alex Certify
ಕನ್ನಡ ದುನಿಯಾ       Mobile App
       

Kannada Duniya

ಸಚಿವರ ಕೊಠಡಿಯಲ್ಲಿ ಇನ್ನೂ ರಾರಾಜಿಸುತ್ತಿದೆ ಮಾಜಿ ಸಿಎಂ ಫೋಟೋ

ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೆ ಬಹುಮತ ಬಾರದ ಕಾರಣ ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಕೂಟದ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಮುಖ್ಯಮಂತ್ರಿಯಾಗಿ ಜೆಡಿಎಸ್ ನ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಉಪ Read more…

ಗುಟ್ಕಾ ಮೇಲೆ ನಿಷೇಧ ಹೇರಲು ಮುಂದಾಗಿದೆ ಈ ರಾಜ್ಯ

ಬಿಹಾರದಲ್ಲಿ ಅಧಿಕಾರಕ್ಕೆ ಬರುತ್ತಿದ್ದಂತೆ ಮದ್ಯಪಾನ ನಿಷೇಧ ಜಾರಿ ಮಾಡುವ ಮೂಲಕ ಜನಪ್ರಿಯ ನಿರ್ಧಾರ ಕೈಗೊಂಡಿದ್ದ ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ಸರ್ಕಾರ, ಈಗ ಮತ್ತೊಂದು ಪ್ರಮುಖ ತೀರ್ಮಾನ ಕೈಗೊಳ್ಳಲು ಮುಂದಾಗಿದೆ. Read more…

5 ವರ್ಷವೂ ಕುಮಾರಸ್ವಾಮಿಯೇ ಮುಖ್ಯಮಂತ್ರಿ ಎಂದ ವೇಣುಗೋಪಾಲ್ ವಿರುದ್ಧ ‘ಕೈ’ ನಾಯಕರು ಗರಂ?

ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟ ಸರ್ಕಾರ ಅಧಿಕಾರಕ್ಕೆ ಬಂದು ವಾರಗಳೇ ಕಳೆದರೂ ಸಚಿವ ಸಂಪುಟ ರಚನೆಯಾಗಿಲ್ಲ. ಬುಧವಾರದಂದು ನೂತನ ಸಚಿವರು ಪ್ರಮಾಣ ಸ್ವೀಕರಿಸಲಿದ್ದು, ಇದರ ಮಧ್ಯೆ ರಾಜ್ಯದ ಹಿರಿಯ ಕಾಂಗ್ರೆಸ್ ನಾಯಕರು Read more…

ಸಿಎಂ ಮನೆಗೆ ಹುಚ್ಚ ವೆಂಕಟ್, ಕಾರಣವೇನು ಗೊತ್ತಾ?

ನಟ, ನಿರ್ಮಾಪಕ ಹುಚ್ಚ ವೆಂಕಟ್ ಇಂದು ಮುಖ್ಯಮಂತ್ರಿ ಕುಮಾರಸ್ವಾಮಿ ಅವರನ್ನು ಭೇಟಿಯಾಗಲು ಅವರ ಜೆಪಿ ನಗರದ ನಿವಾಸಕ್ಕೆ ಆಗಮಿಸಿದ್ದರು. ಆದರೆ ಮುಖ್ಯಮಂತ್ರಿಗಳ ಭೇಟಿ ಸಾಧ್ಯವಾಗದ ಕಾರಣ ತೀವ್ರ ಆಕ್ರೋಶಗೊಂಡಿದ್ದಾರೆ. Read more…

ದೇವರ ಹಾಗೂ ಕನ್ನಡ ನಾಡಿನ ಜನತೆಯ ಹೆಸರಿನಲ್ಲಿ ಹೆಚ್.ಡಿ.ಕೆ. ಪ್ರಮಾಣವಚನ

ರಾಜ್ಯದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಮೈತ್ರಿಕೂಟದ ಸರ್ಕಾರ ಅಸ್ತಿತ್ವಕ್ಕೆ ಬಂದಿದ್ದು, ಮುಖ್ಯಮಂತ್ರಿಯಾಗಿ ಜೆಡಿಎಸ್ ನ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಉಪ ಮುಖ್ಯಮಂತ್ರಿಯಾಗಿ ಕಾಂಗ್ರೆಸ್ ನ ಜಿ. ಪರಮೇಶ್ವರ್ ಪ್ರಮಾಣವಚನ Read more…

ಕಾಂಗ್ರೆಸ್ ನಲ್ಲಿ ಭಿನ್ನಮತ ಸ್ಫೋಟ…!?

ಭಾರೀ ಒಗ್ಗಟ್ಟು ಪ್ರದರ್ಶಿಸಿದ್ದ ಕಾಂಗ್ರೆಸ್ ನಲ್ಲಿ ಭಿನ್ನಮತ ಸ್ಫೋಟಗೊಳ್ಳುತ್ತಿದೆ. ಹಿಲ್ಟನ್ ಹೊಟೇಲ್ ನಲ್ಲಿ ನಡೆದ ಕಾಂಗ್ರೆಸ್ ನಾಯಕರ ಸಭೆಯಲ್ಲಿ ಭಿನ್ನಮತ ಸ್ಫೋಟಗೊಂಡಿದೆ ಎಂದು ಮೂಲಗಳು ಹೇಳಿವೆ. ಉಪ ಮುಖ್ಯಮಂತ್ರಿ Read more…

ನಾಳೆಯೇ ವಿಶ್ವಾಸ ಮತ ಯಾಚನೆಗೆ ಅವಕಾಶ…?

ಸುಪ್ರೀಂ ಕೋರ್ಟ್ ನಲ್ಲಿ ಕರ್ನಾಟಕ ಸರ್ಕಾರ ರಚನೆ ವಿಚಾರ ವಿಚಾರಣೆಗೆ ಬಂದಿದೆ. ಕಾಂಗ್ರೆಸ್-ಜೆಡಿಎಸ್ ಸಲ್ಲಿಸಿರುವ ರಿಟ್ ಅರ್ಜಿ ವಿಚಾರಣೆ ಮುಂದುವರೆದಿದೆ. ವಾದ-ಪ್ರತಿವಾದಗಳನ್ನು ಆಲಿಸುತ್ತಿರುವ ನ್ಯಾಯಮೂರ್ತಿ ಎ.ಕೆ. ಸಿಕ್ರಿ, ಅರ್ಜಿದಾರರ Read more…

ವಾಸ್ತು ಪ್ರಕಾರ ಬದಲಾಯ್ತು ಸಿಎಂ ಕುರ್ಚಿ ದಿಕ್ಕು

ನೂತನ ಸಿಎಂ ಆಗಿ ಯಡಿಯೂರಪ್ಪ ಅಧಿಕಾರ ವಹಿಸಿಕೊಂಡಿದ್ದಾರೆ. ಇಂದು ಬೆಳಿಗ್ಗೆ ಯಡಿಯೂರಪ್ಪ ಪ್ರಮಾಣ ವಚನ ಸ್ವೀಕರಿಸಿದ್ರು. ಬಹುಮತ ಸಾಬೀತುಪಡಿಸಲು 15 ದಿನಗಳ ಅವಕಾಶವಿದ್ದು, ಬಹುಮತ ಸಾಬೀತಾದ ಮೇಲೆ ಸಚಿವ Read more…

ಹಳೆ ಕಾರನ್ನ ಏರಿದ್ದಾರೆ ಯಡಿಯೂರಪ್ಪ…! ಕಾರಣವೇನು ಗೊತ್ತಾ…?

ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಇಂದು ಪ್ರಮಾಣವಚನ ಸ್ವೀಕರಿಸಿರುವ ಬಿ.ಎಸ್. ಯಡಿಯೂರಪ್ಪ, ಬಳಿಕ ರಾಜಭವನದಿಂದ ನೇರವಾಗಿ ವಿಧಾನಸೌಧಕ್ಕೆ ತೆರಳಿ ಮುಖ್ಯಮಂತ್ರಿ ಕಚೇರಿ ಪ್ರವೇಶಿಸಿದ್ದಾರೆ. ಯಡಿಯೂರಪ್ಪನವರು ವಿಧಾನಸಭೆಗೆ ಬಂದ ವೇಳೆ ಹಿರಿಯ Read more…

ವಿಧಾನಸೌಧದ ಬಳಿ ಲಘು ಲಾಠಿ ಪ್ರಹಾರ

ರಾಜ್ಯದ ಮುಖ್ಯಮಂತ್ರಿಯಾಗಿ ಬಿಜೆಪಿಯ ಯಡಿಯೂರಪ್ಪನವರಿಗೆ ಪ್ರಮಾಣವಚನ ಸ್ವೀಕರಿಸಲು ಅವಕಾಶ ಮಾಡಿಕೊಟ್ಟಿರುವುದನ್ನು ವಿರೋಧಿಸಿ ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರು ಪ್ರತಿಭಟನೆ ನಡೆಸಿದ್ದಾರೆ. ವಿಧಾನಸೌಧ ಬಳಿಯಿರುವ ಗಾಂಧಿ ಪ್ರತಿಮೆ ಬಳಿ ಮಾಜಿ Read more…

“ಸಾಲ ಮನ್ನಾಕ್ಕೆ ನಾನು ಬದ್ಧ: ಇನ್ನೆರಡು ದಿನಗಳಲ್ಲಿ ಭರವಸೆ ಈಡೇರಿಸುತ್ತೇನೆ’’

ನೂತನ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ಯಡಿಯೂರಪ್ಪ ರಾಜ್ಯದ ಜನತೆಗೆ ಧನ್ಯವಾದ ಹೇಳಿದ್ದಾರೆ. ಜೆಡಿಎಸ್-ಕಾಂಗ್ರೆಸ್ ಏನೇ ಮಾಡಿದ್ರೂ ಜನರ ಬೆಂಬಲ ನನಗಿದೆ. ಜನರು ಮತ್ತೆ ನಮ್ಮನ್ನು ಗೆಲ್ಲಿಸುತ್ತಾರೆಂಬ Read more…

ಯಡಿಯೂರಪ್ಪ ಜೊತೆ ಸಚಿವರಾಗಿ ನಾಲ್ವರ ಪ್ರಮಾಣವಚನ?

ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುತ್ತಿದ್ದಾರೆ. ಇದಕ್ಕಾಗಿ ಈಗಾಗಲೇ ಸಕಲ ಸಿದ್ದತೆಗಳು ನಡೆದಿದ್ದು, 9 ಗಂಟೆಗೆ ಯಡಿಯೂರಪ್ಪನವರ ಪ್ರಮಾಣವಚನ ಸಮಾರಂಭ ನಿಗದಿಯಾಗಿದೆ. ಈ Read more…

ತರಾತುರಿಯಲ್ಲಿ ಯಡಿಯೂರಪ್ಪ ಪ್ರಮಾಣವಚನ ಸ್ವೀಕರಿಸುತ್ತಿರುವುದೇಕೆ?

ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ಶಾಸಕಾಂಗ ಪಕ್ಷದ ನಾಯಕ ಬಿ.ಎಸ್. ಯಡಿಯೂರಪ್ಪ ಪ್ರಮಾಣವಚನ ಸ್ವೀಕರಿಸುವುದು ಬಹುತೇಕ ಖಚಿತವಾಗಿದೆ. ನಾಳೆ ಬೆಳಿಗ್ಗೆ 9-30 ಕ್ಕೆ ಯಡಿಯೂರಪ್ಪನವರೊಬ್ಬರೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ Read more…

ನಾಳೆ ಬೆಳಿಗ್ಗೆ 9-30 ಕ್ಕೆ ಯಡಿಯೂರಪ್ಪ ಪ್ರಮಾಣವಚನ

ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ಶಾಸಕಾಂಗ ಪಕ್ಷದ ನಾಯಕ ಬಿ.ಎಸ್. ಯಡಿಯೂರಪ್ಪ ಗುರುವಾರ ಬೆಳಿಗ್ಗೆ 9-30 ಕ್ಕೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಬಿಜೆಪಿ ವಕ್ತಾರ, ಮಾಜಿ ಸಚಿವ ಸುರೇಶ್ ಕುಮಾರ್ Read more…

ಪ್ರಮಾಣವಚನ ಸ್ವೀಕರಿಸಲು ಯಡಿಯೂರಪ್ಪ ರೆಡಿ

ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೆ ಬಹುಮತ ಸಿಗದೆ ಅತಂತ್ರವಾಗಿರುವ ಹಿನ್ನಲೆಯಲ್ಲಿ ಅಧಿಕಾರ ಪಡೆಯಲು ರಾಜಕೀಯ ಪಕ್ಷಗಳಲ್ಲಿ ಮೇಲಾಟ ನಡೆಯುತ್ತಿದೆ. ಜೆಡಿಎಸ್ ಗೆ ಮುಖ್ಯಮಂತ್ರಿ ಸ್ಥಾನ ಬಿಟ್ಟುಕೊಡಲು ಸಿದ್ದವಾಗಿರುವ ಕಾಂಗ್ರೆಸ್, Read more…

ಭ್ರಷ್ಟಾಚಾರ ನಿಗ್ರಹ ದಳದಿಂದ ಕೇಜ್ರಿವಾಲ್ ಸಂಬಂಧಿ ಅರೆಸ್ಟ್

ದೆಹಲಿಯ ಲೋಕೋಪಯೋಗಿ ಇಲಾಖೆಯಲ್ಲಿ ನಡೆದಿದೆ ಎನ್ನಲಾದ ಹಗರಣಕ್ಕೆ ಸಂಬಂಧಿಸಿದಂತೆ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಸಂಬಂಧಿ ವಿನಯ್ ಕುಮಾರ್ ಬನ್ಸಾಲ್ ಎಂಬವರನ್ನು Read more…

ರಜನಿ ನಿವಾಸದಲ್ಲಿ ಬಾಂಬ್ ಇರಿಸಲಾಗಿದೆ ಎಂದು ಕರೆ ಮಾಡಿದ್ದ ಆರೋಪಿ ಅಂದರ್

ತಮಿಳುನಾಡು ಮುಖ್ಯಮಂತ್ರಿ ಇ. ಪಳನಿಸ್ವಾಮಿ ಮತ್ತು ಖ್ಯಾತ ನಟ ರಜನಿಕಾಂತ್ ನಿವಾಸದಲ್ಲಿ ಬಾಂಬ್ ಇರಿಸಲಾಗಿದೆ ಎಂದು ಹುಸಿ ಕರೆ ಮಾಡಿದ ವ್ಯಕ್ತಿಯನ್ನು ಚೆನ್ನೈ ಪೊಲೀಸರು ಬಂಧಿಸಿದ್ದಾರೆ. 21 ವರ್ಷದ Read more…

ಇಲ್ಲಿದೆ ಕರ್ನಾಟಕದ ಮುಖ್ಯಮಂತ್ರಿಗಳ ಕುರಿತ ಇಂಟ್ರೆಸ್ಟಿಂಗ್ ಮಾಹಿತಿ

ರಾಜ್ಯದ ಆಡಳಿತಾತ್ಮಕ ಮುಖ್ಯಸ್ಥರಾದ ಮುಖ್ಯಮಂತ್ರಿ ಹುದ್ದೆಗೇರಲು ರಾಜಕೀಯ ನಾಯಕರಲ್ಲಿ ತೀವ್ರ ಪೈಪೋಟಿ ನಡೆದಿದೆ. ವಿಧಾನಸಭೆ ಚುನಾವಣೆ ನಡೆಯುತ್ತಿರುವ ಈ ಸಂದರ್ಭದಲ್ಲಿ ರಾಜ್ಯದ ಮುಖ್ಯಮಂತ್ರಿಗಳ ಕುರಿತಾದ ವಿಶೇಷ ಮಾಹಿತಿ ಇಲ್ಲಿದೆ. Read more…

ರಾಜ್ಯದಲ್ಲಿ ಈವರೆಗೂ ಮುಖ್ಯಮಂತ್ರಿಗಳಾಗಿದ್ದವರು ಯಾರ್ಯಾರು ಗೊತ್ತಾ?

ಮೇ 12 ರಂದು ರಾಜ್ಯ ವಿಧಾನಸಭೆಗೆ ಚುನಾವಣೆ ನಡೆಯುತ್ತಿದೆ. ಮೇ 15 ರಂದು ಮತ ಎಣಿಕೆ ನಡೆಯಲಿದ್ದು, ಯಾವ ಪಕ್ಷ ಅಧಿಕಾರಕ್ಕೆ ಬರಲಿದೆ ಹಾಗೂ ಯಾರು ಮುಂದಿನ ಮುಖ್ಯಮಂತ್ರಿಗಳಾಗಲಿದ್ದಾರೆಂಬ Read more…

ಜಮ್ಮು ಕಾಶ್ಮೀರ ಮುಖ್ಯಮಂತ್ರಿ ಜೊತೆ ಸಲ್ಮಾನ್ ಭೇಟಿ

ಖ್ಯಾತ ಬಾಲಿವುಡ್ ನಟ ಸಲ್ಮಾನ್ ಖಾನ್ ‘ರೇಸ್ 3’ ಚಿತ್ರದ ಚಿತ್ರೀಕರಣಕ್ಕಾಗಿ ಕಾಶ್ಮೀರದಲ್ಲಿದ್ದಾರೆ. ಶೂಟಿಂಗ್ ತಾಣ ಸೋನಾಮಾರ್ಗ್ ಗೆ ತೆರಳುವ ಮುನ್ನ ಸಲ್ಮಾನ್ ಖಾನ್ ಜಮ್ಮು ಕಾಶ್ಮೀರದ ಮುಖ್ಯಮಂತ್ರಿ Read more…

2 ಸಾವಿರ ಮುಖಬೆಲೆಯ ನೋಟುಗಳು ಅದೃಶ್ಯವಾಗುತ್ತಿರುವುದೇಕೆ?

ಯಾರು 2000 ರೂ. ಮುಖಬೆಲೆಯ ನೋಟುಗಳನ್ನು ಅಕ್ರಮವಾಗಿ ಸಂಗ್ರಹಣೆ ಮಾಡುತ್ತಿದ್ದಾರೋ ಅಂಥವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಎಚ್ಚರಿಕೆ ನೀಡಿದ್ದಾರೆ. ಇಂದೋರ್ Read more…

ಲಾಲೂ ಪುತ್ರನ ಕೈ ಹಿಡಿಯುತ್ತಿರುವ ಐಶ್ವರ್ಯಾ ಓದಿರುವುದೇನು ಗೊತ್ತಾ?

ಆರ್ ಜೆ ಡಿ ಮುಖಂಡ ಹಾಗೂ ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲೂ ಪ್ರಸಾದ್ ಯಾದವ್ ಹಾಗೂ ರಾಬ್ರಿದೇವಿ ಪುತ್ರ ತೇಜ್ ಪ್ರತಾಪ್ ಯಾದವ್ ಮಾಜಿ ಸಚಿವೆ ಚಂದ್ರಿಕಾ ಪ್ರಸಾದ್ Read more…

ಬಿಹಾರ್ ಸಿಎಂ ನಿತೀಶ್ ಕುಮಾರ್ ಗೆ ಝೆಡ್ ಪ್ಲಸ್ ಭದ್ರತೆ

ಬಿಹಾರ್ ಮುಖ್ಯಮಂತ್ರಿ ನಿತೀಶ್ ಕುಮಾರ್ ಗೆ ಗೃಹ ಸಚಿವಾಲಯ ಝೆಡ್ ಪ್ಲಸ್ ಭದ್ರತೆ ನೀಡಿದೆ. ಬಕ್ಸಾರ್ ನಲ್ಲಿ ನಿತೀಶ್ ಕುಮಾರ್ ಬೆಂಗಾವಲಿನ ಮೇಲೆ ದಾಳಿ ನಡೆದಿತ್ತು. ಇದಾದ ನಂತ್ರ Read more…

ಲಕ್ಷಾಂತರ ರೂ.ಗೆ ಮಾರಾಟವಾಗಿದೆ ಮಮತಾ ಬ್ಯಾನರ್ಜಿ ಪೇಟಿಂಗ್

ಹೋರಾಟದ ರಾಜಕೀಯಕ್ಕೆ ಹೆಸರಾಗಿರುವ ದೀದಿ, ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕೇವಲ ರಾಜಕೀಯ ಮಾತ್ರ ಮಾಡೋದಿಲ್ಲ. ಮಮತಾ ಬ್ಯಾನರ್ಜಿ ಬಹಳ ಕ್ರಿಯೇಟಿವ್ ಆಗಿದ್ದಾರೆ. ಅವರ ಕೈನಲ್ಲಿ ಮೂಡಿದ Read more…

ಅಪರೂಪದ ದಾಖಲೆಗೆ ಪಾತ್ರರಾದ ಸಿಎಂ ಸಿದ್ದರಾಮಯ್ಯ

ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅಪರೂಪದ ದಾಖಲೆಯೊಂದಕ್ಕೆ ಪಾತ್ರರಾಗಿದ್ದಾರೆ. ನಿಜಲಿಂಗಪ್ಪ ಹಾಗೂ ದೇವರಾಜ ಅರಸ್ ನಂತರ ಅತಿ ಹೆಚ್ಚು ದಿನಗಳ ಕಾಲ ಕಾರ್ಯ ನಿರ್ವಹಿಸಿದ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೆ ಅವರು Read more…

ಜನವರಿ 6 ರಂದು ಸಿಎಂ ಶಿವಮೊಗ್ಗ ಜಿಲ್ಲಾ ಪ್ರವಾಸ

ಜನವರಿ 6ರಂದು ಶಿವಮೊಗ್ಗಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮಿಸಲಿದ್ದಾರೆ. ಡಿಸೆಂಬರ್ 13 ರಿಂದ ಜನವರಿ 16ರವರೆಗೆ ಅವರು ರಾಜ್ಯದ ವಿವಿಧೆಡೆ ಪ್ರವಾಸ ಕೈಗೊಂಡಿದ್ದು, ಜ.6 ರಂದು ಬೆಳಿಗ್ಗೆ 10.30ಕ್ಕೆ ಶಿವಮೊಗ್ಗ, Read more…

ಫೆಬ್ರವರಿಯಲ್ಲಿ ಮಂಡನೆಯಾಗಲಿದೆ ರಾಜ್ಯ ಬಜೆಟ್

ರಾಜ್ಯ ವಿಧಾನಸಭೆಗೆ ಏಪ್ರಿಲ್ ಅಥವಾ ಮೇ ತಿಂಗಳಿನಲ್ಲಿ ಚುನಾವಣೆ ನಡೆಯಲಿರುವ ಹಿನ್ನಲೆಯಲ್ಲಿ ಬಜೆಟ್ ನ್ನು ಫೆಬ್ರವರಿ ತಿಂಗಳಿನಲ್ಲಿ ಮಂಡಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ದಾವಣಗೆರೆ ಜಿಲ್ಲೆ ಚನ್ನಗಿರಿಯಲ್ಲಿ Read more…

ಸಿಎಂ ಸಮ್ಮುಖದಲ್ಲೇ ಆತ್ಮಹತ್ಯೆಗೆ ಯತ್ನ

ಮೈಸೂರು ಮೂಲದ ಯುವಕನೊಬ್ಬ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸಮ್ಮುಖದಲ್ಲೇ ಆತ್ಮಹತ್ಯೆಗೆ ಯತ್ನಿಸಿದ ಘಟನೆ ವಿಧಾನಸೌಧದ ಬಳಿ ನಡೆದಿದೆ. ವಿಧಾನಸೌಧದ ಮುಂದೆ ಆಯೋಜಿಸಲಾಗಿದ್ದ ಕನಕದಾಸ ಜಯಂತಿ ಕಾರ್ಯಕ್ರಮದ ವೇಳೆ ಮೈಸೂರು ಮೂಲದ Read more…

ಮುಖ್ಯಮಂತ್ರಿ ಕಾರನ್ನೇ ಕದ್ದೊಯ್ದ ಚೋರರು

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಕಾರ್ ಕಳುವಾಗಿದೆ. ದೆಹಲಿ ಸಚಿವಾಲಯದ ಬಳಿ ನಿಲ್ಲಿಸಲಾಗಿದ್ದ ನೀಲಿ ಬಣ್ಣದ ವ್ಯಾಗನರ್ ಕಾರ್ ಕಳವು ಮಾಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು Read more…

ನಾನು ಪೂಜೆ ಮಾಡಿಲ್ಲ, ಮಾಡೋದು ಇಲ್ಲ-ಸಿದ್ದರಾಮಯ್ಯ

ರಾಜ್ಯದಲ್ಲಿ ಈ ಬಾರಿ ಉತ್ತಮ ಮಳೆಯಾಗಲಿ ಎಂಬ ಕಾರಣಕ್ಕೆ 20 ಲಕ್ಷ ರೂ. ವೆಚ್ಚದಲ್ಲಿ ಹೋಮ ನಡೆಸಲಾಗುತ್ತದೆ ಎಂಬ ವರದಿಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ನಾನು ಪೂಜೆ ಮಾಡಿಲ್ಲ. Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...