alex Certify
ಕನ್ನಡ ದುನಿಯಾ       Mobile App
       

Kannada Duniya

ಶುಕ್ರವಾರ ಸೋಮನಾಥ ಮಂದಿರಕ್ಕೆ ರಾಹುಲ್ ಭೇಟಿ

ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲುಂಡರೂ ಉತ್ತಮ ಪ್ರದರ್ಶನ ತೋರಿದೆ. ಸೋತು ಗೆದ್ದಂತಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಶುಕ್ರವಾರ ಸೋಮನಾಥ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ. ಈ ಬಾರಿ Read more…

ರಾಜ್ಯ ಚುನಾವಣಾ ಪ್ರಚಾರಕ್ಕೆ ರಾಹುಲ್ ಗಾಂಧಿ ಗ್ರ್ಯಾಂಡ್ ಎಂಟ್ರಿ

ಬೆಂಗಳೂರು: ಗುಜರಾತ್ ಚುನಾವಣೆಯ ಫಲಿತಾಂಶ ರಾಜ್ಯದ ಮೇಲೆ ಯಾವ ರೀತಿಯ ಪರಿಣಾಮ ಬೀರಲಿದೆ ಎಂಬುದನ್ನು ಈಗಲೇ ಹೇಳಲಾಗದು. ಗುಜರಾತ್ ಮತ್ತು ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಗೆ ಹಿನ್ನಡೆಯಾಗಿದ್ದು, ಕರ್ನಾಟಕದಲ್ಲಿ Read more…

ಫಲಿತಾಂಶದ ಬಗ್ಗೆ ಹೀಗಿದೆ ರಾಹುಲ್ ಗಾಂಧಿ ಪ್ರತಿಕ್ರಿಯೆ

ನವದೆಹಲಿ: ಗುಜರಾತ್ ಮತ್ತು ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ಬಿ.ಜೆ.ಪಿ. ಎರಡೂ ಕ್ಷೇತ್ರಗಳಲ್ಲಿ ಅಧಿಕಾರಕ್ಕೆ ಬಂದಿದೆ. ಕಾಂಗ್ರೆಸ್ ಗೆ ಹಿನ್ನಡೆಯಾಗಿದೆ. ಫಲಿತಾಂಶದ ಕುರಿತು ಎ.ಐ.ಸಿ.ಸಿ. ಅಧ್ಯಕ್ಷ Read more…

ಗುಜರಾತ್ ನಲ್ಲಿ 21 ದಿನ 15 ರಾತ್ರಿ : 25 ದೇವಸ್ಥಾನಗಳಿಗೆ ಭೇಟಿ ನೀಡಿದ್ದ ರಾಹುಲ್

ಗುಜರಾತ್ ವಿಧಾನಸಭೆಗೆ ನಡೆದ ಚುನಾವಣೆ ಮತ ಎಣಿಕೆ ಈಗಾಗಲೇ ಶುರುವಾಗಿದೆ. ಇನ್ನೇನು ಕೆಲವೇ ಗಂಟೆಗಳಲ್ಲಿ ರಾಜಕೀಯ ಪಕ್ಷಗಳ ಹಣೆಬರಹ ಹೊರ ಬೀಳಲಿದೆ. ಈ ಬಾರಿ ಗುಜರಾತ್ ವಿಧಾನಸಭೆಯನ್ನು ಜಿದ್ದಿನ Read more…

ಗುಜರಾತ್ ಚುನಾವಣೆ ಫಲಿತಾಂಶ: ನೆಕ್ ಟು ನೆಕ್ ಫೈಟ್

ಅಹಮದಾಬಾದ್: ದೇಶದ ಗಮನ ಸೆಳೆದಿದ್ದ ಗುಜರಾತ್ ವಿಧಾನಸಭೆ ಚುನಾವಣೆಯ ಫಲಿತಾಂಶ ಪ್ರಕಟವಾಗುತ್ತಿದ್ದು, 25 ವರ್ಷಗಳ ಬಳಿಕ ಕಾಂಗ್ರೆಸ್ ಸ್ವತಂತ್ರವಾಗಿ ಅಧಿಕಾರಕ್ಕೆ ಬರುವತ್ತ ಹೆಜ್ಜೆ ಇಟ್ಟಿದ್ದು, ಬಿಜೆಪಿಯೂ ಸಮಬಲದ ಪೈಪೋಟಿಯಲ್ಲಿದೆ Read more…

ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ

ಪಂಜಾಬ್ ಸ್ಥಳೀಯ ಸಂಸ್ಥೆಗಳಿಗೆ ನಡೆದ ಚುನಾವಣೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ ಪಕ್ಷ ಭರ್ಜರಿ ಜಯ ಸಾಧಿಸಿದ್ದು, ಜಲಂಧರ್ ಮುನ್ಸಿಪಲ್ ಕಾರ್ಪೋರೇಷನ್ ನ 80 ಸ್ಥಾನಗಳ ಪೈಕಿ ಕಾಂಗ್ರೆಸ್ 66, ಪಟಿಯಾಲದ Read more…

ಕಾಂಗ್ರೆಸ್ -ಜೆ.ಡಿ.ಎಸ್. ಕಾರ್ಯಕರ್ತರ ಜಟಾಪಟಿ

ಮೈಸೂರು: ಮೈಸೂರು ಹೊರ ವಲಯದಲ್ಲಿರುವ ಹಿನಕಲ್ ನಲ್ಲಿ ಕಾಂಗ್ರೆಸ್, ಜೆ.ಡಿ.ಎಸ್. ಕಾರ್ಯಕರ್ತರ ನಡುವೆ ಜಟಾಪಟಿ ನಡೆದಿದೆ. ಹಿನಕಲ್ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಮತಗಟ್ಟೆಯನ್ನು ಸ್ಥಳಾಂತರ ಮಾಡಿದ ವಿಚಾರಕ್ಕೆ ಎರಡೂ Read more…

‘ಬಿ.ಜೆ.ಪಿ. ಕಿರುಕುಳದಿಂದ ಮಲ್ಲಮ್ಮ ಕಾಂಗ್ರೆಸ್ ಗೆ’

ಕಲಬುರಗಿ: ಹತ್ಯೆಯಾದ ಧಾರವಾಡ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶ್ ಗೌಡ ಅವರ ಪತ್ನಿ ಮಲ್ಲಮ್ಮ, ಕಾಂಗ್ರೆಸ್ ಸೇರ್ಪಡೆ ಕುರಿತಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಕಲಬುರಗಿಯಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ಬಿ.ಜೆ.ಪಿ.ಯವರ ಕಿರುಕುಳ Read more…

ಕಾಂಗ್ರೆಸ್ ಅಧ್ಯಕ್ಷರಾಗಿ ರಾಹುಲ್ ಅಧಿಕಾರ ಸ್ವೀಕಾರ

ಕಾಂಗ್ರೆಸ್ ಪಕ್ಷದ ನೂತನ ಅಧ್ಯಕ್ಷರಾಗಿ ರಾಹುಲ್ ಗಾಂಧಿ ಅಧಿಕಾರ ಸ್ವೀಕರಿಸಿದ್ದಾರೆ. ನಿರ್ಗಮಿತ ಅಧ್ಯಕ್ಷೆಯಾದ ಸೋನಿಯಾ ಗಾಂಧಿ, ಪುತ್ರ ರಾಹುಲ್ ಗೆ ಅಧಿಕಾರ ಹಸ್ತಾಂತರಿಸಿದ್ರು. ದೆಹಲಿಯ ಅಕ್ಬರ್ ರಸ್ತೆಯಲ್ಲಿರೋ ಕಾಂಗ್ರೆಸ್ Read more…

ಕಾಂಗ್ರೆಸ್ ನಲ್ಲಿ ರಾಹುಲ್ ಯುಗ ಶುರು

ಕಾಂಗ್ರೆಸ್ ನಲ್ಲಿ ರಾಹುಲ್ ಯುಗ ಶುರುವಾಗಿದೆ. ಎಐಸಿಸಿ ಅಧ್ಯಕ್ಷರಾಗಿ ರಾಹುಲ್ ಗಾಂಧಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಯಾರೂ ನಾಮಪತ್ರ ಸಲ್ಲಿಸದ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಅವಿರೋಧವಾಗಿ ಅಧ್ಯಕ್ಷ ಪಟ್ಟಕ್ಕೇರಿದ್ದಾರೆ. 19 Read more…

ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ರಾಹುಲ್ ಗಾಂಧಿ, ಡಿ.16ಕ್ಕೆ ಪದಗ್ರಹಣ

ರಾಹುಲ್ ಗಾಂಧಿ ಅವರನ್ನು ಕಾಂಗ್ರೆಸ್ ನ ನೂತನ ಅಧ್ಯಕ್ಷರಾಗಿ ಇಂದು ಘೋಷಣೆ ಮಾಡಲಾಗುತ್ತದೆ. ಡಿಸೆಂಬರ್ 16ರಂದು ರಾಹುಲ್ ಅಧಿಕೃತವಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. ತಾಯಿ ಸೋನಿಯಾ ಗಾಂಧಿ ಅವರಿಂದ 132 Read more…

ಕಾಂಗ್ರೆಸ್ ಗೆ ಮತ್ತೆ ಮುಳುವಾಗುತ್ತಾ ಅಯ್ಯರ್ ಹೇಳಿಕೆ…?

ಮಾತು ಆಡಿದರೆ ಹೋಯ್ತು, ಮುತ್ತು ಒಡೆದರೆ ಹೋಯ್ತು ಎನ್ನುವಂತೆ ಮಣಿಶಂಕರ್ ಅಯ್ಯರ್ ಆಡಿದ ಮಾತಿನಿಂದ ಕಾಂಗ್ರೆಸ್ ಕೈ ಕೈ ಹಿಸುಕಿಕೊಳ್ಳುತ್ತಿದೆ. ಕಳೆದ ಲೋಕಸಭೆ ಚುನಾವಣೆಯಲ್ಲಿ ಆದ ತಪ್ಪು ಮರುಕಳಿಸದಂತೆ Read more…

ನಾಲಿಗೆ ಹರಿಬಿಟ್ಟ ಕಾಂಗ್ರೆಸ್ ನಾಯಕನಿಗೆ ಗೇಟ್ ಪಾಸ್

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರನ್ನು ‘ನೀಚ್ ಆದ್ಮಿ’ ಎಂದು ಟೀಕಿಸಿದ್ದ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಗೆ ಗೇಟ್ ಪಾಸ್ ನೀಡಲಾಗಿದೆ. ಮಣಿಶಂಕರ್ ಅಯ್ಯರ್ ನೀಡಿದ್ದ ಹೇಳಿಕೆ Read more…

ವಿದ್ಯಾರ್ಥಿನಿಯರಿಗೆ ಉಚಿತ ಸ್ಯಾನಿಟರಿ ಪ್ಯಾಡ್ ನೀಡುತ್ತಂತೆ ಕಾಂಗ್ರೆಸ್

ಗುಜರಾತ್ ಚುನಾವಣೆ ಹತ್ತಿರವಾಗ್ತಿದ್ದಂತೆ ಕಾವು ಏರತೊಡಗಿದೆ. ಮತದಾರರನ್ನು ಸೆಳೆಯಲು ರಾಜಕೀಯ ಪಕ್ಷಗಳು ಇನ್ನಿಲ್ಲದ ಕಸರತ್ತು ಮಾಡ್ತಿವೆ. ಭಾರತೀಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸುಶ್ಮಿತಾ ದೇವ್ ಬುಧವಾರ ವಡೋದರದಲ್ಲಿ ಮಹತ್ವದ Read more…

ಬಿಜೆಪಿಗೆ ಶಾಕ್ ನೀಡಿದೆ ಗುಜರಾತ್ ಚುನಾವಣಾ ಪೂರ್ವ ಸಮೀಕ್ಷೆ

ಗುಜರಾತ್ ಚುನಾವಣೆಯಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಮಧ್ಯೆ ತೀವ್ರ ಹಣಾಹಣಿ ಏರ್ಪಡೋದು ಖಚಿತವಾಗಿದೆ. ನಿನ್ನೆಯಷ್ಟೆ ಬಿಡುಗಡೆ ಮಾಡಿರುವ ಚುನಾವಣಾ ಪೂರ್ವ ಸಮೀಕ್ಷೆಯೊಂದು ಈ ಬಗ್ಗೆ ಸುಳಿವು ನೀಡಿದೆ. ಸಮೀಕ್ಷೆಯ Read more…

ಡಿ.4ರಂದು ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಹುಲ್ ನಾಮಪತ್ರ

ಗುಜರಾತ್ ಚುನಾವಣಾ ಪ್ರಚಾರದಲ್ಲಿ ನಿರತರಾಗಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಗೆ ಅಧ್ಯಕ್ಷ ಪಟ್ಟ ಕಟ್ಟುವ ಎಲ್ಲ ತಯಾರಿ ಜೋರಾಗಿ ಸಾಗಿದೆ. ಡಿಸೆಂಬರ್ ನಾಲ್ಕರಂದು ರಾಹುಲ್ ಗಾಂಧಿ ಕಾಂಗ್ರೆಸ್ ಮುಖ್ಯ Read more…

20 ಕಾಂಗ್ರೆಸ್ ಶಾಸಕರಿಗೆ ಕಾದಿದೆ ಶಾಕ್…!?

ಬೆಂಗಳೂರು: ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಮತ್ತೆ ಅಧಿಕಾರಕ್ಕೆ ಬರಲು ಈಗಾಗಲೇ ತಯಾರಿ ನಡೆಸಿರುವ ಕಾಂಗ್ರೆಸ್ ಈ ನಿಟ್ಟಿನಲ್ಲಿ ಕಾರ್ಯತಂತ್ರ ರೂಪಿಸಿದೆ. ಸುಮಾರು 20 ಹಾಲಿ ಶಾಸಕರನ್ನು ಕೈಬಿಟ್ಟು ಹೊಸಬರಿಗೆ Read more…

ವಿತ್ತ ಸಚಿವ ಸೇರಿ 790 ಸದಸ್ಯರಿಗೆ ಸ್ಯಾನಿಟರಿ ಪ್ಯಾಡ್ ರವಾನೆ

ಮಹಿಳೆಯರ ಅತ್ಯಗತ್ಯ ವಸ್ತುಗಳ ಪಟ್ಟಿಯಲ್ಲಿ ಸ್ಯಾನಿಟರಿ ಪ್ಯಾಡ್ ಕೂಡ ಒಂದು. ಸ್ಯಾನಿಟರಿ ಪ್ಯಾಡ್ ಮೇಲಿನ ಜಿಎಸ್ ಟಿ ಕಡಿಮೆ ಮಾಡುವಂತೆ ಒತ್ತಾಯಿಸಿ ಸಾಮಾಜಿಕ ಜಾಲತಾಣ ಸೇರಿದಂತೆ ಎಲ್ಲೆಡೆ ಪ್ರತಿಭಟನೆ Read more…

ಡಿ.15ರಿಂದ ಜನವರಿ 5ರೊಳಗೆ ನಡೆಯಲಿದೆ ಚಳಿಗಾಲದ ಅಧಿವೇಶನ

ಸಂಸತ್ ಚಳಿಗಾಲದ ಅಧಿವೇಶನ ಡಿಸೆಂಬರ್ 15ರಿಂದ ಜನವರಿ 5ರೊಳಗೆ ನಡೆಯುವ ಸಾಧ್ಯತೆಯಿದೆ. ವಿರೋಧ ಪಕ್ಷಗಳ ಕೋಪಕ್ಕೆ ತುತ್ತಾದ ಸರ್ಕಾರ ಡಿಸೆಂಬರ್ 15ರಿಂದ ಚಳಿಗಾಲದ ಅಧಿವೇಶನ ನಡೆಸಲು ಸಿದ್ಧತೆ ನಡೆಸುತ್ತಿದೆ Read more…

ವಿವಾದಾತ್ಮಕ ಟ್ವಿಟ್ ಮಾಡಿ ನಂತ್ರ ಡಿಲಿಟ್ ಮಾಡಿದ ಪರೇಶ್ ರಾವಲ್

ಗುಜರಾತ್ ಚುನಾವಣೆ ಹತ್ತಿರ ಬರ್ತಿದ್ದಂತೆ ಸಾಮಾಜಿಕ ಜಾಲತಾಣದಲ್ಲಿ ಕಾಂಗ್ರೆಸ್, ಬಿಜೆಪಿ ಯುದ್ಧ ಶುರುವಾಗಿದೆ. ಮಂಗಳವಾರ ಯುವ ಕಾಂಗ್ರೆಸ್ ಮ್ಯಾಗಜೀನ್ ಯುವ ದೇಶ್ ಟ್ವೀಟರ್ ನಲ್ಲಿ ಪ್ರಧಾನ ಮಂತ್ರಿ ನರೇಂದ್ರ Read more…

ಡಿ.11ರಂದು ರಾಹುಲ್ ಗಾಂಧಿಗೆ ಪಟ್ಟಾಭಿಷೇಕ

ನಿರೀಕ್ಷೆಯಂತೆ ಕಾಂಗ್ರೆಸ್ ಅಧ್ಯಕ್ಷರ ಪಟ್ಟ ರಾಹುಲ್ ಗಾಂಧಿಗೆ ಒಲಿದಿದೆ. ಇದೇ ಡಿಸೆಂಬರ್ 11ರಂದು ಕಾಂಗ್ರೆಸ್ ಅಧ್ಯಕ್ಷರಾಗಿ ರಾಹುಲ್ ಗಾಂಧಿಗೆ ಪಟ್ಟಾಭಿಷೇಕ ನಡೆಯಲಿದೆ. ಸೋಮವಾರ ಬೆಳಿಗ್ಗೆ ನಡೆದ ಕಾಂಗ್ರೆಸ್ ಕಾರ್ಯಕಾರಿ Read more…

ಫೆಬ್ರವರಿಯಲ್ಲಿ ಮಂಡನೆಯಾಗಲಿದೆ ರಾಜ್ಯ ಬಜೆಟ್

ರಾಜ್ಯ ವಿಧಾನಸಭೆಗೆ ಏಪ್ರಿಲ್ ಅಥವಾ ಮೇ ತಿಂಗಳಿನಲ್ಲಿ ಚುನಾವಣೆ ನಡೆಯಲಿರುವ ಹಿನ್ನಲೆಯಲ್ಲಿ ಬಜೆಟ್ ನ್ನು ಫೆಬ್ರವರಿ ತಿಂಗಳಿನಲ್ಲಿ ಮಂಡಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ದಾವಣಗೆರೆ ಜಿಲ್ಲೆ ಚನ್ನಗಿರಿಯಲ್ಲಿ Read more…

ಸದನಕ್ಕೆ ಹಾಜರಾಗದ ಶಾಸಕರ ವಿರುದ್ದ ಸಿಎಂ ಗರಂ

ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಕೆಲ ಕಾಂಗ್ರೆಸ್ ಶಾಸಕರು ಹಾಗೂ ಸಚಿವರು ಸಕ್ರಿಯವಾಗಿ ಪಾಲ್ಗೊಳ್ಳದಿರುವುದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆಂದು ಹೇಳಲಾಗಿದೆ. ಸುವರ್ಣಸೌಧದಲ್ಲಿ ನಡೆದ ಕಾಂಗ್ರೆಸ್ Read more…

ಗುಜರಾತ್ ಚುನಾವಣೆ ಹೊಸ್ತಿಲಲ್ಲೇ ಕಾಂಗ್ರೆಸ್ ಗೆ ಸಿಹಿ ಸುದ್ದಿ

ಭೋಪಾಲ್: ಗುಜರಾತ್ ವಿಧಾನಸಭೆ ಚುನಾವಣೆ ನಡೆಯುತ್ತಿರುವ ಹೊಸ್ತಿಲಿನಲ್ಲೇ ಕಾಂಗ್ರೆಸ್ ಗೆ ಸಿಹಿ ಸುದ್ದಿ ಸಿಕ್ಕಿದೆ. ಮಧ್ಯಪ್ರದೇಶದ ಚಿತ್ರಕೂಟ ವಿಧಾನಸಭೆ ಕ್ಷೇತ್ರಕ್ಕೆ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿದ್ದು, Read more…

ಚರ್ಚೆಗೆ ಕಾರಣವಾದ ಕಾಂಗ್ರೆಸ್ ನಾಯಕನ ಲೈಂಗಿಕ ದೌರ್ಜನ್ಯ ಪ್ರಕರಣ

ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ಅವರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣ ರಾಜಕೀಯ ಪಕ್ಷಗಳ ನಡುವೆ ಆರೋಪ, ಪ್ರತ್ಯಾರೋಪಕ್ಕೆ ಕಾರಣವಾಗಿದೆ. ಕೇರಳದಲ್ಲಿ ಬಹುಕೋಟಿ ಸೋಲಾರ್ ಹಗರಣದ ತನಿಖೆ Read more…

ಇಬ್ಬರು ಕಾಂಗ್ರೆಸ್ ಶಾಸಕರ ಸೆಳೆಯಲು JDS –BJP ಪೈಪೋಟಿ..?

ಬೆಂಗಳೂರು: ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಅಧಿಕಾರಕ್ಕೆ ಬರುವ ನಿಟ್ಟಿನಲ್ಲಿ ಕಾಂಗ್ರೆಸ್, ಬಿ.ಜೆ.ಪಿ. ಹಾಗೂ ಜೆ.ಡಿ.ಎಸ್. ಈಗಾಗಲೇ ತಯಾರಿ ನಡೆಸಿವೆ. ಬಿ.ಜೆ.ಪಿ.ಯ 20 ಶಾಸಕರು ಕಾಂಗ್ರೆಸ್ ಸೇರಲು ಸಜ್ಜಾಗಿದ್ದಾರೆ ಎಂದು Read more…

‘ಬಿ.ಜೆ.ಪಿ. ಯ 20 ಶಾಸಕರು ಕಾಂಗ್ರೆಸ್ ಗೆ’

ಹಾಸನ: ಬಿ.ಜೆ.ಪಿ.ಯ 20 ಶಾಸಕರು ಕಾಂಗ್ರೆಸ್ ಸೇರಲು ಸಜ್ಜಾಗಿದ್ದಾರೆ ಎಂದು ಕೆ.ಪಿ.ಸಿ.ಸಿ. ಅಧ್ಯಕ್ಷ ಡಾ. ಜಿ. ಪರಮೇಶ್ವರ್ ಹೊಸ ಬಾಂಬ್ ಸಿಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿ.ಜೆ.ಪಿ. ಯಿಂದ Read more…

ನೋಟ್ ಬ್ಯಾನ್ ಗೆ 1 ವರ್ಷ: ಆಗಿದ್ದೇನು..?

ಕಳೆದ ವರ್ಷ ನವೆಂಬರ್ 8 ರಂದು 500 ರೂ. ಮತ್ತು 1000 ರೂ. ಮುಖಬೆಲೆಯ ನೋಟ್ ಗಳನ್ನು ಬ್ಯಾನ್ ಮಾಡಲಾಗಿದೆ. ಕಳೆದ 1 ವರ್ಷದ ಅವಧಿಯಲ್ಲಿ ಏನೆಲ್ಲಾ ಬದಲಾವಣೆಗಳಾಗಿವೆ Read more…

ರಾಜ್ಯದಲ್ಲೀಗ ಯಾತ್ರೆ ರಾಜಕೀಯ

ಮುಂದಿನ ವಿಧಾನಸಭೆ ಚುನಾವಣೆಗೆ ಅಧಿಕಾರಕ್ಕೆ ಬರುವ ನಿಟ್ಟಿನಲ್ಲಿ ಬಿ.ಜೆ.ಪಿ., ಜೆ.ಡಿ.ಎಸ್. ಹಾಗೂ ಕಾಂಗ್ರೆಸ್ ಈಗಾಗಲೇ ಕಾರ್ಯತಂತ್ರ ರೂಪಿಸಿವೆ. ಮತದಾರರನ್ನು ಸೆಳೆಯಲು ಈಗಿನಿಂದಲೇ ಕಾರ್ಯೋನ್ಮುಖವಾಗಿದ್ದು, ಇದರ ಭಾಗವಾಗಿ ಯಾತ್ರೆ ಕೈಗೊಂಡಿವೆ. Read more…

ಬಿ.ಜೆ.ಪಿ.ಗೆ ‘ಕರೆಂಟ್’ ಶಾಕ್ ನೀಡಲು ಕಾಂಗ್ರೆಸ್ ಸಿದ್ಧತೆ

ಬೆಂಗಳೂರು: ಇಂಧನ ಇಲಾಖೆಯಲ್ಲಿ ಮುಖ್ಯಮಂತ್ರಿ ಮತ್ತು ಸಚಿವರು ಭ್ರಷ್ಟಾಚಾರ ನಡೆಸಿದ್ದಾರೆ ಎಂದು ಬಿ.ಜೆ.ಪಿ. ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಮಾಡಿದ್ದ ಆರೋಪಕ್ಕೆ ತಿರುಗೇಟು ನೀಡಲು ಕಾಂಗ್ರೆಸ್ ಸಜ್ಜಾಗಿದೆ. ಬಿ.ಜೆ.ಪಿ. ಆಡಳಿತದಲ್ಲಿ Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...