alex Certify Court | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿ ಕೋರ್ಟ್ ಗೆ ಬಂದ ವ್ಯಕ್ತಿಗೆ ಹಿಗ್ಗಾಮುಗ್ಗಾ ಥಳಿಸಿದ ಪತ್ನಿ ಕುಟುಂಬದವರು

ವಿಜಯಪುರ: ವಿಜಯಪುರ ಜಿಲ್ಲೆ ಮುದ್ದೇಬಿಹಾಳದಲ್ಲಿ ವಿಚ್ಛೇದನ ಪ್ರಕರಣದ ವಿಚಾರಣೆಗೆ ನ್ಯಾಯಾಲಯಕ್ಕೆ ಬಂದಿದ್ದ ವ್ಯಕ್ತಿಯ ಮೇಲೆ ಪತ್ನಿಯ ಕುಟುಂಬದವರು ಹಿಗ್ಗಾಮುಗ್ಗಾ ಹಲ್ಲೆ ನಡೆಸಿದ್ದಾರೆ. ಕೋರ್ಟ್ ಗೇಟ್ ಎದುರಿನ ವಿದ್ಯುತ್ ಕಂಬಕ್ಕೆ Read more…

ಆಸ್ತಿಗಾಗಿ ಹೆತ್ತ ತಾಯಿಯನ್ನೇ ಕೊಂದ ಪುತ್ರನಿಗೆ ಜೀವಾವಧಿ ಶಿಕ್ಷೆ

ಬೆಂಗಳೂರು: ಆಸ್ತಿಗಾಗಿ ತಾಯಿಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿದ ಪುತ್ರನಿಗೆ ಬೆಂಗಳೂರಿನ 65ನೇ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಶ್ರೀರಾಮಪುರ ನಿವಾಸಿ ಶರತ್ ಕುಮಾರ್ Read more…

ಸುಳ್ಳು ಜಾತಿ ಪ್ರಮಾಣ ಪತ್ರ ನೀಡಿ ಪೊಲೀಸ್ ಇಲಾಖೆಗೆ ಸೇರಿದ್ದ ವ್ಯಕ್ತಿಗೆ 7 ವರ್ಷ ಜೈಲು ಶಿಕ್ಷೆ

ಹಾವೇರಿ: ನಕಲಿ ದಾಖಲಾತಿ ಸೃಷ್ಟಿಸಿ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ಪಡೆದು ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗೆ ಆಯ್ಕೆಯಾಗಿದ್ದ ವ್ಯಕ್ತಿಗೆ ಹಾವೇರಿಯ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ Read more…

Bengaluru : ಪತ್ನಿಯನ್ನು ಬೆತ್ತಲೆಗೊಳಿಸಿ ಹತ್ಯೆ ಮಾಡಿದ್ದ ಪಾಪಿ ಪತಿಗೆ ‘ಜೀವಾವಧಿ’ ಶಿಕ್ಷೆ ನೀಡಿದ ಕೋರ್ಟ್

ಬೆಂಗಳೂರು : ಪತ್ನಿಯನ್ನು ಬೆತ್ತಲೆಗೊಳಿಸಿ ಹತ್ಯೆ ಮಾಡಿದ್ದ ಪತಿಗೆ ‘ಜೀವಾವಧಿ’ ಶಿಕ್ಷೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ 9ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ Read more…

ಗರ್ಭಿಣಿಯಾಗಿ ಗಂಡು ಮಗುವಿಗೆ ಜನ್ಮ ನೀಡಿದ ಬಾಲಕಿ: ಮಲಮಗಳ ಮೇಲೆ ಅತ್ಯಾಚಾರ ಎಸಗಿದ ಕಾಮುಕನಿಗೆ 20 ವರ್ಷ ಜೈಲು

ದಾವಣಗೆರೆ: ಮಲಮಗಳ ಮೇಲೆ ಅತ್ಯಾಚಾರ ಎಸಗಿದ್ದ ವ್ಯಕ್ತಿಗೆ ದಾವಣಗೆರೆಯ ಮಕ್ಕಳ ಸ್ನೇಹಿ ಮತ್ತು FTSC-1ನೇ ನ್ಯಾಯಾಲಯ 20 ವರ್ಷ ಲೈಲು ಶಿಕ್ಷೆ, 22 ಸಾವಿರ ರೂ. ದಂಡ ವಿಧಿಸಿ Read more…

BREAKING : ಸಂಸತ್ ದಾಳಿಯ ಮಾಸ್ಟರ್ ಮೈಂಡ್ ‘ಲಲಿತ್ ಝಾ’ ಗೆ 7 ದಿನ ಪೊಲೀಸ್ ಕಸ್ಟಡಿ : ಕೋರ್ಟ್ ಆದೇಶ

ನವದೆಹಲಿ : ಸಂಸತ್ ದಾಳಿಯ ಮಾಸ್ಟರ್ ಮೈಂಡ್ ‘ಲಲಿತ್ ಝಾ’ ಗೆ 7 ದಿನ ಪೊಲೀಸ್ ಕಸ್ಟಡಿಗೆ ನೀಡಿ ದೆಹಲಿಯ ಪಟಿಯಾಲ ಹೌಸ್ ಕೋರ್ಟ್ ಆದೇಶ ಹೊರಡಿಸಿದೆ. ಬುಧವಾರ Read more…

ಬೈಕ್ ಮಾರ್ಪಾಡು ಮಾಡಿಸಿದ್ದ ಯುವಕನಿಗೆ ಶಾಕ್: 16,500 ರೂ. ದಂಡ ವಿಧಿಸಿದ ಕೋರ್ಟ್

ಶಿವಮೊಗ್ಗ: ಬಜಾಜ್ ಕವಾಸಕಿ ಬೈಕ್ ಅನ್ನು ಯಮಹಾ ಬೈಕ್ ರೀತಿ ಕಾಣುವಂತೆ ಮಾರ್ಪಾಡು ಮಾಡಿಸಿದ್ದ ಯುವಕನಿಗೆ ಶಿವಮೊಗ್ಗದ ಮೂರನೇ ಎಸಿಜೆಎಂಎಫ್ ನ್ಯಾಯಾಲಯ 16,500 ರೂಪಾಯಿ ದಂಡ ವಿಧಿಸಿದೆ. ಶಿವಮೊಗ್ಗದ Read more…

‘310 ಕೋಟಿ ಆದಾಯವಿದ್ದರೂ ಶಬರಿಮಲೆಯಲ್ಲಿ ಅವ್ಯವಸ್ಥೆ’ : ಸರ್ಕಾರಕ್ಕೆ ಹೈಕೋರ್ಟ್ ಚಾಟಿ

310 ಕೋಟಿ ಆದಾಯವಿದ್ದರೂ ಶಬರಿಮಲೆ ಅವ್ಯವಸ್ಥೆಯ ಆಗರವಾಗಿದೆ, ಭಕ್ತರಿಗೆ ತೊಂದರೆಯಾಗದಂತೆ ವ್ಯವಸ್ಥೆ ಮಾಡಿ ಕ್ರಮ ಕೈಗೊಳ್ಳಿ ಎಂದು ಸರ್ಕಾರಕ್ಕೆ ಹೈಕೋರ್ಟ್ ಚಾಟಿ ಬೀಸಿದೆ. ಕರ್ನಾಟಕದಿಂದ ತೆರಳಿದ್ದ ಹಲವು ಅಯ್ಯಪ್ಪ Read more…

ಜೈಲು ಅಧಿಕಾರಿಗಳ ಎಡವಟ್ಟು; ಜಾಮೀನು ಸಿಕ್ಕ ಕೈದಿಯ ಬದಲಿಗೆ ಮತ್ತೊಬ್ಬನ ಬಿಡುಗಡೆ…!

ಹರಿಯಾಣದಲ್ಲಿ ಜೈಲು ಅಧಿಕಾರಿಗಳು ದೊಡ್ಡ ಎಡವಟ್ಟೊಂದನ್ನು ಮಾಡಿದ್ದಾರೆ. ಅಲ್ಲಿನ ಅಂಬಾಲ ಜೈಲಿನಲ್ಲಿದ್ದ ಓರ್ವ ಕೈದಿಗೆ ಜಾಮೀನು ಸಿಕ್ಕಿದ್ದು, ಆದರೆ ದಾಖಲೆ ಪತ್ರಗಳನ್ನು ಪರಿಶೀಲಿಸದೆ ಮತ್ತೊಬ್ಬನನ್ನು ಬಿಡುಗಡೆ ಮಾಡಿದ್ದಾರೆ. ಡಿಸೆಂಬರ್ Read more…

BREAKING : ಸಚಿವ ಜಮೀರ್ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಕೇಸ್ : ‘ಹೈಕೋರ್ಟ್’ ಆದೇಶದಲ್ಲಿ ಮಧ್ಯಪ್ರವೇಶಿಸಲು ‘ಸುಪ್ರೀಂ’ ನಕಾರ

ಬೆಂಗಳೂರು : ಸಚಿವ ಜಮೀರ್ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ‘ಹೈಕೋರ್ಟ್’ ಆದೇಶದಲ್ಲಿ ಮಧ್ಯಪ್ರವೇಶಿಸಲು ‘ಸುಪ್ರೀಂಕೋರ್ಟ್ ’ ನಿರಾಕರಿಸಿದೆ. ಅಕ್ರಮ ಆಸ್ತಿ ಗಳಿಕೆ ಪ್ರಕರಣವನ್ನು ನಿರಾಕರಿಸಿದ ಹಿನ್ನೆಲೆ Read more…

BREAKING : ಬಹುಕೋಟಿ ವಂಚನೆ ಕೇಸ್ : ವಂಚಕಿ ಚೈತ್ರಾಗೆ ಜಾಮೀನು ಮಂಜೂರು, ಇಂದು ಜೈಲಿಂದ ಬಿಡುಗಡೆ

ಉದ್ಯಮಿಗೆ ಎಂಎಲ್ಎ ಟಿಕೆಟ್ ಕೊಡಿಸುವುದಾಗಿ ಹೇಳಿ 5 ಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಜೈಲು ಸೇರಿದ್ದ ಚೈತ್ರಾ ಗೆ ಕೊನೆಗೂ ಜಾಮೀನು ಸಿಕ್ಕಿದ್ದು, ಪರಪ್ಪನ ಅಗ್ರಹಾರದಿಂದ Read more…

ವಂಚನೆ ಆರೋಪ: ನಟ ರಜನಿಕಾಂತ್ ಪತ್ನಿ ಲತಾ ಖುದ್ದು ಹಾಜರಿಗೆ ಕೋರ್ಟ್ ಆದೇಶ

ಬೆಂಗಳೂರು: ವಂಚನೆ ಆರೋಪದಡಿ ಖ್ಯಾತ ನಟ ರಜನಿಕಾಂತ್ ಅವರ ಪತ್ನಿ ಲತಾ ರಜನಿಕಾಂತ್ ಅವರಿಗೆ ಖುದ್ದು ಹಾಜರಾಗುವಂತೆ ನ್ಯಾಯಾಲಯ ಆದೇಶ ನೀಡಿದೆ. ಚಲನಚಿತ್ರ ನಿರ್ಮಾಣ ಸಂಬಂಧ ವಂಚನೆ ಆರೋಪದಡಿ Read more…

ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಯುವಕನಿಗೆ ತಕ್ಕ ಶಾಸ್ತಿ: 20 ವರ್ಷ ಜೈಲು, 2 ಲಕ್ಷ ರೂ. ದಂಡ

ಶಿವಮೊಗ್ಗ: ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಯುವಕನಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಮತ್ತು ಎರಡು ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ. ನೊಂದ ಬಾಲಕಿಗೆ ಪರಿಹಾರವಾಗಿ 3 Read more…

ಶಾಸಕ ವಿನಯ ಕುಲಕರ್ಣಿ ಆರೋಪಿಯಾಗಿರುವ ಯೋಗೇಶ್ ಗೌಡ ಕೊಲೆ ಪ್ರಕರಣ: ನ. 29 ರಂದು ಎಲ್ಲಾ ಆರೋಪಿಗಳ ಖುದ್ದು ಹಾಜರಿಗೆ ಸೂಚನೆ

ಬೆಂಗಳೂರು: ಧಾರವಾಡದ ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನಲ್ಲಿ ವಿಚಾರಣೆ ನಡೆದು, ನವೆಂಬರ್ 29ರಂದು ಆರೋಪ ನಿಗದಿಪಡಿಸಲು ಕೋರ್ಟ್ ನಿರ್ಧಾರ Read more…

BIG NEWS: ಭೂಮಿ ಹದ್ದುಬಸ್ತು ಮಾಡಿಕೊಡದ ತಹಶೀಲ್ದಾರ್ ಬಂಧನಕ್ಕೆ ಆದೇಶ

ಹಾಸನ: 10 ವರ್ಷ ಕಳೆದರೂ ರೈತ ಮಹಿಳೆಯ ಭೂಮಿ ಹದ್ದು ಬಸ್ತು ಮಾಡಿಕೊಡದ ಪ್ರಕರಣದಲ್ಲಿ ಹಲವು ಬಾರಿ ಸಮನ್ಸ್ ನೀಡಿದರೂ ನ್ಯಾಯಾಲಯಕ್ಕೆ ಹಾಜರಾಗದ ಹಾಸನ ತಾಲೂಕು ತಹಶೀಲ್ದಾರ್ ಬಂಧನಕ್ಕೆ Read more…

BREAKING : ಪೋಕ್ಸೋ ಕೇಸ್ : ಡಿ.2 ರವರೆಗೆ ಮುರುಘಾ ಶ್ರೀಗಳಿಗೆ ನ್ಯಾಯಾಂಗ ಬಂಧನ

ಚಿತ್ರದುರ್ಗ : 2 ನೇ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗದ ಮುರುಘಾ ಮಠದ ಡಾ.ಶಿವಮೂರ್ತಿ ಮುರುಘಾ ಶರಣರಿಗೆ ಮತ್ತೆ ಸಂಕಷ್ಟ ಎದುರಾಗಿದ್ದು, ಮತ್ತೆ ಮುರುಘಾ ಶ್ರೀಗಳನ್ನು ಪೊಲೀಸರು ಬಂಧಿಸಿದ್ದರು. Read more…

ವಿಚಾರಣೆ ನಡೆಯುವಾಗಲೇ ಮುರುಘಾ ಶರಣರ ಬಿಡುಗಡೆ: ತನಿಖೆಗೆ ಆದೇಶ

ಚಿತ್ರದುರ್ಗ: ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ವಿರುದ್ಧ ದಾಖಲಾಗಿದ್ದ ಎರಡನೇ ಪೋಕ್ಸೋ ಪ್ರಕರಣದ ವಿಚಾರಣೆ ನಡೆಯುವಾಗಲೇ ಜಿಲ್ಲಾ ಕಾರಾಕೃಹ ಅಧೀಕ್ಷಕರು ಬಿಡುಗಡೆ ಮಾಡಿರುವ ಕ್ರಮದ ಕುರಿತು Read more…

ಉದ್ಯೋಗಾಂಕ್ಷಿಗಳ ಗಮನಕ್ಕೆ : ಕೋರ್ಟ್ ನಲ್ಲಿ ಉದ್ಯೋಗವಕಾಶ, ಡಿ.10 ರೊಳಗೆ ಅರ್ಜಿ ಸಲ್ಲಿಸಿ

ಮಡಿಕೇರಿ : ಕೊಡಗು ಜಿಲ್ಲಾ ನ್ಯಾಯಾಂಗ ಘಟಕದಲ್ಲಿ ಖಾಲಿ ಇರುವ ಶೀಘ್ರಲಿಪಿಗಾರ, ಗ್ರೇಡ್-3 ವೃಂದದ 01 ಹಿಂಬಾಕಿ (ಬ್ಯಾಕ್ಲಾಗ್) ಹುದ್ದೆ ಸೇರಿದಂತೆ ಒಟ್ಟು 2 ಹುದ್ದೆಗಳು, ಬೆರಳಚ್ಚುಗಾರರ ವೃಂದದ Read more…

ನಾಲ್ವರ ಹತ್ಯೆಗೈದ ಹಂತಕ ಇಂದು ಉಡುಪಿಗೆ: ಏಕಮುಖ ಪ್ರೀತಿಯಿಂದ ಕೃತ್ಯ ಶಂಕೆ

ಉಡುಪಿ: ಚಾಕುವಿನಿಂದ ಇರಿದು ಒಂದೇ ಕುಟುಂಬದ ನಾಲ್ವರನ್ನು ಹತ್ಯೆ ಮಾಡಿದ ಪ್ರಕರಣದ ಆರೋಪಿಯನ್ನು ಇಂದು ಉಡುಪಿಗೆ ಪೊಲೀಸರು ಕರೆದುಕೊಂಡು ಬರಲಿದ್ದಾರೆ. ಪ್ರವೀಣ್ ಅರುಣ್ ಚೌಗಲೆಯನ್ನು ನಿನ್ನೆ ಬೆಳಗಾವಿ ಜಿಲ್ಲೆಯ Read more…

JOB ALERT : ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ : ಕೊಡಗು ಜಿಲ್ಲಾ ನ್ಯಾಯಾಲಯದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಮಡಿಕೇರಿ : ಕೊಡಗು ಜಿಲ್ಲಾ ನ್ಯಾಯಾಂಗ ಘಟಕದಲ್ಲಿ ಖಾಲಿ ಇರುವ ಶೀಘ್ರಲಿಪಿಗಾರ, ಗ್ರೇಡ್-3 ವೃಂದದ 01 ಹಿಂಬಾಕಿ (ಬ್ಯಾಕ್ಲಾಗ್) ಹುದ್ದೆ ಸೇರಿದಂತೆ ಒಟ್ಟು 2 ಹುದ್ದೆಗಳು, ಬೆರಳಚ್ಚುಗಾರರ ವೃಂದದ Read more…

ನಟ ನಾಗಭೂಷಣ್ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ

ಬೆಂಗಳೂರು: ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ನಾಗಭೂಷಣ್ ವಿರುದ್ಧ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಲಾಗಿದೆ. ಕುಮಾರಸ್ವಾಮಿ ಲೇಔಟ್ ಸಂಚಾರ ಠಾಣೆ ಪೋಲಿಸರು 80 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. Read more…

BREAKING NEWS: ಚೈತ್ರಾ & ಗ್ಯಾಂಗ್ ವಂಚನೆ ಪ್ರಕರಣ; 9 ಆರೋಪಿಗಳ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ

ಬೆಂಗಳೂರು: ವಿಧಾನಸಭಾ ಚುನಾವಣೆ ಟಿಕೆಟ್ ಕೊಡಿಸುವುದಾಗಿ ಹೇಳಿ ಉದ್ಯಮಿಗೆ ಕೋಟ್ಯಂತರ ರೂಪಾಯಿ ವಂಚನೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಚೈತ್ರಾ & ಗ್ಯಾಂಗ್ ವಿರುದ್ಧ ಸಿಸಿಬಿ ಪೊಲೀಸರು ಚಾರ್ಜ್ ಶೀಟ್ Read more…

BREAKING : ಪರೀಕ್ಷಾ ಅಕ್ರಮಗಳ ಕಿಂಗ್ ಪಿನ್ R.D ಪಾಟೀಲ್ ಜಾಮೀನು ಅರ್ಜಿ ತಿರಸ್ಕಾರ

ಕಲಬುರಗಿ : ಪರೀಕ್ಷಾ ಅಕ್ರಮಗಳ ಕಿಂಗ್ ಪಿನ್  ಆರ್ ಡಿ ಪಾಟೀಲ್ ( R.D Patil ) ಜಾಮೀನು ಅರ್ಜಿ ತಿರಸ್ಕಾರವಾಗಿದೆ. ಪರೀಕ್ಷಾ ಅಕ್ರಮಗಳ ಕಿಂಗ್ ಪಿನ್  R.D Read more…

5 ವರ್ಷದ ಮಗಳ ಮೇಲೆ ಅತ್ಯಾಚಾರವೆಸಗಿದ್ದ ಪಾಪಿ ತಂದೆಗೆ 20 ವರ್ಷ ಜೈಲು ಶಿಕ್ಷೆ

ಚಾಮರಾಜನಗರ : 5 ವರ್ಷದ ಮಗಳ ಮೇಲೆ ಅತ್ಯಾಚಾರವೆಸಗಿದ್ದ ಪಾಪಿ ತಂದೆಗೆ 20 ವರ್ಷ ಜೈಲು ಶಿಕ್ಷೆ ವಿಧಿಸಿ ಕೋರ್ಟ್ ಆದೇಶ ಹೊರಡಿಸಿದೆ. ಸೈಯದ್ ಮುಜಾಮಿಲ್ (45) ಶಿಕ್ಷೆಗೆ Read more…

‘ಪೋಕ್ಸೊ ಕಾಯ್ದೆ’ ಒಮ್ಮತದ ಪ್ರಣಯ ಸಂಬಂಧಗಳನ್ನು ಅಪರಾಧೀಕರಿಸಲು ಅಲ್ಲ: ಹೈಕೋರ್ಟ್ ಮಹತ್ವದ ಅಭಿಪ್ರಾಯ

ಅಲಹಾಬಾದ್: ಲೈಂಗಿಕ ಅಪರಾಧಗಳಿಂದ ಮಕ್ಕಳ ತಡೆಗಟ್ಟುವಿಕೆ (ಪೋಕ್ಸೊ) ಕಾಯ್ದೆಯು ಹದಿಹರೆಯದವರ ನಡುವಿನ ಒಮ್ಮತದ ಪ್ರಣಯ ಸಂಬಂಧಗಳನ್ನು ಅಪರಾಧೀಕರಿಸುವ ಉದ್ದೇಶವನ್ನು ಹೊಂದಿಲ್ಲ ಎಂದು ಅಲಹಾಬಾದ್ ಹೈಕೋರ್ಟ್ ಹೇಳಿದೆ. ಹದಿನೆಂಟು ವರ್ಷಕ್ಕಿಂತ Read more…

BREAKING : ‘ವರಾಹರೂಪಂ’ ಹಾಡು ವಿವಾದ ಸುಖಾಂತ್ಯ : ಪ್ರಕರಣ ರದ್ದುಗೊಳಿಸಿ ‘ಹೈಕೋರ್ಟ್’ ಆದೇಶ

ಕೊಚ್ಚಿ: ಕನ್ನಡದ ಜನಪ್ರಿಯ ಚಿತ್ರ ‘ಕಾಂತಾರಾ’ದ ‘ವರಾಹರೂಪಂ’ ಹಾಡಿನ ವಿವಾದಕ್ಕೆ ಕೊನೆಗೂ ಸೋಮವಾರ ತೆರೆ ಬಿದ್ದಿದೆ.ಥೈಕುಡಂ ಸೇತುವೆಯ ‘ನವರಸಂ’ ಹಾಡನ್ನು ಕೃತಿಚೌರ್ಯ ಮಾಡಲಾಗಿದೆ ಎಂದು ಆರೋಪಿಸಿ ಚಿತ್ರದ ತಯಾರಕರ Read more…

BREAKING : ಆಂಧ್ರ ಮಾಜಿ ಸಿಎಂ ‘ಚಂದ್ರಬಾಬು ನಾಯ್ಡು’ಗೆ ಮಧ್ಯಂತರ ಜಾಮೀನು ಮಂಜೂರು

ನವದೆಹಲಿ: ಕೌಶಲ್ಯ ಅಭಿವೃದ್ಧಿ ಹಗರಣ ಪ್ರಕರಣದಲ್ಲಿ ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರಿಗೆ ನಾಲ್ಕು ವಾರಗಳ ಮಧ್ಯಂತರ ಜಾಮೀನು ನೀಡಲಾಗಿದೆ. ಮೂಲಗಳ ಪ್ರಕಾರ, ವೈದ್ಯಕೀಯ ಆಧಾರದ ಮೇಲೆ Read more…

ರಾಜಕೀಯ ಪಕ್ಷಗಳಿಗೆ ಧನಸಹಾಯ ನೀಡುವ ಬಗ್ಗೆ ಮಾಹಿತಿ ಪಡೆಯುವ ಹಕ್ಕು ನಾಗರಿಕರಿಗೆ ಇಲ್ಲ: ಸುಪ್ರೀಂಗೆ ಕೇಂದ್ರ ಸ್ಪಷ್ಟನೆ

ನವದೆಹಲಿ: ರಾಜಕೀಯ ಪಕ್ಷಗಳಿಗೆ ಧನಸಹಾಯ ನೀಡುವ ಚುನಾವಣಾ ಬಾಂಡ್ ಯೋಜನೆಯನ್ನು ಕೇಂದ್ರ ಸರ್ಕಾರ ಸಮರ್ಥಿಸಿಕೊಂಡಿದ್ದು, ‘ರಾಜಕೀಯ ಪಕ್ಷಕ್ಕೆ ಧನಸಹಾಯದ ಮೂಲದ ಬಗ್ಗೆ ಮಾಹಿತಿ ಪಡೆಯುವ ಹಕ್ಕು ನಾಗರಿಕರಿಗೆ ಇಲ್ಲ’ Read more…

ಪುನೀತ್ ಕೆರೆಹಳ್ಳಿ ವಿರುದ್ಧ ಮತ್ತೊಂದು ಪ್ರಕರಣ ದಾಖಲು

ರಾಷ್ಟ್ರ ರಕ್ಷಣಾ ಪಡೆಯ ಅಧ್ಯಕ್ಷ ಪುನೀತ್ ಕೆರೆಹಳ್ಳಿ ವಿರುದ್ಧ ಮತ್ತೊಂದು ಪ್ರಕರಣ ದಾಖಲಾಗಿದೆ. ಸಾಮಾಜಿಕ ಜಾಲತಾಣ ಫೇಸ್ಬುಕ್ನಲ್ಲಿ ಅವಾಚ್ಯ ಪದಗಳ ಅವಹೇಳನಕಾರಿ ಪೋಸ್ಟ್ ಹಂಚಿಕೊಂಡ ಆರೋಪದ ಮೇಲೆ ತುಮಕೂರಿನ Read more…

BIG NEWS: 5000 ಸಂಗೀತ, ದೈಹಿಕ ಶಿಕ್ಷಕರು ಸೇರಿ 20,000 ಶಿಕ್ಷಕರ ನೇಮಕಾತಿ

ಶಿವಮೊಗ್ಗ: 5000 ಸಂಗೀತ, ದೈಹಿಕ ಶಿಕ್ಷಕರು ಸೇರಿದಂತೆ 20,000 ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ವರ್ಷದಲ್ಲಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...