alex Certify
ಕನ್ನಡ ದುನಿಯಾ       Mobile App
       

Kannada Duniya

ಕಾಂಗ್ರೆಸ್ ಪ್ರತಿಭಟನೆಯಲ್ಲಿ ಸಹನೆ ಕಳೆದುಕೊಂಡ ಪ್ರಿಯಾಂಕಾ

ಉತ್ತರ ಪ್ರದೇಶದ ಉನ್ನಾವ್ ಹಾಗೂ ಜಮ್ಮು-ಕಾಶ್ಮೀರದ ಕಥುವಾದಲ್ಲಿ ನಡೆದ ಅತ್ಯಾಚಾರ ಪ್ರಕರಣವನ್ನು ಖಂಡಿಸಿ ತಡರಾತ್ರಿ ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ಪ್ರತಿಭಟನೆ ನಡೆಸಿದೆ. ಇಂಡಿಯಾ ಗೇಟ್ ನಲ್ಲಿ ಪ್ರತಿಭಟನಾಕಾರರು Read more…

ಅಡಕತ್ತರಿಯಲ್ಲಿ ಸಿಲುಕಿದ ಸಿ.ಎಂ., ಕಾರಣ ಗೊತ್ತಾ…?

ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ವರುಣಾ ಕ್ಷೇತ್ರವನ್ನು ಪುತ್ರನಿಗೆ ಬಿಟ್ಟುಕೊಟ್ಟು ಚಾಮುಂಡೇಶ್ವರಿ ಕ್ಷೇತ್ರದಿಂದ ಸ್ಪರ್ಧಿಸಲು ತಯಾರಿ ನಡೆಸಿದ್ದಾರೆ. ಆದರೆ, ಚಾಮುಂಡೇಶ್ವರಿ ಸೇಫಲ್ಲ ಎನ್ನುವ ಕಾರಣಕ್ಕೆ ಬಾದಾಮಿಯಿಂದಲೂ ಸ್ಪರ್ಧಿಸಲು ಅವರು ತಯಾರಿ Read more…

2 ಕ್ಷೇತ್ರಗಳ ಪೀಕಲಾಟ, 136 ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ

ಅಳೆದು ತೂಗಿ ಗೆಲ್ಲುವ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು 4-5 ದಿನಗಳಿಂದ ನಿರಂತರವಾಗಿ ಸಭೆ ನಡೆಸಿದ ಕಾಂಗ್ರೆಸ್ ನಾಯಕರು ಪಟ್ಟಿಗೆ ಅಂತಿಮ ಟಚ್ ನೀಡಿದ್ದಾರೆ. ಸ್ಕ್ರೀನಿಂಗ್ ಕಮಿಟಿ ಸಭೆಯಲ್ಲಿ ಪಕ್ಷದ Read more…

ಬಾದಾಮಿಯಲ್ಲಿ ಸಿ.ಎಂ. ಸ್ಪರ್ಧೆ: ಶಾಸಕ ಚಿಮ್ಮನಕಟ್ಟಿ ಹೇಳಿದ್ದೇನು…?

ಮುಖ್ಯಮಂತ್ರಿ ಸಿದ್ಧರಾಮಯ್ಯ ಚಾಮುಂಡೇಶ್ವರಿ ಕ್ಷೇತ್ರದ ಜೊತೆಗೆ ಬಾದಾಮಿ ಕ್ಷೇತ್ರದಿಂದಲೂ ಸ್ಪರ್ಧಿಸಲಿದ್ದಾರೆ. ಆದರೆ, ಬಾದಾಮಿ ಕ್ಷೇತ್ರವನ್ನು ಸಿ.ಎಂ.ಗೆ ಬಿಟ್ಟುಕೊಡಲು ಶಾಸಕ ಚಿಮ್ಮನಕಟ್ಟಿ ವಿರೋಧ ವ್ಯಕ್ತಪಡಿಸಿದ್ದು, ತಾವೇ ಸ್ಪರ್ಧಿಸುವುದಾಗಿ ಪಕ್ಷದ ನಾಯಕರಿಗೆ Read more…

2 ಕ್ಷೇತ್ರಗಳಲ್ಲಿ ಸ್ಪರ್ಧೆ: ಸಿ.ಎಂ. ಗೆ ಬಿಗ್ ಶಾಕ್..!?

ವಿಧಾನಸಭೆ ಚುನಾವಣೆಗಾಗಿ ದೆಹಲಿಯಲ್ಲಿ 3 ದಿನಗಳಿಂದ ಸ್ಕ್ರೀನಿಂಗ್ ಕಮಿಟಿ ಸಭೆ ನಡೆಸಿರುವ ಕಾಂಗ್ರೆಸ್ ನಾಯಕರು ಅಭ್ಯರ್ಥಿಗಳ ಆಯ್ಕೆಗೆ ಕಸರತ್ತು ನಡೆಸಿದ್ದಾರೆ. ಬಹುತೇಕ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಆಯ್ಕೆ ಮಾಡಲಾಗಿದೆ. ಆದರೆ, Read more…

ಬಿರು ಬಿಸಿಲಿನಲ್ಲೂ ಘೋಷಿತ ಅಭ್ಯರ್ಥಿಗಳ ಭರ್ಜರಿ ಪ್ರಚಾರ

ವಿಧಾನಸಭಾ ಚುನಾವಣಾ ಕಾವು ದಿನದಿಂದ ದಿನಕ್ಕೆ ಏರುತ್ತಿದ್ದು, ಘೋಷಿತ ಅಭ್ಯರ್ಥಿಗಳು ಈಗಾಗಲೇ ಬಿರುಸಿನ ಪ್ರಚಾರ ಕೈಗೊಂಡಿದ್ದಾರೆ. ಶಿವಮೊಗ್ಗ ಜಿಲ್ಲೆಯಲ್ಲಿ ಶಿವಮೊಗ್ಗ ನಗರ, ಶಿವಮೊಗ್ಗ ಗ್ರಾಮಾಂತರ, ಭದ್ರಾವತಿ, ಶಿಕಾರಿಪುರ, ಸಾಗರ, Read more…

ಜಾಲತಾಣದಲ್ಲಿ ಹರಿದಾಡ್ತಿದೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ

ವಿಧಾನಸಭೆ ಚುನಾವಣೆಯಲ್ಲಿ ಮತ್ತೆ ಅಧಿಕಾರಕ್ಕೆ ಬರುವ ನಿಟ್ಟಿನಲ್ಲಿ ಕಾಂಗ್ರೆಸ್ ನಾಯಕರು ಕಾರ್ಯತಂತ್ರ ರೂಪಿಸಿದ್ದಾರೆ. ದೆಹಲಿಯಲ್ಲಿ ಪಕ್ಷದ ನಾಯಕರು ಅಳೆದು, ತೂಗಿ ಪಕ್ಷದ ಅಭ್ಯರ್ಥಿಗಳ ಆಯ್ಕೆಯಲ್ಲಿ ನಿರತಾಗಿರುವಾಗಲೇ ಸಾಮಾಜಿಕ ಜಾಲತಾಣಗಳಲ್ಲಿ Read more…

ಬಿ.ಜೆ.ಪಿ.ಗೆ ಬಿಗ್ ಶಾಕ್ ಕೊಡಲು ಮುಂದಾದ ಕಾಂಗ್ರೆಸ್…?

ಅಸಮಾಧಾನದಿಂದ ಪಕ್ಷ ತೊರೆದ ಹಿರಿಯ ನಾಯಕರನ್ನು ವಾಪಸ್ ಕರೆತರಲು ಕಾಂಗ್ರೆಸ್ ನಾಯಕರು ಮುಂದಾಗಿದ್ದಾರೆ. ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಬಿ.ಜೆ.ಪಿ. ಸೇರಿದ್ದರೂ, ಅವರಿಗೆ ಸೂಕ್ತವಾದ ಸ್ಥಾನಮಾನ ನೀಡಿಲ್ಲ. ಪಕ್ಷದ Read more…

ಕಾಂಗ್ರೆಸ್ ಆಕಾಂಕ್ಷಿಗಳಲ್ಲಿ ಶುರುವಾಗಿದೆ ಡವಡವ

ನವದೆಹಲಿ: ವಿಧಾನಸಭೆ ಚುನಾವಣೆಗೆ ಗೆಲುವನ್ನು ಮಾನದಂಡವಾಗಿಟ್ಟುಕೊಂಡು ರಾಜಕೀಯ ಪಕ್ಷಗಳು ಅಭ್ಯರ್ಥಿಗಳನ್ನು ಆಯ್ಕೆ ಮಾಡತೊಡಗಿವೆ. ಬಿ.ಜೆ.ಪಿ. ಮೊದಲ ಪಟ್ಟಿ ಬಿಡುಗಡೆಯಾಗ್ತಿದ್ದಂತೆ ಬಂಡಾಯ ಜೋರಾಗಿದ್ದು, ಕಾಂಗ್ರೆಸ್ ವಲಯದಲ್ಲಿ ತಲ್ಲಣಕ್ಕೆ ಕಾರಣವಾಗಿದೆ. ಅಳೆದು Read more…

ಕಾಂಗ್ರೆಸ್ ಸಮಾವೇಶದಲ್ಲಿ ಉರುಳಿದ ಬೃಹತ್ ಕಟೌಟ್

ಬೆಂಗಳೂರು: ನಗರದ ಅರಮನೆ ಮೈದಾನದಲ್ಲಿ ಆಯೋಜಿಸಿರುವ ಕಾಂಗ್ರೆಸ್ ಜನಾಶೀರ್ವಾದ ಯಾತ್ರೆಯ ಸಮಾರೋಪ ಸಮಾರಂಭದಲ್ಲಿ 40 ಅಡಿ ಎತ್ತರದ ಬೃಹತ್ ಕಟೌಟ್ ಉರುಳಿ ಬಿದ್ದಿದೆ. ಸಮಾವೇಶದ ಎಡಭಾಗದಲ್ಲಿ 40 ಅಡಿ Read more…

‘ಕಾಂಗ್ರೆಸ್–ಬಿ.ಜೆ.ಪಿ.ಗೆ ಸೋಲಿನ ಭಯ’

ಕಾಂಗ್ರೆಸ್, ಬಿ.ಜೆ.ಪಿ. ಪಕ್ಷಗಳಿಗೆ ಸೋಲಿನ ಭಯ ಕಾಡುತ್ತಿದ್ದು, ನಮ್ಮ ಪಕ್ಷದ ಮುಖಂಡರನ್ನು ಸೆಳೆಯುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ, ಜೆ.ಡಿ.ಎಸ್. ನಾಯಕ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ವಿಜಯಪುರದಲ್ಲಿ ಇಂದು ಸುದ್ದಿಗಾರರೊಂದಿಗೆ Read more…

‘ಕಾಂಗ್ರೆಸ್ ಎಲ್ಲವನ್ನು ಕೊಟ್ಟಿದೆ, ಪಕ್ಷ ಬಿಡಲ್ಲ’

ಮಂಡ್ಯ ಜಿಲ್ಲೆಯ 4 ಕ್ಷೇತ್ರದಲ್ಲಿ ತಾವು ಹೇಳಿದವರಿಗೆ ಟಿಕೆಟ್ ನೀಡಬೇಕೆಂದು ಹಿರಿಯ ನಟ, ಮಾಜಿ ಸಚಿವ ಅಂಬರೀಶ್ ಪಟ್ಟು ಹಿಡಿದಿದ್ದು, ಕಾಂಗ್ರೆಸ್ ನಾಯಕರಿಗೆ ತಲೆನೋವಾಗಿದೆ. ಇದೇ ವೇಳೆ ಕಾಂಗ್ರೆಸ್ Read more…

ಲಿಂಗಾಯತರು ಕಾಂಗ್ರೆಸ್ ಬೆಂಬಲಿಸಿ: ಮಾತೆ ಮಹಾದೇವಿ ಕರೆ

ವಿಧಾನಸಭೆ ಚುನಾವಣೆ ವೇಳೆಯಲ್ಲಿ ಪ್ರತ್ಯೇಕ ಲಿಂಗಾಯತ ಧರ್ಮದ ವಿಚಾರ ಮತ್ತೆ ಭಾರೀ ಚರ್ಚೆಗೆ ಕಾರಣವಾಗಿದೆ. ಎಲ್ಲಾ ಲಿಂಗಾಯತರು ಕಾಂಗ್ರೆಸ್ ಪಕ್ಷ ಮತ್ತು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಬೆಂಬಲಿಸಬೇಕೆಂದು ಬಸವಧರ್ಮ Read more…

ಕುತೂಹಲ ಮೂಡಿಸಿದೆ ಬಿ.ಎಸ್.ವೈ. ಕುರಿತ ಸ್ಪೋಟಕ ಸುದ್ದಿ…?

ಬೆಂಗಳೂರು: ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ರಾಜಕೀಯ ಪಕ್ಷಗಳ ನಾಯಕರ ಆರೋಪ, ಪ್ರತ್ಯಾರೋಪ ಹೆಚ್ಚಾಗ್ತಿದೆ. ಮಾಜಿ ಮುಖ್ಯಮಂತ್ರಿ, ಬಿ.ಜೆ.ಪಿ. ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರ ಕುರಿತಾದ ಸ್ಪೋಟಕ ಸುದ್ದಿಯನ್ನು ಕಾಂಗ್ರೆಸ್ Read more…

ರೆಡಿಯಾಗ್ತಿದೆ ಅಭ್ಯರ್ಥಿಗಳ ಪಟ್ಟಿ, ಹೆಚ್ಚಾಗ್ತಿದೆ ಕುತೂಹಲ

ವಿಧಾನಸಭೆ ಚುನಾವಣೆ ದಿನ ಸಮೀಪಿಸುತ್ತಿರುವಂತೆಯೇ ರಾಜಕೀಯ ಪಕ್ಷಗಳಲ್ಲಿ ಚಟುವಟಿಕೆ ಬಿರುಸುಗೊಂಡಿವೆ. ಅಭ್ಯರ್ಥಿಗಳ ಆಯ್ಕೆಗೆ ಪಕ್ಷದ ನಾಯಕರು ತಲೆಕೆಡಿಸಿಕೊಂಡಿದ್ದು, ಅಳೆದು ತೂಗಿ ಅಂತಿಮ ಪಟ್ಟಿಯನ್ನು ಸಿದ್ಧಪಡಿಸುವಲ್ಲಿ ನಿರತರಾಗಿದ್ದಾರೆ. ವಿಧಾನಸಭೆ ಚುನಾವಣೆ Read more…

ಚಾಮುಂಡೇಶ್ವರಿ ಮಾತ್ರವಲ್ಲ, ಈ ಕ್ಷೇತ್ರದಿಂದಲೂ ಸಿ.ಎಂ. ಸ್ಪರ್ಧೆ…?

ಮುಖ್ಯಮಂತ್ರಿ ಸಿದ್ಧರಾಮಯ್ಯ ಪ್ರತಿನಿಧಿಸುತ್ತಿರುವ ವರುಣಾ ಕ್ಷೇತ್ರವನ್ನು ಪುತ್ರನಿಗೆ ಬಿಟ್ಟುಕೊಟ್ಟಿದ್ದು, ತಮ್ಮ ಹಳೆ ಕ್ಷೇತ್ರ ಚಾಮುಂಡೇಶ್ವರಿಯಿಂದ ಕಣಕ್ಕಿಳಿಯಲಿದ್ದಾರೆ. ಈಗಾಗಲೇ ಸಿ.ಎಂ. ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಬಿರುಸಿನ ಪ್ರಚಾರ ನಡೆಸಿದ್ದಾರೆ. ಅವರಿಗೆ ಬೇರೆ Read more…

ಅನುಮತಿಯಿಲ್ಲದೇ ಬಳಸಲು ಮುಂದಾಗಿದ್ದ ಬಾವುಟಗಳ ವಶ

ಶಿವಮೊಗ್ಗ : ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಶಿವಮೊಗ್ಗ ಭೇಟಿ ಹಿನ್ನೆಲೆಯಲ್ಲಿ ಅನುಮತಿಯಿಲ್ಲದೇ ಬಳಸಲು ಮುಂದಾಗಿದ್ದ ಕಾಂಗ್ರೆಸ್ ಪಕ್ಷದ 500ಕ್ಕೂ ಹೆಚ್ಚು ಬಾವುಟಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ರಾಹುಲ್ ಗಾಂಧಿ Read more…

ಬಿ.ಎಸ್.ವೈ., ಶೋಭಾ ಕರಂದ್ಲಾಜೆ ವಿರುದ್ಧ ದೂರು

ಮಂಗಳೂರು: ಬಿ.ಜೆ.ಪಿ. ಬಿಡುಗಡೆ ಮಾಡಿದ ಚಾರ್ಜ್ ಶೀಟ್ ನಲ್ಲಿ ಯಡವಟ್ಟು ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಮೂವರ ವಿರುದ್ಧ ದೂರು ನೀಡಲಾಗಿದೆ. ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿ.ಜೆ.ಪಿ. ಹೊರತಂದಿರುವ ಚಾರ್ಜ್ Read more…

ಕಾಂಗ್ರೆಸ್ ಟೀಕಿಸಲು ಹೋಗಿ ಬಿ.ಜೆ.ಪಿ. ಯಡವಟ್ಟು

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿ.ಜೆ.ಪಿ. ನಾಯಕರು ಮತ್ತೊಂದು ಚಾರ್ಜ್ ಶೀಟ್ ಬಿಡುಗಡೆ ಮಾಡಿದ್ದಾರೆ. ಬೆಂಗಳೂರು ಸೇರಿ ರಾಜ್ಯದ ಮೂಲಸೌಕರ್ಯ ಕೊರತೆ, ಲೋಪ, ಕಾನೂನು ಸುವ್ಯವಸ್ಥೆ ಮೊದಲಾದ Read more…

ಸಿ.ಎಂ. ಆಪ್ತನ ವಿರುದ್ಧ ಬಂಡಾಯದ ಬಾವುಟ

ಹಾಸನ: ಹೊಳೆನರಸೀಪುರ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಆಪ್ತನ ಸ್ಪರ್ಧೆಗೆ ಸ್ವಪಕ್ಷೀಯರಿಂದಲೇ ವಿರೋಧ ವ್ಯಕ್ತವಾಗಿದೆ. ಹೊಳೆನರಸೀಪುರದಲ್ಲಿ ಗೌಡರ ಮಕ್ಕಳು ಗೆದ್ದಿದ್ದು ಸಾಕು, ಕ್ಷೇತ್ರಕ್ಕೆ ಹೋಗಿ ಚುನಾವಣೆಗೆ ಸಿದ್ಧರಾಗುವಂತೆ ಮುಖ್ಯಮಂತ್ರಿ Read more…

ರಂಗೇರಿದ ಚುನಾವಣೆ, ಮುಗಿಲು ಮುಟ್ಟಿದ ಪ್ರಚಾರದ ಭರಾಟೆ

ಬಿಸಿಲ ಬೇಗೆಯೊಂದಿಗೆ ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಕಾವು ಏರತೊಡಗಿದೆ. ರಾಜ್ಯದ ಪ್ರಮುಖ ನಾಯಕರು, ರಾಷ್ಟ್ರೀಯ ನಾಯಕರು ಭರ್ಜರಿ ಪ್ರಚಾರದಲ್ಲಿ ತೊಡಗಿದ್ದಾರೆ. ಬಿಡುವಿಲ್ಲದೇ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುತ್ತಿದ್ದು, ಮಠ, ಮಂದಿರಗಳಿಗೂ ಭೇಟಿ Read more…

ಚುನಾವಣೆಯಲ್ಲಿ ಸ್ಪರ್ಧೆ, ಗುಟ್ಟು ಬಿಡದ ಅಂಬಿ

ರಾಜ್ಯದಲ್ಲಿ ರಾಜಕೀಯ ಕಾವು ಏರತೊಡಗಿದ್ದು, ಈಗಾಗಲೇ ನಾಯಕರು ಬಿರುಸಿನ ಪ್ರಚಾರದಲ್ಲಿ ತೊಡಗಿದ್ದಾರೆ. ಅಭ್ಯರ್ಥಿಗಳು, ಆಕಾಂಕ್ಷಿಗಳು ಕ್ಷೇತ್ರದಲ್ಲಿ ಸುತ್ತಾಟ ನಡೆಸಿದ್ದಾರೆ. ಮಂಡ್ಯದಲ್ಲಿ ಹಿರಿಯ ನಟ ಅಂಬರೀಶ್ ಸ್ಪರ್ಧಿಸುತ್ತಾರಾ?, ಇಲ್ಲವಾ ಎಂಬುದು Read more…

‘ಕಾಂಗ್ರೆಸ್ ಸರ್ಕಾರ ಬದಲಿಸಲು ಜನರ ತೀರ್ಮಾನ’

ಮೈಸೂರು: ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ರಾಜ್ಯದೆಲ್ಲೆಡೆ ಪ್ರವಾಸ ಕೈಗೊಂಡಿದ್ದು, ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ಬದಲಿಸಲು ಜನ ತೀರ್ಮಾನಿಸಿದ್ದಾರೆ ಎಂದು ಬಿ.ಜೆ.ಪಿ. ಅಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ. ಮುಖ್ಯಮಂತ್ರಿ ಸಿದ್ಧರಾಮಯ್ಯ Read more…

ಚಹಕ್ಕಾಗಿ ‘ಮಹಾ’ ಸರ್ಕಾರದಿಂದ ಕೋಟ್ಯಾಂತರ ರೂಪಾಯಿ ಖರ್ಚು…?

ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವಿಸ್ ಚಹಾ ಹಗರಣ ನಡೆಸಿದ್ದಾರೆ ಅಂತಾ ಕಾಂಗ್ರೆಸ್ ಆರೋಪ ಮಾಡಿದೆ. ಆರ್ ಟಿ ಐ ಒಂದರ ಮಾಹಿತಿ ಪ್ರಕಾರ ಫಡ್ನವಿಸ್ ಸರ್ಕಾರ ಪ್ರತಿದಿನ ಚಹಾಕ್ಕಾಗಿ Read more…

ಕಾಂಗ್ರೆಸ್ ಬಣ್ಣ ಬಯಲು ಮಾಡಿದ ಅನಾಲಿಟಿಕಾ

ವಾಷಿಂಗ್ಟನ್: ಸಾಮಾಜಿಕ ಜಾಲತಾಣ ಫೇಸ್ ಬುಕ್ ಬಳಕೆದಾರರ ಮಾಹಿತಿಯನ್ನು ದುರ್ಬಳಕೆ ಮಾಡಿಕೊಂಡ ಆರೋಪ ಹೊತ್ತಿರುವ, ಬ್ರಿಟನ್ ಮೂಲದ ಕೇಂಬ್ರಿಜ್ ಅನಾಲಿಟಿಕಾ ಸಂಸ್ಥೆಗೆ ಭಾರತದಲ್ಲಿ ಕಾಂಗ್ರೆಸ್ ಪಕ್ಷ ಗ್ರಾಹಕನಾಗಿದೆ. ಅನಾಲಿಟಿಕಾ Read more…

ಡೇಟಾ ಸೋರಿಕೆ ವಿವಾದ, ನಟಿ ರಮ್ಯಾ ಹೇಳಿದ್ದೇನು…?

ಮೊಬೈಲ್ ಅಪ್ಲಿಕೇಶನ್ ಗಳಲ್ಲಿ ಡೇಟಾ ಸೋರಿಕೆ ವಿಚಾರ ಕಾಂಗ್ರೆಸ್-ಬಿಜೆಪಿ ಮಧ್ಯೆ ಕೆಸರೆರಚಾಟಕ್ಕೆ ಕಾರಣವಾಗಿದೆ. ಎರಡೂ ಪಕ್ಷಗಳು ವಿದೇಶದಲ್ಲಿರುವ ಕಂಪನಿಗಳೊಂದಿಗೆ ಆ್ಯಪ್ ಬಳಕೆದಾರರ ವೈಯಕ್ತಿಕ ವಿವರ ಹಂಚಿಕೊಂಡ ಆರೋಪ ಎದುರಿಸುತ್ತಿವೆ. Read more…

ಏಪ್ರಿಲ್ 3 ರಿಂದ ರಾಹುಲ್ ಗಾಂಧಿ ಭರ್ಜರಿ ಪ್ರಚಾರ

ಬೆಂಗಳೂರು: ವಿಧಾನಸಭೆ ಚುನಾವಣೆಗೆ ಈಗಾಗಲೇ ಹಲವು ಹಂತಗಳಲ್ಲಿ ಭರ್ಜರಿ ಪ್ರಚಾರ ನಡೆಸಿರುವ ಎ.ಐ.ಸಿ.ಸಿ. ಅಧ್ಯಕ್ಷ ರಾಹುಲ್ ಗಾಂಧಿ ಏಪ್ರಿಲ್ 3 ರಿಂದ ಮತ್ತೊಂದು ಹಂತದ ಪ್ರಚಾರ ಕೈಗೊಂಡಿದ್ದಾರೆ. ಏಪ್ರಿಲ್ Read more…

ಯತೀಂದ್ರ, ಬೋಸ್ ಗೆ ಚಾನ್ಸ್: ಹರ್ಷ ಮೊಯ್ಲಿಗಿಲ್ಲ ಟಿಕೆಟ್

ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ, ಸಚಿವ ಹೆಚ್.ಸಿ. ಮಹದೇವಪ್ಪ ಅವರ ಪುತ್ರರಿಗೆ ಅವಕಾಶ ಸಿಗಲಿದೆ. ಆದರೆ, ಮಾಜಿ ಮುಖ್ಯಮಂತ್ರಿ ವೀರಪ್ಪಮೊಯ್ಲಿ ಅವರ ಪುತ್ರ ಹರ್ಷ ಮೊಯ್ಲಿ ಅವರಿಗೆ Read more…

ಪುತ್ರನ ರಾಜಕೀಯ ಎಂಟ್ರಿಗೆ ಹೀಗಿದೆ ಸಿ.ಎಂ. ಪ್ಲಾನ್

ಮೈಸೂರು: ರಾಜ್ಯದಲ್ಲಿ 2 ದಿನ ಪ್ರವಾಸ ಕೈಗೊಂಡಿರುವ ಎ.ಐ.ಸಿ.ಸಿ. ಅಧ್ಯಕ್ಷ ರಾಹುಲ್ ಗಾಂಧಿ ಮೈಸೂರಿನ ಸರ್ಕಾರಿ ಅತಿಥಿಗೃಹದಲ್ಲಿ ತಂಗಿದ್ದಾರೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಪುತ್ರ ಡಾ. ಯತೀಂದ್ರ ವರುಣಾ Read more…

2 ನೇ ದಿನವೂ ಬಿರುಸಿನ ಚಟುವಟಿಕೆಯಲ್ಲಿ ರಾಹುಲ್ ಗಾಂಧಿ

ಮೈಸೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ತವರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿರುವ ಎ.ಐ.ಸಿ.ಸಿ. ಅಧ್ಯಕ್ಷ ರಾಹುಲ್ ಗಾಂಧಿ, ಮೈಸೂರಿನ ಸರ್ಕಾರಿ ಅತಿಥಿಗೃಹದಲ್ಲಿ ತಂಗಿದ್ದಾರೆ. ಮೊದಲ ದಿನ ಮೈಸೂರು, ಚಾಮರಾಜನಗರ, ಮಂಡ್ಯ Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...