alex Certify
ಕನ್ನಡ ದುನಿಯಾ       Mobile App
       

Kannada Duniya

ಕಂದಕಕ್ಕುರುಳಿದ ಬಸ್: 20 ಕ್ಕೂ ಅಧಿಕ ಮಂದಿ ಸಾವು

ಉತ್ತರಾಖಂಡದ ಪೌರಿ ಗಡ್ವಾರ್ ಜಿಲ್ಲೆಯ ಧುಮಾಕೋಟ್ ಬಳಿ ಬಸ್ ಕಂದಕಕ್ಕುರುಳಿದೆ. ನಿಯಂತ್ರಣ ತಪ್ಪಿ ಈ ಅಪಘಾತ ಸಂಭವಿಸಿದೆ. ಘಟನೆಯಲ್ಲಿ 20 ಮಂದಿ ಸಾವನ್ನಪ್ಪಿದ್ದಾರೆ. ಬಸ್ ರಾಮ್ನಗರಕ್ಕೆ ಹೋಗ್ತಿತ್ತು ಎನ್ನಲಾಗಿದೆ. Read more…

ಬಸ್ ಗೆ ಡಿಕ್ಕಿ ಹೊಡೆದು ಕಂಟೇನರ್ ಪಲ್ಟಿ

ಕೆ.ಎಸ್.ಆರ್.ಟಿ.ಸಿ. ಬಸ್ ಗೆ ಕಂಟೇನರ್ ಡಿಕ್ಕಿ ಹೊಡೆದ ಪರಿಣಾಮ ಕಂಟೇನರ್ ಪಲ್ಟಿಯಾದ ಘಟನೆ ಮೈಸೂರು-ಮಡಿಕೇರಿ ಹೆದ್ದಾರಿಯಲ್ಲಿ ಸಂಭವಿಸಿದೆ. ಕೊಡಗು ಜಿಲ್ಲೆ ಮಡಿಕೇರಿ ತಾಲೂಕಿನ ಬೋಯಿಕೇರಿ ಗ್ರಾಮದ ಬಳಿ ಈ ಅಪಘಾತ Read more…

ಬೈಕ್ ಗಳಿಗೆ ಬಸ್ ಡಿಕ್ಕಿಯಾಗಿ ಮೂವರ ಸಾವು

ಎರಡು ಬೈಕ್ ಗಳಿಗೆ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ ಡಿಕ್ಕಿಯಾದ ಪರಿಣಾಮ ಪತಿ, ಪತ್ನಿ ಸೇರಿ ಮೂವರು ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ಕೆ. ಆರ್. ನಗರ Read more…

ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಬಸ್ ಡಿಕ್ಕಿ

ಚಾಲಕನ ನಿಯಂತ್ರಣ ತಪ್ಪಿದ ಬಸ್, ಮರಕ್ಕೆ ಡಿಕ್ಕಿ ಹೊಡೆದ ಘಟನೆ ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ಗೋವಿನಕೋವಿ ಬಳಿ ನಡೆದಿದೆ. ಹೊನ್ನಾಳಿಯಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ರಾಜ್ಯ ರಸ್ತೆ ಸಾರಿಗೆ Read more…

ಭೀಕರ ಬಸ್ ಅಪಘಾತದಲ್ಲಿ 17 ಮಂದಿ ಸಾವು

ಅತಿ ವೇಗವಾಗಿ ಹೋಗುತ್ತಿದ್ದ ಬಸ್, ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಡಿವೈಡರ್ ಗೆ ಡಿಕ್ಕಿ ಹೊಡೆದಿದ್ದು, ಈ ಭೀಕರ ಅಪಘಾತದಲ್ಲಿ 17 ಮಂದಿ ಸಾವನ್ನಪ್ಪಿ 20 ಕ್ಕೂ ಅಧಿಕ Read more…

ಬ್ರೇಕ್ ಫೇಲ್ ಆಗಿ ಪೆಟ್ರೋಲ್ ಬಂಕ್ ಗೆ ನುಗ್ಗಿದ ಬಸ್

ಬ್ರೇಕ್ ಫೇಲ್ ಆದ ಪರಿಣಾಮ ಚಿಕ್ಕಮಂಗಳೂರಿನಿಂದ ಬೆಂಗಳೂರಿಗೆ ಬರುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್, ಪೆಟ್ರೋಲ್ ಬಂಕ್ ಗೆ ನುಗ್ಗಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಯಶವಂತಪುರದ Read more…

ಭೀಕರ ಅಪಘಾತದಲ್ಲಿ ಐದು ಮಂದಿ ಬಲಿ

ಮಧ್ಯಪ್ರದೇಶದ ರತ್ಲಾಂ ಜಿಲ್ಲೆಯಲ್ಲಿ ಇಂದು ಸಂಭವಿಸಿದ ಭೀಕರ ಅಪಘಾತದಲ್ಲಿ ಐವರು ಸಾವನ್ನಪ್ಪಿ 25 ಕ್ಕೂ ಅಧಿಕ ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ. ಬಸ್ ಹಾಗೂ ಟ್ರಕ್ ನಡುವೆ ಮುಖಾಮುಖಿ Read more…

ಸರ್ಕಾರಿ ಬಸ್ಸುಗಳ ಮುಖಾಮುಖಿ ಡಿಕ್ಕಿ: ಇಬ್ಬರ ಸಾವು

ಕಲಬುರಗಿ ಜಿಲ್ಲೆ ಜೇವರ್ಗಿ ಪಟ್ಟಣದ ಹೊರವಲಯದಲ್ಲಿ ಎರಡು ಸರ್ಕಾರಿ ಬಸ್ಸುಗಳು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಇಬ್ಬರು ಸಾವನ್ನಪ್ಪಿ, ಹತ್ತಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಇಂದು Read more…

ಪ್ರಸಿದ್ಧ ನಂಜನಗೂಡು ನಂಜುಂಡೇಶ್ವರ ದೇವಾಲಯ ನೋಡಬನ್ನಿ

ನಂಜನಗೂಡು ಎಂದ ಕೂಡಲೇ ಕೆಲವರಿಗೆ ಹಲ್ಲಿನ ಪುಡಿ ನೆನಪಾಗುತ್ತದೆ. ಮೈಸೂರಿನಿಂದ ಸುಮಾರು 25 ಕಿಲೋ ಮೀಟರ್ ದೂರದಲ್ಲಿರುವ ನಂಜನಗೂಡು ಪ್ರಮುಖ ಯಾತ್ರಾ ಸ್ಥಳ. ಹೆಚ್ಚಿನ ಸಂಖ್ಯೆಯ ಪ್ರವಾಸಿಗರು, ಯಾತ್ರಾರ್ಥಿಗಳು Read more…

ವರನನ್ನು ಕರೆದೊಯ್ಯಲು ಬಸ್ ಚಲಾಯಿಸಿಕೊಂಡು ಬಂದ್ಲು ವಧು

ನೆರೆ ದೇಶ ಚೀನಾ ಕೂಡ ಭಾರತದಂತೆ. ಚೀನಾದಿಂದಲೂ ಸದಾ ಚಿತ್ರವಿಚಿತ್ರ ಸುದ್ದಿಗಳು ಬರ್ತಿರುತ್ತವೆ. ಈಗ ಅನನ್ಯ ಸುದ್ದಿಯೊಂದು ಬಂದಿದೆ. ಇಲ್ಲಿನ ವಧುವೊಬ್ಬಳು ಬಸ್ ಚಲಾಯಿಸಿಕೊಂಡು ಬಂದಿದ್ದಾಳೆ. ಇದೇ ಬಸ್ Read more…

ಸೇತುವೆಯಿಂದ ಕೆಳಗುರುಳಿದ ಕೆ.ಎಸ್.ಆರ್.ಟಿ.ಸಿ. ಬಸ್

ಚಾಲಕನ ನಿಯಂತ್ರಣ ತಪ್ಪಿ ಕೆ.ಎಸ್.ಆರ್.ಟಿ.ಸಿ. ಬಸ್ ಸೇತುವೆ ಮೇಲಿಂದ ಉರುಳಿ ಬಿದ್ದು 20ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ಚಿಕ್ಕಮಗಳೂರು ಜಿಲ್ಲೆ ಕಡೂರು ಸಮೀಪ ಇಂದು ಮಧ್ಯಾಹ್ನ 12 Read more…

ನಿಂತಿದ್ದ ಲಾರಿಗೆ ಕೆ.ಎಸ್.ಆರ್.ಟಿ.ಸಿ. ಬಸ್ ಡಿಕ್ಕಿ: ಇಬ್ಬರ ಸಾವು

ನಿಂತಿದ್ದ ಲಾರಿಗೆ ಕೆ.ಎಸ್.ಆರ್.ಟಿ.ಸಿ. ಬಸ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿರುವ ಘಟನೆ ನೆಲಮಂಗಲ ತಾಲ್ಲೂಕಿನ ತಿಪ್ಪಗೊಂಡನಹಳ್ಳಿ ಗೇಟ್ ಬಳಿ ನಡೆದಿದೆ. ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಶಿವಮೊಗ್ಗ ಮೂಲದ Read more…

ವಿಧಾನಸೌಧದ ಬಳಿ ಬಿಎಂಟಿಸಿ ಬಸ್ ಸಂಚಾರ ನಿಷೇಧ

ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟದ ಸರ್ಕಾರ ಇಂದು ಅಧಿಕಾರಕ್ಕೆ ಬರುತ್ತಿದ್ದು, ಮುಖ್ಯಮಂತ್ರಿಯಾಗಿ ಜೆಡಿಎಸ್ ನ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಉಪ ಮುಖ್ಯಮಂತ್ರಿಯಾಗಿ ಕಾಂಗ್ರೆಸ್ ನ ಜಿ. ಪರಮೇಶ್ವರ್ ಪ್ರಮಾಣವಚನ ಸ್ವೀಕರಿಸಲಿದ್ದಾರೆ. Read more…

ಮಾರ್ಗ ಮಧ್ಯೆ ಪ್ಲಾನ್ ಬದಲಾಯಿಸಿದ ‘ಕೈ’ ನಾಯಕರು

ತಮ್ಮ ಪಕ್ಷದ ಶಾಸಕರನ್ನು ಬಿಜೆಪಿ ನಾಯಕರು ಸೆಳೆಯಬಾರದೆಂಬ ಕಾರಣಕ್ಕೆ ಹೈದರಾಬಾದ್ ಗೆ ಶಾಸಕರನ್ನು ಕರೆದುಕೊಂಡು ಹೋಗಿದ್ದ ಕಾಂಗ್ರೆಸ್ ನಾಯಕರು, ಇಂದು ವಿಶ್ವಾಸಮತ ಯಾಚನೆ ನಡೆಯಲಿರುವ ಹಿನ್ನಲೆಯಲ್ಲಿ ವಾಪಾಸ್ ಕರೆದುಕೊಂಡು Read more…

ಪ್ರವಾಸ, ಊರಿಗೆ ಹೊರಟವರಿಗೆ ಶಾಕಿಂಗ್ ನ್ಯೂಸ್

ಬೆಂಗಳೂರು: ಬೇಸಿಗೆ ರಜೆ, ವೀಕೆಂಡ್ ರಜೆ ಹಿನ್ನಲೆಯಲ್ಲಿ  ಪ್ರವಾಸ, ಮತದಾನ ಮಾಡಲು ಊರಿಗೆ ಹೊರಟವರಿಗೆ ಶಾಕಿಂಗ್ ನ್ಯೂಸ್ ಇಲ್ಲಿದೆ. ವಾರಾಂತ್ಯ ಹಾಗೂ ಹಬ್ಬದ ದಿನಗಳಲ್ಲಿ ಕೆ.ಎಸ್.ಆರ್.ಟಿ.ಸಿ. ಐಷಾರಾಮಿ ಬಸ್ ಗಳಲ್ಲಿ Read more…

ವಾರಸುದಾರರಿಲ್ಲದ 2.98 ಕೋಟಿ ರೂ. ಪತ್ತೆ

ತುಮಕೂರು: ವಾರಸುದಾರರಿಲ್ಲದ ಬರೋಬ್ಬರಿ 2.98 ಕೋಟಿ ರೂ. ಹಣವನ್ನು ತುಮಕೂರು ಕ್ಯಾತ್ಸಂದ್ರ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೆಂಗಳೂರಿನಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ನಲ್ಲಿ ಹಣ ಸಾಗಿಸುತ್ತಿರುವ Read more…

ಉರುಳಿ ಬೀಳುತ್ತಿದ್ದ ಬಸ್ ಗೆ ಆಸರೆಯಾಯ್ತು ಮರ

ಉತ್ತರಖಂಡ್ ನಲ್ಲಿ ಭಾರಿ ಅನಾಹುತ ತಪ್ಪಿಸಿದ ಮರವೊಂದು 22 ಜೀವಗಳನ್ನ ಉಳಿಸಿದೆ. ಹಿಮಾಲಯದಲ್ಲಿನ ಬದ್ರಿನಾಥ್ ಗೆ ಯಾತ್ರಿಕರನ್ನು ಕರೆದೊಯ್ಯುತ್ತಿದ್ದ ಬಸ್ ಗೆ ಟ್ರಕ್ ಡಿಕ್ಕಿಯಾಗಿ ಬಸ್ ರಸ್ತೆಯಿಂದ ಸ್ಕಿಡ್ Read more…

ಆಟಿಕೆ ಗನ್ ನಿಂದ ಬೆದರಿಕೆ ಹಾಕಿದ್ದವನೀಗ ಅಂದರ್

ಆಟಿಕೆಯ ಗನ್ ಇಟ್ಟುಕೊಂಡು ವೇಗವನ್ನು ಕಡಿಮೆ ಮಾಡುವಂತೆ ಬಸ್ ಚಾಲಕರಿಗೆ ಜೀವ ಬೆದರಿಕೆಯೊಡ್ಡಿದ ಭಾರತೀಯ ಮೂಲದ ವ್ಯಕ್ತಿಯೊಬ್ಬನನ್ನು ದುಬೈನಲ್ಲಿ ಬಂಧಿಸಿದ ಘಟನೆ ನಡೆದಿದೆ. ಬಸ್ ಡ್ರೈವರ್ ಗಳ ಅಜಾಗರೂಕ Read more…

ಭೀಕರ ಬೆಂಕಿ ದುರಂತದಲ್ಲಿ 27 ಮಂದಿ ಸಜೀವ ದಹನ

ಬಿಹಾರದ ಮೋತಿಹಾರಿಯಲ್ಲಿ ಸಂಭವಿಸಿದ ಭೀಕರ ದುರಂತದಲ್ಲಿ 27 ಮಂದಿ ಪ್ರಯಾಣಿಕರು ಸಜೀವ ದಹನವಾಗಿದ್ದಾರೆ. ಮುಜಾಫರ್ ಪುರ್ ನಿಂದ ನವದೆಹಲಿಗೆ ಪ್ರಯಾಣಿಸುತ್ತಿದ್ದ ಬಸ್ ನಲ್ಲಿ 32 ಮಂದಿ ಪ್ರಯಾಣಿಕರಿದ್ದರು. ಮೋತಿಹಾರ್ Read more…

ಚಲಿಸುತ್ತಿದ್ದ ಬಸ್ ಮೇಲೆ ಬಿದ್ದ ವಿದ್ಯುತ್ ಕಂಬ, ಪ್ರಯಾಣಿಕರು ಪಾರು

ಮಂಡ್ಯ: ಮಂಡ್ಯ ಜಿಲ್ಲೆಯಲ್ಲಿ ಚಲಿಸುತ್ತಿದ್ದ ಬಸ್ ಮೇಲೆ ವಿದ್ಯುತ್ ಕಂಬ ಉರುಳಿ ಬಿದ್ದಿದ್ದು, ಅದೃಷ್ಟವಶಾತ್ ಬಸ್ ನಲ್ಲಿದ್ದ ಪ್ರಯಾಣಿಕರು ಹಾಗೂ ಸಿಬ್ಬಂದಿ ಅಪಾಯದಿಂದ ಪಾರಾಗಿದ್ದಾರೆ. ಮಂಡ್ಯದ ಕೋಣನಹಳ್ಳಿ ಕ್ರಾಸ್ Read more…

ಪ್ರಯಾಣಕ್ಕೂ ಮುನ್ನ ಅವಶ್ಯವಾಗಿ ಮಾಡ್ತಾರೆ ಈ ಕೆಲಸ

ರೈಲು ಪ್ರಯಾಣ ಇರಲಿ, ಇಲ್ಲ ಬಸ್ ಪ್ರಯಾಣ ಇರಲಿ ಅಥವಾ ವಿಮಾನ ಪ್ರಯಾಣವೇ ಆಗಿರಲಿ. ದೂರ ಪ್ರಯಾಣ ಬೆಳೆಸಲು ಮನೆಯಿಂದ ಹೊರಡುವ ಮುನ್ನ ಪ್ರಯಾಣ ಸುಖಕರವಾಗಿರಲೆಂದು ಎಲ್ಲರೂ ಬಯಸುತ್ತಾರೆ. Read more…

ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರೀ ಅನಾಹುತ

ಕೊಪ್ಪಳ: ಚಲಿಸುತ್ತಿದ್ದ ಖಾಸಗಿ ಬಸ್ ಗೆ ಬೆಂಕಿ ತಗುಲಿ ಸುಟ್ಟು ಕರಕಲಾದ ಘಟನೆ ಕೊಪ್ಪಳ ಜಿಲ್ಲೆ ಯಲಬುರ್ಗಾ ತಾಲ್ಲೂಕಿನ ಗುನ್ನಾಳ ಕ್ರಾಸ್ ಬಳಿ ನಡೆದಿದೆ. ಅದೃಷ್ಟವಶಾತ್ ಬಸ್ ನಲ್ಲಿದ್ದ Read more…

ಮರಕ್ಕೆ ಖಾಸಗಿ ಬಸ್ ಡಿಕ್ಕಿಯಾಗಿ ಇಬ್ಬರ ಸಾವು

ಹಾವೇರಿ: ಮರಕ್ಕೆ ಖಾಸಗಿ ಬಸ್ ಡಿಕ್ಕಿಯಾಗಿ ಇಬ್ಬರು ಮೃತಪಟ್ಟು, 25 ಪ್ರಯಾಣಿಕರು ಗಾಯಗೊಂಡ ಘಟನೆ ಹಾವೇರಿ ಜಿಲ್ಲೆ ಹಾನಗಲ್ ಸಮೀಪದ ನಾಕೂರು ಕ್ರಾಸ್ ಬಳಿ ನಡೆದಿದೆ. ಜಯಲಕ್ಷ್ಮಿ(45), ಗೀತಾ(27) Read more…

ತಾಯಿಯಿಲ್ಲದ ಮಗುವಿಗೆ ಪ್ರತಿದಿನ ಕೂದಲು ಬಾಚುವುದು ಯಾರು ಗೊತ್ತಾ…?

ತಾಯಿಯಿಲ್ಲದ ಮಕ್ಕಳು ಅನಾಥರಿದ್ದಂತೆ ಎಂಬ ಮಾತಿದೆ. ಹೆಣ್ಣು ಮಕ್ಕಳಿಗೆ ಅವಶ್ಯವಾಗಿ ತಾಯಿ ಪ್ರೀತಿ ಬೇಕೇಬೇಕು. ತಾಯಿಯಿಲ್ಲದ ಹೆಣ್ಣು ಮಕ್ಕಳು ತಮ್ಮ ಕೆಲಸವನ್ನು ತಾವೇ ಮಾಡಿಕೊಳ್ಳುವುದನ್ನು ನಿಧಾನವಾಗಿ ಅಭ್ಯಾಸ ಮಾಡಿಕೊಳ್ತಾರೆ. Read more…

‘ಕಾವೇರಿ’ಗಾಗಿ ತಮಿಳುನಾಡು ಬಂದ್, ಬಸ್ ಸಂಚಾರ ಸ್ಥಗಿತ

ಕಾವೇರಿ ನದಿ ನೀರು ಹಂಚಿಕೆಗೆ ಸಂಬಂಧಿಸಿದಂತೆ, ನಿರ್ವಹಣಾ ಮಂಡಳಿ ರಚನೆಗೆ ಒತ್ತಾಯಿಸಿ, ತಮಿಳುನಾಡು ಬಂದ್ ಗೆ ಕರೆ ನೀಡಲಾಗಿದೆ. ಗುರುವಾರ ಬೆಳಗಿನಿಂದಲೇ ರಾಜ್ಯದಿಂದ ಬಸ್ ಸಂಚಾರ ಸ್ಥಗಿತಗೊಂಡಿದೆ. ತಮಿಳುನಾಡಿನಲ್ಲಿ Read more…

ದಿಬ್ಬಣದ ಬಸ್ ಪಲ್ಟಿಯಾಗಿ ಮೂವರು ದುರ್ಮರಣ

ಶಿವಮೊಗ್ಗ: ಮದುವೆ ದಿಬ್ಬಣದ ಬಸ್ ಪಲ್ಟಿಯಾಗಿ ಮೂವರು ಸಾವನ್ನಪ್ಪಿದ ಘಟನೆ, ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕಿನ ನಿಟ್ಟೂರು ಬಳಿ ನಡೆದಿದೆ. ನಿಟ್ಟೂರಿನಲ್ಲಿ ಮದುವೆ ಸಮಾರಂಭ ಮುಗಿದ ಬಳಿಕ ಬಳ್ಳಾರಿ Read more…

ಊರಿಗೆ ಹೊರಟ ಪ್ರಯಾಣಿಕರಿಗೆ ಶಾಕಿಂಗ್ ನ್ಯೂಸ್

ಬೆಂಗಳೂರು: ಸಾಲು ಸಾಲು ರಜೆ ಖುಷಿಯಲ್ಲಿ ಊರಿಗೆ ಹೊರಟವರಿಗೆ ಶಾಕಿಂಗ್ ನ್ಯೂಸ್ ಇಲ್ಲಿದೆ. ಮಹಾವೀರ ಜಯಂತಿ, ಗುಡ್ ಫ್ರೈಡೇ, ವಾರಾಂತ್ಯ ರಜೆಗಳು ಸೇರಿ ಸಾಲು ಸಾಲು ರಜೆ ಇರುವುದರಿಂದ Read more…

ಬಿಎಂಟಿಸಿ ಬಸ್ ಗಳ ಮೇಲೆ ಇನ್ನೂ ರಾರಾಜಿಸುತ್ತಿದೆ ಸರ್ಕಾರಿ ಜಾಹೀರಾತು

ಕೇಂದ್ರ ಚುನಾವಣಾ ಆಯೋಗದ ಮುಖ್ಯಸ್ಥ ಒ.ಪಿ. ರಾವತ್ ಮಂಗಳವಾರದಂದು ಕರ್ನಾಟಕ ವಿಧಾನಸಭಾ ಚುನಾವಣೆಯ ವೇಳಾಪಟ್ಟಿ ಪ್ರಕಟಿಸಿದ್ದು, ಮೇ 12 ರಂದು ಮತದಾನ ಹಾಗೂ ಮೇ 15 ರಂದು ಮತ Read more…

ಬಸ್ ನಲ್ಲೇ ಕಂಡಕ್ಟರ್ ಆತ್ಮಹತ್ಯೆ

ಬೀದರ್: ಬೀದರ್ ಜಿಲ್ಲೆ ಬಸವಕಲ್ಯಾಣದಲ್ಲಿ ಬಸ್ ನಲ್ಲಿಯೇ ಕಂಡಕ್ಟರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶಿವರಾಜ ಮುಧೋಳ ಆತ್ಮಹತ್ಯೆ ಮಾಡಿಕೊಂಡವರೆಂದು ಗುರುತಿಸಲಾಗಿದೆ. ಬಸವಕಲ್ಯಾಣದ ಈಶಾನ್ಯ ಸಾರಿಗೆ ಸಂಸ್ಥೆಗೆ ಸೇರಿದ ಡಿಪೋದಲ್ಲಿ ಅವರು Read more…

ಟಿಪ್ಪರ್ ಡಿಕ್ಕಿಯಾಗಿ ರಸ್ತೆ ಬದಿ ನಿಂತಿದ್ದ ನಾಲ್ವರ ಸಾವು

ಕಲಬುರಗಿ: ಟಿಪ್ಪರ್ ಡಿಕ್ಕಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಮಕ್ಕಳು ಹಾಗೂ ಇಬ್ಬರು ಮಹಿಳೆಯರು ಸಾವನ್ನಪ್ಪಿದ ಘಟನೆ ಕಲಬುರಗಿ ಜಿಲ್ಲೆ ಜೇವರ್ಗಿಯಲ್ಲಿ ನಡೆದಿದೆ. ಆಂಧ್ರದೇಶದ ವೆಲ್ಲೂರಿನ ಲಕ್ಷ್ಮಿ(55), ದಾಸವ್ವಾ(45), Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...