alex Certify Case | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಕಲಿ ಸಹಿ ಮಾಡಿಸಿ ಸೂಚಕರ ಸುಳ್ಳು ಪ್ರಮಾಣ ಪತ್ರ ಸಲ್ಲಿಸಿದ ಅಭ್ಯರ್ಥಿ ವಿರುದ್ಧ ಕೇಸ್ ದಾಖಲು

ಹಾವೇರಿ: ಹಾವೇರಿ ಲೋಕಸಭಾ ಕ್ಷೇತ್ರದ ಚುನಾವಣೆಗೆ ಸ್ಪರ್ಧಿಸಿರುವ ಪಕ್ಷೇತರ ಅಭ್ಯರ್ಥಿ ತಮ್ಮ ನಾಮಪತ್ರದಲ್ಲಿ ಸೂಚಕರ ನಕಲಿ ಸಹಿ ಮಾಡಿಸಿ, ಸುಳ್ಳು ಸೂಚಕರ ಪ್ರಮಾಣ ಪತ್ರ ಸಲ್ಲಿಸಿದ್ದಾರೆ. ಜಿಲ್ಲಾ ಚುನಾವಣಾ Read more…

ಸಚಿವ ದಿನೇಶ್ ಮನೆಯಲ್ಲಿ ಅರ್ಧ ಪಾಕಿಸ್ತಾನ ಹೇಳಿಕೆ: ಯತ್ನಾಳ್ ಕೇಸಿಗೆ ಹೈಕೋರ್ಟ್ ತಡೆಯಾಜ್ಞೆ

ಬೆಂಗಳೂರು: ಸಚಿವ ದಿನೇಶ್ ಗುಂಡೂರಾವ್ ಮನೆಯಲ್ಲಿ ಅರ್ಧ ಪಾಕಿಸ್ತಾನ ಇದೆ ಎಂದು ಹೇಳಿಕೆ ನೀಡಿದ ವಿಜಯಪುರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ದಾಖಲಾದ ಎರಡು ಪ್ರತ್ಯೇಕ Read more…

BREAKING: ಅಕ್ರಮ ಆಸ್ತಿ ಗಳಿಕೆ ಕೇಸ್ ದಾಖಲೆ ಒದಗಿಸಲು ಡಿಸಿಎಂ ಡಿಕೆಶಿಗೆ ಲೋಕಾಯುಕ್ತ ನೋಟಿಸ್

ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಲೋಕಾಯುಕ್ತ ಸಂಸ್ಥೆಯಿಂದ ನೋಟಿಸ್ ನೀಡಲಾಗಿದೆ. ಅಕ್ರಮ ಆಸ್ತಿ ಗಳಿಕೆ ಪ್ರಕರಣ ಸಂಬಂಧ ದಾಖಲೆ ಒದಗಿಸಲು ನೋಟಿಸ್ ನೀಡಲಾಗಿದೆ. ಅಕ್ರಮ ಆಸ್ತಿ ಗಳಿಕೆ Read more…

ಹಿಂದೂಗಳ ವೋಟ್ ಅವಶ್ಯಕತೆ ಇಲ್ಲ ಎಂದು ಸಿಎಂ ಹೇಳಿದಂತೆ ನಕಲಿ ವರದಿ ಪೋಸ್ಟ್ ವೈರಲ್: ಪ್ರಕರಣ ದಾಖಲು

ಚಿಕ್ಕಮಗಳೂರು: ಸಾಮಾಜಿಕ ಜಾಲತಾಣದಲ್ಲಿ ಸಿಎಂ ವಿರುದ್ಧ ಅಪಪ್ರಚಾರ ಆರೋಪಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರಿನ ಸೈಬರ್ ಕ್ರೈಂ ಪೊಲೀಸರಿಗೆ ಕಾಂಗ್ರೆಸ್ ನಿಂದ ದೂರು ನೀಡಲಾಗಿದೆ. ಸಿಎಂ ಸಿದ್ದರಾಮಯ್ಯ ಅವರು ಹೇಳಿರುವಂತೆ ನಕಲಿ Read more…

ನೀತಿ ಸಂಹಿತೆ ಉಲ್ಲಂಘನೆ ಕೇಸ್ ರದ್ದು ಕೋರಿ ಸಂಸದ ರಾಘವೇಂದ್ರ ಅರ್ಜಿ

ಬೆಂಗಳೂರು: ಧಾರ್ಮಿಕ ಸ್ಥಳದಲ್ಲಿ ರಾಜಕೀಯ ಭಾಷಣ ಮಾಡಿ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದ ಮೇಲೆ ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್ಐಆರ್ ರದ್ದು ಮಾಡುವಂತೆ ಕೋರಿ Read more…

BSY ವಿರುದ್ಧದ ಪೋಕ್ಸೊ ಪ್ರಕರಣ ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್ ಸಿಜೆಗೆ ಮನವಿ

ಬೆಂಗಳೂರು: ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ವಿರುದ್ಧದ ಪೋಕ್ಸೊ ಪ್ರಕರಣದ ತನಿಖೆಯನ್ನು ಸಿಐಡಿ ಪಾರದರ್ಶಕವಾಗಿ ನಡೆಸುತ್ತಿಲ್ಲ ಎಂದು ಸಂತ್ರಸ್ತೆಯ ತಾಯಿ ಗಂಭೀರ ಆರೋಪ ಮಾಡಿದ್ದು, ಸಿಬಿಐ ತನಿಖೆಗೆ ವಹಿಸುವಂತೆ Read more…

ಬಿಜೆಪಿ ಅಭ್ಯರ್ಥಿ ಸೋಮಣ್ಣ ವಿರುದ್ಧ ವೈಯಕ್ತಿಕ ನಿಂದನೆ: ಶಾಸಕ ಶ್ರೀನಿವಾಸ್ ವಿರುದ್ಧ ಪ್ರಕರಣ

ತುಮಕೂರು: ತುಮಕೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿ. ಸೋಮಣ್ಣ ವಿರುದ್ಧ ವೈಯಕ್ತಿಕ ನಿಂದನೆ ಮಾಡಿದ ಆರೋಪದ ಮೇಲೆ ಗುಬ್ಬಿ ಶಾಸಕ ಎಸ್.ಆರ್. ಶ್ರೀನಿವಾಸ್ ವಿರುದ್ಧ ಪ್ರಜಾಪ್ರತಿನಿಧಿ ಕಾಯ್ದೆಯಡಿ Read more…

ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗಡೆ ವಿರುದ್ಧ ಪ್ರಕರಣ ದಾಖಲು

ಉಡುಪಿ: ಲೋಕಸಭೆ ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಆರೋಪದ ಮೇಲೆ ಉಡುಪಿ -ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ. ಜಯಪ್ರಕಾಶ್ ಹೆಗಡೆ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. Read more…

ನಿರ್ಮಾಪಕರ ವಿರುದ್ಧ ನಟ ಸುದೀಪ್ ಕೇಸ್ ರದ್ದುಪಡಿಸಲು ಹೈಕೋರ್ಟ್ ನಕಾರ

ಬೆಂಗಳೂರು: ನಿರ್ಮಾಪಕರ ವಿರುದ್ಧ ನಟ ಸುದೀಪ್ ದಾಖಲಿಸಿದ್ದ ಕೇಸ್ ರದ್ದುಪಡಿಸಲು ಹೈಕೋರ್ಟ್ ನಿರಾಕರಿಸಿದೆ. ನಿರ್ಮಾಪಕ ಎನ್.ಎಂ. ಸುರೇಶ್ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಸುದ್ದಿಗೋಷ್ಠಿಯಲ್ಲಿ ಸುದೀಪ್ ಅವರ ವಿರುದ್ಧ Read more…

BREAKING: ಶಿವಮೊಗ್ಗ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಕೇಸ್ ದಾಖಲು

ಚಿತ್ರದುರ್ಗ: ಶಿವಮೊಗ್ಗ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಸಂಸದ ಬಿ.ವೈ. ರಾಘವೇಂದ್ರ ಅವರ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ದಾಖಲಿಸಲಾಗಿದೆ. ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ Read more…

ಕೊರೋನಾ ಸೋಂಕಿತರ ಪತ್ತೆ ಕಾರ್ಯದ ವೇಳೆ ಅಡ್ಡಿಪಡಿಸಿದ 375 ಆರೋಪಿಗಳ ವಿರುದ್ಧ ದಾಖಲಾಗಿದ್ದ ಪ್ರಕರಣ ರದ್ದು: ಹೈಕೋರ್ಟ್ ಆದೇಶ

ಬೆಂಗಳೂರು: ಕೊರೋನಾ ಸೋಂಕಿತರ ಪತ್ತೆ ಕಾರ್ಯದ ವೇಳೆ ಪಾದರಾಯನಪುರದಲ್ಲಿ ಬಿಬಿಎಂಪಿ ಸಿಬ್ಬಂದಿ ಮತ್ತು ಆಶಾ ಕಾರ್ಯಕರ್ತೆಯರ ಕರ್ತವ್ಯಕ್ಕೆ ಅಡ್ಡಿಪಡಿಸಿದ 375 ಆರೋಪಿಗಳ ವಿರುದ್ಧ ದಾಖಲಾಗಿದ್ದ ಪ್ರಕರಣಗಳನ್ನು ಹೈಕೋರ್ಟ್ ರದ್ದುಪಡಿಸಿ Read more…

BREAKING: ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಕೂಗಿದ್ದ ಮೂವರಿಗೆ ಜಾಮೀನು

ಬೆಂಗಳೂರು: ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದ ಮೂವರು ಆರೋಪಿಗಳಿಗೆ ಜಾಮೀನು ಮಂಜೂರು ಮಾಡಲಾಗಿದೆ. ಮೊಹಮ್ಮದ್ ಶಫಿ ನಾಶಿಪುಡಿ, ಮುಜಾಮಿಲ್, ಇಲ್ತಾಜ್ ಅವರಿಗೆ ಜಾಮೀನು ಮಂಜೂರು ಮಾಡಲಾಗಿದೆ. Read more…

ರಾಜ್ಯದಲ್ಲಿ ಗ್ಯಾರಂಟಿ ಜತೆ ಬಾಂಬ್ ಫ್ರೀ ಎಂದು ವಿಡಿಯೋ ಹರಿಬಿಟ್ಟ ವ್ಯಕ್ತಿ ವಿರುದ್ಧ ಕೇಸ್ ದಾಖಲು

ಉಡುಪಿ: ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಉಚಿತ ಗ್ಯಾರಂಟಿ ಯೋಜನೆಗಳ ಜೊತೆ ಬಾಂಬ್ ಕೂಡ ಉಚಿತವಾಗಿ ಸಿಗುತ್ತದೆ ಎಂದು ಸೆಲ್ಫಿ ವಿಡಿಯೋ ಮಾಡಿ ಜಾಲತಾಣಗಳಲ್ಲಿ ಪ್ರಸಾರ ಮಾಡಿದ ಉಡುಪಿ Read more…

ಸೌಜನ್ಯ ಕೊಲೆ ಪ್ರಕರಣ ಸಮಗ್ರ ತನಿಖೆಗೆ ಆಗ್ರಹಿಸಿ ದೆಹಲಿಯಲ್ಲಿ ಪ್ರತಿಭಟನೆ: ಕಟೀಲ್, ಪೂಂಜಾ ವಿರುದ್ಧ ಆಕ್ರೋಶ

ನವದೆಹಲಿ: ಧರ್ಮಸ್ಥಳದ ಸೌಜನ್ಯ ಕೊಲೆ ಪ್ರಕರಣದ ಸಮಗ್ರ ತನಿಖೆಗೆ ಆಗ್ರಹಿಸಿ ದೆಹಲಿಯ ಕರ್ನಾಟಕ ಭವನ ಸಮೀಪ ಶುಕ್ರವಾರ ‘ದೆಹಲಿ ಚಲೋ’ ಪ್ರತಿಭಟನೆ ನಡೆಸಲಾಗಿದೆ. ಈ ವೇಳೆ ಸೌಜನ್ಯ ತಾಯಿ Read more…

ಚಕ್ರವರ್ತಿ ಸೂಲಿಬೆಲೆ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು: ಹೈಕೋರ್ಟ್ ಆದೇಶ

ಬೆಂಗಳೂರು: ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿ ಆದೇಶಿಸಿದೆ. ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆಗೆ ಸಂಬಂಧಿಸಿದಂತೆ ಪಿಎಫ್ಐ Read more…

ಡಿ.ಕೆ. ಸುರೇಶ್ ದೇಶ ವಿಭಜನೆ ಯೋಚನೆಯೇ ತಪ್ಪು: ಕೆ.ಎಸ್. ಈಶ್ವರಪ್ಪ

ನವದೆಹಲಿ: ಸಂಸದ ಡಿ.ಕೆ. ಸುರೇಶ್ ಅವರ ದೇಶ ವಿಭಜನೆ ಯೋಚನೆಯೇ ತಪ್ಪು ಎಂದು ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ. ನವದೆಹಲಿಯಲ್ಲಿ ಮಾತನಾಡಿದ ಅವರು, ದೇಶ ವಿಭಜನೆಗಾಗಿ ಸ್ವಾತಂತ್ರ್ಯ Read more…

ಅಂಗನವಾಡಿ ಉದ್ಯೋಗ ನೀಡುವ ನೆಪದಲ್ಲಿ 20 ಮಹಿಳೆಯರ ಮೇಲೆ ಅತ್ಯಾಚಾರ: ಇಬ್ಬರ ವಿರುದ್ಧ ಕೇಸ್ ದಾಖಲು

ರಾಜಸ್ಥಾನದ ಸಿರೋಹಿ ಮುನ್ಸಿಪಲ್ ಕೌನ್ಸಿಲ್‌ನ ಅಧ್ಯಕ್ಷ ಮಹೇಂದ್ರ ಮೇವಾಡ ಮತ್ತು ಮಾಜಿ ಪುರಸಭೆಯ ಆಯುಕ್ತ ಮಹೇಂದ್ರ ಚೌಧರಿ ವಿರುದ್ಧ ಸಾಮೂಹಿಕ ಅತ್ಯಾಚಾರ ಪ್ರಕರಣ ದಾಖಲಾಗಿದೆ. ಅಂಗನವಾಡಿಯಲ್ಲಿ ಉದ್ಯೋಗ ನೀಡುವ Read more…

ಅಪ್ರಾಪ್ತೆ ಮದುವೆಯಾದ ಮದುಮಗ, ಪೋಷಕರು ಸೇರಿ 8 ಮಂದಿಗೆ ಶಾಕ್: ಬಾಲ್ಯ ವಿವಾಹ ನಿಷೇಧ ಕಾಯ್ದೆಯಡಿ ಕೇಸ್ ದಾಖಲು

ಶಿವಮೊಗ್ಗ: ಅಪ್ರಾಪ್ತೆ ಮದುವೆಯಾದ ಯುವಕ, ಮದುವೆ ಮಾಡಿದ ಪೋಷಕರು ಸೇರಿದಂತೆ ಎಂಟು ಮಂದಿ ವಿರುದ್ಧ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಶಿವಮೊಗ್ಗದ ಸಮುದಾಯ ಭವನವೊಂದರಲ್ಲಿ ಅಪ್ರಾಪ್ತೆ ಮದುವೆ Read more…

ಹೇಳಿಕೆಗೆ ಅಪಾರ್ಥ ಕಲ್ಪಿಸಬಾರದು: ಈಶ್ವರಪ್ಪ ಬೆನ್ನಿಗೆ ನಿಂತ ಯಡಿಯೂರಪ್ಪ

ಶಿವಮೊಗ್ಗ: ಮಾಜಿ ಸಚಿವ ಕೆ.ಎಸ್​. ಈಶ್ವರಪ್ಪ ಹೇಳಿಕೆಗೆ ಅಪಾರ್ಥ ಕಲ್ಲಿಸುವ ಕೆಲಸ ಆಗಬಾರದು ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಶ್ವರಪ್ಪ Read more…

ಪತಿ-ಪತ್ನಿ ಕಲಹ ಮಕ್ಕಳ ಮನಸ್ಸಿನ ಮೇಲೆ ಪರಿಣಾಮ: ಆತ್ಮಾವಲೋಕನಕ್ಕೆ ಹೈಕೋರ್ಟ್ ಕಿವಿಮಾತು

ಬೆಂಗಳೂರು: ಪತಿ-ಪತ್ನಿ ನಡುವಿನ ಆರೋಪದಿಂದ ಮಗುವಿನ ಮನಸ್ಸಿನ ಮೇಲೆ ಎಂತಹ ನಕರಾತ್ಮಕ ಪರಿಣಾಮ ಬೀರುತ್ತದೆ ಎಂಬುದನ್ನು ಊಹಿಸಲಾಗದು. ಹಾಗಾಗಿ ಆರೋಪ ಮಾಡುವ ಮೊದಲು ಪೋಷಕರು ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು Read more…

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣ: ಚಾರ್ಜ್ ಶೀಟ್ ಸಲ್ಲಿಕೆ

ಬೆಳಗಾವಿ: ಬೆಳಗಾವಿ ತಾಲೂಕಿನ ಹೊಸ ವಂಟಮೂರಿ ಗ್ರಾಮದಲ್ಲಿ ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಪೊಲೀಸರು ತನಿಖೆ ನಡೆಸಿ 12 ಆರೋಪಿಗಳ ವಿರುದ್ಧ ಬೆಳಗಾವಿ ನಾಲ್ಕನೇ Read more…

ʼಜ್ಞಾನವಾಪಿʼ ವಿವಾದದಲ್ಲಿ ಚರ್ಚೆಗೆ ಬಂದಿದೆ ಪೂಜಾ ಸ್ಥಳಗಳ ಕಾಯಿದೆ 1991; ಇಲ್ಲಿದೆ ಈ ನಿಯಮದ ಕುರಿತ ಸಂಪೂರ್ಣ ವಿವರ

ಜ್ಞಾನವಾಪಿ ಮಸೀದಿಯ ನೆಲಮಾಳಿಗೆಯಲ್ಲಿ ಪೂಜೆ ವಿಚಾರ ಚರ್ಚೆಯಾಗುತ್ತಲೇ ಇದೆ. ಈ ಬಗ್ಗೆ ವಾರಣಾಸಿ ಜಿಲ್ಲಾ ನ್ಯಾಯಾಲಯ ನೀಡಿರುವ ತೀರ್ಪು ಪ್ರಶ್ನಿಸಿ ಅಂಜುಮನ್ ಇಂತೇಜಾಮಿಯಾ ಮಸೀದಿಯ ನಿರ್ವಹಣಾ ಸಮಿತಿ ಅಲಹಾಬಾದ್ Read more…

ಮೂಲ ಸ್ಥಳದಲ್ಲೇ ಬಾಬರಿ ಮಸೀದಿ ಮತ್ತೆ ಕಟ್ಟುವುದಾಗಿ ಪೋಸ್ಟ್: ಯುವಕನ ವಿರುದ್ಧ ಕೇಸ್

ಕಲಬುರಗಿ: ಮೂಲ ಸ್ಥಳದಲ್ಲಿಯೇ ಬಾಬರಿ ಮಸೀದಿ ಮತ್ತೆ ಕಟ್ಟುವುದಾಗಿ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದ ಯುವಕನ ವಿರುದ್ಧ ಕೇಸ್ ದಾಖಲಿಸಲಾಗಿದೆ. ಕಲಬುರಗಿಯ ಸೈಯದ್ ಮೊಯ್ಸಿನ್ ಫೈಸಲ್(21) ವಿರುದ್ಧ ಪೊಲೀಸರು ಕೇಸ್ Read more…

ನಿಮ್ಮ ಫೋನ್ ನಲ್ಲಿ ಮಕ್ಕಳ ಅಶ್ಲೀಲ ದೃಶ್ಯ ನೋಡಿದ್ರೆ ಯಾರಿಗೂ ತಿಳಿಯಲ್ಲ ಎಂದುಕೊಂಡವರಿಗೆ ಶಾಕ್

ರಾಮನಗರ: ಯಾರಿಗೂ ತಿಳಿಯಲ್ಲ ಎಂದುಕೊಂಡು ಮೊಬೈಲ್ ನಲ್ಲಿ ಮಕ್ಕಳ ಅಶ್ಲೀ ದೃಶ್ಯ ವೀಕ್ಷಣೆ, ಡೌನ್ಲೋಡ್ ಹಂಚಿಕೆ ಮಾಡುವವರಿಗೆ ಮುಖ್ಯ ಮಾಹಿತಿ ಇಲ್ಲಿದೆ. ಮೊಬೈಲ್ ದೃಶ್ಯ ವೀಕ್ಷಣೆ ಮೇಲೆ ಕೇಂದ್ರ Read more…

ರಾಜ್ಯದಲ್ಲಿಂದು 161 ಮಂದಿಗೆ ಕೊರೋನಾ ಪಾಸಿಟಿವ್

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 161 ಮಂದಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಕಳೆದ 24 ಗಂಟೆಯಲ್ಲಿ 4967 ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇಕಡ Read more…

ಪ್ರೀತಿಸುವುದಾಗಿ ನಂಬಿಸಿ ಲಾಡ್ಜ್ ಗೆ ಕರೆದೊಯ್ದು ಅಪ್ರಾಪ್ತೆ ಮೇಲೆ ನಿರಂತರ ಅತ್ಯಾಚಾರ

ರಾಮನಗರ: ಪ್ರೀತಿಸುವುದಾಗಿ ನಂಬಿಸಿ ಅಪ್ರಾಪ್ತೆ ಮೇಲೆ ಅತ್ಯಾಚಾರ ನಿರಂತರ ಅತ್ಯಾಚಾರ ಎಸಗಿದ ಘಟನೆ ನಡೆದಿದ್ದು, ಚನ್ನಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಂಗಳೂರು ಮೂಲದ ಬಾಲಕಿಯನ್ನು ಇನ್ಸ್ಟಾಗ್ರಾಮ್ ಮೂಲಕ Read more…

ರಾಜ್ಯದಲ್ಲಿ 672 ಜನರಲ್ಲಿ ಕೊರೋನಾ ಸಕ್ರಿಯ: 165 ಸೋಂಕಿತರು ಗುಣಮುಖ

ಬೆಂಗಳೂರು: ರಾಜ್ಯದಲ್ಲಿ ಇಂದು 87 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ರಾಜಧಾನಿ ಬೆಂಗಳೂರಿನಲ್ಲಿ 38 ಜನರಿಗೆ ಕೊರೋನಾ ಸೋಂಕು ತಗುಲಿದ್ದು, ಮೈಸೂರು ಜಿಲ್ಲೆಯಲ್ಲಿ ಇಂದು ಕೊರೋನಾ ಸೋಂಕಿತರೊಬ್ಬರು Read more…

ರಾಜ್ಯದಲ್ಲಿ ಕೊರೋನಾ ಇಳಿಕೆ: ಹೊಸದಾಗಿ 63 ಜನರಿಗೆ ಕೊರೋನಾ ಸೋಂಕು ದೃಢ

ಬೆಂಗಳೂರು: ರಾಜ್ಯದಲ್ಲಿ ಇಂದು 63 ಜನರಿಗೆ ಕೊರೋನಾ ಸೋಂಕು ತಗುಲಿದೆ. ಬೆಂಗಳೂರಿನಲ್ಲಿ 14 ಜನರಿಗೆ ಸೋಂಕು ತಗುಲಿದೆ. ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇಕಡ 1.02 ರಷ್ಟು ಇದೆ. ಕಳೆದ Read more…

ರಾಜ್ಯದಲ್ಲಿ 856 ಜನರಲ್ಲಿ ಕೊರೋನಾ ಸಕ್ರಿಯ: 156 ಜನ ಗುಣಮುಖ

ಬೆಂಗಳೂರು: ರಾಜ್ಯದಲ್ಲಿ ಸೋಮವಾರ 61 ಜನರಿಗೆ ಕೊರೋನಾ ಸೋಂಕು ತಗುಲಿದೆ. ಬೆಂಗಳೂರಿನಲ್ಲಿ ಇಂದು 30 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ರಾಜ್ಯದಲ್ಲಿ ಕೊರೋನಾ ಪಾಸಿಟಿವಿಟಿ ದರ ಶೇಕಡ Read more…

ರಾಜ್ಯದಲ್ಲಿ ಇಂದು ಹೊಸದಾಗಿ 119 ಜನರಿಗೆ ಕೊರೋನಾ ಸೋಂಕು ದೃಢ: ಇಬ್ಬರು ಸಾವು

ನವದೆಹಲಿ: ರಾಜ್ಯದಲ್ಲಿ ಇಂದು ಹೊಸದಾಗಿ 119 ಜನರಿಗೆ ಹೊಸದಾಗಿ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಸೋಂಕಿನಿಂದ ಇಬ್ಬರು ಮೃತಪಟ್ಟಿದ್ದಾರೆ. 959 ಸಕ್ರಿಯ ಪ್ರಕರಣಗಳು ಇವೆ. ಬೆಂಗಳೂರಿನಲ್ಲಿ 33 ಜನರಿಗೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...