alex Certify
ಕನ್ನಡ ದುನಿಯಾ       Mobile App
       

Kannada Duniya

BJP ಗೆ 110: ಕರ್ನಾಟಕದಲ್ಲೂ ಮೋಡಿ ಮಾಡಿದ ಮೋದಿ, ಅಮಿತ್ ಶಾ ಜೋಡಿ

ದೇಶದ ಗಮನಸೆಳೆದಿದ್ದ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಬಿ.ಜೆ.ಪಿ. ಅತಿ ದೊಡ್ಡ ಪಕ್ಷವಾಗಿ ಹೊರ ಹೊಮ್ಮಿದ್ದು, 110 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಬಿ.ಜೆ.ಪಿ. ಕಚೇರಿಯಲ್ಲಿ ಪಕ್ಷದ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದ್ದಾರೆ. Read more…

ಆರಗ ಜ್ಞಾನೇಂದ್ರಗೆ ಗೆಲುವು, ಈಶ್ವರಪ್ಪಗೆ ಭಾರೀ ಲೀಡ್

ಶಿವಮೊಗ್ಗದ ತೀರ್ಥಹಳ್ಳಿ ಕ್ಷೇತ್ರದಲ್ಲಿ ಬಿ.ಜೆ.ಪಿ. ಅಭ್ಯರ್ಥಿ ಆರಗ ಜ್ಞಾನೇಂದ್ರ ಗೆಲುವು ಕಂಡಿದ್ದಾರೆ. ಮಾಜಿ ಸಚಿವ ಕಾಂಗ್ರೆಸ್ ಅಭ್ಯರ್ಥಿ ಕಿಮ್ಮನೆ ರತ್ನಾಕರ್, ಜೆ.ಡಿ.ಎಸ್. ಅಭ್ಯರ್ಥಿ ಆರ್.ಎಂ. ಮಂಜುನಾಥ ಗೌಡ ಸೋಲು Read more…

ಜಮೀರ್ ಅಹ್ಮದ್ ಗೆ 15,000 ಲೀಡ್, ಆಂಜನೇಯಗೆ ಹಿನ್ನಡೆ

ಚಾಮರಾಜಪೇಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜಮೀರ್ ಅಹ್ಮದ್ ಖಾನ್ 15,000 ಮತಗಳಿಂದ ಮುನ್ನಡೆ ಕಾಯ್ದುಕೊಂಡಿದ್ದಾರೆ. ಹೊಳಲ್ಕೆರೆಯಲ್ಲಿ ಸಚಿವ ಆಂಜನೇಯ 4000 ಮತಗಳಿಂದ ಹಿನ್ನಡೆಯಲ್ಲಿದ್ದಾರೆ. ಬಿ.ಜೆ.ಪಿ. ಅಭ್ಯರ್ಥಿ ಚಂದ್ರಪ್ಪ ಮುನ್ನಡೆ ಕಾಯ್ದುಕೊಂಡಿದ್ದಾರೆ. Read more…

ಮೊದಲ ಗೆಲುವು: ಬಿ.ಜೆ.ಪಿ.ಗೆ 2, ಕಾಂಗ್ರೆಸ್ ಗೆ 1 ಕ್ಷೇತ್ರದಲ್ಲಿ ಜಯ

ದಕ್ಷಿಣ ಕನ್ನಡದಲ್ಲಿ ಬಿ.ಜೆ.ಪಿ.ಗೆ ಮೊದಲ ಗೆಲುವು ಸಿಕ್ಕಿದೆ. ಮೂಡಬಿದರೆಯಲ್ಲಿ ಬಿ.ಜೆ.ಪಿ. ಅಭ್ಯರ್ಥಿ ಉಮಾಕಾಂತ್ ಗೆಲುವು ದಾಖಲಿಸಿದ್ದಾರೆ. ಅಭಯಚಂದ್ರ ಜೈನ್ ಅವರಿಗೆ ಹಿನ್ನಡೆಯಾಗಿದೆ. ಮಂಗಳೂರಿನಲ್ಲಿ ಸಚಿವ ಯು.ಟಿ. ಖಾದರ್ ಗೆಲುವು Read more…

ಶತಕ ದಾಟಿದ ಬಿ.ಜೆ.ಪಿ., ಕಾಂಗ್ರೆಸ್ 65, JDS 38 ರಲ್ಲಿ ಲೀಡ್

ವಿಧಾನಸಭೆ ಚುನಾವಣೆ ಮತ ಎಣಿಕೆ ಕಾರ್ಯ ಬಿರುಸಿನಿಂದ ಸಾಗಿದ್ದು, ಬಿ.ಜೆ.ಪಿ. 102 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಳ್ಳುವ ಮೂಲಕ ಸರಳ ಬಹುಮತದತ್ತ ಸಾಗಿದೆ. ಕಾಂಗ್ರೆಸ್ 65 ಕ್ಷೇತ್ರಗಳಲ್ಲಿ, ಜೆ.ಡಿ.ಎಸ್. 38 Read more…

‘ನಾಳೆ ದೆಹಲಿಗೆ ಪ್ರಯಾಣ, ಪ್ರಮಾಣ ವಚನಕ್ಕೆ ಮೋದಿ –ಶಾ ಗೆ ಆಹ್ವಾನ’

ಬೆಂಗಳೂರು: ವಿಧಾನಸಭೆ ಚುನಾವಣೆ ಪ್ರಚಾರದ ವೇಳೆಯಲ್ಲೇ ಮೇ 17 ರಂದು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವುದಾಗಿ ಹೇಳಿದ್ದ ಬಿ.ಜೆ.ಪಿ. ಮುಖ್ಯಮಂತ್ರಿ ಅಭ್ಯರ್ಥಿ ಬಿ.ಎಸ್. ಯಡಿಯೂರಪ್ಪ ತಮ್ಮ ಹೇಳಿಕೆಯನ್ನು ಪುನರುಚ್ಛರಿಸಿದ್ದಾರೆ. Read more…

ಕೇಂದ್ರ, ರಾಜ್ಯ ಗುಪ್ತಚರ ಮಾಹಿತಿ ಪ್ರಕಾರ ಯಾರಿಗೆ ಎಷ್ಟು ಸ್ಥಾನ ಗೊತ್ತಾ…?

ರಾಜ್ಯ ವಿಧಾನಸಭೆ ಚುನಾವಣೆ ಫಲಿತಾಂಶ ಮೇ 15 ರಂದು ಪ್ರಕಟವಾಗಲಿದೆ. ಈಗಾಗಲೇ ಅನೇಕ ಸಂಸ್ಥೆಗಳು ಬಿಡುಗಡೆ ಮಾಡಿರುವ ಮತದಾನ ಪೂರ್ವ ಮತ್ತು ಮತದಾನೋತ್ತರ ಸಮೀಕ್ಷೆಗಳಲ್ಲಿ ಅತಂತ್ರ ವಿಧಾನಸಭೆ ಫಲಿತಾಂಶದ Read more…

ಚುನಾವಣೆ ಬಳಿಕ ಶುರುವಾಗಿದೆ ರಾಜಕೀಯ ಲೆಕ್ಕಾಚಾರ

ಶನಿವಾರದಂದು ರಾಜ್ಯದ 222 ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಚುನಾವಣೆ ಮುಕ್ತಾಯವಾಗಿದ್ದು, ಅಭ್ಯರ್ಥಿಗಳ ಭವಿಷ್ಯ ಮತ ಯಂತ್ರದಲ್ಲಿ ಭದ್ರವಾಗಿದೆ. ಮೇ 15 ರಂದು ಮತ ಎಣಿಕೆ ಕಾರ್ಯ ನಡೆಯಲಿದ್ದು, ಮುಂದಿನ Read more…

ರಾಜ್ಯದ ಮುಂದಿನ ಮುಖ್ಯಮಂತ್ರಿ ಯಾರು…?

ರಾಜ್ಯ ವಿಧಾನಸಭೆಗೆ ಇಂದು ನಡೆದ ಚುನಾವಣೆಯ ಮತದಾನ ಪ್ರಕ್ರಿಯೆ ಪೂರ್ಣಗೊಂಡಿದ್ದು, ಚುನಾವಣಾಪೂರ್ವ ಹಾಗೂ ಚುನಾವಣೋತ್ತರ ಸಮೀಕ್ಷೆಗಳು ಅತಂತ್ರ ವಿಧಾನಸಭೆ ಸೃಷ್ಟಿಯಾಗಲಿದೆ ಎಂದು ಹೇಳುತ್ತಿದ್ದರೂ ಇದನ್ನು ನಿರ್ಧರಿಸಬೇಕಾದ ಮತದಾರರ ಭವಿಷ್ಯ Read more…

ಮತ ಯಂತ್ರದಲ್ಲಿ ಭದ್ರವಾಗಿದೆ ಅಭ್ಯರ್ಥಿಗಳ ಭವಿಷ್ಯ

ರಾಜ್ಯ ವಿಧಾನಸಭೆಗೆ ಇಂದು ನಡೆದ ಮತದಾನ ಪೂರ್ಣಗೊಂಡಿದ್ದು, ಶೇ.70 ಕ್ಕೂ ಅಧಿಕ ಮತದಾನವಾಗಿದೆ ಎಂದು ಪ್ರಾಥಮಿಕ ಮಾಹಿತಿಗಳಿಂದ ತಿಳಿದುಬಂದಿದ್ದು, ಅಂತಿಮ ಚಿತ್ರಣ ನಾಳೆ ಲಭ್ಯವಾಗಲಿದೆ. ಚುನಾವಣಾ ಪೂರ್ವ ಹಾಗೂ Read more…

ಸಿದ್ದರಾಮನ ಹುಂಡಿಯಲ್ಲಿ ಸಿಎಂ ಸಿದ್ದರಾಮಯ್ಯ ಮತದಾನ

ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರು ಜಿಲ್ಲೆ ವರುಣಾ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಸ್ವಗ್ರಾಮ ಸಿದ್ದರಾಮನ ಹುಂಡಿಯಲ್ಲಿ ತಮ್ಮ ಮತವನ್ನು ಚಲಾಯಿಸಿದ್ದಾರೆ. ಪುತ್ರ ಡಾ. ಯತೀಂದ್ರರೊಂದಿಗೆ ತಮ್ಮ ಮತ ಕ್ಷೇತ್ರವಾದ ಸಿದ್ದರಾಮನ Read more…

ನರೇಂದ್ರ ಮೋದಿ ಶ್ರೀರಾಮನ ಅವತಾರ ಎಂದು ಬಣ್ಣಿಸಿದ ಬಿಜೆಪಿ ಶಾಸಕ

ಪ್ರಧಾನಿ ನರೇಂದ್ರ ಮೋದಿಯವರು ಶ್ರೀ ರಾಮನ ಅವತಾರವೆಂದು ಬಣ್ಣಿಸಿರುವ ಉತ್ತರ ಪ್ರದೇಶದ ಬಿಜೆಪಿ ಶಾಸಕ ಸುರೇಂದ್ರ ಸಿಂಗ್, ರಾಮರಾಜ್ಯದ ಕನಸನ್ನು ಸಾಕಾರ ಮಾಡಲೆಂದೇ ಅವರು ಬಂದಿದ್ದಾರೆ ಎಂದು ತಿಳಿಸಿದ್ದಾರೆ. Read more…

ಮಧ್ಯ ರಾತ್ರಿಯ ಕರಾಮತ್ತಿಗೆ ಬೀಳುತ್ತಾ ಕಡಿವಾಣ…?

ರಾಜ್ಯ ವಿಧಾನಸಭಾ ಚುನಾವಣೆಯ ಮತದಾನಕ್ಕೆ ಕೆಲವೇ ಗಂಟೆಗಳಷ್ಟೇ ಬಾಕಿ ಉಳಿದಿದೆ. ಬಹಿರಂಗ ಪ್ರಚಾರ ಕೊನೆಗೊಂಡ ಬಳಿಕ ಮತದಾರರನ್ನು ಸೆಳೆಯಲು ಅಭ್ಯರ್ಥಿಗಳು ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದು, ಮದ್ಯ, ಹಣವನ್ನು ಕೆಲ Read more…

ಬಹಿರಂಗವಾಯ್ತು ಮತ್ತೊಂದು ಸಮೀಕ್ಷೆ-ಇದರಲ್ಲೂ ಅತಂತ್ರ ವಿಧಾನಸಭೆಯದ್ದೇ ನಿರೀಕ್ಷೆ

ರಾಜ್ಯ ವಿಧಾನಸಭೆ ಚುನಾವಣೆಗೆ ಮೇ 12 ರಂದು ಮತದಾನ ನಡೆಯಲಿದೆ. ಅಧಿಕಾರಕ್ಕಾಗಿ ಆಡಳಿತಾರೂಢ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ಭಾರೀ ಹಣಾಹಣಿ ನಡೆಸುತ್ತಿದ್ದು, ಪ್ರಚಾರ ಕಾರ್ಯ ಬಿರುಸಿನಿಂದ ನಡೆಯುತ್ತಿದೆ. Read more…

ಕಾಂಗ್ರೆಸ್ ಬೆನ್ನಲ್ಲೇ ಬಿ.ಜೆ.ಪಿ.ಗೂ ಐಟಿ ಶಾಕ್…!

ವಿಧಾನಸಭೆ ಚುನಾವಣೆ ವೇಳೆಯಲ್ಲಿ ಕಾರ್ಯಾಚರಣೆ ಚುರುಕುಗೊಳಿಸಿರುವ ಐ.ಟಿ. ಅಧಿಕಾರಿಗಳು ವಿವಿಧೆಡೆ ದಾಳಿ ಮಾಡಿ, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳು, ಮುಖಂಡರು ತಂಗಿದ್ದ ರೆಸಾರ್ಟ್, ಹೋಟೆಲ್ ಗಳ ಮೇಲೆ Read more…

ಮತ್ತೊಂದು ಸಮೀಕ್ಷೆ: ಯಾವ ಪಕ್ಷಕ್ಕೆ ಎಷ್ಟು ಸ್ಥಾನ ಗೊತ್ತಾ…?

ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ಹಲವು ಸಮೀಕ್ಷೆಗಳನ್ನು ನಡೆಸಲಾಗಿದ್ದು, ಚುನಾವಣಾ ಪೂರ್ವ ಸಮೀಕ್ಷೆಗಳಲ್ಲಿ ಅತಂತ್ರ ವಿಧಾನಸಭೆ ಫಲಿತಾಂಶದ ಬಗ್ಗೆ ಅಭಿಪ್ರಾಯ ವ್ಯಕ್ತವಾಗಿದೆ. ಕೆಲವು ಸಮೀಕ್ಷೆಗಳ ಪ್ರಕಾರ ಕಾಂಗ್ರೆಸ್, ಮತ್ತೆ ಕೆಲವು Read more…

ಬಿ.ಜೆ.ಪಿ. ಪ್ರಣಾಳಿಕೆಗೆ ಟಾಂಗ್ ಕೊಟ್ಟ ಸಿ.ಎಂ.

ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ಬಿ.ಜೆ.ಪಿ. ಪ್ರಣಾಳಿಕೆ ಬಿಡುಗಡೆ ಮಾಡಲಾಗಿದ್ದು, ಇದಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಪ್ರತಿಕ್ರಿಯೆ ನೀಡಿ, ಸುಳ್ಳು ಭರವಸೆ, ಪೊಳ್ಳು ಪ್ರಣಾಳಿಕೆ ಎಂದು ಟೀಕಿಸಿದ್ದಾರೆ. ಎ.ಸಿ.ಬಿ. ರದ್ದು ಮಾಡುವುದಾಗಿ Read more…

ಹೊಸ ಬಾಂಬ್ ಸಿಡಿಸಿದ ಶಾಸಕ ತಿಪ್ಪೇಸ್ವಾಮಿ

ಚಿತ್ರದುರ್ಗ: ಮೊಳಕಾಲ್ಮೂರು ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಶಾಸಕ ಎಸ್. ತಿಪ್ಪೇಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ. ಬಿ.ಜೆ.ಪಿ. ಪರಿವರ್ತನಾ ಯಾತ್ರೆಗೆ 25 ಲಕ್ಷ ರೂ. ನೀಡಿದ್ದೆ ಎಂದು ಅವರು Read more…

ಜಪ್ತಿಯಾಯ್ತು ಬರೋಬ್ಬರಿ 62.34 ಕೋಟಿ ರೂ.

ಬೆಂಗಳೂರು: ವಿಧಾನಸಭೆ ಚುನಾವಣೆ ಘೋಷಣೆಯಾದ ನಂತರದಲ್ಲಿ ದಾಖಲೆ ಇಲ್ಲದ 62.34 ಕೋಟಿ ರೂ. ಜಪ್ತಿ ಮಾಡಲಾಗಿದೆ. ಹಣ ಮಾತ್ರವಲ್ಲ, 22 ಕೋಟಿ ರೂ. ಮೌಲ್ಯದ ಚಿನ್ನಾಭರಣವನ್ನು ಸೀಜ್ ಮಾಡಲಾಗಿದೆ. Read more…

‘ರೆಡ್ಡಿ ಬಿ.ಜೆ.ಪಿ. ಲೀಡರ್ ಅಲ್ಲ, ಸ್ಟಾರ್ ಕ್ಯಾಂಪೇನರೂ ಅಲ್ಲ’

ಮಾಜಿ ಸಚಿವ ಜನಾರ್ಧನ ರೆಡ್ಡಿ ಅವರು ಪಕ್ಷದ ಅಭ್ಯರ್ಥಿಗಳ ಪರವಾಗಿ ಪ್ರಚಾರ ನಡೆಸುವುದರಿಂದ ಅನುಕೂಲವಾಗಲಿದೆ. ಅವರಿಂದ 4 -5 ಜಿಲ್ಲೆಗಳಲ್ಲಿ ಗೆಲುವಿಗೆ ಸಹಕಾರಿಯಾಗಲಿದೆ ಎಂದು ಬಿ.ಜೆ.ಪಿ. ಅಧ್ಯಕ್ಷ ಬಿ.ಎಸ್. Read more…

ಬಿ.ಜೆ.ಪಿ. ಬಂಡಾಯ ಅಭ್ಯರ್ಥಿಗಳಿಗೆ ಬಿಗ್ ಶಾಕ್…!

ಬಿ.ಜೆ.ಪಿ. ಅಧಿಕೃತ ಅಭ್ಯರ್ಥಿಗಳ ವಿರುದ್ಧ ಕಣಕ್ಕಿಳಿದಿರುವ 15 ಬಂಡಾಯ ಅಭ್ಯರ್ಥಿಗಳನ್ನು 6 ವರ್ಷಗಳ ಕಾಲ ಪಕ್ಷದಿಂದ ಉಚ್ಛಾಟಿಸಲಾಗಿದೆ. ಹುನಗುಂದ ಕ್ಷೇತ್ರದ ನವಲಗಿ ಹಿರೇಮಠ, ಕುಮಟಾ ಕ್ಷೇತ್ರದ ಸೂರಜ್ ನಾಯಕ್, Read more…

‘ಬಿ.ಜೆ.ಪಿ.ಗೆ ಅಧಿಕಾರ ಕೊಡಿ, ಪ್ರತಿ ಪೈಸೆಗೂ ಲೆಕ್ಕ ಕೊಡ್ತೀನಿ’

ಬಿ.ಜೆ.ಪಿ.ಯನ್ನು ಬೆಂಬಲಿಸಿ ಅಧಿಕಾರಕ್ಕೆ ತನ್ನಿ, ಪ್ರತಿ ಪೈಸೆಗೂ ಲೆಕ್ಕ ಕೊಡುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಬೆಳಗಾವಿ ಜಿಲ್ಲೆ ಚಿಕ್ಕೋಡಿಯಲ್ಲಿ ನಡೆದ ಬಿ.ಜೆ.ಪಿ. ಸಮಾವೇಶದಲ್ಲಿ ಮಾತನಾಡಿದ ಅವರು, Read more…

ಮೊದಲ ದಿನವೇ ಧೂಳೆಬ್ಬಿಸಿದ ಮೋದಿ

ವಿಧಾನಸಭೆ ಚುನಾವಣೆ ಘೋಷಣೆಯಾಗುವ ಮೊದಲೇ ರಾಜ್ಯದ ವಿವಿಧೆಡೆ ನಡೆದ ಸಮಾವೇಶಗಳಲ್ಲಿ ಭಾಗವಹಿಸಿ ಬಿ.ಜೆ.ಪಿ.ಯಲ್ಲಿ ಹೊಸ ಹುಮ್ಮಸ್ಸು ಮೂಡಿಸಿದ್ದ ಪ್ರಧಾನಿ ನರೇಂದ್ರ ಮೋದಿ ಇಂದಿನಿಂದ ಮತ್ತೆ ಪ್ರಚಾರ ಆರಂಭಿಸಿದ್ದಾರೆ. ಸಂತೆಮರಹಳ್ಳಿ, Read more…

ರಂಗೇರಿದ ಚುನಾವಣೆ ಕಣ, ಇಂದಿನಿಂದ ಮೋದಿ ಬಿರುಗಾಳಿ ಪ್ರವಾಸ

ವಿಧಾನಸಭೆ ಚುನಾವಣೆ ಕಣ ರಂಗೇರಿದೆ. ಮೇ 12 ರಂದು ಮತದಾನ ನಡೆಯಲಿದ್ದು, ರಾಜಕೀಯ ಪಕ್ಷಗಳ ನಾಯಕರು ಬಿಡುವಿಲ್ಲದೇ ಪ್ರಚಾರ ನಡೆಸಿದ್ದಾರೆ. ಇಂದಿನಿಂದ ಪ್ರಧಾನಿ ನರೇಂದ್ರ ಮೋದಿ ರಾಜ್ಯದಲ್ಲಿ ಬಿರುಗಾಳಿ Read more…

ರಾಷ್ಟ್ರೀಯ ಪಕ್ಷಗಳಿಗೆ ಶಾಕ್ ಕೊಟ್ಟ ಜೆ.ಡಿ.ಎಸ್.

ವಿಧಾನಸಭೆ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೆ ಬಹುಮತ ಬರುವುದಿಲ್ಲ. ಅತಂತ್ರ ವಿಧಾನಸಭೆ ರಚನೆಯಾಗಲಿದೆ ಎಂದು ಸಮೀಕ್ಷೆಗಳಲ್ಲಿ ಹೇಳಲಾಗಿದೆ. ಈ ನಡುವೆ ಮೈತ್ರಿ ಸರ್ಕಾರ ರಚನೆಯ ಕುರಿತಾಗಿ ಮಾತುಗಳೂ ಕೇಳಿ ಬರುತ್ತಿವೆ. Read more…

‘ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲು ಸಿದ್ಧತೆ’

ಕಲಬುರಗಿ: ವಿಧಾನಸಭೆ ಚುನಾವಣೆಯಲ್ಲಿ ಬಿ.ಜೆ.ಪಿ. ಅಧಿಕಾರಕ್ಕೆ ಬರಲಿದ್ದು, ಮೇ 17 ಅಥವಾ 18 ರಂದು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದೇನೆ ಎಂದು ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಬಿ.ಎಸ್. ಯಡಿಯೂರಪ್ಪ Read more…

ಮೇ 1 ರಿಂದ ಶುರುವಾಗಲಿದೆ ಮೋದಿ ಮತಬೇಟೆ

ಬೆಂಗಳೂರು: ವಿಧಾನಸಭೆ ಚುನಾವಣೆ ಪ್ರಚಾರದ ಭರಾಟೆ ಭಾರೀ ಜೋರಾಗಿದೆ. ವಿವಿಧ ಪಕ್ಷಗಳ ನಾಯಕರು, ಮುಖಂಡರು, ಕಾರ್ಯಕರ್ತರು ಬಿರುಗಾಳಿ ಪ್ರವಾಸ ಕೈಗೊಂಡು ಮತಯಾಚನೆ ಮಾಡುತ್ತಿದ್ದಾರೆ. ಬಿ.ಜೆ.ಪಿ. ಅಭ್ಯರ್ಥಿಗಳ ಪರ ಪ್ರಚಾರಕ್ಕೆ Read more…

ವೇದಿಕೆಯಲ್ಲೇ ಅಮಿತ್ ಶಾ ರುಮಾಲಿಗೆ ಬೆಂಕಿ

ಬೆಳಗಾವಿ: ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ಬಿ.ಜೆ.ಪಿ. ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಇಂದು ಬೆಳಗಾವಿ ಜಿಲ್ಲೆ ತಿಕೋಟಾದಲ್ಲಿ ನಡೆದ ಪಕ್ಷದ ಸಮಾವೇಶದಲ್ಲಿ ಭಾಗವಹಿಸಿದ್ದಾರೆ. ವೇದಿಕೆಯಲ್ಲಿ ದೀಪ ಬೆಳಗಿಸಿ ಸಮಾವೇಶ Read more…

ಬಿಜೆಪಿಯ 3 ವಿಡಿಯೋ ಜಾಹೀರಾತಿಗೆ ತಡೆ

ಕರ್ನಾಟಕ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಪ್ರಚಾರಕ್ಕಾಗಿ ಚಿತ್ರೀಕರಿಸಲಾದ ಬಿಜೆಪಿಯ ಮೂರು ವಿಡಿಯೋ ಜಾಹೀರಾತನ್ನು ಬ್ಯಾನ್ ಮಾಡಲಾಗಿದೆ. ಚುನಾವಣೆ ನೀತಿ ಸಂಹಿತೆ ಉಲ್ಲಂಘನೆಯಾದ ಕಾರಣದಿಂದ ವಿಡಿಯೋ ಜಾಹೀರಾತನ್ನು ಪ್ರಸಾರವಾಗದಂತೆ ತಡೆಯಲು Read more…

ಚುನಾವಣೆ ಕಣದಲ್ಲಿರುವ ಅಭ್ಯರ್ಥಿಗಳೆಷ್ಟು ಗೊತ್ತಾ…?

ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳು ಸಲ್ಲಿಸಿದ್ದ ನಾಮಪತ್ರಗಳ ಪರಿಶೀಲನೆ ಬಳಿಕ ಅನೇಕರ ನಾಮಪತ್ರಗಳು ತಿರಸ್ಕೃತವಾಗಿವೆ. ಇದರೊಂದಿಗೆ ಹಲವರು ನಾಮಪತ್ರ ವಾಪಸ್ ಪಡೆದಿದ್ದಾರೆ. ಅಂತಿಮವಾಗಿ ಕಣದಲ್ಲಿ 2655 ಮಂದಿ ಇದ್ದಾರೆ. ನಾಮಪತ್ರ Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...