alex Certify
ಕನ್ನಡ ದುನಿಯಾ       Mobile App
       

Kannada Duniya

ನಾಮಪತ್ರ ಪರಿಶೀಲನೆ, ಕಣದಲ್ಲಿರುವ ಅಭ್ಯರ್ಥಿಗಳೆಷ್ಟು ಗೊತ್ತಾ…?

ಮೇ 12 ರಂದು ನಡೆಯಲಿರುವ ವಿಧಾನಸಭೆ ಚುನಾವಣೆಗೆ ನಾಮಪತ್ರ ಸಲ್ಲಿಕೆಗೆ ನಿನ್ನೆ ಕೊನೆಯ ದಿನವಾಗಿದ್ದು, ಇಂದು ನಾಮಪತ್ರ ಪರಿಶೀಲನೆ ಕಾರ್ಯ ನಡೆದಿದೆ. ನಾಮಪತ್ರ ವಾಪಸ್ ಪಡೆಯಲು ಏಪ್ರಿಲ್ 27 Read more…

ರಾಹುಲ್ ಮುಂದೆ 10 ಪ್ರಶ್ನೆಗಳನ್ನಿಟ್ಟ ಸಂಬೀತ್ ಪಾತ್ರಾ

ಶಿವಮೊಗ್ಗ : ಚುನಾವಣಾ ಪ್ರಚಾರಕ್ಕೆಂದು ಕರ್ನಾಟಕಕ್ಕೆ ಆಗಮಿಸುತ್ತಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ಬಿಜೆಪಿ ಮುಂದಿಟ್ಟಿರುವ 10 ಪ್ರಶ್ನೆಗಳಿಗೆ ಉತ್ತರಿಸಬೇಕೆಂದು ಪಕ್ಷದ ರಾಷ್ಟ್ರೀಯ ವಕ್ತಾರ ಸಂಬೀತ್ ಪಾತ್ರಾ ಆಗ್ರಹಿಸಿದ್ದಾರೆ. Read more…

ಚುನಾವಣೆಗೂ ಮುನ್ನವೇ ‘ಕೈ’ ತಪ್ಪಲಿದೆಯಾ ಈ ಕ್ಷೇತ್ರ?

ಮುಳಬಾಗಿಲು ಕ್ಷೇತ್ರದ ಶಾಸಕ ಕೊತ್ತನೂರು ಮಂಜುನಾಥ್ ಅವರ ಜಾತಿ ಪ್ರಮಾಣ ಪತ್ರ ರದ್ದುಗೊಳಿಸಿ ಹೈಕೋರ್ಟ್ ನೀಡಿರುವ ತೀರ್ಪು ಕಾಂಗ್ರೆಸ್ ಪಕ್ಷಕ್ಕೂ ಶಾಕ್ ನೀಡಿದೆ. ಕೊತ್ತನೂರು ಮಂಜುನಾಥ್ ಈ ಬಾರಿಯೂ Read more…

ಸ್ಪರ್ಧಿಸದ ಕಾರಣ ಬಹಿರಂಗಪಡಿಸಿದ ಅಂಬರೀಶ್

ಕೇಳದೇ ಇದ್ರೂ ಟಿಕೆಟ್ ಘೋಷಣೆ ಮಾಡಿ ಬಿ ಫಾರಂ ಕೊಡಲು ಮುಂದಾದ್ರೂ ನಟ ರೆಬಲ್ ಸ್ಟಾರ್ ಅಂಬರೀಶ್ ಮಂಡ್ಯ ಕ್ಷೇತ್ರದಿಂದ ಸ್ಪರ್ಧಿಸಲು ನಿರಾಕರಿಸಿದ್ದು ಭಾರೀ ಚರ್ಚೆಗೆ ಕಾರಣವಾಗಿತ್ತು. ಈ Read more…

ಮಂಡ್ಯ ಕುತೂಹಲಕ್ಕೆ ತೆರೆ, ಅಂಬಿ ಬದಲಿಗೆ ರವಿಗೆ ಟಿಕೆಟ್

ಮಂಡ್ಯ ವಿಧಾನಸಭೆ ಕ್ಷೇತ್ರದಲ್ಲಿ ನಟ ಅಂಬರೀಶ್ ಸ್ಪರ್ಧೆ ಮಾಡುತ್ತಿಲ್ಲ. ಅವರ ಬದಲಿಗೆ ರವಿಕುಮಾರ್ ಗಣಿಗ ಅವರಿಗೆ ಟಿಕೆಟ್ ನೀಡಲು ಕಾಂಗ್ರೆಸ್ ನಾಯಕರು ನಿರ್ಧರಿಸಿದ್ದಾರೆ. ಕೇಳದಿದ್ದರೂ ಟಿಕೆಟ್ ನೀಡಿ, ಬಿ Read more…

ತ್ರಿಶಂಕು ವಿಧಾನಸಭೆ, ತಲೆನೋವಾದ ಸಮೀಕ್ಷೆ

ವಿಧಾನಸಭೆ ಚುನಾವಣೆಯ ಮತದಾನ ಪೂರ್ವ ಸಮೀಕ್ಷೆ ನಡೆಸಲಾಗಿದ್ದು, ಅತಂತ್ರ ವಿಧಾನಸಭೆ ಫಲಿತಾಂಶ ಬರುವ ಸಾಧ್ಯತೆ ಇದೆ. ಇತ್ತೀಚೆಗೆ ಇಂಡಿಯಾ ಟುಡೇ–ಕಾರ್ವಿ ನಡೆಸಿದ ಸಮೀಕ್ಷೆಯಲ್ಲೂ ಅತಂತ್ರ ವಿಧಾನಸಭೆ ಫಲಿತಾಂಶದ ಬಗ್ಗೆ Read more…

ನಾಮಪತ್ರ ಸಲ್ಲಿಕೆ ವೇಳೆ ಕಾಗೋಡು ತಿಮ್ಮಪ್ಪಗೆ ಬೇಳೂರು ಸಾಥ್

ಸಾಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಚಿವ ಕಾಗೋಡು ತಿಮ್ಮಪ್ಪ ಬೃಹತ್ ಮೆರವಣಿಗೆಯಲ್ಲಿ ತೆರಳಿ ನಾಮಪತ್ರ ಸಲ್ಲಿಸಿದರು. ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಅವರು ಕಾಗೋಡು ತಿಮ್ಮಪ್ಪರಿಗೆ ಸಾಥ್ Read more…

ಸಿಎಂ ಕರೆ ಮಾಡಿದರೂ ಪ್ರತಿಕ್ರಿಯಿಸುತ್ತಿಲ್ಲ ರೆಬೆಲ್ ಸ್ಟಾರ್

ಮಂಡ್ಯ ವಿಧಾನಸಭಾ ಕ್ಷೇತ್ರದಿಂದ ಕಣಕ್ಕಿಳಿಯಲು ನಟ ಅಂಬರೀಷ್ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಲಾಗಿದ್ದರೂ ಚುನಾವಣೆಯಲ್ಲಿ ಸ್ಪರ್ಧಿಸುವ ಕುರಿತು ಅಂಬರೀಷ್ ಇದುವರೆಗೂ ಯಾವುದೇ ಪ್ರತಿಕ್ರಿಯೆ ನೀಡದಿರುವುದು ಪಕ್ಷದ ನಾಯಕರನ್ನು ಚಿಂತೆಗೀಡು Read more…

ಹ್ಯಾರಿಸ್ ಗೆ ಕೊನೆಗೂ ಸಿಕ್ತು ಟಿಕೆಟ್, ಹಲವು ಕ್ಷೇತ್ರಗಳಲ್ಲಿ ಅಭ್ಯರ್ಥಿಯೇ ಬದಲು

ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಮತ್ತೊಂದು ಪಟ್ಟಿ ರಿಲೀಸ್ ಆಗಿದ್ದು, ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಬಾದಾಮಿ ಕ್ಷೇತ್ರದಿಂದ ಟಿಕೆಟ್ ಘೋಷಿಸಲಾಗಿದೆ. ಈ ಮೊದಲು ಶಾಸಕ ಚಿಮ್ಮನಕಟ್ಟಿ ಬದಲಿಗೆ ದೇವರಾಜ್ Read more…

ಕಾಂಗ್ರೆಸ್ ಸೇರಿದ ಬೇಳೂರು, ಕಾಗೋಡು ತಿಮ್ಮಪ್ಪರಿಗೆ ಆನೆ ಬಲ

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸುಮಾರು 40,000 ಮತಗಳ ಅಂತರದಿಂದ ಜಯಗಳಿಸಿದ್ದ ಸಚಿವ ಕಾಗೋಡು ತಿಮ್ಮಪ್ಪ ಅವರಿಗೆ ಆನೆ ಬಲ ಬಂದಿದೆ. ಶಿವಮೊಗ್ಗ ಜಿಲ್ಲೆಯ ರಾಜಕಾರಣ ಮತ್ತೆ ಮಗ್ಗುಲು ಬದಲಿಸಿದೆ. Read more…

ಚುನಾವಣೆ ಹೊಸ್ತಿಲಲ್ಲೇ ಸಿ.ಎಂ.ಗೆ ಬಿಗ್ ಶಾಕ್…!

ಮೈಸೂರು: ವಿಧಾನಸಭೆ ಚುನಾವಣೆ ಹೊಸ್ತಿಲಲ್ಲೇ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಹಿನ್ನಡೆಯಾಗಿದೆ. ವರುಣಾ ಕ್ಷೇತ್ರದ ಪ್ರಭಾವಿ ಮುಖಂಡ ಹಾಗೂ ಮಾಜಿ ಪೊಲೀಸ್ ಅಧಿಕಾರಿ ಎಲ್. ರೇವಣಸಿದ್ಧಯ್ಯ ಕಾಂಗ್ರೆಸ್ ಗೆ ಗುಡ್ Read more…

ಕಾಂಗ್ರೆಸ್ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಯಾರೆಲ್ಲಾ ಇದ್ದಾರೆ ಗೊತ್ತಾ…?

ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಸ್ಟಾರ್ ಕ್ಯಾಂಪೇನರ್ ಗಳ ಪರಿಷ್ಕೃತ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಈ ಮೊದಲೇ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದ್ದು, ಅದಕ್ಕೆ ಮತ್ತೆ ಅನೇಕ ನಾಯಕರನ್ನು ಸೇರ್ಪಡೆ ಮಾಡಲಾಗಿದೆ. Read more…

ಅಚ್ಚರಿಯ ನಿರ್ಧಾರ ಕೈಗೊಂಡ್ರಾ ಬೇಳೂರು ಗೋಪಾಲಕೃಷ್ಣ…?

ಸಾಗರ ಕ್ಷೇತ್ರದಲ್ಲಿ ಬಿ.ಜೆ.ಪಿ. ಟಿಕೆಟ್ ವಂಚಿತರಾಗಿರುವ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಮುಂದಾಗಿದ್ದಾರೆ. ಆದರೆ, ಶುಕ್ರವಾರ ನಡೆದ ಬೆಳವಣಿಗೆಯಲ್ಲಿ ಬೇಳೂರು ಗೋಪಾಲಕೃಷ್ಣ ತಮ್ಮ ನಿರ್ಧಾರವನ್ನು Read more…

ಕಾಂಗ್ರೆಸ್, ಬಿ.ಜೆ.ಪಿ. ಕಾರ್ಯಕರ್ತರ ಮಾರಾಮಾರಿ

ಗದಗ: ಗದಗ ಜಿಲ್ಲೆ ನರಗುಂದದಲ್ಲಿ ಕಾಂಗ್ರೆಸ್ ಹಾಗೂ ಬಿ.ಜೆ.ಪಿ. ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿದೆ. ತಡರಾತ್ರಿವರೆಗೂ ಡಾಬಾ ಬಾಗಿಲು ತೆಗೆದು ಮತದಾರರಿಗೆ ಊಟ ನೀಡಲಾಗ್ತಿದೆ ಎನ್ನುವ ವಿಚಾರಕ್ಕೆ ಎರಡೂ Read more…

ಮತದಾರರಿಂದ ಠೇವಣಿ ಹಣ ಸಂಗ್ರಹಿಸಿದ 548 ಕೋಟಿ ರೂ. ಆಸ್ತಿ ಒಡೆಯ

ರಾಮನಗರ: ಇಂಧನ ಸಚಿವ ಡಿ.ಕೆ. ಶಿವಕುಮಾರ್ ಇಂದು ಕನಕಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಚುನಾವಣಾಧಿಕಾರಿಗೆ ಸಲ್ಲಿಸಿರುವ ಅಫಿಡವಿಟ್ ನಲ್ಲಿ ಡಿ.ಕೆ. ಶಿವಕುಮಾರ್ 548.85 ಕೋಟಿ ರೂ. Read more…

ಚುನಾವಣೆಗೆ ಸ್ಪರ್ಧಿಸಲು ಹೈಕಮಾಂಡ್ ಮುಂದೆ ಹಲವು ಬೇಡಿಕೆ ಮುಂದಿಟ್ಟ ಅಂಬಿ?

ಪ್ರಮುಖ ಪಕ್ಷಗಳ ಟಿಕೆಟ್ ಆಕಾಂಕ್ಷಿಗಳಾಗಿದ್ದ ಹಲವರು ತಮಗೆ ಅವಕಾಶ ಕೈ ತಪ್ಪಿದ್ದಕ್ಕೆ ಕಣ್ಣೀರು ಸುರಿಸುತ್ತಿದ್ದರೆ, ಮಂಡ್ಯ ಶಾಸಕ ಅಂಬರೀಷ್ ಮಾತ್ರ ಟಿಕೆಟ್ ಸಿಕ್ಕರೂ ಬಿ ಫಾರಂ ಪಡೆಯಲು ಮುಂದಾಗದಿರುವುದು Read more…

ಕಡೆ ಕ್ಷಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಶಾಕ್ ಕೊಟ್ಟ ಕಾಂಗ್ರೆಸ್ ಹೈಕಮಾಂಡ್

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಿಂದ ಕಣಕ್ಕಿಳಿಯುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅಲ್ಲಿ ಗೆಲುವು ಅಷ್ಟು ಸುಲಭವಲ್ಲವೆಂಬ ಕಾರಣಕ್ಕಾಗಿ ಬಾದಾಮಿ ಕ್ಷೇತ್ರದಿಂದಲೂ ಕಣಕ್ಕಿಳಿಯಲು ಬಯಸಿದ್ದು, ಆದರೆ ಕಾಂಗ್ರೆಸ್ ಹೈಕಮಾಂಡ್ Read more…

ಮುಂದುವರೆದ ಆಕ್ರೋಶ, ಬಂಡಾಯ ಶಮನಕ್ಕೆ ಮುಂದಾದ ನಾಯಕರು

ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಿ ಬಿ ಫಾರಂ ವಿತರಿಸುತ್ತಿದ್ದಂತೆ ಆಕಾಂಕ್ಷಿಗಳ ಬಂಡಾಯ ಜೋರಾಗತೊಡಗಿದೆ. ತಮಗಿರುವ ಸಂಪರ್ಕವನ್ನು ಬೆಳೆಸಿ ನಾಯಕರ ಮನೆಬಾಗಿಲಿಗೆ ಎಡತಾಕುತ್ತಿರುವ ಆಕಾಂಕ್ಷಿಗಳು ಬಿ ಫಾರಂ ಪಡೆಯಲು ಕಸರತ್ತು ನಡೆಸಿದ್ದಾರೆ. Read more…

ಚಾಮುಂಡೇಶ್ವರಿಯಲ್ಲಿ ಸೋಲನುಭವಿಸುತ್ತಾರಂತೆ ಸಿದ್ದರಾಮಯ್ಯ, ಸೋಲುಣಿಸುವವರ್ಯಾರಂತೆ ಗೊತ್ತಾ?

ಶಿವಮೊಗ್ಗ : ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಲನುಭವಿಸುವುದು ಖಚಿತ. ಜೊತೆಗೆ ರಾಜ್ಯದಲ್ಲಿ ಕಾಂಗ್ರೆಸ್ ಕೂಡ ನಿರ್ನಾಮವಾಗಲಿದೆ ಎಂದು ವಿಧಾನಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಹೇಳಿದರು. ಇಂದು Read more…

ಟಿಕೇಟ್ ಘೋಷಣೆ ಬಳಿಕ ಚುರುಕುಗೊಂಡ ಕಾಂಗ್ರೆಸ್ ಪ್ರಚಾರ

ಶಿವಮೊಗ್ಗ : ಅಳೆದು ತೂಗಿ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದ್ದು, ಜಿಲ್ಲೆಯ ಮೂವರು ಹಾಲಿ ಶಾಸಕರಿಗೆ ಟಿಕೆಟ್ ಘೋಷಣೆಯಾಗಿದೆ. ಮೂರು ಕ್ಷೇತ್ರಗಳಲ್ಲಿ ಅಚ್ಚರಿಯ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದೆ. Read more…

ಅಂಬರೀಶ್ ಗೆ ‘ಕೈ’ ಟಿಕೇಟ್ ನೀಡಿದ್ದಕ್ಕೆ ಆಕ್ರೋಶ, ಅರೆಬೆತ್ತಲೆ ಪ್ರತಿಭಟನೆ

ಮಂಡ್ಯ ವಿಧಾನಸಭಾ ಕ್ಷೇತ್ರದಲ್ಲಿ ಅಂಬರೀಶ್ ಅವರಿಗೆ ಕಾಂಗ್ರೆಸ್ ಟಿಕೇಟ್ ನೀಡಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿ ಈ ಕ್ಷೇತ್ರದ ಟಿಕೇಟ್ ಆಕಾಂಕ್ಷಿಯಾಗಿದ್ದ ಗಣಿಗ ರವಿಕುಮಾರ್ ಬೆಂಬಲಿಗರು ಮಂಡ್ಯ ಕಾಂಗ್ರೆಸ್ ಕಛೇರಿಯಲ್ಲಿ ದಾಂಧಲೆ Read more…

ಟಿಕೇಟ್ ‘ಕೈ’ ತಪ್ಪಿದ್ದಕ್ಕೆ ಕಣ್ಣೀರಿಟ್ಟ ಎನ್. ಸಂಪಂಗಿ

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ಕ್ಷೇತ್ರದ ಕಾಂಗ್ರೆಸ್ ಟಿಕೇಟ್ ತಮಗೇ ಸಿಗುತ್ತದೆಂಬ ನಿರೀಕ್ಷೆಯಲ್ಲಿದ್ದ ಮಾಜಿ ಶಾಸಕ ಎನ್. ಸಂಪಂಗಿ, ಟಿಕೇಟ್ ‘ಕೈ’ ತಪ್ಪುತ್ತಿದ್ದಂತೆಯೇ Read more…

ಟಿಕೆಟ್ ಘೋಷಣೆ ಬೆನ್ನಲ್ಲೇ ಕಾಂಗ್ರೆಸ್ ಶಾಸಕನಿಗೆ ಐ.ಟಿ. ಶಾಕ್

ಬೆಂಗಳೂರು: ಬೆಂಗಳೂರು ಜಿಲ್ಲೆ ಆನೇಕಲ್ ಕಾಂಗ್ರೆಸ್ ಶಾಸಕ ಬಿ. ಶಿವಣ್ಣ ಅವರ ಮನೆ ಮೇಲೆ ಐ.ಟಿ. ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈಗಾಗಲೇ ಕಾಂಗ್ರೆಸ್ ಟಿಕೆಟ್ ಘೋಷಣೆಯಾಗಿದ್ದು, ಅದೇ ಕ್ಷೇತ್ರದಿಂದ Read more…

ನಿಗೂಢವಾಗಿದೆ 6 ಕ್ಷೇತ್ರಗಳ ಟಿಕೆಟ್, ಯಾರಿಗೆ ಸಿಗುತ್ತೆ ಚಾನ್ಸ್…?

ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ರಿಲೀಸ್ ಆಗಿದ್ದು, 218 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಲಾಗಿದೆ. 6 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸದೇ ಕಾದು ನೋಡುವ ತಂತ್ರ ಅನುಸರಿಸಲಾಗಿದೆ. ಈ ಕ್ಷೇತ್ರಗಳ ಟಿಕೆಟ್ Read more…

ಪಟ್ಟು ಹಿಡಿದು ಆಪ್ತರಿಗೆ ಟಿಕೆಟ್ ಕೊಡಿಸುವಲ್ಲಿ ಸಿ.ಎಂ. ಸಕ್ಸಸ್

ಮುಖ್ಯಮಂತ್ರಿ ಸಿದ್ಧರಾಮಯ್ಯ ಪಟ್ಟು ಹಿಡಿದು ಆಪ್ತರಿಗೆ ಟಿಕೆಟ್ ಕೊಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿಯಲ್ಲಿ ಸಿ.ಎಂ. ಹೆಚ್ಚಿನ ಆಪ್ತರಿಗೆ ಟಿಕೆಟ್ ಕೊಡಿಸಿದ್ದು, ಕೆಲವರಿಗೆ ಚಾನ್ಸ್ ಮಿಸ್ ಆಗಿದೆ. ಇತ್ತೀಚೆಗೆ Read more…

ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿಯಲ್ಲಿ ಏನೆಲ್ಲಾ ವಿಶೇಷವಿದೆ ಗೊತ್ತಾ…?

ಅಳೆದು, ತೂಗಿ 218 ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿಯನ್ನು ರಿಲೀಸ್ ಮಾಡಲಾಗಿದ್ದು, ಮುಖ್ಯಮಂತ್ರಿ ಸಿದ್ಧರಾಮಯ್ಯ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಮಾತ್ರ ಸ್ಪರ್ಧಿಸಲಿದ್ದಾರೆ. ನಾಯಕರ ಮಕ್ಕಳಿಗೆ ಟಿಕೆಟ್ ನೀಡಿರುವ ಹೈಕಮಾಂಡ್, 12 Read more…

15 ಮಹಿಳೆಯರಿಗೆ ಕಾಂಗ್ರೆಸ್ ಟಿಕೆಟ್, ಯಾರಿಗೆ ಗೊತ್ತಾ…?

218 ವಿಧಾನಸಭೆ ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದ್ದು, 15 ಮಂದಿ ಮಹಿಳೆಯರಿಗೆ ಅವಕಾಶ ನೀಡಲಾಗಿದೆ. ರಾಜಾಜಿನಗರದಲ್ಲಿ ಜಿ. ಪದ್ಮಾವತಿ, ಜಯನಗರದಲ್ಲಿ ಆರ್. ಸೌಮ್ಯ, ಬೊಮ್ಮನಹಳ್ಳಿಯಿಂದ ಸುಷ್ಮಾ, Read more…

12 ಶಾಸಕರಿಗೆ ಕೈತಪ್ಪಿದ ಟಿಕೆಟ್, ಹೆಚ್ಚಾಯ್ತು ಆಕ್ರೋಶ

ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ರಿಲೀಸ್ ಆಗಿದ್ದು, 12 ಶಾಸಕರಿಗೆ ಟಿಕೆಟ್ ನಿರಾಕರಿಸಲಾಗಿದೆ. ಇದರಿಂದಾಗಿ ಟಿಕೆಟ್ ವಂಚಿತ ಶಾಸಕರು ಹಾಗೂ ಅವರ ಬೆಂಬಲಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜಗಳೂರು Read more…

ಕಾಂಗ್ರೆಸ್ ಟಿಕೆಟ್, ನಾಯಕರ ಮಕ್ಕಳಿಗೂ ಸಿಕ್ತು ಚಾನ್ಸ್

ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ರಿಲೀಸ್ ಆಗಿದ್ದು, ನಾಯಕರ ಮಕ್ಕಳಿಗೆ ಅವಕಾಶ ನೀಡಲಾಗಿದೆ. ಕೆಲವರು ಹೊಸಬರಾಗಿದ್ದರೆ, ಉಳಿದವರು ಈಗಾಗಲೇ ಶಾಸಕರಾಗಿ ಆಯ್ಕೆಯಾಗಿದ್ದಾರೆ. ವರುಣಾ ಕ್ಷೇತ್ರದಲ್ಲಿ ಸಿ.ಎಂ. ಸಿದ್ಧರಾಮಯ್ಯ Read more…

ತಲೆನೋವಾದ ಬಂಡಾಯ, ಅಧಿಕೃತ ಅಭ್ಯರ್ಥಿಗಳಿಗೆ ಆತಂಕ

ವಿಧಾನಸಭೆ ಚುನಾವಣೆಯಲ್ಲಿ ಬಹುಮತದೊಂದಿಗೆ ಅಧಿಕಾರ ಹಿಡಿಯಲು ಮುಂದಾಗಿ ಕಾರ್ಯತಂತ್ರ ರೂಪಿಸುತ್ತಿರುವ ರಾಜಕೀಯ ಪಕ್ಷಗಳಿಗೆ ಬಂಡಾಯ ತಲೆನೋವಾಗಿ ಪರಿಣಮಿಸಿದೆ. ಬಿ.ಜೆ.ಪಿ., ಕಾಂಗ್ರೆಸ್ ಹಾಗೂ ಜೆ.ಡಿ.ಎಸ್. ನಾಯಕರು ಬಂಡಾಯ ಶಮನಕ್ಕೆ ಮುಂದಾಗಿದ್ದಾರೆ. Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...