alex Certify Cauvery | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಾವೇರಿ ತೀರ್ಥೋದ್ಭವ; ತೀರ್ಥ ಸ್ವರೂಪಿಣಿ ಕಾವೇರಿ ಮಾತೆಯ ಕಣ್ತುಂಬಿಕೊಂಡ ಸಹಸ್ರ ಭಕ್ತಗಣ

ಮಡಿಕೇರಿ :  ಜೀವನದಿ ಕಾವೇರಿಯ ಉಗಮಸ್ಥಾನ ಕೊಡಗು ಜಿಲ್ಲೆಯ ತಲಕಾವೇರಿಯಲ್ಲಿ ಮಧ್ಯರಾತ್ರಿ 1.27ರ ಕರ್ಕಾಟಕ ಲಗ್ನದಲ್ಲಿ ತೀರ್ಥೋದ್ಭವ ನಡೆದಿದೆ. ಕಾವೇರಿ ತೀರ್ಥೋಬ್ದವದ ವೇಳೆ ಹಬ್ಬದ ವಾತಾವರಣ ಮನೆಮಾಡಿತ್ತು. ವರ್ಷಕ್ಕೊಮ್ಮೆ Read more…

ತಮಿಳುನಾಡು ವಿಧಾನಸಭೆಯಲ್ಲಿ ಕರ್ನಾಟಕ ವಿರುದ್ಧ ನಿರ್ಣಯ ಅಂಗೀಕಾರ: ಅಣ್ಣಾಮಲೈ ಆಕ್ರೋಶ

ಚೆನ್ನೈ: ಕಾವೇರಿ ಜಲವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರದ ವಿರುದ್ಧ ತಮಿಳುನಾಡು ವಿಧಾನಸಭೆಯಲ್ಲಿ ಅಂಗೀಕರಿಸಿದ ಶಾಸಕಾಂಗ ನಿರ್ಣಯವು ಏಕಪಕ್ಷೀಯವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಕೆ.ಅಣ್ಣಾಮಲೈ ಮಂಗಳವಾರ ಹೇಳಿದ್ದಾರೆ. ಶಾಸಕಾಂಗ ನಿರ್ಣಯ Read more…

BIG NEWS: ‘ಕಾವೇರಿ’ ಬಗ್ಗೆ ಸರ್ಕಾರದ ಮಹತ್ವದ ನಿರ್ಧಾರ: ತಮಿಳುನಾಡಿಗೆ ನೀರು ಬಿಡುಗಡೆ ಆದೇಶ ವಿರೋಧಿಸಿ ನಾಳೆಯೇ ಮೇಲ್ಮನವಿ

ಬೆಂಗಳೂರು: ಅ. 15 ರವರೆಗೆ ಪ್ರತಿದಿನ ಮೂರು ಸಾವಿರ ಕ್ಯುಸೆಕ್ ಕಾವೇರಿ ನದಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಆದೇಶಿಸಿದ್ದು, ಆದೇಶ ಪ್ರಶ್ನಿಸಿ ನಾಳೆಯೇ ಮರುಪರಿಶೀಲನಾ Read more…

ಕಾವೇರಿ ಪ್ರಾಧಿಕಾರದ ಆದೇಶ ರಾಜ್ಯದ ಪಾಲಿಗೆ ಮರಣ ಶಾಸನ: ಮತ್ತೆ ನೀರು ಬಿಟ್ಟರೆ ಕರ್ನಾಟಕ ಸ್ವಾಭಿಮಾನಕ್ಕೆ ಧಕ್ಕೆ: ಬಿ.ಎಸ್.ವೈ.

ಬೆಂಗಳೂರು: ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಕರ್ನಾಟಕದ ಪಾಲಿಗೆ ಮರಣ ಶಾಸನವಾಗಿದೆ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜ್ಯ ಸರ್ಕಾರ ತಮಿಳುನಾಡಿಗೆ Read more…

ಕಾವೇರಿ ಕಿಚ್ಚು : ನಾಳೆ `ಬೆಂಗಳೂರು ಬಂದ್’ : ಏನಿರುತ್ತೆ? ಏನಿರಲ್ಲ?

ಬೆಂಗಳೂರು : ರಾಜ್ಯದಲ್ಲಿ ಕಾವೇರಿ ಕಿಚ್ಚು ತೀವ್ರಗೊಳ್ಳುತ್ತಿದ್ದು, ತಮಿಳುನಾಡಿಗೆ ನೀರು ಹರಿಸದಂತೆ ಆಗ್ರಹಿಸಿ ಕರ್ನಾಟಕ ಜಲ ಸಂರಕ್ಷಣಾ ಸಮಿತಿ, ಬೆಂಗೂರು ಸಂಘದ ನೇತೃತ್ವದ ರೈತ ಸಂಘಟನೆಗಳ ಒಕ್ಕೂಟ, ಕನ್ನಡಪರ Read more…

ಕಾವೇರಿ: ಸುಪ್ರೀಂ ಕೋರ್ಟ್ ಆದೇಶದ ನಡುವೆಯೂ ರಾಜ್ಯದ ರೈತರ ಹಿತ ಕಾಯಲು ಹೊಸ ತಂತ್ರ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸಲು ಸುಪ್ರೀಂ ಕೋರ್ಟ್ ಆದೇಶ ನೀಡಿದೆ. ಇದರ ಬೆನ್ನಲ್ಲೇ ಶುಕ್ರವಾರ ಸಂಪುಟ ಸಭೆ ನಡೆಯಲಿದ್ದು, ರೈತರ ಪರವಾಗಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು Read more…

BIG NEWS : ಕಾವೇರಿ ನದಿ ನೀರು ವಿವಾದ : ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲು ಸಭೆಯಲ್ಲಿ ಚಿಂತನೆ

ಬೆಂಗಳೂರು : ಕಾವೇರಿ ನದಿ ನೀರು ವಿವಾದಕ್ಕೆ ಸಂಬಂಧಿಸಿದಂತೆ ದೆಹಲಿಯಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ ನಡೆಯುತ್ತಿದ್ದು,  ಸುಪ್ರೀಂಕೋರ್ಟ್ ಗೆ  ಮೇಲ್ಮನವಿ ಸಲ್ಲಿಸಲು ಸಭೆಯಲ್ಲಿ ಚಿಂತನೆ ನಡೆಸಲಾಗಿದೆ ಎಂದು Read more…

BREAKING : ಕಾವೇರಿ ವಿವಾದ : ಬೆಂಬಲ ನೀಡದ ‘ಸ್ಯಾಂಡಲ್ ವುಡ್’ ನಟರ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ

ಬೆಂಗಳೂರು : ಕಾವೇರಿ ಹೋರಾಟಕ್ಕೆ ಬೆಂಬಲ ನೀಡದ ಸ್ಯಾಂಡಲ್ ವುಡ್ ನಟರ ವಿರುದ್ಧ ಅನ್ನದಾತರ ಆಕ್ರೋಶ ಭುಗಿಲೆದ್ದಿದೆ. ಹೌದು, ಕಾವೇರಿ ನೀರಿಗಾಗಿ ಕಳೆದ ಕೆಲವು ದಿನಗಳಿಂದ ಮಂಡ್ಯ ರೈತರು Read more…

ತಲಕಾವೇರಿ ತೀರ್ಥೋದ್ಭವಕ್ಕೆ ಮುಹೂರ್ತ ನಿಗದಿ: ಅ. 17 ಮಧ್ಯರಾತ್ರಿ ತೀರ್ಥಸ್ವರೂಪಿಣಿಯಾಗಿ ಕಾವೇರಿ ಮಾತೆ ದರ್ಶನ

ಮಡಿಕೇರಿ: ತಲಕಾವೇರಿ ತೀರ್ಥೋದ್ಭವಕ್ಕೆ ಮುಹೂರ್ತ ನಿಗದಿಯಾಗಿದೆ. ಜೀವನದಿ ಕಾವೇರಿ ಮಾತೆಯ ತೀರ್ಥೋದ್ಭವಕ್ಕೆ ಮುಹೂರ್ತ ನಿಗದಿಯಾಗಿದ್ದು, ಅಕ್ಟೋಬರ್ 17ರಂದು ಮಧ್ಯರಾತ್ರಿ 1.27ಕ್ಕೆ ಕರ್ಕಾಟಕ ಲಗ್ನದಲ್ಲಿ ತೀರ್ಥೋದ್ಭವ ಆಗಲಿದೆ. ಭಾಗಮಂಡಲ, ತಲಕಾವೇರಿ Read more…

BREAKING : ತಮಿಳುನಾಡಿಗೆ ಮತ್ತೆ 5 ಸಾವಿರ ಕ್ಯೂಸೆಕ್ ನೀರು ಬಿಡಲು ಕರ್ನಾಟಕಕ್ಕೆ ‘CWMA’ ಆದೇಶ

ನವದೆಹಲಿ: ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್ ಎದುರಾಗಿದ್ದು, ತಮಿಳುನಾಡಿಗೆ ಮತ್ತೆ 5 ಸಾವಿರ ಕ್ಯೂಸೆಕ್ ನೀರು ಬಿಡಲು ಕಾವೇರಿ ನದಿ ನೀರು ನಿರ್ವಹಣಾ Read more…

BREAKING : ಸೆ.18 ರಂದು ದೆಹಲಿಯಲ್ಲಿ ‘ಕಾವೇರಿ ನೀರು ಪ್ರಾಧಿಕಾರ’ದ ಸಭೆ ನಿಗದಿ

ನವದೆಹಲಿ : ಕಾವೇರಿ ನದಿ ನೀರು ವಿವಾದಕ್ಕೆ ಸಂಬಂಧಿಸಿದಂತೆ ಸೆ.18 ರಂದು ಕಾವೇರಿ ನೀರು ಪ್ರಾಧಿಕಾರದ ಸಭೆ ನಿಗದಿಯಾಗಿದೆ. ದೆಹಲಿಯಲ್ಲಿ ಕಾವೇರಿ ನೀರು ಪ್ರಾಧಿಕಾರದ ಸಭೆ ನಡೆಯಲಿದ್ದು, ಕಾವೇರಿ Read more…

‘ಯಾವುದೇ ಕಾರಣಕ್ಕೂ ತಮಿಳುನಾಡಿಗೆ ಸರ್ಕಾರ ನೀರು ಹರಿಸಬಾರದು’ : ಮಾಜಿ ಸಿಎಂ HDK ಆಗ್ರಹ

ಬೆಂಗಳೂರು : ಯಾವುದೇ ಕಾರಣಕ್ಕೂ ತಮಿಳುನಾಡಿಗೆ ಸರ್ಕಾರ ನೀರು ಹರಿಸಬಾರದು ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಆಗ್ರಹಿಸಿದ್ದಾರೆ. ಈ ಬಗ್ಗೆ ಸರಣಿ ಟ್ವೀಟ್ ಮಾಡಿದ ಮಾಜಿ Read more…

BIG NEWS: ಇಂದು ಕಾವೇರಿ ನೀರು ನಿಯಂತ್ರಣ ಸಮಿತಿ ಸಭೆ

ನವದೆಹಲಿ: ಇಂದು ಕಾವೇರಿ ನೀರು ನಿಯಂತ್ರಣ ಸಮಿತಿ(CWRC) ಸಭೆ ನಡೆಯಲಿದೆ. ಇಂದು ಮಧ್ಯಾಹ್ನ 2:30ಕ್ಕೆ ವರ್ಚುಯಲ್ ಮೂಲಕ ನಡೆಯುವ ಸಭೆಯಲ್ಲಿ ತಮಿಳುನಾಡಿಗೆ ನೀರು ಹರಿಸುವ ಬಗ್ಗೆ CWRC ತೀರ್ಮಾನಿಸಿ Read more…

ಮಂಡ್ಯ ಜಿಲ್ಲೆಯ ರೈತರಿಗೆ ಬಿಗ್ ಶಾಕ್ : 101 ಅಡಿ ಆಳಕ್ಕೆ ಕುಸಿದ `KRS’ ಜಲಾಶಯದ ನೀರಿನ ಮಟ್ಟ

ಮಂಡ್ಯ : ಮಂಡ್ಯ ಜಿಲ್ಲೆಯ ರೈತರಿಗೆ ಬಿಗ್ ಶಾಕ್ ಎದುರಾಗಿದ್ದು, ಮಂಡ್ಯ ಜಿಲ್ಲೆಯ ರೈತರ ಜೀವನಾಡಿ ಕೆಆರ್ ಎಸ್ ಜಲಾಶಯದ ನೀರಿನ ಮಟ್ಟ 101 ಅಡಿ ಆಳಕ್ಕೆ ಕುಸಿದಿದೆ. Read more…

Kaveri Water Dispute : ತಮಿಳುನಾಡಿಗೆ ನೀರು ಬಿಡುವುದನ್ನು ನಿಲ್ಲಿಸದಿದ್ದರೆ ಸಾಮೂಹಿಕ ಆತ್ಮಹತ್ಯೆ : ಸರ್ಕಾರಕ್ಕೆ ರೈತರ ಎಚ್ಚರಿಕೆ

ಬೆಂಗಳೂರು : ರಾಜ್ಯ ಸರ್ಕಾರ ತಮಿಳುನಾಡಿಗೆ ನೀರು ಬಿಡುವುದನ್ನು ನಿಲ್ಲಿಸದಿದ್ದರೆ ಸಾಮೂಹಿಕವಾಗಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ರೈತರು ಎಚ್ಚರಿಕೆ ನೀಡಿದ್ದಾರೆ. ಮಂಡ್ಯದಲ್ಲಿ ಕಾವೇರಿ ಕಿಚ್ಚು ತೀವ್ರಗೊಂಡಿದ್ದು,ತಮಿಳುನಾಡಿಗೆ ಕಾವೇರಿ ನೀರು ಬಿಡುತ್ತಿರುವುದನ್ನು Read more…

BREAKING : ಕಾವೇರಿ ಹಿನ್ನೀರಿನಲ್ಲಿ ಈಜಲು ಹೋಗಿದ್ದ ಮೂವರು ವಿದ್ಯಾರ್ಥಿಗಳು ನಾಪತ್ತೆ : ಓರ್ವನ ಶವ ಪತ್ತೆ

ಮೈಸೂರು : ಕಾವೇರಿ ಹಿನ್ನೀರಿನಲ್ಲಿ ಈಜಲು ಹೋಗಿದ್ದ ಮೂವರು ವಿದ್ಯಾರ್ಥಿಗಳು ನಾಪತ್ತೆಯಾಗಿದ್ದು, ಓರ್ವ ವಿದ್ಯಾರ್ಥಿಯ ಶವ ಪತ್ತೆಯಾಗಿರುವ ಘಟನೆ ನಡೆದಿದೆ. ಮೈಸೂರಿನ ಖಾಸಗಿ ಕಾಲೇಜಿನ ಐವರು ಪದವಿ ವಿದ್ಯಾರ್ಥಿಗಳು Read more…

ಪ್ರಕೃತಿ ಪ್ರಿಯರಿಗೆ ಸೂಕ್ತ ʼಕಾವೇರಿʼ ನಿಸರ್ಗ ಧಾಮ

ಕಾವೇರಿ ನಿಸರ್ಗಧಾಮವು ಕರ್ನಾಟಕದ ಕೊಡಗು ಜಿಲ್ಲೆಯಲ್ಲಿರುವ ಒಂದು ಜನಪ್ರಿಯ ಪ್ರವಾಸಿ ತಾಣವಾಗಿದೆ. ಇದು ಕಾವೇರಿ ನದಿಯಿಂದ ರೂಪುಗೊಂಡ ಸುಂದರವಾದ ದ್ವೀಪವಾಗಿದ್ದು, ಹಚ್ಚ ಹಸಿರಿನ ಕಾಡುಗಳು ಮತ್ತು ಬೆಟ್ಟಗಳಿಂದ ಆವೃತವಾಗಿದೆ. Read more…

BIG BREAKING: ಶ್ರೀ ಕ್ಷೇತ್ರ ತಲಕಾವೇರಿಯಲ್ಲಿ ಪವಿತ್ರ ತೀರ್ಥೋದ್ಭವ: ಬ್ರಹ್ಮಕುಂಡಿಕೆಯಲ್ಲಿ ಉಕ್ಕಿ ತೀರ್ಥ ಸ್ವರೂಪಿಣಿಯಾಗಿ ದರ್ಶನ ನೀಡಿದ ಕಾವೇರಿ

ಮಡಿಕೇರಿ: ಸಂಜೆ 7 23ಕ್ಕೆ ಮೇಷ ಲಗ್ನದಲ್ಲಿ ಕಾವೇರಿ ತೀರ್ಥೋದ್ಭವ ಆಗಿದೆ. ತೀರ್ಥೋದ್ಭವದ ಹಿನ್ನೆಲೆಯಲ್ಲಿ ಸಂಜೆ 5.30 ರಿಂದಲೇ ವಿಶೇಷ ಪೂಜಾ ಕಾರ್ಯಗಳನ್ನು ನೆರವೇರಿಸಲಾಗಿದೆ. ಕಾವೇರಿ ಸಹಸ್ರನಾಮ, ಮಹಾ Read more…

ಇಂದು ರಾತ್ರಿ 7.21 ಕ್ಕೆ ತೀರ್ಥ ಸ್ವರೂಪಿಣಿಯಾಗಿ ಕಾವೇರಿ ಮಾತೆ ದರ್ಶನ: ಶ್ರೀ ಕ್ಷೇತ್ರ ತಲಕಾವೇರಿಯಲ್ಲಿ ಪವಿತ್ರ ತೀರ್ಥೋದ್ಭವ

ಮಡಿಕೇರಿ: ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿಗಳ ಇಲಾಖೆ ವತಿಯಿಂದ ಶ್ರೀ ಭಗಂಡೇಶ್ವರ-ತಲಕಾವೇರಿ ದೇವಾಲಯದಲ್ಲಿ ಅ.17 ರಂದು ರಾತ್ರಿ 7 ಗಂಟೆ 21 ನಿಮಿಷಕ್ಕೆ ಸಲ್ಲುವ ಮೇಷ Read more…

BIG NEWS: ಇಂದು ಮಧ್ಯಾಹ್ನ ತೀರ್ಥ ಸ್ವರೂಪಿಣಿಯಾಗಿ ‘ದರ್ಶನ’ ನೀಡಲಿರುವ ‘ಕಾವೇರಿ’

ಮಡಿಕೇರಿ: ಕಾವೇರಿ ಉಗಮ ಸ್ಥಳವಾದ ತಲಕಾವೇರಿಯಲ್ಲಿ ತೀರ್ಥೋದ್ಭವವಾಗಲಿದೆ. ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿಗಳ ಇಲಾಖೆ ವತಿಯಿಂದ ಶ್ರೀ ಭಗಂಡೇಶ್ವರ-ತಲಕಾವೇರಿ ದೇವಾಲಯದಲ್ಲಿ ಅಕ್ಟೋಬರ್ 17 ರಂದು ಮಧ್ಯಾಹ್ನ Read more…

ತೀರ್ಥಸ್ವರೂಪಿಣಿಯಾಗಿ ದರ್ಶನ ನೀಡುವ ಕಾವೇರಿ ಕಣ್ತುಂಬಿಕೊಳ್ಳಲಿಚ್ಛಿಸುವ ಭಕ್ತರಿಗೆ ಗುಡ್ ನ್ಯೂಸ್

ಮಡಿಕೇರಿ: ಅಕ್ಟೋಬರ್ 17 ರಂದು ಕಾವೇರಿ ತೀರ್ಥೋದ್ಭವ ಹಿನ್ನೆಲೆಯಲ್ಲಿ ಭಕ್ತರಿಗೆ ವಿಧಿಸಿದ್ದ ನಿರ್ಬಂಧ ಸಡಿಲಿಕೆ ಮಾಡಲಾಗಿದೆ. ತೀರ್ಥೋದ್ಭವ ವೀಕ್ಷಿಸಲು ಭಕ್ತರಿಗೆ ಅವಕಾಶ ಕಲ್ಪಿಸಲಾಗಿದ್ದು, ಕೊರೋನಾ ನೆಗೆಟಿವ್ ವರದಿ ಮತ್ತು Read more…

ತೀರ್ಥಸ್ವರೂಪಿಣಿಯಾಗಿ ಕಾವೇರಿ ದರ್ಶನ: ಜೀವನದಿಯ ಪವಿತ್ರ ತೀರ್ಥೋದ್ಭವಕ್ಕೆ ಮುಹೂರ್ತ ಫಿಕ್ಸ್

ಮಡಿಕೇರಿ ತಾಲ್ಲೂಕು ಭಾಗಮಂಡಲ ಮತ್ತು ತಲಕಾವೇರಿಯ ಶ್ರೀ ಭಗಂಡೇಶ್ವರ-ತಲಕಾವೇರಿ ದೇವಾಲಯಗಳಲ್ಲಿ ಅಕ್ಟೋಬರ್ 17 ರಂದು ಮಧ್ಯಾಹ್ನ 1.11 ಗಂಟೆಗೆ ಸಲ್ಲುವ ಮಕರ ಲಗ್ನದಲ್ಲಿ ಕಾವೇರಿ ತುಲಾ ಸಂಕ್ರಮಣ ಪವಿತ್ರ Read more…

ಬಿಜೆಪಿ V/S ಬಿಜೆಪಿ ಕದನಕ್ಕೆ ಕಾರಣವಾಯ್ತು ಮೇಕೆದಾಟು ಯೋಜನೆ

ಮೇಕೆದಾಟುವಿನಲ್ಲಿ ಕಾವೇರಿ ನದಿಗೆ ಅಣೆಕಟ್ಟು ನಿರ್ಮಾಣದ ವಿಚಾರವಾಗಿ ತಮಿಳುನಾಡಿನಲ್ಲಿ ತೀವ್ರ ವಿರೋಧ ವ್ಯಕ್ತವಾಗಿದೆ. ಅಣೆಕಟ್ಟು ನಿರ್ಮಾಣವನ್ನು ವಿರೋಧಿಸಿರುವ ತಮಿಳುನಾಡು ಬಿಜೆಪಿ ಈ ಸಂಬಂಧ ಗುರುವಾರ ಉಪವಾಸ ಸತ್ಯಾಗ್ರಹಕ್ಕೆ ಮುಂದಾಗಿದೆ. Read more…

BIG BREAKING: ‘ಕಾವೇರಿ’ ಹೋರಾಟಗಾರ, ಮಾಜಿ ಸಂಸದ ಜಿ. ಮಾದೇಗೌಡ ವಿಧಿವಶ

ಮಂಡ್ಯ: ಮಾಜಿ ಸಂಸದ ಜಿ. ಮಾದೇಗೌಡ(92) ವಿಧಿವಶರಾಗಿದ್ದಾರೆ. ಕೆಎಂ ದೊಡ್ಡಿಯ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಅವರು ನಿಧನರಾಗಿದ್ದಾರೆ. ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಕೆಎಂ ದೊಡ್ಡಿಯಲ್ಲಿ ವಯೋಸಹಜ ಕಾಯಿಲೆಯಿಂದ Read more…

ಕಣ್ಮನ ಸೆಳೆಯುವ ಗಗನಚುಕ್ಕಿ ಭರಚುಕ್ಕಿ ಫಾಲ್ಸ್

ಬೇಸಿಗೆಯಲ್ಲಿ ಬತ್ತಿ ಹೋಗುವ ಅನೇಕ ಜಲಪಾತಗಳು ಮಳೆಗಾಲದಲ್ಲಿ ಜೀವಕಳೆ ಪಡೆದುಕೊಳ್ಳುತ್ತವೆ. ಜಲಪಾತಗಳನ್ನು ನೋಡಲು ಮಳೆಗಾಲ ಸೂಕ್ತವಾದ ಸಮಯ. ಮಳೆಗಾಲದಲ್ಲಿ ಮೈದುಂಬಿಕೊಳ್ಳುವ ಜಲಪಾತಗಳನ್ನು ನೋಡಲು ಪ್ರವಾಸಿಗರು ಬರುತ್ತಾರೆ. ಚಾಮರಾಜನಗರ ಜಿಲ್ಲೆಯ Read more…

BIG BREAKING: ತೀರ್ಥ ಸ್ವರೂಪಿಣಿಯಾಗಿ ದರ್ಶನ ನೀಡಿದ ಕಾವೇರಿ

ಕಾವೇರಿ ಉಗಮ ಸ್ಥಾನ ತಲಕಾವೇರಿಯಲ್ಲಿ ತೀರ್ಥೋದ್ಭವವಾಗಿದೆ. ಕೊಡಗು ಜಿಲ್ಲೆ ಮಡಿಕೇರಿ ತಾಲೂಕಿನ ತಲಕಾವೇರಿಯಲ್ಲಿ 7 ಗಂಟೆ 5 ಐದು ನಿಮಿಷಕ್ಕೆ ತೀರ್ಥೋದ್ಭವವಾಗಿದ್ದು ಕನ್ಯಾ ಲಗ್ನದಲ್ಲಿ ತೀರ್ಥ ಸ್ವರೂಪಿಣಿಯಾಗಿ ಕಾವೇರಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...