alex Certify CM | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಏಪ್ರಿಲ್ ವೇಳೆಗೆ 1400 ಹೊಸ ‘ಎಲೆಕ್ಟ್ರಿಕ್ ಬಸ್’ ಗಳು ನಗರ ಸಾರಿಗೆಗೆ ಸೇರ್ಪಡೆ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಏಪ್ರಿಲ್ ವೇಳೆಗೆ 1400 ಹೊಸ ಎಲೆಕ್ಟ್ರಿಕ್ ಬೆಂಗಳೂರು ಮಹಾನಗರ ಬಸ್ ಗಳು ನಗರ ಸಾರಿಗೆಗೆ ಸೇರ್ಪಡೆ ಆಗಲಿವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ Read more…

BREAKING : ರಾಜ್ಯ ಸರ್ಕಾರದ 5 ನೇ ಗ್ಯಾರಂಟಿ ‘ಯುವನಿಧಿ’ ನೋಂದಣಿಗೆ ‘CM ಸಿದ್ದರಾಮಯ್ಯ’ ಅಧಿಕೃತ ಚಾಲನೆ

ಬೆಂಗಳೂರು : ಡಿಪ್ಲೊಮಾ, ಪದವೀಧರರಿಗೆ ರಾಜ್ಯ ಸರ್ಕಾರ ಭರ್ಜರಿ ಗುಡ್ ನ್ಯೂಸ್ ನೀಡಿದ್ದು, ಯುವನಿಧಿ ಯೋಜನೆಯ ನೋಂದಣಿ ಪ್ರಕ್ರಿಯೆಗೆ ಚಾಲನೆ ಸಿಕ್ಕಿದೆ. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್  ನಲ್ಲಿ ನಡೆದ Read more…

ಅಪಘಾತ ಮುಕ್ತ ಸಂಚಾರ ನಿರ್ಮಾಣಕ್ಕೆ ಪೊಲೀಸರ ಜೊತೆ ಕೈಜೋಡಿಸಿ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ರಸ್ತೆ ಅಪಘಾತ ಮುಕ್ತ ಸಂಚಾರ ನಿರ್ಮಾಣಕ್ಕೆ ಪೊಲೀಸರ ಜೊತೆ ಕೈಜೋಡಿಸಿ ಎಂದು ಸಿಎಂ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿದ ಸಿಎಂ ಸಿದ್ದರಾಮಯ್ಯ Read more…

BREAKING : ಫೆ. 2 ರಿಂದ ಮೂರು ದಿನ ವಿಶ್ವ ವಿಖ್ಯಾತ ‘ಹಂಪಿ ಉತ್ಸವ’ ನಡೆಸಲು ರಾಜ್ಯ ಸರ್ಕಾರ ನಿರ್ಧಾರ

ಬೆಂಗಳೂರು : ಫೆ. 2 ರಿಂದ ವಿಶ್ವ ವಿಖ್ಯಾತ ಹಂಪಿ ಉತ್ಸವ ನಡೆಸಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ. ತೀವ್ರ ಬರಗಾಲದ ಹಿನ್ನೆಲೆ ಹಂಪಿ ಉತ್ಸವವನ್ನು Read more…

BIG NEWS : ನಾಮಫಲಕದಲ್ಲಿ ‘ಕನ್ನಡ’ ಬಳಕೆ ಕಡ್ಡಾಯ, ನಿಯಮ ಉಲ್ಲಂಘಿಸಿದ್ರೆ ಕಟ್ಟು ನಿಟ್ಟಿನ ಕ್ರಮ-CM ಸಿದ್ದರಾಮಯ್ಯ

ಬೆಂಗಳೂರು : ನಾಮಫಲಕದಲ್ಲಿ ‘ಕನ್ನಡ’ ಬಳಕೆ ಕಡ್ಡಾಯವಾಗಿದೆ. ಒಂದು ವೇಳೆ ನಿಯಮ ಉಲ್ಲಂಘಿಸಿದ್ರೆ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ ನೀಡಿದ್ದಾರೆ. ಕರ್ನಾಟಕದಲ್ಲಿ Read more…

ಕೃಷಿಗೆ ಆಧುನಿಕತೆಯ ಸ್ಪರ್ಶ : ರಾಜ್ಯ ಸರ್ಕಾರದಿಂದ 100 ಹೈಟೆಕ್ ‘ಹಾರ್ವೆಸ್ಟರ್ ಹಬ್’ ಗಳ ಸ್ಥಾಪನೆ

ಬೆಂಗಳೂರು : ಕೃಷಿಗೆ ಆಧುನಿಕತೆಯ ಸ್ಪರ್ಶ ನೀಡಲು ರಾಜ್ಯ ಸರ್ಕಾರ ಮುಂದಾಗಿದ್ದು, ಸರ್ಕಾರ 100 ಹೈ-ಟೆಕ್ ಹಾರ್ವೆಸ್ಟರ್ ಹಬ್ ಗಳ ಸ್ಥಾಪನೆ ಮಾಡಲು ನಿರ್ಧರಿಸಿದೆ. ಈ ಬಗ್ಗೆ ಮಾಹಿತಿ Read more…

ಕೃಷಿ ಪಂಪ್ ಸೆಟ್ ಗಳಿಗೆ 7 ಗಂಟೆ ಮೂರು ಫೇಸ್ ವಿದ್ಯುತ್ ಪೂರೈಕೆ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ನಮ್ಮ ಸರ್ಕಾರ ಕೃಷಿ ಪಂಪ್ ಸೆಟ್ ಗಳಿಗೆ 7 ಗಂಟೆ ಮೂರು ಫೇಸ್ ವಿದ್ಯುತ್ ಪೂರೈಕೆ ಮಾಡಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಬರದ ಸಂಕಷ್ಟದ Read more…

ಶಾಲಾ ವಿದ್ಯಾರ್ಥಿಗಳಿಂದ ಶೌಚಾಲಯ ಕ್ಲೀನಿಂಗ್ ಕೇಸ್ : ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ‘CM ಸಿದ್ದರಾಮಯ್ಯ’ ಸೂಚನೆ

ಬೆಂಗಳೂರು : ಶಾಲಾ ವಿದ್ಯಾರ್ಥಿಗಳಿಂದ ಶೌಚಾಲಯ ಕ್ಲೀನಿಂಗ್ ಪ್ರಕರಣ ಸಂಬಂಧ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಶಾಲೆಯ ಶೌಚಾಲಯಗಳನ್ನು ಶುಚಿಗೊಳಿಸಲು ವಿದ್ಯಾರ್ಥಿಗಳನ್ನು ಬಳಸುವುದು Read more…

BIG UPDATE : ರಾಜ್ಯದಲ್ಲಿ ‘ಹಿಜಾಬ್’ ನಿಷೇಧ ಆದೇಶ ಇನ್ನೂ ವಾಪಸ್ ಪಡೆದಿಲ್ಲ : ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಮೈಸೂರು : ರಾಜ್ಯದಲ್ಲಿ ‘ಹಿಜಾಬ್’ ನಿಷೇಧ ಆದೇಶ ಇನ್ನೂ ವಾಪಸ್ ಪಡೆದಿಲ್ಲ, ಯೋಚನೆ ಮಾಡಿದ್ದೇವೆ ಅಷ್ಟೇ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ Read more…

ಜ.12 ರಂದು ‘ಯುವನಿಧಿ’ ಜಾರಿ, ಪದವೀಧರರಿಗೆ ಸರ್ಕಾರದಿಂದ ತರಬೇತಿ : ಸಿಎಂ ಸಿದ್ದರಾಮಯ್ಯ

ಮೈಸೂರು : ಜ.12 ರಂದು ಯುವನಿಧಿ ಜಾರಿಗೆ ಬರಲಿದೆ ಹಾಗೂ ಪದವೀಧರರಿಗೆ ಸರ್ಕಾರದಿಂದ ತರಬೇತಿ ನೀಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಮೈಸೂರಿನಲ್ಲಿ ಇಂದು ನಡೆದ ವಿವಿಧ ಕಾರ್ಖಾನೆಗಳ Read more…

BREAKING : ಲೋಕಸಭೆ ಚುನಾವಣೆಗೆ ಪ್ರಣಾಳಿಕೆ ಸಮಿತಿ ರಚಿಸಿದ ಕಾಂಗ್ರೆಸ್ : ಸಿಎಂ ಸಿದ್ದರಾಮಯ್ಯಗೂ ಸ್ಥಾನ

ಬೆಂಗಳೂರು :  ಲೋಕಸಭೆ ಚುನಾವಣೆಗೆ ತಯಾರಿ ನಡೆಸಿದ ಕಾಂಗ್ರೆಸ್ ಪ್ರಣಾಳಿಕೆ ರಚಿಸಿದೆ. ಕಾಂಗ್ರೆಸ್ ಪಕ್ಷವು ಹಿರಿಯ ನಾಯಕ ಪಿ.ಚಿದಂಬರಂ ನೇತೃತ್ವದಲ್ಲಿ 16 ಜನರ ಪ್ರಣಾಳಿಕೆ ಸಮಿತಿಯನ್ನ ಪ್ರಕಟ ಮಾಡಿದೆ. Read more…

BIG NEWS : ‘ಹಿಜಾಬ್’ ನಿಷೇಧ ವಾಪಸ್ : ಸಿಎಂ ಸಿದ್ದರಾಮಯ್ಯ ವಿರುದ್ಧ ಮುಗಿಬಿದ್ದ ಬಿಜೆಪಿ ನಾಯಕರು

ಬೆಂಗಳೂರು : ರಾಜ್ಯದ ಶಿಕ್ಷಣ ಸಂಸ್ಥೆಗಳಲ್ಲಿ ಹೇರಲಾಗಿದ್ದ ‘ಹಿಜಾಬ್’ ನಿಷೇಧವನ್ನು ಹಿಂತೆಗೆದುಕೊಳ್ಳುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ ನಂತರ ಬಿಜೆಪಿ ಮತ್ತು ಕಾಂಗ್ರೆಸ್ ನಾಯಕರ ನಡುವೆ ವಾಕ್ಸಮರ ಭುಗಿಲೆದ್ದಿದೆ. ಕಾಂಗ್ರೆಸ್ Read more…

‘ಹಿಜಾಬ್’ ವಿಷಯ ಪ್ರಸ್ತಾಪಿಸಿ ಸಿಎಂ ಜನರ ದಿಕ್ಕು ತಪ್ಪಿಸಲು ಹೊರಟಿದ್ದಾರೆ : ಆರ್.ಅಶೋಕ್ ವಾಗ್ಧಾಳಿ

ಬೆಂಗಳೂರು : ಹಿಜಾಬ್ ವಿಷಯವನ್ನು ಪ್ರಸ್ತಾಪಿಸಿ ಸಿಎಂ ಸಿದ್ದರಾಮಯ್ಯ ಜನರನ್ನು ದಿಕ್ಕು ತಪ್ಪಿಸಲು ಹೊರಟಿದ್ದಾರೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ವಾಗ್ಧಾಳಿ ನಡೆಸಿದ್ದಾರೆ. ಹಿಜಾಬ್ ವಿಷಯ ಹಠಾತ್ ಆಗಿ Read more…

ಐಷಾರಾಮಿ ಜೆಟ್ ನಲ್ಲಿ ದೆಹಲಿ ಪ್ರಯಾಣ : ಬಿಜೆಪಿ ಟೀಕೆಗೆ ಸಿಎಂ ಸಿದ್ದರಾಮಯ್ಯ ತಿರುಗೇಟು

ಬೆಂಗಳೂರು : ಐಷಾರಾಮಿ ಜೆಟ್ ನಲ್ಲಿ ಕಾಂಗ್ರೆಸ್ ನಾಯಕರು ದೆಹಲಿಗೆ ಪ್ರಯಾಣ ಮಾಡಿದ್ದಾರೆ ಎನ್ನಲಾದ ಬಿಜೆಪಿ ಟೀಕೆಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಆಪರೇಷನ್ ಕಮಲದ ಮೂಲಕ ಸಮ್ಮಿಶ್ರ Read more…

ಮೈಸೂರು ಜಿಲ್ಲೆಗೆ ಎಲ್ಲಾ ರೀತಿಯ ವೈದ್ಯಕೀಯ ಸವಲತ್ತುಗಳನ್ನು ನೀಡಲು ನಮ್ಮ ಸರ್ಕಾರ ಬದ್ಧ : ಸಿಎಂ ಸಿದ್ದರಾಮಯ್ಯ

ಮೈಸೂರು : ಮೈಸೂರು ಜಿಲ್ಲೆಗೆ ಎಲ್ಲಾ ರೀತಿಯ ವೈದ್ಯಕೀಯ ಸವಲತ್ತುಗಳನ್ನು ನೀಡಲು ನಮ್ಮ ಸರ್ಕಾರ ಬದ್ದವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕಿದ್ವಾಯಿ Read more…

ಪ್ರಧಾನಿ ಮೋದಿ ಯಾವ ಫ್ಲೈಟ್ ನಲ್ಲಿ ತಿರುಗಾಡುತ್ತಾರೆ..? : ಬಿಜೆಪಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು

ಮೈಸೂರು : ಪ್ರಧಾನಿ ಮೋದಿ ಯಾವ ಫ್ಲೈಟ್ ನಲ್ಲಿ ತಿರುಗಾಡುತ್ತಾರೆ , ಪ್ರಧಾನಿ ಮೋದಿ ಅವರದ್ದು ಐಶಾರಾಮಿ ಫ್ಲೈಟ್ ಅಲ್ವಾ ಎಂದು ಬಿಜೆಪಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. Read more…

‘ಯಾರದ್ದೋ ದುಡ್ಡು ಎಲ್ಲಮ್ಮನ ಜಾತ್ರೆ’ : ಸಿಎಂ, ಜಮೀರ್ ಐಷಾರಾಮಿ ವಿಮಾನ ಪ್ರಯಾಣಕ್ಕೆ ವಿಜಯೇಂದ್ರ ಟೀಕೆ |Watch Video

ಬೆಂಗಳೂರು : ‘ಯಾರದ್ದೋ ದುಡ್ಡು ಎಲ್ಲಮ್ಮನ ಜಾತ್ರೆ’ , ‘ಜನರ ದುಡ್ಡು ಆಕಾಶದಲ್ಲಿ ಜಾತ್ರೆ’ ಹೀಗಂತ ಸಿಎಂ ಸಿದ್ದರಾಮಯ್ಯ ಹಾಗೂ ಜಮೀರ್ ವಿರುದ್ಧ BJP  ರಾಜ್ಯಾಧ್ಯ್ಷಕ್ಷ ಬಿ.ವೈ ವಿಜಯೇಂದ್ರ Read more…

BREAKING : ರಾಜ್ಯದಲ್ಲಿ ಕ್ರಿಸ್ ಮಸ್, ಹೊಸ ವರ್ಷಾಚರಣೆಗೆ ಯಾವುದೇ ನಿರ್ಬಂಧ ಇಲ್ಲ : ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು : ಹೊಸ ವರ್ಷ, ಕ್ರಿಸ್ ಮಸ್ ವರ್ಷಾಚರಣೆಗೆ ಯಾವುದೇ ನಿರ್ಬಂಧವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ರಾಜ್ಯದಲ್ಲಿ ‘ಕೊರೊನಾ ಸೋಂಕು’ ಭೀತಿ ಹಿನ್ನೆಲೆ ಗೃಹ ಕಚೇರಿ Read more…

BREAKING : ರಾಜ್ಯದಲ್ಲಿ 60 ವರ್ಷ ಮೇಲ್ಪಟ್ಟವರಿಗೆ ‘ಮಾಸ್ಕ್’ ಕಡ್ಡಾಯ : ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು : 60 ವರ್ಷ ಮೇಲ್ಪಟ್ಟವರು ಸಾರ್ವಜನಿಕ ಸ್ಥಳಗಳಲ್ಲಿ ಕಡ್ಡಾಯವಾಗಿ ‘ಮಾಸ್ಕ್’ ಧರಿಸಬೇಕು ಸಿಎಂ ಸಿದ್ದರಾಮಯ್ಯ  ಸೂಚನೆ  ಹೊರಡಿಸಿದ್ದಾರೆ. ರಾಜ್ಯದಲ್ಲಿ ‘ಕೊರೊನಾ ಸೋಂಕು’ ಭೀತಿ ಹಿನ್ನೆಲೆ ಗೃಹ ಕಚೇರಿ Read more…

‘ನಂದಿನಿ ಬ್ರಾಂಡ್’ ನ ಹೊಸ ಉತ್ಪನ್ನಗಳನ್ನು ಲೋಕಾರ್ಪಣೆಗೊಳಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಇಂದು ನಂದಿನಿ   ಬ್ಯಾಂಡ್ ನ   ಹೊಸ ಉತ್ಪನ್ನಗಳನ್ನು ಲೋಕಾರ್ಪಣೆಗೊಳಿಸಿದರು. ಹೌದು,  ಸಿಎಂ ಸಿದ್ದರಾಮಯ್ಯ ಕರ್ನಾಟಕ ಹಾಲು ಒಕ್ಕೂಟದ ನಂದಿನಿ ಬ್ಯಾಂಡ್ ನ  ಹೊಸ Read more…

BREAKING : ಗಾಂಧಿ ಸೇವಾ ಪ್ರಶಸ್ತಿ ಪುರಸ್ಕೃತೆ ‘ಚೆನ್ನಮ್ಮ ಹಳ್ಳಿಕೇರಿ’ ವಿಧಿವಶ : ಸಿಎಂ ಸಿದ್ದರಾಮಯ್ಯ ಸಂತಾಪ

ಹಾವೇರಿ : ಗಾಂಧಿ ಸೇವಾ ಪ್ರಶಸ್ತಿ ಪುರಸ್ಕೃತೆ  ಹೊಸರಿತ್ತಿಯ ಖ್ಯಾತ ಗಾಂಧಿವಾದಿ ಚೆನ್ನಮ್ಮ ಹಳ್ಳಿಕೇರಿ ವಿಧಿವಶರಾಗಿದ್ದು, ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ‘ಗಾಂಧಿ ಸೇವಾ ಪ್ರಶಸ್ತಿ ಪುರಸ್ಕೃತೆ, ಹಾವೇರಿ Read more…

ರಾಜ್ಯಾದ್ಯಂತ ‘ಮಾಸ್ಕ್’ ಕಡ್ಡಾಯ : ಇಂದು ಸಿಎಂ ನೇತೃತ್ವದ ಸಭೆಯಲ್ಲಿ ಮಹತ್ವದ ನಿರ್ಧಾರ ಸಾಧ್ಯತೆ

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕು ಭೀತಿ ಹಿನ್ನೆಲೆ ಹಿನ್ನೆಲೆ ಇಂದು ಮಧ್ಯಾಹ್ನ 1 ಗಂಟೆಗೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದೆ. ಗೃಹ ಕಚೇರಿ ಕೃಷ್ಣಾದಲ್ಲಿ Read more…

ಹೈಟೆಕ್ ಆಗಲಿದೆ ಬಡವರ ಫೈವ್ ಸ್ಟಾರ್ : ‘ಇಂದಿರಾ ಕ್ಯಾಂಟೀನ್’ ಹೊಸ ಮೆನು ಬಿಡುಗಡೆ

ಬಡವರ ಫೈವ್ ಸ್ಟಾರ್ ಎಂದೇ ಫೇಮಸ್ ಆದ ‘ಇಂದಿರಾ ಕ್ಯಾಂಟೀನ್’ ಹೈಟೆಕ್ ಆಗಲಿದ್ದು, ಸರ್ಕಾರ ಹೊಸ ಮೆನು ಬಿಡುಗಡೆ ಮಾಡಿದೆ. ಇಂದಿರಾ ಕ್ಯಾಂಟೀನ್ ಹೊಸ ಬಗೆಯ ಶುಚಿಕರವಾದ ತಿಂಡಿ-ಊಟದೊಂದಿಗೆ Read more…

BIG NEWS : ರಾಜ್ಯದಲ್ಲಿ ಕೊರೊನಾ ಭೀತಿ : ನಾಳೆ ತಾಂತ್ರಿಕ ಸಲಹಾ ಸಮಿತಿ ಜೊತೆ ‘ಸಿಎಂ ಸಿದ್ದರಾಮಯ್ಯ’ ಮಹತ್ವದ ಸಭೆ

ಬೆಂಗಳೂರು : ರಾಜ್ಯದಲ್ಲಿ ಮತ್ತೆ ‘ಕೊರೊನಾ’ ಭೀತಿ ಎದುರಾಗಿದ್ದು, ರಾಜ್ಯ ಆರೋಗ್ಯ ಇಲಾಖೆ ಸಕಲ ಸಿದ್ದತೆ ಕೈಗೊಂಡಿದೆ ಹಾಗೂ ಎಚ್ಚರಿಕೆಯಿಂದ ಇರುವಂತೆ ಜನರಿಗೆ ಸೂಚನೆ ನೀಡಿದೆ. ಕೋವಿಡ್ ಆತಂಕದ Read more…

‘ಮೇಕೆದಾಟು’ ಯೋಜನೆಗೆ ಅನುಮತಿ ನೀಡಲು ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಮನವಿ

ನವದೆಹಲಿ : ಮೇಕೆದಾಟು ಯೋಜನೆಗೆ ಅನುಮತಿ ಕೊಡಲು ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಮನವಿ ಸಲ್ಲಿಸಿದ್ದಾರೆ. ಇಂದು ದೆಹಲಿಯಲ್ಲಿ ಪ್ರಧಾನಿ ಮೋದಿ ಭೇಟಿ ಮಾಡಿದ ಬಳಿಕ ಮಾತನಾಡಿದ ಸಿಎಂ Read more…

‘ಕೊರೊನಾ ಮಾರ್ಗಸೂಚಿ’ ಯನ್ನು ಕಟ್ಟುನಿಟ್ಟಾಗಿ ಪಾಲಿಸಿ : ರಾಜ್ಯದ ಜನತೆಗೆ ಸಿಎಂ ಸಿದ್ದರಾಮಯ್ಯ ಮನವಿ

ಬೆಂಗಳೂರು : ‘ಕೊರೊನಾ ಮಾರ್ಗಸೂಚಿ’ ಯನ್ನು ಕಟ್ಟುನಿಟ್ಟಾಗಿ ಪಾಲಿಸಿ ಎಂದು ರಾಜ್ಯದ ಜನತೆಗೆ ಸಿಎಂ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ. ರಾಜ್ಯದಲ್ಲಿ ಕೊರೊನಾ ಭೀತಿ ಹಿನ್ನೆಲೆ ಆರೋಗ್ಯ ಇಲಾಖೆ ಮಾರ್ಗಸೂಚಿ Read more…

141 ಸಂಸದರನ್ನು ಒಂದೇ ಬಾರಿಗೆ ‘ಅಮಾನತು’ ಮಾಡಿದ ಉದಾಹರಣೆ ಸಂಸತ್ತಿನ ಇತಿಹಾಸದಲ್ಲೇ ಇಲ್ಲ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : 141 ಸಂಸದರನ್ನು ಒಂದೇ ಬಾರಿಗೆ ಅಮಾನತು ಮಾಡಿದ ಉದಾಹರಣೆ ಸಂಸತ್ತಿನ ಇತಿಹಾಸದಲ್ಲೇ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದರು. ಸಂಸತ್ ನಲ್ಲಿ ಸಂಸದರನ್ನು ಅಮಾನತು ಮಾಡಿದ Read more…

BREAKING : ಪ್ರಧಾನಿ ಮೋದಿ ಭೇಟಿಯಾದ ಸಿಎಂ : 18,177 ಕೋಟಿ ರೂ. ಬರ ಪರಿಹಾರ ಬಿಡುಗಡೆ ಮಾಡುವಂತೆ ಮನವಿ

ನವದೆಹಲಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ನವದೆಹಲಿಯಲ್ಲಿ ಪ್ರಧಾನಿ ಮೋದಿ ಅವರನ್ನು ಭೇಟಿಯಾಗಿ ರಾಜ್ಯದ ಬರ ಪರಿಸ್ಥಿತಿಯ ಕುರಿತು ವಿವರಿಸಿ, ಶೀಘ್ರವೇ 18,177 ಕೋಟಿ ರೂ. ಪರಿಹಾರ Read more…

BREAKING : ಸಂಸತ್ ಭವನದಲ್ಲಿ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಸಿದ್ದರಾಮಯ್ಯ

ನವದೆಹಲಿ : ದೆಹಲಿಗೆ ತೆರಳಿರುವ ಸಿಎಂ ಸಿದ್ದರಾಮಯ್ಯ ಸಂಸತ್ ಭವನದಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದರು. ಬರ ಪರಿಸ್ಥಿತಿ, ಬರ ಪರಿಹಾರಕ್ಕೆ ನೆರವು , ನೀರಾವರಿ ಯೋಜನೆಗಳ ಅನುಷ್ಠಾನ, ಜಿಎಸ್ಟಿ Read more…

ಪ್ರಧಾನಿ ಮೋದಿ ಭೇಟಿಗೆ ತೆರಳಿದ ಸಿಎಂ ಸಿದ್ದರಾಮಯ್ಯ

ನವದೆಹಲಿ : ಸಿಎಂ ಸಿದ್ದರಾಮಯ್ಯ ಅವರು ಇಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ವಿವಿಧ ಮನವಿಗಳನ್ನು ಸಲ್ಲಿಸಲಿದ್ದು, ಇದೀಗ ಸಂಸತ್ ನಲ್ಲಿ ಪ್ರಧಾನಿ ಮೋದಿ ಭೇಟಿಗೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...