alex Certify Chief minister | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಸದ ಬುಟ್ಟಿಯಲ್ಲಿ ಬಿದ್ದಿದ್ದ ವರದಿ ಕೊಟ್ಟಿದ್ದಾರೆ; ಜಾತಿ ಗಣತಿ ವರದಿಗೆ ಶಾಮನೂರು ಶಿವಶಂಕರಪ್ಪ ಆಕ್ರೋಶ

ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷ ಕೆ. ಜಯಪ್ರಕಾಶ್ ಹೆಗ್ಡೆ ಗುರುವಾರದಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಜಾತಿಗಣತಿ ವರದಿಯನ್ನು ಸಲ್ಲಿಸಿದ್ದು, ಇದಕ್ಕೆ ವಿರೋಧ ಪಕ್ಷಗಳಿಂದ ಮಾತ್ರವಲ್ಲದೆ ಆಡಳಿತರೂಢ ಕಾಂಗ್ರೆಸ್ ಸಚಿವ, Read more…

ಸಿಎಂ ಸ್ಥಾನಕ್ಕೆ ಅಚ್ಚರಿ ಆಯ್ಕೆ: ಛತ್ತೀಸ್ ಗಢ ಮುಖ್ಯಮಂತ್ರಿ ಹುದ್ದೆಗೆ ವಿಷ್ಣುದೇವ ಸಾಯಿ ಆಯ್ಕೆ ಮಾಡಿದ ಬಿಜೆಪಿ

ರಾಯ್‌ ಪುರದಲ್ಲಿ ನಡೆದ ಬಿಜೆಪಿ ಶಾಸಕಾಂಗ ಸಭೆಯಲ್ಲಿ ಛತ್ತೀಸ್‌ಗಢದ ಮುಂದಿನ ಮುಖ್ಯಮಂತ್ರಿಯಾಗಿ ವಿಷ್ಣು ದೇವ್ ಸಾಯಿ ಅವರನ್ನು ಆಯ್ಕೆ ಮಾಡಲಾಗಿದೆ. 7 ನಂತರ ಛತ್ತೀಸ್‌ಗಢದ ಮುಖ್ಯಮಂತ್ರಿಯನ್ನು ಬಿಜೆಪಿ ಇಂದು Read more…

ಇಂದಿರಾ ಗಾಂಧಿ ಭದ್ರತಾ ಅಧಿಕಾರಿ ಈಗ ಮಿಜೋರಾಂನ ʻಮುಖ್ಯಮಂತ್ರಿʼ! ಇಲ್ಲಿದೆ ʻಲಾಲ್ದುಹೋಮಾʼ ರಾಜಕೀಯ ಪಯಣ

ಮಿಜೋರಾಂ :  ಮಿಜೋರಾಂನ ನೂತನ ಮುಖ್ಯಮಂತ್ರಿಯಾಗಿ ಝೋರಾಂ ಪೀಪಲ್ಸ್ ಮೂವ್ಮೆಂಟ್ (ಝಡ್ಪಿಎಂ) ನಾಯಕ ಲಾಲ್ದುಹೋಮಾ (73) ಆಯ್ಕೆಯಾಗಿದ್ದಾರೆ. ಶುಕ್ರವಾರ (ಡಿಸೆಂಬರ್ 8, 2023) ಅವರು ರಾಜಧಾನಿ ಐಜ್ವಾಲ್ನಲ್ಲಿ ರಾಜ್ಯದ Read more…

ಇಂದು ತೆಲಂಗಾಣ ಮುಖ್ಯಮಂತ್ರಿಯಾಗಿ ರೇವಂತ್ ರೆಡ್ಡಿ ಪ್ರಮಾಣ ವಚನ : ಖರ್ಗೆ, ಸೋನಿಯಾ ಗಾಂಧಿ ಸೇರಿ ಹಲವು ನಾಯಕರು ಭಾಗಿ

‌ಹೈದರಾಬಾದ್ :ತೆಲಂಗಾಣದ ನೂತನ ಮುಖ್ಯಮಂತ್ರಿಯಾಗಿ ರೇವಂತ್ ರೆಡ್ಡಿ ಇಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ರೇವಂತ್ ರೆಡ್ಡಿ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭವನ್ನು ಪ್ರತಿಪಕ್ಷಗಳ ಒಗ್ಗಟ್ಟಿನ ವೇದಿಕೆಯನ್ನಾಗಿ ಮಾಡಲು Read more…

ತೆಲಂಗಾಣ ಮುಖ್ಯಮಂತ್ರಿಯಾಗಿ ನಾಳೆ ರೇವಂತ್ ರೆಡ್ಡಿ ಪ್ರಮಾಣ ವಚನ

ಹೈದರಾಬಾದ್: ತೆಲಂಗಾಣ ನೂತನ ಮುಖ್ಯಮಂತ್ರಿಯಾಗಿ ರೇವಂತ್ ರೆಡ್ಡಿ ಆಯ್ಕೆಯಾಗಿದ್ದಾರೆ. ಡಿಸೆಂಬರ್ 7 ರಂದು ಬೆಳಗ್ಗೆ 11 ಗಂಟೆಗೆ ತೆಲಂಗಾಣ ಮುಖ್ಯಮಂತ್ರಿಯಾಗಿ ಅವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಎಐಸಿಸಿ ಪ್ರಧಾನ Read more…

BIGG NEWS : `ಸತೀಶ್ ಜಾರಕಿಹೊಳಿ’ ನೂರಕ್ಕೆ ನೂರರಷ್ಟು `CM’ ಆಗೋದು ಖಚಿತ : ಕೈ ಶಾಸಕ ಸ್ಪೋಟಕ ಹೇಳಿಕೆ

ಬೆಳಗಾವಿ : ಸಚಿವ ಸತೀಶ್ ಜಾರಕಿಹೊಳಿ ಅವರು ಮುಂದಿನ ದಿನಗಳಲ್ಲಿ ನೂರಕ್ಕೆ ನೂರರಷ್ಟು ಮುಖ್ಯಮಂತ್ರಿ ಆಗೋದು ಸತ್ಯ ಎಂದು ಕಾಂಗ್ರೆಸ್ ಶಾಸಕ ವಿಶ್ವಾಸ ವೈದ್ಯ ಸ್ಪೋಟಕ ಹೇಳಿಕೆ ನೀಡಿದ್ದಾರೆ. Read more…

BIGG NEWS : ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗ್ತಾರೆ : ಜೈನ ಮುನಿ ಭವಿಷ್ಯ

ಬೆಳಗಾವಿ : ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿ ಆಗ್ತಾರೆ ಅಂತ ಹಲಗಾದ ಜೈನ ಬಸದಿಯ ಪ. ಪೂ ಬಾಲಾಚಾರ್ಯ ಶ್ರೀ ಸಿದ್ದಸೇನ ಮುನಿ ಮಹಾರಾಜರು ಭವಿಷ್ಯ ನುಡಿದಿದ್ದಾರೆ. Read more…

ಡಿಕೆಶಿ ಸಿಎಂ ಆದ್ರೆ ಜೆಡಿಎಸ್ ಬೆಂಬಲ : H.D ಕುಮಾರಸ್ವಾಮಿ ಹೇಳಿಕೆಗೆ ಸಚಿವ ಎಂ.ಬಿ.ಪಾಟೀಲ್ ಟಾಂಗ್

ಬೆಂಗಳೂರು : ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಅದ್ರೆ ಜೆಡಿಎಸ್ ಪಕ್ಷದ 19 ಶಾಸಕರು ಬೆಂಬಲ ನೀಡುತ್ತಾರೆ ಎಂಬ ಹೆಚ್.ಡಿ. ಕುಮಾರಸ್ವಾಮಿ ಹೇಳಿಕೆಗೆ ಸಚಿವ ಎಂ.ಬಿ.ಪಾಟೀಲ್ ಟಾಂಗ್ ಕೊಟ್ಟಿದ್ದಾರೆ. ಸುದ್ದಿಗಾರರೊಂದಿಗೆ Read more…

BIG BREAKING: ‘5 ವರ್ಷ ನಾನೇ ಮುಖ್ಯಮಂತ್ರಿ’ ಹೇಳಿಕೆ ಸಿದ್ಧರಾಮಯ್ಯ ಯುಟರ್ನ್

ಗದಗ: 5 ವರ್ಷ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿರುತ್ತೆ. ನಾನೇ ಮುಖ್ಯಮಂತ್ರಿಯಾಗಿ ಮುಂದುವರೆಯುತ್ತೇನೆ ಎಂದು ಹೇಳಿಕೆ ನೀಡಿದ್ದ ಸಿಎಂ ಸಿದ್ದರಾಮಯ್ಯ ತಮ್ಮ ಹೇಳಿಕೆ ಬಗ್ಗೆ ಯುಟರ್ನ್ ತೆಗೆದುಕೊಂಡಿದ್ದಾರೆ. ಗದಗದಲ್ಲಿ ಮಾತನಾಡಿದ Read more…

BIGG NEWS : ಡಿ.ಕೆ.ಶಿವಕುಮಾರ್ `CM’ ಆಗೋದು ಗ್ಯಾರಂಟಿ : ಶಾಸಕ ರವಿ ಗಣಿಗ ಸ್ಪೋಟಕ ಹೇಳಿಕೆ

` ದಾವಣಗೆರೆ : ಎರಡುವರೆ ವರ್ಷದ ನಂತರ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿ ಆಗೋದು ಗ್ಯಾರಂಟಿ ಅಂತ ಶಾಸಕ ಗಣಿಗ ರವಿ ಸ್ಪೋಟಕ ಹೇಳಿಕೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ Read more…

BIG NEWS: ಗ್ಯಾರಂಟಿ ಯೋಜನೆಗಳಿಂದ ಸಿಎಂ ಫೋಟೋ ತೆಗೆಯಲು ಕೋರಿದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಬೆಂಗಳೂರು: ಗೃಹಲಕ್ಷ್ಮಿ, ಗೃಹಜ್ಯೋತಿ ಮೊದಲಾದ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಜಾಹೀರಾತು ಮತ್ತು ಫಲಾನುಭವಿಗಳಿಗೆ ನೀಡಲಾದ ಮಂಜೂರಾತಿ ಪತ್ರದಲ್ಲಿ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಸಚಿವರ ಹೆಸರು, ಭಾವಚಿತ್ರ ತೆರವುಗೊಳಿಸಲು ಸರ್ಕಾರಕ್ಕೆ Read more…

BIG NEWS: ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಸಹೋದರಿ ವಿಧಿವಶ

ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರ ಸಹೋದರಿ ಗೀತಾ ಮೆಹತಾ ವಿಧಿವಶರಾಗಿದ್ದಾರೆ. ಖ್ಯಾತ ಲೇಖಕಿಯೂ ಆಗಿದ್ದ 80 ವರ್ಷದ ಅವರು ವಯೋಸಹಜ ಕಾಯಿಲೆಗಳಿಂದ ಮೃತಪಟ್ಟಿದ್ದಾರೆ. ಬಿಜು ಪಟ್ನಾಯಕ್ ಹಾಗೂ Read more…

ನಮ್ಮದು ಆಪರೇಷನ್ ಅಲ್ಲ ಕೋ – ಆಪರೇಷನ್: ಸಚಿವ ಬೋಸರಾಜು ಹೇಳಿಕೆ

ಮುಂಬರುವ ಲೋಕಸಭಾ ಚುನಾವಣೆಗೆ ಈಗಿನಿಂದಲೇ ತಯಾರಿ ನಡೆಸುತ್ತಿರುವ ಆಡಳಿತರೂಢ ಕಾಂಗ್ರೆಸ್ ಪಕ್ಷ, ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ ಕೆಲ ಶಾಸಕ, ಸಂಸದರನ್ನು ಸೆಳೆಯಲು ಮುಂದಾಗಿದೆ ಎಂಬ ಮಾತುಗಳು ಕೇಳಿ Read more…

ರೈತನಾಯಕ ಟಿಕಾಯತ್ ಜೊತೆ ಸಿಎಂ ಮಾತುಕತೆ; ಕುತೂಹಲ ಕೆರಳಿಸಿದ ಭೇಟಿ

ಬುಧವಾರದಂದು ನವದೆಹಲಿಯ ಎಐಸಿಸಿ ಕಚೇರಿಯಲ್ಲಿ ಕರ್ನಾಟಕದ ನಾಯಕರೊಂದಿಗೆ ಕಾಂಗ್ರೆಸ್ ವರಿಷ್ಠರು ಸಭೆ ನಡೆಸಿದ್ದು, ಈ ಸಭೆಯಲ್ಲಿ ಪಾಲ್ಗೊಳ್ಳಲು ದೆಹಲಿಗೆ ತೆರಳಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಯುಕ್ತ ಕಿಸಾನ್ ಮೋರ್ಚಾ ನಾಯಕ Read more…

BREAKING : ಸಿಎಂ ರಾಜಕೀಯ ಕಾರ್ಯದರ್ಶಿಯ `ಆಪ್ತ ಕಾರ್ಯದರ್ಶಿ’ಯಾಗಿ `ಡಾ.ಮಾಜುದ್ದೀನ್ ಖಾನ್’ ನೇಮಕ

ಬೆಂಗಳೂರು : ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಅವರ ಆಪ್ತ ಕಾರ್ಯದರ್ಶಿಯಾಗಿ ಡಾ.ಮುಜುದ್ದೀನ್ ಖಾನ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಆರ್ಥಿಕ ಇಲಾಖೆ ಖಜಾನೆ Read more…

BIGG NEWS : ಸಿಎಂ ಕಾನೂನು ಸಲಹೆಗಾರರಾಗಿ ಶಾಸಕ `ಎ.ಎಸ್. ಪೊನ್ನಣ್ಣ’ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ರಾಜ್ಯ ಸರ್ಕಾರವು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾಗಿ ವಿರಾಜಪೇಟೆ ಕಾಂಗ್ರೆಸ್‌ ಶಾಸಕ ಎ.ಎಸ್‌. ಪೊನ್ನಣ್ಣ ಅವರನ್ನು ನೇಮಿಸಿ ಆದೇಶಿಸಿದೆ. ಇತ್ತೀಚೆಗಷ್ಟೇ ಕರ್ನಾಟಕ ವಿಧಾನಮಂಡಲ (ಅನರ್ಹತೆ ನಿವಾರಣ) (ತಿದ್ದುಪಡಿ) ವಿಧೇಯಕ Read more…

ತನ್ನ ಮೇಲೆ ಮೂತ್ರ ವಿಸರ್ಜಿಸಿದವನನ್ನು ಕ್ಷಮಿಸಲು ಮುಂದಾದ ಸಂತ್ರಸ್ತ….!

ಮಧ್ಯಪ್ರದೇಶದ ಸಿದ್ದಿಯಲ್ಲಿ ನಡೆದಿದ್ದ ಮೂತ್ರ ವಿಸರ್ಜನೆ ಪ್ರಕರಣ ಈಗ ಮತ್ತೊಂದು ತಿರುವು ಪಡೆದುಕೊಂಡಿದೆ. ಪ್ರಕರಣದ ಸಂತ್ರಸ್ತ ತನ್ನ ಮೇಲೆ ಮೂತ್ರ ವಿಸರ್ಜಿಸಿದವನನ್ನು ಕ್ಷಮಿಸಲು ಮುಂದಾಗಿದ್ದು, ಆತನನ್ನು ಬಿಡುಗಡೆ ಮಾಡುವಂತೆ Read more…

ಸೋಶಿಯಲ್ ಮೀಡಿಯಾ ಪ್ರಭಾವಿಗಳಿಗೆ ‘ಬಂಪರ್’ ಆಫರ್

ಪ್ರಸ್ತುತ ದಿನಮಾನಗಳಲ್ಲಿ ಸಾಮಾಜಿಕ ಜಾಲತಾಣಗಳು ಪ್ರಬಲ ಮಾಧ್ಯಮವಾಗಿ ಪರಿಗಣಿಸಲ್ಪಟ್ಟಿದ್ದು, ಅತಿ ಹೆಚ್ಚು ಅನುಯಾಯಿಗಳನ್ನು ಹೊಂದಿರುವವರಿಗೆ ಹಣದ ಹೊಳೆಯೇ ಹರಿದು ಬರುತ್ತದೆ. ಅಲ್ಲದೆ ಜನಾಭಿಪ್ರಾಯವನ್ನು ರೂಪಿಸುವಷ್ಟರ ಮಟ್ಟಿಗೆ ಸೋಶಿಯಲ್ ಮೀಡಿಯಾಗಳು Read more…

BREAKING NEWS: ಮಣಿಪುರ ಮುಖ್ಯಮಂತ್ರಿ ಬಿರೇನ್ ಸಿಂಗ್ ಇಂದು ರಾಜೀನಾಮೆ

ಮಣಿಪುರದಲ್ಲಿ ಹಿಂಸಾಚಾರ ಮುಂದುವರೆದಿರುವ ಮಧ್ಯೆ ಮುಖ್ಯಮಂತ್ರಿ ಬಿರೇನ್ ಸಿಂಗ್ ನೈತಿಕ ಹೊಣೆ ಹೊತ್ತು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂದು ತಿಳಿದು ಬಂದಿದೆ. ರಾಜ್ಯಪಾಲ ಅನುಸೂಯಿಯಾ ಉಕೆ Read more…

BIG NEWS: ದಾಖಲೆಯ 14ನೇ ಬಾರಿ ಬಜೆಟ್ ಮಂಡನೆಗೆ ಸಿಎಂ ಸಿದ್ಧತೆ; ರಾಮಕೃಷ್ಣ ಹೆಗಡೆಯವರ ದಾಖಲೆ ಹಿಂದಿಕ್ಕುವ ಹಾದಿಯಲ್ಲಿ ಸಿದ್ದರಾಮಯ್ಯ…!

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಜುಲೈ 17ರಂದು ತಮ್ಮ ಸರ್ಕಾರದ ಬಜೆಟ್ ಮಂಡನೆ ಮಾಡಲು ಸಿದ್ಧತೆ ನಡೆಸಿದ್ದು, ಇದು ಅವರ ಅಧಿಕಾರಾವಧಿಯ 14ನೇ ಬಾರಿಯ ಬಜೆಟ್ ಮಂಡನೆಯಾಗಿದೆ. ಈ ಮೂಲಕ ಮಾಜಿ Read more…

ಬೆಳಗಾವಿ ಸುವರ್ಣಸೌಧದಲ್ಲಿರುವ ಸಾವರ್ಕರ್ ಭಾವಚಿತ್ರ ತೆರವುಗೊಳಿಸಲಾಗುವುದೇ ಎಂಬ ಪ್ರಶ್ನೆಗೆ ಹೀಗಿತ್ತು ಸಭಾಧ್ಯಕ್ಷರ ಉತ್ತರ….!

ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಅಳವಡಿಸಿರುವ ವೀರ ಸಾವರ್ಕರ್ ಭಾವಚಿತ್ರ ಈ ಹಿಂದೆ ವಿವಾದಕ್ಕೆ ಕಾರಣವಾಗಿತ್ತು. ಬಿಜೆಪಿ ಸರ್ಕಾರದ ಈ ನಿರ್ಧಾರವನ್ನು ಅಂದಿನ ಪ್ರತಿಪಕ್ಷ ಕಾಂಗ್ರೆಸ್ ತೀವ್ರವಾಗಿ ವಿರೋಧಿಸಿತ್ತು. ಇದೀಗ Read more…

BIG NEWS: ಜುಲೈ 3 ರಿಂದ 14ರ ವರೆಗೆ ಅಧಿವೇಶನ; ಜುಲೈ 7ರಂದು ‘ಬಜೆಟ್’ ಮಂಡನೆ

ಜುಲೈ 3 ರಿಂದ 14ರ ವರೆಗೆ ವಿಧಾನಸಭೆಯ ಮೊದಲ ಅಧಿವೇಶನ ನಡೆಯಲಿದ್ದು, ಜುಲೈ 7 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ 2023 – 24ನೇ ಸಾಲಿನ ಬಜೆಟ್ ಮಂಡನೆ ಮಾಡಲಿದ್ದಾರೆ. Read more…

ಭತ್ತ ಬೆಳೆಯಲು ಕೇಂದ್ರ ಸರ್ಕಾರವೇನು ಜಮೀನು ಇಟ್ಟುಕೊಂಡಿದೆಯೇ ? ಅಕ್ಕಿ ನೀಡದ್ದಕ್ಕೆ ಸಿಎಂ ಸಿದ್ದರಾಮಯ್ಯ ಆಕ್ರೋಶ

ರಾಜ್ಯ ಸರ್ಕಾರ ಘೋಷಿಸಿರುವ ‘ಉಚಿತ’ ಯೋಜನೆಗೆ ಅಕ್ಕಿ ನೀಡಲು ನಿರಾಕರಿಸಿರುವ ಭಾರತೀಯ ಆಹಾರ ನಿಗಮದ ನಿಲುವಿಗೆ ಕಿಡಿ ಕಾರಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಭತ್ತ ಬೆಳೆಯಲು ಕೇಂದ್ರ ಸರ್ಕಾರವೇನು ಜಮೀನು Read more…

BREAKING NEWS: ಭರ್ಜರಿ ಬಹುಮತ ಗಳಿಸಿರುವ ಕಾಂಗ್ರೆಸ್ಸಿಗೆ ಈಗ ಪಕ್ಷೇತರ ಶಾಸಕಿಯಿಂದಲೂ ಬೆಂಬಲ; ಪಕ್ಷ ಸೇರ್ಪಡೆಯಾದ ಲತಾ ಮಲ್ಲಿಕಾರ್ಜುನ್

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ 135 ಸ್ಥಾನ ಗಳಿಸುವ ಮೂಲಕ ಭರ್ಜರಿ ಬಹುಮತ ಪಡೆದಿರುವ ಕಾಂಗ್ರೆಸ್ ಪಕ್ಷಕ್ಕೆ ಈಗ ಪಕ್ಷೇತರ ಶಾಸಕಿಯ ಬಲವೂ ಸಿಕ್ಕಿದೆ. ಹರಪನಹಳ್ಳಿ ಕ್ಷೇತ್ರದಿಂದ ಪಕ್ಷೇತರ Read more…

‘ಕಾವೇರಿ’ ಗೆ ಸಿದ್ದರಾಮಯ್ಯ; ಸಿಎಂ ಇರುವ ಬಂಗಲೆಗೆ ಡಿಕೆಶಿ ಶಿಫ್ಟ್

ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿರುವ ಸಿದ್ದರಾಮಯ್ಯನವರು ಹಾಲಿ ತಾವು ವಾಸವಿರುವ ಕುಮಾರ ಪಾರ್ಕ್ ಬಳಿಯಿರುವ ಬಂಗಲೆಯನ್ನು ತೆರವುಗೊಳಿಸಿ ಸಿಎಂ ಗೃಹ ಕಚೇರಿ ಕೃಷ್ಣಾಗೆ ಹೊಂದಿಕೊಂಡಿರುವ ‘ಕಾವೇರಿ’ಯನ್ನು ಆಯ್ಕೆ Read more…

ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಫೇಸ್ಬುಕ್ ಪೋಸ್ಟ್; ಶಿಕ್ಷಕ ಸಸ್ಪೆಂಡ್

ರಾಜ್ಯದಲ್ಲಿ ಈ ಬಾರಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಶನಿವಾರದಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸಿದ್ದರಾಮಯ್ಯನವರು ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿದ್ದು, ಇದರ ಮಧ್ಯೆ ಪ್ರಮಾಣವಚನ ಸಂದರ್ಭದಲ್ಲಿ Read more…

ಸಿದ್ದರಾಮಯ್ಯನವರಿಗೆ ಲಕ್ಷ ರೂ. ಮೌಲ್ಯದ ಟಗರು ನೀಡಲು ಅಭಿಮಾನಿಗಳ ಸಿದ್ಧತೆ….!

ಸಿದ್ದರಾಮಯ್ಯನವರನ್ನು ಅವರ ಅಭಿಮಾನಿಗಳು ‘ಟಗರು’ ಎಂದೇ ಪ್ರೀತಿಯಿಂದ ಕರೆಯುತ್ತಾರೆ. ಶನಿವಾರದಂದು ರಾಜ್ಯದ ಮುಖ್ಯಮಂತ್ರಿಯಾಗಿ ಎರಡನೇ ಬಾರಿ ಪ್ರಮಾಣವಚನ ಸ್ವೀಕರಿಸಿರುವ ಸಿದ್ದರಾಮಯ್ಯನವರಿಗೆ ಇದೀಗ ವಿಶೇಷ ಉಡುಗೊರೆಯೊಂದು ಕಾಯುತ್ತಿದೆ. ಹೌದು, ಕೋಲಾರದ Read more…

BIG NEWS: ರಾಜ್ಯದ ನೂತನ ಅಡ್ವೋಕೇಟ್ ಜನರಲ್ ಆಗಿ ಶಶಿಕಿರಣ್ ಶೆಟ್ಟಿ ನೇಮಕ

ಶನಿವಾರದಂದು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಇದರ ಬೆನ್ನಲ್ಲೇ ನಿವೃತ್ತ ನ್ಯಾಯಮೂರ್ತಿ ಪಿ. ವಿಶ್ವನಾಥ್ ಶೆಟ್ಟಿ ಅವರ ಪುತ್ರ ಶಶಿಕಿರಣ್ ಶೆಟ್ಟಿ ಅವರನ್ನು ರಾಜ್ಯದ ನೂತನ Read more…

ಐತಿಹಾಸಿಕ ಸಮಾರಂಭಕ್ಕೆ ಸಾಕ್ಷಿಯಾಗಲಿದೆ ಕಂಠೀರವ ಕ್ರೀಡಾಂಗಣ; ಮುಗಿಲು ಮುಟ್ಟಿದ ಸಿದ್ದು – ಡಿಕೆಶಿ ಅಭಿಮಾನಿಗಳ ಸಂಭ್ರಮ

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿರುವ ಕಾಂಗ್ರೆಸ್ ಪಕ್ಷ, ಅಧಿಕಾರದ ಚುಕ್ಕಾಣಿ ಹಿಡಿಯಲು ಸಜ್ಜಾಗಿದೆ. ಇಂದು ಮಧ್ಯಾಹ್ನ 12:30 ಕ್ಕೆ ಕಂಠೀರವ ಕ್ರೀಡಾಂಗಣದಲ್ಲಿ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ Read more…

BIG NEWS: ಸಚಿವ ಸ್ಥಾನ ಖಾತ್ರಿಯಾಗಿರುವ ಪ್ರಭಾವಿಗಳಿಗೆ ‘ಖಾತೆ’ ಟೆನ್ಶನ್….!

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ನಾಳೆ ಕಂಠೀರವ ಕ್ರೀಡಾಂಗಣದಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇವರಿಬ್ಬರ ಜೊತೆಗೆ 28 ಸಚಿವರು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...