alex Certify
ಕನ್ನಡ ದುನಿಯಾ       Mobile App
       

Kannada Duniya

ಸತ್ಯ ಹೇಳಿದ ಪನ್ನೀರ್ ಸೆಲ್ವಂ: ತಮಿಳುನಾಡು ತಲ್ಲಣ

ಚೆನ್ನೈ: ತಮಿಳುನಾಡು ರಾಜಕಾರಣದಲ್ಲಿ ರಾತ್ರೋ ರಾತ್ರಿ ಅಲ್ಲೋಲಕಲ್ಲೋಲ ಉಂಟಾಗಿದೆ. ಮಹತ್ವದ ಬೆಳವಣಿಗೆಯಲ್ಲಿ ಮಾಜಿ ಮುಖ್ಯಮಂತ್ರಿ ಒ. ಪನ್ನೀರ್ ಸೆಲ್ವಂ ಮುಂದಿನ ಮುಖ್ಯಮಂತ್ರಿ ಶಶಿಕಲಾ ನಟರಾಜನ್ ವಿರುದ್ಧ ಬಂಡಾಯ ಎದ್ದಿದ್ದಾರೆ. Read more…

ಶಶಿಕಲಾ ವಿರುದ್ಧ ಸುಪ್ರೀಂ ಕೋರ್ಟ್ ಗೆ ಅರ್ಜಿ

ನವದೆಹಲಿ: ತಮಿಳುನಾಡು ಮುಖ್ಯಮಂತ್ರಿಯಾಗಿ ಶಶಿಕಲಾ ನಟರಾಜನ್, ಪ್ರಮಾಣ ವಚನ ಸ್ವೀಕರಿಸಲು ಮುಂದಾಗಿದ್ದು, ಇದಕ್ಕೆ ತಡೆ ನೀಡಬೇಕೆಂದು ಸ್ವಯಂ ಸೇವಾ ಸಂಸ್ಥೆಯೊಂದು ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದೆ. ಸಟ್ಟಾ Read more…

ಜಯಾ ಅಧಿಕಾರ ಸ್ವೀಕರಿಸಿದ ಸ್ಥಳದಲ್ಲೇ ಶಶಿಕಲಾ ಪ್ರಮಾಣ

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿಯಾಗಿದ್ದ ಜಯಲಲಿತಾ ಅವರ ರೀತಿಯಲ್ಲೇ, ಎ.ಐ.ಎ.ಡಿ.ಎಂ.ಕೆ. ಪಕ್ಷದ ಸಾರಥ್ಯ ವಹಿಸಿಕೊಂಡಿರುವ ಶಶಿಕಲಾ ನಟರಾಜನ್, ಮುಂದಿನ ಹಂತದಲ್ಲಿ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. ನಾಳೆ ಬೆಳಿಗ್ಗೆ 9 ಗಂಟೆಗೆ Read more…

ಪನ್ನೀರ್ ಸೆಲ್ವಂ ರಾಜೀನಾಮೆ, ಶಶಿಕಲಾ ಸಿ.ಎಂ.

ಚೆನ್ನೈ: ತಮಿಳುನಾಡಿನಲ್ಲಿ ಇಂದು ನಡೆದ ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ, ಮುಖ್ಯಮಂತ್ರಿ ಒ.ಪನ್ನೀರ್ ಸೆಲ್ವಂ ರಾಜೀನಾಮೆ ನೀಡಿದ್ದಾರೆ. ಮುಂದಿನ ಮುಖ್ಯಮಂತ್ರಿಯಾಗಿ ಎ.ಐ.ಎ.ಡಿ.ಎಂ.ಕೆ. ಪ್ರಧಾನ ಕಾರ್ಯದರ್ಶಿ ಶಶಿಕಲಾ ಅವರು ಅಧಿಕಾರ ವಹಿಸಿಕೊಳ್ಳಲಿದ್ದಾರೆ. Read more…

ತ.ನಾಡು ಸಿಎಂ ಬದಲಾವಣೆಗೆ ನಾಳೆಯೇ ಮುಹೂರ್ತ?

ನಾಳೆ ಚೆನ್ನೈನ ಎಐಎಡಿಎಂಕೆ ಕಚೇರಿಯಲ್ಲಿ ನಡೆಯಲಿರುವ ಸಭೆಗೆ ತಪ್ಪದೇ ಹಾಜರಾಗುವಂತೆ ಪಕ್ಷದ ಎಲ್ಲಾ ಶಾಸಕರಿಗೆ ಸೂಚಿಸಲಾಗಿದೆ. ಆದ್ರೆ ಸಭೆಯ ಪ್ರಮುಖ ಅಜೆಂಡಾ ಏನು ಅನ್ನೋದನ್ನು ಬಹಿರಂಗಪಡಿಸಿಲ್ಲ. ಸಿಎಂ ಓ.ಪನ್ನೀರಸೆಲ್ವಂ Read more…

ಜಾರಿಯಾಯ್ತು ಸುಗ್ರೀವಾಜ್ಞೆ: ನಾಳೆಯೇ ಜಲ್ಲಿಕಟ್ಟು

ಚೆನ್ನೈ: ಪೊಂಗಲ್ ಹಬ್ಬದಿಂದ ಜಲ್ಲಿಕಟ್ಟು ಪರವಾಗಿ ನಡೆಯುತ್ತಿದ್ದ ಹೋರಾಟಕ್ಕೆ ಜಯ ಸಿಕ್ಕಿದೆ. ರಾಜ್ಯಪಾಲ ವಿದ್ಯಾಸಾಗರ ರಾವ್ ಸುಗ್ರೀವಾಜ್ಞೆ ಹೊರಡಿಸಿದ್ದು, ನಾಳೆಯೇ ತಮಿಳುನಾಡಿನ 3 ಸ್ಥಳಗಳಲ್ಲಿ ಜಲ್ಲಿಕಟ್ಟು ನಡೆಯಲಿದೆ. ಮಧುರೈ Read more…

ಆಸಮಾಧಾನಕ್ಕೆ ಕಾರಣವಾಗಿದೆ ಶಶಿಕಲಾ ಸಹೋದರನ ಹೇಳಿಕೆ

ಚೆನ್ನೈ: ಈಗಾಗಲೇ ಪಕ್ಷ ಮತ್ತು ಆಡಳಿತದಲ್ಲಿ ಹಿಡಿತ ಸಾಧಿಸಿರುವ ಶಶಿಕಲಾ, ಮುಂದಿನ ಹಂತದಲ್ಲಿ ಮುಖ್ಯಮಂತ್ರಿಯಾಗಲು ಭೂಮಿಕೆ ಸಿದ್ಧಪಡಿಸಿಕೊಳ್ಳುತ್ತಿದ್ದಾರೆ. ಜಯಲಲಿತಾ ನಿಧನದ ಬಳಿಕ ಮತ್ತೆ ಮುನ್ನೆಲೆಗೆ ಬಂದಿರುವ ಮನ್ನಾರ್ ಗುಡಿ Read more…

‘ಚಿಕಿತ್ಸೆ ಕೊಡಿಸಿ, ಇಲ್ಲವೇ ದಯಾಮರಣ ಕರುಣಿಸಿ’

ಆಗ್ರಾ ನಿವಾಸಿ ವಿಪಿನ್  ‘ಅಪ್ಲಾಸ್ಟಿಕ್ ಅನಿಮಿಯಾ’ ಎಂಬ ಮಾರಕ ರೋಗದಿಂದ ಬಳಲುತ್ತಿದ್ದಾನೆ. ದಿನೇ ದಿನೇ ಅವನ ಸ್ಥಿತಿ ಬಿಗಡಾಯಿಸುತ್ತಲೇ ಇದೆ. ಹೆತ್ತವರು ಬಡವರು, ಮಗನ ಚಿಕಿತ್ಸೆಯ ವೆಚ್ಚ ಭರಿಸಲಾಗದೆ Read more…

ಕರೀನಾ ಮದುವೆಯಾಗೋ ಕನಸು ಕಂಡಿದ್ದರಂತೆ ಅಖಿಲೇಶ್

ಬಾಲಿವುಡ್ ಬೇಬೋ ಕರೀನಾ ಕಪೂರ್ ಖಾನ್ ಅಮ್ಮನಾಗಿದ್ದಾಳೆ. ಈಗ್ಲೂ ಕರೀನಾ ಅಭಿಮಾನಿಗಳ ಸಂಖ್ಯೆಯೇನೂ ಕಡಿಮೆಯಾಗಿಲ್ಲ. ಛೋಟಾ ನವಾಬ್ ಸೈಫ್ ಅಲಿ ಖಾನ್ ಒಬ್ಬನೇ ಅಲ್ಲ ಸಿಕ್ಕಾಪಟ್ಟೆ ಅಭಿಮಾನಿಗಳು ಕರೀನಾ Read more…

ಕೇಜ್ರಿವಾಲ್ ಮೇಲೆ ಶೂ ಎಸೆತ

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮೇಲೆ, ಶೂ ಎಸೆದ ಘಟನೆ ಹರಿಯಾಣದಲ್ಲಿ ನಡೆದಿದೆ. ಹರಿಯಾಣದ ರೋಹ್ಟಕ್ ನಲ್ಲಿ ಆಮ್ ಆದ್ಮಿ ಪಕ್ಷದ ರ್ಯಾಲಿಯಲ್ಲಿ ಮಾತನಾಡುತ್ತಿದ್ದ ಕೇಜ್ರಿವಾಲ್, ಮೇಲೆ Read more…

ಮುಖ್ಯಮಂತ್ರಿಯಾಗಿ ಶಶಿಕಲಾ ನಟರಾಜನ್

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿಯಾಗಿದ್ದ ಜಯಲಲಿತಾ ನಿಧನದ ಬಳಿಕ, ರಾಜಕೀಯದಲ್ಲಿ ಮಹತ್ವದ ಬದಲಾವಣೆಗಳಾಗುತ್ತಿವೆ. ನಿನ್ನೆಯಷ್ಟೇ ಎ.ಐ.ಎ.ಡಿ.ಎಂ.ಕೆ. ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿ ಅವಿರೋಧವಾಗಿ ಆಯ್ಕೆಯಾಗಿದ್ದ ಶಶಿಕಲಾ ನಟರಾಜನ್ ಅವರನ್ನು ಮುಖ್ಯಮಂತ್ರಿಯಾಗಿ ಆಯ್ಕೆ Read more…

ವೇದಿಕೆ ಮೇಲೆ ಪತ್ನಿ ಜೊತೆ ಹೆಜ್ಜೆ ಹಾಕಿದ ಸಿಎಂ

ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಹಬ್ಬವೊಂದರಲ್ಲಿ ತಮ್ಮ ಪತ್ನಿ ಸಾಧನಾ ಸಿಂಗ್ ಜೊತೆ ಹೆಜ್ಜೆ ಹಾಕಿದ್ದಾರೆ. ಭೋಪಾಲ್ ನ ಕೋಲಾರದಲ್ಲಿ ಶ್ರೀರಾಮ್ ಭಾಗವತ್ ಕಥಾ ಕಾರ್ಯಕ್ರಮ ಒಂದು Read more…

ಸಿ.ಎಂ. ಹುದ್ದೆಗೇರಲು ಶಶಿಕಲಾ ಸಿದ್ಧತೆ

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿಯಾಗಿದ್ದ ಜಲಯಲಲಿತಾ ಅವರ ನಿಧನದ ಬಳಿಕ, ಪಕ್ಷ ಮತ್ತು ಆಡಳಿತದ ಮೇಲೆ ಹಿಡಿತ ಸಾಧಿಸಲು ಶಶಿಕಲಾ ನಟರಾಜನ್ ಮುಂದಾಗಿದ್ದಾರೆ. ಮುಖ್ಯಮಂತ್ರಿ ಹುದ್ದೆಗೇರಲು ಶಶಿಕಲಾ ಸಿದ್ಧತೆ ನಡೆಸಿದ್ದು, Read more…

ಟಿ.ಟಿ.ಡಿ. ಯಿಂದ ಶೇಖರ್ ರೆಡ್ಡಿಗೆ ಅರ್ಧಚಂದ್ರ

ತಿರುಪತಿ: ತಿರುಪತಿ ತಿರುಮಲ ದೇವಸ್ಥಾನಂ ಟ್ರಸ್ಟ್ ಸದಸ್ಯ ಸ್ಥಾನದಿಂದ, ಶೇಖರ್ ರೆಡ್ಡಿ ಅವರನ್ನು ವಜಾಗೊಳಿಸಲಾಗಿದೆ. ಚೆನ್ನೈನಲ್ಲಿರುವ ಶೇಖರ್ ರೆಡ್ಡಿ ಮನೆಯ ಮೇಲೆ ಐ.ಟಿ. ಅಧಿಕಾರಿಗಳು ದಾಳಿ ಮಾಡಿದ್ದ ಸಂದರ್ಭದಲ್ಲಿ Read more…

ಅಧಿಕಾರ ಸ್ವೀಕಾರಕ್ಕೂ ಮುನ್ನ ಜಯಾ ಸಮಾಧಿಗೆ ನಮನ

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಒ. ಪನ್ನೀರ್ ಸೆಲ್ವಂ ಮತ್ತು ಅವರ ಸಂಪುಟದ ಸಚಿವರು, ನಾಳೆ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಅಧಿಕಾರ ಸ್ವೀಕರಿಸುವ ಮೊದಲು ಪನ್ನೀರ್ ಸೆಲ್ವಂ, ಜಯಲಲಿತಾ ಅವರ ಸಮಾಧಿಗೆ Read more…

ಅಧಿಕಾರದಲ್ಲಿದ್ದಾಗಲೇ ಅಸ್ತಂಗತರಾದ ಮುಖ್ಯಮಂತ್ರಿಗಳಿವರು

ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರು 75 ದಿನಗಳ ಕಾಲ, ಚೆನ್ನೈನ ಅಪೊಲೊ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದರೂ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ‘ಅಮ್ಮ’ನ ಚೇತರಿಕೆಗಾಗಿ ಪ್ರಾರ್ಥಿಸಿದ್ದ ಅಪಾರ ಸಂಖ್ಯೆಯ ಅಭಿಮಾನಿಗಳು, ಆಸ್ಪತ್ರೆಯಿಂದ Read more…

ಅಂತ್ಯ ಸಂಸ್ಕಾರ ವೀಕ್ಷಣೆಗೆ ಎಲ್.ಇ.ಡಿ. ಸ್ಕ್ರೀನ್ ಅಳವಡಿಕೆ

ಚೆನ್ನೈ: ತಮಿಳುನಾಡಿನ ‘ಅಮ್ಮ’ ಜಯಲಲಿತಾ ಅವರ, ಅಂತ್ಯ ಸಂಸ್ಕಾರ ನಡೆಯುವ ಚೆನ್ನೈನ ಮರೀನಾ ಬೀಚ್ ಗೆ ಸಾರ್ವಜನಿಕ ಪ್ರವೇಶವನ್ನು ನಿಷೇಧಿಸಲಾಗಿದೆ. ಮರೀನಾ ಬೀಚ್ ನಲ್ಲಿರುವ ಎಂ.ಜಿ.ಆರ್. ಸ್ಮಾರಕದ ಪಕ್ಕದಲ್ಲೇ Read more…

ಜಯಲಲಿತಾ ಅಂತಿಮ ದರ್ಶನಕ್ಕೆ ಜನಸಾಗರ

ಚೆನ್ನೈ: ಚೆನ್ನೈನ ಅಪೊಲೊ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ತಡರಾತ್ರಿ ನಿಧನರಾಗಿದ್ದಾರೆ. ಕಳೆದ ಸೆಪ್ಟಂಬರ್ 22 ರಿಂದ ಆಸ್ಪತ್ರೆಗೆ ದಾಖಲಾಗಿದ್ದ ಅವರಿಗೆ, ದೇಶ ವಿದೇಶಗಳ ತಜ್ಞ Read more…

ಕುತೂಹಲ ಮೂಡಿಸಿದ ತುಪ್ಪದ ಬೆಡಗಿ ರಾಗಿಣಿ

‘ನಾನೇ ನೆಕ್ಸ್ಟ್ ಸಿ.ಎಂ.’ ಇದು ತುಪ್ಪದ ಬೆಡಗಿ ರಾಗಿಣಿ ಅಭಿನಯಿಸಿರುವ ಹೊಸ ಚಿತ್ರ. ಟ್ರೇಲರ್ ನಲ್ಲಿ ರಾಗಿಣಿ ಫೈಟ್, ಪಂಚಿಂಗ್ ಡೈಲಾಗ್ ನಿಂದ ಗಮನ ಸೆಳೆದಿದ್ದಾರೆ. ಮುಸ್ಸಂಜೆ ಮಹೇಶ್ Read more…

ಬಿ.ಜೆ.ಪಿ. ಏಕತಾ ಸಮಾವೇಶಕ್ಕೆ ಅಮಿತ್ ಶಾ ಚಾಲನೆ

ಬೆಂಗಳೂರು: ಬೆಂಗಳೂರಿನ ಅರಮನೆ ಮೈದಾನದಲ್ಲಿ ರಾಜ್ಯ ಬಿ.ಜೆ.ಪಿ. ವತಿಯಿಂದ ಏರ್ಪಡಿಸಿರುವ ಹಿಂದುಳಿದ ವರ್ಗಗಳ ಏಕತಾ ಸಮಾವೇಶಕ್ಕೆ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಚಾಲನೆ ನೀಡಿದ್ದಾರೆ. ಮುಖ್ಯಮಂತ್ರಿ ಸಿದ್ಧರಾಮಯ್ಯನವರು Read more…

ರೈಲು ದುರಂತ: ಹೆಚ್ಚಾಯ್ತು ಸಾವಿನ ಸಂಖ್ಯೆ, ಪರಿಹಾರ ಘೋಷಣೆ

ಇಂದೋರ್-ಪಾಟ್ನಾ ಎಕ್ಸ್ ಪ್ರೆಸ್ ರೈಲು ದುರಂತದಲ್ಲಿ ಸಾನ್ನಪ್ಪಿದವರ ಸಂಖ್ಯೆ 100ರ ಗಡಿ ದಾಟಿದೆ. ಘಟನೆಯಲ್ಲಿ 200ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಪುಖರಾಯ್ ಬಳಿ ಹಳಿ ತಪ್ಪಿದ 14 ಬೋಗಿಗಳಿಂದಾಗಿ Read more…

ಟಿಪ್ಪುಸುಲ್ತಾನ್ ಜಯಂತಿ: ಭದ್ರತಾ ಸಭೆ ನಡೆಸಿದ ಸಿ.ಎಂ.

ಬೆಂಗಳೂರು: ಬಿ.ಜೆ.ಪಿ.ಯ ತೀವ್ರ ವಿರೋಧದ ನಡುವೆಯೂ, ರಾಜ್ಯ ಸರ್ಕಾರ ನವೆಂಬರ್ 10 ರಂದು ರಾಜ್ಯದಲ್ಲಿ ಟಿಪ್ಪುಸುಲ್ತಾನ್ ಜಯಂತಿ ಆಚರಣೆಗೆ ಮುಂದಾಗಿದೆ. ನವೆಂಬರ್ 7 ರಂದು ಪ್ರಗತಿಪರ ಸಂಘಟನೆಗಳಿಂದ ಟಿಪ್ಪುಸುಲ್ತಾನ್ Read more…

ಸದ್ಯದಲ್ಲೇ ಜಯಲಲಿತಾ ಡಿಸ್ಚಾರ್ಜ್

ಚೆನ್ನೈ: ಅನಾರೋಗ್ಯದಿಂದ ಚೆನ್ನೈನ ಅಪೊಲೊ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ, ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರ ಆರೋಗ್ಯದಲ್ಲಿ ಸುಧಾರಣೆ ಕಂಡು ಬಂದಿದ್ದು, ಸದ್ಯದಲ್ಲೇ ಡಿಸ್ಚಾರ್ಜ್ ಆಗಲಿದ್ದಾರೆ. ಜಯಲಲಿತಾ ಅವರ ಆರೋಗ್ಯದಲ್ಲಿ Read more…

‘ಜಯಲಲಿತಾ ಶೀಘ್ರವೇ ಕಾರ್ಯ ನಿರ್ವಹಿಸಲಿದ್ದಾರೆ’

ಚೆನ್ನೈ: ‘ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರ ಆರೋಗ್ಯದಲ್ಲಿ ಸುಧಾರಣೆ ಕಂಡು ಬಂದಿದ್ದು, ಶೀಘ್ರವೇ ಅವರು ಕಾರ್ಯನಿರ್ವಹಿಸಲಿದ್ದಾರೆ’. ಹೀಗೆಂದು ಹೇಳಿದ್ದು, ಎ.ಐ.ಎ.ಡಿ.ಎಂ.ಕೆ. ಪಕ್ಷದ ವಕ್ತಾರ ಸಿ.ಪೊನ್ನಯನ್. ಚೆನ್ನೈನ ಅಪೊಲೊ ಆಸ್ಪತ್ರೆಯಲ್ಲಿ Read more…

ಐಷಾರಾಮಿಯಾಗಿದೆ ಅಖಿಲೇಶ್ ರಥ

ಉತ್ತರ ಪ್ರದೇಶದ ರಾಜಕೀಯ ಯುದ್ಧಕ್ಕೆ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಸಿದ್ಧರಾಗಿದ್ದಾರೆ. ಸಮಾಜವಾದಿ ರಥವೇರಿ ಯಾತ್ರೆ ಹೊರಡಲು ಅಣಿಯಾಗಿದ್ದಾರೆ. ವಿಕಾಸ ರಥ ಯಾತ್ರೆಗೆ ನವೆಂಬರ್ 3ರಂದು ಚಾಲನೆ ಸಿಗಲಿದೆ. ಮುಲಾಯಂ Read more…

ಚೆನ್ನೈ ಅಪೊಲೊ ಆಸ್ಪತ್ರೆ ಬಳಿ ಭಾರೀ ಬೆಳವಣಿಗೆ

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರು, ಅನಾರೋಗ್ಯದ ಹಿನ್ನಲೆಯಲ್ಲಿ ಚೆನ್ನೈನ ಅಪೊಲೊ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹಣಕಾಸು ಸಚಿವ ಓ. ಪನ್ನೀರ್ ಸೆಲ್ವಂ ಹಾಗೂ ಲೋಕೋಪಯೋಗಿ ಇಲಾಖೆ ಸಚಿವ Read more…

ತಮಿಳುನಾಡು ಬಂದ್: ಕನ್ನಡಿಗರ ರಕ್ಷಣೆಗೆ ಪತ್ರ

ಬೆಂಗಳೂರು: ಕಾವೇರಿ ನದಿ ನೀರಿನ ವಿಚಾರಕ್ಕೆ ಸಂಬಂಧಿಸಿದಂತೆ, ಸೆಪ್ಟಂಬರ್ 16 ರಂದು ತಮಿಳುನಾಡು ಬಂದ್ ಗೆ ಕರೆ ನೀಡಲಾಗಿದ್ದು, ಕನ್ನಡಿಗರ ರಕ್ಷಣೆಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಪತ್ರ ಬರೆದಿದ್ದಾರೆ. ತಮಿಳುನಾಡು Read more…

10 ರೂಪಾಯಿಗೆ ಹೊಟ್ಟೆ ತುಂಬಾ ಊಟ

ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ 2018 ರ ಚುನಾವಣೆಗೆ ಈಗಿನಿಂದಲೇ ತಯಾರಿ ಶುರುಮಾಡಿದ್ದಾರೆ. ತಮಿಳುನಾಡಿನ ಸಿಎಂ ಜಯಲಲಿತಾ ಮಾದರಿಯನ್ನು ಅಳವಡಿಸಿಕೊಳ್ಳುವ ಚಿಂತನೆಯಲ್ಲಿದ್ದಾರೆ. 10 ರೂಪಾಯಿಗೆ ಹೊಟ್ಟೆ ತುಂಬುವಷ್ಟು Read more…

ಆಕ್ಷೇಪಾರ್ಹ ಸಿಡಿ ಹಿನ್ನೆಲೆ : ದೆಹಲಿ ಕ್ಯಾಬಿನೆಟ್ ನಿಂದ ಸಂದೀಪ್ ಕುಮಾರ್ ಗೆ ಕೊಕ್

ದೆಹಲಿ ಕ್ಯಾಬಿನೆಟ್ ನಲ್ಲಿ ಮಹತ್ವದ ಬದಲಾವಣೆಯಾಗಿದೆ. ಸಚಿವ ಸಂದೀಪ್ ಕುಮಾರ್ ಆಕ್ಷೇಪಾರ್ಹ ಸಿಡಿ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಅರವಿಂದ್ ಕೇಜ್ರಿವಾಲ್ ಮಹತ್ವದ ನಿರ್ಧಾರ ತೆಗೆದುಕೊಂಡಿದ್ದಾರೆ. ಮಹಿಳಾ ಮತ್ತು ಮಕ್ಕಳ Read more…

ವಿಜಯ್ ರೂಪಾನಿ ಸಿ.ಎಂ., ನಿತಿನ್ ಪಟೇಲ್ ಡಿ.ಸಿ.ಎಂ.

ಅಹಮದಾಬಾದ್: ಪಟೇಲ್ ಮೀಸಲಾತಿ ಹೋರಾಟ, ದಲಿತ ಚಳವಳಿ ಮೊದಲಾದ ಕಾರಣಗಳಿಂದ ಗುಜರಾತ್ ನಲ್ಲಿ ಸಂಕಷ್ಟದಲ್ಲಿರುವ ಬಿ.ಜೆ.ಪಿ.ಗೆ ಮುಂದಿನ ವರ್ಷ ನಡೆಯಲಿರುವ ವಿಧಾನಸಭೆ ಚುನಾವಣೆ ಅಗ್ನಿಪರೀಕ್ಷೆಯಾಗಿದೆ. ಮುಖ್ಯಮಂತ್ರಿ ಸ್ಥಾನಕ್ಕೆ ವಯಸ್ಸಿನ Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...