alex Certify
ಕನ್ನಡ ದುನಿಯಾ       Mobile App
       

Kannada Duniya

ಕುತೂಹಲಕ್ಕೆ ತೆರೆ ಎಳೆದ ಡಾ. ಜಿ. ಪರಮೇಶ್ವರ್

ತುಮಕೂರು: ಕೆ.ಪಿ.ಸಿ.ಸಿ. ಅಧ್ಯಕ್ಷ ಡಾ. ಜಿ. ಪರಮೇಶ್ವರ್ ಯಾವ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂಬ ಕುತೂಹಲಕ್ಕೆ ತೆರೆ ಬಿದ್ದಿದೆ. ತುಮಕೂರು ಜಿಲ್ಲೆ ಕೊರಟಗೆರೆ ಕ್ಷೇತ್ರದಿಂದಲೇ ಕಣಕ್ಕಿಳಿಯಲು ಪರಮೇಶ್ವರ್ ತೀರ್ಮಾನಿಸಿದ್ದಾರೆ. ತುಮಕೂರು Read more…

“ಶರತ್ ಸಾವು ಪ್ರಕರಣ : ಎನ್ ಐಎ ತನಿಖೆಯಾಗಲಿ’’

ಆರ್ ಎಸ್ ಎಸ್ ಕಾರ್ಯಕರ್ತ ಶರತ್ ಸಾವಿನ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಯಡಿಯೂರಪ್ಪ, ಶರತ್ ಸಾವಿನ ಬಗ್ಗೆ ಎನ್ Read more…

ವೀರಪ್ಪ ಮೊಯ್ಲಿ ಮನೆ ಮೇಲೆ ಕಲ್ಲು ತೂರಾಟ

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲಾ ಕಾಂಗ್ರೆಸ್ ನಲ್ಲಿ ಭಿನ್ನಮತ ಸ್ಪೋಟಗೊಂಡಿದ್ದು, ಶಾಸಕ ಡಾ. ಸುಧಾಕರ್ ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಅವರ ರಾಜೀನಾಮೆ ನೀಡಲು ಮುಂದಾಗಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ Read more…

ಕಾಂಗ್ರೆಸ್ ಗೆ ಮೇಜರ್ ಸರ್ಜರಿ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಉಸ್ತುವಾರಿಯಾಗಿ ಕೆ.ಸಿ. ವೇಣುಗೋಪಾಲ್ ಅಧಿಕಾರ ವಹಿಸಿಕೊಂಡ ಬಳಿಕ ಪಕ್ಷದ ಸಂಘಟನೆಯ ಸ್ವರೂಪ ಬದಲಾಗತೊಡಗಿದೆ. ತಡರಾತ್ರಿ ಮುಖ್ಯಮಂತ್ರಿ ಸಿದ್ಧರಾಮಯ್ಯನವರ ನಿವಾಸದಲ್ಲಿ ನಡೆದ ನಾಯಕರ ಸಭೆಯಲ್ಲಿ ಪಕ್ಷದ Read more…

ಪ್ರಧಾನಿ ಮೋದಿಗೆ ಟಾಂಗ್ ಕೊಟ್ಟ ಕಾಂಗ್ರೆಸ್

ನವದೆಹಲಿ: ದೇಶಾದ್ಯಂತ ಏಕರೂಪ ತೆರಿಗೆ ಪದ್ಧತಿ ಜಾರಿಗೆ ಕೌಂಟ್ ಡೌನ್ ಶುರುವಾಗಿದೆ. ಪ್ರಧಾನಿ ನರೇಂದ್ರ ಮೋದಿ ರಾತ್ರಿ ನಡೆಯಲಿರುವ ವಿಶೇಷ ಅಧಿವೇಶನದಲ್ಲಿ ಜಿ.ಎಸ್.ಟಿ. ಕುರಿತಾಗಿ ಮಾತನಾಡಲಿದ್ದಾರೆ. ಕೇಂದ್ರದಲ್ಲಿ ಯು.ಪಿ.ಎ. Read more…

ಕಾಂಗ್ರೆಸ್ ಗೆ ಮಾಜಿ ಸಚಿವ ವಿಶ್ವನಾಥ್ ಗುಡ್ ಬೈ

ಮಾಜಿ ಸಚಿವ, ಕಾಂಗ್ರೆಸ್ ಹಿರಿಯ ನಾಯಕ ಹೆಚ್. ವಿಶ್ವನಾಥ್ ಕಾಂಗ್ರೆಸ್ ಗೆ ಗುಡ್ ಬೈ ಹೇಳಿದ್ದಾರೆ. ಮಾಧ್ಯಮ ಸಂವಾದದಲ್ಲಿ ತಮ್ಮ ಭಾವಾನಾತ್ಮಕ ರಾಜೀನಾಮೆ ಪತ್ರವನ್ನು ಓದಿ ಹೇಳಿದ ವಿಶ್ವನಾಥ್ ಅಧಿಕೃತವಾಗಿ Read more…

ಕಾಂಗ್ರೆಸ್ –ಜೆ.ಡಿ.ಎಸ್. ಕಾರ್ಯಕರ್ತರ ಘರ್ಷಣೆ

ಕೋಲಾರ: ಪೊಲೀಸ್ ಠಾಣೆ ಎದುರಲ್ಲೇ ಕಾಂಗ್ರೆಸ್ –ಜೆ.ಡಿ.ಎಸ್. ಕಾರ್ಯಕರ್ತರು ಹೊಡೆದಾಡಿಕೊಂಡ ಘಟನೆ ಕೋಲಾರದಲ್ಲಿ ನಡೆದಿದೆ. ನಗರಸಭೆ ವಾರ್ಡ್ ನಂ. 21 ರ ಉಪ ಚುನಾವಣೆ ನಿಗದಿಯಾಗಿದ್ದು, ಎರಡೂ ಪಕ್ಷದ Read more…

ರೈತರ ಸಾಲ ಮನ್ನಾ ಮಾಡಿದ ರಾಜ್ಯ ಸರ್ಕಾರ

ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ರೈತರ ಸಾಲ ಮನ್ನಾ ಮಾಡುವ ಮಹತ್ವದ ಘೋಷಣೆ ಮಾಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಕುರಿತು ವಿಧಾನಸಭೆಯಲ್ಲಿ ಪ್ರಕಟಿಸಿದ್ದಾರೆ. ಸಹಕಾರಿ ಬ್ಯಾಂಕ್ ಗಳಲ್ಲಿ ರೈತರು Read more…

ಶಿವಮೊಗ್ಗದಲ್ಲಿ ಬಿ.ಜೆ.ಪಿ. ಜನಸಂಪರ್ಕ ಅಭಿಯಾನ

ಶಿವಮೊಗ್ಗ: ರಾಜ್ಯ ಬಿ.ಜೆ.ಪಿ. ವತಿಯಿಂದ ಜನಸಂಪರ್ಕ ಅಭಿಯಾನ ಕೈಗೊಂಡಿದ್ದು, ಶಿವಮೊಗ್ಗದಲ್ಲಿ ಬಿ.ಜೆ.ಪಿ. ನಾಯಕರ ದಂಡೇ ನೆರೆದಿದೆ. ಶಿವಮೊಗ್ಗದ ಎನ್.ಇ.ಎಸ್. ಮೈದಾನದಲ್ಲಿ ಸಮಾವೇಶ ಆಯೋಜಿಸಲಾಗಿದೆ. ಬೆಳಿಗ್ಗೆ ಬಿ.ಜೆ.ಪಿ. ರಾಜ್ಯಾಧ್ಯಕ್ಷ ಬಿ.ಎಸ್. Read more…

40 ಶಾಸಕರಿಗೆ ಸಿಗಲ್ವಂತೆ ಟಿಕೆಟ್

ಬೆಂಗಳೂರು: ಮುಂದಿನ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್, ಬಿ.ಜೆ.ಪಿ., ಜೆ.ಡಿ.ಎಸ್. ಈಗಾಗಲೇ ಸಿದ್ಧತೆ ಮಾಡಿಕೊಳ್ಳತೊಡಗಿವೆ. ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿರುವ ಕಾಂಗ್ರೆಸ್ ಅಧಿಕಾರಕ್ಕೆ ಬರುವ ನಿಟ್ಟಿನಲ್ಲಿ ಹೊಸ ಮುಖಗಳಿಗೆ ಮಣೆ ಹಾಕಲು Read more…

ಉಗ್ರಪ್ಪ ವಿರುದ್ದ ಕ್ರಮಕ್ಕೆ ಕಾಂಗ್ರೆಸ್ ಶಾಸಕರ ಒತ್ತಾಯ

ಸಂಖ್ಯಾಬಲವಿಲ್ಲದಿದ್ದರೂ ಕೆಲವರ ಚಿತಾವಣೆಯಿಂದ ವಿಧಾನ ಪರಿಷತ್ ಸಭಾಪತಿ ಡಿ.ಹೆಚ್. ಶಂಕರಮೂರ್ತಿಯವರ ವಿರುದ್ದ ಅವಿಶ್ವಾಸ ನಿರ್ಣಯ ಮಂಡಿಸುವ ಮೂಲಕ ರಾಜ್ಯ ಸರ್ಕಾರ ಹಾಗೂ ಕಾಂಗ್ರೆಸ್ ಪಕ್ಷ ಮುಜುಗರದ ಪರಿಸ್ಥಿತಿ ಎದುರಿಸುವಂತೆ ಮಾಡಿದ Read more…

ಅವಿಶ್ವಾಸ ನಿರ್ಣಯ ಮಂಡಿಸಿದ್ದ ಕಾಂಗ್ರೆಸ್ ಗೆ ಮುಖಭಂಗ

ವಿಧಾನ ಪರಿಷತ್ ಸಭಾಪತಿ ಡಿ.ಹೆಚ್. ಶಂಕರಮೂರ್ತಿಯವರ ವಿರುದ್ದ ಕಾಂಗ್ರೆಸ್ ಮಂಡಿಸಿದ್ದ ಅವಿಶ್ವಾಸ ನಿರ್ಣಯಕ್ಕೆ ಸೋಲುಂಟಾಗಿದೆ. ನಿರ್ಣಯದ ವಿರುದ್ದ 37 ಮತಗಳು ಚಲಾವಣೆಗೊಂಡರೆ ನಿರ್ಣಯದ ಪರ 36 ಮತಗಳು ಚಲಾವಣೆಗೊಂಡಿವೆ. Read more…

ಬಿಜೆಪಿ ಜೊತೆ ಮೈತ್ರಿ ಮುಂದುವರಿಕೆಗೆ ಹೆಚ್.ಡಿ.ಕೆ. ನಿರ್ಧಾರ

ವಿಧಾನ ಪರಿಷತ್ ಸಭಾಪತಿ ಡಿ.ಹೆಚ್. ಶಂಕರಮೂರ್ತಿಯವರ ವಿರುದ್ದ ಕಾಂಗ್ರೆಸ್ ಮಂಡಿಸಿದ್ದ ಅವಿಶ್ವಾಸ ನಿರ್ಣಯಕ್ಕೆ ಹಿನ್ನಡೆಯಾಗುವ ಸಾಧ್ಯತೆಯಿದೆ. ಅವಿಶ್ವಾಸ ಮಂಡನೆ ವಿಚಾರದಲ್ಲಿ ನಿರ್ಣಾಯಕ ಪಾತ್ರ ವಹಿಸಬೇಕಿದ್ದ ಜೆಡಿಎಸ್, ಬಿಜೆಪಿ ಜೊತೆ ಮೈತ್ರಿ Read more…

ಕಾಂಗ್ರೆಸ್ ಸೇರ್ತಾರಾ ಗೀತಾ ಶಿವರಾಜ್ ಕುಮಾರ್..?

ಬೆಂಗಳೂರು: ನಿರ್ಮಾಪಕಿ ಪಾರ್ವತಮ್ಮ ರಾಜ್ ಕುಮಾರ್ ನಿಧನದ ಹಿನ್ನಲೆಯಲ್ಲಿ ರಾಜ್ ನಿವಾಸಕ್ಕೆ ಭೇಟಿ ನೀಡಿದ್ದ ಎ.ಐ.ಸಿ.ಸಿ. ಉಪಾಧ್ಯಕ್ಷ ರಾಹುಲ್ ಗಾಂಧಿ ಸಾಂತ್ವನ ಹೇಳಿದ್ದಾರೆ. ಈ ಸಂದರ್ಭದಲ್ಲಿ ಯಾವುದೇ ರಾಜಕೀಯ Read more…

ಸಭಾಪತಿ ಕೆಳಗಿಳಿಸುವ ತಂತ್ರಕ್ಕೆ ಪ್ರತಿತಂತ್ರ

ಬೆಂಗಳೂರು: ವಿಧಾನಪರಿಷತ್ ಸಭಾಪತಿ ಡಿ.ಹೆಚ್. ಶಂಕರಮೂರ್ತಿ ಅವರನ್ನು ಸಭಾಪತಿ ಸ್ಥಾನದಿಂದ ಕೆಳಗಿಳಿಸಲು ಕಾಂಗ್ರೆಸ್ ಅವಿಶ್ವಾಸ ನಿರ್ಣಯ ಮಂಡಿಸಲು ಮುಂದಾಗಿರುವ ಹಿನ್ನಲೆಯಲ್ಲಿ ಬಿ.ಜೆ.ಪಿ. ಪ್ರತಿತಂತ್ರ ರೂಪಿಸಿದೆ. ಕುಮಾರಪಾರ್ಕ್ ರಸ್ತೆಯಲ್ಲಿರುವ ಸಭಾಪತಿ Read more…

ಸೋನಿಯಾ ಗಾಂಧಿ ಪದತ್ಯಾಗ, ರಾಹುಲ್ ಗೆ ಪಟ್ಟ

ನವದೆಹಲಿ: ಎ.ಐ.ಸಿ.ಸಿ. ಅಧ್ಯಕ್ಷೆ ಸೋನಿಯಾ ಗಾಂಧಿ ಪದತ್ಯಾಗ ಮಾಡಲು ತೀರ್ಮಾನಿಸಿದ್ದು, ಉಪಾಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಪಟ್ಟ ಕಟ್ಟಲಿದ್ದಾರೆ. ಅಕ್ಟೋಬರ್ 15 ರೊಳಗೆ ರಾಹುಲ್ ಗಾಂಧಿ ಅವರು ಎ.ಐ.ಸಿ.ಸಿ. Read more…

ಅತಂತ್ರ ಸ್ಥಿತಿಯಲ್ಲಿ ಜೆ.ಡಿ.ಎಸ್. ಭಿನ್ನ ಶಾಸಕರು

ಬೆಂಗಳೂರು: ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ 3 ನೇ ಅಭ್ಯರ್ಥಿ ಗೆಲುವಿಗೆ ಕಾರಣರಾಗಿದ್ದ ಜೆ.ಡಿ.ಎಸ್. ಪಕ್ಷದ ಭಿನ್ನ ಶಾಸಕರು ಅತಂತ್ರ ಸ್ಥಿತಿಯಲ್ಲಿದ್ದಾರೆ. ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ Read more…

ಸಚಿವ ಸ್ಥಾನಕ್ಕೆ ಜಿ. ಪರಮೇಶ್ವರ್ ರಾಜೀನಾಮೆ

ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ. ಕೆಪಿಸಿಸಿ ಅಧ್ಯಕ್ಷರಾಗಿ ಪರಮೇಶ್ವರ್ ಅವರನ್ನೇ ಮುಂದುವರೆಸಿರುವ ಪಕ್ಷದ ಹೈಕಮಾಂಡ್, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಪಕ್ಷದ Read more…

‘ಕಾಂಗ್ರೆಸ್ ನಿಂದ ಕುತಂತ್ರದ ರಾಜಕಾರಣ’

ಶಿವಮೊಗ್ಗ: ಕೆ.ಪಿ.ಸಿ.ಸಿ. ಅಧ್ಯಕ್ಷ ಸ್ಥಾನ ನೇಮಕಾತಿ ಕುರಿತಂತೆ ಗೊಂದಲ ಏರ್ಪಟ್ಟಿರುವುದರಿಂದ ಅದನ್ನು ಬಗೆಹರಿಸಿಕೊಳ್ಳಲು ಕಾಂಗ್ರೆಸ್ ಕುತಂತ್ರದ ರಾಜಕಾರಣ ಮಾಡುತ್ತಿದೆ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೆ.ಎಸ್. Read more…

ಕೆ.ಪಿ.ಸಿ.ಸಿ. ಅಧ್ಯಕ್ಷ ಸ್ಥಾನಾಕಾಂಕ್ಷಿಗಳಿಗೆ ನಿರಾಸೆ

ನವದೆಹಲಿ: ಕೆ.ಪಿ.ಸಿ.ಸಿ. ಅಧ್ಯಕ್ಷರಾಗಿ ಡಾ. ಜಿ. ಪರಮೇಶ್ವರ್ ಅವರನ್ನೇ ಮುಂದುವರೆಸಲು ಹೈಕಮಾಂಡ್ ಮುಂದಾಗಿದ್ದು, ನಾಳೆ ಅಧಿಕೃತ ಘೋಷಣೆ ಹೊರ ಬೀಳಲಿದೆ. ನವದೆಹಲಿಯಲ್ಲಿ ಎ.ಐ.ಸಿ.ಸಿ. ಉಪಾಧ್ಯಕ್ಷ ರಾಹುಲ್ ಗಾಂಧಿ ನೇತೃತ್ವದಲ್ಲಿ Read more…

ಯಾರಿಗೆ ಸಿಗಲಿದೆ ಕೆ.ಪಿ.ಸಿ.ಸಿ. ಸಾರಥ್ಯ..?

ನವದೆಹಲಿ: ಕಳೆದ ತಿಂಗಳು ಹಲವು ರಾಜ್ಯಗಳ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರನ್ನು ಬದಲಾವಣೆ ಮಾಡಿದ್ದರೂ, ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆಯನ್ನು ಬಾಕಿ ಉಳಿಸಿಕೊಳ್ಳಲಾಗಿತ್ತು. ನವದೆಹಲಿಯಲ್ಲಿ ಇಂದು ಎ.ಐ.ಸಿ.ಸಿ. ಉಪಾಧ್ಯಕ್ಷ ರಾಹುಲ್ Read more…

ಸಿದ್ಧರಾಮಯ್ಯಗೆ ಹೆಚ್. ವಿಶ್ವನಾಥ್ ತಿರುಗೇಟು

ಮೈಸೂರು: ನಾನು ಕಾಂಗ್ರೆಸ್ ಸೇರಲು ರಾಜ್ಯ ಕಾಂಗ್ರೆಸ್ ನ ಯಾವ ನಾಯಕರೂ ಕಾರಣರಲ್ಲ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಕ್ಕೆ ಮಾಜಿ ಸಂಸದ ಹೆಚ್. ವಿಶ್ವನಾಥ್ ತಿರುಗೇಟು ನೀಡಿದ್ದಾರೆ. ಮೈಸೂರಿನಲ್ಲಿ Read more…

ಭಾರತದ ಪರ ವಾದಿಸಿದ್ದ ಪಾಕ್ ವಕೀಲನ ಡಬಲ್ ಗೇಮ್

ನವದೆಹಲಿ: ಭಾರತೀಯ ನೌಕಾಪಡೆ ಮಾಜಿ ಅಧಿಕಾರಿ ಕುಲಭೂಷಣ್ ಜಾಧವ್ ಪ್ರಕರಣದಲ್ಲಿ ಪಾಕಿಸ್ತಾನಕ್ಕೆ ಹಿನ್ನಡೆಯಾಗಿದೆ. ಪಾಕಿಸ್ತಾನ ಸೇನಾ ಕೋರ್ಟ್ ಜಾಧವ್ ಅವರಿಗೆ ನೀಡಿದ್ದ ಮರಣದಂಡನೆ ಶಿಕ್ಷೆಗೆ ಅಂತರ ರಾಷ್ಟ್ರೀಯ ನ್ಯಾಯಾಲಯದಿಂದ Read more…

‘ಬಿ.ಜೆ.ಪಿ. ನಾಯಕರಿಂದ ಮಳೆಗಾಲದಲ್ಲಿ ಬರ ಅಧ್ಯಯನ’

ಬೆಂಗಳೂರು: ಮಳೆಗಾಲ ಆರಂಭವಾಗುತ್ತಿರುವ ಸಂದರ್ಭದಲ್ಲಿ ಬಿ.ಜೆ.ಪಿ ನಾಯಕರು ಬರ ಅಧ್ಯಯನಕ್ಕೆ ಹೊರಟಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ವ್ಯಂಗ್ಯವಾಡಿದ್ದಾರೆ. ಪ್ರೆಸ್ ಕ್ಲಬ್ ನಲ್ಲಿ ಇಂದು ಮಾಧ್ಯಮ ಸಂವಾದದಲ್ಲಿ  ಮಾತನಾಡಿದ ಅವರು, Read more…

ಟ್ವೀಟರ್ ನಲ್ಲಿ ರಾಹುಲ್ ಗಾಂಧಿ ಅನ್ ಫಾಲೋ ಮಾಡಿದ ಕಾಂಗ್ರೆಸ್ ನಾಯಕ..!

ಗುಜರಾತ್ ವಿಧಾನಸಭಾ ಚುನಾವಣೆಗೂ ಮೊದಲು ಗುಜರಾತ್ ಕಾಂಗ್ರೆಸ್ ನಾಯಕ ಶಂಕರ್ ಸಿಂಗ್ ವಘೇಲಾ ಮಹತ್ವದ ನಿರ್ಧಾರ ಕೈಗೊಳ್ಳುವ ಸಾಧ್ಯತೆ ದಟ್ಟವಾಗಿದೆ. ಪಕ್ಷದ ಮುಖಂಡರ ನಿರ್ಧಾರದಿಂದ ವಘೇಲಾ ಅಸಂತುಷ್ಟರಾಗಿದ್ದು, ಹಾಗಾಗಿ Read more…

ಚಿತ್ರದುರ್ಗದಲ್ಲಿ ಸರ್ಕಾರದ ಸಂಭ್ರಮಾಚರಣೆ

ಚಿತ್ರದುರ್ಗ: ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು 4 ವರ್ಷ ಪೂರೈಸಿದ ಹಿನ್ನಲೆಯಲ್ಲಿ ಚಿತ್ರದುರ್ಗದಲ್ಲಿ ವಿಭಾಗಮಟ್ಟದ ಸಮಾವೇಶ ಏರ್ಪಡಿಸಲಾಗಿದೆ. ‘ಸೌಲಭ್ಯ ವಿತರಣೆಯೇ ಸಂಭ್ರಮ’ ಹೆಸರಲ್ಲಿ ಸವಲತ್ತು Read more…

14 ಕಾಂಗ್ರೆಸ್ ಶಾಸಕರು ಬಿ.ಜೆ.ಪಿ.ಗೆ..?

ಪಣಜಿ: ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ 4 ನೇ ಷರ್ಷದ ಸಂಭ್ರಮಾಚರಣೆಯಲ್ಲಿರುವಾಗಲೇ ಗೋವಾದಲ್ಲಿ ಭಿನ್ನಮತ ಭುಗಿಲೆದ್ದಿದೆ. ಗೋವಾ ಕಾಂಗ್ರೆಸ್ ಪಕ್ಷದ 14 ಶಾಸಕರು ಬಿ.ಜೆ.ಪಿ.ಗೆ ಪಕ್ಷಾಂತರ ಮಾಡಲು ಸಜ್ಜಾಗಿದ್ದಾರೆ. ಅಧ್ಯಕ್ಷ Read more…

ಕೆ.ಪಿ.ಸಿ.ಸಿ. ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ..?

ನವದೆಹಲಿ: ಕಾಂಗ್ರೆಸ್ ಪಕ್ಷದ ಸಾರಥ್ಯವನ್ನು ಯಾರಿಗೆ ವಹಿಸಲಾಗುತ್ತದೆ ಎಂಬ ಚರ್ಚೆಗಳು ನಡೆದಿರುವ ಬೆನ್ನಲ್ಲೇ ಇದುವರೆಗೂ ಕೇಳಿ ಬರದಿದ್ದ ಹೆಸರೊಂದು ಮುನ್ನೆಲೆಗೆ ಬಂದಿದೆ. ಡಿ.ಕೆ.ಶಿವಕುಮಾರ್, ಎಸ್.ಆರ್. ಪಾಟೀಲ್, ಎಂ.ಬಿ. ಪಾಟೀಲ್, Read more…

ಜೆಡಿಎಸ್ ಸೇರ್ತಾರಾ ಶಾಸಕ ಮಾಲೀಕಯ್ಯ ಗುತ್ತೇದಾರ್?

ನಾಯಕರ ವಿರುದ್ದ ಅಸಮಾಧಾನ ಹೊಂದಿರುವ ಕಾಂಗ್ರೆಸ್ ಶಾಸಕ ಮಾಲೀಕಯ್ಯ ಗುತ್ತೇದಾರ್ ಜೆಡಿಎಸ್ ಸೇರ್ಪಡೆಗೊಳ್ಳಲಿದ್ದಾರೆಂಬ ಮಾತುಗಳು ಕೇಳಿ ಬರುತ್ತಿವೆ. ತಮಗೆ ಸೂಕ್ತ ಸ್ಥಾನಮಾನ ನೀಡದಿರುವ ಕುರಿತು ಆಗಾಗ ಬಹಿರಂಗ ಹೇಳಿಕೆ Read more…

ಕಾಂಗ್ರೆಸ್ ನ ಮತ್ತೊಂದು ವಿಕೆಟ್ ಪತನ..?

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ, ಮಾಜಿ ಸಚಿವ ಕುಮಾರ್ ಬಂಗಾರಪ್ಪ ಮೊದಲಾದವರು ಕಾಂಗ್ರೆಸ್ ತೊರೆದಿದ್ದಾರೆ. ಮಾಜಿ ಸಂಸದ ಹೆಚ್. ವಿಶ್ವನಾಥ್ ಕೂಡ ಇದೇ ಹಾದಿಯಲ್ಲಿದ್ದಾರೆ. ಕಾಂಗ್ರೆಸ್ ರಾಜ್ಯ Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...