alex Certify
ಕನ್ನಡ ದುನಿಯಾ       Mobile App
       

Kannada Duniya

ಮಾದರಿಯಾಗಿದೆ ಮುಖ್ಯಮಂತ್ರಿಯ ಈ ನಡೆ

ಲಖ್ನೋ: ಅಧಿಕಾರ ಸಿಕ್ಕರೆ ಸಾಕು, ದುಬಾರಿ ಕಾರು ಬೇಕೆನ್ನುವವರ ನಡುವೆ ಹಳೆ ಕಾರೇ ಇರಲಿ ಎನ್ನುವವರ ಸಂಖ್ಯೆ ತೀರಾ ಕಡಿಮೆ. ಅಂತಹವರ ಸಾಲಿಗೆ ಸೇರಿದ ಉತ್ತರ ಪ್ರದೇಶ ಮುಖ್ಯಮಂತ್ರಿ Read more…

ಹೆಚ್.ಡಿ.ಕೆ. ಮುಂದಿನ ಸಿ.ಎಂ : ಕೋಡಿಹಳ್ಳಿ ಶ್ರೀ ಭವಿಷ್ಯ

ರಾಜ್ಯದಲ್ಲಿ ಮುಂದಿನ ವರ್ಷ ನಡೆಯಲಿರುವ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್, ಜೆ.ಡಿ.ಎಸ್., ಬಿ.ಜೆ.ಪಿ. ಈಗಾಗಲೇ ಸಿದ್ಧತೆ ನಡೆಸಿವೆ. ಇದೇ ಸಂದರ್ಭದಲ್ಲಿ ಹಾರ್ನಹಳ್ಳಿ ಕೋಡಿಮಠದ ಶ್ರೀಗಳು ಹೇಳಿರುವ ಭವಿಷ್ಯ ಚುನಾವಣೆಯಲ್ಲಿ ಯಾವ Read more…

ರಸ್ತೆಯಲ್ಲಿ ಬಿದ್ದ ವ್ಯಕ್ತಿ ಸಹಾಯಕ್ಕೆ ಬಂದ್ರು ಸಿಎಂ ರಾವತ್

ರಸ್ತೆ ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಗಳನ್ನು ರಕ್ಷಣೆ ಮಾಡಲು ಬರುವವರ ಸಂಖ್ಯೆ ಕಡಿಮೆ. ಅದ್ರಲ್ಲೂ ಮುಖ್ಯಮಂತ್ರಿಗಳು, ರಾಜಕಾರಣಿಗಳು ಕಾರಿನಿಂದ ಕೆಳಗೆ ಇಳಿಯೋದಿಲ್ಲ. ಆದ್ರೆ ಶನಿವಾರ ಡೆಹ್ರಾಡೂನ್ ನಲ್ಲಿ ಅಪರೂಪದ ಕ್ಷಣ Read more…

CM ಹೆಸರಲ್ಲಿ ಟ್ವೀಟ್ ಮಾಡುತ್ತಿದ್ದ ಟೆಕ್ಕಿ ಅರೆಸ್ಟ್

ಬೆಂಗಳೂರು: ಮುಖ್ಯಮಂತ್ರಿ ಹೆಸರಲ್ಲಿ ನಕಲಿ ಟ್ವಿಟರ್ ಖಾತೆ ಹೊಂದಿದ್ದ ಟೆಕ್ಕಿಯನ್ನು ಸಿ.ಐ.ಡಿ. ಕ್ರೈಂ ಬ್ರಾಂಚ್ ಪೊಲೀಸರು ಬಂಧಿಸಿದ್ದಾರೆ. ಮಂಡ್ಯ ಮೂಲದ ಬೆಂಗಳೂರಿನಲ್ಲಿ ಟೆಕ್ಕಿಯಾಗಿ ಕೆಲಸ ಮಾಡುತ್ತಿರುವ ಮಧುಸೂದನ್(30) ಬಂಧಿತ Read more…

ರೈತರ 1.50 ಲಕ್ಷ ರೂ.ವರೆಗಿನ ಸಾಲ ಮನ್ನಾ

ಮುಂಬೈ: ಈಗಾಗಲೇ ಸಾಲಮನ್ನಾ ಮಾಡುವುದಾಗಿ ಘೋಷಿಸಿದ್ದ ಮಹಾರಾಷ್ಟ್ರ ಸರ್ಕಾರ ರೈತರಿಗೆ ಸಿಹಿ ಸುದ್ದಿ ನೀಡಿದೆ. ಮಹಾರಾಷ್ಟ್ರ ರೈತರ 1.5 ಲಕ್ಷ ರೂಪಾಯಿವರೆಗಿನ ಸಾಲವನ್ನು ಮನ್ನಾ ಮಾಡುವುದಾಗಿ ಮುಖ್ಯಮಂತ್ರಿ ದೇವೇಂದ್ರ Read more…

ದೆಹಲಿಯಲ್ಲಿ ಮೋದಿ ಭೇಟಿ ಮಾಡಿದ ಯೋಗಿ

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ದೆಹಲಿ ಪ್ರವಾಸದಲ್ಲಿದ್ದಾರೆ. ಸೋಮವಾರ ಯೋಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿಯಾಗಿದ್ದಾರೆ. ಪ್ರಧಾನ ಮಂತ್ರಿ ಅಧಿಕೃತ ನಿವಾಸದಲ್ಲಿ ಮೋದಿಯವರನ್ನು ಭೇಟಿಯಾದ ಯೋಗಿ Read more…

ಅಯೋಧ್ಯೆಯಲ್ಲಿ ರಾಮಲಾಲ್ ದರ್ಶನ ಮಾಡಿ ಯೋಗಿ

ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅಯೋಧ್ಯೆ ಪ್ರವಾಸ ಕೈಗೊಂಡಿದ್ದಾರೆ. ಅಯೋಧ್ಯೆಗೆ ಭೇಟಿ ನೀಡಿದ ಯೋಗಿ ರಾಮಲಾಲ್ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ರು. ಇದಕ್ಕೂ ಮೊದಲು ಹನುಮಾನ್ ದೇವಸ್ಥಾನಕ್ಕೆ Read more…

ಯಡಿಯೂರಪ್ಪನವರೇ ಸಿ.ಎಂ.ಅಭ್ಯರ್ಥಿ ಎಂದ ಅಮಿತ್ ಶಾ

ನವದೆಹಲಿ: ಕರ್ನಾಟಕದಲ್ಲಿ ಮಾಜಿ ಮುಖ್ಯಮಂತ್ರಿ, ಬಿ.ಜೆ.ಪಿ. ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿಯೇ ಮುಂದಿನ ವಿಧಾನಸಭೆ ಚುನಾವಣೆ ನಡೆಯಲಿದೆ ಎಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಪುನರುಚ್ಛರಿಸಿದ್ದಾರೆ. 2018 Read more…

ಸಿ.ಬಿ.ಐ. ತನಿಖೆಗೆ ಅನುರಾಗ್ ತಿವಾರಿ ಕೇಸ್

ಲಖ್ನೋ: ಕರ್ನಾಟಕ ಕೇಡರ್ ಐ.ಎ.ಎಸ್. ಅಧಿಕಾರಿ ಅನುರಾಗ್ ತಿವಾರಿ ಅವರ ಸಾವಿನ ಪ್ರಕರಣವನ್ನು ಸಿ.ಬಿ.ಐ. ತನಿಖೆಗೆ ವಹಿಸಲು ಉತ್ತರ ಪ್ರದೇಶದ ಬಿ.ಜೆ.ಪಿ. ಸರ್ಕಾರ ಯೋಚಿಸಿದೆ. ಅನುರಾಗ್ ತಿವಾರಿ ಕುಟುಂಬದವರು Read more…

ಯುಪಿ ವಿಧಾನಸಭೆಯಲ್ಲಿ ಗಲಾಟೆ: ರಾಜ್ಯಪಾಲರ ಭಾಷಣದ ವೇಳೆ ಕಾಗದ ಎಸೆತ

ಉತ್ತರ ಪ್ರದೇಶ ವಿಧಾನಸಭಾ ಅಧಿವೇಶನದ ಕಲಾಪ ಶುರುವಾಗಿದೆ. ಮೊದಲ ದಿನವೇ ವಿರೋಧ ಪಕ್ಷಗಳು ಗದ್ದಲ ಶುರುಮಾಡಿವೆ. ರಾಜ್ಯಪಾಲರ ಭಾಷಣದ ವೇಳೆ ವಿರೋಧ ಪಕ್ಷದ ಶಾಸಕರು ಕಾಗದ ಎಸೆದು ತಮ್ಮ Read more…

ಸಿ.ಎಂ. ಪುತ್ರನ ವಿರುದ್ಧ ಐ.ಟಿ.ಗೆ. ದೂರು

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಪುತ್ರ ಡಾ ಯತೀಂದ್ರ ಅವರು ಬೇನಾಮಿ ಹೆಸರಲ್ಲಿ ಆಸ್ತಿ ಸಂಪಾದನೆ ಮಾಡಿದ್ದಾರೆ ಎಂದು ಆದಾಯ ತೆರಿಗೆ ಇಲಾಖೆ ತನಿಖಾ ವಿಭಾಗಕ್ಕೆ ದೂರು ನೀಡಲಾಗಿದೆ. Read more…

ಸಿಎಂ ಯೋಗಿ ಕೈಗೆ ಬಂತು ಪೊರಕೆ

ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಮಿಷನ್ ಕ್ಲೀನಿಂಗ್ ಶುರುಮಾಡಿದ್ದಾರೆ. ಸ್ವಚ್ಛತೆಗೆ ಹೆಚ್ಚು ಒತ್ತು ನೀಡಿರುವ ಯೋಗಿ ಕೈಗೆ ಈಗ ಪೊರಕೆ ಬಂದಿದೆ. ಶನಿವಾರ ಬೆಳ್ಳಂಬೆಳಿಗ್ಗೆ ಪೊರಕೆ ಹಿಡಿದು Read more…

ಶಿವರಾಜ್ ಸಿಂಗ್ ಕ್ಯಾಬಿನೆಟ್ ಸಭೆಗೆ ಟಿಫನ್ ತಂದಿದ್ರು ಮಂತ್ರಿಗಳು..!

ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ನೇತೃತ್ವದಲ್ಲಿ ಸಂಪುಟ ಸಭೆ ಮಂಗಳವಾರ ನಡೆದಿದೆ. ಮಂತ್ರಿಗಳು ತಂದಿದ್ದ ಟಿಫನ್ ಬಾಕ್ಸ್  ಕ್ಯಾಬಿನೆಟ್ ಸಭೆಯಲ್ಲಿ ಸ್ಪೆಷಲ್ ಆಗಿತ್ತು. ಸೋಮವಾರವೇ ಸಿಎಂ ಎಲ್ಲ Read more…

ಹೆಚ್.ಡಿ.ಕೆ. ಕುರಿತ ಸಿನಿಮಾದಲ್ಲಿ ಅರ್ಜುನ್ ಸರ್ಜಾ

ಖ್ಯಾತ ನಿರ್ದೇಶಕ ಎಸ್. ನಾರಾಯಣ್ ಮತ್ತೊಂದು ಬಿಗ್ ಪ್ರಾಜೆಕ್ಟ್ ಗೆ ಕೈ ಹಾಕಿದ್ದಾರೆ. ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರ ಕುರಿತಾದ ಸಿನಿಮಾ ಮಾಡುತ್ತಿದ್ದು, ಇದರಲ್ಲಿ ಖ್ಯಾತ ನಟ, Read more…

ಸಿ.ಎಂ. ಪುತ್ರನಿಗೆ ಸಿಕ್ತು ಸಾಂವಿಧಾನಿಕ ಹುದ್ದೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯನವರ ಪುತ್ರ ಡಾ. ಯತೀಂದ್ರ ಅಧಿಕಾರವಿಲ್ಲದಿದ್ದರೂ, ಅಧಿಕಾರಿಗಳ ಸಭೆಗಳನ್ನು ನಡೆಸಿದ್ದು ಆಕ್ಷೇಪಕ್ಕೆ ಕಾರಣವಾಗಿತ್ತು. ಈ ಹಿನ್ನಲೆಯಲ್ಲಿ ಯತೀಂದ್ರ ಅವರಿಗೆ ವಸತಿ ಯೋಜನೆ ಜಾಗೃತ ಸಮಿತಿ ಅಧ್ಯಕ್ಷರಾಗಿ Read more…

ಸಿ.ಎಂ. ಪುತ್ರನಿಗೆ ಕೆ.ಡಿ.ಪಿ. ಸದಸ್ಯತ್ವ..?

ಮೈಸೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಪ್ರತಿನಿಧಿಸುವ ವರುಣಾ ವಿಧಾನಸಭೆ ಕ್ಷೇತ್ರದ ಉಸ್ತುವಾರಿಯನ್ನು ಅವರ ಪುತ್ರ ಡಾ ಯತೀಂದ್ರ ನೋಡಿಕೊಳ್ಳುತ್ತಿದ್ದಾರೆ. ಯತೀಂದ್ರ ಅವರನ್ನು ಕೆ.ಡಿ.ಪಿ. ಜಿಲ್ಲಾ ಪ್ರಗತಿ ಪರಿಶೀಲನಾ ಸಮಿತಿ ಸದಸ್ಯರಾಗಿ Read more…

‘ದ್ವಾಪರ ಯುಗದಲ್ಲಿಯೇ ಇತ್ತು ಕ್ಯಾಶ್ ಲೆಸ್ ವ್ಯವಹಾರ’

ಲಖ್ನೋ: ಕಳೆದ ವರ್ಷ ನವೆಂಬರ್ ನಲ್ಲಿ ದೊಡ್ಡ ಮೊತ್ತದ ನೋಟ್ ಬ್ಯಾನ್ ಮಾಡಿದ ಬಳಿಕ, ದೇಶದಲ್ಲಿ ಕ್ಯಾಶ್ ಲೆಸ್ ವ್ಯವಹಾರಕ್ಕೆ ಹೆಚ್ಚಿನ ಒತ್ತು ನೀಡಲಾಗಿದೆ. ಕ್ಯಾಶ್ ಲೆಸ್ ವ್ಯವಹಾರ Read more…

ತಮಿಳುನಾಡಿಗೆ ಮತ್ತೆ ಪನ್ನೀರ್ ಸೆಲ್ವಂ ಸಿಎಂ..?

ಒಡೆದ ಮನೆಯಾಗಿದ್ದ ಎಐಎಡಿಎಂಕೆಯಲ್ಲೀಗ ಮತ್ತೆ ಒಗ್ಗಟ್ಟಿನ ಮಂತ್ರ ಶುರುವಾಗಿದೆ. ಓ ಪನ್ನೀರ್ ಸೆಲ್ವಂ ಹಾಗೂ ಶಶಿಕಲಾ ನಟರಾಜನ್ ಬಣ ಒಂದಾಗುತ್ತಿದೆ. ಓ ಪನ್ನೀರ್ ಸೆಲ್ವಂ ಮತ್ತೆ ಮುಖ್ಯಮಂತ್ರಿಯಾಗಿ ಅಧಿಕಾರ Read more…

ಮಾಜಿ ಸಿಎಂ ಧರಂಸಿಂಗ್ ಆರೋಗ್ಯದಲ್ಲಿ ಚೇತರಿಕೆ

ಉಸಿರಾಟ ತೊಂದರೆಯಿಂದ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಸಿಎಂ ಧರಂಸಿಂಗ್ ಆರೋಗ್ಯದಲ್ಲಿ ಚೇತರಿಕೆಯಾಗಿದೆ. ಎರಡು ದಿನಗಳ ಹಿಂದೆ ಧರಂಸಿಂಗ್ ಅವರನ್ನು ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಉಸಿರಾಟ ತೊಂದರೆಯಿಂದ ಬಳಲುತ್ತಿರುವ ಅವರಿಗೆ Read more…

ಶಶಿಕಲಾಗೆ ಕೊಕ್, ಪನ್ನೀರ್ ಮತ್ತೆ ಸಿ.ಎಂ…?

ಚೆನ್ನೈ: ಸರ್ಕಾರ ಮತ್ತು ಪಕ್ಷದಲ್ಲಿ ಮನ್ನಾರ್ ಗುಡಿ ಕುಟುಂಬದ ಹಸ್ತಕ್ಷೇಪ, ಒತ್ತಡ ಹೆಚ್ಚಾದ ಹಿನ್ನಲೆಯಲ್ಲಿ ಸಿ.ಎಂ. ಎಡಪ್ಪಾಡಿ ಪಳನಿಸ್ವಾಮಿ ಶಾಸಕರ ಸಲಹೆಯಂತೆ ಒ. ಪನ್ನೀರ್ ಸೆಲ್ವಂ ಬಣದೊಂದಿಗೆ ಕೈ Read more…

“ಮಹಾತ್ಮರ ಜನ್ಮದಿನದಂದು ಶಾಲೆಗಳಿಗಿಲ್ಲ ರಜೆ’’

ಡಾ.ಬಿ.ಆರ್. ಅಂಬೇಡ್ಕರ್ ಅವರ 126ನೇ ಜಯಂತಿಯನ್ನು ದೇಶದೆಲ್ಲೆಡೆ ಆಚರಿಸಲಾಗ್ತಾ ಇದೆ. ಸಂವಿಧಾನ ಶಿಲ್ಪಿಗೆ ನಮನ ಸಲ್ಲಿಸಲಾಗ್ತಾ ಇದೆ. ಈ ನಡುವೆ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಮಹತ್ವದ Read more…

ಕೇಜ್ರಿವಾಲ್ ಪಾರ್ಟಿಯಲ್ಲಿ ಒಂದು ಊಟದ ಬೆಲೆ 12 ಸಾವಿರ..!

ಜನಸಾಮಾನ್ಯರ ಬಗ್ಗೆ ಮಾತನಾಡುವ ಆಮ್ ಆದ್ಮಿ ಪಕ್ಷದ ನಾಯಕ, ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಐಷಾರಾಮಿ ಪಾರ್ಟಿ ಮಾಡಿರುವ ವಿಷಯ ಹೊರಬಿದ್ದಿದೆ. ಮಾಹಿತಿ ಪ್ರಕಾರ ಕೇಜ್ರಿವಾಲ್ ಹಿಂದಿನ ವರ್ಷ Read more…

ಬಿಹಾರದ ಮುಸ್ಲಿಂ ಪ್ರಾಬಲ್ಯದ ಗ್ರಾಮಕ್ಕೆ ಯೋಗಿ ಹೆಸರು

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೆಸರನ್ನು ಬಿಹಾರದ ಗ್ರಾಮವೊಂದಕ್ಕೆ ಮರುನಾಮಕರಣ ಮಾಡಲಾಗಿದೆ. ಕೆಲಾಬರಿ ಫೂಲ್ಬರಿಯಾ ಹೆಸರಿನ ಈ ಗ್ರಾಮಕ್ಕೆ ಯೋಗಿ ಆದಿತ್ಯನಾಥ್ ಗ್ರಾಮ ಎಂದು ಹೆಸರಿಡಲಾಗಿದೆ. ಪೂರ್ಣಿಯಾ Read more…

ವೈದ್ಯರಿಗೆ ಖಡಕ್ ಎಚ್ಚರಿಕೆ ನೀಡಿದ ಸಿ.ಎಂ.

ಲಖ್ನೋ: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅಧಿಕಾರಕ್ಕೆ ಬಂದ ಬಳಿಕ, ಹಲವಾರು ಆದೇಶಗಳು ಜಾರಿಗೆ ಬಂದಿವೆ. ಇನ್ನುಮುಂದೆ ಸರ್ಕಾರಿ ಆಸ್ಪತ್ರೆಯ ವೈದ್ಯರು ಖಾಸಗಿಯಾಗಿ ಕ್ಲಿನಿಕ್ ಗಳನ್ನು ನಡೆಸದಂತೆ Read more…

ನ್ಯಾಯಕ್ಕಾಗಿ ಯೋಗಿ ಮೊರೆ ಹೋದ ಮುಸ್ಲಿಂ ಮಹಿಳೆ

ತ್ರಿವಳಿ ತಲಾಕ್ ವಿರುದ್ಧ ಮುಸ್ಲಿಂ ಮಹಿಳೆಯರು ದ್ವನಿ ಎತ್ತುತ್ತಿದ್ದಾರೆ. ತ್ರಿವಳಿ ತಲಾಕ್ ಗೆ ಬಲಿಪಶುವಾದ ಅನೇಕ ಮಹಿಳೆಯರು ನ್ಯಾಯಕ್ಕಾಗಿ ಹೋರಾಟ ಶುರುಮಾಡಿದ್ದಾರೆ. ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ Read more…

ಮೋದಿ ಬಾಯಲ್ಲಿ ಯೋಗಿ ಹೆಸರು ಕೇಳಿ ಖುಷಿಯಾದ ಜನ

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅಲಹದಾಬಾದ್ ಹೈಕೋರ್ಟ್ ನ 150 ವರ್ಷಾಚರಣೆಯಲ್ಲಿ ಪಾಲ್ಗೊಂಡಿದ್ದರು. ಸಮಾರಂಭದಲ್ಲಿ ಭಾಷಣ ಮಾಡಿದ ಪಿಎಂ ಮೋದಿ, ಸಿಎಂ ಯೋಗಿ ಹೆಸರನ್ನು ಉಚ್ಛರಿಸಿದ್ರು. ಮೋದಿ, ಯೋಗಿ Read more…

ಅಪರ್ಣಾ ಯಾದವ್ ಗೋ ಶಾಲೆಗೆ ಯೋಗಿ ಭೇಟಿ

ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಎಸ್ಪಿ ಮುಖಂಡ ಮುಲಾಯಂ ಸಿಂಗ್ ಯಾದವ್ ಸೊಸೆ ಅಪರ್ಣಾ ನಡೆಸುತ್ತಿರುವ ಗೋ ಶಾಲೆಗೆ ಭೇಟಿ ನೀಡಿದ್ದಾರೆ. ಕನ್ಹಾ ಪಾರ್ಕ್ ಹೆಸರಿನ ಈ Read more…

ಸಿ.ಎಂ. ವಿರುದ್ಧ ಅವಹೇಳನ: ಯುವಕ ಅರೆಸ್ಟ್

ತುಮಕೂರು: ಮುಖ್ಯಮಂತ್ರಿ ಸಿದ್ಧರಾಮಯ್ಯನವರ ವಿರುದ್ಧ ಅವಹೇಳನಕಾರಿಯಾಗಿ, ಸೆಲ್ಫಿ ವಿಡಿಯೋ ಮಾಡಿ ಅದನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಭೀಮಸಂದ್ರದ ನಾಗರಾಜ್ ಬಂಧಿತ ಆರೋಪಿ. ಬೆಂಗಳೂರಿನ Read more…

ಗೋರಕ್ ನಾಥ್ ಮಂದಿರದಲ್ಲಿ ಯೋಗಿ ಪೂಜೆ: ಹೊರಗೆ ಆತ್ಮಹತ್ಯೆಗೆ ಯತ್ನ

ಮುಖ್ಯಮಂತ್ರಿಯಾದ್ಮೇಲೆ ಮೊದಲ ಬಾರಿ ತಮ್ಮ ಕ್ಷೇತ್ರ ಗೋರಕ್ಪುರಕ್ಕೆ ಹೋಗಿರುವ ಯೋಗಿ ಆದಿತ್ಯನಾತ್ ಗೆ ಶನಿವಾರ ಅದ್ಧೂರಿ ಸ್ವಾಗತ ಸಿಕ್ಕಿತ್ತು. ಗೋರಕ್ಪುರದಲ್ಲಿ ಎರಡನೇ ದಿನವಾರ ಇಂದು ಯೋಗಿ ಅನೇಕ ಕಾರ್ಯಗಳಲ್ಲಿ Read more…

ಆ್ಯಸಿಡ್ ದಾಳಿಗೊಳಗಾದ ಮಹಿಳೆಗೆ ಸಿಎಂ ಸಹಾಯಧನ

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಇಂದು ಲಕ್ನೋದ ಕಿಂಗ್ ಜಾರ್ಜ್ ಮೆಡಿಕಲ್ ಕಾಲೇಜಿನ ಟ್ರಾಮಾ ಸೆಂಟರ್ ಗೆ ಭೇಟಿ ನೀಡಿದ್ದಾರೆ. ಗ್ಯಾಂಗ್ ರೇಪ್ ಹಾಗೂ ಆ್ಯಸಿಡ್ ದಾಳಿಗೊಳಗಾಗಿರುವ Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...