alex Certify
ಕನ್ನಡ ದುನಿಯಾ       Mobile App
       

Kannada Duniya

ಸಿಎಂ ಶೃಂಗೇರಿ ಭೇಟಿಗೆ ಬಿಜೆಪಿ ಟ್ವೀಟ್ ವ್ಯಂಗ್ಯ

ಬೆಂಗಳೂರು: ಶೃಂಗೇರಿಯಲ್ಲಿ ವಿಶೇಷ ಪೂಜೆ-ಹೋಮ-ಹವನ ಮಾಡುತ್ತಿರುವ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಕುರಿತು ಬಿಜೆಪಿ ವ್ಯಂಗ್ಯವಾಡಿದ್ದು, ಈಗಲಾದರೂ ಸಿಎಂ ಮನಸ್ಸು ಪರಿವರ್ತನೆಯಾಗಲಿ ಎಂದು ಹೇಳಿದೆ. ಈ ಕುರಿತು ಟ್ವೀಟ್ ಮಾಡಿರುವ Read more…

ಶೃಂಗೇರಿಯಲ್ಲಿ ಸಿಎಂ ಕುಮಾರಸ್ವಾಮಿ ವಿಶೇಷ ಪೂಜೆ

ಚಿಕ್ಕಮಗಳೂರು: ರಾಜ್ಯ ಸಮ್ಮಿಶ್ರ ಸರ್ಕಾರದ ಇಕ್ಕಟ್ಟಿನ ನಡುವೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಕುಟುಂಬ ಸಮೇತ ಶೃಂಗೇರಿಗೆ ತೆರಳಿದ್ದು, ಶಾರದಾಂಬೆ ಸನ್ನಿಧಾನದಲ್ಲಿ ವಿಶೇಷ ಪೂಜೆಗಳನ್ನು ನೆರವೇರಿಸಿದ್ದಾರೆ. ಶೃಂಗೇರಿಯಲ್ಲಿ ಸಿಎಂ ಕುಮಾರಸ್ವಾಮಿ Read more…

ಮತ್ತೆ ‘ಟೆಂಪಲ್ ರನ್’ ಗೆ ಮೊರೆ ಹೋದ ಸಿಎಂ

ಬೆಂಗಳೂರು: ರಾಜ್ಯ ಸಮ್ಮಿಶ್ರ ಸರ್ಕಾರದ ಜಂಜಾಟ, ಬಿಜೆಪಿ ಆಪರೇಷನ್ ಕಮಲದ ಭೀತಿ, ನಾಯಕರ ಒತ್ತಡಗಳಿಂದ ಇಕ್ಕಟ್ಟಿಗೆ ಸಿಲುಕಿರುವ ಮುಖ್ಯಮಂತ್ರಿ ಕುಮಾರಸ್ವಾಮಿ ಮತ್ತೆ ಟೆಂಪಲ್ ರನ್ ಆರಂಭಿಸಿದ್ದಾರೆ. ಬಿಡುವಿಲ್ಲದ ಕೆಲಸ, Read more…

ದಂಗೆ ಹೇಳಿಕೆ ಮೂಲಕ ಸಿಎಂ ರಿಂದ ಶಾಂತಿ ಕದಡುವ ಯತ್ನ: ಶೋಭಾ ಕರಂದ್ಲಾಜೆ

ಬೆಂಗಳೂರು: ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿಯವರು ತಮ್ಮ ದಂಗೆ ಹೇಳಿಕೆ ಮೂಲಕ ರಾಜ್ಯದ ಜನರಿಗೆ ಪ್ರಚೋದನೆ ನೀಡಿ, ಬಿಜೆಪಿ ವಿರುದ್ಧ ಜನರು ಹೋರಾಟ ನಡೆಸುವಂತೆ ಕುಮ್ಮಕ್ಕು ನೀಡುತ್ತಿದ್ದಾರೆ ಎಂದು ಸಂಸದೆ Read more…

ಡಿಕೆಶಿ-ಸಿಎಂ ಭೇಟಿ ವೇಳೆ ನಡೆದಿದೆಯೇ ಮಹತ್ವದ ಚರ್ಚೆ…?

ಬೆಂಗಳೂರು: ಅನಾರೋಗ್ಯದಿಂದ ಅಪೋಲೊ ಆಸ್ಪತ್ರೆಗೆ ದಾಖಲಾಗಿರುವ ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾದ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ, ಅವರ ಆರೋಗ್ಯ ವಿಚಾರಿಸಿದ್ದಾರೆ. ಇದೇ ವೇಳೆ ಪ್ರಸ್ತುತ ರಾಜಕೀಯ Read more…

ನಿಮ್ಮ ಧಮ್ಕಿಗೆ ಬಗ್ಗುವವನು ನಾನಲ್ಲ-ಸಿಎಂಗೆ ಯಡಿಯೂರಪ್ಪ ತಿರುಗೇಟು

ಬೆಂಗಳೂರು: ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅವರ ಎಚ್ಚರಿಕೆಗೆ ತೀಕ್ಷ್ಣವಾಗಿ ಪ್ರತಿಕ್ರಿಯೆ ನೀಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ, ನೀವು ರಾಜ್ಯದಲ್ಲಿ ಅಧಿಕಾರದಲ್ಲಿದ್ದರೆ, ಕೇಂದ್ರದಲ್ಲಿ ಅಧಿಕಾರದಲ್ಲಿರುವವರು ನಾವು. ನಿಮ್ಮ ಧಮ್ಕಿಗಳಿಗೆ Read more…

ಮಾಜಿ ಸಿಎಂ ಯಡಿಯೂರಪ್ಪಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಹೀಗೆ ಹೇಳಲು ಕಾರಣವೇನು?

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ನಮ್ಮ ಕುಟುಂಬದ ಬಗ್ಗೆ ಮಾತನಾಡುವುದನ್ನು ಮೊದಲು ನಿಲ್ಲಿಸಬೇಕು, ನಮ್ಮ ವಿರುದ್ಧ ಅನಗತ್ಯವಾಗಿ ಅಪ್ಪ-ಮಕ್ಕಳು ಲೂಟಿಕೋರರು ಎಂಬ ಹೇಳಿಕೆಗಳನ್ನು ನೀಡುವುದು Read more…

ಸರ್ಕಾರ ಉಳಿಸಿಕೊಳ್ಳಲು ಅಖಾಡಕ್ಕಿಳಿದ ಸಿಎಂ ಕುಮಾರಸ್ವಾಮಿ

ಬೆಂಗಳೂರು: ಜಾರಕಿಹೊಳಿ ಸಹೋದರರ ಬಂಡಾಯದಿಂದಾಗಿ ರಾಜ್ಯ ಸಮ್ಮಿಶ್ರ ಸರ್ಕಾರಕ್ಕೆ ಸಂಕಷ್ಟ ಆರಂಭವಾಗಿದ್ದು, ಸರ್ಕಾರ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಸ್ವತಃ ಸಿಎಂ ಹೆಚ್.ಡಿ. ಕುಮಾರಸ್ವಾಮಿಯವರೇ ಅಖಾಡಕ್ಕಿಳಿದಿದ್ದು, ಜಾರಕಿಹೊಳಿ ಸಹೋದರರನ್ನು ಭೇಟಿಯಾಗಿ ಚರ್ಚೆ Read more…

ರಾಜ್ಯದ ಜನತೆಗೆ ಗುಡ್ ನ್ಯೂಸ್: ಪೆಟ್ರೋಲ್-ಡೀಸೆಲ್ ದರ 2 ರೂ. ಕಡಿತ

ಬೆಂಗಳೂರು: ಪ್ರತಿದಿನ ಗಗನಮುಖಿಯಾಗುತ್ತಿರುವ ಪೆಟ್ರೋಲ್-ಡೀಸೆಲ್ ದರದಿಂದ ಹೈರಾಣಾಗಿರುವ ಸಾರ್ವಜನಿಕರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ. ರಾಜ್ಯದಲ್ಲಿ ತೈಲ ದರ 2 ರೂ. ಇಳಿಕೆ ಮಾಡಿ ರಾಜ್ಯ ಸರ್ಕಾರ Read more…

ಸಿಎಂ ಕುಮಾರಸ್ವಾಮಿ ಬಿಜೆಪಿಯ ಆಪರೇಷನ್ ಕಿಂಗ್ ಪಿನ್ ಗಳ ರಹಸ್ಯ ಬೇಧಿಸಿದ್ದು ಹೇಗೆ…?

ಬೆಂಗಳೂರು: ರಾಜ್ಯ ಸಮ್ಮಿಶ್ರ ಸರ್ಕಾರವನ್ನು ಉರುಳಿಸಲು ಬಿಜೆಪಿ ನಾಯಕರು ಹೆಣೆದಿರುವ ಆಪರೇಶನ್ ಕಮಲ ತಂತ್ರಗಾರಿಕೆ ಹಾಗೂ ಅದರ ಕಿಂಗ್ ಪಿನ್ ಗಳ ಬಗ್ಗೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿಯವರಿಗೆ ಗೊತ್ತಾಗಿದ್ದು Read more…

ಪ್ರಸಕ್ತ ರಾಜಕೀಯ ಬೆಳವಣಿಗೆ ಕುರಿತು ಹೀಗೆ ಹೇಳಿದ್ರು ಸತೀಶ್ ಜಾರಕಿಹೊಳಿ

ಬೆಳಗಾವಿ: ಬಿಜೆಪಿ ಆಪರೇಷನ್ ಕಮಲದ ಬಗ್ಗೆ ನನಗೇನೂ ತಿಳಿದಿಲ್ಲ. ಕೆಲ ಶಾಸಕರು ಬಿಜೆಪಿಯತ್ತ ಹೋಗುತ್ತಿದ್ದಾರೆ ಎಂಬುದು ಕೂಡ ಕೇವಲ ವದಂತಿ ಎಂದು ಕಾಂಗ್ರೆಸ್ ಶಾಸಕ ಸತೀಶ್ ಜಾರಕಿಹೊಳಿ ಹೇಳಿಕೆ Read more…

ಕಮಲ ಪಾಳಯಕ್ಕೆ ಶಾಕ್ ನೀಡಲು ಮುಂದಾದ ಸಿಎಂ ಕುಮಾರಸ್ವಾಮಿ

ಬೆಂಗಳೂರು: ರಾಜ್ಯ ಸಮ್ಮಿಶ್ರ ಸರ್ಕಾರವನ್ನು ಅಸ್ಥಿರಗೊಳಿಸುವ ನಿಟ್ಟಿನಲ್ಲಿ ಬಿಜೆಪಿ ನಾಯಕರು ಆಪರೇಷನ್ ಕಮಲದ ಮೂಲಕ ಕಾಂಗ್ರೆಸ್ ಹಾಗೂ ಜೆಡಿಎಸ್ ಶಾಸಕರನ್ನು ತಮ್ಮತ್ತ ಸೆಳೆಯಲು ಮುಂದಾಗಿದ್ದರೆ ಇತ್ತ ಮುಖ್ಯಮಂತ್ರಿ ಹೆಚ್.ಡಿ. Read more…

ಜನತಾದರ್ಶನದಲ್ಲಿ ದುಗುಡ ತೋಡಿಕೊಂಡ ಮಹಿಳೆಗೆ ನಾಲ್ಕೇ ದಿನದಲ್ಲಿ ನ್ಯಾಯ ಒದಗಿಸಿದ ಸಿಎಂ

ಬೆಂಗಳೂರು: ಸಾಲ ಕೊಟ್ಟ ವ್ಯಕ್ತಿಯಿಂದ ಸಂಕಷ್ಟಕ್ಕೀಡಾಗಿ, ಮನೆ ಕಳೆದುಕೊಂಡು ನಿರಾಶ್ರಿತಳಾಗಿದ್ದ ಮಹಿಳೆಯೊಬ್ಬರು, ಜನತಾದರ್ಶನಕ್ಕೆ ಬಂದು ತಮ್ಮ ಸಂಕಷ್ಟ ಹೇಳಿಕೊಂಡ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಕೇವಲ ನಾಲ್ಕೇ ದಿನಗಳಲ್ಲಿ Read more…

ತಡರಾತ್ರಿವರೆಗೂ ರಾಜ್ಯದ ಜನತೆಯ ಅಳಲು ಆಲಿಸಿದ ಸಿಎಂ

ಬೆಂಗಳೂರು: ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿಯವರ ಜನಪ್ರಿಯ ಕಾರ್ಯಕ್ರಮಗಳಲ್ಲೊಂದಾದ ’ಜನತಾದರ್ಶನ’ ಕ್ಕೆ ಶನಿವಾರ ಮತ್ತೆ ಅಧಿಕೃತವಾಗಿ ಚಾಲನೆ ನೀಡಿದ್ದು, ಬೆಳಿಗ್ಗೆ ಆರಂಭವಾದ ಜನತಾದರ್ಶನ ತಡವಾತ್ರಿವರೆಗೂ ನಡೆಯಿತು. ಈ ವೇಳೆ ಖುದ್ದು Read more…

ಮತ್ತೊಮ್ಮೆ ಸಿಎಂ ಆಗಬೇಕೆಂದು ಸಿದ್ದರಾಮಯ್ಯ ಅಪೇಕ್ಷಿಸುವುದರಲ್ಲಿ ತಪ್ಪಿಲ್ಲ ಅಂದ್ರು ಕುಮಾರಸ್ವಾಮಿ

ನವದೆಹಲಿ: ಮಾಜಿ ಸಿಎಂ ಸಿದ್ದರಾಮಯ್ಯ ಅವರು ಮತ್ತೊಮ್ಮೆ ಸಿಎಂ ಆಗುತ್ತೇನೆ ಎಂದರೆ ತಪ್ಪೇನು ಎಂದು ಪ್ರಶ್ನಿಸಿರುವ ಸಿಎಂ ಹೆಚ್.ಡಿ. ಕುಮಾರಸ್ವಾಮಿ, ಕೆಲ ಹಿರಿಯ ನಾಯಕರು ತಾವೂ ಸಿಎಂ ಆಗಬೇಕೆಂದು Read more…

ಸಮ್ಮಿಶ್ರ ಸರ್ಕಾರ ಉರುಳಿಸಲು ಬಿಜೆಪಿ ತಂತ್ರ: ಬಿ.ಎಸ್.ವೈ. ಕುರಿತು ಸಿಎಂ ಹೇಳಿದ್ದೇನು…?

ಬೆಂಗಳೂರು: ರಾಜ್ಯ ಸಮ್ಮಿಶ್ರ ಸರ್ಕಾರವನ್ನು ಉರುಳಿಸಲು ಬಿಜೆಪಿ ನಾಯಕರು ಹರಸಾಹಸ ಮಾಡುತ್ತಿದ್ದಾರೆಯೇ…? ಇಂತದ್ದೊಂದು ಅನುಮಾನಕ್ಕೆ ಪುಷ್ಟಿ ನೀಡುವಂತಿದೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿಯವರು ನೀಡಿರುವ ಈ ಹೇಳಿಕೆ. ಬಿಜೆಪಿ ರಾಜ್ಯಾಧ್ಯಕ್ಷ Read more…

ಅತಿವೃಷ್ಟಿ ಕುರಿತು ತುರ್ತು ಸಭೆ ನಡೆಸಿದ ಸಿಎಂ

ಬೆಂಗಳೂರು: ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿಯವರು ನವದೆಹಲಿಯಿಂದ ಹಿಂತಿರುಗಿದ ಕೂಡಲೇ ಕೊಡಗು ಜಿಲ್ಲೆಯಲ್ಲಿ ಅತಿವೃಷ್ಟಿ ಪರಿಹಾರ ಕಾರ್ಯಾಚರಣೆ ಕುರಿತು ಮುಖ್ಯ ಕಾರ್ಯದರ್ಶಿಗಳೊಂದಿಗೆ ಚರ್ಚಿಸಿದ್ದಾರೆ. ಕೊಡಗಿನಲ್ಲಿ ರಕ್ಷಣಾ ಕಾರ್ಯಾಚರಣೆಯಲ್ಲಿ ಸೇನಾಪಡೆ, ರಾಷ್ಟ್ರೀಯ Read more…

ವಾಜಪೇಯಿಯವರ ನಿಧನಕ್ಕೆ ಸಂತಾಪ ಸೂಚಿಸಿದ ಸಿಎಂ

“ಆಧುನಿಕ ಭಾರತ ಕಂಡ ಅಪರೂಪದ ಮೌಲಿಕ ರಾಜಕಾರಣಿ ವಾಜಪೇಯಿ; ಅಜಾತ ಶತ್ರು, ಅವರ ನಿಧನದಿಂದ ಅತೀವ ದುಃಖವಾಗಿದೆ ಎಂದು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ. ವಾಜಪೇಯಿ ಅವರ ನಿಧನದ Read more…

ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆ: ಕಟ್ಟೆಚ್ಚರ ವಹಿಸಲು ಸಿಎಂ ಸೂಚನೆ

ಬೆಂಗಳೂರು: ಕಳೆದ ಕೆಲವು ದಿನಗಳಿಂದ ಭಾರಿ ಮಳೆ ಸುರಿಯುತ್ತಿರುವ ಕಾರಣ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಪರಿಸ್ಥಿತಿ ಬಿಗಡಾಯಿಸಿದೆ. ಅದರಲ್ಲೂ  ಕೊಡಗು, ದಕ್ಷಿಣ ಕನ್ನಡ, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಹಾಗೂ Read more…

ತವರೂರು ಹರದನಹಳ್ಳಿಗೆ ಭೇಟಿ ನೀಡಿದ ಸಿಎಂ ಕುಮಾರಸ್ವಾಮಿ

ಹಾಸನ: ಮುಖ್ಯಮಂತ್ರಿಯಾದ ಬಳಿಕ ಇದೇ ಮೊದಲ ಬಾರಿಗೆ ಸಿಎಂ ಹೆಚ್.ಡಿ. ಕುಮಾರಸ್ವಾಮಿಯವರು ತಮ್ಮ ತವರೂರಾದ ಹರದನಹಳ್ಳಿಗೆ ಭೇಟಿ ನೀಡಿದ್ದು, ಶ್ರಾವಣ ಸೊಮವಾರದ ಹಿನ್ನಲೆಯಲ್ಲಿ ಅಲ್ಲಿನ ದೇವಾಲಯಗಳಲ್ಲಿ ವಿಶೇಷ ಪೂಜೆ Read more…

ರಾಜ್ಯದ ಜನತೆಗೆ ಗೌರಿ ಹಬ್ಬದ ವೇಳೆ ಸಿಗಲಿದೆ ‘ಸಿಹಿ ಸುದ್ದಿ’

ಮುಖ್ಯಮಂತ್ರಿ ಕುಮಾರಸ್ವಾಮಿಯವರು ಇಂದು ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಸೀತಾಪುರ ಗ್ರಾಮದಲ್ಲಿ ನಾಟಿ ಕಾರ್ಯ ಮಾಡಿದ್ದು, ಬಳಿಕ ನಡೆದ ಸಮಾರಂಭದಲ್ಲಿ ಮಹತ್ವದ ವಿಷಯವೊಂದನ್ನು ಹೇಳುವ ಮೂಲಕ ಕುತೂಹಲ ಕೆರಳಿಸಿದ್ದಾರೆ. ಗೌರಿ-ಗಣೇಶ Read more…

ಮಣ್ಣಿನ ಮಗನ ಭತ್ತದ ನಾಟಿಗೆ ಸಿದ್ಧವಾಯ್ತು ಗದ್ದೆ

ಮಂಡ್ಯ:ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿಯವರು ಇಂದು ಸ್ವತಃ ಭತ್ತದ ಗದ್ದೆಯಲ್ಲಿ ನಾಟಿ ಮಾಡುವ ಮೂಲಕ ಪಕ್ಕಾ ಮಣ್ಣಿನ ಮಗ ಎನಿಸಿಕೊಳ್ಳಲಿದ್ದಾರೆ. ಈ ಹಿನ್ನಲೆಯಲ್ಲಿ ಪಾಂಡವಪುರ ತಾಲೂಕು ಸೀತಾಪುರ ಗ್ರಾಮದಲ್ಲಿ Read more…

ಕರುಣಾನಿಧಿ ನಿಧನಕ್ಕೆ ಮುಖ್ಯಮಂತ್ರಿ ಕುಮಾರಸ್ವಾಮಿ ಸಂತಾಪ

‘ಬದುಕಿರುವಾಗಲೇ ದಂತಕಥೆಯಂತಿದ್ದ’ ಮಾಜಿ ಮುಖ್ಯಮಂತ್ರಿ ಎಂ. ಕರುಣಾನಿಧಿ ಅವರ ನಿಧನಕ್ಕೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. “ತಮ್ಮ ಜೀವಿತಾವಧಿ ಪೂರ್ಣ ತಮಿಳುನಾಡಿನ ಅಭಿವೃದ್ಧಿಗೆ ಶ್ರಮಿಸಿದ Read more…

ಕುಮಾರಸ್ವಾಮಿ ವಾಸವಾಗಿದ್ದ ಹುಬ್ಬಳ್ಳಿ ಮನೆ ಮಾರಾಟಕ್ಕೆ…!

ಹುಬ್ಬಳ್ಳಿ: ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ವಾಸವಾಗಿದ್ದ ಮನೆ ಮಾರಾಟಕ್ಕೆ…! ಈ ಸುದ್ದಿ ನೋಡಿ ಶಾಕ್ ಆದ್ರರಾ…?ಗಾಬರಿ ಆಗೋ ಅಗತ್ಯವಿಲ್ಲ. ಸಿಎಂ ಕುಮಾರಸ್ವಾಮಿಯವರು ವಾಸವಾಾಾಗಿದ್ದ ಹುಬ್ಬಳ್ಳಿಯ ನಿವಾಸವನ್ನು ಅದರ ಮಾಲೀಕರು Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...