alex Certify Cheque bounce | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಡೂರು ಜೆಡಿಎಸ್ ಅಭ್ಯರ್ಥಿ ವೈ.ಎಸ್.ವಿ. ದತ್ತಗೆ ಸಂಕಷ್ಟ: ಜಾಮೀನು ರಹಿತ ವಾರಂಟ್ ಜಾರಿ

ಬೆಂಗಳೂರು: ಕಡೂರು ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಮಾಜಿ ಶಾಸಕ ವೈ.ಎಸ್.ವಿ. ದತ್ತ ಅವರಿಗೆ ಸಂಕಷ್ಟ ಎದುರಾಗಿದೆ. ಚೆಕ್ ಬೌನ್ಸ್ ಪ್ರಕರಣದಲ್ಲಿ ಜಾಮೀನು ರಹಿತ ವಾರಂಟ್ ಜಾರಿ ಮಾಡಲಾಗಿದೆ. ಚೆಕ್ Read more…

BIG NEWS: ಕಡೂರು ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ YSV ದತ್ತಗೆ ಮತ್ತೊಂದು ಸಂಕಷ್ಟ

ಕಡೂರು ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ತಮಗೆ ಸಿಗುವ ಭರವಸೆಯಲ್ಲಿ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆಗೊಂಡಿದ್ದ ವೈ.ಎಸ್.ವಿ. ದತ್ತ ಕಾಂಗ್ರೆಸ್ ಕೈ ಕೊಡುತ್ತಿದ್ದಂತೆ ಮತ್ತೆ ಜೆಡಿಎಸ್ ಸೇರ್ಪಡೆಯಾಗಿದ್ದಾರೆ. ಅಲ್ಲದೆ ಅವರಿಗೆ Read more…

ಎಲೆಕ್ಷನ್ ಹೊತ್ತಲ್ಲೇ ಬಿಜೆಪಿ ಶಾಸಕನಿಗೆ ಶಾಕ್: ಬಂಧನ ಭೀತಿಯಲ್ಲಿ ಎಂ.ಪಿ. ಕುಮಾರಸ್ವಾಮಿ

ಬೆಂಗಳೂರು: ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆಯ ಬಿಜೆಪಿ ಶಾಸಕ ಎಂ.ಪಿ. ಕುಮಾರಸ್ವಾಮಿಗೆ ಪೊಲೀಸರಿಂದ ಬಂಧನ ಭೀತಿ ಎದುರಾಗಿದೆ. ಎಂ.ಪಿ. ಕುಮಾರಸ್ವಾಮಿ ಅವರ ವಿರುದ್ಧ ಜನ ಪ್ರತಿನಿಧಿಗಳ ನ್ಯಾಯಾಲಯದಿಂದ ಜಾಮೀನು ರಹಿತ Read more…

ಒಂದೇ ದಿನ ಎರಡು ಪ್ರತ್ಯೇಕ ಪ್ರಕರಣದಲ್ಲಿ ಇಬ್ಬರು ಬಿಜೆಪಿ ಶಾಸಕರಿಗೆ ಜೈಲು ಶಿಕ್ಷೆ…!

ಒಂದೇ ದಿನ ರಾಜ್ಯದ ಇಬ್ಬರು ಬಿಜೆಪಿ ಶಾಸಕರಿಗೆ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ನ್ಯಾಯಾಲಯ ಸೋಮವಾರದಂದು ಜೈಲು ಶಿಕ್ಷೆ ವಿಧಿಸಿರುವ ಘಟನೆ ನಡೆದಿದೆ. ಹಾವೇರಿಯ ಬಿಜೆಪಿ ಶಾಸಕ ನೆಹರು ಓಲೆಕಾರ Read more…

ಚೆಕ್ ಬೌನ್ಸ್ ಕೇಸ್ ನಲ್ಲಿ ಮಾಜಿ ಶಾಸಕ ಮಧು ಬಂಗಾರಪ್ಪಗೆ ಬೇಲ್

ಚೆಕ್ ಬೌನ್ಸ್ ಪ್ರಕರಣದಲ್ಲಿ ಮಾಜಿ ಶಾಸಕ ಮಧು ಬಂಗಾರಪ್ಪ ಅವರಿಗೆ ಜನಪ್ರತಿನಿಧಿಗಳ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. 2011ರಲ್ಲಿ ಮಧು ಬಂಗಾರಪ್ಪ ಅವರು ಆಕಾಶ್ ಆಡಿಯೋ ಕಂಪನಿಯ ವ್ಯವಸ್ಥಾಪಕ Read more…

‘ಚೆಕ್ ಬೌನ್ಸ್’ ಪ್ರಕರಣದಲ್ಲಿ ಆರೋಪಿ ಹೇಳಿಕೆ ದಾಖಲಿಸಿಕೊಳ್ಳುವಾಗ ದೂರುದಾರರ ಹಾಜರಿ ಅನಿವಾರ್ಯವಲ್ಲ; ಹೈಕೋರ್ಟ್ ಮಹತ್ವದ ಅಭಿಪ್ರಾಯ

ಚೆಕ್ ಬೌನ್ಸ್’ ಪ್ರಕರಣಗಳಲ್ಲಿ ಆರೋಪಿ ಹೇಳಿಕೆ ದಾಖಲಿಸಿಕೊಳ್ಳುವಾಗ ದೂರುದಾರರ ಹಾಜರಿ ಅನಿವಾರ್ಯವಲ್ಲ ಎಂದು ಅಭಿಪ್ರಾಯಪಟ್ಟಿರುವ ಹೈಕೋರ್ಟ್, ಈ ಕಾರಣಕ್ಕಾಗಿ ಆರೋಪಿಯನ್ನು ಖುಲಾಸೆಗೊಳಿಸಿದ್ದ ವಿಚಾರಣಾ ನ್ಯಾಯಾಲಯದ ಆದೇಶವನ್ನು ರದ್ದುಪಡಿಸಿದೆ. ಪ್ರಕರಣದ Read more…

BIG NEWS: ಚೆಕ್ ಬೌನ್ಸ್ ಆದ್ರೆ ಬೇರೆ ಖಾತೆಯಿಂದ ಹಣ ಕಡಿತ, ಖಾತೆಯೇ ಬಂದ್ –ವಿತ್ ಡ್ರಾ ಗೆ ನಿರ್ಬಂಧ

ನವದೆಹಲಿ: ಚೆಕ್ ಬೌನ್ಸ್ ಆದರೆ ಖಾತೆಯನ್ನೇ ಬಂದ್ ಮಾಡಲಾಗುವುದು. ಬೇರೆ ಖಾತೆಯಿಂದ ಹಣ ವಸೂಲಿ ಮಾಡಲಾಗುವುದು. ಅಲ್ಲದೆ, ಹೊಸ ಖಾತೆಗಳನ್ನು ತೆರೆಯಲು ನಿಷೇಧಿಸಲಾಗುವುದು. ಇಂತಹ ಅನೇಕ ಕ್ರಮಗಳನ್ನು ಒಳಗೊಂಡ Read more…

ಅಯೋಧ್ಯೆ ರಾಮಮಂದಿರಕ್ಕೆ ದೇಣಿಗೆ ನೀಡಿದ್ದ 22 ಕೋಟಿ ರೂ. ಮೌಲ್ಯದ 15 ಸಾವಿರ ಚೆಕ್ ಬೌನ್ಸ್

ಅಯೋಧ್ಯೆ ಶ್ರೀ ರಾಮಮಂದಿರ ನಿರ್ಮಾಣಕ್ಕೆ ದೇಣಿಗೆಯಾಗಿ ಸಂಗ್ರಹಿಸಲಾಗಿದ್ದ 22 ಕೋಟಿ ರೂಪಾಯಿ ಮೌಲ್ಯದ 15,000 ಚೆಕ್ ಗಳು ಬೌನ್ಸ್ ಆಗಿವೆ. ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಆಡಿಟ್ ವರದಿಯಲ್ಲಿ Read more…

Big News: ʼಚೆಕ್ ಬೌನ್ಸ್ʼ‌ ಪ್ರಕರಣಗಳ ಇತ್ಯರ್ಥಕ್ಕೆ ʼಸುಪ್ರೀಂʼ ನಿಂದ ಮಹತ್ವದ ಕ್ರಮ

ಚೆಕ್ ಬೌನ್ಸ್ ಪ್ರಕರಣಗಳ ಶೀಘ್ರ ಇತ್ಯರ್ಥ ಮಾಡಲು ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಸಲಹೆಗಳನ್ನು ಸಲ್ಲಿಸಲು ಬಾಂಬೆ ಹೈಕೋರ್ಟ್‌ನ ಮಾಜಿ ನ್ಯಾಯಾಧೀಶರೊಬ್ಬರ ನೇತೃತ್ವದಲ್ಲಿ ಸಮಿತಿಯೊಂದನ್ನು ಸುಪ್ರೀಂ ಕೋರ್ಟ್ ರಚಿಸಿದೆ. ಮೂರು Read more…

BIG NEWS: ದಿ. ಉದ್ಯಮಿ ಕಾಫಿ ಡೇ ಸಿದ್ದಾರ್ಥ ಹೆಗ್ಡೆ ಪತ್ನಿ ಮಾಳವಿಕಾ ಸೇರಿ 8 ಮಂದಿಗೆ ಬಿಗ್ ಶಾಕ್, ಬಂಧನಕ್ಕೆ ಜಾಮೀನುರಹಿತ ವಾರಂಟ್

ಚಿಕ್ಕಮಗಳೂರು: ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಫಿ ಡೇ ಗ್ಲೋಬಲ್ ಲಿಮಿಟೆಡ್ ನಿರ್ದೇಶಕಿ ಮಾಳವಿಕಾ ಹೆಗ್ಡೆ ಸೇರಿದಂತೆ 8 ಮಂದಿಯ ಬಂಧನಕ್ಕೆ ಜಾಮೀನು ರಹಿತ ವಾರಂಟ್ ಜಾರಿ ಮಾಡಲಾಗಿದೆ. Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...