alex Certify Commonwealth games | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಾಮನ್ವೆಲ್ತ್ ಕ್ರೀಡಾಕೂಟಕ್ಕೆ ವರ್ಣರಂಜಿತ ತೆರೆ; ವಿಕ್ಟೋರಿಯಾ ರಾಜ್ಯಕ್ಕೆ ಧ್ವಜ ಹಸ್ತಾಂತರ

ಬ್ರಿಟನ್ನಿನ ಬರ್ಮಿಂಗ್ಹ್ಯಾಮ್ ನಲ್ಲಿ ಕಳೆದ 11 ದಿನಗಳಿಂದ ನಡೆಯುತ್ತಿದ್ದ 22ನೇ ಕಾಮನ್ವೆಲ್ತ್ ಕ್ರೀಡಾಕೂಟಕ್ಕೆ ಸೋಮವಾರ ತಡ ರಾತ್ರಿ ತೆರೆ ಬಿದ್ದಿದೆ. ಈ ಕ್ರೀಡಾಕೂಟದಲ್ಲಿ ಭಾರತೀಯರು ಭರ್ಜರಿ ದರ್ಶನ ನೀಡಿದ್ದು, Read more…

BIG BREAKING: ಬ್ಯಾಡ್ಮಿಂಟನ್ ಸಿಂಗಲ್ಸ್ ನಲ್ಲಿ ಪಿ.ವಿ. ಸಿಂಧುಗೆ ‘ಚಿನ್ನ’

ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಭಾರತೀಯರ ಪದಕಗಳ ಬೇಟೆ ಮುಂದುವರೆದಿದ್ದು, ಬ್ಯಾಡ್ಮಿಂಟನ್ ಸಿಂಗಲ್ಸ್ ನಲ್ಲಿ ಇಂದು ಪಿ.ವಿ. ಸಿಂಧು ಚಿನ್ನದ ಪದಕವನ್ನು ತಮ್ಮ ಮುಡಿಗೇರಿಸಿಕೊಂಡಿದ್ದಾರೆ. ಪಿ.ವಿ. ಸಿಂಧು ಅವರು ಇಂದು ನಡೆದ Read more…

Commonwealth Games: ಶ್ರೀಲಂಕಾಕ್ಕೆ ಮರಳಲು ಇಷ್ಟವಿಲ್ಲದೆ ತಲೆಮರೆಸಿಕೊಂಡ ಕ್ರೀಡಾಪಟುಗಳು

ದ್ವೀಪ ರಾಷ್ಟ್ರ ಶ್ರೀಲಂಕಾ ಆರ್ಥಿಕ ಸಂಕಷ್ಟದಿಂದ ನಲುಗಿದೆ. ಬೀದಿಗಿಳಿದಿದ್ದ ಜನ ಅಧ್ಯಕ್ಷರ ಮನೆಗೇ ನುಗ್ಗಿ ದಾಂಧಲೆ ನಡೆಸಿದ್ದು, ಪ್ರತಿಭಟನೆಗೆ ಮಣಿದು ಗೊಟಬಯ ರಾಜಪಕ್ಸೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. Read more…

Commonwealth Games: ಪಂದ್ಯ ನಡೆಯುವಾಗಲೇ ಅವಘಡ; 2 ಗಂಟೆಗಳ ಕಾಲ ಸ್ಪರ್ಧೆ ಸ್ಥಗಿತ

ಬರ್ಮಿಂಗ್ಹ್ಯಾಮ್ ನಲ್ಲಿ ನಡೆಯುತ್ತಿರುವ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಭಾರತೀಯರ ಪದಕಗಳ ಬೇಟೆ ಮುಂದುವರೆದಿದೆ. ಈಗಾಗಲೇ ಭಾರತಕ್ಕೆ ಏಳು ಚಿನ್ನದ ಪದಕಗಳ ಲಭಿಸಿದ್ದು, ಪದಕಗಳ ಪಟ್ಟಿಯಲ್ಲಿ 6ನೇ ಸ್ಥಾನದಲ್ಲಿದೆ. ಇದರ ಮಧ್ಯೆ Read more…

ಟೈಲರ್ ಆಗಿದ್ದ ಅಣ್ಣನಿಗೆ ಹೊಲಿಗೆಯಲ್ಲಿ ನೆರವಾಗುತ್ತಿದ್ದವನು ಇಂದು ‘ಚಿನ್ನ’ ದ ಹುಡುಗ

ಬರ್ಮಿಂಗ್ಹ್ಯಾಮ್ ನಲ್ಲಿ ನಡೆಯುತ್ತಿರುವ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಭಾರತೀಯ ಸ್ಪರ್ಧಿಗಳ ಬಂಗಾರದ ಬೇಟೆ ಮುಂದುವರೆದಿದೆ. ಈ ಕ್ರೀಡಾಕೂಟದಲ್ಲಿ ಭಾರತೀಯರು ಈಗಾಗಲೇ ಮೂರು ಚಿನ್ನ ಸೇರಿದಂತೆ ಒಟ್ಟು 6 ಪದಕಗಳನ್ನು ಗೆದ್ದಿದ್ದು, Read more…

BIG NEWS: ಕಾಮನ್ವೆಲ್ತ್ ಕ್ರೀಡಾಕೂಟದ ಸೈಕ್ಲಿಂಗ್ ಸ್ಪರ್ಧೆಯಲ್ಲಿ ಭೀಕರ ಅಪಘಾತ; ಕೆಳಕ್ಕೆ ಬಿದ್ದ ಭಾರತೀಯ ಸ್ಪರ್ಧಿ ಮೇಲೆ ಹರಿದ ಮತ್ತೊಂದು ಸೈಕಲ್; ವಿಡಿಯೋ ವೈರಲ್

ಬರ್ಮಿಂಗ್ಹ್ಯಾಮ್ ನಲ್ಲಿ ನಡೆಯುತ್ತಿರುವ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಭಾರತೀಯ ಸ್ಪರ್ಧಿಗಳು ಅತ್ಯುತ್ತಮ ಪ್ರದರ್ಶನ ನೀಡುತ್ತಿದ್ದಾರೆ. ಭಾರತ ಈಗಾಗಲೇ ಮೂರು ಚಿನ್ನ, ಮೂರು ಬೆಳ್ಳಿ ಹಾಗೂ ಒಂದು ಕಂಚಿನ ಪದಕ ಪಡೆದಿದ್ದು, Read more…

ಕಾಮನ್‌ವೆಲ್ತ್ ಗೇಮ್ಸ್ ನಲ್ಲಿ 6ನೇ ಪದಕ: ಭಾರತಕ್ಕೆ ಮತ್ತೊಂದು ಚಿನ್ನ ತಂದ ಅಚಿಂತಾ ಶೆಯುಲಿ

ಬರ್ಮಿಂಗ್ ಹ್ಯಾಂನಲ್ಲಿ ನಡೆಯುತ್ತಿರುವ ಕಾಮನ್ ವೆಲ್ತ್ ಗೇಮ್ಸ್ ನ ವೇಟ್‌ ಲಿಫ್ಟಿಂಗ್‌ ಸ್ಪರ್ಧೆಯಲ್ಲಿ ಪುರುಷರ 73 ಕೆಜಿ ವಿಭಾಗದಲ್ಲಿ ಅಚಿಂತಾ ಶೆಯುಲಿ ಚಿನ್ನದ ಪದಕ ಗಳಿಸಿದ್ದಾರೆ. ಇದರೊಂದಿಗೆ ಕಾಮನ್ವೆಲ್ತ್ Read more…

Big Breaking: ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಭಾರತಕ್ಕೆ ಮತ್ತೊಂದು ‘ಚಿನ್ನ’

ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ಭಾರತಕ್ಕೆ ಮತ್ತೊಂದು ಚಿನ್ನದ ಪದಕ ಬಂದಿದೆ. Jeremy Lalrinnunga 67 ಕೆಜಿ ವಿಭಾಗದ ವೇಟ್ ಲಿಫ್ಟಿಂಗ್ ನಲ್ಲಿ ಭಾರತಕ್ಕೆ ಈ ಪದಕವನ್ನು ಗಳಿಸಿ ಕೊಟ್ಟಿದ್ದಾರೆ. Read more…

CWG 2022: ಭಾರತಕ್ಕೆ ಮತ್ತೊಂದು ಪದಕ; ವೇಟ್ ಲಿಫ್ಟಿಂಗ್ ನಲ್ಲಿ ಬಿಂದಿಯಾ ರಾಣಿಗೆ ‘ಬೆಳ್ಳಿ’

ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಭಾರತಕ್ಕೆ ಮತ್ತೊಂದು ಪದಕ ಲಭಿಸಿದೆ. ವೇಟ್ ಲಿಫ್ಟಿಂಗ್ ನ 55 ಕೆಜಿ ವಿಭಾಗದಲ್ಲಿ ಭಾರತದ ಬಿಂದಿಯಾ ರಾಣಿ ಬೆಳ್ಳಿ ಪದಕ ಗಳಿಸಿದ್ದಾರೆ. ಈ ಮೂಲಕ ಭಾರತಕ್ಕೆ Read more…

ಕಾಮನ್ ವೆಲ್ತ್ ಗೇಮ್ಸ್ ನಲ್ಲಿ ಕಂಚಿನ ಪದಕ ಗೆದ್ದ ಕನ್ನಡಿಗ ಗುರುರಾಜ್ ಗೆ ಪ್ರಧಾನಿ ಮೋದಿ, ಸಿಎಂ ಬೊಮ್ಮಾಯಿ ಅಭಿನಂದನೆ

ಬರ್ಮಿಂಗ್ ಹ್ಯಾಂನಲ್ಲಿ ನಡೆಯುತ್ತಿರುವ ಕಾಮನ್ ವೆಲ್ತ್ ಗೇಮ್ಸ್ ನಲ್ಲಿ ಪುರುಷರ 61 ಕೆಜಿ ವೇಟ್ ಲಿಫ್ಟಿಂಗ್ ನಲ್ಲಿ ಕನ್ನಡಿಗ ಗುರುರಾಜ ಕಂಚಿನ ಪದಕ ಗೆದ್ದಿದ್ದಾರೆ. ಅವರಿಗೆ ಪ್ರಧಾನಿ ಮೋದಿ Read more…

BIG BREAKING : ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ಭಾರತದ ಸಂಕೇತ ಸರ್ಗರ್ ಗೆ ಬೆಳ್ಳಿ; ಭಾರ ಎತ್ತುವ ಸ್ಪರ್ಧೆಯಲ್ಲಿ ಲಭಿಸಿದ ಪದಕ

ಕಾಮನ್ವೆಲ್ತ್ ಕ್ರೀಡಾಕೂಟದ ಭಾರ ಎತ್ತುವ ಸ್ಪರ್ಧೆಯಲ್ಲಿ ಭಾರತದ 21 ವರ್ಷದ ಸಂಕೇತ ಸರ್ಗರ್ ಬೆಳ್ಳಿ ಪದಕ ಗೆದ್ದಿದ್ದಾರೆ. 55 ಕೆಜಿ ವಿಭಾಗದಲ್ಲಿ ಅವರು ಈ ಸಾಧನೆ ಮಾಡಿದ್ದಾರೆ. ಈ Read more…

Commonwealth Games: ಇಲ್ಲಿದೆ ಭಾರತದ ಇಂದಿನ ಸ್ಪರ್ಧೆಗಳ ಪಟ್ಟಿ

ಕಾಮನ್ವೆಲ್ತ್ ಕ್ರೀಡಾಕೂಟದ ಮೊದಲ ದಿನ ಭಾರತಕ್ಕೆ ಮಿಶ್ರಫಲ ಸಿಕ್ಕಿದೆ. ಮೊದಲ ದಿನದಂದು ಆಸ್ಟ್ರೇಲಿಯಾ 2 ಚಿನ್ನದ ಪದಕ ಗಳಿಸಿದ್ದರೆ, ಇಂಗ್ಲೆಂಡ್, ಸ್ಕಾಟ್ಲ್ಯಾಂಡ್ ಹಾಗೂ ಬರ್ಮುಡಾ ತಲಾ ಒಂದೊಂದು ಚಿನ್ನದ Read more…

Commonwealth Games: ಇಲ್ಲಿದೆ ಇಂದು ನಡೆಯಲಿರುವ ಭಾರತದ ಸ್ಪರ್ಧೆ ವಿವರ

ಕಾಮನ್ವೆಲ್ತ್ ಕ್ರೀಡಾಕೂಟಕ್ಕೆ ಕಳೆದ ರಾತ್ರಿ ಅದ್ದೂರಿ ಚಾಲನೆ ಸಿಕ್ಕಿದ್ದು, ಮೊದಲ ದಿನವಾದ ಇಂದು ಭಾರತೀಯ ಸ್ಪರ್ಧಿಗಳು ಪಾಲ್ಗೊಳ್ಳಲಿರುವ ಕ್ರೀಡೆಗಳ ವಿವರ ಇಂತಿದೆ. ಟಿ ಟ್ವೆಂಟಿ ಕ್ರಿಕೆಟ್ ಸಂಜೆ 4:30 Read more…

ಕಾಮನ್ವೆಲ್ತ್ ಕ್ರೀಡಾಕೂಟಕ್ಕೆ ಅದ್ದೂರಿ ಆರಂಭ; ಬಂಗಾರದ ಬೇಟೆಗೆ ಭಾರತೀಯರು ಸಜ್ಜು

ಬರ್ಮಿಂಗ್ಹ್ಯಾಮ್ ನಲ್ಲಿ ನಡೆಯಲಿರುವ ಕಾಮನ್ವೆಲ್ತ್ ಗೇಮ್ಸ್ ಗೆ ಅದ್ದೂರಿ ಚಾಲನೆ ಸಿಕ್ಕಿದೆ. ಕಳೆದ ರಾತ್ರಿ ನಡೆದ ವರ್ಣರಂಜಿತ ಸಮಾರಂಭದಲ್ಲಿ ಈ ಕ್ರೀಡಾ ಹಬ್ಬಕ್ಕೆ ಮುನ್ನುಡಿ ಬರೆಯಲಾಗಿದೆ. ವಿಶ್ವದ 72 Read more…

ಕಾಮನ್ವೆಲ್ತ್ ಗೇಮ್ಸ್ ಗೆ ಇಂದಿನಿಂದ ಚಾಲನೆ; ಅದ್ದೂರಿ ಉದ್ಘಾಟನಾ ಸಮಾರಂಭಕ್ಕೆ ಕ್ಷಣಗಣನೆ

22ನೇ ಆವೃತ್ತಿಯ ಕಾಮನ್ವೆಲ್ತ್ ಗೇಮ್ಸ್ ಬರ್ಮಿಂಗ್ ಹ್ಯಾಮ್ ನಲ್ಲಿ ಆರಂಭವಾಗಲಿದ್ದು, ಅದಕ್ಕೆ ಇಂದಿನಿಂದ ಚಾಲನೆ ದೊರೆಯಲಿದೆ. ಭಾರತೀಯ ಕಾಲಮಾನ ರಾತ್ರಿ 11:30ಕ್ಕೆ ಅದ್ದೂರಿ ಉದ್ಘಾಟನಾ ಸಮಾರಂಭ ನಡೆಯಲಿದ್ದು, ಈ Read more…

BIG NEWS: ಗಾಯದ ಸಮಸ್ಯೆ ಕಾರಣಕ್ಕೆ ಕಾಮನ್ವೆಲ್ತ್ ಗೇಮ್ಸ್ ನಿಂದ ದೂರ ಉಳಿದ ನೀರಜ್ ಚೋಪ್ರಾ

ಇತ್ತೀಚೆಗಷ್ಟೇ ಅಮೆರಿಕದಲ್ಲಿ ನಡೆದ ವಿಶ್ವ ಚಾಂಪಿಯನ್ಶಿಪ್ ನಲ್ಲಿ ಬೆಳ್ಳಿ ಪದಕ ಗೆದ್ದು ಭಾರತದ ಕೀರ್ತಿ ಪತಾಕೆ ಹಾರಿಸಿದ್ದ ಜಾವೆಲಿನ್ ಥ್ರೋ ಪಟು ನೀರಜ್ ಚೋಪ್ರಾ ಕಾಮನ್ವೆಲ್ತ್ ಕ್ರೀಡಾಕೂಟದಿಂದ ಹೊರ Read more…

Commonwealth Games: ಉದ್ದೀಪನ ಪರೀಕ್ಷೆಯಲ್ಲಿ ವಿಫಲ; ಸ್ಪರ್ಧೆಯಿಂದ ಹೊರ ಬಿದ್ದ ಮತ್ತೋರ್ವ ಅಥ್ಲೀಟ್

ಬರ್ಮಿಂಗ್ಹ್ಯಾಮ್ ಕಾಮನ್ ವೆಲ್ತ್ ಗೇಮ್ಸ್ ಉದ್ಘಾಟನಾ ಸಮಾರಂಭಕ್ಕೆ ಇನ್ನು ಎರಡು ದಿನಗಳಷ್ಟೇ ಬಾಕಿ ಉಳಿದಿರುವ ಮಧ್ಯೆ ಭಾರತದ ಮತ್ತೋರ್ವ ಅಥ್ಲೀಟ್ ಉದ್ದೀಪನ ಪರೀಕ್ಷೆಯಲ್ಲಿ ವಿಫಲರಾಗಿದ್ದು, ಸ್ಪರ್ಧೆಯಿಂದ ಹೊರ ಬಿದ್ದಿದ್ದಾರೆ. Read more…

ಭಾರೀ ʼತೂಕʼದ ಸಾಧನೆ ಹತ್ತು ವರ್ಷದ ಈ ಬಾಲಕಿಯದ್ದು

ತನ್ನ ಫಿಟ್ನೆಸ್‌ ಗೋಲ್‌ಗಳ ಮೂಲಕ ತನ್ನ ವಯಸ್ಸಿನ ಮಕ್ಕಳಿಗೆ ಸ್ಪೂರ್ತಿಯಾಗಿರುವ ಹತ್ತು ವರ್ಷದ ಆಯೆರ್ನ್ ಎಜಿನಾ ಅಟ್ಕಿನ್ಸನ್ ತನ್ನ ವೇಟ್‌ಲಿಫ್ಟಿಂಗ್ ಕೌಶಲ್ಯದಿಂದ ನೆಟ್ಟಿಗರನ್ನು ಬೆರಗುಗೊಳಿಸಿದ್ದಾಳೆ. ಬ್ರಿಟನ್‌ನ ಟೆಲ್‌ಫೋರ್ಡ್‌ನವಳಾದ ಈ Read more…

ಬಿಗ್ ನ್ಯೂಸ್: ಬದಲಾಯ್ತು ಕ್ರೀಡಾಕೂಟ ದಿನಾಂಕ -1 ದಿನ ವಿಳಂಬವಾಗಿ ಕಾಮನ್ವೆಲ್ತ್ ಗೇಮ್ಸ್ ಆರಂಭ

ಬರ್ಮಿಂಗ್ಹ್ಯಾಮ್ ನಲ್ಲಿ ಜುಲೈ 28ರಂದು 2022ರ ಕಾಮನ್ವೆಲ್ತ್ ಗೇಮ್ಸ್ ಆರಂಭವಾಗಲಿವೆ. ನಿಗದಿಯಾಗಿರುವ ದಿನಕ್ಕಿಂತ ಒಂದು ದಿನ ವಿಳಂಬವಾಗಿ ಕಾಮನ್ವೆಲ್ತ್ ಗೇಮ್ಸ್ ಆರಂಭಿಸಲು ಕಾಮನ್ವೆಲ್ತ್ ಗೇಮ್ಸ್ ಫೆಡರೇಷನ್ ಕಾರ್ಯನಿರ್ವಾಹಕ ಮಂಡಳಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...