alex Certify
ಕನ್ನಡ ದುನಿಯಾ       Mobile App
       

Kannada Duniya

ಉತ್ತರಾಖಂಡ್ ನಲ್ಲಿ ಬಿಜೆಪಿ: ಉಳಿದೆಡೆ ಅತಂತ್ರ

ನವದೆಹಲಿ: ಪಂಚರಾಜ್ಯಗಳ ಚುನಾವಣೆ ಅಬ್ಬರ ಜೋರಾಗಿದ್ದು, ಇದೇ ಸಂದರ್ಭದಲ್ಲಿ ‘ದಿ ವೀಕ್ ಹನ್ಸ’ ರೀಸರ್ಚ್ ಸಮೀಕ್ಷೆ ನಡೆಸಿದೆ. ಉತ್ತರಾಖಂಡ್ ನಲ್ಲಿ ಬಿ.ಜೆ.ಪಿ. ಅಧಿಕಾರಕ್ಕೆ ಬರಲಿದ್ದು, ಉಳಿದ ರಾಜ್ಯಗಳಲ್ಲಿ ಅತಂತ್ರ Read more…

ರಾಜ್ಯ ಬಿಜೆಪಿ ಕಚ್ಚಾಟ ದೆಹಲಿಗೆ ಶಿಫ್ಟ್

ಸಂಗೊಳ್ಳಿ ರಾಯಣ್ಣ ಸಂಘಟನೆ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿಯಲ್ಲಿ ಶುರುವಾಗಿರುವ ಕಚ್ಚಾಟಕ್ಕೆ ಫುಲ್ ಸ್ಟಾಪ್ ಹಾಕಲು ಕೇಂದ್ರ ನಿರ್ಧರಿಸಿದೆ. ಶುಕ್ರವಾರ ರಾಜ್ಯ ನಾಯಕರ ತಿಕ್ಕಾಟಕ್ಕೆ ಅಂತಿಮ ಪರದೆ ಬೀಳುವ ಸಾಧ್ಯತೆ Read more…

ಕಾರ್ಯಕರ್ತರಿಂದಲೇ ಕಾಂಗ್ರೆಸ್ ಕಚೇರಿ ಮೇಲೆ ದಾಳಿ

ಡೆಹ್ರಾಡೂನ್: ಟಿಕೆಟ್ ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ, ಕಾಂಗ್ರೆಸ್ ಕಚೇರಿ ಮೇಲೆ ಕಾರ್ಯಕರ್ತರು ದಾಳಿ ಮಾಡಿದ್ದಾರೆ. ಟಿಕೆಟ್ ವಂಚಿತರ ಬೆಂಬಲಿಗರು ಪಕ್ಷದ ಕಚೇರಿಯನ್ನು ಧ್ವಂಸ ಮಾಡಿದ್ದು, ಪಕ್ಷದ ನಾಯಕರ ಪರ Read more…

ಕೊನೆಗೂ ‘ಸೈಕಲ್’ ಹಿಡಿದ ‘ಕೈ’

ಚುನಾವಣೆ ಹತ್ತಿರ ಬರ್ತಾ ಇದ್ದಂತೆ ರಾಜಕೀಯ ಪಕ್ಷಗಳ ಹೈಡ್ರಾಮಾ ಮಾಮೂಲಿ. ಎಲ್ಲ ನಾಟಕಗಳ ನಂತ್ರ ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್, ಸಮಾಜವಾದಿ ಪಕ್ಷದ ಜೊತೆ ಕೈಜೋಡಿಸಲು ಮುಂದಾಗಿದೆ. ಕಳೆದ ಮೂರ್ನಾಲ್ಕು Read more…

ಎಷ್ಟೇ ಸಭೆ ನಡೆಸಿದ್ರೂ ಹೊಂದಾಣಿಕೆಯಾಗ್ತಿಲ್ಲ

ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಹಾಗೂ ಎಸ್ಪಿ ಮೈತ್ರಿ ಮುರಿದುಬಿದ್ದಿದೆ. ಮಾಹಿತಿ ಪ್ರಕಾರ ಕಾಂಗ್ರೆಸ್ 120 ಸ್ಥಾನಗಳಲ್ಲಿ ಸ್ಪರ್ಧಿಸುವ ಇಚ್ಛೆ ವ್ಯಕ್ತಪಡಿಸಿದೆ. ಆದ್ರೆ ಸಿಎಂ ಅಖಿಲೇಶ್ ಯಾದವ್ ಮಾತ್ರ ಇದಕ್ಕೆ Read more…

2 ನೇ ದಿನವೂ ಮುಂದುವರೆದ ಐ.ಟಿ. ದಾಳಿ

ಬೆಳಗಾವಿ: ಸಚಿವ ರಮೇಶ್ ಜಾರಕಿಹೊಳಿ ಮತ್ತು ಮಹಿಳಾ ಕಾಂಗ್ರೆಸ್ ರಾಜ್ಯ ಘಟಕದ ಅಧ್ಯಕ್ಷೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ನಿವಾಸದ ಮೇಲೆ ದಾಳಿ ನಡೆಸಿರುವ ಐ.ಟಿ. ಅಧಿಕಾರಿಗಳು 2 ನೇ Read more…

ಉತ್ತರ ಪ್ರದೇಶದಲ್ಲಿ ಎಸ್ಪಿ ‘ಕೈ’ ಹಿಡಿದ ಕಾಂಗ್ರೆಸ್

ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್, ಸಮಾಜವಾದಿ ಪಕ್ಷದ ಕೈಹಿಡಿದಿದೆ. ಎಲ್ಲಾ ಊಹಾಪೋಹಗಳಿಗೆ ತೆರೆ ಎಳೆದ ಕಾಂಗ್ರೆಸ್ ಮುಖಂಡ ಗುಲಾಂ ನಬಿ ಆಜಾದ್, ಯುಪಿಯಲ್ಲಿ ಎಸ್ಪಿ ಜೊತೆ ಮೈತ್ರಿ ಮಾಡಿಕೊಂಡು ಕಾಂಗ್ರೆಸ್ Read more…

ರಾಹುಲ್ ಸಮ್ಮುಖದಲ್ಲಿ ಕಾಂಗ್ರೆಸ್ ಸೇರಿದ ಸಿಧು

ನವದೆಹಲಿ: ಮಾಜಿ ಕ್ರಿಕೆಟ್ ಆಟಗಾರ ಹಾಗೂ ರಾಜ್ಯಸಭೆ ಮಾಜಿ ಸದಸ್ಯ ನವಜೋತ್ ಸಿಂಗ್ ಸಿಧು, ಎ.ಐ.ಸಿ.ಸಿ. ಉಪಾಧ್ಯಕ್ಷ ರಾಹುಲ್ ಗಾಂಧಿ ಸಮ್ಮುಖದಲ್ಲಿ ಕಾಂಗ್ರೆಸ್ ಗೆ ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ. ಪಂಜಾಬ್ Read more…

ರಾಹುಲ್ ಗಾಂಧಿ ವಿರುದ್ಧ ಬಿ.ಜೆ.ಪಿ. ದೂರು

ನವದೆಹಲಿ: ದೇವರ, ದಾರ್ಶನಿಕರ ಫೋಟೋಗಳಲ್ಲಿ ಕಾಂಗ್ರೆಸ್ ಚಿಹ್ನೆ ಕಾಣುತ್ತಿದೆ ಎಂದು ಹೇಳಿದ್ದ, ಎ.ಐ.ಸಿ.ಸಿ. ಉಪಾಧ್ಯಕ್ಷ ರಾಹುಲ್ ಗಾಂಧಿ ಅವರ ವಿರುದ್ಧ ಬಿ.ಜೆ.ಪಿ., ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ಜನವರಿ Read more…

ಅಚಾನಕ್ ನಾಪತ್ತೆಯಾದ ನವಜೋತ್ ಸಿಂಗ್ ಸಿದ್ದು.!

ಪಂಚ ರಾಜ್ಯಗಳ ಚುನಾವಣಾ ಕಣ ರಂಗೇರುತ್ತಿದೆ. ರಾಜಕೀಯ ಪಕ್ಷಗಳು ಎದ್ದು ನಿಂತಿವೆ. ಆವಾಜ್ ಎ ಪಂಜಾಬ್ ಹೆಸರಿನ ಹೊಸ ಪಕ್ಷ ಕಟ್ಟಿ ಪಂಜಾಬ್ ರಾಜಕೀಯದಲ್ಲಿ ಅಲ್ಲೋಲ-ಕಲ್ಲೋಲ ಸೃಷ್ಟಿಮಾಡಿದ್ದ ನವಜೋತ್ Read more…

ಕಾಂಗ್ರೆಸ್ ಪ್ರತಿಭಟನೆಯಲ್ಲಿ ಮೋದಿ ಪರ ಘೋಷಣೆ

ಯಾದಗಿರಿ: ಕೇಂದ್ರ ಸರ್ಕಾರದ ವಿರುದ್ಧ, ಇಲ್ಲಿನ ಮಾರುಕಟ್ಟೆಯಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ, ಪ್ರಧಾನಿ ಮೋದಿ ಪರವಾಗಿ ಘೋಷಣೆ ಕೂಗಲಾಗಿದೆ. ದೊಡ್ಡ ಮೊತ್ತದ ನೋಟ್ ಬ್ಯಾನ್ ಮಾಡಿದ್ದರಿಂದ, Read more…

ಸಿಧು ಕಾಂಗ್ರೆಸ್ ಸೇರಲು ಮುಹೂರ್ತ ಫಿಕ್ಸ್

ನವದೆಹಲಿ: ಪಂಜಾಬ್ ರಾಜ್ಯದ ಚುನಾವಣೆಗೆ ಅಖಾಡ ರೆಡಿಯಾಗುತ್ತಿರುವಂತೆಯೇ, ಬಿರುಸಿನ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಬಿ.ಜೆ.ಪಿ. ಮತ್ತು ರಾಜ್ಯಸಭೆ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿ, ತನ್ನದೇ ಪಕ್ಷ ಸ್ಥಾಪಿಸಲು(ಆವಾಜ್ ಇ Read more…

‘ಎಲ್ಲರೂ ಅಪೇಕ್ಷೆ ಪಟ್ಟಲ್ಲಿ ಮಾತ್ರ ರಾಜಕಾರಣಕ್ಕೆ’

ಚಾಮರಾಜನಗರ: ‘ಸುತ್ತೂರು ಶ್ರೀಗಳು, ಮುಖ್ಯಮಂತ್ರಿಗಳು ಅಪೇಕ್ಷೆ ಪಟ್ಟಲ್ಲಿ ಮಾತ್ರ ರಾಜಕಾರಣಕ್ಕೆ ಬರುತ್ತೇನೆ. ಇಲ್ಲವಾದರೆ ಇಲ್ಲ.’ ಹೀಗೆಂದು ಗೀತಾ ಮಹಾದೇವ ಪ್ರಸಾದ್ ತಿಳಿಸಿದ್ದಾರೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಹಾಲಹಳ್ಳಿಯಲ್ಲಿ Read more…

ಸಿ.ಎಂ., ಇಬ್ರಾಹಿಂ ಮುನಿಸಿಗೆ ತೆರೆ

ಬೆಂಗಳೂರು: ಕಳೆದ ಕೆಲವು ದಿನಗಳಿಂದ, ಮುಖ್ಯಮಂತ್ರಿ ಸಿದ್ಧರಾಮಯ್ಯನವರ ವಿರುದ್ಧ ಮುನಿಸಿಕೊಂಡು, ಜೆ.ಡಿ.ಎಸ್. ಸೇರಲಿದ್ದಾರೆ ಎನ್ನಲಾಗಿದ್ದ ರಾಜ್ಯ ಯೋಜನಾ ಆಯೋಗದ ಉಪಾಧ್ಯಕ್ಷ ಸಿ.ಎಂ. ಇಬ್ರಾಹಿಂ ತಣ್ಣಗಾಗಿದ್ದಾರೆ. ಸಿದ್ಧರಾಮಯ್ಯ ಮತ್ತು ಇಬ್ರಾಹಿಂ Read more…

‘ಕೈ’ ಬಿಟ್ಟು ತೆನೆ ಹೊರಲಿದ್ದರಾ ಸಿ.ಎಂ. ಇಬ್ರಾಹಿಂ..?

ಬೆಂಗಳೂರು: ರಾಜ್ಯ ಯೋಜನಾ ಆಯೋಗದ ಉಪಾಧ್ಯಕ್ಷ ಸಿ.ಎಂ. ಇಬ್ರಾಹಿಂ, ಕಾಂಗ್ರೆಸ್ ತೊರೆದು ಜೆ.ಡಿ.ಎಸ್. ಸೇರಲಿದ್ದಾರೆ. ಮುಖ್ಯಮಂತ್ರಿ ಸಿದ್ಧರಾಮಯ್ಯನವರ ಆಪ್ತರಾಗಿದ್ದ ಅವರು, ಕೆಲ ತಿಂಗಳ ಹಿಂದೆ ಸಿ.ಎಂ. ಕಾರ್ಯವೈಖರಿ ಕುರಿತಾಗಿ Read more…

‘ಕಂದಾಯ ಸಚಿವರಿಂದ ಪಕ್ಷ ವಿರೋಧಿ ಚಟುವಟಿಕೆ’

ಶಿವಮೊಗ್ಗ: ‘ಹಿರಿಯರಾದ, ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಬಿ.ಜೆ.ಪಿ. ಮತ್ತು ಜೆ.ಡಿ.ಎಸ್. ಶಾಸಕರ ಪರವಾಗಿ ಕೆಲಸ ಮಾಡುತ್ತಿದ್ದು, ಪಕ್ಷ ವಿರೋಧಿ ಚಟುವಟಿಕೆ ನಡೆಸುತ್ತಿದ್ದಾರೆ.’ ಹೀಗೆಂದು ಗಂಭೀರ ಆರೋಪ ಮಾಡಿದ್ದು, Read more…

ಚಾಯ್ ವಾಲಾನ 2 ಲಕ್ಷ ರೂ. ಸಾಲ ತೀರಿಸದ ಕಾಂಗ್ರೆಸ್

ಮುಂಬೈ: ಪ್ರಧಾನಿ ನರೇಂದ್ರ ಮೋದಿ ಅವರ ಕುರಿತಾಗಿ, ಚಾಯ್ ವಾಲಾ ಎಂದು ಟೀಕಿಸುತ್ತಿದ್ದ ಕಾಂಗ್ರೆಸ್ ಪಕ್ಷ ಮುಂಬೈನಲ್ಲಿ ಮುಜುಗರಕ್ಕೆ ಈಡಾಗಿದೆ. ಚಹಾ ಪೂರೈಕೆ ಮಾಡುತ್ತಿದ್ದ ಕ್ಯಾಂಟೀನ್ ಮಾಲೀಕನಿಗೆ 2 Read more…

ವಿವಾದವಾಯ್ತು ಸೇನಾ ಮುಖ್ಯಸ್ಥರ ನೇಮಕ

ನವದೆಹಲಿ: ಭೂ ಸೇನೆ, ವಾಯು ಸೇನೆ, ಗುಪ್ತಚರ ದಳ ಹಾಗೂ ರಾ ಮುಖ್ಯಸ್ಥರ ಹುದ್ದೆಗಳಿಗೆ ಕ್ರಮವಾಗಿ, ಲೆ.ಜ. ಬಿಪಿನ್ ರಾವತ್, ಏರ್ ಚೀಫ್ ಮಾರ್ಷಲ್ ನಿ.ಎನ್. ಧನೋವಾ, ರಾಜೀವ್ Read more…

ಬೆಳಗಾವಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ

ಬೆಳಗಾವಿ: ಬೆಳಗಾವಿಯ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಿರುವ, ಕಾಂಗ್ರೆಸ್ ಪಕ್ಷದ ಬೃಹತ್ ಸಮಾವೇಶದಲ್ಲಿ ಎ.ಐ.ಸಿ.ಸಿ. ಉಪಾಧ್ಯಕ್ಷ ರಾಹುಲ್ ಗಾಂಧಿ ಪಾಲ್ಗೊಳ್ಳಲಿದ್ದಾರೆ. ಮಧ್ಯಾಹ್ನ 2 ಗಂಟೆಗೆ ವಿಶೇಷ ವಿಮಾನದಲ್ಲಿ ಸಾಂಬ್ರಾ ವಿಮಾನ Read more…

ಕಾಂಗ್ರೆಸ್ ಮುಖಂಡ ಅರೆಸ್ಟ್, 35 ಲಕ್ಷ ರೂ. ವಶ

ಭಟ್ಕಳ: ನೋಟ್ ಬ್ಯಾನ್ ಬಳಿಕ ಬ್ಲಾಕ್ ಮನಿಯನ್ನು ವೈಟ್ ಮಾಡಿಕೊಡುವ ದಂಧೆ ಅವ್ಯಾಹತವಾಗಿ ನಡೆದಿದೆ. ಕಮಿಷನ್ ಪಡೆದು ಹಳೆ ನೋಟುಗಳಿಗೆ ಹೊಸ ನೋಟುಗಳನ್ನು ವಿನಿಮಯ ಮಾಡಿಕೊಡಲಾಗುತ್ತಿದೆ. ಇಂತಹ ದಂಧೆ Read more…

ಮತ್ತೇ ನೆನೆಗುದಿಗೆ ಬಿದ್ದ ಪರಿಷತ್ ನಾಮನಿರ್ದೇಶನ

ಬೆಂಗಳೂರು: ವಿಧಾನಪರಿಷತ್ ಗೆ ಸದಸ್ಯರನ್ನು ನಾಮ ನಿರ್ದೇಶನ ಮಾಡುವ ಕುರಿತ ಪ್ರಕ್ರಿಯೆ ನೆನೆಗುದಿಗೆ ಬಿದ್ದಿದೆ. ಸರ್ಕಾರ ಮೂವರ ಹೆಸರನ್ನು ಹೈಕಮಾಂಡ್ ಗೆ ಕಳುಹಿಸಿದ್ದು, ಇದಕ್ಕೆ ಹಿರಿಯ ಕಾಂಗ್ರೆಸ್ ನಾಯಕರು Read more…

‘ಕೈ’ ಹಿಡಿದ ನವಜೋತ್ ಸಿಂಗ್ ಸಿಧು ಪತ್ನಿ

ನವದೆಹಲಿ: ಪಂಜಾಬ್ ನಲ್ಲಿ ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವಂತೆಯೇ, ಪಕ್ಷಾಂತರ ಪರ್ವ ಆರಂಭವಾಗಿದೆ. ಮಾಜಿ ಕ್ರಿಕೆಟಿಗ ನವಜೋತ್ ಸಿಂಗ್ ಸಿಧು ಪತ್ನಿ ನವಜೋತ್ ಕೌರ್ ಬಿ.ಜೆ.ಪಿ.ಗೆ ಹಾಗೂ ಶಾಸಕ ಸ್ಥಾನಕ್ಕೆ Read more…

ಬಂದ್ ಇಲ್ಲ, ಪ್ರತಿಭಟನೆ ಮಾತ್ರ

ನವದೆಹಲಿ: ಕೇಂದ್ರ ಸರ್ಕಾರ ನೋಟ್ ಬ್ಯಾನ್ ಮಾಡಿರುವುದನ್ನು ವಿರೋಧಿಸಿ, ಕಾಂಗ್ರೆಸ್ ಸೇರಿದಂತೆ ಹಲವು ಪಕ್ಷಗಳು ನವೆಂಬರ್ 28 ರ ಇಂದು ಆಕ್ರೋಶ್ ದಿವಸ್ ಆಚರಣೆಗೆ ಕರೆ ನೀಡಿವೆ. ಆಕ್ರೋಶ್ ದಿವಸ್ Read more…

ನೋಟ್ ಬ್ಯಾನ್ ವಿರೋಧಿಸಿ ನಾಳೆ ‘ಆಕ್ರೋಶ್ ದಿವಸ್’

ನವದೆಹಲಿ: ಕೇಂದ್ರ ಸರ್ಕಾರ 500 ಹಾಗೂ 1000 ರೂ. ಮುಖಬೆಲೆ ನೋಟ್ ಗಳನ್ನು ಬ್ಯಾನ್ ಮಾಡಿರುವುದನ್ನು ವಿರೋಧಿಸಿ, ಕಾಂಗ್ರೆಸ್ ಸೇರಿದಂತೆ ವಿವಿಧ ಪಕ್ಷಗಳು ನಾಳೆ ‘ಆಕ್ರೋಶ್ ದಿವಸ್’ ಗೆ Read more…

”ನಾನು ಮಾತನಾಡಿದ್ರೆ ಮತ್ತಷ್ಟು ಭಾವುಕರಾಗ್ತಾರೆ ಮೋದಿ”

ಬಿಜೆಪಿ ಸಂಸದೀಯ ಮಂಡಳಿ ಸಭೆಯಲ್ಲಿ ಭಾವುಕರಾದ ಪ್ರಧಾನ ಮಂತ್ರಿ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ವ್ಯಂಗ್ಯವಾಡಿದ್ದಾರೆ. ಮೋದಿ ಟಿವಿಯಲ್ಲಿ ಮಾತ್ರ ಯಾಕೆ ಮಾತನಾಡ್ತಾರೆ ಎಂದು Read more…

50 ಲಕ್ಷ ಮಂದಿಗೆ ಸಿಗುತ್ತೆ ಸ್ಮಾರ್ಟ್ ಫೋನ್, ಫ್ರೀ ಡೇಟಾ

ಚಂಡೀಗಢ: ಚುನಾವಣೆ ದಿನ ಸಮೀಪಿಸುತ್ತಿರುವಂತೆ ಭರವಸೆಗಳ ಮೇಲೆ ಭರವಸೆ ನೀಡಲು ರಾಜಕೀಯ ಪಕ್ಷಗಳು ಮುಂದಾಗಿದೆ. ಉತ್ತರ ಪ್ರದೇಶದಲ್ಲಿ ಸಮಾಜವಾದಿ ಪಕ್ಷದ ಮುಖಂಡ ಅಖಿಲೇಶ್ ಯಾದವ್ ಘೋಷಿಸಿರುವಂತೆಯೇ ಪಂಜಾಬ್ ನಲ್ಲಿ Read more…

ಸ್ವಸಹಾಯ ಸಂಘಗಳ ಮಹಿಳೆಯರಿಗೆ ಸಿಹಿ ಸುದ್ದಿ

ಮಂಗಳೂರು: ಸ್ವಸಹಾಯ ಗುಂಪುಗಳ ಮಹಿಳೆಯರಿಗೆ ಸಿಹಿ ಸುದ್ದಿಯೊಂದು ಇಲ್ಲಿದೆ. ಸ್ತ್ರೀ ಶಕ್ತಿ ಸಂಘಗಳಿಗೆ ಬಡ್ಡಿರಹಿತ ಸಾಲ ನೀಡುವುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಘೋಷಿಸಿದ್ದಾರೆ. ಮಂಗಳೂರಿನಲ್ಲಿ ಮಾಜಿ ಪ್ರಧಾನಿ ದಿ. ಇಂದಿರಾ Read more…

ತನ್ವೀರ್ ಸೇಠ್ ಪ್ರಕರಣ: ವರದಿ ಕೇಳಿದ ಹೈಕಮಾಂಡ್

ಬೆಂಗಳೂರು: ರಾಯಚೂರಿನಲ್ಲಿ ನಡೆದ ಟಿಪ್ಪುಸುಲ್ತಾನ್ ಜಯಂತಿ ಕಾರ್ಯಕ್ರಮದಲ್ಲಿ, ಸಚಿವ ತನ್ವೀರ್ ಸೇಠ್ ಅಶ್ಲೀಲ ಚಿತ್ರಗಳನ್ನು ವೀಕ್ಷಿಸಿದ ಪ್ರಕರಣವನ್ನು ಕಾಂಗ್ರೆಸ್ ಹೈಕಮಾಂಡ್ ಗಂಭೀರವಾಗಿ ಪರಿಗಣಿಸಿದೆ. ರಾಯಚೂರಿನಲ್ಲಿ ಟಿಪ್ಪುಸುಲ್ತಾನ್ ಕುರಿತು ಉಪನ್ಯಾಸ Read more…

ಪರ, ವಿರೋಧಕ್ಕೆ ಕಾರಣವಾಯ್ತು ಕೇಂದ್ರದ ನಿರ್ಧಾರ

ನವದೆಹಲಿ: ಬ್ಲಾಕ್ ಮನಿಗೆ ಬ್ರೇಕ್ ಹಾಕುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಕಠಿಣ ಕ್ರಮ ಕೈಗೊಂಡಿದ್ದು, ಪ್ರಧಾನಿ ನರೇಂದ್ರ ಮೋದಿ 500 ರೂ. ಹಾಗೂ 1000 ರೂ ಮುಖಬೆಲೆಯ ನೋಟುಗಳನ್ನು Read more…

ರಾಹುಲ್ ಗೆ ಅಧ್ಯಕ್ಷಗಿರಿ ಕೊಡುವಂತೆ ಕೈ ಕಾರ್ಯಕಾರಿ ಸಮಿತಿ ಪಟ್ಟು

ರಾಹುಲ್ ಗಾಂಧಿ ಕಾಂಗ್ರೆಸ್ ಅಧ್ಯಕ್ಷರಾಗಬೇಕು ಎಂಬ ಕೂಗು ಮತ್ತೊಮ್ಮೆ ಕೇಳಿ ಬಂದಿದೆ. ಇವತ್ತು ನಡೆದ ಸಭೆಯಲ್ಲಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸದಸ್ಯರು, ರಾಹುಲ್ ಪಕ್ಷದ ಅಧ್ಯಕ್ಷರಾಗಲು ಸರ್ವಾನುಮತದ ಬೆಂಬಲ Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...