alex Certify China | Kannada Dunia | Kannada News | Karnataka News | India News - Part 8
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಚೀನಾದಿಂದ ಮಹಾ ಪ್ರಮಾದ, ಗಡಿಯಲ್ಲಿ ಮತ್ತೊಂದು ಗ್ರಾಮ ನಿರ್ಮಾಣ

ನವದೆಹಲಿ: ಚೀನಾದಿಂದ ಗಡಿಯಲ್ಲಿ ಮತ್ತೊಂದು ಗ್ರಾಮ ನಿರ್ಮಿಸಲಾಗಿದೆ. ಅರುಣಾಚಲ ಪ್ರದೇಶದಲ್ಲಿ ಗ್ರಾಮ ನಿರ್ಮಾಣ ಮಾಡಲಾಗಿದ್ದು, ಉಪಗ್ರಹ ಚಿತ್ರಗಳ ಮೂಲಕ ಸಾಬೀತಾಗಿದೆ. 2019 ರಲ್ಲಿ ತೆಗೆದ ಉಪಗ್ರಹ ಚಿತ್ರದಲ್ಲಿ ಗ್ರಾಮದ Read more…

ಭಾರತದ ನೆಲವನ್ನು ಚೀನಾ ಆಕ್ರಮಿಸುತ್ತಿದ್ದರೂ ಸರ್ಕಾರದ ಮೌನ….! ಕೇಂದ್ರದ ವಿರುದ್ದ ಕಾಂಗ್ರೆಸ್‌ ಕಿಡಿ

ಭಾರತ ಹಾಗೂ ಚೀನಾ ನಡುವಿನ ಗಡಿ ವಿವಾದ ಸಂಬಂಧ ಕಾಂಗ್ರೆಸ್​ ಮತ್ತೊಮ್ಮೆ ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದಿದೆ. ಡೋಕ್ಲಾಮ್​ ಬಳಿಯಲ್ಲಿ ಚೀನಾ ಮೂರು ಗ್ರಾಮಗಳನ್ನು ಸ್ಥಾಪಿಸಿದೆ. ಆದರೆ ಮೋದಿ Read more…

ಮಾರುಕಟ್ಟೆಗೆ ಬಂದಿದೆ ಐಫೋನ್‌ಗಿಂತ ದುಬಾರಿ ಸ್ಮಾರ್ಟ್‌ಫೋನ್‌..!

ಈಗ ಕಂಪನಿಗಳು ಒಂದೇ ಕ್ಷೇತ್ರಕ್ಕೆ ಸೀಮಿತವಾಗಿಲ್ಲ. ಕಂಪನಿಗಳು ಬೇರೆ ಬೇರೆ ಕ್ಷೇತ್ರಗಳಲ್ಲಿ ತಮ್ಮ ಛಾಪು ಮೂಡಿಸುತ್ತಿವೆ. ಆಪಲ್, ಎಲೆಕ್ಟ್ರಿಕ್ ವಾಹನಗಳು ಮತ್ತು ಡ್ರೋನ್‌  ತಯಾರಿಸುತ್ತಿದೆ. ಹಾಗೆ ಜಪಾನಿನ ಗೃಹೋಪಯೋಗಿ Read more…

ವಿಶ್ವದ ಶ್ರೀಮಂತ ದೇಶದ ಪಟ್ಟಿಯಲ್ಲಿ ಅಮೆರಿಕವನ್ನೇ ಹಿಂದಿಕ್ಕಿ ಅಗ್ರಸ್ಥಾನ ಪಡೆದ ಚೀನಾ..!

ಕಳೆದ ಎರಡು ದಶಕಗಳಲ್ಲಿ ಜಾಗತಿಕ ಸಂಪತ್ತು ಮೂರು ಪಟ್ಟು ದುಪ್ಪಟ್ಟು ಮಾಡಿಕೊಂಡಿರುವ ಚೀನಾವು ಅಮೆರಿಕವನ್ನು ಹಿಂದಿಕ್ಕಿ ಅತ್ಯಂತ ಶ್ರೀಮಂತ ರಾಷ್ಟ್ರ ಎನಿಸಿಕೊಂಡಿದೆ. ಮೆಕ್​ಕಿನ್ಸೆ & ಕೋ ಕನ್ಸಲ್ಟೆಂಟ್ಸ್​​ ಸಂಶೋಧನಾ Read more…

ಏನಿದು ಫೇಸ್ ಕಿನಿ ಮಾಸ್ಕ್…? ಇಲ್ಲಿದೆ ಮಾಹಿತಿ

ಚೀನಾದ ಕೆಲ ಮಹಿಳೆಯರು ಸೂರ್ಯನ ಕಿರಣಗಳಿಂದ ಬಚಾವಾಗಲು ಈ ಫೇಸ್ ಕಿನಿ ಮಾಸ್ಕ್ ಹಾಕಿಕೊಳ್ಳುತ್ತಾರಂತೆ. ಈ ಫೇಸ್ ಕಿನಿಗಳು ನೋಡಲು ವಿಚಿತ್ರ ಎನಿಸಬಹುದು. ಆದರೆ ಇದು ಸೂರ್ಯನ ರಕ್ಷಣೆಗೆ Read more…

ಮತ್ತೆ ವಿಶ್ವಕ್ಕೆ ಕಂಟಕವಾಗಲಿದೆ ಚೀನಾ….? ಮಾರುಕಟ್ಟೆಯಲ್ಲಿ ಸಿಕ್ಕಿದೆ 18 ಅಪಾಯಕಾರಿ ವೈರಸ್….!

ಕೊರೊನಾ ವೈರಸ್ ವಿಶ್ವದಲ್ಲಿ ಭಾರೀ ನಾಶಕ್ಕೆ ಕಾರಣವಾಗಿದೆ. ಕೊರೊನಾದಿಂದ ಚೇತರಿಸಿಕೊಳ್ಳುವ ಮೊದಲೇ ಚೀನಾ ಮತ್ತೆ ಕಂಟಕವಾಗುವ ಸಾಧ್ಯತೆಯಿದೆ. ಚೀನೀ ಮಾರುಕಟ್ಟೆಯಲ್ಲಿ ಕನಿಷ್ಠ 18 ಅಪಾಯಕಾರಿ ವೈರಸ್‌ಗಳಿವೆ. ಇದು ಮತ್ತೊಂದಿಷ್ಟು Read more…

ಚೀನಾದಲ್ಲಿ ಮತ್ತೆ ಕೊರೊನಾ ಆರ್ಭಟ…! ಮಾಲ್ ‘ಬಂದ್’ ಮಾಡಿಸಿದ ಅಧಿಕಾರಿಗಳು

ಮೊಟ್ಟಮೊದಲ ಬಾರಿಗೆ ಚೀನಾದ ವುಹಾನ್ ನಗರದಲ್ಲಿ ಕಾಣಿಸಿಕೊಂಡ ಕೊರೊನಾ ಮಹಾಮಾರಿ ಈಗ ಇಡೀ ವಿಶ್ವವನ್ನೇ ವ್ಯಾಪಿಸಿದೆ. ಈ ಮಾರಣಾಂತಿಕ ಸೋಂಕಿಗೆ ಈಗಾಗಲೇ ಜಗತ್ತಿನಾದ್ಯಂತ ಲಕ್ಷಾಂತರ ಮಂದಿ ಪ್ರಾಣ ಕಳೆದುಕೊಂಡಿದ್ದು, Read more…

ಎಲ್​ಎಸಿಯಲ್ಲಿ ಚೀನಾ ನರಿಬುದ್ಧಿ ಪ್ರದರ್ಶನ; ಡ್ರ್ಯಾಗನ್ ರಾಷ್ಟ್ರಕ್ಕೆ ಖಡಕ್​ ಸಂದೇಶ ರವಾನಿಸಿದ ಭಾರತ

ಪೆಂಟಗಾನ್​ ವರದಿಯನ್ನು ಗಂಭೀರವಾಗಿ ಪರಿಗಣಿಸಿರುವ ಭಾರತ ಅರುಣಾಚಲ ಪ್ರದೇಶದಲ್ಲಿ ಅಕ್ರಮ ಚಟುವಟಿಕೆ ನಡೆಸುತ್ತಿರುವ ಚೀನಾಗೆ ಖಡಕ್​ ಸಂದೇಶ ರವಾನಿಸಿದೆ. ಈ ವಿಚಾರವಾಗಿ ಮಾತನಾಡಿದ ವಿದೇಶಾಂಗ ಇಲಾಖೆಯ ವಕ್ತಾರ ಅರಿಂದಮ್​​ Read more…

ಚೀನಾದಲ್ಲಿ ಮತ್ತೆ ಕೊರೊನಾ ನರ್ತನ ಆರಂಭ; ಚಿಂತೆಯಲ್ಲಿ ಮುಳುಗಿದೆ ಡ್ರ್ಯಾಗನ್​ ರಾಷ್ಟ್ರ….!

ಚೀನಾದಲ್ಲಿ ಕೊರೊನಾ ಸೋಂಕಿನ ಸಂಖ್ಯೆಯಲ್ಲಿ ನಿರಂತರವಾಗಿ ಏರಿಕೆ ಕಂಡು ಬರುತ್ತಿದೆ. ಕಳೆದೊಂದು ವಾರದಲ್ಲಿ ಚೀನಾದ 11 ಕಡೆಗಳಲ್ಲಿ ನೂರಕ್ಕೂ ಅಧಿಕ ಪ್ರಕರಣಗಳು ದಾಖಲಾಗುತ್ತಿವೆ, ಇದು ಡ್ರ್ಯಾಗನ್​ ರಾಷ್ಟ್ರದ ಆತಂಕಕ್ಕೆ Read more…

ಬ್ಯಾಂಕ್ ಸಿಬ್ಬಂದಿ ಮೇಲಿನ ಕೋಪಕ್ಕೆ ಭಾರೀ ಹಣ ಹಿಂಪಡೆದು ಲೆಕ್ಕ ಹಾಕಲು ಹೇಳಿದ ಗ್ರಾಹಕ…!

ಬ್ಯಾಂಕಿನ ಭದ್ರತಾ ಸಿಬ್ಬಂದಿ ತನಗೆ ಮಾಸ್ಕ್ ಧರಿಸಲು ಹೇಳಿದ ಕಾರಣಕ್ಕೆ ಸಿಟ್ಟಿಗೆದ್ದ ಚೀನಾದ ಸಿರಿವಂತನೊಬ್ಬ ತನ್ನ ಉಳಿತಾಯ ಖಾತೆಯಿಂದ ಭಾರೀ ಮೊತ್ತ ಹಿಂಪಡೆದುಕೊಂಡು ಅದನ್ನು ಎಣಿಸಲು ಬ್ಯಾಂಕಿನ ಸಿಬ್ಬಂದಿಗೆ Read more…

ಮಹಿಳೆಯ ಕಿವಿಯಲ್ಲಿ ಜೀವಂತ ಜೇಡ ಕಂಡು ಬೆಚ್ಚಿಬಿದ್ದ ವೈದ್ಯ

ಮಹಿಳೆಯೊಬ್ಬರ ಕಿವಿಯಲ್ಲಿ ಆಗಿದ್ದ ಬ್ಲಾಕೇಜ್‌ಗೆ ಜೀವಂತ ಜೇಡವೊಂದು ಕಾರಣ ಎಂದು ತಿಳಿದ ವೈದ್ಯರು ಶಾಕ್ ಆಗಿದ್ದಾರೆ. ಚೀನಾದ ದಕ್ಷಿಣದಲ್ಲಿರುವ ಹುನಾನ್ ಪ್ರಾಂತ್ಯದ ಜ಼ೂಜ಼ೂ ಎಂಬ ಪ್ರದೇಶದ ಯೀ ಹೆಸರಿನ Read more…

ವಿದ್ಯಾರ್ಥಿಗಳ ಮೇಲೆ ‘ಹೋಂ ವರ್ಕ್‌ʼ ಒತ್ತಡ ತಗ್ಗಿಸಲು ಮುಂದಾದ ಚೀನಾ

ವಿದ್ಯಾರ್ಥಿಗಳಿಗೆ ಶಾಲಾ ಶಿಕ್ಷ ಣ ಹೊರತಾಗಿ ಸಾಮಾಜಿಕ, ಖಾಸಗಿ ಬದುಕು ಕೂಡ ಬಹಳ ಮುಖ್ಯವಾಗಿದೆ. ಸ್ಪರ್ಧಾತ್ಮಕ ಜಗತ್ತಿನ ಹೆಸರಿನಲ್ಲಿ ಅವರ ಬಾಲ್ಯ, ಖಾಸಗಿ ವಿಚಾರಗಳನ್ನು ಶಾಲೆಯ ಓದು ನುಂಗಿ Read more…

BIG NEWS: ಚೀನಾದಲ್ಲಿ ಮತ್ತೆ ಡೆಡ್ಲಿ ವೈರಸ್​ ರೌದ್ರಾವತಾರ; ವಿಮಾನಯಾನ, ಶಾಲೆಗಳು ಸೇರಿದಂತೆ ಸಾರ್ವಜನಿಕ ಸ್ಥಳಗಳು ಬಂದ್​​

ಚೀನಾದಲ್ಲಿ ಜನ್ಮ ತಾಳಿದ ಕೊರೊನಾ ವೈರಸ್​ ಇಡೀ ವಿಶ್ವವನ್ನೇ ತಲ್ಲಣಗೊಳಿಸಿರುವ ವಿಚಾರ ಮಾಸುವ ಮುನ್ನವೇ ಡ್ರ್ಯಾಗನ್​ ರಾಷ್ಟ್ರದಲ್ಲಿ ಮತ್ತೊಮ್ಮೆ ಕೋವಿಡ್​ ಸೋಂಕು ಸದ್ದು ಮಾಡುತ್ತಿದೆ. ಹೌದು..! ಚೀನಾದಲ್ಲಿ ಕೊರೊನಾ Read more…

‘ಪಾಕ್​ ವಿರುದ್ಧ ಕೆಂಡಕಾರುವ ಪ್ರಧಾನಿ ಮೋದಿಗೆ ಚೀನಾ ಕಂಡರೆ ಭಯವೇ….?’: ಅಸಾದುದ್ದೀನ್​ ಒವೈಸಿ ಕಿಡಿ

ಹೆಚ್ಚುತ್ತಿರುವ ಇಂಧನ ದರ ಹಾಗೂ ಗಡಿ ಪ್ರದೇಶಗಳಲ್ಲಿ ಚೀನಾ ಬೆಳೆಯುತ್ತಿರುವುದು ಈ ಎರಡೂ ವಿಚಾರಗಳಲ್ಲಿ ಪ್ರಧಾನಿ ಮೋದಿ ಮೌನ ವಹಿಸಿದ್ದಾರೆ ಎಂದು ಹೈದರಾಬಾದ್​​ನಲ್ಲಿ ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್​ ಒವೈಸಿ Read more…

ಒಂದು ಚಾರ್ಜ್‌ಗೆ 300 ಕಿಮೀ ಓಡುತ್ತೆ ಈ ಎಲೆಕ್ಟ್ರಿಕ್ ಕಾರು

ಎಲೆಕ್ಟ್ರಿಕ್ ವಾಹನ ಪ್ರಿಯರಿಗೆ ಒಳ್ಳೆಯ ಸುದ್ದಿಯೊಂದರಲ್ಲಿ, ಚೀನಾದ ಕಾರು ಉತ್ಪಾದಕ ವುಲಿಂಗ್ ಹಾಂಗ್‌ಗುವಾಂಗ್ ಜಗತ್ತಿನ ಅತ್ಯಂತ ಅಗ್ಗದ ಇವಿ ಕಾರನ್ನು ಬಿಡುಗಡೆ ಮಾಡಲಿದೆ. ನ್ಯಾನೋ ಹೆಸರಿನ ಈ ಕಾರನ್ನು Read more…

ಚೀನಾ ಕಂಡರೆ ಮೋದಿಗೆ ಭಯ ಎಂದು ವ್ಯಂಗ್ಯವಾಡಿದ ರಾಹುಲ್ ಗಾಂಧಿ

ಪ್ರಧಾನಿ ನರೇಂದ್ರ ಮೋದಿ ಅಮೆರಿಕ ಪ್ರವಾಸದಲ್ಲಿರುವ ನಡುವೆಯೇ ಕಾಂಗ್ರೆಸ್​ ನಾಯಕ ಹಾಗೂ ರಾಹುಲ್ ಗಾಂಧಿ, ಪ್ರಧಾನಿ ವಿರುದ್ಧ ವಾಗ್ದಾಳಿಯನ್ನು ಮುಂದುವರಿಸಿದ್ದಾರೆ. ಮಿಸ್ಟರ್​​ 56ಗೆ ಚೀನಾ ಕಂಡರೆ ಭಯ ಎಂದು Read more…

ಗುಡ್ ನ್ಯೂಸ್: ಕ್ಯಾನ್ಸರ್ ನಿವಾರಣೆಗೆ ಹಿತ್ತಲ ಗಿಡವೇ ಸಂಜೀವಿನಿ

ಕ್ಯಾನ್ಸರ್ ನಿವಾರಕ ಔಷಧದ ಮೂಲ ಎಂದು ಹೇಳಲಾಗುವ ಪ್ರಕ್ರಿಯೆಗೆ ಮಂಗಳೂರು ವಿಶ್ವವಿದ್ಯಾನಿಲಯಕ್ಕೆ ಪೇಟೆಂಟ್ ದೊರೆತಿದೆ. ಹಡೆಬಳ್ಳಿ (Cyclia peltata) ಶುದ್ಧೀಕರಣ ಪ್ರಕ್ರಿಯೆಗೆ ಮಂಗಳೂರು ವಿವಿ ಪೇಟೆಂಟ್ ಪಡೆದುಕೊಂಡಿದೆ. ಈ Read more…

ಚೀನಾದ 4 ಕೋಟಿ ಜನರಿಗೆ ಕಾಡಲಿದೆ ‘ಅಲ್‌ ಝೈಮರ್ಸ್‌’

ಒತ್ತಡದ ಜೀವನ, ಆಧುನಿಕ ಜೀವನ ಶೈಲಿಯಲ್ಲಿ ಸೇವಿಸಲಾಗುತ್ತಿರುವ ರಾಸಾಯನಿಕ ಆಹಾರಗಳು ಜನರಲ್ಲಿ ಯಾವ ರೀತಿಯ ವಿಚಿತ್ರ ಕಾಯಿಲೆಗಳನ್ನು ಹುಟ್ಟುಹಾಕುತ್ತಿದೆ ಎನ್ನುವುದು ಯಾರಿಗೂ ಅರಿಯಲು ಸಾಧ್ಯವಾಗುತ್ತಿಲ್ಲ. ಕ್ಯಾನ್ಸರ್‌, ಹಾರ್ಟ್‌ ಅಟ್ಯಾಕ್‌, Read more…

ಮನೆ ಛಾವಣಿಗೆ ತಲೆ ಸಿಕ್ಕಿಸಿಕೊಂಡು ಭಯ ಮೂಡಿಸಿದ ಬಾಲಕಿ

ಮನೆಯ ಛಾವಣಿಯಿಂದ ತನ್ನ ತಲೆಗೂದಲನ್ನು ನೇತುಹಾಕಿಕೊಂಡ ಬಾಲಕಿಯೊಬ್ಬಳು ’ಹಾರರ್‌’ ಚಿತ್ರ ದೃಶ್ಯ ನೆನಪಿಸುವ ಮೂಲಕ ತನ್ನ ಹೆತ್ತವರಿಗೆ ಕೆಲ ಕ್ಷಣ ಭಯ ಮೂಡಿಸಿದ್ದಾಳೆ. ಚೀನಾದ ಗಿಜ಼ೌ ಪ್ರಾಂತ್ಯದಲ್ಲಿ ಜರುಗಿದ Read more…

ವಾರದಲ್ಲಿ ಮೂರು ಗಂಟೆ ಮಾತ್ರ ಆನ್ಲೈನ್ ಗೇಮ್ ಆಡುವ ನಿಯಮ ತಂದ ಚೀನಾ

ಆನ್ಲೈನ್ ಗೇಮಿಂಗ್‌ನಿಂದ ಮಕ್ಕಳ ಮನೋ-ಬೌದ್ಧಿಕ ಬೆಳವಣಿಗೆ ಮೇಲೆ ಆಗುತ್ತಿರುವ ಪರಿಣಾಮದ ವಿರುದ್ಧ ಕ್ರಮ ತೆಗೆದುಕೊಂಡಿರುವ ಚೀನಾ, ಈ ಸಂಬಂಧ ಕಠಿಣ ನಿರ್ಬಂಧವೊಂದನ್ನು ತಂದಿದೆ. ವಾರದಲ್ಲಿ ಮೂರು ಗಂಟೆಗಿಂತ ಹೆಚ್ಚಿನ Read more…

ಬೆಂಕಿಗಾಹುತಿಯಾಗುತ್ತಿದ್ದ ಮಕ್ಕಳು ಸಿನಿಮೀಯ ರೀತಿಯಲ್ಲಿ ರಕ್ಷಣೆ

ಚೀನಾದಲ್ಲಿ ಬೆಂಕಿಗೆ ಆಹುತಿಯಾಗುತ್ತಿದ್ದ ಕಟ್ಟಡವನ್ನು ಮಾನವ ಸರಪಳಿ ನಿರ್ಮಿಸಿ ಏರಿದ 6 ಮಂದಿ ಪುರುಷರು ಇಬ್ಬರು ಮಕ್ಕಳನ್ನು ಕಾಪಾಡುವ ಮೂಲಕ ಸೋಶಿಯಲ್ ಮೀಡಿಯಾದಲ್ಲಿ ಮನ್ನಣೆ ಗಳಿಸುತ್ತಿದ್ದಾರೆ. ಅಗ್ನಿಗಾಹುತಿಯಾಗುತ್ತಿದ್ದ ಕಟ್ಟಡದ Read more…

ಮತ್ತೊಂದು ಘಾತುಕ ನಡೆಗೆ ಅಡಿಯಿಟ್ಟ ಚೀನಾ

ಅಫ್ಘಾನಿಸ್ತಾನದಲ್ಲಿ ತಾಲಿಬಾನಿಗಳ ಅಟ್ಟಹಾಸ ಮೇರೆ ಮೀರುತ್ತಿದ್ದು, ಅವರುಗಳ ಕ್ರೌರ್ಯಕ್ಕೆ ಇಡೀ ವಿಶ್ವವೇ ಕಿಡಿ ಕಾರುತ್ತಿದೆ. ತಾಲಿಬಾನಿಗಳ ಕ್ರೂರ ವರ್ತನೆಗೆ ಅಫ್ಘಾನಿಸ್ತಾನದ ಜನತೆ ಅಕ್ಷರಶಃ ನಲುಗಿ ಹೋಗಿದ್ದು, ಜೀವ ಉಳಿದರೆ Read more…

ಮೂರು ಮಕ್ಕಳ ಕುಟುಂಬ ಯೋಜನೆಗೆ ಅನುಮೋದನೆ ಕೊಟ್ಟ ಚೀನಾ ಸರ್ಕಾರ

ಜಗತ್ತಿನ ಅತಿ ದೊಡ್ಡ ಜನಸಂಖ್ಯೆಯ ದೇಶವಾದ ಚೀನಾದಲ್ಲಿ ’ಒಂದು ಕುಟುಂಬಕ್ಕೆ ಒಂದೇ ಮಗು’ ನಿಯಮ ಬದಲಾವಣೆ ಮಾಡಿ ಒಂದು ಕುಟುಂಬಕ್ಕೆ ಮೂರು ಮಕ್ಕಳನ್ನು ಮಾಡಿಕೊಳ್ಳುವ ಅವಕಾಶ ನೀಡುವ ಸಂಬಂಧ Read more…

ಆ ನಗರದಲ್ಲಿಲ್ಲ ಒಂದೇ ಒಂದು ರಸ್ತೆ….! ಪ್ರಪಂಚದ ವಿಚಿತ್ರ ನಗರಗಳ ವಿವರ ಇಲ್ಲಿದೆ

ದೇಶ ಸುತ್ತು, ಕೋಶ ಓದು ಎನ್ನುವ ಗಾದೆಯಿದೆ. ಕೊರೊನಾ ಸಂದರ್ಭದಲ್ಲಿ ದೇಶ ಸುತ್ತೋದು ಕಷ್ಟ. ಪ್ರಪಂಚದಲ್ಲಿ ವಿಚಿತ್ರ ನಗರಗಳಿವೆ. ಅದ್ರ ಬಗ್ಗೆ ಮಾಹಿತಿ ಇಲ್ಲಿದೆ. ಡಾಂಗ್ಗುವಾನ್ : ಈ Read more…

ಈ ಕಾರಣಕ್ಕೆ ಹಂದಿಗಳಿಗೆ ಬಹುಅಂತಸ್ತಿನ ಹೊಟೇಲುಗಳಲ್ಲಿ ಜೈವಿಕ ಭದ್ರತೆ

ತನ್ನ ದೇಶದಲ್ಲಿ ಸಿಗುವ ಮಾಂಸದ ಪ್ರಮುಖ ಮೂಲವಾದ ಹಂದಿಗಳಿಗೆ ಯಾವುದೇ ವೈರಾಣುಗಳ ಕಾಟ ಬಾರದೇ ಇರಲಿ ಎಂದು ಅವುಗಳನ್ನು ದೊಡ್ಡ ಮಟ್ಟದ ಜೈವಿಕ ಭದ್ರತೆಯಲ್ಲಿ ಇಡಲು ಚೀನಾ ಮುಂದಾಗಿದೆ. Read more…

ನಿದ್ದೆಗಣ್ಣಿನಲ್ಲಿ ಹಲ್ಲುಜ್ಜುವ ಬ್ರಶ್‌ ಅನ್ನೇ ನುಂಗಿದ ಭೂಪ…!

ರಾತ್ರಿ ಸರಿಯಾಗಿ ನಿದ್ರೆ ಮಾಡದೇ ಇದ್ದರೆ ಮಾರನೇ ದಿನ ನಿಮ್ಮ ಚಟುವಟಿಕೆಗಳಲ್ಲಿ ಉತ್ಸಾಹವೇ ಇಲ್ಲದಂತಾಗಿ ಏನೇನೋ ಆಗುವ ಸಾಧ್ಯತೆ ಇರುತ್ತದೆ. ಹೀಗೆ ನಿದ್ರೆಗಟ್ಟ ಚೀನಾದ ವ್ಯಕ್ತಿಯೊಬ್ಬರು ಹಲ್ಲುಜ್ಜುವ ವೇಳೆ Read more…

ಭಾರತ –ಚೀನಾ ಗಡಿಯಲ್ಲಿ ಮಹತ್ವದ ಬೆಳವಣಿಗೆ, ಗೋಗ್ರಾದಿಂದ ಉಭಯ ಸೇನೆ ಹಿಂತೆಗೆತ

ನವದೆಹಲಿ: ಲಡಾಖ್ ನ ಗೋಗ್ರಾದ ಪ್ರದೇಶದಲ್ಲಿ ಭಾರತ, ಚೀನಾದಿಂದ ಸೇನೆ ಹಿಂತೆಗೆಯಲಾಗಿದೆ. ಎರಡೂ ದೇಶಗಳ ಶಾಶ್ವತ ನೆಲೆಯಲ್ಲಿ ಮಾತ್ರ ಸೇನಾ ಕಾವಲು ಇರಲಿದೆ. ಜುಲೈ 31 ರಂದು ಚುಶುಲ್ Read more…

BIG NEWS: ಒಂದು ವರ್ಷದ ನಂತ್ರ ವುಹಾನ್ ನಲ್ಲಿ ಮತ್ತೆ ಕಾಣಿಸಿಕೊಂಡ ‘ಕೊರೊನಾ’

ಕೊರೊನಾದ ಹುಟ್ಟೂರು ಚೀನಾದ ವುಹಾನ್ ನಲ್ಲಿ ಕೊರೊನಾದ ಹೊಸ ಪ್ರಕರಣ ವರದಿಯಾಗಿದೆ. ಸುಮಾರು ಒಂದು ವರ್ಷಗಳ ನಂತ್ರ ವುಹಾನ್ ನಲ್ಲಿ ಮತ್ತೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಕೊರೊನಾ ಸೋಂಕು Read more…

ಟೋಕಿಯೊ ಒಲಂಪಿಕ್ಸ್: ಪದಕದ ಪಟ್ಟಿಯಲ್ಲಿ ಚೀನಾ ಫಸ್ಟ್, ಈ ಸ್ಥಾನದಲ್ಲಿದೆ ಭಾರತ

ಟೋಕಿಯೊ ಒಲಿಂಪಿಕ್ಸ್ ನ ಮೂರನೇ ದಿನವಾದ ಇಂದು ಭಾರತಕ್ಕೆ ಹೊಡೆತ ಬಿದ್ದಿದೆ. ಚೀನಾ ಉತ್ತಮ ಪ್ರದರ್ಶನ ನೀಡಿದ್ದು, ಮೂರು ದಿನಗಳಲ್ಲಿ 6 ಚಿನ್ನದ ಪದಕ ಪಡೆದ ಚೀನಾ, ಪದಕ Read more…

BREAKING: ಟೊಕಿಯೋ ಒಲಿಂಪಿಕ್ಸ್; ಮೊದಲ ಚಿನ್ನಕ್ಕೆ ಮುತ್ತಿಕ್ಕಿದ ಚೀನಾ -ಆರ್ಚರಿಯಲ್ಲಿ ದೀಪಿಕಾ, ಪ್ರವೀಣ್ ಕ್ವಾರ್ಟರ್ ಫೈನಲ್ ಗೆ

ಟೋಕಿಯೋ ಒಲಿಂಪಿಕ್ಸ್ ನಲ್ಲಿ ಮೊದಲ ಚಿನ್ನದ ಪದಕವನ್ನು ಚೀನಾದ ಯಾಂಗ್ ಕಿಯಾನ್ ಗಳಿಸಿದ್ದಾರೆ. 10 ಎಂ ಏರ್ ರೈಫಲ್ ವಿಭಾಗದ ಫೈನಲ್ ಪಂದ್ಯದಲ್ಲಿ ವಿಜೇತರಾದ ಚೀನಾದ ಕಿಯಾನ್ ಟೊಕಿಯೋ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...