alex Certify
ಕನ್ನಡ ದುನಿಯಾ       Mobile App
       

Kannada Duniya

ಬಯಲಾಯ್ತು ಬಜೆಟ್ ಕುರಿತು ‘ಕೈ’ ನಾಯಕರ ಅಸಮಾಧಾನ

ಸಮ್ಮಿಶ್ರ ಸರ್ಕಾರದ ಮೊದಲ ಬಜೆಟ್ ಮಂಡನೆಯಾಗಿ ಹಲವು ದಿನಗಳೇ ಕಳೆದಿವೆ. ಈ ಬಗ್ಗೆ ಕಾಂಗ್ರೆಸ್ ಪಕ್ಷದ ನಾಯಕರಲ್ಲಿನ ಅಸಮಾಧಾನ ಈಗ ಬಯಲಿಗೆ ಬಂದಿದೆ. ಇಂದು ನಡೆದ ಕಾಂಗ್ರೆಸ್ ಶಾಸಕಾಂಗ Read more…

‘ಸಭಾಪತಿ’ ಸ್ಥಾನ ಕುರಿತಂತೆ ಕಾಂಗ್ರೆಸ್ ನಲ್ಲಿ ಮತ್ತೆ ಮುಸುಕಿನ ಗುದ್ದಾಟ

ಧರ್ಮಸ್ಥಳದ ಶಾಂತಿವನದಲ್ಲಿ ಚಿಕಿತ್ಸೆ ಪಡೆಯುತ್ತಿರುವಾಗಲೇ ರಾಜ್ಯ ಸರ್ಕಾರದ ಕುರಿತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ಆತ್ಮೀಯರ ಸಮ್ಮುಖದಲ್ಲಿ ಆಡಿದ್ದ ಕೆಲ ಮಾತುಗಳು ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿತ್ತು. ಸಿದ್ದರಾಮಯ್ಯನವರು Read more…

ಸಾವಿನ ಮನೆಗೆ ಹೋಗದಿರುವ ಹಿಂದಿನ ‘ಕಾರಣ’ ಬಿಚ್ಚಿಟ್ಟ ಅಂಬರೀಶ್

ಸ್ಯಾಂಡಲ್ ವುಡ್ ನಟ ಅಂಬರೀಶ್ ತಮ್ಮ ಆತ್ಮೀಯ ನಡವಳಿಕೆಯಿಂದಲೇ ಎಲ್ಲರಿಗೂ ಅಚ್ಚುಮೆಚ್ಚಾಗಿದ್ದಾರೆ. ಅಂಬರೀಶ್ ಅವರ ಈ ನಡವಳಿಕೆಗೆ ಅಭಿಮಾನಿಗಳು ಮಾತ್ರವಲ್ಲ ಭಾರತೀಯ ಚಿತ್ರರಂಗದ ಖ್ಯಾತನಾಮರೂ ಫಿದಾ ಆಗಿದ್ದಾರೆ. ಹೀಗಾಗಿ Read more…

‘ಬಜೆಟ್’ ಗೆ ಮೈತ್ರಿಕೂಟ ಸರ್ಕಾರದ ಶಾಸಕರಿಂದಲೇ ಅಪಸ್ವರ

ಮುಖ್ಯಮಂತ್ರಿ ಕುಮಾರಸ್ವಾಮಿಯವರು ಇಂದು ಮಂಡಿಸಿರುವ ಬಜೆಟ್ ಗೆ ಮೈತ್ರಿಕೂಟ ಶಾಸಕರಿಂದಲೇ ಅಪಸ್ವರ ಕೇಳಿ ಬಂದಿದೆ. ಕಾಂಗ್ರೆಸ್ ಹಿರಿಯ ನಾಯಕ ಎಚ್.ಕೆ. ಪಾಟೀಲ್, ಬಜೆಟ್ ನಲ್ಲಿ ಉತ್ತರ ಕರ್ನಾಟಕವನ್ನು ನಿರ್ಲಕ್ಷಿಸಲಾಗಿದೆ Read more…

ಶಾಕಿಂಗ್: ನಟಿ ರಮ್ಯಾ ಆಪ್ತನ ವಿರುದ್ಧ ಲೈಂಗಿಕ ದೌರ್ಜನ್ಯದ ದೂರು

ಕಾಂಗ್ರೆಸ್ ಸಾಮಾಜಿಕ ಜಾಲತಾಣ ವಿಭಾಗದ ಮುಖ್ಯಸ್ಥೆ ನಟಿ ರಮ್ಯಾ ಆಪ್ತ ಚಿರಾಗ್ ಪಟ್ನಾಯಕ್ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ ಕೇಳಿ ಬಂದಿದ್ದು, ಈ ಕುರಿತು ಆತನ ವಿರುದ್ಧ ದೆಹಲಿ Read more…

ರಾಜೀನಾಮೆ ನೀಡುವ ಮೂಲಕ ಕಾಂಗ್ರೆಸ್ ಗೆ ‘ಶಾಕ್’ ಕೊಟ್ಟ ಹಿರಿಯ ನಾಯಕ

ಮುಂಬರುವ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ನಾಯಕರು ಸಿದ್ಧತೆ ನಡೆಸುತ್ತಿರುವಾಗಲೇ ಗುಜರಾತ್ ನ ಹಿರಿಯ ಕಾಂಗ್ರೆಸ್ ನಾಯಕ ಕುನ್ವರ್ಜಿ ಬವಲಿಯಾ, ಪಕ್ಷಕ್ಕೆ ಹಾಗೂ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ Read more…

ಮಹಾ ಮೈತ್ರಿಯಲ್ಲಿ ಕಾಂಗ್ರೆಸ್ ದೂರವಿಡಲು ಮುಂದಾದ ಎಸ್ಪಿ-ಬಿಎಸ್ಪಿ…!

ಲೋಕಸಭಾ ಚುನಾವಣೆಗೆ ರಾಜಕೀಯ ಪಕ್ಷಗಳಲ್ಲಿ ಭರ್ಜರಿ ತಯಾರಿ ಶುರುವಾಗಿದೆ.ರಾಜಕೀಯ ಪಕ್ಷಗಳು ಗೆಲುವಿನ ಲೆಕ್ಕಾಚಾರ ಹಾಕಿ ಮೈತ್ರಿ ಮಾತುಕತೆ ನಡೆಸುತ್ತಿವೆ. ನಿರ್ಣಾಯಕ ರಾಜ್ಯ ಉತ್ತರ ಪ್ರದೇಶದಲ್ಲಿ ಮಹಾ ಮೈತ್ರಿ ಬಗ್ಗೆ Read more…

ಹೈಕಮಾಂಡ್ ಸೂಚನೆ ಹಿನ್ನೆಲೆಯಲ್ಲಿ ಮೌನಕ್ಕೆ ಶರಣಾದ್ರಾ ಸಿದ್ದರಾಮಯ್ಯ?

ಮುಖ್ಯಮಂತ್ರಿ ಕುಮಾರಸ್ವಾಮಿ ನೇತೃತ್ವದ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಕೂಟ ಸರ್ಕಾರದ ವಿರುದ್ಧ ಆಪ್ತರ ಮುಂದೆ ಅಸಮಾಧಾನ ವ್ಯಕ್ತಪಡಿಸುವ ಮೂಲಕ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಹೈಕಮಾಂಡ್ Read more…

ಕಾಂಗ್ರೆಸ್ ಸಚಿವರಿಗೆ ಉಪ ಮುಖ್ಯಮಂತ್ರಿ ಪರಮೇಶ್ವರ್ ನೀಡಿದ್ದಾರೆ ಈ ಸೂಚನೆ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹೇಳಿಕೆಯಿಂದಾಗಿ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟ ಸರ್ಕಾರಕ್ಕೆ ಉಂಟಾಗಿರುವ ಡ್ಯಾಮೇಜ್ ಕಂಟ್ರೋಲ್ ಮಾಡಲು ಉಪ ಮುಖ್ಯಮಂತ್ರಿ ಪರಮೇಶ್ವರ್ ಮುಂದಾಗಿದ್ದು, ಕೆಪಿಸಿಸಿ ಕಚೇರಿಯಲ್ಲಿಂದು ಕಾಂಗ್ರೆಸ್ ಸಚಿವರ ತುರ್ತು ಸಭೆ Read more…

ಕುತೂಹಲಕ್ಕೆ ಕಾರಣವಾಗಿದೆ ಕಾಂಗ್ರೆಸ್ ಸಚಿವರ ತುರ್ತು ಸಭೆ

ಧರ್ಮಸ್ಥಳದ ಶಾಂತಿವನದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಂದರ್ಭದಲ್ಲೇ ಮೈತ್ರಿಕೂಟ ಸರ್ಕಾರದ ಕಾರ್ಯವೈಖರಿ ಹಾಗೂ ಆಯುಷ್ಯ ಕುರಿತು ಹೇಳಿಕೆ ನೀಡುವ ಮೂಲಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯ ರಾಜಕೀಯದಲ್ಲಿ ತಲ್ಲಣ ಮೂಡಿಸಿರುವ Read more…

ಪ್ರಕೃತಿ ಚಿಕಿತ್ಸಾಲಯದಿಂದಲೇ ಮಾಜಿ ಸಿಎಂ ಸಿದ್ದರಾಮಯ್ಯ ಸಿಡಿಸಿದ್ದಾರೆ ಮತ್ತೊಂದು ಬಾಂಬ್

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಹಾಲಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ ನಡುವಿನ ಜಟಾಪಟಿ ತಾರಕಕ್ಕೇರಿರುವ ಮಧ್ಯೆಯೇ ಹೊಸ ಸರ್ಕಾರದ ಆಯುಷ್ಯ ಕುರಿತು ಸಿದ್ದರಾಮಯ್ಯ ಈಗ ಮತ್ತೊಂದು ಬಾಂಬ್ ಸಿಡಿಸಿದ್ದಾರೆ. ಧರ್ಮಸ್ಥಳದ Read more…

ರಾಜೀನಾಮೆ ನೀಡುವ ಮೂಲಕ ಕಾಂಗ್ರೆಸ್ ಗೆ ‘ಶಾಕ್’ ಕೊಟ್ಟ ಶಾಸಕ

ಮೇಘಾಲಯದಲ್ಲಿ ಏಕೈಕ ದೊಡ್ಡ ಪಕ್ಷ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದ ಕಾಂಗ್ರೆಸ್ ಗೆ ಶಾಸಕರೊಬ್ಬರು ರಾಜೀನಾಮೆ ನೀಡುವ ಮೂಲಕ ಶಾಕ್ ನೀಡಿದ್ದಾರೆ. ಶಾಸಕ ಮಾರ್ಟಿನ್ ಎಂ ಡಂಗ್ಗೊ ಪಕ್ಷದ ಪ್ರಾಥಮಿಕ Read more…

ಜುಲೈ 2 ರಿಂದ ವಿಧಾನಮಂಡಲದ ಜಂಟಿ ಅಧಿವೇಶನ

ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟ ಸರ್ಕಾರದ ಚೊಚ್ಚಲ ಬಜೆಟ್ ಜುಲೈ 5 ರಂದು ಮಂಡನೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಜುಲೈ ಎರಡರಿಂದ ವಿಧಾನಮಂಡಲದ ಜಂಟಿ ಅಧಿವೇಶನ ಆರಂಭವಾಗಲಿದೆ. ಜುಲೈ 2 ರಂದು ರಾಜ್ಯಪಾಲ Read more…

ಹೊಸ ಸರ್ಕಾರವನ್ನು ಸಂಕಷ್ಟಕ್ಕೆ ತಂದೊಡ್ಡಿದ್ರಾ ಜಮೀರ್ ಅಹಮದ್…?

ಯಾವುದೇ ಪಕ್ಷಕ್ಕೆ ಬಹುಮತ ಸಿಗದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟ ಸರ್ಕಾರ ಅಸ್ತಿತ್ವಕ್ಕೆ ಬಂದಿದ್ದು, ಸಚಿವ ಸ್ಥಾನ ಸಿಗದ ಶಾಸಕರುಗಳು ಸರ್ಕಾರಕ್ಕೆ ಸಂಕಷ್ಟ ತಂದೊಡ್ಡಿದ್ದಾರೆಂಬ ಮಾತುಗಳ ಮಧ್ಯೆ ಸಚಿವ Read more…

ಸಚಿವ ಸ್ಥಾನಾಕಾಂಕ್ಷಿ ‘ಕೈ’ ಶಾಸಕರಿಗೆ ಹೈಕಮಾಂಡ್ ಬಿಗ್ ಶಾಕ್

ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟದ ಸರ್ಕಾರದಲ್ಲಿ ಸಚಿವ ಸ್ಥಾನ ಸಿಗದೆ ಅಸಮಾಧಾನಗೊಂಡಿದ್ದ ಕಾಂಗ್ರೆಸ್ ಶಾಸಕರುಗಳು, ಸರಣಿ ಸಭೆಗಳನ್ನು ನಡೆಸುವ ಮೂಲಕ ಸಚಿವ ಸ್ಥಾನಕ್ಕಾಗಿ ಹೈಕಮಾಂಡ್ ಮೇಲೆ ಒತ್ತಡ ಹೇರಿದ್ದರು. ಒಂದು ಹಂತದಲ್ಲಿ Read more…

ಸುದ್ದಿ ಗೋಷ್ಠಿಯಲ್ಲಿ ಬಹಿರಂಗವಾಯ್ತು ಡಿಕೆಶಿ-ರೇವಣ್ಣ ನಡುವಿನ ಸಮರ

ರಾಜ್ಯದಲ್ಲಿ ಅಸ್ತಿತ್ವಕ್ಕೆ ಬಂದಿರುವ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಕೂಟದ ಸರ್ಕಾರದಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಸಹೋದರ ಹೆಚ್.ಡಿ. ರೇವಣ್ಣ ಪ್ರತಿಯೊಂದು ವಿಚಾರದಲ್ಲೂ ಮೂಗು ತೂರಿಸುತ್ತಾರೆ ಎಂಬ ಆರೋಪ ಕೇಳಿ ಬಂದಿತ್ತು. Read more…

ಬಿನ್ನಿಪೇಟೆ ಬಿಬಿಎಂಪಿ ಉಪ ಚುನಾವಣೆಯಲ್ಲಿ ಜೆಡಿಎಸ್ ಗೆ ಗೆಲುವು

ಬಿಬಿಎಂಪಿ ಬಿನ್ನಿಪೇಟೆ ವಾರ್ಡ್ ಗೆ ನಡೆದ ಉಪ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಐಶ್ವರ್ಯಾ ಮಹಾದೇವಮ್ಮ ಗೆಲುವು ಸಾಧಿಸಿದ್ದಾರೆ. ಐಶ್ವರ್ಯಾ ತಮ್ಮ ಸಮೀಪದ ಪ್ರತಿಸ್ಪರ್ಧಿ ಕಾಂಗ್ರೆಸ್ ನ ವಿದ್ಯಾ ಶಶಿಕುಮಾರ್ Read more…

ಹುಟ್ಟುಹಬ್ಬದ ಸ್ಪೆಷಲ್ : ರಾಹುಲ್ ಗಾಂಧಿ ಬಗ್ಗೆ ಇದು ತಿಳಿದಿರಲಿ

ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ 49 ನೇ ವರ್ಷಕ್ಕೆ ಕಾಲಿಟ್ಟಿದ್ದಾರೆ. ಸಾಮಾನ್ಯವಾಗಿ ರಾಹುಲ್ ತಮ್ಮ ಹುಟ್ಟುಹಬ್ಬವನ್ನು ಸ್ನೇಹಿತರ ಜೊತೆ ಆಚರಿಸುತ್ತಿದ್ದರು. ಇದೇ ಮೊದಲ ಬಾರಿ ರಾಹುಲ್ ಗಾಂಧಿ ದೆಹಲಿ Read more…

ರಾಜ್ಯ ಸರ್ಕಾರದ ಭವಿಷ್ಯ ಕುರಿತು ಹೊರಟ್ಟಿ ಹೇಳಿದ್ದೇನು?

ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟದ ಸರ್ಕಾರ ಅಧಿಕಾರಕ್ಕೆ ಬಂದ ನಂತರ, ಸರ್ಕಾರದ ಆಯುಷ್ಯ ಕುರಿತು ಹಲವು ಅನುಮಾನಗಳು ವ್ಯಕ್ತವಾಗಿದ್ದವು. ಇದಕ್ಕೆ ಪುಷ್ಟಿ ನೀಡುವಂತೆ ಸಚಿವ ಸ್ಥಾನ ವಂಚಿತ ಶಾಸಕರುಗಳು ಸರಣಿ Read more…

ಕೇವಲ 250 ಲೋಕಸಭಾ ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದೆ ಕಾಂಗ್ರೆಸ್

2019 ರಲ್ಲಿ ನಡೆಯುವ ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್ ಬ್ಲೂ ಫ್ರಿಂಟ್ ಸಿದ್ಧಪಡಿಸಿದೆ. ಸ್ವಾತಂತ್ರ್ಯದ ನಂತ್ರ ಇದೇ ಮೊದಲ ಬಾರಿ ಕಾಂಗ್ರೆಸ್ ಅತಿ ಕಡಿಮೆ ಲೋಕಸಭಾ ಕ್ಷೇತ್ರಗಳಲ್ಲಿ ಸ್ಪರ್ಧೆ ನಡೆಸಲಿದೆ. Read more…

ಸಮ್ಮಿಶ್ರ ಸರ್ಕಾರದ ಭವಿಷ್ಯದ ಕುರಿತು ಕುಮಾರಸ್ವಾಮಿ ನೀಡಿದ್ದಾರೆ ಶಾಕಿಂಗ್ ಹೇಳಿಕೆ

ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟದ ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಮಂತ್ರಿ ಸ್ಥಾನ ಸಿಗದವರು ಭಿನ್ನಮತೀಯ ಚಟುವಟಿಕೆ ಆರಂಭಿಸಿದ ಕಾರಣ ಸರ್ಕಾರದ ಭವಿಷ್ಯದ ಕುರಿತು ಅನುಮಾನಗಳು ವ್ಯಕ್ತವಾಗಿದ್ದವು. ಆದರೆ ಇದೀಗ Read more…

ರಾಜ್ಯ ಕಾಂಗ್ರೆಸ್ ನಲ್ಲಿ ಮತ್ತೆ ಭುಗಿಲೆದ್ದ ಅಸಮಾಧಾನ

ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟ ಸರ್ಕಾರದ ಸಚಿವ ಸಂಪುಟ ರಚನೆ ಬಳಿಕ ಸ್ಪೋಟಗೊಂಡಿದ್ದ, ಸಚಿವ ಸ್ಥಾನ ವಂಚಿತ ಶಾಸಕರ ಆಕ್ರೋಶ, ಕಳೆದ ಮೂರ್ನಾಲ್ಕು ದಿನಗಳಿಂದ ಬೂದಿ ಮುಚ್ಚಿದ ಕೆಂಡದಂತಿದ್ದು, ಇದೀಗ ಮತ್ತೆ Read more…

ಜಯನಗರ ಕ್ಷೇತ್ರದ ಸೋಲಿನ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಹೇಳಿದ್ದೇನು?

ಜಯನಗರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಪರಾಭವಗೊಂಡಿರುವ ಕುರಿತು ಪಕ್ಷದ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದಾರೆ. ಕಾಂಗ್ರೆಸ್-ಜೆಡಿಎಸ್ ಕೊನೆ ಕ್ಷಣದಲ್ಲಿ ಮೈತ್ರಿ ಮಾಡಿಕೊಂಡ ಪರಿಣಾಮ ನಾವು ಸೋಲಬೇಕಾಯಿತು ಎಂದಿದ್ದಾರೆ. Read more…

ಜಯನಗರದ ಗೆಲುವಿನೊಂದಿಗೆ ಶಾಸಕರ ಸಂಖ್ಯಾಬಲ ಹೆಚ್ಚಿಸಿಕೊಂಡ ಕಾಂಗ್ರೆಸ್

ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಬಿಜೆಪಿ ಅಭ್ಯರ್ಥಿ ವಿಜಯ ಕುಮಾರ್ ಅವರ ನಿಧನದಿಂದಾಗಿ ಮುಂದೂಡಲ್ಪಟ್ಟಿದ್ದ ಜಯನಗರ ಕ್ಷೇತ್ರದ ವಿಧಾನಸಭಾ ಚುನಾವಣೆ ಸೋಮವಾರದಂದು ನಡೆದಿದ್ದು, ಇಂದು ಫಲಿತಾಂಶ ಹೊರಬಿದ್ದಿದೆ. ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಸೌಮ್ಯಾ Read more…

ಕಾಂಗ್ರೆಸ್ ಅಭ್ಯರ್ಥಿ ಸೌಮ್ಯಾ ರೆಡ್ಡಿಗೆ 15,345 ಮತಗಳ ಮುನ್ನಡೆ

ಸೋಮವಾರದಂದು ನಡೆದಿದ್ದ ಬೆಂಗಳೂರಿನ ಜಯನಗರ ವಿಧಾನಸಭಾ ಕ್ಷೇತ್ರದ ಚುನಾವಣೆಯ ಮತ ಎಣಿಕೆ ಕಾರ್ಯ ಇಂದು ನಡೆದಿದ್ದು, ಕಾಂಗ್ರೆಸ್ ಅಭ್ಯರ್ಥಿ ಸೌಮ್ಯಾ ರೆಡ್ಡಿ ತಮ್ಮ ಸಮೀಪದ ಪ್ರತಿಸ್ಪರ್ಧಿ ಬಿಜೆಪಿಯ ಪ್ರಹ್ಲಾದ್ Read more…

ರಾಜೀನಾಮೆ ನೀಡುವ ಮೂಲಕ ಕಾಂಗ್ರೆಸ್ ಗೆ ಶಾಕ್ ಕೊಟ್ಟ ಶಾಸಕ

ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟದ ಸರ್ಕಾರದಲ್ಲಿ ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡಿರುವ ಕಾಂಗ್ರೆಸ್ ಶಾಸಕರು, ಹೈಕಮಾಂಡ್ ಸೂಚನೆಯ ಹೊರತಾಗಿಯೂ ಪಕ್ಷಕ್ಕೆ ಸೆಡ್ಡು ಹೊಡೆದಿದ್ದು, ರಾಜೀನಾಮೆ ಪರ್ವ ಮುಂದುವರಿಸಿದ್ದಾರೆ. ಕೆಪಿಸಿಸಿ ಕಾರ್ಯಾಧ್ಯಕ್ಷ Read more…

‘ಆಪರೇಷನ್ ಕಮಲ’ ಕುರಿತು ಮಾಜಿ ಸಿಎಂ ಸಿದ್ದರಾಮಯ್ಯರಿಂದ ಮಹತ್ವದ ಮಾಹಿತಿ

ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೆ ಬಹುಮತ ಬಾರದ ಹಿನ್ನೆಲೆಯಲ್ಲಿ ಅತ್ಯಧಿಕ ಸ್ಥಾನ ಗಳಿಸಿದ್ದ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಶಾಸಕರನ್ನು ಸೆಳೆಯುವ ಮೂಲಕ ‘ಆಪರೇಷನ್ ಕಮಲ’ಕ್ಕೆ ಮುಂದಾಗಿದೆ ಎಂಬ Read more…

ಬೆಂಗಳೂರಿನಲ್ಲಿಂದು ಕಾಂಗ್ರೆಸ್ ನ ಎರಡು ಬಣಗಳ ಪ್ರತ್ಯೇಕ ಸಭೆ

ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟ ಸರ್ಕಾರದ ಸಚಿವ ಸಂಪುಟ ರಚನೆಯಾದ ಬಳಿಕ, ಕಾಂಗ್ರೆಸ್ ನಲ್ಲಿ ಅಸಮಾಧಾನ ಭುಗಿಲೆದ್ದಿದ್ದು, ಬೆಂಗಳೂರಿನಲ್ಲಿ ಇಂದು ಶಾಸಕರ ಎರಡು ಬಣಗಳು ಪ್ರತ್ಯೇಕ ಸಭೆ ನಡೆಸುತ್ತಿರುವುದು ಕುತೂಹಲ ಮೂಡಿಸಿದೆ. Read more…

ಜಯನಗರ ವಿಧಾನಸಭಾ ಚುನಾವಣೆಗೆ ಆರಂಭಗೊಂಡ ಮತದಾನ

ಜಯನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿಜಯಕುಮಾರ್ ನಿಧನರಾದ ಹಿನ್ನೆಲೆಯಲ್ಲಿ ಇಂದಿಗೆ ಮುಂದೂಡಲ್ಪಟ್ಟಿದ್ದ ಚುನಾವಣೆಗೆ ಮತದಾನ ಆರಂಭವಾಗಿದೆ. ಶಾಂತಿಯುತ ಮತದಾನಕ್ಕೆ ಚುನಾವಣಾ ಆಯೋಗ ಸಕಲ ಸಿದ್ಧತೆ ಮಾಡಿಕೊಂಡಿದ್ದು, ಬೆಳಗ್ಗೆ Read more…

ಕುತೂಹಲಕ್ಕೆ ಕಾರಣವಾಗಿದೆ ಪಾಟೀಲ್ ನಿವಾಸಕ್ಕೆ ಬಿಜೆಪಿ ಶಾಸಕರ ಭೇಟಿ

ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡಿರುವ ಕಾಂಗ್ರೆಸ್ ಹಿರಿಯ ನಾಯಕ ಎಂ.ಬಿ. ಪಾಟೀಲ್, ದೆಹಲಿಗೆ ತೆರಳಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಸೇರಿದಂತೆ ಪಕ್ಷದ ಹಲವು ವರಿಷ್ಠರನ್ನು ಭೇಟಿ Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...