alex Certify budget | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸಿದ್ದರಾಮಯ್ಯ ಬಜೆಟ್ ಸಾಲದ ಹೊರೆ ಹೊರಿಸುವ ಬಜೆಟ್; ಮಾಜಿ ಸಚಿವ ಆರ್. ಅಶೋಕ್ ಕಿಡಿ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಇಂದು ಮಂಡಿಸುವ ಬಜೆಟ್ ಸಾರ್ವಜನಿಕರ ಮೇಲೆ ಸಾಲ ಬೀಳುವಂತಹ ಬಜೆಟ್ ಎಂದು ಮಾಜಿ ಸಚಿವ ಆರ್. ಅಶೋಕ್ ವಾಗ್ದಾಳಿ ನಡೆಸಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಡಿದ Read more…

BREAKING : ಕೆಲವೇ ಕ್ಷಣಗಳಲ್ಲಿ ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡನೆ

ಬೆಂಗಳೂರು : ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯ ಬಜೆಟ್ ಮಂಡನೆ ಮಾಡಲಿದ್ದು, ಬಜೆಟ್ ಮಂಡನೆಗೆ ಕ್ಷಣ ಶುರುವಾಗಿದ್ದು, ಈಗಾಗಲೇ ಬಜೆಟ್ ಪ್ರತಿಗಳನ್ನು ಸಿಬ್ಬಂದಿಗಳು ವಿಧಾನಸೌಧದಕ್ಕೆ ತಂದಿದ್ದಾರೆ. ಕೆಲವೇ ಕ್ಷಣಗಳಲ್ಲಿ Read more…

ನಾಡಿನ ಜನತೆಗೆ ನಾವು ಕೊಟ್ಟ ಭರವಸೆಗಳನ್ನು ಈಡೇರಿಸುತ್ತೇವೆ : DCM ಡಿ.ಕೆ. ಶಿವಕುಮಾರ್

ಬೆಂಗಳೂರು : ಇಂದು ಸಿಎಂ ಸಿದ್ದರಾಮಯ್ಯ ಅವರು ರಾಜ್ಯ ಬಜೆಟ್ ಮಂಡನೆ ಮಾಡಲಿದ್ದು, ನಾಡಿನ ಜನತೆಗೆ ನಾವು ಕೊಟ್ಟ ಭರವಸೆಗಳನ್ನು ಈಡೇರಿಸುತ್ತೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ವಿಧಾನಸೌಧದಲ್ಲಿ Read more…

BIG NEWS : ರಾಜ್ಯ `ಬಜೆಟ್ ಮಂಡನೆ’ಗೆ ಕ್ಷಣಗಣನೆ : ರಾಜ್ಯದ ಜನರ ನಿರೀಕ್ಷೆಗಳೇನು?

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಇಂದು ಮಹತ್ವದ ರಾಜ್ಯ ಬಜೆಟ್ ಮಂಡಿಸಲಿದ್ದಾರೆ. ಈ ಅವಧಿಯ ಕಾಂಗ್ರೆಸ್ ಸರ್ಕಾರದ ಮೊದಲ ಬಜೆಟ್ ಇದಾಗಲಿದೆ. ಈಗಾಗಲೇ 13 ಬಜೆಟ್ ಮಂಡಿಸಿರುವ ಸಿದ್ದರಾಮಯ್ಯ Read more…

ಇಂದು ರಾಜ್ಯ ಬಜೆಟ್ ಮಂಡನೆ : ಆಶಾ, ಅಂಗನವಾಡಿ ಕಾರ್ಯಕರ್ತರ `ಗೌರವಧನ’ ಹೆಚ್ಚಳ?

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಅವರು ಇಂದು ಮಹತ್ವಾಕಾಂಕ್ಷಿ ರಾಜ್ಯ ಬಜೆಟ್ ಮಂಡಿಸಲಿದ್ದು, ಗ್ಯಾರಂಟಿ ಯೋಜನೆಗಳ ಜೊತೆಗೆ ಅಂಗನವಾಡಿ, ಆಶಾ ಕಾರ್ಯಕರ್ತರ ಗೌರವಧನ ಹೆಚ್ಚಳ ಮಾಡುವ ಸಾಧ್ಯತೆ ಇದೆ. Read more…

ರಾಮಕೃಷ್ಣ ಹೆಗಡೆ ದಾಖಲೆ ಭಗ್ನ: ಇಂದು ಇತಿಹಾಸ ಸೃಷ್ಟಿಸಲಿರುವ ಸಿದ್ದರಾಮಯ್ಯ ದಾಖಲೆಯ 14ನೇ ಬಜೆಟ್ ಮಂಡನೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ದಾಖಲೆಯ 14ನೇ ಬಾರಿಗೆ ಬಜೆಟ್ ಮಂಡಿಸಲಿದ್ದಾರೆ. ರಾಮಕೃಷ್ಣ ಹೆಗಡೆ ಅವರ 13 ಬಜೆಟ್ ದಾಖಲೆ ಮುರಿದು 14ನೇ ಬಾರಿಗೆ ಬಜೆಟ್ ಮಂಡಿಸಲಿದ್ದಾರೆ. 3.35 Read more…

BIG NEWS : ನಾಳೆ `ರಾಜ್ಯ ಬಜೆಟ್ ಮಂಡನೆ’ : ಜನರ ಚಿತ್ತ ಸಿಎಂ ಸಿದ್ದರಾಮಯ್ಯರತ್ತ!

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಅವರು ನಾಳೆ ನೂತನ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಬಜೆಟ್ ಮಂಡಿಸಲಿದ್ದು, ಗ್ಯಾರಂಟಿ ಯೋಜನೆಗಳ ಜೊತೆಗೆ ಇನ್ನೂ ಹಲವರು ಜನಪ್ರಿಯ ಘೋಷಣೆ ಮಾಡುವ ಸಾಧ್ಯತೆ Read more…

ಸಂವಿಧಾನ ಇಲ್ಲದಿದ್ರೆ ನಾನು ಎಮ್ಮೆ ಕಾಯ್ತಿದ್ದೆ, ತಂಗಡಗಿ ಕಲ್ಲು ಒಡಿತಿದ್ದ: ಕಾರ್ ಮೇಲೆ ಕಾಗೆ ಕುಳಿತ ಪ್ರಸಂಗ ಸ್ಮರಿಸಿದ ಸಿಎಂ ಸಿದ್ಧರಾಮಯ್ಯ

ಬೆಂಗಳೂರು: ನಾನು ಮೂಢನಂಬಿಕೆ ನಂಬುವುದಿಲ್ಲ. ಚಾಮರಾಜನಗರಕ್ಕೆ ಹೋದರೆ ಮುಖ್ಯಮಂತ್ರಿ ಸ್ಥಾನ ಹೋಗುತ್ತದೆ ಎಂದಿದ್ದರು. ನಾನು ಮುಖ್ಯಮಂತ್ರಿ ಆಗಿ 12 ಬಾರಿ ಚಾಮರಾಜನಗರಕ್ಕೆ ಹೋಗಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ. Read more…

ಇಂದಿನಿಂದ ಕಾಂಗ್ರೆಸ್ ಸರ್ಕಾರದ ಮೊದಲ ಅಧಿವೇಶನ: ಭಾರಿ ವಾಗ್ಯುದ್ಧಕ್ಕೆ ಆಡಳಿತ, ಪ್ರತಿಪಕ್ಷ ಸಜ್ಜು

ಬೆಂಗಳೂರು: ನೂತನ ಕಾಂಗ್ರೆಸ್ ಸರ್ಕಾರದ ಮೊದಲ ಅಧಿವೇಶನ ಇಂದಿನಿಂದ ಆರಂಭವಾಗಲಿದೆ. 10 ದಿನಗಳ ಕಾಲ ಕಲಾಪ ನಡೆಯಲಿದ್ದು, ಮೊದಲ ದಿನ ರಾಜ್ಯಪಾಲರು ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. Read more…

BIG NEWS: ದಾಖಲೆಯ 14ನೇ ಬಾರಿ ಬಜೆಟ್ ಮಂಡನೆಗೆ ಸಿಎಂ ಸಿದ್ಧತೆ; ರಾಮಕೃಷ್ಣ ಹೆಗಡೆಯವರ ದಾಖಲೆ ಹಿಂದಿಕ್ಕುವ ಹಾದಿಯಲ್ಲಿ ಸಿದ್ದರಾಮಯ್ಯ…!

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಜುಲೈ 17ರಂದು ತಮ್ಮ ಸರ್ಕಾರದ ಬಜೆಟ್ ಮಂಡನೆ ಮಾಡಲು ಸಿದ್ಧತೆ ನಡೆಸಿದ್ದು, ಇದು ಅವರ ಅಧಿಕಾರಾವಧಿಯ 14ನೇ ಬಾರಿಯ ಬಜೆಟ್ ಮಂಡನೆಯಾಗಿದೆ. ಈ ಮೂಲಕ ಮಾಜಿ Read more…

BIG NEWS: ಕರ್ನಾಟಕದ 3,647 ಕೋಟಿ ರೂ. ಯೋಜನೆಗಳಿಗೆ ಕೇಂದ್ರ ಸರ್ಕಾರದಿಂದ ‘ಗ್ರೀನ್ ಸಿಗ್ನಲ್’

ಕೇಂದ್ರ ಹಣಕಾಸು ಸಚಿವಾಲಯ ಸೋಮವಾರದಂದು 16 ರಾಜ್ಯಗಳ ಒಟ್ಟು 56,415 ಕೋಟಿ ರೂಪಾಯಿ ಮೌಲ್ಯದ ಬಂಡವಾಳ ಹೂಡಿಕೆ ಪ್ರಸ್ತಾವನೆಗಳಿಗೆ ಅನುಮೋದನೆ ನೀಡಿದ್ದು, ಈ ಪೈಕಿ ಕರ್ನಾಟಕದ 3,647 ಕೋಟಿ Read more…

ಜು. 7 ರಂದು 3.35 ಲಕ್ಷ ಕೋಟಿ ರೂ. ಗಾತ್ರದ ಬಜೆಟ್ ಮಂಡನೆ

ಬೆಂಗಳೂರು: 3.35 ಲಕ್ಷ ಕೋಟಿ ರೂ. ಗಾತ್ರದ ಬಜೆಟ್ ಮಂಡಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ನೆಲಮಂಗಲದ ಕ್ಷೇಮವನದಲ್ಲಿ ಮಾತನಾಡಿದ ಸಿಎಂ, ಗ್ಯಾರಂಟಿ ಯೋಜನೆ ಜಾರಿ ಸೇರಿ ಇತರೆ ಕಾರಣಕ್ಕಾಗಿ Read more…

ಜುಲೈ 7ರಂದು ಬಜೆಟ್ ಮಂಡನೆ; ಆರ್ಥಿಕ ಇಲಾಖೆ ಅಧಿಕಾರಿಗಳೊಂದಿಗೆ ಸಿಎಂ ಸಭೆ

ಬೆಂಗಳೂರು: ಜುಲೈ 7ರಂದು ಬಜೆಟ್ ಮಂಡನೆ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಬಜೆಟ್ ಪೂರ್ವ ಸಿದ್ಧತೆ ನಡೆಸಿದ್ದಾರೆ. ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಮಹತ್ವದ ಚರ್ಚೆ ನಡೆಸಿದ್ದಾರೆ. ಪ್ರಮುಖವಾಗಿ Read more…

BIG NEWS: ಜುಲೈನಲ್ಲಿ ಹೊಸ ಬಜೆಟ್ ಮಂಡನೆ; ಸಿದ್ದರಾಮಯ್ಯ ಸರ್ಕಾರದ ತೀರ್ಮಾನ

ಶನಿವಾರದಂದು ಅಧಿಕಾರಕ್ಕೆ ಬಂದಿರುವ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ, ಮೊದಲ ಸಂಪುಟ ಸಭೆಯಲ್ಲಿಯೇ ಮಹತ್ವದ ತೀರ್ಮಾನಗಳನ್ನು ಕೈಗೊಂಡಿದೆ. ಚುನಾವಣೆ ಸಂದರ್ಭದಲ್ಲಿ ನೀಡಿದ್ದ ಭರವಸೆಯಂತೆ ಗೃಹಜ್ಯೋತಿ ಯೋಜನೆ ಅಡಿ 200 Read more…

ಸಿದ್ದರಾಮಯ್ಯಗೆ ಲಕ್ಕಿ ನಂಬರ್ 13…?

ಬೆಂಗಳೂರು: ಎರಡನೇ ಬಾರಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿರುವ ಸಿದ್ದರಾಮಯ್ಯ ಅವರಿಗೆ ಲಕ್ಕಿ ನಂಬರ್ 13 ಎನ್ನುವ ಚರ್ಚೆ ನಡೆದಿದೆ. 2013ರ ಮೇ 13 ರಂದು ಸಿದ್ದರಾಮಯ್ಯ ಮೊದಲ ಬಾರಿಗೆ Read more…

ಅಧಿಕಾರಕ್ಕೆ ಬರುವ ಬಗ್ಗೆ ಗ್ಯಾರಂಟಿಯೇ ಇಲ್ಲ: ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಬಗ್ಗೆ ಅಶೋಕ್ ವ್ಯಂಗ್ಯ

ಬೆಂಗಳೂರು: ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಕಾರ್ಡ್ ಬಗ್ಗೆ ಕಂದಾಯ ಸಚಿವ ಆರ್. ಅಶೋಕ್, ವ್ಯಂಗ್ಯವಾಡಿದ್ದಾರೆ. ಕಾಂಗ್ರೆಸ್ ನವರು ಗ್ಯಾರಂಟಿ ಕಾರ್ಡ್ ಕೊಡುತ್ತೇವೆ ಎಂದು ಹೇಳುತ್ತಿದ್ದಾರೆ. ಆದರೆ, ಮುಖ್ಯಮಂತ್ರಿ ಗಳು Read more…

ಮಹಿಳಾ ಕಾರ್ಮಿಕರಿಗೆ ಗುಡ್ ನ್ಯೂಸ್: 500 ರೂ. ಪ್ರೋತ್ಸಾಹಧನ ಯೋಜನೆ ಜಾರಿ ಶೀಘ್ರ

ಬೆಂಗಳೂರು: ಈ ಬಾರಿಯ ಬಜೆಟ್ ನಲ್ಲಿ ‘ಗೃಹಿಣಿ ಶಕ್ತಿ ಯೋಜನೆ’ ಘೋಷಣೆ ಮಾಡಲಾಗಿದ್ದು, ಈ ಯೋಜನೆ ಅಡಿ ಭೂ ರಹಿತ ಮಹಿಳಾ ಕೃಷಿ ಕಾರ್ಮಿಕರಿಗೆ ಪ್ರತಿ ತಿಂಗಳು 500 Read more…

7ನೇ ವೇತನ ಆಯೋಗ ಜಾರಿ ಘೋಷಣೆಯಾಗದ ಹಿನ್ನೆಲೆ: ಇಂದು ರಾಜ್ಯ ಸರ್ಕಾರಿ ನೌಕರರ ಸಂಘದ ತುರ್ತು ಸಭೆ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಮಂಡಿಸಿದ ಬಜೆಟ್ ನಲ್ಲಿ ಏಳನೇ ವೇತನ ಆಯೋಗ ಜಾರಿ ಕುರಿತಂತೆ ಯಾವುದೇ ಘೋಷಣೆ ಮಾಡದಿರುವುದು ಹಾಗೂ ಪಿಂಚಣಿ ಯೋಜನೆ ಕುರಿತು ನಿರ್ಧಾರ ಹೊರಬೀಳದಿರುವುದು ಸರ್ಕಾರಿ Read more…

NPS ರದ್ದು, ವೇತನ ಹೆಚ್ಚಳ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ ಬಜೆಟ್ ನಲ್ಲಿ ನಿರಾಸೆ: ಹೋರಾಟಕ್ಕೆ ನಿರ್ಧಾರ

 ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ವೇತನ, ಭತ್ಯೆ ಪರಿಷ್ಕರಣೆ, ಎನ್.ಪಿ.ಎಸ್. ರದ್ದು ಮಾಡಿ ಒಪಿಎಸ್ ಮರು ಜಾರಿ ಬಗ್ಗೆ ರಾಜ್ಯ ಬಜೆಟ್ ನಲ್ಲಿ ಯಾವುದೇ ಪ್ರಸ್ತಾಪ ಮಾಡದ ಹಿನ್ನೆಲೆಯಲ್ಲಿ Read more…

ಕಾರ್ಮಿಕರಿಗೆ ಸಿಎಂ ಬೊಮ್ಮಾಯಿ ಸಿಹಿ ಸುದ್ದಿ

ಬೆಂಗಳೂರು: ಹಣಕಾಸು ಖಾತೆ ಹೊಂದಿದ ಸಿಎಂ ಬಸವರಾಜ ಬೊಮ್ಮಾಯಿ ಮಂಡಿಸಿದ ಪ್ರಸಕ್ತ ಸಾಲಿನ ಬಜೆಟ್ ನಲ್ಲಿ ಕಾರ್ಮಿಕ ಇಲಾಖೆಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಕಾರ್ಮಿಕರ ಆರೋಗ್ಯ ಸುರಕ್ಷತೆಗೆ ಇಎಸ್ಐ Read more…

ಶುಭ ಸುದ್ದಿ: ಕಲ್ಯಾಣ ಕರ್ನಾಟಕದ ವಿವಿಧ ನೇಮಕಾತಿ ಜತೆ ಒಂದು ಲಕ್ಷ ಸರ್ಕಾರಿ ಹುದ್ದೆ ಭರ್ತಿ ಘೋಷಣೆ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಡಿಸಿದ ಬಜೆಟ್ ನಲ್ಲಿ ಒಂದು ಲಕ್ಷ ಖಾಲಿ ಸರ್ಕಾರಿ ಹುದ್ದೆಗಳ ಭರ್ತಿ ಮಾಡುವುದಾಗಿ ಘೋಷಣೆ ಮಾಡಲಾಗಿದೆ. ರಾಜ್ಯದ ಆಡಳಿತ ವ್ಯವಸ್ಥೆಯನ್ನು ಬಲಪಡಿಸಿ Read more…

ಮನೆ ಇಲ್ಲದ ಬಡವರಿಗೆ ಗುಡ್ ನ್ಯೂಸ್: ‘ನಮ್ಮ ನೆಲೆ’ ಯೋಜನೆಯಡಿ 10,000 ಸೈಟ್ ವಿತರಣೆ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಡಿಸಿದ ಬಜೆಟ್ ನಲ್ಲಿ ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ‘ನಮ್ಮ ನೆಲೆ’ ಯೋಜನೆಯಡಿ 10,000 ನಿವೇಶನ ನೀಡಲಾಗುವುದು. ಕರ್ನಾಟಕ ಗೃಹ ಮಂಡಳಿ ವತಿಯಿಂದ Read more…

7ನೇ ವೇತನ ಆಯೋಗ ಜಾರಿ ನಿರೀಕ್ಷೆಯಲ್ಲಿದ್ದ ರಾಜ್ಯ ಸರ್ಕಾರಿ ನೌಕರರಿಗೆ ಭರ್ಜರಿ ‘ಗುಡ್ ನ್ಯೂಸ್

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಕ್ರವಾರದಂದು ತಮ್ಮ ಸರ್ಕಾರದ ಎರಡನೇ ಬಜೆಟ್ ಮಂಡಿಸಿದ್ದು, ಈ ಸಂದರ್ಭದಲ್ಲಿ 7ನೇ ವೇತನ ಆಯೋಗದ ಜಾರಿ ಕುರಿತಂತೆ ಯಾವುದೇ ಪ್ರಸ್ತಾಪ ಮಾಡಿರಲಿಲ್ಲ. ಹೀಗಾಗಿ Read more…

ಕಿವಿ ಮೇಲೆ ಹೂವಿಟ್ಟುಕೊಂಡು ಸದನಕ್ಕೆ ಬಂದ ಸಿದ್ದರಾಮಯ್ಯ…!

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಂದು ತಮ್ಮ ಸರ್ಕಾರದ ಕೊನೆಯ ಬಜೆಟ್ ಮಂಡನೆ ಮಾಡುತ್ತಿದ್ದು, ಮಾಜಿ ಮುಖ್ಯಮಂತ್ರಿ, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಈ ಸಂದರ್ಭದಲ್ಲಿ ಕಿವಿ ಮೇಲೆ Read more…

ಚುನಾವಣೆ ಹೊತ್ತಲ್ಲೇ ಇಂದು ಸಿಎಂ ಜನಪ್ರಿಯ ಬಜೆಟ್: ರೈತರು, ರಾಜ್ಯದ ಜನತೆಗೆ ಬಂಪರ್ ಕೊಡುಗೆ ನಿರೀಕ್ಷೆ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಎರಡನೇ ಬಾರಿಗೆ ಬಜೆಟ್ ಮಂಡಿಸಲಿದ್ದಾರೆ.  ಇಂದು ಬೆಳಗ್ಗೆ 10.15 ಕ್ಕೆ 2023 ನೇ ಸಾಲಿನ ಬಜೆಟ್ ಮಂಡಿಸಲಿದ್ದು, ಬಜೆಟ್ ಮಂಡನೆಗೆ ಮೊದಲು Read more…

ಇಂದು ಬೊಮ್ಮಾಯಿ ಜನಪ್ರಿಯ ಬಜೆಟ್: ಸರ್ಕಾರಿ ನೌಕರರು, ಆಶಾ, ಅಂಗನವಾಡಿ ಕಾರ್ಯಕರ್ತೆಯರಿಗೆ ಬಂಪರ್ ಕೊಡುಗೆ ನಿರೀಕ್ಷೆ

ಬೆಂಗಳೂರು: ಹಣಕಾಸು ಖಾತೆ ಹೊಂದಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚುನಾವಣೆ ವರ್ಷವಾಗಿರುವುದರಿಂದ ಜನಪ್ರಿಯ ಬಜೆಟ್ ಮಂಡಿಸಲು ಸಿದ್ಧತೆ ಕೈಗೊಂಡಿದ್ದಾರೆ. ಬಜೆಟ್ ಮಂಡನೆಗೆ ಮೊದಲು ದೇವಾಲಯಕ್ಕೆ ತೆರಳಲಿದ್ದಾರೆ. ನಾಡಿನ ಜನರ Read more…

ಬಡವರು, ಸಣ್ಣ, ಅತಿ ಸಣ್ಣ ಬಗರ್ ಹುಕುಂ ಸಾಗುವಳಿದಾರರಿಗೆ ಭೂಮಿ ಮಂಜೂರು: ಬಜೆಟ್ ನಲ್ಲಿ ಘೋಷಣೆ ಮಾಡಲು ಗೃಹ ಸಚಿವ ಆರಗ ಜ್ಞಾನೇಂದ್ರ ಮನವಿ

ಬೆಂಗಳೂರು: ಬಡವರು, ಸಣ್ಣ, ಅತಿ ಸಣ್ಣ ಬಗರ್ ಹುಕುಂ ಸಾಗುವಳಿದಾರರಿಗೆ ಭೂಮಿ ಮಂಜೂರು ಮಾಡಲು ಗೃಹ ಸಚಿವ ಆರಗ ಜ್ಞಾನೇಂದ್ರ ಮನವಿ ಮಾಡಿದ್ದಾರೆ. ಮಲೆನಾಡು ಪ್ರದೇಶದಲ್ಲಿ ಕಾನು, ಬಾಣೆ, Read more…

ನಾಳೆ ರಾಜ್ಯ ಬಜೆಟ್ ಮಂಡನೆ: ಸರ್ಕಾರಿ ನೌಕರರಿಗೆ ‘ಬಂಪರ್’ ನಿರೀಕ್ಷೆ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಾಳೆ ತಮ್ಮ ಎರಡನೇ ಬಜೆಟ್ ಮಂಡನೆ ಮಾಡುತ್ತಿದ್ದು, ಇದಕ್ಕಾಗಿ ಬೆಳಿಗ್ಗೆ 10-15 ರ ಮುಹೂರ್ತ ನಿಗದಿಯಾಗಿದೆ. ಪ್ರಸಕ್ತ ವಿಧಾನಸಭೆಯ ಕೊನೆಯ ಬಜೆಟ್ ಇದಾಗಿದ್ದು, Read more…

‘ಗೌರವ ಧನ’ ಹೆಚ್ಚಳ ನಿರೀಕ್ಷೆಯಲ್ಲಿರುವ ಆಶಾ ಕಾರ್ಯಕರ್ತೆಯರಿಗೆ ಶುಭ ಸುದ್ದಿ

ಗೌರವ ಧನ ಹೆಚ್ಚಳದ ನಿರೀಕ್ಷೆಯಲ್ಲಿರುವ ಆಶಾ ಕಾರ್ಯಕರ್ತೆಯರಿಗೆ ಶುಭ ಸುದ್ದಿಯೊಂದು ಇಲ್ಲಿದೆ. ಗೌರವ ದಿನ ಹೆಚ್ಚಳ ಕುರಿತಂತೆ ಈ ಬಜೆಟ್ ನಲ್ಲಿಯೇ ಘೋಷಿಸುವ ನಿಟ್ಟಿನಲ್ಲಿ ತಾವು ಪ್ರಯತ್ನ ನಡೆಸುವುದಾಗಿ Read more…

ಫೆ. 17 ರಂದು ಬೆಳಗ್ಗೆ 10.15 ಕ್ಕೆ ರಾಜ್ಯ ಬಜೆಟ್ ಮಂಡನೆ

ಬೆಂಗಳೂರು: 2023 -24 ನೇ ಸಾಲಿನ ಆಯವ್ಯಯವನ್ನು ಹಣಕಾಸು ಖಾತೆ ಹೊಂದಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಫೆಬ್ರವರಿ 17ರಂದು ಬೆಳಗ್ಗೆ 10:15ಕ್ಕೆ ಮಂಡಿಸಲಿದ್ದಾರೆ. ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...