alex Certify Children | Kannada Dunia | Kannada News | Karnataka News | India News - Part 6
ಕನ್ನಡ ದುನಿಯಾ
    Dailyhunt JioNews

Kannada Duniya

ಶಾಲಾ ಮಕ್ಕಳಿಗೆ ಕಳಪೆ ಸಮವಸ್ತ್ರ ಪೂರೈಕೆ: ಅಧಿಕಾರಿ ಅಮಾನತು

ಬೆಂಗಳೂರು: ಸರ್ಕಾರಿ ಶಾಲೆ ಮಕ್ಕಳಿಗೆ ಕಳಪೆ ಗುಣಮಟ್ಟದ ಸಮವಸ್ತ್ರ ಬಟ್ಟೆ ಪೂರೈಕೆ ಆರೋಪ ಹಿನ್ನೆಲೆಯಲ್ಲಿ ಅಧಿಕಾರಿಯೊಬ್ಬರನ್ನು ಅಮಾನತು ಮಾಡಲಾಗಿದೆ. ಕಳಪೆ ಗುಣಮಟ್ಟದ ಸಮವಸ್ತ್ರ ಬಟ್ಟೆ ಪೂರೈಕೆ, ನಿಗಮದ ಜಾಗ Read more…

ಪಠ್ಯ ಪರಿಷ್ಕರಣೆ ಬಗ್ಗೆ ಸಚಿವ ಮಧು ಬಂಗಾರಪ್ಪ ಮುಖ್ಯ ಮಾಹಿತಿ

ಶಿವಮೊಗ್ಗ: ಮುಖ್ಯಮಂತ್ರಿ ಸಿದ್ದರಾಮಯ್ಯ ಪಠ್ಯ ಪರಿಷ್ಕರಣೆ ಜವಾಬ್ದಾರಿ ತೆಗೆದುಕೊಂಡಿದ್ದಾರೆ. ಪಠ್ಯ ಪರಿಷ್ಕರಣೆಗೆ ಸಂಬಂಧಿಸಿದಂತೆ ಸಿಎಂ ಜೂನ್ 5 ರಂದು ಸಂಜೆ ಮಹತ್ವದ ಸಭೆ ಕರೆದಿದ್ದು, ಶಿಕ್ಷಣ ತಜ್ಞರು, ಶಿಕ್ಷಣ Read more…

1 ರಿಂದ 10ನೇ ತರಗತಿ ಮಕ್ಕಳಿಗೆ ಗುಡ್ ನ್ಯೂಸ್: ಶಾಲೆಯಲ್ಲಿ ‘ಸೇತುಬಂಧ’ ಕಾರ್ಯಕ್ರಮ

ಬೆಂಗಳೂರು: ರಾಜ್ಯದಲ್ಲಿ ಮೇ 31 ರಿಂದ ಶಾಲೆಗಳು ಆರಂಭವಾಗಲಿದ್ದು, ಒಂದರಿಂದ ಹತ್ತನೇ ತರಗತಿ ಮಕ್ಕಳಿಗೆ ಸೇತುಬಂಧ ಕಾರ್ಯಕ್ರಮ ನಡೆಸಲು ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ ಸೂಚನೆ ನೀಡಿದೆ. Read more…

ಶಾಲಾ ಮಕ್ಕಳಿಗೆ ಸಿಹಿ ಸುದ್ದಿ: ಬೇಸಿಗೆ ರಜೆ ಅಂತ್ಯ, ಶಾಲೆ ಪುನಾರಂಭ: ಮೊದಲ ದಿನವೇ ಸಮವಸ್ತ್ರ, ಪುಸ್ತಕ

ಬೆಂಗಳೂರು: ಬೇಸಿಗೆ ರಜೆ ಅಂತ್ಯವಾಗಿದ್ದು, ಸರ್ಕಾರದ 2023 -24 ನೇ ಸಾಲಿನ ಶೈಕ್ಷಣಿಕ ಮಾರ್ಗಸೂಚಿಯಂತೆ ಮೇ 31 ರಿಂದ ರಾಜ್ಯದ್ಯಂತ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು ಪುನಾರಂಭವಾಗಲಿವೆ. ಮೇ Read more…

ಕೆಮ್ಮಿನ ಸಿರಪ್ ಕುಡಿದ ಹತ್ತಾರು ಮಕ್ಕಳ ಸಾವು, ಸಿರಪ್‌ ಖರೀದಿಸುವ ಮುನ್ನ ಇರಲಿ ಎಚ್ಚರ….!

ಭಾರತದಲ್ಲಿ ತಯಾರಿಸಿದ ಕೆಮ್ಮಿನ ಸಿರಪ್ ಕುಡಿದು ಗ್ಯಾಂಬಿಯಾ ಮತ್ತು ಉಜ್ಬೇಕಿಸ್ತಾನ್‌ನಲ್ಲಿ ಹತ್ತಾರು ಮಕ್ಕಳು ಸಾವನ್ನಪ್ಪಿದ್ದಾರೆ. ಈ ಕುರಿತು ಸರ್ಕಾರವೇ ಸೂಚನೆ ನೀಡಿದ್ದು, ಇನ್ಮುಂದೆ ಭಾರತದಿಂದ ಕೆಮ್ಮಿನ ಸಿರಪ್ ಅನ್ನು Read more…

ಕೇಸು ಸೋತವರಿಗೂ ಮಕ್ಕಳ ಭೇಟಿ ಹಕ್ಕು: ಹೈಕೋರ್ಟ್ ಆದೇಶ

ಬೆಂಗಳೂರು: ದಂಪತಿ ನಡುವಿನ ಮಕ್ಕಳ ಸುಪರ್ದಿಗೆ ಸಂಬಂಧಿಸಿದ ವ್ಯಾಜ್ಯಗಳಲ್ಲಿ ಕೇಸು ಸೋತ ಪೋಷಕರಿಗೂ ಮಕ್ಕಳ ಭೇಟಿಗೆ ಸೂಕ್ತ ಅವಕಾಶ ಕಲ್ಪಿಸಬೇಕು ಎಂದು ಹೈಕೋರ್ಟ್ ಹೇಳಿದೆ. ತನ್ನ ಅಪ್ರಾಪ್ತ ಮಗನನ್ನು Read more…

ಸಕಾರಾತ್ಮಕ ಶಕ್ತಿ ವೃದ್ಧಿಸಲು ಗೋಡೆ ಮೇಲೆ ಹಾಕಿ ಈ ಫೋಟೋ

ಫೋಟೋಕ್ಕೂ ನಿಮ್ಮ ಅದೃಷ್ಟ-ದುರಾದೃಷ್ಟಕ್ಕೂ ಬಹಳ ಹತ್ತಿರದ ಸಂಬಂಧವಿದೆ. ಮನೆ, ಕಚೇರಿಯ ಗೋಡೆಗಳಿಗೆ ಹಾಕುವ ಫೋಟೋಗಳು ನಿಮ್ಮ ಮನೆ-ಮನಸ್ಸಿಗೆ ಶಾಂತಿ ನೀಡುವ ಹಾಗೆ ಕೆಡಿಸುವ ಶಕ್ತಿಯನ್ನು ಹೊಂದಿದೆ. ಗೋಡೆ ಮೇಲೆ Read more…

ಒಂದೇ ಗ್ರಾಮದ ನಾಲ್ವರು ಮಕ್ಕಳು ನಾಪತ್ತೆ: ಪೋಷಕರಲ್ಲಿ ಆತಂಕ

ತುಮಕೂರು: ತುಮಕೂರು ಜಿಲ್ಲೆಯಲ್ಲಿ ಒಂದೇ ಗ್ರಾಮದ ನಾಲ್ವರು ಮಕ್ಕಳು ನಾಪತ್ತೆಯಾಗಿದ್ದು ಪೋಷಕರಲ್ಲಿ ಆತಂಕ ಮೂಡಿದೆ. ಶಿರಾ ತಾಲೂಕಿನ ಚಿಕ್ಕಬಾಣಗೆರೆ ಗ್ರಾಮದಲ್ಲಿ ನಾಲ್ವರು ಮಕ್ಕಳು ನಾಪತ್ತೆಯಾಗಿದ್ದಾರೆ. ಮಂಜುಳಾ, ಮಧುಕುಮಾರ್, ಮಹಾಲಕ್ಷ್ಮಿ, Read more…

ಗ್ರಾಮೀಣ ಮಕ್ಕಳಿಗೆ ಗುಡ್ ನ್ಯೂಸ್: ಗ್ರಾಪಂ ವ್ಯಾಪ್ತಿಯಲ್ಲಿ ಬೇಸಿಗೆ ಶಿಬಿರ

ಬೆಂಗಳೂರು: ಗ್ರಾಮೀಣ ಮಕ್ಕಳ ಬೌದ್ಧಿಕ, ಸಾಮಾಜಿಕ ಮತ್ತು ಸಾಂಸ್ಕೃತಿಕ ಅಭಿವೃದ್ಧಿಗೆ ನೆರವಾಗುವಂತೆ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಬೇಸಿಗೆ ರಜೆ ಸಂದರ್ಭದಲ್ಲಿ ಮಕ್ಕಳಿಗೆ ಬೇಸಿಗೆ ಶಿಬಿರ Read more…

ಈ ಚುನಾವಣೆ ವಿಶೇಷ: ಒಟ್ಟಿಗೆ ಶಾಸಕರಾಗಿ ಆಯ್ಕೆಯಾದ ಐದು ಅಪ್ಪ- ಮಕ್ಕಳ ಜೋಡಿ

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಐದು ಅಪ್ಪ -ಮಕ್ಕಳ ಜೋಡಿ ಜಯಗಳಿಸಿದ್ದು, ಒಟ್ಟಿಗೆ ವಿಧಾನಸಭೆ ಪ್ರವೇಶಿಸುತ್ತಿರುವುದು ವಿಶೇಷವಾಗಿದೆ. ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶಾಮನೂರು ಶಿವಶಂಕರಪ್ಪ 8ನೇ Read more…

ಇಲ್ಲಿದೆ ಮಕ್ಕಳ ಕೆಮ್ಮು ನಿವಾರಣೆಗೆ ಮನೆ ಮದ್ದು

ಈಗ ತಂಪಾದ ವಾತಾವರಣ ಇರುವುದರಿಂದ ಮಕ್ಕಳು ಬಹು ಬೇಗನೇ ಹುಷಾರು ತಪ್ಪುತ್ತಾರೆ. ಶೀತ, ಕೆಮ್ಮು, ನೆಗಡಿ ಈ ಸಮಯದಲ್ಲಿ ಮಾಮೂಲಿ. ಚಿಕ್ಕ ಮಕ್ಕಳು ಕೆಮ್ಮಿನ ಸಮಸ್ಯೆಯಿಂದ ಹೊರ ಬರಬೇಕಾದರೆ Read more…

ಮಕ್ಕಳಿಗೆ ಇಷ್ಟವಾಗುವ ಬನಾನಾ ಬ್ಲ್ಯೂಬೆರ್ರಿ ಕೇಕ್

ಮಕ್ಕಳಿಗೆ ಇಷ್ಟವಾಗುವ ತಿಂಡಿಗಳಲ್ಲಿ ಕೇಕ್ ಕೂಡ ಒಂದು. ಮಾರುಕಟ್ಟೆಯಲ್ಲಿ ಸಿಗುವ ಕೇಕ್ ಬಹಳ ಸಿಹಿಯಾಗಿರುತ್ತೆ. ಇದು ಮಕ್ಕಳ ಆರೋಗ್ಯವನ್ನು ಹಾಳು ಮಾಡುವ ಸಾಧ್ಯತೆ ಹೆಚ್ಚಿರುತ್ತದೆ. ಮಾರುಕಟ್ಟೆಯಲ್ಲಿ ಸಿಗುವ ಕೇಕ್ Read more…

ನೀತಿ ಸಂಹಿತೆ ಉಲ್ಲಂಘಿಸಿ ಅಮಿತ್ ಶಾ ರೋಡ್ ಶೋನಲ್ಲಿ ಮಕ್ಕಳ ಬಳಕೆ: ಪ್ರಕರಣ ದಾಖಲು

ಶಿವಮೊಗ್ಗ: ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿ ಚುನಾವಣಾ ಪ್ರಚಾರದಲ್ಲಿ ಮಕ್ಕಳನ್ನು ಬಳಕೆ ಮಾಡಿಕೊಂಡಿರುವ ಕುರಿತು ಪ್ರಕರಣ ದಾಖಲಿಸಲಾಗಿದೆ. ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರು Read more…

ಎಲ್.ಕೆ.ಜಿ.ಗೆ 4 ವರ್ಷ, 1 ನೇ ತರಗತಿಗೆ 6 ವರ್ಷ ವಯೋಮಿತಿ ನಿಗದಿ: ಪೋಷಕರಿಂದ ವಿರೋಧ

ಬೆಂಗಳೂರು: ಶಾಲಾ ಪ್ರವೇಶ ಮತ್ತು ಎಲ್.ಕೆ.ಜಿ.ಗೆ ಸೇರುವ ಮಕ್ಕಳಿಗೆ ವಯೋಮಿತಿ ನಿಗದಿಪಡಿಸಲಾಗಿದೆ. ಶಿಕ್ಷಣ ಹಕ್ಕು ಕಾಯ್ದೆ, ಕಡ್ಡಾಯ ಶಿಕ್ಷಣ ನಿಯಮಗಳ ಅನ್ವಯ ಪೂರ್ವ ಪ್ರಾಥಮಿಕ ತರಗತಿಗಳ ಪ್ರವೇಶಕ್ಕೆ ಶಿಕ್ಷಣ Read more…

ಅಸ್ತಮಾ ಉಲ್ಬಣಿಸಲು ಕಾರಣವಾಗುತ್ತಾ ಈ ಆಹಾರದ ಸೇವನೆ…..?

ಅಸ್ತಮಾ ಹೆಚ್ಚಾಗಿ ದೊಡ್ಡವರು ಹಾಗೂ ಚಿಕ್ಕಮಕ್ಕಳಲ್ಲಿಯೂ ಕಂಡುಬರುವ ಒಂದು ಉಸಿರಾಟದ ಸಮಸ್ಯೆ. ಇದಕ್ಕೆ ಸರಿಯಾದ ಚಿಕಿತ್ಸೆ ನೀಡದಿದ್ದರೆ ಜೀವಕ್ಕೆ ಅಪಾಯ. ಹಾಗಾಗಿ ಅಸ್ತಮಾದಿಂದ ಬಳಲುತ್ತಿರುವವರು ತಮ್ಮ ಆಹಾರದ ಬಗ್ಗೆಯೂ Read more…

ನೀತಿ ಸಂಹಿತೆ ಉಲ್ಲಂಘಿಸಿ ಚುನಾವಣಾ ಪ್ರಚಾರದಲ್ಲಿ ಮಕ್ಕಳ ಬಳಕೆ: ಪ್ರಕರಣ ದಾಖಲು

ಶಿವಮೊಗ್ಗ: ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿ ಚುನಾವಣಾ ಪ್ರಚಾರದಲ್ಲಿ ಮಕ್ಕಳನ್ನು ಬಳಕೆ ಮಾಡಿಕೊಂಡಿರುವ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ವಿಧಾನಸಭಾ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಜೆಡಿಎಸ್ Read more…

ಪಾಸ್ತಾ ತಯಾರಿಸುವಾಗ ಗಮನದಲ್ಲಿರಲಿ ಈ ಅಂಶ

ಈಗಂತೂ ಮಕ್ಕಳಿಗೆ ನೂಡಲ್ಸ್, ಗೋಬಿ, ಚಾಟ್ಸ್, ಪಾಸ್ತಾ ಹೀಗೆ ಜಂಕ್ ಫುಡ್ ಗಳ ಮೇಲೆ ಬಲು ಪ್ರೀತಿ. ಬೆಳಗ್ಗಿನ ತಿಂಡಿಗೆ ಅಥವಾ ಸಂಜೆ ಹೊತ್ತಿಗೆ ಯಾವುದಾದರೂ ಒಂದನ್ನು ಸವಿಯಲು Read more…

ಜಾಗತಿಕ ಮಟ್ಟದಲ್ಲಿ ಹೆಚ್ಚುತ್ತಿದೆ ವಾಯುಮಾಲಿನ್ಯ; ವರ್ಷಕ್ಕೆ 2.38 ಲಕ್ಷ ಜನರ ಸಾವು

ವಾಯುಮಾಲಿನ್ಯವು ಯುರೋಪಿನಾದ್ಯಂತ 18 ವರ್ಷಕ್ಕಿಂತ ಕಡಿಮೆ ವಯಸ್ಸಿನವರಲ್ಲಿ ವರ್ಷಕ್ಕೆ 1,200 ಕ್ಕೂ ಹೆಚ್ಚು ಅಕಾಲಿಕ ಮರಣವನ್ನು ಉಂಟುಮಾಡುತ್ತಿರುವ ಆಘಾತಕಾರಿ ಸುದ್ದಿ ಹೊರಬಂದಿದೆ. ಹಲವಾರು ಮಂದಿ ದೀರ್ಘಕಾಲದ ಕಾಯಿಲೆಯ ಅಪಾಯವನ್ನು Read more…

ಮಕ್ಕಳ ಆರೋಗ್ಯಕರ ಬೆಳವಣಿಗೆಗೆ ಅತ್ಯಗತ್ಯ ʼವ್ಯಾಯಾಮʼ

ಬದಲಾದ ಪರಿಸ್ಥಿತಿ ದೊಡ್ಡವರಿಗೆ ಮಾತ್ರವಲ್ಲ, ಮಕ್ಕಳ ಮೇಲೂ ತೀವ್ರವಾದ ಪ್ರಭಾವ ಬೀರುತ್ತಿವೆ. ಟೈಮ್ ಪಾಸ್ ಮಾಡಲು ಟಿವಿ, ಮೊಬೈಲ್ ನೋಡುವುದರಿಂದ ಸ್ಥೂಲಕಾಯ ದಿನೇ ದಿನೇ ಹೆಚ್ಚಾಗುತ್ತಿದೆ. ಸ್ಥೂಲಕಾಯ ಸಮಸ್ಯೆ Read more…

ಮಕ್ಕಳಿಗೆಂದೇ ವಿಶೇಷ MRI ಸ್ಕ್ಯಾನರ್‌; ಚಿತ್ರ ಶೇರ್‌ ಮಾಡಿದ ಗೋಯೆಂಕಾ

ಎಂಆರ್‌ಐ ಸ್ಕ್ಯಾನಿಂಗ್‌ಗೆ ಒಳಗಾದ ಪ್ರತಿಯೊಬ್ಬರಿಗೂ ಇದೆಂಥ ನೋವಿನ ಅನುಭವವಾಗಬಲ್ಲದು ಎಂದು ತಿಳಿದೇ ಇರುತ್ತದೆ. ಕೊಳವೆಯೊಳಗೆ ಹೋದ ಮೇಲೆ ಅದರೊಳಗೆ ಮೂಡಿ ಬರುವ ಭಾರೀ ಸದ್ದುಗಳನ್ನು ಸಹಿಸಿಕೊಂಡು ಇರುವುದೆಂದರೆ ಎಂಥವರಿಗೂ Read more…

ಶಾಲಾ ಮಕ್ಕಳು, ಪೋಷಕರಿಗೆ ಖುಷಿ ಸುದ್ದಿ: ಮೇ 29 ರಂದು ಶಾಲೆ ಆರಂಭದ ದಿನವೇ ಪಠ್ಯಪುಸ್ತಕ ವಿತರಣೆ

ಬೆಂಗಳೂರು: ಶಾಲಾ ಮಕ್ಕಳು, ಪೋಷಕರಿಗೆ ಖುಷಿಯ ವಿಚಾರ ಇಲ್ಲಿದೆ. ಮೇ 29 ರಂದು ಶಾಲೆ ಆರಂಭದ ದಿನವೇ ಮಕ್ಕಳಿಗೆ ಪಠ್ಯಪುಸ್ತಕ ವಿತರಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಶಾಲೆ ಆರಂಭವಾಗಿ ನಾಲ್ಕೈದು Read more…

ಬೇಸಿಗೆ ರಜೆಯಲ್ಲೂ 10ನೇ ತರಗತಿ ಮಕ್ಕಳಿಗೆ ಪಾಠ: ವರದಿ ಕೇಳಿದ ಮಕ್ಕಳ ಆಯೋಗ

ಬೆಂಗಳೂರು: ಬೇಸಿಗೆ ರಜೆಯಲ್ಲಿಯೂ ಕೆಲವು ಶಾಲೆಗಳಲ್ಲಿ 9 ರಿಂದ 10ನೇ ತರಗತಿ ಬಡ್ತಿ ಪಡೆದ ಮಕ್ಕಳಿಗೆ ಪಾಠ ಮಾಡುತ್ತಿದ್ದು, ಈ ಬಗ್ಗೆ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ Read more…

ಮಕ್ಕಳ ಕಳ್ಳರ ವದಂತಿ; ಯುವಕರಿಗೆ ಥಳಿಸಿ ಕಾರಿಗೆ ಬೆಂಕಿ

ಇಬ್ಬರು ಯುವಕರು ಕಾರಿನಲ್ಲಿ ಮಕ್ಕಳನ್ನು ಅಪಹರಿಸುತ್ತಿದ್ದಾರೆ ಎಂಬ ವದಂತಿ ಮೊಬೈಲ್ ಮೂಲಕ ಹಬ್ಬಿದ್ದು, ಇದರ ಪರಿಣಾಮ ಕಾರು ಅಡ್ಡಗಟ್ಟಿದ ಹಲವರು ಯುವಕರನ್ನು ಥಳಿಸಿ ಕಾರಿಗೆ ಬೆಂಕಿ ಹಚ್ಚಿರುವ ಘಟನೆ Read more…

ಮಕ್ಕಳನ್ನು ಶಾಲೆಗೆ ಸೇರಿಸುವ ಪೋಷಕರಿಗೆ ಶಾಕಿಂಗ್ ನ್ಯೂಸ್: ಶಾಲಾ ಶುಲ್ಕ ಶೇ. 30 – 40 ರಷ್ಟು ಹೆಚ್ಚಳ…?

ಬೆಂಗಳೂರು: ಮಕ್ಕಳನ್ನು ಶಾಲೆಗೆ ಸೇರಿಸುವ ಪೋಷಕರಿಗೆ ಮತ್ತೆ ಬರೆ ಬೀಳಲಿದೆ. ಖಾಸಗಿ ಶಾಲೆಗಳ ಶುಲ್ಕ ನಿಗದಿ ಮಾಡುವ ಅಧಿಕಾರ ಇಲ್ಲವೆಂದು ಹೈಕೋರ್ಟ್ ಆದೇಶ ನೀಡಿದ್ದ ಹಿನ್ನೆಲೆಯಲ್ಲಿ ರಾಜ್ಯದ ಖಾಸಗಿ Read more…

ಬ್ರಿಟನ್: 22 ವಾರದಲ್ಲಿ ಜನಿಸಿ ದಾಖಲೆ ಸೃಷ್ಟಿಸಿದ ತ್ರಿವಳಿ

ಕೇವಲ 22 ವಾರಗಳಲ್ಲಿ ಜನಿಸಿದ ಬ್ರಿಟನ್‌ ತ್ರಿವಳಿ ಸಹೋದರಿಯರು ವಿನೂತನ ದಾಖಲೆಯೊಂದಕ್ಕೆ ಪಾತ್ರರಾಗಿದ್ದಾರೆ. ಫೆಬ್ರವರಿ 2021ರಲ್ಲಿ ಜನಿಸಿದ ಈ ತ್ರಿವಳಿಗಳು – ರೂಬಿ ರೋಸ್, ಪೇಟನ್ ಜೇನ್ ಮತ್ತು Read more…

ಮಕ್ಕಳಿಗೆ ಕಾಡುವ ಹಲವು ಆರೋಗ್ಯ ಸಮಸ್ಯೆಗಳಿಗೆ ತುಳಸಿಯಲ್ಲಿದೆ ‘ಪರಿಹಾರ’

ಸಣ್ಣ ಮಕ್ಕಳು ತುಂಬಾ ಸೂಕ್ಷ್ಮ, ಅವರನ್ನು ಎಷ್ಟೇ ಜೋಪಾನವಾಗಿ ನೋಡಿ ಕೊಂಡರು ಕಡಿಮೆಯೇ. ಮನೆಯನ್ನು ಎಷ್ಟೇ ಸ್ವಚ್ಛವಾಗಿಟ್ಟು ಕೊಂಡರು ಮಕ್ಕಳಿಗೆ ಕೆಮ್ಮು, ನೆಗಡಿ, ಕಿವಿ ನೋವು, ಅಸ್ತಮಾ, ಜ್ವರ Read more…

90 ರ ದಶಕದ ಸವಿನೆನಪನ್ನು ಮರುಕಳಿಸುವಂತೆ ಮಾಡುತ್ತೆ ಈ ಮಿಠಾಯಿ ಅಂಗಡಿ….!

ಚೆನ್ನೈ: 90 ರ ದಶಕ ಹಾಗೂ ಅದಕ್ಕಿಂತ ಮುಂಚಿನ ದಿನಗಳನ್ನು ‘ಗೋಲ್ಡನ್ ಪೀರಿಯಡ್’ ಎಂದು ಕರೆಯುವವರು ಹಲವರು. ಶಾಲಾ ಆವರಣದ ಹೊರಗಿನ ‘ಪೆಟ್ಟಿ ಕಡಾಯಿ’ಯಿಂದ ಹಿಡಿದು ಬಗೆಬಗೆಯ ಪೆಪ್ಪರ್​ಮಿಂಟ್​ಗಳು, Read more…

ಪರೀಕ್ಷಾ ಕೇಂದ್ರದಲ್ಲೇ ಜೇನು ನೊಣ ದಾಳಿ: ಆಸ್ಪತ್ರೆಯಲ್ಲೇ ಪರೀಕ್ಷೆ ಬರೆದ ವಿದ್ಯಾರ್ಥಿಗಳು

ಕೊಪ್ಪಳ: ಕೊಪ್ಪಳ ಜಿಲ್ಲೆಯ ಕುಷ್ಠಗಿಯಲ್ಲಿ ಪರೀಕ್ಷೆ ಬರೆಯಲು ಹೋಗಿದ್ದ ವಿದ್ಯಾರ್ಥಿಗಳು ಹಾಗೂ ಪೋಷಕರ ಮೇಲೆ ಜೇನು ನೊಣಗಳು ಏಕಾಏಕಿ ದಾಳಿ ನಡೆಸಿವೆ. ಇದರಿಂದಾಗಿ ಆಸ್ಪತ್ರೆಯಲ್ಲೇ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. Read more…

’ಫ್ರಿಡ್ಜ್ ಏಕೆ ತೆರೆದೆ’ ಎಂದು ಕೇಳಿದ ಪ್ರಶ್ನೆಗೆ ತನ್ನದೇ ಭಾಷೆಯಲ್ಲಿ ಉತ್ತರ ಕೊಟ್ಟ ಪುಟ್ಟ ಪೋರಿ; ಕ್ಯೂಟ್‌ ವಿಡಿಯೋ ವೈರಲ್

ಫ್ರಿಡ್ಜ್‌ ಬಾಗಿಲು ಏಕೆ ತೆರೆದೆ ಎಂದು ಕೇಳಿದ ತಾಯಿಗೆ ತನ್ನದೇ ಮುದ್ದು ಮುದ್ದು ಭಾಷೆಯಲ್ಲಿ ಪ್ರತಿಕ್ರಿಯಿಸುತ್ತಿರುವ ಮಗುವೊಂದರ ವಿಡಿಯೋವೊಂದು ಇನ್‌ಸ್ಟಾಗ್ರಾಂನಲ್ಲಿ ಭಾರೀ ಸದ್ದು ಮಾಡುತ್ತಿದೆ. ತೆರೆದ ಫ್ರಿಡ್ಜ್ ಎದುರು Read more…

2 ಮಡದಿಯರು 9 ಮಕ್ಕಳನ್ನು ಕೂಲಾಗಿ ಮೇಂಟೇನ್ ಮಾಡ್ತಾನೆ ಬ್ಯಾಂಕಾಕ್‌ ನ ಈ ಭೂಪ…!

ಒಬ್ಬ ಮಡದಿ ಹಾಗೂ ಒಂದು ಮಗುವನ್ನು ಸಾಕುವುದೇ ದುಸ್ತರವಾಗಿರುವ ಈ ಕಾಲದಲ್ಲಿ ಥಾಯ್ಲೆಂಡ್‌ನ ವ್ಯಕ್ತಿಯೊಬ್ಬ ಇಬ್ಬರು ಮಡದಿಯರನ್ನು ಮೇಂಟೇನ್ ಮಾಡುವ ಮೂಲಕ ಭಾರೀ ಸುದ್ದಿ ಮಾಡುತ್ತಿದ್ದಾನೆ. ಏಕಕಾಲದಲ್ಲಿ ಹೀಗೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...