alex Certify Court | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಜೆಡಿಎಸ್ ಅಧ್ಯಕ್ಷ ಸ್ಥಾನದಿಂದ ಉಚ್ಛಾಟನೆ ವಿಚಾರ: ಸಿ.ಎಂ. ಇಬ್ರಾಹಿಂ ದಾವೆ ವಜಾ

ಬೆಂಗಳೂರು: ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನದಿಂದ ಉಚ್ಛಾಟನೆ ಕ್ರಮ ಪ್ರಶ್ನಿಸಿ ಸಿ.ಎಂ. ಇಬ್ರಾಹಿಂ ಅವರು ಸಲ್ಲಿಸಿದ ಅರ್ಜಿಯನ್ನು ನಗರ ಸಿವಿಲ್ ಮತ್ತು ಸೆಷೆನ್ಸ್ ನ್ಯಾಯಾಲಯ ವಜಾಗೊಳಿಸಿದೆ. ಜೆಡಿಎಸ್ ಪಕ್ಷದ Read more…

ಬೋರ್ಡ್ ಪರೀಕ್ಷಾ ಇದೆಯಾ? ಇಲ್ವಾ? 5, 8, 9ನೇ ತರಗತಿ ಮಕ್ಕಳು, ಪೋಷಕರಿಗೆ ಮುಂದುವರೆದ ಗೊಂದಲ

ಬೆಂಗಳೂರು: 5, 8, ಮತ್ತು 9ನೇ ತರಗತಿ ಮಕ್ಕಳು, ಪೋಷಕರಲ್ಲಿ ಬೋರ್ಡ್ ಮಟ್ಟದ ಮೌಲ್ಯಾಂಕನ ಪರೀಕ್ಷೆ ಕುರಿತಾಗಿ ಗೊಂದಲ ಮುಂದುವರೆದಿದೆ. ಮೌಲ್ಯಾಂಕನ ಪರೀಕ್ಷೆ ನಡೆಯುತ್ತದೆಯೇ, ಇಲ್ಲವೇ ಎನ್ನುವ ಗೊಂದಲದಲ್ಲೇ Read more…

BREAKING: ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಕೂಗಿದ್ದ ಮೂವರಿಗೆ ಜಾಮೀನು

ಬೆಂಗಳೂರು: ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದ ಮೂವರು ಆರೋಪಿಗಳಿಗೆ ಜಾಮೀನು ಮಂಜೂರು ಮಾಡಲಾಗಿದೆ. ಮೊಹಮ್ಮದ್ ಶಫಿ ನಾಶಿಪುಡಿ, ಮುಜಾಮಿಲ್, ಇಲ್ತಾಜ್ ಅವರಿಗೆ ಜಾಮೀನು ಮಂಜೂರು ಮಾಡಲಾಗಿದೆ. Read more…

ಕೋರ್ಟ್ ಆದೇಶದವರೆಗೆ ನಾಶಿಪುಡಿ ಉಚ್ಚಾಟನೆ ನಿರ್ಧಾರ ಇಲ್ಲ: ಬ್ಯಾಡಗಿ ವರ್ತಕರ ಸಂಘದ ಸಭೆಯಲ್ಲಿ ತೀರ್ಮಾನ

ಹಾವೇರಿ: ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪ ಎದುರಿಸುತ್ತಿರುವ ಬ್ಯಾಡಗಿ ಮೆಣಸಿನಕಾಯಿ ವರ್ತಕ ಮಹಮ್ಮದ್ ಶಫಿ ನಾಶಿಪುಡಿ ಪ್ರಕರಣ ನ್ಯಾಯಾಲಯದಲ್ಲಿದ್ದು, ನ್ಯಾಯಾಲಯದ ಆದೇಶ ಬರುವವರೆಗೆ ನಾಶಿಪುಡಿ ಅವರನ್ನು ಉಚ್ಚಾಟನೆ Read more…

ಬೈಕ್ ಆಲ್ಟ್ರೇಷನ್ ಮಾಡಿಸಿ ಕರ್ಕಶ ಶಬ್ಧದೊಂದಿಗೆ ಚಲಾಯಿಸುತ್ತಿದ್ದ ಸವಾರನಿಗೆ ಶಾಕ್

ಶಿವಮೊಗ್ಗ: ಬೈಕ್ ಆಲ್ಟ್ರೇಷನ್ ಮಾಡಿಸಿ ಕರ್ಕಶ ಶಬ್ಧದೊಂದಿಗೆ ಚಲಾಯಿಸುತ್ತಿದ್ದ ಸವಾರನಿಗೆ 8200 ರೂ. ದಂಡ ವಿಧಿಸಲಾಗಿದೆ. ನಗರದ ವಿವಿಧ ಸರ್ಕಲ್ ಗಳಲ್ಲಿ ಡಿಸ್ಕವರಿ ಬೈಕ್ ನ್ನು Altration ಮಾಡಿಕೊಂಡು Read more…

BIG NEWS: ಅಪಪ್ರಚಾರದ ಸುದ್ದಿ ಪ್ರಕಟಿಸದಂತೆ ಕೋರ್ಟ್ ನಿಂದ ತಡೆಯಾಜ್ಞೆ ತಂದ ನಟ ಜಗ್ಗೇಶ್

ಬೆಂಗಳೂರು: ಹಿರಿಯ ನಟ, ರಾಜ್ಯಸಭಾ ಸದಸ್ಯ ಜಗ್ಗೇಶ್, ತಮ್ಮ ವಿರುದ್ಧ ಅಪಪ್ರಚಾರದ ಸುದ್ದಿಗಳನ್ನು ಪ್ರಕಟಿಸದಂತೆ ಕೋರ್ಟ್ ನಿಂದ ತಡೆಯಾಜ್ಞೆ ತಂದಿದ್ದಾರೆ. ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಕೆಲ ಮಾಧ್ಯಮಗಳಲ್ಲಿ Read more…

BREAKING: ನಟ ದರ್ಶನ್ ಗೆ ಎದುರಾಯ್ತು ಸಂಕಷ್ಟ: ಕೋರ್ಟ್ ನಲ್ಲಿ ಖಾಸಗಿ ದೂರು ದಾಖಲು

ಬೆಂಗಳೂರು: ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ವಿರುದ್ಧ ಕೋರ್ಟ್ ನಲ್ಲಿ ಖಾಸಗಿ ದೂರು ದಾಖಲಿಸಲಾಗಿದೆ. ಬೆಂಗಳೂರಿನ 37ನೇ ಎಸಿಎಂಎಂ ಕೋರ್ಟ್ ನಲ್ಲಿ ಕೇಸು ದಾಖಲಾಗಿದೆ. ದರ್ಶನ್ ವಿರುದ್ಧ ರೇಣುಕಮ್ಮ Read more…

ತಮ್ಮನಿಗೆ ಬೈಕ್ ಕೊಟ್ಟ ಅಣ್ಣನಿಗೆ ಶಾಕ್: 25 ಸಾವಿರ ರೂ. ದಂಡ

ಬಾಗಲಕೋಟೆ: ಅಪ್ರಾಪ್ತ ತಮ್ಮನಿಗೆ ಬೈಕ್ ನೀಡಿದ ಅಣ್ಣನಿಗೆ 25,000 ರೂ. ದಂಡ ವಿಧಿಸಿ ಬಾಗಲಕೋಟೆ ಜಿಲ್ಲೆ ಜಮಖಂಡಿ ಜೆ.ಎಂ.ಎಫ್.ಸಿ. ಕೋರ್ಟ್ ಆದೇಶಿಸಿದೆ. ಅಪ್ರಾಪ್ತ ತಮ್ಮನಿಗೆ ಬೈಕ್ ನೀಡಿದ್ದ ಅಣ್ಣ Read more…

ಕೋರ್ಟ್ ಆದೇಶ ಹಿನ್ನೆಲೆ: ಶಿಕ್ಷಕರ ಬಡ್ತಿ ಹಿಂಪಡೆದ ಶಿಕ್ಷಣ ಇಲಾಖೆ

ಬೆಂಗಳೂರು: 2016 ರ ವೃಂದ ಮತ್ತು ನೇಮಕಾತಿ ನಿಯಮಗಳಂತೆ 2015 ರ ಮಾರ್ಚ್ 23ರಿಂದ ಅನ್ವಯವಾಗುವಂತೆ ಹಿಂದಿ ತತ್ಸಮಾನ ಪದವಿ ಮತ್ತು ಬಿಇಡಿ ತತ್ಸಮಾನ ಪದವಿ ಪಡೆದ ಪ್ರಾಥಮಿಕ Read more…

BREAKING: ಜಪ್ತಿಯಾಗಿದ್ದ ಜಯಲಲಿತಾ ಒಡವೆ ಹಿಂತಿರುಗಿಸಲು ದಿನಾಂಕ ಫಿಕ್ಸ್: 6 ಟ್ರಂಕ್ ತರಲು ಸೂಚನೆ

ಬೆಂಗಳೂರು: ದಿ. ಜಯಲಲಿತಾ ಅವರ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಪ್ತಿಯಾದ ಜಯಲಲಿತಾ ಒಡವೆ ಹಿಂತಿರುಗಿಸಲು ಕೋರ್ಟ್ ದಿನಾಂಕ ನಿಗದಿಪಡಿಸಿದೆ. ಮಾ. 6ರು ಮತ್ತು Read more…

BREAKING: ಸಾರಿಗೆ ಸಚಿವ ರಾಮಲಿಂಗಾರೆಡ್ಡಿಗೆ ಜಾಮೀನು ರಹಿತ ವಾರಂಟ್

ಬೆಂಗಳೂರು: ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರಿಗೆ ಜಾಮೀನು ರಹಿತ ವಾರೆಂಟ್ ಜಾರಿ ಮಾಡಲಾಗಿದೆ. ಕೋರ್ಟ್ ವಿಚಾರಣೆಗೆ ಗೈರು ಹಾಜರಾಗಿದ್ದ ಹಿನ್ನೆಲೆಯಲ್ಲಿ ವಾರೆಂಟ್ ಜಾರಿಗೊಳಿಸಲಾಗಿದೆ. ಬೆಂಗಳೂರಿನ 42ನೇ ಎಸಿಎಂಎಂ Read more…

ಅಪ್ರಾಪ್ತ ಪುತ್ರನಿಗೆ ಸ್ಕೂಟರ್ ಕೊಟ್ಟಿದ್ದ ಅಮ್ಮನಿಗೆ ಶಾಕ್: 30 ಸಾವಿರ ರೂ. ದಂಡ ವಿಧಿಸಿದ ಕೋರ್ಟ್

ಶಿವಮೊಗ್ಗ: ಡಿಎಲ್ ಇಲ್ಲದಿದ್ದರೂ ಅಪ್ರಾಪ್ತ ಮಗನಿಗೆ ಚಾಲನೆ ಮಾಡಲು ಸ್ಕೂಟರ್ ನೀಡಿದ ತಾಯಿಗೆ ಶಿವಮೊಗ್ಗದ ಮೂರನೇ ಎಸಿಜೆ ಹಾಗೂ ಜೆಎಂಎಫ್ ಕೋರ್ಟ್ 30,000 ರೂ. ದಂಡ ವಿಧಿಸಿದೆ. ಜನವರಿ Read more…

ಚೆಕ್ ಬೌನ್ಸ್ ಪ್ರಕರಣದಲ್ಲಿ ಗ್ರಾಮ ಲೆಕ್ಕಾಧಿಕಾರಿಗೆ ಜೈಲು ಶಿಕ್ಷೆ: 4.40 ಲಕ್ಷ ರೂ. ದಂಡ

ಚಿತ್ರದುರ್ಗ: ಚೆಕ್ ಬೌನ್ಸ್ ಪ್ರಕರಣದಲ್ಲಿ ಗ್ರಾಮ ಲೆಕ್ಕಾಧಿಕಾರಿಗೆ ಒಂದು ವರ್ಷ ಜೈಲು ಶಿಕ್ಷೆ, 4.40 ಲಕ್ಷ ರೂ, ದಂಡ ವಿಧಿಸಲಾಗಿದೆ. ಗ್ರಾಮ ಲೆಕ್ಕಾಧಿಕಾರಿ ಬಿಎಂಆರ್ ತೇಜಸ್ವಿ ಅವರಿಗೆ ಚಿತ್ರದುರ್ಗ Read more…

ಫಲಾನುಭವಿಯಿಂದ ಲಂಚ: ಪಿಡಿಒ ಸೇರಿ ಮೂವರಿಗೆ ಜೈಲು ಶಿಕ್ಷೆ, ದಂಡ

ಯಾದಗಿರಿ: ಫಲಾನುಭವಿಗಳಿಂದ ಒಂದು ಸಾವಿರ ರೂಪಾಯಿ ಲಂಚ ಸ್ವೀಕರಿಸಿದ ಪ್ರಕರಣದಲ್ಲಿ ಪಿಡಿಒ ಸೇರಿ ಮೂವರಿಗೆ ಎರಡು ವರ್ಷ ಜೈಲು ಶಿಕ್ಷೆ, ತಲಾ 10,000 ರೂ. ದಂಡ ವಿಧಿಸಿ ವಿಶೇಷ Read more…

ಹೂತಿದ್ದ ಶವ ಹೊರತೆಗೆದು ಡಿಎನ್ಎ ಪರೀಕ್ಷೆಗಾಗಿ ಪ್ರಯೋಗಾಲಯಕ್ಕೆ ರವಾನೆ

ದಾವಣಗೆರೆ: ಕೋರ್ಟ್ ಆದೇಶದಂತೆ ಡಿಎನ್ಎ ಪರೀಕ್ಷೆಗಾಗಿ ಹೂತಿದ್ದ ಶವವನ್ನು ಮಂಗಳವಾರ ಹೊರಗೆ ತೆಗೆದು ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ದಾವಣಗೆರೆ ಜಿಲ್ಲೆ ಹೊನ್ನಾಳಿ ಉಪ ವಿಭಾಗಾಧಿಕಾರಿ ಹುಲ್ಮನೆ ತಿಮ್ಮಣ್ಣನವರ ಸಮ್ಮುಖದಲ್ಲಿ Read more…

ಜೆಡಿಎಸ್ ಉಚ್ಛಾಟಿತ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂಗೆ ಬಿಗ್ ಶಾಕ್: ಪಕ್ಷದ ಚಿಹ್ನೆ, ಲೆಟರ್ ಹೆಡ್ ಬಳಸದಂತೆ ಕೋರ್ಟ್ ಆದೇಶ

ಬೆಂಗಳೂರು: ಜೆಡಿಎಸ್ ಪಕ್ಷದ ಚಿಹ್ನೆ, ಲೆಟರ್ ಹೆಡ್ ಬಳಕೆಗೆ ಪಕ್ಷದ ಉಚ್ಛಾಟಿತ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ಅವರಿಗೆ ನಿರ್ಬಂಧ ಹೇರಲಾಗಿದೆ. ಜೆಡಿಎಸ್ ನಿಂದ ಉಚ್ಛಾಟನೆಯಾದರೂ ಪಕ್ಷದ ಚಿಹ್ನೆ ಬಳಸಿದ Read more…

ಲೈಂಗಿಕ ಕಿರುಕುಳ ನೀಡಿ ಬಾಲಕಿ ಗರ್ಭಿಣಿ: ಯುವಕನಿಗೆ 20 ವರ್ಷ ಕಠಿಣ ಶಿಕ್ಷೆ

ಶಿವಮೊಗ್ಗ: ಮದುವೆಯಾಗುವುದಾಗಿ ನಂಬಿಸಿ 15 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿ ಗರ್ಭಿಣಿಯಾದ ಪ್ರಕರಣದಲ್ಲಿ ಭದ್ರಾವತಿಯ 19 ವರ್ಷದ ಯುವಕನಿಗೆ ಶಿವಮೊಗ್ಗದ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ Read more…

BREAKING: ಹಣಕ್ಕಾಗಿ ದಂಪತಿ ಕೊಲೆಗೈದ ನಾಲ್ವರಿಗೆ ಜೀವಾವಧಿ ಶಿಕ್ಷೆ

ಕಾರವಾರ: ಹಣಕ್ಕಾಗಿ ದಂಪತಿ ಕೊಲೆ ಮಾಡಿದ ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಉತ್ತರ ಕನ್ನಡ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ವತಿಯಿಂದ ತೀರ್ಪು ಪ್ರಕಟಿಸಲಾಗಿದೆ. ನಾರಾಯಣ ನಾಯ್ಕ್, Read more…

ವಿದ್ಯಾರ್ಥಿನಿ ಮೇಲೆ ಅತ್ಯಾಚಾರ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ

ಬೆಂಗಳೂರು: 10ನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ್ದ ವ್ಯಕ್ತಿಗೆ 20 ವರ್ಷ ಜೈಲು ಶಿಕ್ಷೆ ವಿಧಿಸಿ FTNC ಮೂರನೇ ಕೋರ್ಟ್ ತೀರ್ಪು ನೀಡಿದೆ. ಹನುಮಂತನಗರದ ಸುಂಕೇನಹಳ್ಳಿಯ ರಾಘವೇಂದ್ರ Read more…

ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ಉದ್ಯೋಗ ಪಡೆದವರಿಗೆ ಬಿಗ್ ಶಾಕ್: ಗ್ರಾಮ ಲೆಕ್ಕಿಗ ಹುದ್ದೆ ಗಿಟ್ಟಿಸಿದ್ದ 8 ಮಂದಿಗೆ ಜೈಲು ಶಿಕ್ಷೆ

ಬೆಂಗಳೂರು: ದ್ವಿತೀಯ ಪಿಯುಸಿ ನಕಲಿ ಅಂಕಪಟ್ಟಿ ನೀಡಿ ಗ್ರಾಮ ಲೆಕ್ಕಾಧಿಕಾರಿ ಹುದ್ದೆ ಪಡೆದಿದ್ದ 8 ಮಂದಿಗೆ ಚಾಮರಾಜನಗರ ಸಿಜೆಎಂ ನ್ಯಾಯಾಲಯ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿದೆ. ವಿವಿಧ Read more…

ಕೆರೆ ಮಣ್ಣು ತೆಗೆದ ಪ್ರಕರಣ: ಶಿವಮೊಗ್ಗ ಜಿಪಂ ಸಿಇಒ ಬಂಧನಕ್ಕೆ ವಾರೆಂಟ್

ಶಿವಮೊಗ್ಗ: ಶಿವಮೊಗ್ಗ ತಾಲೂಕಿನ ಅಬ್ಬಲಗೆರೆ ಕೆರೆಯಲ್ಲಿ ಮಣ್ಣು ತೆಗೆದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ಆದೇಶದ ನಂತರವೂ ವರದಿ ಸಲ್ಲಿಸದ ಶಿವಮೊಗ್ಗ ಜಿಲ್ಲಾ ಪಂಚಾಯತಿ ಸಿಇಒ ಸ್ನೇಹಲ್ ಸುಧಾಕರ್ ಲೋಖಂಡೆ Read more…

ಅಂಗನವಾಡಿ ಮಕ್ಕಳಿಗೆ ಸಿಹಿ ಸುದ್ದಿ: ಇನ್ನು ಹೊಸ ತಿಂಡಿ, ಸಿರಿಧಾನ್ಯ ಲಾಡು

ಬೆಂಗಳೂರು: ಅಂಗನವಾಡಿಗಳಲ್ಲಿ ಮಕ್ಕಳಿಗೆ ನೀಡುತ್ತಿದ್ದ ಮೆನುವಿನಲ್ಲಿ ಬದಲಾವಣೆ ಮಾಡಲಾಗಿದೆ. ಅಪೌಷ್ಟಿಕತೆ ನೀಗಿಸಲು ಕ್ರಮ ಕೈಗೊಳ್ಳಲಾಗಿದ್ದು, ಹೆಚ್ಚುವರಿ ಗೋಧಿ, ಸಿರಿಧಾನ್ಯ ಲಾಡು, ಹೊಸ ತಿಂಡಿ ನೀಡಲಾಗುವುದು. ಅಂಗನವಾಡಿ ಮಕ್ಕಳಿಗೆ ಪೌಷ್ಟಿಕ Read more…

ಚೆಕ್ ಬೌನ್ಸ್ ಪ್ರಕರಣದಲ್ಲಿ ಮಧು ಬಂಗಾರಪ್ಪಗೆ ರಿಲೀಫ್

ಬೆಂಗಳೂರು: ಚೆಕ್ ಬೌನ್ಸ್ ಪ್ರಕರಣದಲ್ಲಿ ಸಚಿವ ಮಧು ಬಂಗಾರಪ್ಪ ಅವರಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ದಂಡ ಪಾವತಿಸದಿದ್ದರೆ ಆರು ತಿಂಗಳು ಜೈಲು ಶಿಕ್ಷೆ ಆದೇಶ ಹಿನ್ನೆಲೆ ತೀರ್ಪು ಪ್ರಶ್ನಿಸಿ Read more…

ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ

ಹಾವೇರಿ: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಅಪರಾಧಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ, 1.05 ಲಕ್ಷ ರೂ. ದಂಡ ವಿಧಿಸಿ ಹಾವೇರಿಯ ಹೆಚ್ಚುವರಿ ಜಿಲ್ಲಾ ಮತ್ತು Read more…

BREAKING : ‘ಸಂಸತ್ ಭದ್ರತಾ ಉಲ್ಲಂಘನೆ’ ಪ್ರಕರಣ : ಮಾಸ್ಟರ್ ಮೈಂಡ್ ‘ಲಲಿತ್ ಝಾ’ ಪೊಲೀಸ್ ಕಸ್ಟಡಿ ಜ. 5ರವರೆಗೆ ವಿಸ್ತರಣೆ

ನವದೆಹಲಿ : ಸಂಸತ್ತಿನ ಭದ್ರತಾ ಉಲ್ಲಂಘನೆ ಪ್ರಕರಣದ ಮಾಸ್ಟರ್ ಮೈಂಡ್ ಲಲಿತ್ ಝಾ ಅವರ ಪೊಲೀಸ್ ಕಸ್ಟಡಿಯನ್ನು ದೆಹಲಿ ನ್ಯಾಯಾಲಯವು ಜನವರಿ 5 ರವರೆಗೆ ವಿಸ್ತರಿಸಿದೆ. ದೆಹಲಿ ಪೊಲೀಸರು Read more…

ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿ ಕೋರ್ಟ್ ಗೆ ಬಂದ ವ್ಯಕ್ತಿಗೆ ಹಿಗ್ಗಾಮುಗ್ಗಾ ಥಳಿಸಿದ ಪತ್ನಿ ಕುಟುಂಬದವರು

ವಿಜಯಪುರ: ವಿಜಯಪುರ ಜಿಲ್ಲೆ ಮುದ್ದೇಬಿಹಾಳದಲ್ಲಿ ವಿಚ್ಛೇದನ ಪ್ರಕರಣದ ವಿಚಾರಣೆಗೆ ನ್ಯಾಯಾಲಯಕ್ಕೆ ಬಂದಿದ್ದ ವ್ಯಕ್ತಿಯ ಮೇಲೆ ಪತ್ನಿಯ ಕುಟುಂಬದವರು ಹಿಗ್ಗಾಮುಗ್ಗಾ ಹಲ್ಲೆ ನಡೆಸಿದ್ದಾರೆ. ಕೋರ್ಟ್ ಗೇಟ್ ಎದುರಿನ ವಿದ್ಯುತ್ ಕಂಬಕ್ಕೆ Read more…

ಆಸ್ತಿಗಾಗಿ ಹೆತ್ತ ತಾಯಿಯನ್ನೇ ಕೊಂದ ಪುತ್ರನಿಗೆ ಜೀವಾವಧಿ ಶಿಕ್ಷೆ

ಬೆಂಗಳೂರು: ಆಸ್ತಿಗಾಗಿ ತಾಯಿಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿದ ಪುತ್ರನಿಗೆ ಬೆಂಗಳೂರಿನ 65ನೇ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಶ್ರೀರಾಮಪುರ ನಿವಾಸಿ ಶರತ್ ಕುಮಾರ್ Read more…

ಸುಳ್ಳು ಜಾತಿ ಪ್ರಮಾಣ ಪತ್ರ ನೀಡಿ ಪೊಲೀಸ್ ಇಲಾಖೆಗೆ ಸೇರಿದ್ದ ವ್ಯಕ್ತಿಗೆ 7 ವರ್ಷ ಜೈಲು ಶಿಕ್ಷೆ

ಹಾವೇರಿ: ನಕಲಿ ದಾಖಲಾತಿ ಸೃಷ್ಟಿಸಿ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ಪಡೆದು ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗೆ ಆಯ್ಕೆಯಾಗಿದ್ದ ವ್ಯಕ್ತಿಗೆ ಹಾವೇರಿಯ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ Read more…

Bengaluru : ಪತ್ನಿಯನ್ನು ಬೆತ್ತಲೆಗೊಳಿಸಿ ಹತ್ಯೆ ಮಾಡಿದ್ದ ಪಾಪಿ ಪತಿಗೆ ‘ಜೀವಾವಧಿ’ ಶಿಕ್ಷೆ ನೀಡಿದ ಕೋರ್ಟ್

ಬೆಂಗಳೂರು : ಪತ್ನಿಯನ್ನು ಬೆತ್ತಲೆಗೊಳಿಸಿ ಹತ್ಯೆ ಮಾಡಿದ್ದ ಪತಿಗೆ ‘ಜೀವಾವಧಿ’ ಶಿಕ್ಷೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ 9ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ Read more…

ಗರ್ಭಿಣಿಯಾಗಿ ಗಂಡು ಮಗುವಿಗೆ ಜನ್ಮ ನೀಡಿದ ಬಾಲಕಿ: ಮಲಮಗಳ ಮೇಲೆ ಅತ್ಯಾಚಾರ ಎಸಗಿದ ಕಾಮುಕನಿಗೆ 20 ವರ್ಷ ಜೈಲು

ದಾವಣಗೆರೆ: ಮಲಮಗಳ ಮೇಲೆ ಅತ್ಯಾಚಾರ ಎಸಗಿದ್ದ ವ್ಯಕ್ತಿಗೆ ದಾವಣಗೆರೆಯ ಮಕ್ಕಳ ಸ್ನೇಹಿ ಮತ್ತು FTSC-1ನೇ ನ್ಯಾಯಾಲಯ 20 ವರ್ಷ ಲೈಲು ಶಿಕ್ಷೆ, 22 ಸಾವಿರ ರೂ. ದಂಡ ವಿಧಿಸಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...