alex Certify Chennai | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಒಡಿಶಾ ರೈಲು ದುರಂತ: ಸ್ಥಳೀಯರ ನೆರವಿನಿಂದ ಪಾರಾಗಿ ಬಂದ ಕೇರಳದ ಕುಟುಂಬ

ಶುಕ್ರವಾರ ಒಡಿಶಾದ ಬಾಲಸೋರ್‌ನಲ್ಲಿ ಅಫಘಾತಕ್ಕೀಡಾದ ಕೊರಮಂಡಲ್ ಎಕ್ಸ್‌ಪ್ರೆಸ್‌ನಲ್ಲಿದ್ದ ಕೇರಳ ಮೂಲದ ಕುಟುಂಬವೊಂದು ಅದೃಷ್ಟವಶಾತ್‌‌ ಯಾವುದೇ ಗಾಯಗಳಾಗದೇ ಪಾರಾಗಿದೆ. 300ಕ್ಕು ಹೆಚ್ಚು ಜನರನ್ನು ಕೊಂದು 1000ಕ್ಕೂ ಹೆಚ್ಚಿನ ಮಂದಿಯನ್ನು ಗಾಯಗೊಳಿಸಿದ Read more…

ಸಂಭಾವನೆಯಲ್ಲಿ ಖಾನ್‌ತ್ರಯರು, ಟಾಲಿವುಡ್ ದಿಗ್ಗಜರನ್ನೂ ಹಿಂದಿಕ್ಕಿದ್ದಾರೆ ಈ ತಮಿಳು ನಟ

ಭಾರತೀಯ ಸಿನಿ ರಂಗದ ಅತ್ಯಂತ ಶ್ರೀಮಂತ ಸಂಸ್ಥೆ ಎಂಬ ಹೆಗ್ಗಳಿಕೆಗೆ ಬಾಲಿವುಡ್‌ನಿಂದ ಬಲು ಬೇಗ ಜಾರಿ ಹೋಗುತ್ತಿದ್ದು, ತೆಲುಗು ಹಾಗೂ ತಮಿಳು ಚಿತ್ರರಂಗಗಳು ತಂತಮ್ಮ ಸೂಪರ್‌ಸ್ಟಾರ್‌ಗಳಿಗೆ ಭಾರೀ ಮೊತ್ತದ Read more…

ಕಲ್ಲು ತೂರಾಟಗಾರರ ಕಾಟಕ್ಕೆ ಈವರೆಗೆ ʼವಂದೇ ಭಾರತ್‌ ಎಕ್ಸ್‌ಪ್ರೆಸ್‌ʼ ನ 64 ಕಿಟಕಿಗಳು ಜಖಂ

ರೈಲುಗಳಿಗೆ ಕಲ್ಲು ತೂರುವ ಕಿಡಿಗೇಡಿಗಳ ಕಾರಣದಿಂದ ಮೈಸೂರು – ಚೆನ್ನೈ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲಿಗೆ ಕಳೆದ ಆರು ತಿಂಗಳ ಅವಧಿಯಲ್ಲಿ 64 ಕಿಟಕಿಗಳನ್ನು ಬದಲಿಸಬೇಕಾಗಿ ಬಂದಿದೆ. ತಮಿಳುನಾಡಿನಲ್ಲಿ Read more…

Viral Video | ಇಲ್ಲಿ ಯಂತ್ರದ ಮೂಲಕ ಮಾರಾಟವಾಗುತ್ತೆ ಮದ್ಯ….!

ಇತ್ತೀಚೆಗೆ ಮದ್ಯ ಖರೀದಿ ಹೈಟೆಕ್ ಆಗಿಬಿಟ್ಟಿದೆ. ಮಾಲ್‌ಗಳಲ್ಲಿ ಗ್ರಾಹಕರಿಗಾಗಿ ಸರ್ಕಾರಿ ಸ್ವಾಮ್ಯದ ಮದ್ಯ ಮಾರಾಟ ಯಂತ್ರಗಳನ್ನು ಅಳವಡಿಸಲಾಗುತ್ತಿದೆ. ಪಾವತಿ ಆಯ್ಕೆಯು ನಗದು ಅಥವಾ ಆನ್‌ಲೈನ್ ಅನ್ನು ಒಳಗೊಂಡಿರುತ್ತದೆ. ಈ Read more…

ಮದ್ಯ ಪ್ರಿಯರಿಗೊಂದು ಹೊಸ ಗೋಲ್….! ಚೆನ್ನೈ-ಪುದುಚೇರಿ ನಡುವೆ ಸಂಚರಿಸಲಿದೆ ʼಬಿಯರ್‌ ಬಸ್ʼ

ಬೇಸಿಗೆಯ ಬೇಗೆ ಜನರಿಗೆ ಬಲು ಕಿರಿಕಿರಿ ಮಾಡುತ್ತಿರುವ ಹಿನ್ನೆಲೆಯಲ್ಲಿ ಕ್ಯಾತಮಾರನ್ ಬ್ರೀವಿಂಗ್ ಕೋ ಬಿಸಿಲಿನ ಝಳದ ವಿರುದ್ಧ ಹೋರಾಡಲು ’ಚಿಲ್ಲಿಂಗ್’ ಐಡಿಯಾವೊಂದನ್ನು ಹೊರತಂದಿದೆ. ಪಾಂಡಿಚೆರಿಯ ಮೊದಲ ಮೈಕ್ರೋಬ್ರಿವರಿ ಸ್ಥಾಪಿಸಿರುವ Read more…

ಆಭರಣ ಪ್ರಿಯರಿಗೆ ಮತ್ತೊಂದು ಶಾಕ್: ಚಿನ್ನದ ಬೆಲೆಯಲ್ಲಿ ಮತ್ತೆ ಏರಿಕೆ; ಇಲ್ಲಿದೆ ವಿವಿಧ ನಗರಗಳ ಗೋಲ್ಡ್‌ ರೇಟ್‌ ವಿವರ

ದಿನೇ ದಿನೇ ಚಿನ್ನದ ದರ ಏರ್ತಿದ್ದು ಮಧ್ಯಮ ವರ್ಗದ ಕುಟುಂಬಗಳಿಗೆ ಹಳದಿ ಲೋಹ ಗಗನಕುಸುಮವಾಗ್ತಿದೆ. ಏಪ್ರಿಲ್ 17ರಂದು ಚಿನ್ನದ ದರ ಏರಿದ್ದು, ಬೆಳ್ಳಿ ದರ ಕೊಂಚ ಕಡಿಮೆಯಾಗಿದೆ. ಗುಡ್ Read more…

‘ಸುಪ್ರೀಂ’ ಅನುಮತಿ ಬೆನ್ನಲ್ಲೇ ತಮಿಳುನಾಡಿನ ವಿವಿಧೆಡೆ RSS ಪಥ ಸಂಚಲನ

ತಮಿಳುನಾಡಿನಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಪಥ ಸಂಚಲನಕ್ಕೆ ಅನುಮತಿ ನೀಡಿದ್ದ ಮದ್ರಾಸ್ ಹೈಕೋರ್ಟ್ ತೀರ್ಮಾನವನ್ನು ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ನಲ್ಲಿ ಪ್ರಶ್ನಿಸಿದ್ದು, ಭಾರಿ ಮುಖಭಂಗವಾಗಿದೆ. ಮದ್ರಾಸ್ ಹೈಕೋರ್ಟ್ Read more…

‘ಮೋದಿ’ ಮಯವಾಗಿದೆ 140 ಕೋಣೆಗಳುಳ್ಳ ಮೈಸೂರಿನ ರಾಡಿಸನ್ ಬ್ಲೂ ಹೋಟೆಲ್…!

ಎರಡು ದಿನಗಳ ರಾಜ್ಯ ಪ್ರವಾಸ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿಯವರು ಶನಿವಾರ ರಾತ್ರಿಯೇ ಮೈಸೂರಿಗೆ ಆಗಮಿಸಿದ್ದಾರೆ. ಅವರು ಇಂದು ಬಂಡೀಪುರ ಹುಲಿ ರಕ್ಷಿತಾರಣ್ಯಕ್ಕೆ ಭೇಟಿ ನೀಡುತ್ತಿದ್ದು, ಸಫಾರಿ ನಡೆಸಲಿದ್ದಾರೆ. Read more…

ಪಾಂಗುಣಿ ಉತ್ತಿರಂ ಹಬ್ಬದ ಸಂಭ್ರಮದಲ್ಲಿ ಭಾಗಿಯಾದ ಆಸ್ಟ್ರೇಲಿಯಾ ರಾಯಭಾರಿ

ಪಾಂಗುಣಿ ಉತ್ತಿರಂ ಹಬ್ಬದ ಸಂಭ್ರಮದಲ್ಲಿ ತಮಿಳು ನಾಡು ಮುಳುಗಿದೆ. ಷಣ್ಮುಖ, ಅಯ್ಯಪ್ಪ, ಶಿವ ಹಾಗೂ ವಿಷ್ಣು ದೇವತೆಗಳನ್ನು ಪಾಂಗುಣಿ ಉತ್ತಿರಂ ಹಬ್ಬದಂದು ವಿಶೇಷವಾಗಿ ಪೂಜಿಸಲಾಗುತ್ತದೆ. ಈ ವರ್ಷದ ಹಬ್ಬದ Read more…

ನಾಲ್ಕು ವರ್ಷಗಳ ಬಳಿಕ ’ತವರಿಗೆ’ ಬಂದ ತಲಾಗೆ ಅಭೂತಪೂರ್ವ ಸ್ವಾಗತ

ನಾಲ್ಕು ವರ್ಷಗಳ ಸುದೀರ್ಘಾವಧಿ ಬಳಿಕ ತಮ್ಮ ’ತವರಿಗೆ’ ಆಗಮಿಸಿದ ಚೆನ್ನೈ ಸೂಪರ್‌ ಕಿಂಗ್ಸ್‌ಗೆ ಜನತೆ ಅಭೂತ ಪೂರ್ವ ಸ್ವಾಗತ ಕೋರಿದ್ದಾರೆ. ಐಪಿಎಲ್‌ 2023ಯ ಆರನೇ ಪಂದ್ಯದಲ್ಲಿ ಲಖನೌ ಸೂಪರ್‌ Read more…

‘ವಿಶ್ವ ಇಡ್ಲಿ ದಿನ’ ದಂದೇ ಅಚ್ಚರಿಯ ಮಾಹಿತಿ ಬಹಿರಂಗ….!

ಮಾರ್ಚ್ 30 ರಂದು ‘ವಿಶ್ವ ಇಡ್ಲಿ ದಿನ’ ವನ್ನು ಆಚರಿಸಲಾಗಿದ್ದು, ಇಡ್ಲಿ ಪ್ರಿಯರು ತಮ್ಮ ನೆಚ್ಚಿನ ತಿನಿಸಿನ ಫೋಟೋ ಹಂಚಿಕೊಂಡು ಸಂಭ್ರಮಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಇಡ್ಲಿ ಮೇಲಿನ ತಮ್ಮ Read more…

‘ರಾಮನವಮಿ’ ಪ್ರಯುಕ್ತ ಈ ನಗರಗಳ ಬ್ಯಾಂಕುಗಳಿಗೆ ಇರಲಿದೆ ರಜೆ

ಮಾರ್ಚ್ 30ರ ನಾಳೆ ದೇಶದಾದ್ಯಂತ ಸಡಗರ ಸಂಭ್ರಮದಿಂದ ರಾಮನವಮಿಯನ್ನು ಆಚರಿಸಲು ಸಿದ್ಧತೆ ನಡೆಸಲಾಗುತ್ತಿದೆ. ಇದರ ಮಧ್ಯೆ ಭಾರತೀಯ ರಿಸರ್ವ್ ಬ್ಯಾಂಕ್ ರಾಮನವಮಿ ಪ್ರಯುಕ್ತ ಕೆಲ ರಾಜ್ಯಗಳಲ್ಲಿ ಬ್ಯಾಂಕುಗಳಿಗೆ ಮಾರ್ಚ್ Read more…

ರಜನಿ ಪುತ್ರಿಯ ಮನೆಯಲ್ಲಿ ಚಿನ್ನಾಭರಣ ಕಳವು ಮಾಡಿದ್ದ ಮನೆಕೆಲಸದಾಕೆ ಅರೆಸ್ಟ್

ತಮ್ಮ ಮನೆಯಲ್ಲಿ ಕೋಟ್ಯಾಂತರ ರೂ. ಮೌಲ್ಯದ ಚಿನ್ನಾಭರಣ ಕಳುವಾಗಿದೆ ಎಂದು ನಿರ್ದೇಶಕಿ ಐಶ್ವರ್ಯಾ ರಜನಿಕಾಂತ್‌ ತಮ್ಮ ಮನೆಗೆಲಸದಾಕೆ ಈಶ್ವರಿ ವಿರುದ್ಧ ಪೊಲೀಸ್ ದೂರು ಕೊಟ್ಟಿದ್ದರು. ಪ್ರಕರಣ ಸಂಬಂಧ ತಮಿಳುನಾಡು Read more…

Viral Video | ಕೆಲವೇ ನಿಮಿಷಗಳಲ್ಲಿ ಬಿರಿಯಾನಿ ನೀಡುವ ಎಟಿಎಂ ಶುರು

ಕೆಲವೇ ನಿಮಿಷಗಳಲ್ಲಿ ರೆಡಿ ಟು ಈಟ್ ಇಡ್ಲಿಗಳನ್ನು ನೀಡುವುದಕ್ಕಾಗಿ ವೈರಲ್ ಆದ ಬೆಂಗಳೂರಿನ ಇಡ್ಲಿ ಎಟಿಎಂ ನೆನಪಿದೆಯೇ ? ಇದಕ್ಕೆ ಸ್ಪರ್ಧೆ ಒಡ್ಡಿ ಚೆನ್ನೈನಲ್ಲಿ ಬಿರಿಯಾನಿ ಎಟಿಎಂ ಶುರುವಾಗಿದೆ. Read more…

WATCH: ಬೆನ್ನಿ ದಯಾಳ್ ಹಾಡುತ್ತಿದ್ದಾಗಲೇ ತಲೆಗೆ ಬಡಿದ ಡ್ರೋನ್; ಕುಸಿದು ಕುಳಿತ ಗಾಯಕ

ಖ್ಯಾತ ಹಿನ್ನೆಲೆ ಗಾಯಕ ಬೆನ್ನಿ ದಯಾಳ್ ಸಾರ್ವಜನಿಕ ಕಾರ್ಯಕ್ರಮದಲ್ಲಿ ಹಾಡು ಹೇಳುತ್ತಿದ್ದ ವೇಳೆ ಇದನ್ನು ಸೆರೆ ಹಿಡಿಯುತ್ತಿದ್ದ ಡ್ರೋನ್ ಕ್ಯಾಮೆರಾ ನಿಯಂತ್ರಣ ತಪ್ಪಿ ಅವರ ತಲೆಗೆ ಬಡಿದಿದೆ. ಇದರ Read more…

ಮೈಸೂರು – ಚೆನ್ನೈ ನಡುವೆ ಸಂಚರಿಸುವ ‘ವಂದೇ ಭಾರತ್’ ಎಕ್ಸ್ ಪ್ರೆಸ್ ಮೇಲೆ ಮತ್ತೆ ಕಲ್ಲು ತೂರಾಟ

ಮೈಸೂರು – ಚೆನ್ನೈ ನಡುವೆ ಸಂಚರಿಸುವ ‘ವಂದೇ ಭಾರತ್’ ಎಕ್ಸ್ ಪ್ರೆಸ್ ರೈಲಿನ ಮೇಲೆ ಮತ್ತೆ ಕಲ್ಲು ತೂರಾಟ ನಡೆಸಲಾಗಿದೆ. ಕೃಷ್ಣರಾಜಪುರಂ ಹಾಗೂ ಬೆಂಗಳೂರು ಕಂಟೋನ್ಮೆಂಟ್ ನಡುವೆ ಶನಿವಾರ Read more…

ವೈದ್ಯರ ನಿರ್ಲಕ್ಷ್ಯದಿಂದ ಗರ್ಭಿಣಿ ಸಾವು: 17 ಲಕ್ಷ ರೂ. ದಂಡ ವಿಧಿಸಿದ ಕೋರ್ಟ್​

ಕಡಲೂರು: ಎಂಟು ವರ್ಷಗಳ ಹಿಂದೆ ಆಸ್ಪತ್ರೆಯ ನಿರ್ಲಕ್ಷ್ಯದಿಂದ ಮೃತಪಟ್ಟ ವ್ಯಕ್ತಿಯ ಕುಟುಂಬಸ್ಥರಿಗೆ 17.25 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಕಡಲೂರು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ಚೆನ್ನೈನ Read more…

BIG NEWS: ಹಿಂದಿ ಮಾತನಾಡುತ್ತಿದ್ದವರಿಗೆ ರೈಲಿನಲ್ಲೇ ಥಳಿತ; ತಮಿಳುನಾಡು ವ್ಯಕ್ತಿ ವಿರುದ್ಧ ಪ್ರಕರಣ ದಾಖಲು

ರೈಲಿನಲ್ಲಿ ಹಿಂದಿಯಲ್ಲಿ ಮಾತನಾಡುತ್ತಿದ್ದ ಉತ್ತರ ಭಾರತದ ಯುವಕರ ಮೇಲೆ ತಮಿಳುನಾಡಿನ ವ್ಯಕ್ತಿಯೊಬ್ಬ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ಮಾಡಿದ್ದಾನೆ. ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಆತನ ಸುಳಿವು Read more…

ಭಾರತೀಯ ಮೂಲದ ನತಾಶಾ ‘ವಿಶ್ವದ ಅತ್ಯಂತ ಬುದ್ಧಿವಂತ ವಿದ್ಯಾರ್ಥಿನಿ’

ಅಮೆರಿಕಾದ ಜಾನ್ಸ್ ಹಾಪ್ ಕಿನ್ಸ್ ಸೆಂಟರ್ ಫಾರ್ ಟ್ಯಾಲೆಂಟೆಡ್ ಯೂಥ್ ಸಂಸ್ಥೆ ನಡೆಸಿದ ಪರೀಕ್ಷೆಯಲ್ಲಿ ಭಾರತೀಯ ಮೂಲದ ಅಮೆರಿಕ ವಿದ್ಯಾರ್ಥಿನಿ 13 ವರ್ಷದ ನತಾಶಾ ಪೆರಿಯನಾಯಗಂ ಸತತ ಎರಡನೇ Read more…

ಗೆಳತಿಯೊಂದಿಗೆ ಹೋಗುವಾಗಲೇ ನಡೆದಿತ್ತು ದುರಂತ; ಕಟ್ಟಡ ಉರುಳಿ ಮಹಿಳಾ ಟೆಕ್ಕಿ ಸಾವು

ಮಹಿಳಾ ಟೆಕ್ಕಿಯೊಬ್ಬರು ತಮ್ಮ ಗೆಳತಿಯೊಂದಿಗೆ ಹೋಗುವಾಗಲೇ ಘೋರ ದುರಂತವೊಂದು ನಡೆದಿದೆ. ಏಕಾಏಕಿ ಕಟ್ಟಡ ಉರುಳಿ ಬಿದ್ದ ಪರಿಣಾಮ ಸಾಫ್ಟ್ ವೇರ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದ ಮಧುರೈ ಮೂಲದ Read more…

BIG NEWS: ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಆಸೆ ನನಗಿಲ್ಲ; ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಹೇಳಿಕೆ

ಐಪಿಎಸ್ ಅಧಿಕಾರಿಯಾಗಿ ಕರ್ನಾಟಕದಲ್ಲಿ ಸೇವೆ ಸಲ್ಲಿಸಿದ್ದ ಅಣ್ಣಾಮಲೈ ಬಳಿಕ ತಮ್ಮ ಹುದ್ದೆಗೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಗೊಂಡಿದ್ದರು. ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷರೂ ಆಗಿರುವ ಅಣ್ಣಾಮಲೈ ಕಳೆದ ವಿಧಾನಸಭಾ ಚುನಾವಣೆಯಲ್ಲಿ Read more…

ರಾಷ್ಟ್ರೀಯ ಕಾರ್ ರೇಸಿಂಗ್ ಚಾಂಪಿಯನ್ ಶಿಪ್ ನಲ್ಲಿ ಅಪಘಾತ: ರೇಸರ್ ಕೆ.ಇ. ಕುಮಾರ್ ಸಾವು

ಚೆನ್ನೈ: ಇಲ್ಲಿನ ಮದ್ರಾಸ್ ಇಂಟರ್‌ನ್ಯಾಶನಲ್ ಸರ್ಕ್ಯೂಟ್‌ನಲ್ಲಿ ನಡೆದ ಎಂಆರ್‌ಎಫ್ ಎಂಎಂಎಸ್‌ಸಿ ಎಫ್‌ಎಂಎಸ್‌ಸಿಐ ಇಂಡಿಯನ್ ನ್ಯಾಷನಲ್ ಕಾರ್ ರೇಸಿಂಗ್ ಚಾಂಪಿಯನ್‌ಶಿಪ್‌ನ ಎರಡನೇ ಸುತ್ತಿನಲ್ಲಿ ಅಪಘಾತಕ್ಕೀಡಾಗಿ ಗೌರವಾನ್ವಿತ ರೇಸರ್ ಕೆ.ಇ. ಕುಮಾರ್ Read more…

ಚೆನ್ನೈನಲ್ಲಿ ಜಲ್ಲಿಕಟ್ಟು ಆಯೋಜಿಸಲು ಕಮಲ್ ಹಾಸನ್ ಪ್ಲಾನ್

ತಮಿಳುನಾಡಿನ ಸಾಂಪ್ರದಾಯಿಕ ಜಲ್ಲಿಕಟ್ಟು ಕ್ರೀಡೆಯನ್ನು ಚೆನ್ನೈನಲ್ಲಿ ಆಯೋಜಿಸುವುದಾಗಿ ನಟ ಮತ್ತು ಮಕ್ಕಳ್ ನೀಧಿ ಮೈಯಂ(ಎಂಎನ್‌ಎಂ) ನಾಯಕ ಕಮಲ್ ಹಾಸನ್ ಹೇಳಿದ್ದಾರೆ. ಶುಕ್ರವಾರ ಅವರು ಮಾತನಾಡಿ, ಚೆನ್ನೈನಲ್ಲಿ ಗ್ರಾಮೀಣ ಕ್ರೀಡೆಯನ್ನು Read more…

ಎಂಜಿಆರ್ ಪ್ರತಿಮೆಗೆ ಕೇಸರಿ ಶಾಲು; ಕಿಡಿಗೇಡಿಗಳ ಪತ್ತೆಗೆ ಮುಂದಾದ ಪೊಲೀಸ್

ಚೆನ್ನೈ: ಎಐಎಡಿಎಂಕೆಯ ಸಂಸ್ಥಾಪಕ ಎಂ.ಜಿ. ರಾಮಚಂದ್ರನ್ ಅವರ ಪ್ರತಿಮೆಗೆ ಕೆಲ ಕಿಡಿಗೇಡಿಗಳು ಕೇಸರಿ ಶಾಲು ಹಾಕಿರುವ ದೃಶ್ಯ ಚೆನ್ನೈನಲ್ಲಿ ಕಂಡುಬಂದಿದೆ. ಇಲ್ಲಿನ ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠದ ಬಳಿ Read more…

ಕ್ರಿಸ್​ಮಸ್​ ಸ್ವಾಗತಕ್ಕೆ “ರಿಂಗ್ ದಿ ಬೆಲ್ಸ್ ಆಫ್ ಹೆವೆನ್”: ಹಾಡಿಗೆ ಮನಸೋತ ನೆಟ್ಟಿಗರು

ಇನ್ನೇನು ಕ್ರಿಸ್​ಮಸ್​ಗೆ ಕೆಲವೇ ದಿನಗಳು ಬಾಕಿ ಇವೆ. ಈ ಸಂದರ್ಭದಲ್ಲಿ ಕ್ರೈಸ್ತ ಸಮುದಾಯದವರು ಈ ಹಬ್ಬ ಆಚರಿಸಲು ಸಕಲ ಸಿದ್ಧತೆ ನಡೆಸುತ್ತಿದ್ದಾರೆ. ಈ ಸಮಯದಲ್ಲಿ ಹೆಚ್ಚಾಗಿ ಹೈಲೈಟ್​ ಆಗುವುದು Read more…

ತಿಂಗಳಿಗೆ ಒಂದು ಮನೆ ದರೋಡೆ ಮಾಡಿ ಸಿಕ್ಕಿಬಿದ್ದ ಕಳ್ಳ ಹೇಳಿದ ರೋಚಕ ಕಥೆ….!

ಚೆನ್ನೈ: ಕಳೆದ ಹಲವು ವರ್ಷಗಳಿಂದ ದರೋಡೆ ಮಾಡುತ್ತಿದ್ದ ಕಳ್ಳನೊಬ್ಬನ ವಿಲಕ್ಷಣ ಗುಣವೊಂದು ಎಲ್ಲರನ್ನೂ ಅಚ್ಚರಿಗೊಳಿಸಿದೆ. ಈ ದರೋಡೆಕೋರ ತಿಂಗಳಿಗೆ ಒಂದು ದಿನ ಒಂದು ಮನೆ ದರೋಡೆ ಮಾಡುತ್ತಿದ್ದು, ಅದಕ್ಕೆ Read more…

ತಾನು ತಂದ ಬಿರಿಯಾನಿಯಲ್ಲಿ ಪಾಲು ಕೇಳಿದ ಹೆಂಡ್ತಿಗೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿದ ಪತಿ

ಗಂಡ ತಂದ ಬಿರಿಯಾನಿಯಲ್ಲಿ ಪಾಲು ಕೇಳಿದ ಹೆಂಡ್ತಿ ಮೇಲೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿರೋ ಘಟನೆ ತಮಿಳುನಾಡಿನ ಚೆನ್ನೈನಲ್ಲಿ ನಡೆದಿದೆ. ಆರಂಭದಲ್ಲಿ ಗಂಡ ಹೆಂಡ್ತಿ ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆಗೆ Read more…

ತಮಿಳುನಾಡಿನ ವಿವಿಧೆಡೆ ಭಾರೀ ಮಳೆ; ರಸ್ತೆಗಳು ಜಲಾವೃತ; ಶಾಲಾ – ಕಾಲೇಜುಗಳಿಗೆ ರಜೆ ಘೋಷಣೆ

ತಮಿಳುನಾಡಿನ ಚೆನ್ನೈನಲ್ಲಿ ಭಾರೀ ಮಳೆಯಾಗ್ತಿದೆ. ರಾತ್ರಿಯಿಡೀ ಸುರಿದ ಭಾರೀ ಮಳೆಯಿಂದಾಗಿ ಚೆನ್ನೈನ ಕೆಲವು ಭಾಗಗಳು ಶುಕ್ರವಾರ ಜಲಾವೃತವಾಗಿವೆ. ಹವಾಮಾನ ಪರಿಸ್ಥಿತಿಯ ದೃಷ್ಟಿಯಿಂದ ತಮಿಳುನಾಡು ಮತ್ತು ಪುದುಚೇರಿಯ 14 ಜಿಲ್ಲೆಗಳಲ್ಲಿ Read more…

ಬಸ್​ ನಿಲ್ಲಿಸಿ ಬಾಲಕರ ರೀಲ್ಸ್​: ಶಿಕ್ಷೆ ರೂಪದಲ್ಲಿ 2 ದಿನ ಟ್ರಾಫಿಕ್​ ಕಂಟ್ರೋಲ್ ಮಾಡಲು ಸೂಚನೆ​

ಚೆನ್ನೈ: ಈಗ ರೀಲ್ಸ್​ ಹುಚ್ಚು ಯುವಕರನ್ನು ಬಹಳ ಹುಚ್ಚರನ್ನಾಗಿ ಮಾಡಿದ್ದು, ಅದಕ್ಕಾಗಿ ಏನು ಬೇಕಾದರೂ ಮಾಡಲು ತಯಾರಿದ್ದಾರೆ. ಇಬ್ಬರು ಅಪ್ರಾಪ್ತರು ಸಿಟಿ ಬಸ್​ ಅನ್ನೇ ನಿಲ್ಲಿಸಿ ಸಂಚಾರ ಅಸ್ತವ್ಯಸ್ತ Read more…

ಮಾನಸಿಕ ಆರೋಗ್ಯ ಕೇಂದ್ರದಲ್ಲೇ ಮೊಳಕೆಯೊಡೆದ ಪ್ರೀತಿ, ವಿವಾಹದ ಮೂಲಕ ಶುಭಾಂತ್ಯ

ಚೆನ್ನೈ: ಪ್ರೀತಿಯೆಂದರೆ ಹಾಗೆನೇ. ಎಲ್ಲಿ, ಯಾವಾಗ, ಯಾರ ಜತೆಯಾದರೂ ಆಗಿಬಿಡಬಹುದು. ಆದರೆ ಎಲ್ಲರಿಗೂ ಪ್ರೀತಿಸಿದವರ ಜತೆ ಮದುವೆಯಾಗುವುದು ಸಾಧ್ಯವಾಗುವುದಿಲ್ಲ. ಆದರೆ ಇಲ್ಲೊಂದು ಅಪರೂಪದ ಜೋಡಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...