alex Certify
ಕನ್ನಡ ದುನಿಯಾ       Mobile App
       

Kannada Duniya

ಸಚಿವ ಸಂಪುಟ ವಿಸ್ತರಣೆ ಹೊಸ್ತಿಲಲ್ಲೇ ಎದುರಾಗಿದೆ ಮತ್ತೊಂದು ಸಮಸ್ಯೆ

ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೆ ಬಹುಮತ ಬಾರದ ಕಾರಣ ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ಮುಖ್ಯಮಂತ್ರಿಯಾಗಿ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಉಪ ಮುಖ್ಯಮಂತ್ರಿಯಾಗಿ ಜಿ. ಪರಮೇಶ್ವರ್ Read more…

ಲಕ್ಷ್ಮಿ ಹೆಬ್ಬಾಳ್ಕರ್ ಕೈತಪ್ಪಲಿದೆಯಾ ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸ್ಥಾನ…?

ಬೆಂಗಳೂರು: ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸ್ಥಾನ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಕೈ ತಪ್ಪುವ ಸಾಧ್ಯತೆ ದಟ್ಟವಾಗಿದೆ. ಈ ಹುದ್ದೆಗೆ ಬೇರೊಬ್ಬ ಮಹಿಳೆಯನ್ನು ಆಯ್ಕೆ ಮಾಡಲು ಕಾಂಗ್ರೆಸ್ ನಾಯಕರು Read more…

ಸ್ವಪಕ್ಷದ ಸಭೆಯಲ್ಲೇ ಕೈ ಕಾರ್ಯಕರ್ತರ ಜಟಾಪಟಿ

ಬೆಂಗಳೂರು: ಕಾಂಗ್ರೆಸ್ ಸಭೆಯಲ್ಲಿ ಸ್ವಪಕ್ಷೀಯ ಕಾರ್ಯಕರ್ತರೇ ಕೈಕೈ ಮಿಲಾಯಿಸಿ, ಪೀಠೋಪಕರಣಗಳನ್ನು ಧ್ವಂಸ ಮಾಡಿರುವ ಘಟನೆ ಪದ್ಮನಾಭನಗರದಲ್ಲಿ ನಡೆದಿದೆ. ಖಾಸಗಿ ಹೋಟೆಲ್ ನಲ್ಲಿ ನಡೆದ ಪದ್ಮನಾಭನಗರ ಬ್ಲಾಕ್ ಕಾಂಗ್ರೆಸ್ ಸಭೆಯಲ್ಲಿ Read more…

ಬಿಜೆಪಿ ಸೇರಲಿದ್ದಾರಾ ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್…?

ಕಳೆದ ಕೆಲವು ದಿನಗಳಿಂದ ಮಾಧ್ಯಮಗಳಲ್ಲಿ ಸುದ್ದಿಯಲ್ಲಿರುವ ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಈಗ ಮತ್ತೊಂದು ಹೊಸ ಬಾಂಬ್ ಸಿಡಿಸಿದ್ದಾರೆ. ಜಾರಕಿಹೊಳಿ ಸಹೋದರರ ಜೊತೆ ವಿರೋಧ ಕಟ್ಟಿಕೊಂಡ ಪರಿಣಾಮ ಈ Read more…

ಬಿಬಿಎಂಪಿ ಮೇಯರ್ ಚುನಾವಣೆಯಲ್ಲಿ ಕಾಂಗ್ರೆಸ್ಸಿಗರಿಗೆ ಕಾದಿದೆಯಾ ಶಾಕ್…?

ಇಂದು ಬೆಂಗಳೂರು ಮಹಾನಗರ ಪಾಲಿಕೆ ಮೇಯರ್ ಸ್ಥಾನಕ್ಕಾಗಿ ಚುನಾವಣೆ ನಡೆಯುತ್ತಿದ್ದು, ಇಲ್ಲಿಯೂ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಏರ್ಪಟ್ಟಿರುವ ಕಾರಣ ಕಾಂಗ್ರೆಸ್ಸಿಗರಿಗೆ ಮೇಯರ್ ಪಟ್ಟ ಲಭಿಸಲಿದೆ ಎಂದು ಹೇಳಲಾಗುತ್ತಿದೆ. ಆದರೆ ಮೇಯರ್ Read more…

ಪ್ರಧಾನಿ ಮೋದಿಯವರನ್ನು ಮತ್ತೆ ಚೋರ್ ಎಂದ ರಮ್ಯಾ

ಪ್ರಧಾನಿ ಮೋದಿಯವರನ್ನು ಹೀಗಳೆದಿದ್ದಕ್ಕೆ ಉತ್ತರ ಪ್ರದೇಶದಲ್ಲಿ ಪ್ರಕರಣ ದಾಖಲಾದರೂ ಕಾಂಗ್ರೆಸ್ ಸಾಮಾಜಿಕ ಜಾಲತಾಣ ಮುಖ್ಯಸ್ಥೆ ಮತ್ತೊಮ್ಮೆ ಮೋದಿ ಚೋರ್ ಎಂದು ಟ್ವೀಟ್ ಮಾಡಿದ್ದಾರೆ. ಈ ಮೂಲಕ ತಮ್ಮ ಹೇಳಿಕೆಯನ್ನು Read more…

ತಮ್ಮ ವಿರುದ್ಧದ ಎಫ್ಐಆರ್ ಗೆ ರಮ್ಯಾ ನೀಡಿದ ರಿಯಾಕ್ಷನ್ ಏನು…?

ಬೆಂಗಳೂರು: ಪ್ರಧಾನಿ ಮೋದಿ ವಿರುದ್ಧ ಆಕ್ಷೇಪಾರ್ಹ ಟ್ವೀಟ್ ಮಾಡಿರುವ ಹಿನ್ನಲೆಯಲ್ಲಿ ಮಾಜಿ ಸಂಸದೆ ರಮ್ಯಾ ವಿರುದ್ಧ ಉತ್ತರ ಪ್ರದೇಶ ಪೊಲೀಸರು ಎಫ್ಐಆರ್ ದಾಖಲಿಸಿದ್ದು, ಇದಕ್ಕೆ ಪ್ರತಿಕ್ರಿಯಿಸಿರುವ ರಮ್ಯಾ, ತನಗೆ Read more…

ವಿಧಾನಪರಿಷತ್ ಸದಸ್ಯರಾಗಿ ಮೂವರ ಅವಿರೋಧ ಆಯ್ಕೆ ಖಚಿತ

ಅಕ್ಟೋಬರ್ 4ರಂದು ನಡೆಯಲಿರುವ ವಿಧಾನ ಪರಿಷತ್ ಉಪ ಚುನಾವಣೆಗೆ ಸ್ಪರ್ಧಿಸಿರುವ ಮೂವರು ಅಭ್ಯರ್ಥಿಗಳ ಅವಿರೋಧ ಆಯ್ಕೆ ಖಚಿತವಾಗಿದೆ. ವಿಧಾನಸಭೆಯಿಂದ ವಿಧಾನಪರಿಷತ್ತಿಗೆ ಈ ಆಯ್ಕೆ ನಡೆಯುತ್ತಿದ್ದು, ಕಾಂಗ್ರೆಸ್ ಅಭ್ಯರ್ಥಿಗಳಾಗಿ ನಜೀರ್ Read more…

ಪಿತೃಪಕ್ಷದ ಬಳಿಕ ದೋಸ್ತಿ ಸರ್ಕಾರ ಪತನ…?

ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೆ ಬಹುಮತ ಬಾರದ ಕಾರಣ ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟ ಸರ್ಕಾರ ಅಧಿಕಾರಕ್ಕೆ ಬಂದಿದೆ. ಶಾಸಕರನ್ನು ಸೆಳೆಯುವ ಮೂಲಕ ಸಮ್ಮಿಶ್ರ ಸರ್ಕಾರವನ್ನು ಪತನಗೊಳಿಸಲು ಬಿಜೆಪಿ ಯತ್ನ Read more…

ಮುಂದೈತೆ ನೋಡಿ…..ಎಂದ ಶಾಸಕ ಎಂಟಿಬಿ ನಾಗರಾಜ್

ಬೆಂಗಳೂರು: ಸಚಿವ ಸ್ಥಾನಕ್ಕಾಗಿ ಪಟ್ಟು ಹಿಡಿದಿರುವ ಹೊಸಕೋಟೆ ಶಾಸಕ ಎಂಟಿಬಿ ನಾಗರಾಜ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿಯಾಗಿದ್ದು, ಸರ್ಕಾರದಲ್ಲಿ ಪಾರದರ್ಶಕತೆ ಇಲ್ಲ, ಕೇವಲ ತಾರತಮ್ಯತೆಯೇ ಹೆಚ್ಚಾಗಿದೆ ಎಂದು ದೂರಿದ್ದಾರೆ. Read more…

ರಾಜಕೀಯ ವೈಷಮ್ಯದ ಹಿನ್ನೆಲೆಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷನ ಹತ್ಯೆ

ರಾಜಕೀಯ ವೈಷಮ್ಯದ ಹಿನ್ನೆಲೆಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರನ್ನು ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ಯಲಹಂಕ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಯಲಹಂಕ ಓಲ್ಡ್ ಟೌನ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅರುಣ್ Read more…

ಕಾಂಗ್ರೆಸ್ ಗಿಡ ಅಪಾಯಕಾರಿ ಅದ್ಕೆ ಕಿತ್ತು ಹಾಕಿದೀವಿ ಎಂದ ಸಚಿವ

ಚಾಮರಾಜನಗರ: ಸಮ್ಮಿಶ್ರ ಸರ್ಕಾರದ ಸಚಿವರೇ ಕಾಂಗ್ರೆಸ್ ವಿರುದ್ಧ ಹೇಳಿಕೆಗಳನ್ನು ನೀಡುತ್ತಿರುವುದು ಹಲವು ಚರ್ಚೆಗಳಿಗೆ ಕಾರಣವಾಗಿದೆ. ಶಿಕ್ಷಣ ಸಚಿವ ಎನ್. ಮಹೇಶ್, ಕಾಂಗ್ರೆಸ್ ಪಕ್ಷದ ವಿರುದ್ಧವೇ ನೀಡಿದ ವಿಡಂಬನಾತ್ಮಕ ಹೇಳಿಕೆ Read more…

ಸಚಿವ ಸ್ಥಾನಕ್ಕೆ ಪಟ್ಟು ಹಿಡಿದ ಶಾಸಕ ಎಂಟಿಬಿ ನಾಗರಾಜ್

ಬೆಂಗಳೂರು: ರಾಜ್ಯ ಸಮ್ಮಿಶ್ರ ಸರ್ಕಾರದಲ್ಲಿ ಇನ್ನೇನು ಎಲ್ಲವೂ ಸರಿಯಾಗಿದೆ ಎನ್ನುತ್ತಿದ್ದಂತೆ ಸಚಿವ ಸ್ಥಾನಕ್ಕಾಗಿ ಕಾಂಗ್ರೆಸ್ ನ ಹಲವು ಶಾಸಕರಲ್ಲಿ ಅಸಮಾಧಾನ ಭುಗಿಲೆದ್ದಿದೆ. ಕಾಂಗ್ರೆಸ್ ನ ಕೆಲ ಶಾಸಕರು ಸಚಿವ Read more…

ಬಿಜೆಪಿ ಸೇರ್ಪಡೆ ವದಂತಿಗೆ ಶಾಸಕ ಸುಧಾಕರ್ ಹೇಳಿದ್ದೇನು?

ಬೆಂಗಳೂರು: ಶಾಸಕ ಡಾ. ಸುಧಾಕರ್ ಅವರು ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಲಿದ್ದಾರೆ ಎಂಬ ಊಹಾಪೋಹಗಳು ಹಬ್ಬಿರುವ ಹಿನ್ನಲೆಯಲ್ಲಿ ಈ ವದಂತಿಗಳಿಗೆ ತೆರೆ ಎಳೆದಿರುವ ಶಾಸಕ ಸುಧಾಕರ್, ತಾವು Read more…

‘ದೇವಸ್ಥಾನಕ್ಕೆ ಹೋಗಿದ್ದಾರಂತೆ ಕಾಂಗ್ರೆಸ್ ಶಾಸಕರು’

‘ಆಪರೇಷನ್ ಕಮಲ’ಕ್ಕೆ ಒಳಗಾಗಿ ತಮ್ಮ ಪಕ್ಷದ ಕೆಲ ಶಾಸಕರು ಮುಂಬೈಗೆ ತೆರಳಿದ್ದಾರೆ ಎಂಬ ವದಂತಿಗಳನ್ನು ಸ್ಪಷ್ಟವಾಗಿ ತಳ್ಳಿ ಹಾಕಿರುವ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಬಿ.ಸಿ. ಪಾಟೀಲ್ ಸೇರಿದಂತೆ Read more…

ರಾಜ್ಯದಲ್ಲಿ ಮತ್ತೆ ರೆಸಾರ್ಟ್ ರಾಜಕೀಯ ಶುರು

ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೆ ಬಹುಮತ ಬಾರದ ಹಿನ್ನೆಲೆಯಲ್ಲಿ ಅನಿವಾರ್ಯವಾಗಿ ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಇದೀಗ ಶಾಸಕರ ಅಸಮಾಧಾನದ ಹಿನ್ನೆಲೆಯಲ್ಲಿ ಸರ್ಕಾರದ ಅಸ್ತಿತ್ವಕ್ಕೆ ಕುತ್ತು Read more…

ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಗೆ ಹಾಜರಾಗ್ತಾರಾ ಭಿನ್ನಮತೀಯರು?

ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರು ಸೆ. 25 ರಂದು ಶಾಸಕಾಂಗ ಪಕ್ಷದ ಸಭೆ ಕರೆಯಲು ನಿರ್ಧರಿಸಿದ್ದಾರೆ. ವಿಧಾನ ಮಂಡಲದ ಉಭಯ ಸದನ ಸದಸ್ಯರು, ಲೋಕಸಭೆ Read more…

ಸಚಿವ ಸಂಪುಟ ವಿಸ್ತರಣೆ ಹಿನ್ನಲೆಯಲ್ಲಿ ಗರಿಗೆದರಿದ ಚಟುವಟಿಕೆ

ಸರ್ಕಾರವನ್ನು ಅಸ್ಥಿರಗೊಳಿಸಲು ಬಿಜೆಪಿ ನಾಯಕರು ಯತ್ನಿಸುತ್ತಿರುವ ಹಿನ್ನೆಲೆಯಲ್ಲಿ ಕಂಗಾಲಾಗಿರುವ ಮೈತ್ರಿಕೂಟ ಸರ್ಕಾರದ ಮುಖಂಡರು, ಮುನಿಸಿಕೊಂಡಿರುವ ಶಾಸಕರ ಮನವೊಲಿಕೆಗೆ ಈಗ ಮುಂದಾಗಿದ್ದಾರೆ. ಈ ಹಿನ್ನಲೆಯಲ್ಲಿ ಬಹು ದಿನಗಳಿಂದ ಮುಂದೂಡುತ್ತಾ ಬಂದಿದ್ದ Read more…

ಬಿಜೆಪಿ ನಾಯಕರ ಹೋರಾಟಕ್ಕೆ ಹೊಸ ‘ಅಸ್ತ್ರ’ ಕೊಟ್ಟರಾ ಸಿಎಂ…?

ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೆ ಬಹುಮತ ಬಾರದ ಕಾರಣ ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟ ಸರ್ಕಾರ ಅಸ್ತಿತ್ವಕ್ಕೆ ಬಂದಿದ್ದು, ಈ ಸರ್ಕಾರದ ವಿರುದ್ಧ ಇದುವರೆಗೆ ಮಾಧ್ಯಮಗಳಲ್ಲಿ ಟೀಕೆ ಮಾಡುತ್ತಾ ಬಂದಿದ್ದ Read more…

‘ದಂಗೆ’ ಹೇಳಿಕೆ ನೀಡಿ ಇಕ್ಕಟ್ಟಿಗೆ ಸಿಲುಕಿದ ಮುಖ್ಯಮಂತ್ರಿ ಕುಮಾರಸ್ವಾಮಿ

ಸಮ್ಮಿಶ್ರ ಸರ್ಕಾರವನ್ನು ಪತನಗೊಳಿಸಲು ಮುಂದಾಗಿರುವ ಬಿಜೆಪಿ ನಡೆಗೆ ಆಕ್ರೋಶ ವ್ಯಕ್ತಪಡಿಸಿ, ಇದರ ವಿರುದ್ಧ ಸಾರ್ವಜನಿಕರು ದಂಗೆಯೇಳುವಂತೆ ಬಹಿರಂಗ ಕರೆ ನೀಡಿದ್ದ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿಯವರು ಈಗ ಇಕ್ಕಟ್ಟಿಗೆ ಸಿಲುಕಿದ್ದಾರೆ. Read more…

ಯಡಿಯೂರಪ್ಪನವರ ಧವಳಗಿರಿ ನಿವಾಸದ ಸುತ್ತ ಟೈಟ್ ಸೆಕ್ಯೂರಿಟಿ

ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟ ಸರ್ಕಾರವನ್ನು ಪತನಗೊಳಿಸಲು ಬಿಜೆಪಿ ಯತ್ನಿಸುತ್ತಿದೆ ಎಂಬ ಹಿನ್ನೆಲೆಯಲ್ಲಿ ಗುರುವಾರದಂದು ಕಾಂಗ್ರೆಸ್ ಕಾರ್ಯಕರ್ತರು ಮಾಜಿ ಮುಖ್ಯಮಂತ್ರಿ, ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪನವರ ನಿವಾಸದ ಮುಂದೆ ಧಿಡೀರ್ ಪ್ರತಿಭಟನೆ ನಡೆಸಿದ್ದರು. Read more…

ಮುಖ್ಯಮಂತ್ರಿ ವಿರುದ್ಧ ಇಂದು ರಾಜ್ಯಪಾಲರಿಗೆ ಬಿಜೆಪಿ ದೂರು

ರಾಜ್ಯ ರಾಜಕಾರಣದಲ್ಲಿ ನಡೆಯುತ್ತಿರುವ ಪ್ರಹಸನ ಈಗ ಮತ್ತೊಂದು ತಿರುವನ್ನು ಪಡೆದುಕೊಂಡಿದ್ದು, ಸಾರ್ವಜನಿಕರಿಗೆ ಬಿಜೆಪಿ ವಿರುದ್ಧ ದಂಗೆ ಏಳುವಂತೆ ಕರೆ ನೀಡಿದ್ದ ಮುಖ್ಯಮಂತ್ರಿ ಕುಮಾರಸ್ವಾಮಿಯವರ ವಿರುದ್ಧ ರಾಜ್ಯಪಾಲ ವಜುಭಾಯ್ ವಾಲಾ Read more…

ಡಿಕೆಶಿ ಆರೋಗ್ಯ ವಿಚಾರಿಸಲು ಆಸ್ಪತ್ರೆಗೆ ದೇವೇಗೌಡರ ಭೇಟಿ

ಫುಡ್ ಪಾಯಿಸನ್ ನಿಂದಾಗಿ ಬೆಂಗಳೂರಿನ ಅಪೋಲೋ ಆಸ್ಪತ್ರೆಗೆ ದಾಖಲಾಗಿರುವ ಸಚಿವ ಡಿ.ಕೆ. ಶಿವಕುಮಾರ್ ಅವರ ಆರೋಗ್ಯ ವಿಚಾರಿಸಲು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ಪ್ರಸಕ್ತ Read more…

ದೂರು ನೀಡಲು ಬಂದ ವ್ಯಕ್ತಿ ಮೇಲೆ ಕಾಂಗ್ರೆಸ್ ಸದಸ್ಯನಿಂದ ಮಾರಣಾಂತಿಕ ಹಲ್ಲೆ

ಕೋಲಾರ: ಕಾಲುವೆ ತೆರವುಗೊಳಿಸುವಂತೆ ದೂರು ನೀಡಲು ತೆರಳಿದ್ದ ವ್ಯಕ್ತಿಯ ಮೇಲೆಯೇ ಕಾಂಗ್ರೆಸ್ ಸದಸ್ಯ ಹಾಗೂ ಆತನ ಸಹಚರರು ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ಕೋಲಾರದಲ್ಲಿ ನಡೆದಿದೆ. ಭಾಸ್ಕರ್ ಹಲ್ಲೆಗೊಳಗಾದ Read more…

ಶಾಸಕ ನಾಗೇಂದ್ರಗೆ ಸಚಿವ ಸ್ಥಾನ ನೀಡಿದ್ರೆ ಮೀಸೆ ಬೋಳಿಸುವುದಾಗಿ ಸವಾಲು ಹಾಕಿದ ಆನಂದ್ ಸಿಂಗ್

ಬಳ್ಳಾರಿ: ರಾಜ್ಯ ಕಾಂಗ್ರೆಸ್ ನಲ್ಲಿ ಬಂಡಾಯದ ಬೇಗುದಿ ಭುಗಿಲೆದ್ದಿದ್ದು, ಶಾಸಕ ನಾಗೇಂದ್ರ ಅವರಿಗೆ ಸಚಿವ ಸ್ಥಾನ ನೀಡಬೇಕೆಂಬ ಪ್ರಸ್ತಾಪದ ಬೆನ್ನಲ್ಲೇ ತೀವ್ರ ಅಸಮಾಧಾನಗೊಂದಿರುವ ಬಳ್ಳಾರಿ ಶಾಸಕರು ತಮಗೂ ಸಚಿವ Read more…

ದೆಹಲಿ ಅಂಗಳ ತಲುಪಿದ ರಾಜ್ಯ ಕಾಂಗ್ರೆಸ್ ಒಳಜಗಳ

ಬೆಳಗಾವಿ ರಾಜಕಾರಣದಿಂದ ಆರಂಭವಾದ ರಾಜ್ಯ ಕಾಂಗ್ರೆಸ್ ನಾಯಕರ ಒಳಜಗಳ ಈಗ ದೆಹಲಿಯ ಹೈಕಮಾಂಡ್ ಅಂಗಳಕ್ಕೆ ತಲುಪಿದೆ. ಕೈ ನಾಯಕರ ಅಸಮಾಧಾನವನ್ನು ತಣಿಸಲು ಹಾಗೂ ಬಿಜೆಪಿಯ ಆಪರೇಷನ್ ಕಮಲಕ್ಕೆ ಬ್ರೇಕ್ Read more…

ಆಸ್ಪತ್ರೆಯಲ್ಲಿ ಗೋವಾ ಸಿಎಂ: ಸರ್ಕಾರ ರಚನೆಗೆ ಕಾಂಗ್ರೆಸ್ ಯತ್ನ

ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಆರೋಗ್ಯದಲ್ಲಿ ಏರುಪೇರಾಗಿದೆ. ಅನೇಕ ದಿನಗಳಿಂದ ಅನಾರೋಗ್ಯಕ್ಕೆ ತುತ್ತಾಗಿರುವ ಪರಿಕ್ಕರ್, ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸಿಎಂ ಪರಿಕ್ಕರ್ ಏಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ Read more…

ಕಾಂಗ್ರೆಸ್ ಶಾಸಕರ ಅಸಮಾಧಾನಕ್ಕೆ ಬ್ರೇಕ್ ಹಾಕ್ತಾರಾ ಸಿದ್ದು…?

ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ವಿದೇಶ ಪ್ರವಾಸ ಮುಗಿಸಿ ವಾಪಾಸ್ ಆಗುತ್ತಿದ್ದಂತೆಯೇ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಇಂದು ಸಿದ್ದರಾಮಯ್ಯನವರ ಬೆಂಗಳೂರಿನ ಕಾವೇರಿ ನಿವಾಸ ರಾಜ್ಯ ರಾಜಕೀಯದ ಕೇಂದ್ರ ಬಿಂದುವಾಗಿ Read more…

ಕಾಂಗ್ರೆಸ್ ಜಗಳಕ್ಕೂ-ಬಿಜೆಪಿಗೂ ಯಾವುದೇ ಸಂಬಂಧವಿಲ್ಲ- ಬಿ.ಎಸ್.ವೈ.

ತುಮಕೂರು: ಕಾಂಗ್ರೆಸ್ ಒಳಜಗಳಕ್ಕೂ ಬಿಜೆಪಿಗೂ ಯಾವುದೇ ರೀತಿಯ ಸಂಬಂಧವಿಲ್ಲ. ನಾವು ಕೇವಲ ವಿಪಕ್ಷವಾಗಿ ಕೆಲಸ ಮಾಡುತ್ತಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ. ತುಮಕೂರಿನ ಸಿದ್ದಗಂಗಾ ಮಠಕ್ಕೆ Read more…

ಸಚಿವ ಡಿ.ಕೆ. ಶಿವಕುಮಾರ್ ಗೆ ಕೆ.ಸಿ. ವೇಣುಗೋಪಾಲ್ ಫುಲ್ ಕ್ಲಾಸ್…?

ಬೆಂಗಳೂರು: ಬೆಳಗಾವಿಯಲ್ಲಿ ಆರಂಭವಾಗಿರುವ ರಾಜಕೀಯ ಬಿಕ್ಕಟ್ಟಿಗೆ ಸಚಿವ ಡಿ.ಕೆ. ಶಿವಕುಮಾರ್ ಮಧ್ಯಪ್ರವೇಶವೇ ಕಾರಣ ಎಂಬ ಹಿನ್ನಲೆಯಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ. ವೇಣುಗೋಪಾಲ್, ಶಿವಕುಮಾರ್ ಅವರಿಗೆ ಕ್ಲಾಸ್ ತೆಗೆದುಕೊಂಡಿದ್ದು, Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...