alex Certify Court | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

ಅಕ್ರಮ ಆಸ್ತಿ ಗಳಿಕೆ ಪ್ರಕರಣ: ತಹಶೀಲ್ದಾರ್ ಅಜಿತ್ ರೈಗೆ ಜಾಮೀನು

ಬೆಂಗಳೂರು: ಆದಾಯಕ್ಕಿಂತ ಅಧಿಕ ಆಸ್ತಿ ಗಳಿಕೆ ಪ್ರಕರಣದ ಆರೋಪಿಯಾಗಿ ನ್ಯಾಯಾಂಗ ಬಂಧನದಲ್ಲಿರುವ ಕೆಆರ್ ಪುರ ತಾಲೂಕು ತಹಶೀಲ್ದಾರ್ ಆಗಿದ್ದ ಅಜಿತ್ ಕುಮಾರ್ ರೈ ಅವರಿಗೆ ನ್ಯಾಯಾಲಯ ಷರತ್ತು ಬದ್ಧ Read more…

ಅಕ್ರಮ ಸಂಬಂಧ ಬಹಿರಂಗಪಡಿಸುತ್ತಾನೆಂದು ಮಗನನ್ನೇ ಕೊಂದ ಮಹಿಳೆಗೆ ಜೀವಾವಧಿ ಶಿಕ್ಷೆ

ಬೆಳಗಾವಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಮಗನನ್ನು ಬಾವಿಗೆ ದೂಡಿ ಕೊಲೆ ಮಾಡಿದ ಮಹಿಳೆಗೆ ಚಿಕ್ಕೋಡಿ 7ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ಮತ್ತು 7,000 Read more…

ವ್ಯಾಜ್ಯ ಬಗೆಹರಿಸಿಕೊಳ್ಳಲು ಬಂಪರ್ ಅವಕಾಶ; ಸೆ.9 ರಂದು ರಾಜ್ಯದಾದ್ಯಂತ ‘ಲೋಕ ಅದಾಲತ್’

ನ್ಯಾಯಾಲಯದಲ್ಲಿ ಬಾಕಿ ಇರುವ ವಿವಿಧ ಪ್ರಕರಣಗಳನ್ನು ಬಗೆಹರಿಸಿಕೊಳ್ಳಲು ಬಂಪರ್ ಅವಕಾಶವೊಂದು ಸಿಗುತ್ತಿದೆ. ಸೆಪ್ಟೆಂಬರ್ 9ರಂದು ರಾಜ್ಯದಾದ್ಯಂತ ಎಲ್ಲ ಜಿಲ್ಲಾ ಹಾಗೂ ತಾಲೂಕು ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದ್ದು, Read more…

ಜಿಪಂ, ತಾಪಂ ಚುನಾವಣೆ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ

ಮೈಸೂರು: ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ, ಬಿಬಿಎಂಪಿ ಚುನಾವಣೆಗಳನ್ನು ನಡೆಸಲು ಸರ್ಕಾರ ಸಿದ್ಧವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ರೀತಿ ಚುನಾವಣೆ Read more…

ಕಿಚ್ಚ ಸುದೀಪ್ ಬಗ್ಗೆ ಹೇಳಿಕೆ ನೀಡಿದ್ದ ನಿರ್ಮಾಪಕರಿಗೆ ಸಮನ್ಸ್: ಮಾನನಷ್ಟ ಮೊಕದ್ದಮೆ ದಾಖಲಿಸಲು ಕೋರ್ಟ್ ಆದೇಶ

ಬೆಂಗಳೂರು: ನಟ ಕಿಚ್ಚ ಸುದೀಪ್ ಅವರ ವಿರುದ್ಧ ಆರೋಪ ಮಾಡಿದ್ದ ನಿರ್ಮಾಪಕರಿಬ್ಬರಿಗೆ ಸಮನ್ಸ್ ಜಾರಿ ಮಾಡಲಾಗಿದೆ. ಬೆಂಗಳೂರಿನ 13ನೇ ಎಸಿಎಂಎಂ ಕೋರ್ಟ್ ನಿಂದ ನಿರ್ಮಾಪಕರಾದ ಎಂ.ಎನ್. ಕುಮಾರ್ ಮತ್ತು Read more…

BIG NEWS : ನಟಿ, ಮಾಜಿ ಸಂಸದೆ ಜಯಪ್ರದಾಗೆ 6 ತಿಂಗಳು ಜೈಲು ಶಿಕ್ಷೆ ವಿಧಿಸಿದ ಕೋರ್ಟ್ ..ಏನಿದು ಕೇಸ್..?

ಬೆಂಗಳೂರು: ನಟಿ ಜಯಪ್ರದಾ ಚಿತ್ರಮಂದಿರದ ಕಾರ್ಮಿಕರಿಂದ ಹಣ ಸಂಗ್ರಹಿಸಿದರೂ ನೌಕರರ ರಾಜ್ಯ ವಿಮಾ (ಇಎಸ್ಐ) ನಿಧಿಯ ಪಾಲನ್ನು ಪಾವತಿಸದ ಆರೋಪದ ಮೇಲೆ ನಟಿ ಮತ್ತು ಮಾಜಿ ಸಂಸದೆ ಜಯಪ್ರದಾ Read more…

ಪತ್ನಿ, ಪ್ರಿಯಕರನ ಕೊಂದ ಪತಿ, ಸಹಚರರಿಗೆ ಜೀವಾವಧಿ ಶಿಕ್ಷೆ, ದಂಡ

ಶಿವಮೊಗ್ಗ: ಪತ್ನಿ ಹಾಗೂ ಆಕೆಯ ಪ್ರೇಮಿಯನ್ನು ಕೊಲೆ ಮಾಡಿದ ಗಂಡ ಮತ್ತು ಆತನ ಗೆಳೆಯರಿಗೆ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಕಾರಾಗೃಹ ವಾಸ ಶಿಕ್ಷೆ Read more…

Shocking | ಕೋರ್ಟ್ ಆವರಣದಲ್ಲೇ ವ್ಯಕ್ತಿ ಮೇಲೆ ಚಾಕುವಿನಿಂದ ಹಲ್ಲೆ

ಫತೇಹಾಬಾದ್‌: ನ್ಯಾಯಾಲಯದ ಆವರಣದಲ್ಲಿ ಮತ್ತೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಹರಿಯಾಣ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ಫತೇಹಾಬಾದ್ ನ್ಯಾಯಾಲಯದ ಸಂಕೀರ್ಣದಲ್ಲಿ ನಡೆದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಅದರ Read more…

ಲೋಕಸಭಾ ಸದಸ್ಯತ್ವ ಮರುಸ್ಥಾಪನೆ ಬೆನ್ನಲ್ಲೇ ಸರ್ಕಾರಿ ಬಂಗಲೆ ಮರಳಿ ಪಡೆದ ರಾಹುಲ್….!

ಮೋದಿ ಉಪನಾಮದ ಹಿನ್ನೆಲೆಯಲ್ಲಿ ಸೂರತ್ ನ್ಯಾಯಾಲಯದಿಂದ ಎರಡು ವರ್ಷಗಳ ಶಿಕ್ಷೆಗೆ ಗುರಿಯಾಗಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಈ ಕಾರಣಕ್ಕಾಗಿಯೇ ತಮ್ಮ ಲೋಕಸಭಾ ಸದಸ್ಯತ್ವವನ್ನು ಕಳೆದುಕೊಂಡಿದ್ದರು. ಲೋಕಸಭಾ ಸದಸ್ಯತ್ವ Read more…

ಅಂಗಡಿ ಹೆಸರು ಬದಲಿಸಲು ಲಂಚ; ವಾಣಿಜ್ಯ ತೆರಿಗೆ ಅಧಿಕಾರಿಗೆ ಮೂರು ವರ್ಷ ಜೈಲು…!

ಅಂಗಡಿ ಹೆಸರು ಬದಲಿಸಿಕೊಳ್ಳಲು ಅವಕಾಶ ಕಲ್ಪಿಸಿಕೊಡುವ ಸಲುವಾಗಿ ಲಂಚ ಪಡೆದಿದ್ದ ವಾಣಿಜ್ಯ ತೆರಿಗೆ ನಿವೃತ್ತ ಅಧಿಕಾರಿಯೊಬ್ಬರಿಗೆ ನ್ಯಾಯಾಲಯ ಮೂರು ವರ್ಷ ಜೈಲು ಶಿಕ್ಷೆ ಮತ್ತು 40,000 ರೂಪಾಯಿ ದಂಡ Read more…

ರೌಡಿಶೀಟರ್ ಕೊಲೆ ಪ್ರಕರಣ; ಆರೋಪಿಗಳ ವಿರುದ್ಧ ಕೋಕಾ ಕಾಯ್ದೆ ಜಾರಿ; ಏನಿದು ಕೋಕಾ ಕಾಯ್ದೆ?

ಬೆಂಗಳೂರು: ಬೆಂಗಳೂರಿನಲ್ಲಿ ನಡೆದಿದ್ದ ರೌಡಿಶೀಟರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ವಿರುದ್ಧ ಕೋಕಾ ಕಾಯ್ದೆ ಜಾರಿಯಾಗಿದೆ. ಡಿ.ಜೆ.ಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ರೌಡಿಶೀಟರ್ ಕಪಿಲ್ ಹತ್ಯೆ ಪ್ರಕರಣದ Read more…

ತಮಿಳುನಾಡು ಕೋರ್ಟ್ ಗಳಲ್ಲಿ ತಿರುವಳ್ಳುವರ್, ಗಾಂಧಿ ಭಾವಚಿತ್ರಕ್ಕೆ ಮಾತ್ರ ಅವಕಾಶ : ಮದ್ರಾಸ್ ಹೈಕೋರ್ಟ್ ಸುತ್ತೋಲೆ

ಚೆನ್ನೈ : ಮಹಾತ್ಮ ಗಾಂಧಿ ಮತ್ತು ತಮಿಳು ತತ್ವಜ್ಞಾನಿ ತಿರುವಳ್ಳುವರ್ ಅವರ ಪ್ರತಿಮೆಗಳು ಮತ್ತು ಭಾವಚಿತ್ರಗಳನ್ನು ಹೊರತುಪಡಿಸಿ, ತಮಿಳುನಾಡಿನ ನ್ಯಾಯಾಲಯದ ಆವರಣದಲ್ಲಿ ಬೇರೆ ಯಾವುದೇ ಭಾವಚಿತ್ರಗಳನ್ನು ಅಳವಡಿಸುವಂತಿಲ್ಲ ಎಂದು Read more…

BIG NEWS : ಪರಾರಿಯಾಗಿರುವ ಶಂಕಿತ ಉಗ್ರ ಜುನೈದ್ ಪತ್ತೆಗಾಗಿ ‘ಔಟ್ ಲುಕ್’ ನೋಟಿಸ್ ಜಾರಿ

ಬೆಂಗಳೂರು : ಬೆಂಗಳೂರಿನಲ್ಲಿ ವಿಧ್ವಂಸಕ ಕೃತ್ಯ ನಡೆಸಲು ಸಂಚು ರೂಪಿಸಿದ್ದ ಐವರು ಶಂಕಿತ ಉಗ್ರರನ್ನು ಕೇಂದ್ರ ಅಪರಾಧ ವಿಭಾಗ (ಸಿಸಿಬಿ) ಬಂಧಿಸಿದ್ದು, ವಿಚಾರಣೆ ನಡೆಸಿದ ಎನ್ ಐ ಎ Read more…

ಹೆಂಡತಿಗೆ ಜೀವನಾಂಶ ನೀಡಲು 2 ಚೀಲದ ತುಂಬಾ ನಾಣ್ಯ ತಂದ ಪತಿ; ಎಣಿಕೆ ಕಾರ್ಯದಲ್ಲಿ ಖಾಕಿ ಸುಸ್ತೋ ಸುಸ್ತು…..!

ಹೆಂಡತಿಗೆ ಜೀವನಾಂಶ ಕೊಡಬೇಕಾದ ವ್ಯಕ್ತಿ ಮಧ್ಯಪ್ರದೇಶದಲ್ಲಿ ಪೊಲೀಸರಿಗೆ ದೊಡ್ಡ ತಲೆನೋವು ತಂದಿದ್ದ. 2 ಚೀಲದ ತುಂಬಾ ನಾಣ್ಯ ತುಂಬಿಕೊಂಡು ಬಂದಿದ್ದ ಆತ ಅದನ್ನು ತನ್ನ ಪತ್ನಿಗೆ ಜೀವನಾಂಶವಾಗಿ ನೀಡಿ Read more…

‘DL’ ಇಲ್ಲದಿದ್ದರೂ ಮಗನಿಗೆ ಬೈಕ್ ಓಡಿಸಲು ಕೊಟ್ಟ ತಂದೆ : 25 ಸಾವಿರ ದಂಡ ವಿಧಿಸಿದ ಕೋರ್ಟ್

ಶಿವಮೊಗ್ಗ : ಮಕ್ಕಳಿಗೆ ಬೈಕ್ ಕೊಡುವ ಮುನ್ನ ಪೋಷಕರು ಹುಷಾರಾಗಿರಬೇಕು. ಅದರಲ್ಲೂ ಅಪ್ತಾಪ್ತರಿಗಂತೂ ಬೈಕ್ ಕೊಡಲೇಬಾರದು. ಡಿಎಲ್ ಇಲ್ಲದಿದ್ದರೂ ಬೈಕ್ ಓಡಿಸಲು ಕೊಟ್ಟ ಅಪ್ಪನಿಗೆ ಕೋರ್ಟ್ 25 ಸಾವಿರ Read more…

BIG NEWS : ಬಡವರ ಕೋರ್ಟ್ ಕೇಸ್ 6 ತಿಂಗಳಲ್ಲಿ ಇತ್ಯರ್ಥ : ವಿಧಾನಸಭೆಯಲ್ಲಿ ‘ಸಿವಿಲ್ ಪ್ರಕ್ರಿಯಾ ಸಂಹಿತೆ’ ವಿಧೇಯಕ ಅಂಗೀಕಾರ

ಬೆಂಗಳೂರು : ಆರ್ಥಿಕವಾಗಿ ದುರ್ಬಲವಾದ ಜನರ ಪ್ರಕರಣಗಳನ್ನು ಆರು ತಿಂಗಳಕಾಲಮಿತಿಯೊಳಗಾಗಿ ಇತ್ಯರ್ಥಪಡಿಸುವ ಉದ್ದೇಶದಿಂದ ವಿಧಾನಸಭೆಯಲ್ಲಿ ‘ಸಿವಿಲ್ ಪ್ರಕ್ರಿಯಾ ಸಂಹಿತೆ’ ವಿಧೇಯಕ ಅಂಗೀಕಾರಗೊಂಡಿದೆ. ವಿಧಾನಸಭೆಯಲ್ಲಿ ಕರ್ನಾಟಕ ತಿದ್ದುಪಡಿ ವಿಧೇಯಕ 2023′ Read more…

ನಿರ್ಮಾಪಕರ ವಿರುದ್ಧ ದೂರು ನೀಡಿದ ಸುದೀಪ್ ಅಭಿಮಾನಿ

ಚಾಮರಾಜನಗರ: ನಟ ಸುದೀಪ್ ಮತ್ತು ನಿರ್ಮಾಪಕ ಎಂ.ಎನ್. ಕುಮಾರ್ ಅವರ ನಡುವಿನ ತಿಕ್ಕಾಟಕ್ಕೆ ಸಂಬಂಧಿಸಿದಂತೆ ಪೋಲಿಸ್ ಠಾಣೆಗೆ ದೂರು ನೀಡಲಾಗಿದೆ. ಈ ಮೂಲಕ ಸುದೀಪ್ ಮತ್ತು ನಿರ್ಮಾಪಕರ ನಡುವಿನ Read more…

BREAKING : ಐವರು ಶಂಕಿತ ಉಗ್ರರು 7 ದಿನ ‘ಸಿಸಿಬಿ’ ಕಸ್ಟಡಿಗೆ : ‘NIA’ ವಿಶೇಷ ಕೋರ್ಟ್ ಆದೇಶ

ಬೆಂಗಳೂರು : ಬೆಂಗಳೂರಿನಲ್ಲಿ ವಿಧ್ವಂಸಕ ಕೃತ್ಯ ನಡೆಸಲು ಸಂಚು ರೂಪಿಸಿದ್ದ ಐವರು ಶಂಕಿತ ಉಗ್ರರನ್ನು ಕೇಂದ್ರ ಅಪರಾಧ ವಿಭಾಗ (ಸಿಸಿಬಿ) ಬಂಧಿಸಿ ಬೆಂಗಳೂರಿನ ಎನ್ ಐ ಎ ಕೋರ್ಟ್ Read more…

ಅಣ್ಣನ ಮಗಳ ಮೇಲೆ ಅತ್ಯಾಚಾರ ಎಸಗಿ, ಬೆತ್ತಲೆ ಫೋಟೋ ತೆಗೆದವನಿಗೆ ತಕ್ಕ ಶಾಸ್ತಿ: 30 ವರ್ಷ ಜೈಲು, 1 ಲಕ್ಷ ರೂ. ದಂಡ

ತುಮಕೂರು: ಅಣ್ಣನ ಮಗಳ ಮೇಲೆ ಅತ್ಯಾಚಾರ ಎಸಗಿ ಬ್ಲಾಕ್ ಮೇಲ್ ಮಾಡಿದ ಪ್ರಕರಣದಲ್ಲಿ ವ್ಯಕ್ತಿಗೆ ತುಮಕೂರಿನ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ 30 ವರ್ಷ ಜೈಲು ಶಿಕ್ಷೆ, ಒಂದು ಲಕ್ಷ Read more…

ಥೇಟ್ ʼಸಿನಿಮಾʼವನ್ನೇ ಹೋಲುವಂತಿದೆ ನಿಜ ಜೀವನದ ಈ ಸ್ಟೋರಿ….!

ಈ ಸ್ಟೋರಿ ಸಿನಿಮಾವನ್ನೇ ಹೋಲುವಂತಿದೆ. ತನ್ನ ಸಹೋದರ ಹಾಗೂ ಸ್ನೇಹಿತನನ್ನು ಕೊಂದವರಿಗೆ ಕಾನೂನು ಕಟಕಟೆಯಲ್ಲಿ ನಿಲ್ಲಿಸಿ ಶಿಕ್ಷೆ ಕೊಡಿಸುವ ಸಲುವಾಗಿ ಯುವಕನೊಬ್ಬ ತನ್ನ ಜೀವನವನ್ನೇ ಮುಡುಪಾಗಿಟ್ಟು ಇದರಲ್ಲಿ ಯಶಸ್ವಿಯೂ Read more…

ಅಪರೂಪದ ಕ್ಷಣಕ್ಕೆ ಸಾಕ್ಷಿಯಾದ ಹೊಸದುರ್ಗ ನ್ಯಾಯಾಲಯ….!

ಶನಿವಾರದಂದು ಹೊಸದುರ್ಗ ನ್ಯಾಯಾಲಯ ಅಪರೂಪದ ಕ್ಷಣವೊಂದಕ್ಕೆ ಸಾಕ್ಷಿಯಾಗಿದೆ. ಕಳೆದ 13 ವರ್ಷಗಳಿಂದ ವಿಚ್ಛೇದನಕ್ಕೆ ಪ್ರಯತ್ನಿಸುತ್ತಿದ್ದ ದಂಪತಿ, ರಾಜಿ ಸಂಧಾನವಾದ ಬಳಿಕ ಲೋಕ್ ಅದಾಲತ್ ನಲ್ಲಿ ಪರಸ್ಪರ ಹಾರ ಬದಲಿಸಿಕೊಂಡು Read more…

ನಾಳೆ ರಾಜ್ಯಾದ್ಯಂತ ಲೋಕ ಅದಾಲತ್: ಹೈಕೋರ್ಟ್, ಜಿಲ್ಲಾ, ತಾಲೂಕು ನ್ಯಾಯಾಲಯಗಳಲ್ಲಿ ಪ್ರಕರಣ ಇತ್ಯರ್ಥಕ್ಕೆ ಅವಕಾಶ

ಬೆಂಗಳೂರು: ಕರ್ನಾಟಕ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ಜುಲೈ 8 ರಂದು ಹೈಕೋರ್ಟ್ ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲಾ ಹಾಗೂ ತಾಲೂಕು ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ಲೋಕ ಅದಾಲತ್ ಹಮ್ಮಿಕೊಳ್ಳಲಾಗಿದೆ. Read more…

ಕ್ಷೇತ್ರ ಪ್ರವೇಶಕ್ಕೆ ಷರತ್ತು ಸಡಿಲಿಕೆ ಕೋರಿದ್ದ ಶಾಸಕ ವಿನಯ ಕುಲಕರ್ಣಿಗೆ ಮತ್ತೆ ಶಾಕ್

ಬೆಂಗಳೂರು: ಧಾರವಾಡ ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ವಿನಯ ಕುಲಕರ್ಣಿ ಧಾರವಾಡ ಪ್ರವೇಶಕ್ಕೆ ಕೋರ್ಟ್ ನಿರಾಕರಿಸಿದೆ. ಷರತ್ತು ಸಡಿಲಿಕೆ ಕೋರಿದ ಶಾಸಕರ ಅರ್ಜಿಯನ್ನು Read more…

ಪತ್ನಿ ಹತ್ಯೆ ಮಾಡಿದವನಿಗೆ ಜೀವಾವಧಿ ಸಜೆ: ದಾಖಲೆಯ 60 ದಿನದೊಳಗೆ ತೀರ್ಪು

ಶಿವಮೊಗ್ಗ: ಪತ್ನಿ ಹತ್ಯೆ ಮಾಡಿದ ವ್ಯಕ್ತಿಗೆ ಭದ್ರಾವತಿಯ ನಾಲ್ಕನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ಮತ್ತು 50 ಸಾವಿರ ರೂಪಾಯಿ ದಂಡ ವಿಧಿಸಿ ಶನಿವಾರ Read more…

29 ವರ್ಷಗಳ ಹಿಂದೆ ನಡೆದಿದ್ದ ಅಪಘಾತ; 83 ವರ್ಷದ ವೃದ್ಧನಿಗೆ ಈಗ ಕೋರ್ಟ್ ಸಮನ್ಸ್….!

ಭಾರತದಲ್ಲಿ ನ್ಯಾಯಾಲಯಗಳಲ್ಲಿನ ಪ್ರಕರಣಗಳು ಇತ್ಯರ್ಥವಾಗುವುದು ವಿಳಂಬ ಎಂಬುದು ಎಲ್ಲರಿಗೂ ಗೊತ್ತಿರುವ ಸಂಗತಿ. ಆದರೆ ಇಲ್ಲೊಂದು ಪ್ರಕರಣದಲ್ಲಿ ಇದು ತುಂಬಾ ವಿಳಂಬವಾಗಿದೆ. ಹೌದು, 29 ವರ್ಷಗಳ ಹಿಂದೆ ತಾವು ಚಾಲನೆ Read more…

ಚೆಕ್ ಬೌನ್ಸ್ ಪ್ರಕರಣದಲ್ಲಿ ಮಾಜಿ ಶಾಸಕನಿಗೆ 6 ತಿಂಗಳು ಜೈಲು, 65 ಲಕ್ಷ ರೂ. ದಂಡ

ಬೆಂಗಳೂರು: ಚೆಕ್ ಬೌನ್ಸ್ ಪ್ರಕರಣದಲ್ಲಿ ಮಾಜಿ ಶಾಸಕ ಜೆ. ನರಸಿಂಹಸ್ವಾಮಿ ಅವರಿಗೆ ಆರು ತಿಂಗಳು ಜೈಲು, 65 ಲಕ್ಷ ರೂಪಾಯಿ ದಂಡ ವಿಧಿಸಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶ Read more…

BIG NEWS: ಸೌತ್ ಸೂಪರ್ ಸ್ಟಾರ್ ದಳಪತಿ ವಿಜಯ್ ಗೆ ಸಂಕಷ್ಟ; ಧೂಮಪಾನ ಮಾಡಿದ ಕಾರಣಕ್ಕೆ ಕೇಸ್ ದಾಖಲು

ಸೌತ್ ಸೂಪರ್ ಸ್ಟಾರ್ ದಳಪತಿ ವಿಜಯ್ ಅವರಿಗೆ ಕಾನೂನು ಸಂಕಷ್ಟ ಎದುರಾಗಿದೆ. ಅವರ ಮುಂಬರುವ ಬಹು ನಿರೀಕ್ಷಿತ ಚಿತ್ರ ‘ಲಿಯೋ’ ದ ಹಾಡೊಂದರಲ್ಲಿ ಧೂಮಪಾನ ಮಾಡಿದ ದೃಶ್ಯದ ಕುರಿತು Read more…

ಶುಲ್ಕ ಪಾವತಿಸದ್ದಕ್ಕೆ ವಿದ್ಯುತ್ ಕಡಿತ; ‘ಬೆಸ್ಕಾಂ’ಗೆ ದಂಡ ವಿಧಿಸಿ ಗ್ರಾಹಕ ಪರಿಹಾರ ಆಯೋಗದ ಮಹತ್ವದ ತೀರ್ಪು

ಗ್ರಾಹಕರೊಬ್ಬರು ತಮ್ಮ ಮನೆಯ ಮೂರು ತಿಂಗಳ ವಿದ್ಯುತ್ ಶುಲ್ಕವನ್ನು ಪಾವತಿಸಿಲ್ಲವೆಂಬ ಕಾರಣಕ್ಕೆ ವಿದ್ಯುತ್ ಕಡಿತಗೊಳಿಸಿದ ಬೆಸ್ಕಾಂಗೆ ದಾವಣಗೆರೆ ಜಿಲ್ಲಾ ಗ್ರಾಹಕ ಪರಿಹಾರ ಆಯೋಗ ದಂಡ ವಿಧಿಸಿ ಮಹತ್ವದ ತೀರ್ಪು Read more…

BIG NEWS: ಮೆಟ್ರೋ ಪಿಲ್ಲರ್ ಕುಸಿದು ತಾಯಿ-ಮಗ ಸಾವು ಪ್ರಕರಣ; ಪೊಲೀಸರಿಂದ ಚಾರ್ಜ್ ಶೀಟ್ ಸಲ್ಲಿಕೆ

ಬೆಂಗಳೂರು: ಮೆಟ್ರೋ ಪಿಲ್ಲರ್ ಕುಸಿದು ತಾಯಿ ಹಾಗೂ ಮಗ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ. ಬೆಂಗಳೂರಿನ ಗೋವಿಂದಪುರ ಪೊಲೀಸ್ ಠಾಣಾ Read more…

ವಿಚ್ಛೇದಿತ ಪತ್ನಿಗೆ ನಾಣ್ಯದ ಮೂಲಕ 55,000 ರೂ. ಜೀವನಾಂಶ ಪಾವತಿಸಿದ ಪತಿರಾಯ

ಜೈಪುರ್: ವಿಚ್ಛೇದಿತ ಪತ್ನಿಗೆ ನೀಡಬೇಕಾಗಿದ್ದ ಜೀವನಾಂಶ ಪಾವತಿಸಲು ವಿಫಲನಾದ ಪತಿಗೆ ಒಂದು ಹಾಗೂ ಎರಡು ರೂಪಾಯಿ ನಾಣ್ಯಗಳಲ್ಲಿ 55 ಸಾವಿರ ರೂ. ಪಾವತಿಸಲು ಜೈಪುರ ಕೋರ್ಟ್ ಅನುಮತಿ ನೀಡಿದೆ. Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...