿದ್ದಾರೆ. ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ರೂ ಬಿ.ಜೆ.ಪಿ.ಗೆ ಸರಳ Read more…

8 ನೇ ಬಾರಿ ಗೆಲುವು ದಾಖಲಿಸಿದ ಯಡಿಯೂರಪ್ಪ

ಶಿವಮೊಗ್ಗ ಜಿಲ್ಲೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಕಂಡಿದ್ದು, ಶಿಕಾರಿಪುರ ಕ್ಷೇತ್ರದ ಯಡಿಯೂರಪ್ಪ 8 ನೇ ಬಾರಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ಶಿವಮೊಗ್ಗ ಕ್ಷೇತ್ರದಲ್ಲಿ ಕೆ.ಎಸ್.ಈಶ್ವರಪ್ಪ 5ನೇ ಬಾರಿ, ತೀರ್ಥಹಳ್ಳಿ Read more…

ಶಿವಮೊಗ್ಗ ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳ ಫಲಿತಾಂಶ

ಶಿವಮೊಗ್ಗ : ಕಳೆದ ಬಾರಿ ಬಿಜೆಪಿ-ಕೆಜೆಪಿ ವಿಭಜನೆಯಾಗಿ ಜಿಲ್ಲೆಯಲ್ಲಿ ಒಂದೇ ಒಂದು ಸ್ಥಾನವನ್ನು ಕೂಡ ಗಳಿಸದೇ ತೀವ್ರ ಮುಖಭಂಗ ಅನುಭವಿಸಿದ್ದ ಬಿಜೆಪಿ ಈ ಬಾರಿ ಸೇಡು ತೀರಿಸಿಕೊಂಡಿದೆ. ಜಿಲ್ಲೆಯ Read more…

ದ.ಕನ್ನಡದ 12 ಕ್ಷೇತ್ರಗಳಲ್ಲಿ ಬಿಜೆಪಿಗೆ ಜಯ : ಮುನ್ನಡೆಯಲ್ಲಿ ಕಮಲ

ಕರ್ನಾಟಕ ವಿಧಾನಸಭೆ ಚುನಾವಣೆ ಫಲಿತಾಂಶ ಇನ್ನೇನು ಪ್ರಕಟಗೊಳ್ಳಲಿದೆ. ಮತ ಎಣಿಕೆ ಕಾರ್ಯ ಮುಂದುವರೆದಿದ್ದು, ಉಡುಪಿ ದಕ್ಷಿಣ ಕನ್ನಡದ 12 ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. ಸದ್ಯ ಬಿಜೆಪಿ ಮುಂದಿದ್ದು, Read more…

ಬಾದಾಮಿಯಲ್ಲಿ ಸಿಎಂ ಗೆಲುವು: ಸೋದರನ ಮುಂದೆ ಸೋಲುಂಡ ಮಧು ಬಂಗಾರಪ್ಪ

ಸಿಎಂ ಸಿದ್ಧರಾಮಯ್ಯ ಬಾದಾಮಿಯಲ್ಲಿ ಗೆಲುವು ಸಾಧಿಸಿದ್ದಾರೆ. ಚಾಮುಂಡೇಶ್ವರಿ ಕೈ ಬಿಟ್ಟರೂ ಬನಶಂಕರಿ ಕೈ ಬಿಡಲಿಲ್ಲ. ಸಿಎಂ ಸಿದ್ಧರಾಮಯ್ಯ 2 ಸಾವಿರ ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ. ಈ ಮೂಲಕ Read more…

ರಾಮನಗರದಲ್ಲಿ ಕುಮಾರಸ್ವಾಮಿ ಗೆಲುವು : ಮತ್ತೆ ಅತಂತ್ರದತ್ತ ಫಲಿತಾಂಶ

ರಾಮನಗರದಲ್ಲಿ ಜೆಡಿಎಸ್ ಅಭ್ಯರ್ಥಿ ಹೆಚ್.ಡಿ. ಕುಮಾರಸ್ವಾಮಿ ಗೆಲುವು ಸಾಧಿಸಿದ್ದಾರೆ. 19,745 ಮತಗಳ ಅಂತರದಿಂದ ಕುಮಾರಸ್ವಾಮಿ ಗೆಲುವು ದಾಖಲಿಸಿದ್ದಾರೆ. ಚನ್ನಪಟ್ಟಣದಲ್ಲೂ ಕುಮಾರ ಸ್ವಾಮಿ ಮುನ್ನಡೆ ಕಾಯ್ದುಕೊಂಡಿದ್ದಾರೆ. ಹಾಗಾಗಿ ಒಂದು ಕ್ಷೇತ್ರದಲ್ಲಿ Read more…

ಬಿಜೆಪಿ ಬಹುಮತದತ್ತ ಸಾಗಿದ್ರೂ ಪ್ಲಾನ್ ಬಿ ಶುರು ಮಾಡಿದ ಅಮಿತ್ ಶಾ

ಕರ್ನಾಟಕ ವಿಧಾನಸಭೆ ಚುನಾವಣೆ ಮತ ಎಣಿಕೆ ಕಾರ್ಯ ಮುಂದುವರೆದಿದೆ. ಬಹುತೇಕ ಕ್ಷೇತ್ರಗಳಲ್ಲಿ ಬಿಜೆಪಿ ಮುಂದಿದ್ದು ದೊಡ್ಡ ಪಕ್ಷವಾಗಿ ಹೊರಹೊಮ್ಮುತ್ತಿದೆ. ಕಾಂಗ್ರೆಸ್ ಗೆ ಮುಖಭಂಗವಾಗ್ತಿದ್ದು, ಜೆಡಿಎಸ್ ಕಿಂಗ್ ಮೇಕರ್ ಆಗುವ Read more…

ಬಿ.ಜೆ.ಪಿ.ಗೆ ಸರಳ ಬಹುಮತ, ಸುಳ್ಳಾದ ಸಮೀಕ್ಷೆ

ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ಮತದಾನ ಪೂರ್ವ ಮತ್ತು ಮತದಾನೋತ್ತರ ಸಮೀಕ್ಷೆಗಳಲ್ಲಿ ಅತಂತ್ರ ವಿಧಾನಸಭೆ ಫಲಿತಾಂಶದ ಬಗ್ಗೆ ಹೇಳಲಾಗಿತ್ತು. ಆದ್ರೆ, ಸಮೀಕ್ಷೆಗಳೇ ಅತಂತ್ರವಾಗಿವೆ. ಅತಂತ್ರ ವಿಧಾನಸಭೆ ಫಲಿತಾಂಶ ಬರಲಿದೆ. Read more…

ಮ್ಯಾಜಿಕ್ ನಂಬರ್ ದಾಟಿದ ಬಿ.ಜೆ.ಪಿ., ಈಶ್ವರಪ್ಪಗೆ ಭರ್ಜರಿ ಜಯ

ವಿಧಾನಸಭೆ ಚುನಾವಣೆಯ ಮತ ಎಣಿಕೆ ಕಾರ್ಯ ಮುಂದುವರೆದಿದ್ದು, ಬಿ.ಜೆ.ಪಿ. 118 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಕಾಂಗ್ರೆಸ್ 66, ಜೆ.ಡಿ.ಎಸ್. 40, ಇತರರು 2 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ. ಘೋಷಿತ Read more…

ಚಾಮುಂಡೇಶ್ವರಿ ಬಳಿಕ ಬಾದಾಮಿಯಲ್ಲೂ ಸಿ.ಎಂ.ಗೆ ಶಾಕ್…!

ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಭಾರೀ ಹಿನ್ನಡೆಯಾಗಿದೆ. ಜೆ.ಡಿ.ಎಸ್. ಅಭ್ಯರ್ಥಿ ಜಿ.ಟಿ. ದೇವೇಗೌಡ ಅವರು ಗೆಲುವಿನತ್ತ ದಾಪುಗಾಲಿಟ್ಟಿದ್ದಾರೆ. ಬಾದಾಮಿ ಕ್ಷೇತ್ರದಲ್ಲಿ ಆರಂಭಿಕ ಸುತ್ತುಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದ ಸಿದ್ಧರಾಮಯ್ಯ Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...