alex Certify Company | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

ಒಟ್ಟಿಗೆ ಕೆಲಸ ಮಾಡುವವರ ಮದುವೆ: ಇಂಡಿಯನ್ ಆಯಿಲ್‌ನಿಂದ ಮಹತ್ವದ ಹೆಜ್ಜೆ

ಒಂದೇ ಸಂಸ್ಥೆಯಲ್ಲಿ ಕೆಲಸ ಮಾಡುವ ಉದ್ಯೋಗಿಗಳೆಂದರೆ ಸಂಸ್ಥೆಗಳು ಕೆಂಗಣ್ಣು ಬೀರುವುದು ಸಹಜ. ಕೆಲವು ಸಂಸ್ಥೆಗಳಲ್ಲಿ ಉದ್ದೇಶಪೂರ್ವಕವಾಗಿ ದಂಪತಿಯನ್ನು ಬೇರೆ ಬೇರೆ ಕಡೆ ವರ್ಗಾಯಿಸಲಾಗುತ್ತದೆ. ಆದರೆ ಇದಕ್ಕೆ ತದ್ವಿರುದ್ಧ ಎಂಬಂತೆ Read more…

ಗಿನ್ನೆಸ್ ವರ್ಲ್ಡ್ ರೆಕಾರ್ಡ್ಸ್ ಮಾರಾಟವಾದ ಕಂಪೆನಿ ಎಂದ ಚಾಟ್​ಜಿಪಿಟಿ…..!

ಈ ಡಿಜಿಟಲ್​ ಯುಗದಲ್ಲಿ ಚಾಟ್​ಜಿಪಿಟಿ ಬಿರುಗಾಳಿಯನ್ನೇ ಸೃಷ್ಟಿಸಿದೆ. ಕೃತಕ ಬುದ್ಧಿಮತ್ತೆಯ ಈ ಆ್ಯಪ್​ ನಾವು ಏನು ಹೇಳಿದರೂ ಆ ಸಮಸ್ಯೆಗೆ ಪರಿಹಾರವನ್ನು ಕಂಡುಹಿಡಿದು ತಿಳಿಸುತ್ತದೆ. ಕಳೆದ ನವೆಂಬರ್​ ತಿಂಗಳಿನಲ್ಲಿ Read more…

ʼಮಲʼ ದ ವಾಸನೆ ನೋಡಿದರೆ ಸಿಗುತ್ತೆ 1.5 ಲಕ್ಷ ರೂ. ಸಂಬಳ…..!

ನಾವೆಲ್ಲರೂ ವಿಲಕ್ಷಣ ಮತ್ತು ಅಸಾಮಾನ್ಯವಾಗಿ ತೋರುವ ಉದ್ಯೋಗ ಜಾಹೀರಾತುಗಳನ್ನು ನೋಡಿದ್ದೇವೆ, ಆದರೆ ಈ ಒಂದು ಖಾಲಿ ಹುದ್ದೆಯು ಮಾತ್ರ ನಿಮ್ಮ ತಲೆ ತಿರುಗಿಸುತ್ತದೆ. ಮಲದ ವಾಸನೆಯನ್ನು ನೋಡುವ ಉದ್ಯೋಗವಿದು. Read more…

ಶುಭ ಸುದ್ದಿ: ಉದ್ಯೋಗ ನೇಮಕಾತಿಗೆ ನೇರ ಸಂದರ್ಶನ

ಚಿತ್ರದುರ್ಗ: ಚಿತ್ರದುರ್ಗದ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಫೆ.28ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 3 ರವರೆಗೆ ನೇರ ನೇಮಕಾತಿ ಸಂದರ್ಶನ ಹಮ್ಮಿಕೊಳ್ಳಲಾಗಿದೆ. ಸಂದರ್ಶನದಲ್ಲಿ ವಿವಿಧ ಖಾಸಗಿ ಕಂಪನಿಗಳು Read more…

BIG NEWS: ಹಾರುವ ರೇಸಿಂಗ್​ ಕಾರ್​ ಶೀಘ್ರದಲ್ಲಿ ಲಭ್ಯ; ಪ್ರಾಯೋಗಿಕ ಹಾರಾಟ ಯಶಸ್ವಿ

ಹಾರುವ ಕಾರಿನ ಪರಿಕಲ್ಪನೆ ಬಂದು ವರ್ಷಗಳೇ ಗತಿಸಿವೆ. ಈ ನಿಟ್ಟಿನಲ್ಲಿ ಕೆಲವು ದೇಶಗಳು ಇನ್ನೂ ಸಂಶೋಧನೆ ನಡೆಸುತ್ತಲಿವೆ. ಇದೀಗ ಅಲೌಡಾ ಏರೋನಾಟಿಕ್ಸ್ ಎಂಬ ಆಸ್ಟ್ರೇಲಿಯಾದ ಕಂಪೆನಿಯು ತನ್ನ ಮೊದಲ Read more…

ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಶುಭ ಸುದ್ದಿ: ಪ್ರತಿಷ್ಠಿತ ಕಂಪನಿಗಳಲ್ಲಿ ಉದ್ಯೋಗಾವಕಾಶ

ಶಿವಮೊಗ್ಗ: ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಫೆ.23 ರ ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಉದ್ಯೋಗ ಮೇಳ ಆಯೋಜಿಸಲಾಗಿದೆ. ಈ ಉದ್ಯೋಗ Read more…

ಚಿಪ್ಸ್ ಪ್ಯಾಕೇಟ್‌ ನಿಂದ ಕೂಲಿಂಗ್ ​ಗ್ಲಾಸ್ ತಯಾರಿ​: ಕುತೂಹಲಕಾರಿ ವಿಡಿಯೋ ವೈರಲ್

ತ್ಯಾಜ್ಯ ವಿಲೇವಾರಿ ಸಮಸ್ಯೆ, ವಿಶೇಷವಾಗಿ ಪ್ಲಾಸ್ಟಿಕ್ ತ್ಯಾಜ್ಯದ ಸಮಸ್ಯೆ ದೇಶದ ಬಹು ದೊಡ್ಡ ಸಮಸ್ಯೆಗಳಲ್ಲಿ ಒಂದಾಗಿದೆ. ಆ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಹಗಲಿರುಳು ಶ್ರಮಿಸುವವರಿದ್ದಾರೆ, ಇದಾಗಲೇ ಈ ತ್ಯಾಜ್ಯದ Read more…

SSLC, PUC, ಪದವೀಧರರಿಗೆ ಗುಡ್ ನ್ಯೂಸ್

ಹುಬ್ಬಳ್ಳಿ: ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮ, ಜಿಲ್ಲಾ ಕೌಶಲ್ಯ ಮಿಶನ್, ಧಾರವಾಡ ಮತ್ತು ವಿದ್ಯಾನಗರದ ಬಿ.ವಿ.ಬಿ ಆವರಣದಲ್ಲಿರುವ ಶ್ರೀಮತಿ ಸಿ.ಐ ಮುನವಳ್ಳಿ ಪಾಲಿಟೆಕ್ನಿಕ್ Read more…

ಮೊಬೈಲ್ ಗ್ರಾಹಕರಿಗೆ ಗುಡ್ ನ್ಯೂಸ್: ಅನಗತ್ಯ ಕಿರಿಕಿರಿ ಮೆಸೇಜ್ ಗಳಿಗೆ ಬ್ರೇಕ್ ಹಾಕಲು ಟ್ರಾಯ್ ಸೂಚನೆ

ನವದೆಹಲಿ: ಮೊಬೈಲ್ ಗ್ರಾಹಕರಿಗೆ ಅನಗತ್ಯ ಮೆಸೇಜ್ ಗಳಿಂದ ಉಂಟಾಗುತ್ತಿದ್ದ ಕಿರಿಕಿರಿ ಬ್ರೇಕ್ ಬೀಳಲಿದೆ. ಹೆಡ್ಡರ್ ಗಳನ್ನು ಮತ್ತೊಮ್ಮೆ ಪರಿಶೀಲನೆ ನಡೆಸಿ ಉಳಿದವುಗಳನ್ನು 60 ದಿನಗಳ ಒಳಗೆ ತೆಗೆದು ಹಾಕಲು Read more…

ಗಾಲಿ ಕುರ್ಚಿಯ ಮೂಲಕ ಜೊಮ್ಯೋಟೊ ಬಾಯ್ ಡೆಲಿವರಿ; ಅಂಗವೈಕಲ್ಯತೆ ಮೆಟ್ಟಿ ನಿಂತ ಯುವಕನಿಗೆ ಶ್ಲಾಘನೆಗಳ ಮಹಾಪೂರ

ಜೀವನದಲ್ಲಿ ಸಾಧಿಸುವ ಗುರಿಯಿದ್ದರೆ ಏನು ಬೇಕಾದರೂ ಮಾಡಬಹುದು. ಅಂಥದ್ದೇ ಒಂದು ವಿಡಿಯೋವನ್ನು ಹಿಮಾಂಶು ಅವರು ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿದ್ದಾರೆ. ಮೋಟಾರು ಚಾಲಿತ ಗಾಲಿ ಕುರ್ಚಿಯ ಮೇಲೆ ಕುಳಿತಿರುವ ವ್ಯಕ್ತಿಯೊಬ್ಬ ಜೊಮ್ಯಾಟೊ Read more…

ವಿಐಎಸ್ಎಲ್ ಕಾರ್ಮಿಕರಿಗೆ ಗುಡ್ ನ್ಯೂಸ್: ಕಾರ್ಖಾನೆ ಉಳಿಸಲು ಎಲ್ಲ ಪ್ರಯತ್ನ: ಸಿಎಂ ಬಸವರಾಜ ಬೊಮ್ಮಾಯಿ

ಶಿವಮೊಗ್ಗ: ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆ ಉಳಿಸಲು ಎಲ್ಲ ಪ್ರಯತ್ನ ಮಾಡಲಾಗುವುದು ಹಾಗೂ ಇದಕ್ಕೆ ಎಲ್ಲರ ಸಹಕಾರ ಅಗತ್ಯವಿದೆ ಎಂದು  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು Read more…

Insta Fraud: ಯುವತಿ ಹೆಸರಿನಲ್ಲಿ ಟೆಕ್ಕಿಯಿಂದ ನಕಲಿ ಖಾತೆ; ಕೆಲಸ ಕೊಡಿಸುವ ನೆಪದಲ್ಲಿ ರೇಪ್

ಪ್ರತಿಷ್ಠಿತ ಕಂಪನಿ ಒಂದರಲ್ಲಿ ಸಾಫ್ಟ್ ವೇರ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದ ಟೆಕ್ಕಿಯೊಬ್ಬ ಸಾಮಾಜಿಕ ಜಾಲತಾಣ ಇನ್ಸ್ಟಾಗ್ರಾಮ್ ನಲ್ಲಿ ಮೋನಿಕಾ ಎಂಬ ಹೆಸರಿನಲ್ಲಿ ನಕಲಿ ಖಾತೆ ತೆರೆದು ಯುವತಿಯೊಬ್ಬಳಿಗೆ Read more…

SSLC ವಿದ್ಯಾರ್ಹತೆ ಹೊಂದಿದವರಿಗೆ ಗುಡ್ ನ್ಯೂಸ್: 2000 ಚಾಲಕರ ಹುದ್ದೆಗಳಿಗೆ ನೇಮಕಾತಿ

ಬೆಂಗಳೂರು: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ಉಪ ಪ್ರಾದೇಶಿಕ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಫೆಬ್ರವರಿ 3 ರಂದು ಶುಕ್ರವಾರ ಬೆಳಗ್ಗೆ 10.30 ರಿಂದ ಸಂಜೆ 4 Read more…

ಕ್ಯಾನ್ಸರ್​ ಪೀಡಿತ ತಾಯಿಯನ್ನು ನೋಡಲು ಹೋದ ಉದ್ಯೋಗಿಯನ್ನು ವಜಾಗೊಳಿಸಿದ ಗೂಗಲ್

ನವದೆಹಲಿ: ಕಳೆದ ಕೆಲವು ದಿನಗಳಿಂದ ಟೆಕ್​ ದೈತ್ಯ ಗೂಗಲ್ ಸಂಸ್ಥೆ ಸಹಸ್ರಾರು ಉದ್ಯೋಗಿಗಳನ್ನು ಕೆಲಸದಿಂದ ವಜಾ ಮಾಡುತ್ತಿದೆ. ಇದೀಗ ಗೂಗಲ್‌ನಲ್ಲಿ ವೀಡಿಯೊ ಪ್ರೊಡಕ್ಷನ್ ಮ್ಯಾನೇಜರ್ ಆಗಿದ್ದ ಪಾಲ್ ಬೇಕರ್ Read more…

ಕೆಲಸದ ನಿರೀಕ್ಷೆಯಲ್ಲಿರುವ SSLC ಸೇರಿ ವಿವಿಧ ವಿದ್ಯಾರ್ಹತೆ ಹೊಂದಿದವರಿಗೆ ಗುಡ್ ನ್ಯೂಸ್

ಕೊಪ್ಪಳ: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಿಂದ ಎನ್.ಸಿ.ಎಸ್.ಪಿ ಅಡಿಯಲ್ಲಿ ಉದ್ಯೋಗ ಮೇಳವನ್ನು ಜನವರಿ 31 ರಂದು ಬೆಳಿಗ್ಗೆ 10.30 ರಿಂದ 4 ಗಂಟೆಯವರೆಗೆ  ನಗರದ ಅಶೊಕ ಸರ್ಕಲ್ ಹತ್ತಿರವಿರುವ Read more…

ಬೆಳಿಗ್ಗೆ ಎದ್ದು ಲ್ಯಾಪ್ಟಾಪ್ ಆನ್ ಮಾಡಿದ ಗೂಗಲ್ ಉದ್ಯೋಗಿಗೆ ಕಾದಿತ್ತು ಶಾಕ್…..!

ಜಾಗತಿಕ ಆರ್ಥಿಕ ಹಿಂಜರಿತದ ಭೀತಿಯಿಂದ ಟೆಕ್ ಕಂಪನಿಗಳು ಉದ್ಯೋಗ ಕಡಿತವನ್ನು ಮುಂದುವರಿಸಿವೆ. ಈಗಾಗಲೇ ಮೈಕ್ರೋಸಾಫ್ಟ್, ಅಮೆಜಾನ್, ಗೂಗಲ್ ಸೇರಿದಂತೆ ಹಲವು ಕಂಪನಿಗಳು ಈ ನಿಟ್ಟಿನಲ್ಲಿ ಕ್ರಮ ಕೈಗೊಂಡಿದ್ದು, ಗೂಗಲ್ Read more…

ಅಮೆಜಾನ್ ಉದ್ಯೋಗಿಗಳಿಗೆ ಮತ್ತೊಂದು ಶಾಕ್; ಮತ್ತೆ 2300 ಮಂದಿಯನ್ನು ಮನೆಗೆ ಕಳಿಸಲು ಮುಂದಾದ ಕಂಪನಿ

ವಿಶ್ವದಾದ್ಯಂತ ಬೃಹತ್ ಕಂಪನಿಗಳು ಉದ್ಯೋಗಿಗಳನ್ನು ಕಡಿತಗೊಳಿಸಿ ಶಾಕ್ ನೀಡುತ್ತಿರುವ ಹೊತ್ತಲ್ಲೇ ಅಮೆಜಾನ್ ತನ್ನ ಉದ್ಯೋಗಿಗಳನ್ನು ಮನೆಗೆ ಕಳಿಸುತ್ತಿದೆ. ಅಮೆಜಾನ್ ಹೊಸ ಸುತ್ತಿನ ವಜಾಗೊಳಿಸುವಿಕೆಯ ಭಾಗವಾಗಿ ಸಿಯಾಟಲ್ ಪ್ರದೇಶದಲ್ಲಿ ಕನಿಷ್ಠ Read more…

ಕಂಪನಿಯ ಕೃತ್ಯಗಳಿಗೆ ಉದ್ಯೋಗಿಗಳು ಮಾತ್ರ ಹೊಣೆಗಾರರಲ್ಲ: ಆರೋಪಪಟ್ಟಿ ರದ್ದುಗೊಳಿಸಿ ಹೈಕೋರ್ಟ್ ಮಹತ್ವದ ಆದೇಶ

ಬೆಂಗಳೂರು: ಕಂಪನಿಯ ಕೃತ್ಯಗಳಿಗೆ ಉದ್ಯೋಗಿಗಳು ಮಾತ್ರ ಹೊಣೆಗಾರರಲ್ಲ. ಕಂಪನಿಯನ್ನು ಕೈಬಿಟ್ಟು ಉದ್ಯೋಗಿಗಳನ್ನು ಆರೋಪಿಯಾಗಿಸುವಂತಿಲ್ಲ ಎಂದು ನ್ಯಾಯಮೂರ್ತಿ ಹೇಮಂತ್ ಚಂದನಗೌಡರ್ ಅವರಿದ್ದ ಹೈಕೋರ್ಟ್ ಪೀಠ ಆದೇಶ ನೀಡಿದೆ. ಕದ್ದ ಒಡವೆ Read more…

ಶೆರ್ವಾನಿ ಕಂಪನಿಯ ಜಾಹೀರಾತು ನೋಡಿ ಹುಬ್ಬೇರಿಸಿದ ನೆಟ್ಟಿಗರು

ಕೋಲ್ಕತಾ: ಸದಾ ಒಂದಿಲ್ಲೊಂದು ಹೊಸ ತಂತ್ರವನ್ನು ಜಾಹೀರಾತು ಕಂಪನಿಗಳು ಮಾಡುತ್ತಲೇ ಇರುತ್ತವೆ. ಜನರನ್ನು ತನ್ನತ್ತ ಸೆಳೆದುಕೊಳ್ಳಲು ಇನ್ನಿಲ್ಲದ ಸರ್ಕಸ್​ ಮಾಡುತ್ತವೆ. ಅಂಥದ್ದರಲ್ಲಿ ಶೆರ್ವಾನಿ ಕಂಪೆನಿಯೊಂದು ವಿಭಿನ್ನವಾಗಿ ಗಮನ ಸೆಳೆದಿದೆ. Read more…

ಹೊಸ ಉದ್ಯೋಗ ಸಿಕ್ಕರೂ ಬಿಡದ ಹಳೆಯ ಬಾಸ್​: ವೈರಲ್​ ಸುದ್ದಿಗೆ ಸಲಹೆಗಳ ಮಹಾಪೂರ

ಒಬ್ಬರು ತಮ್ಮ ಕೆಲಸವನ್ನು ತ್ಯಜಿಸಲು ಮತ್ತು ಹೊಸದನ್ನು ಪ್ರಾರಂಭಿಸಲು ಬಯಸಿದರೆ, ಆ ಹೊಸತು ಸಿಕ್ಕರೂ ಮಾಡಲು ಆಗದಿದ್ದರೆ ಹೇಗೆ ಮನಸ್ಥಿತಿ ಇರುತ್ತದೆ ಎಂದು ಊಹಿಸುವುದೂ ಕಷ್ಟ. ಅಂಥದ್ದೇ ಒಂದು Read more…

ಪ್ರತಿಷ್ಠಿತ ಕಂಪನಿಗಳಲ್ಲಿ ಉದ್ಯೋಗ ನೇಮಕಾತಿಗಾಗಿ ಕ್ಯಾಂಪಸ್ ಸಂದರ್ಶನ ಜ.12 ರಂದು

ಬಳ್ಳಾರಿ: ಬಳ್ಳಾರಿ ನಗರದ ರೇಡಿಯೋ ಪಾರ್ಕ್ ಹತ್ತಿರದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಜ.12ರಂದು ಬೆಳಗ್ಗೆ 9ಕ್ಕೆ ಬೆಂಗಳೂರಿನ ಪ್ರತಿಷ್ಟಿತ ಕಂಪನಿಗಳಲ್ಲಿ ಉದ್ಯೋಗ ನೇಮಕಾತಿಗಾಗಿ ಕ್ಯಾಂಪಸ್ ಸಂದರ್ಶನ ನಡೆಯಲಿದೆ. Read more…

ಸಿಎಂ ಯೋಗಿ ಮಡಿಲಿನಲ್ಲಿ ಮುದ್ದಾದ ಬೆಕ್ಕು: ವೈರಲ್​ ಫೋಟೋಗೆ ನೆಟ್ಟಿಗರಿಂದ ಶ್ಲಾಘನೆ

ಗೋರಖ್‌ಪುರ: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಬೆಕ್ಕೊಂದನ್ನು ತಮ್ಮ ಮಡಿಲಲ್ಲಿರಿಸಿಕೊಂಡು ಆರೈಕೆ ಮಾಡುತ್ತಿರುವ ಫೋಟೋವೊಂದು ವೈರಲ್ ಆಗಿದ್ದು, ಜನರ ಮೆಚ್ಚುಗೆ ಗಳಿಸಿದೆ. ವೈರಲ್​ ಫೋಟೋದಲ್ಲಿ ಯೋಗಿಯವರು Read more…

SSLC ಸೇರಿದಂತೆ ವಿವಿಧ ವಿದ್ಯಾರ್ಹತೆ ಹೊಂದಿದವರಿಗೆ ಗುಡ್ ನ್ಯೂಸ್

ಶಿವಮೊಗ್ಗ: ಕರ್ನಾಟಕ ಜಿಲ್ಲಾ ಉದ್ಯೋಗ ವಿನಿಮಯ ಶಿವಮೊಗ್ಗ ಕಚೇರಿಯು ಡಿ. 28 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ ಕಾಲೋನಿ, ಪಂಪಾನಗರ 2 Read more…

ಗುಡ್ ನ್ಯೂಸ್: SSLC ಸೇರಿ ವಿವಿಧ ವಿದ್ಯಾರ್ಹತೆ ಹೊಂದಿದವರಿಗೆ ಉದ್ಯೋಗಾವಕಾಶ

ಚಿತ್ರದುರ್ಗ: ಜಿಲ್ಲಾಡಳಿತ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಜಿಲ್ಲಾ ಕೌಶಲ್ಯ ಮಿಷನ್, ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಚಿತ್ರದುರ್ಗ ಇವರ ಸಂಯುಕ್ತಾಶ್ರಯದಲ್ಲಿ ಇದೇ ಡಿಸೆಂಬರ್ 23ರಂದು ಬೆಳಿಗ್ಗೆ Read more…

ಮುಂದುವರೆದ ಉದ್ಯೋಗಿಗಳ ವಜಾ: Twitter ನಲ್ಲಿ ಇನ್ನೂ ಹೆಚ್ಚಿನವರಿಗೆ ಗೇಟ್ ಪಾಸ್

ಟ್ವಿಟರ್ ಉದ್ಯೋಗಿಗಳ ಉದ್ಯೋಗ ಭದ್ರತೆ ಅನಿಶ್ಚಿತತೆ ಇನ್ನೂ ಮುಂದುವರೆದಿದೆ. ಟ್ವಿಟರ್‌ನ ಜಾಗತಿಕ ಉದ್ಯೋಗಿಗಳ ಸಾಮೂಹಿಕ ವಜಾ ಮಾಡಿದ ನಂತರವೂ, ಎಲೋನ್ ಮಸ್ಕ್ ಮಾಲೀಕತ್ವದ ಸಂಸ್ಥೆಯು ಇನ್ನೂ ಉದ್ಯೋಗಿಗಳನ್ನು ವಜಾಗೊಳಿಸುವ Read more…

ಶುಭ ಸುದ್ದಿ: 30 ಕ್ಕೂ ಅಧಿಕ ಕಂಪನಿಗಳಲ್ಲಿ ಉದ್ಯೋಗಾವಕಾಶ

ಶಿವಮೊಗ್ಗ: ಜಿಲ್ಲಾಡಳಿತ, ಜಿಲ್ಲಾ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಜಿಲ್ಲಾ ಕೌಶಲ್ಯ ಮಿಷನ್, ಶಿವಮೊಗ್ಗ ಹಾಗೂ ಸಹ್ಯಾದ್ರಿ ಕಲಾ ಕಾಲೇಜಿನ ಸಹಭಾಗಿತ್ವದಲ್ಲಿ ಸರ್ವರಿಗೂ ಉದ್ಯೋಗ ಎಂಬ ಶೀರ್ಷಿಕೆ Read more…

ಐಟಿ ಸೇರಿ ವಿವಿಧ ಕಂಪನಿಗಳ ಸಿಬ್ಬಂದಿ ಸಾಮೂಹಿಕ ವಜಾ: ಕೇಂದ್ರದಿಂದ ಮಹತ್ವದ ಸೂಚನೆ

ನವದೆಹಲಿ: ಕಾಯ್ದೆ ಪಾಲಿಸದೆ ಸಿಬ್ಬಂದಿಗಳನ್ನು ವಜಾ ಮಾಡುವಂತಿಲ್ಲ ಎಂದು ಕಂಪನಿಗಳಿಗೆ ಕೇಂದ್ರ ಕಾರ್ಮಿಕ ಸಚಿವ ಭೂಪೇಂದ್ರ ಯಾದವ್ ಎಚ್ಚರಿಕೆ ನೀಡಿದ್ದಾರೆ. ಐಟಿ ಸೇರಿದಂತೆ ಹಲವು ಕಂಪನಿಗಳಲ್ಲಿ ಸಿಬ್ಬಂದಿಯನ್ನು ಸಾಮೂಹಿಕವಾಗಿ Read more…

ಕಾರ್ ಖರೀದಿಸುವ ನಿರೀಕ್ಷೆಯಲ್ಲಿದ್ದವರಿಗೆ ಶಾಕ್: ಹೊಸ ವರ್ಷಕ್ಕೆ ದುಬಾರಿಯಾಗಲಿದೆ ಕಾರ್ ಗಳ ಬೆಲೆ

ನವದೆಹಲಿ: ಹೊಸ ವರ್ಷಕ್ಕೆ ಹೊಸ ಕಾರ್ ಖರೀದಿಸುವ ನಿರೀಕ್ಷೆಯಲ್ಲಿದ್ದವರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಬಹುತೇಕ ಕಾರ್ ಕಂಪನಿಗಳು ಬೆಲೆ ಏರಿಕೆ ಮಾಡಲು ನಿರ್ಧರಿಸಿವೆ. ಕಾರ್ ಗಳ ಬಿಡಿ ಭಾಗಗಳ Read more…

ಉದ್ಯೋಗ ಕಳೆದುಕೊಳ್ಳುವ ಸೂಚನೆ ನೀಡಬಹುದು ಈ ಅಂಶ; ಈ ಬಗ್ಗೆ ಇರಲಿ ಗಮನ

ಕಳೆದ ಕೆಲ ವರ್ಷಗಳಿಂದ ಉದ್ಯೋಗಿಗಳನ್ನು ವಜಾಗೊಳಿಸುವುದು ಮಾಮೂಲಾಗಿದೆ. ಕನಸಿನ ಉದ್ಯೋಗಗಳಿಂದ ಏಕಾಏಕಿ ವಜಾಗೊಂಡಾಗ ಆಗುವ ಸಂಕಟ ಅಷ್ಟಿಷ್ಟಲ್ಲ. ‌ ವೃತ್ತಿನಿರತರನ್ನು ಎರಡು ದಿನಗಳ ಕಾಲ ಕೆಲಸಕ್ಕಾಗಿ ವಿದೇಶಕ್ಕೆ ಕಳುಹಿಸಿ Read more…

ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಇಲ್ಲಿದೆ ಗುಡ್ ನ್ಯೂಸ್: 1000 ಜನರಿಗೆ ಉದ್ಯೋಗಾವಕಾಶ

ಕೊಪ್ಪಳ: ಡಿಸೆಂಬರ್ 13 ರಂದು ಕೊಪ್ಪಳದಲ್ಲಿ ನಡೆಯಲಿರುವ ಉದ್ಯೋಗ ಮೇಳದಲ್ಲಿ ಭಾಗವಹಿಸಲು ಉದ್ಯೋಕಾಂಕ್ಷಿಗಳು ಹೆಸರು ನೋಂದಾಯಿಸಿಕೊಳ್ಳುವಂತೆ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ತಿಳಿಸಿದ್ದಾರೆ. ಕೊಪ್ಪಳ ಜಿಲ್ಲಾಡಳಿತ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...