alex Certify Court | Kannada Dunia | Kannada News | Karnataka News | India News - Part 7
ಕನ್ನಡ ದುನಿಯಾ
    Dailyhunt JioNews

Kannada Duniya

ಇಬ್ಬರು ಐಎಎಸ್ ಅಧಿಕಾರಿಗಳಿಗೆ ಅರೆಸ್ಟ್ ವಾರಂಟ್ ಜಾರಿ

ಬೆಂಗಳೂರು: ಟ್ಯಾಬ್ ಪೂರೈಕೆ ಮಾಡಿದ ಕಂಪನಿಗೆ ಹಣ ಪಾವತಿಸದ ಹಿನ್ನೆಲೆಯಲ್ಲಿ ಇಬ್ಬರು ಐಎಎಸ್ ಅಧಿಕಾರಿಗಳಿಗೆ ಬಂಧನ ವಾರೆಂಟ್ ಜಾರಿ ಮಾಡಲಾಗಿದೆ. ಟಿ.ಕೆ. ಅನಿಲ್ ಕುಮಾರ್ ಮತ್ತು ಡಿ. ರಂದೀಪ್ Read more…

BIG NEWS: ಚೆಕ್ ಬೌನ್ಸ್ ಪ್ರಕರಣದಲ್ಲಿ ಸಂಕಷ್ಟಕ್ಕೆ ಸಿಲುಕಿದ YSV ದತ್ತಾ

ಇತ್ತೀಚೆಗಷ್ಟೇ ಕಾಂಗ್ರೆಸ್ ಸೇರ್ಪಡೆಗೊಂಡಿದ್ದ ಜೆಡಿಎಸ್ ಮುಖಂಡ ವೈ.ಎಸ್.ವಿ. ದತ್ತಾ ಈಗ ಚೆಕ್ ಬೌನ್ಸ್ ಪ್ರಕರಣದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ಸಿ.ಎಸ್. ಸೋಮೇಗೌಡ ಎಂಬವರಿಗೆ ನೀಡಿದ್ದ ಚೆಕ್ ಬೌನ್ಸ್ ಆದ ಹಿನ್ನೆಲೆಯಲ್ಲಿ Read more…

BIG NEWS: ‘ಲೋಕ ಅದಾಲತ್’ ನಲ್ಲಿ ಬರೋಬ್ಬರಿ 64.13 ಲಕ್ಷ ಪ್ರಕರಣಗಳ ಇತ್ಯರ್ಥ

ಫೆಬ್ರವರಿ 11ರಂದು ರಾಜ್ಯದಾದ್ಯಂತ ರಾಷ್ಟ್ರೀಯ ಲೋಕ ಅದಾಲತ್ ನಡೆದಿದ್ದು, ಬರೋಬ್ಬರಿ 64.13 ಲಕ್ಷ ಪ್ರಕರಣಗಳು ಇತ್ಯರ್ಥವಾಗಿವೆ. ಅಲ್ಲದೆ ಇದೇ ಸಂದರ್ಭದಲ್ಲಿ ಸಂತ್ರಸ್ತರಿಗೆ 1,404 ಕೋಟಿ ರೂಪಾಯಿ ಪರಿಹಾರ ಸಿಕ್ಕಿದೆ. Read more…

ಒಂದೇ ದಿನ ಎರಡು ಪ್ರತ್ಯೇಕ ಪ್ರಕರಣದಲ್ಲಿ ಇಬ್ಬರು ಬಿಜೆಪಿ ಶಾಸಕರಿಗೆ ಜೈಲು ಶಿಕ್ಷೆ…!

ಒಂದೇ ದಿನ ರಾಜ್ಯದ ಇಬ್ಬರು ಬಿಜೆಪಿ ಶಾಸಕರಿಗೆ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ನ್ಯಾಯಾಲಯ ಸೋಮವಾರದಂದು ಜೈಲು ಶಿಕ್ಷೆ ವಿಧಿಸಿರುವ ಘಟನೆ ನಡೆದಿದೆ. ಹಾವೇರಿಯ ಬಿಜೆಪಿ ಶಾಸಕ ನೆಹರು ಓಲೆಕಾರ Read more…

ಬೇರೆಯಾಗಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ ದಂಪತಿ ಕೋರ್ಟ್ ನಲ್ಲಿ ಒಂದಾದರು

ಶಿವಮೊಗ್ಗ: ವಿಚ್ಛೇದನ ಕೋರಿ ಅರ್ಜಿ ಸಲ್ಲಿಸಿದ ದಂಪತಿ ನ್ಯಾಯಾಲಯದ ಆವರಣದಲ್ಲಿ ಒಂದಾದ ಘಟನೆ ಶಿವಮೊಗ್ಗ ಜಿಲ್ಲೆ ಹೊಸನಗರ ಕೋರ್ಟ್ ನಲ್ಲಿ ನಡೆದಿದೆ. ರಾಷ್ಟ್ರೀಯ ಲೋಕ ಅದಾಲತ್ ನಲ್ಲಿ ದಂಪತಿ Read more…

ಭ್ರಷ್ಟಾಚಾರ ತಡೆ ಕಾಯ್ದೆಯಡಿ ಬಿಜೆಪಿ ಶಾಸಕ ನೆಹರು ಓಲೆಕಾರ್, ಪುತ್ರರಿಬ್ಬರಿಗೆ 2 ವರ್ಷ ಜೈಲು ಶಿಕ್ಷೆ

ಬೆಂಗಳೂರು: ಬಿಜೆಪಿ ಶಾಸಕ ನೆಹರು ಓಲೆಕಾರ್ ಅವರಿಗೆ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿ ಜನಪ್ರತಿನಿಧಿಗಳ ನ್ಯಾಯಾಲಯ ಆದೇಶ ಹೊರಡಿಸಿದೆ. ಹಾವೇರಿ ಕ್ಷೇತ್ರದ ಬಿಜೆಪಿ ಶಾಸಕ ನೆಹರು ಓಲೆಕಾರ್, Read more…

ಅದಾನಿ ಸಮೂಹದ ಕುರಿತ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್..!

ನವದೆಹಲಿ: ಅದಾನಿ ಸಮೂಹದ ಸಂಸ್ಥೆಗಳ ಬಗ್ಗೆ ಹಿಂಡನ್ಬರ್ಗ್ ನೀಡಿದ್ದ ಸಂಶೋಧನಾ ವರದಿ ದೊಡ್ಡ ಮಟ್ಟದಲ್ಲಿ ಅದಾನಿ ಕುಸಿತಕ್ಕೆ ಕಾರಣವಾಗಿತ್ತು. ಒಂದು ವಾರಕ್ಕೆ ಅದಾನಿ ಶ್ರೀಮಂತರ ಪಟ್ಟಿಯಲ್ಲಿ ಕೆಳಗಿನ ಸ್ಥಾನಕ್ಕೆ Read more…

ಪ್ರೀತಿ ನಿರಾಕರಿಸಿದ್ದ ಯುವತಿಯಿಂದ 24 ಕೋಟಿ ರೂ. ಪರಿಹಾರ ಕೋರಿದ ಯುವಕ….!

ಸಿಂಗಪುರ: ಸಿಂಗಪುರದ ವ್ಯಕ್ತಿಯೊಬ್ಬರು ಪ್ರೀತಿಸುತ್ತಿದ್ದ ಯುವತಿ ಮದುವೆಯನ್ನು ನಿರಾಕರಿಸಿದ್ದಾಗಿ ಆಕೆಯ ಮೇಲೆ ಕೇಸ್​ ಹಾಕಿದ್ದಾರೆ! ತಮಗೆ $3 ಮಿಲಿಯನ್ (ಅಂದಾಜು 24 ಕೋಟಿ ರೂಪಾಯಿ) ಪರಿಹಾರ ನೀಡಬೇಕು ಎಂದು Read more…

32 ವರ್ಷಗಳ ಹಿಂದೆ ನೂರು ರೂಪಾಯಿ ಲಂಚ ಪಡೆದಿದ್ದವನಿಗೆ ಈಗ ಒಂದು ವರ್ಷ ಜೈಲು….!

ಭಾರತದಲ್ಲಿ ನ್ಯಾಯ ವಿಳಂಬವಾಗಿ ಸಿಗುತ್ತದೆ ಎಂಬ ಮಾತಿದೆ. ಇದಕ್ಕೆ ಪುಷ್ಟಿ ನೀಡುವಂತೆ 32 ವರ್ಷಗಳ ಹಿಂದೆ ಅಂದರೆ 1991ರಲ್ಲಿ ನೂರು ರೂಪಾಯಿ ಲಂಚ ಪಡೆದ ವ್ಯಕ್ತಿಗೆ ಈಗ ನ್ಯಾಯಾಲಯ Read more…

ಶರಿಯತ್ ಕೌನ್ಸಿಲ್‌ಗೆ ವಿಚ್ಚೇದನ ಪ್ರಮಾಣಪತ್ರ ನೀಡುವ ಅಧಿಕಾರವಿಲ್ಲ; ಹೈಕೋರ್ಟ್ ಮಹತ್ವದ ಅಭಿಪ್ರಾಯ

ಕೆಲ ಮುಸ್ಲಿಂ ಹೆಣ್ಣು ಮಕ್ಕಳು ವಿಚ್ಚೇದನ ಬಯಸಿ ಶರಿಯತ್ ಕೌನ್ಸಿಲ್‌ ಮೊರೆ ಹೋಗುತ್ತಿದ್ದಾರೆ. ಇಂಥಹದ್ದೇ ಘಟನೆಯೊಂದು ನಡೆದಿದ್ದು, ಇದು ಕೋರ್ಟ್ ವರೆಗೆ ಹೋಗಿದೆ. 2017ರಲ್ಲಿ ಶರಿಯತ್ ಕೌನ್ಸಿಲ್‌ನಿಂದ ತನ್ನ Read more…

ಜಾಮೀನು ಲಭಿಸಿದ್ದರೂ ಆರ್ಥಿಕ ಮುಗ್ಗಟ್ಟಿನಿಂದ ಜೈಲಿನಿಂದ ಹೊರಬರಲಾಗದ ಖೈದಿಗಳಿಗೆ ‘ಶುಭ ಸುದ್ದಿ’

ಆಕಸ್ಮಿಕವಾಗಿ ನಡೆಯುವ ಅಪರಾಧ ಕೃತ್ಯಗಳಲ್ಲಿ ಪಾಲ್ಗೊಂಡು ಆರೋಪಿಗಳಾಗಿ ಜೈಲು ಸೇರುವ ಕೆಲವರಿಗೆ ಜಾಮೀನು ದೊರೆತರೂ ಸಹ ಅದಕ್ಕೆ ಕಟ್ಟಬೇಕಾದ ಹಣವನ್ನು ಹೊಂದಿಸಲು ಸಾಧ್ಯವಾಗದೆ ಜೈಲಿನಲ್ಲಿಯೇ ಮುಂದುವರೆದಿರುತ್ತಾರೆ. ಈ ಹಿಂದೆ Read more…

6 ತಿಂಗಳಿಂದ ಜೈಲಲ್ಲಿರುವ ಮುರುಘಾ ಶರಣರಿಗೆ ಮತ್ತೆ ಶಾಕ್

ಚಿತ್ರದುರ್ಗ: ಚಿತ್ರದುರ್ಗದ ಮುರುಘಾ ಶರಣರ ವಿರುದ್ಧ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಒಂದನೇ ಪೋಕ್ಸೋ ಪ್ರಕರಣದ ಜಾಮೀನು ಅರ್ಜಿಯನ್ನು ವಜಾಗೊಳಿಸಲಾಗಿದೆ. ಚಾರ್ಜ್ ಶೀಟ್ ನಂತರ ಜಾಮೀನಿಗೆ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಲಾಗಿದೆ. Read more…

ಕೋತಿ ಸೋಮನ ಬಗ್ಗೆ ಸುಳಿವು ನೀಡಿದವರಿಗೆ 50 ಸಾವಿರ ರೂ. ಬಹುಮಾನ

ಮೈಸೂರು: ಪೆರೋಲ್ ಮೇಲೆ ಹೊರ ಬಂದಿದ್ದ ಕೈದಿ ತಲೆಮರಿಸಿಕೊಂಡ ಹಿನ್ನೆಲೆಯಲ್ಲಿ ಅಪರಾಧಿ ಪತ್ತೆಗೆ ಕಮಿಷನರ್ 50,000 ರೂ. ನಗದು ಬಹುಮಾನ ಘೋಷಿಸಿದ್ದಾರೆ. ಮೈಸೂರು ಪೊಲೀಸ್ ಆಯುಕ್ತ ರಮೇಶ್ ಬಾನೋತ್ Read more…

ಜೀನ್ಸ್ ಧರಿಸಿದ್ದ ವಕೀಲನನ್ನು ಹೊರ ಕಳುಹಿಸಿದ ನ್ಯಾಯಾಧೀಶರು

ಜೀನ್ಸ್ ಧರಿಸಿ ನ್ಯಾಯಾಲಯದ ಕಲಾಪಕ್ಕೆ ಆಗಮಿಸಿದ್ದ ಹಿರಿಯ ವಕೀಲರೊಬ್ಬರನ್ನು ‘ಡಿಕೋರ್ಟ್’ (ನ್ಯಾಯಾಲಯದಿಂದ ಹೊರಗೆ ಕಳುಹಿಸುವುದು) ಮಾಡಲಾಗಿದೆ. ಶುಕ್ರವಾರದಂದು ಗುವಾಹಟಿಯ ಹೈಕೋರ್ಟ್ ನಲ್ಲಿ ಈ ಘಟನೆ ನಡೆದಿದ್ದು, ವಕೀಲ ಬಿ.ಕೆ. Read more…

ಬಾಸ್ಕೆಟ್​ಬಾಲ್​ ಆಟಕ್ಕೆ ಅಡ್ಡಿಪಡಿಸಿದ ಫುಡ್​ ಡೆಲಿವರಿ ಬಾಯ್​: ವಿಡಿಯೋ ವೈರಲ್​

ನ್ಯೂಯಾರ್ಕ್​: ಉಬರ್ ಈಟ್ಸ್‌ನ ಆಹಾರ ವಿತರಣಾ ಏಜೆಂಟ್ ಆರ್ಡರ್ ಅನ್ನು ತಲುಪಿಸುವ ಪ್ರಯತ್ನದಲ್ಲಿ ಬ್ಯಾಸ್ಕೆಟ್‌ಬಾಲ್ ಆಟವನ್ನು ಅಡ್ಡಿಪಡಿಸಿದ ವಿಡಿಯೋ ವೈರಲ್​ ಆಗಿದೆ. ಫಾಕ್ಸ್‌ಸ್ಪೋರ್ಟ್ಸ್ ಪ್ರಕಾರ, ಲೊಯೊಲಾ ಚಿಕಾಗೊ ಮತ್ತು Read more…

ಗೋಧ್ರೋತ್ತರ ಹಿಂಸಾಚಾರದಲ್ಲಿ 17 ಮಂದಿ ಸಾವಿಗೆ ಕಾರಣವಾಗಿದ್ದ ಆರೋಪ ಹೊತ್ತವರ ಖುಲಾಸೆ; ಗುಜರಾತಿನ ಹಲೋಲ್ ನ್ಯಾಯಾಲಯದ ತೀರ್ಪು

2002ರ ಗೋಧ್ರೋತ್ತರ ಹಿಂಸಾಚಾರದಲ್ಲಿ 17 ಮಂದಿ ಅಲ್ಪಸಂಖ್ಯಾತರ ಸಾವಿಗೆ ಕಾರಣರಾಗಿದ್ದ ಆರೋಪ ಹೊತ್ತ 22 ಮಂದಿಯನ್ನು ಗುಜರಾತಿನ ಪಂಚಮಹಲ್ ಜಿಲ್ಲೆಯ ಹಲೋಲ್ ಪಟ್ಟಣದ ನ್ಯಾಯಾಲಯ ಸೂಕ್ತ ಸಾಕ್ಷ್ಯಾಧಾರಗಳ ಕೊರತೆಯಿಂದ Read more…

ಹಾಡಹಗಲೇ ನಡೆದ ಘಟನೆಗೆ ಬೆಚ್ಚಿಬಿದ್ದ ಜನ: ತಾಲೂಕು ಕಚೇರಿಯಲ್ಲೇ ಕಣ್ಣಿಗೆ ಖಾರದಪುಡಿ ಎರಚಿ ಕೊಲೆ ಯತ್ನ

ಮಂಡ್ಯ: ಮಂಡ್ಯ ಜಿಲ್ಲೆ ಮದ್ದೂರು ತಾಲೂಕು ಕಚೇರಿಯಲ್ಲಿ ಕೊಲೆ ಯತ್ನ ನಡೆದಿದೆ. ಚನ್ನರಾಜು ಎಂಬುವರ ಮೇಲೆ ಕುಡುಗೋಲಿನಿಂದ ಹೊಡೆದು ಕೊಲೆಗೆ ಯತ್ನಿಸಲಾಗಿದೆ. ಜಮೀನು ವ್ಯಾಜ್ಯ ಸೋತ ಹಿನ್ನಲೆಯಲ್ಲಿ ಆರೋಪಿ Read more…

ಶೈಕ್ಷಣಿಕ ಸಂಸ್ಥೆಗಳ ಆವರಣದಲ್ಲಿರುವ ಕಟ್ಟಡಗಳಿಗೆ ಆಸ್ತಿ ತೆರಿಗೆ ವಿನಾಯಿತಿ; ಹೈಕೋರ್ಟ್‌ ಮಹತ್ವದ ಆದೇಶ

ಬೆಂಗಳೂರು: ಶಾಲಾ ಕಾಲೇಜು ಅಥವಾ ಶೈಕ್ಷಣಿಕ ಸಂಸ್ಥೆಗಳು ಇರುವ ಆವರಣದಲ್ಲಿ ಉಪಹಾರ, ಹೋಟೆಲ್, ಬ್ಯಾಂಕ್ ಇನ್ನಿತರ ಕಟ್ಟಡಗಳು ಇದ್ದರೆ ಅಂತಹ ಕಟ್ಟಡಗಳಿಗೆ ಇನ್ಮುಂದೆ ಆಸ್ತಿ ತೆರಿಗೆಯನ್ನು ಕಟ್ಟುವಂತಿಲ್ಲ. ಅವೆಲ್ಲಾ Read more…

ಗೋ ಹತ್ಯೆ ತಡೆದರೆ ಭೂಮಂಡಲದ ಎಲ್ಲ ಸಮಸ್ಯೆಗಳಿಗೆ ಪರಿಹಾರ: ಗುಜರಾತ್ ನ್ಯಾಯಾಧೀಶರ ಅಭಿಮತ

ಗೋವು ಕೇವಲ ಪ್ರಾಣಿಯಲ್ಲ, ಅದು ತಾಯಿ ಸಮಾನ. ಗೋವು 68 ಕೋಟಿ ಪವಿತ್ರ ಸ್ಥಳಗಳು ಮತ್ತು 33 ಕೋಟಿ ದೇವರುಗಳ ಆವಾಸಸ್ಥಾನವಾಗಿದ್ದು, ಅದರ ರಕ್ತ ಭೂಮಿಗೆ ಬೀಳದ ದಿನ Read more…

ಹೈಡ್ ಅಂಡ್ ಸೀಕ್ ಆಡಲು ಹೋಗಿ ಪ್ರಿಯಕರನ ಪ್ರಾಣಕ್ಕೇ ಕುತ್ತು ತಂದ ಯುವತಿ; 2 ವರ್ಷಗಳ ಬಳಿಕ ಕೋರ್ಟ್ ಸಮನ್ಸ್

ಯುವತಿಯೊಬ್ಬಳ ಹುಡುಗಾಟ ಆಕೆಯ ಪ್ರಿಯಕರನ ಪ್ರಾಣಕ್ಕೇ ಕುತ್ತು ತಂದಿದೆ. 2020ರಲ್ಲಿ ಫ್ಲೋರಿಡಾದ ವಿಂಟರ್ ಪಾರ್ಕ್ ನಲ್ಲಿ ಈ ಘಟನೆ ನಡೆದಿದ್ದು, ಇದೀಗ ನ್ಯಾಯಾಲಯ ಯುವತಿಗೆ ಸಮನ್ಸ್ ನೀಡಿದೆ. ತನ್ನ Read more…

ಕೋರ್ಟ್ ಮುಂದೆ ಕಣ್ಣೀರಿಟ್ಟ ʼವಿಕ್ರಾಂತ್ ರೋಣʼ ನಟಿ…..!

ವಿಕ್ರಾಂತ್ ರೋಣ ಸಿನಿಮಾದಲ್ಲಿ ರಕ್ಕಮ್ಮನಾಗಿ ಸೊಂಟ ಬಳುಕಿಸಿದ್ದ ನಟಿಗೀಗ ಜೀವನದಲ್ಲಿ ನೆಮ್ಮದಿ ಇಲ್ಲದ ಹಾಗಾಗಿದೆಯಂತೆ. ಹೀಗಂತ ಕೋರ್ಟ್ ಮುಂದೆ ಅಳಲು ತೋಡಿಕೊಂಡಿದ್ದಾರೆ ನಟಿ ಜಾಕ್ವೆಲಿನ್. ಸುಕೇಶ್ ಕುರಿತಾಗಿ ನೊಂದು Read more…

ಚೆಕ್ ಬೌನ್ಸ್ ಕೇಸ್ ನಲ್ಲಿ ಮಾಜಿ ಶಾಸಕ ಮಧು ಬಂಗಾರಪ್ಪಗೆ ಬೇಲ್

ಚೆಕ್ ಬೌನ್ಸ್ ಪ್ರಕರಣದಲ್ಲಿ ಮಾಜಿ ಶಾಸಕ ಮಧು ಬಂಗಾರಪ್ಪ ಅವರಿಗೆ ಜನಪ್ರತಿನಿಧಿಗಳ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. 2011ರಲ್ಲಿ ಮಧು ಬಂಗಾರಪ್ಪ ಅವರು ಆಕಾಶ್ ಆಡಿಯೋ ಕಂಪನಿಯ ವ್ಯವಸ್ಥಾಪಕ Read more…

BIG NEWS: ಆರೋಪಿಗೆ ಜಾಮೀನು ರದ್ದುಗೊಳಿಸುವ ಕುರಿತು ‘ಸುಪ್ರೀಂ’ ಮಹತ್ವದ ಹೇಳಿಕೆ

ಆರೋಪಿಗೆ ನೀಡಿದ ಜಾಮೀನು ರದ್ದುಗೊಳಿಸುವ ಕುರಿತಂತೆ ಸುಪ್ರೀಂ ಕೋರ್ಟ್ ಮಹತ್ವದ ಹೇಳಿಕೆ ನೀಡಿದೆ. ಒಂದೊಮ್ಮೆ ಆರೋಪ ಪಟ್ಟಿಯಲ್ಲಿ ವಿಶೇಷ ಮತ್ತು ಬಲವಾದ ಪ್ರಕರಣ ಉಲ್ಲೇಖವಾಗಿದ್ದ ಪಕ್ಷದಲ್ಲಿ ಆಗ ಆರೋಪಿಗೆ Read more…

ವಿಭಿನ್ನ ತೀರ್ಪು ನೀಡಿ ಗಮನ ಸೆಳೆದಿದ್ದ ಸುಪ್ರೀಂ ಹಿರಿಯ ನ್ಯಾಯಮೂರ್ತಿ ಇಂದೂ ಮಲ್ಹೋತ್ರಾ ಅವರಿಂದ ಅಯ್ಯಪ್ಪನ ದರ್ಶನ

ಶಬರಿಮಲೆ ಸ್ವಾಮಿ ಅಯ್ಯಪ್ಪ ದೇಗುಲಕ್ಕೆ ಮಹಿಳೆಯರಿಗೆ ಪ್ರವೇಶ ಕಲ್ಪಿಸುವ ವಿಷಯಕ್ಕೆ ಸಂಬಂಧಿಸಿದಂತೆ ವಿಭಿನ್ನ ತೀರ್ಪು ನೀಡಿ ಗಮನ ಸೆಳೆದಿದ್ದ ಸುಪ್ರೀಂ ಕೋರ್ಟ್ ಸಾಂವಿಧಾನಿಕ ಪೀಠದ ಹಿರಿಯ ನ್ಯಾಯಮೂರ್ತಿ ಇಂದೂ Read more…

ಠೇವಣಿ ಹಣ ಮರಳಿಸದ ಅಂಚೆ ಇಲಾಖೆಗೆ ದಂಡ: ಗ್ರಾಹಕರ ಆಯೋಗ ಮಹತ್ವದ ತೀರ್ಪು

ಧಾರವಾಡ: ಠೇವಣಿ ಹಣ ಮರಳಿಸದ ಅಂಚೆ ಇಲಾಖೆಗೆ ಧಾರವಾಡ ಜಿಲ್ಲಾ ಗ್ರಾಹಕರ ಆಯೋಗದಿಂದ ದಂಡ ವಿಧಿಸಲಾಗಿದೆ. ಧಾರವಾಡದ ಯು.ಬಿ. ಹಿಲ್ ನಿವಾಸಿ ಅಶೋಕ ಹುದ್ದಾರ ಎಂಬುವವರು ಇಲ್ಲಿನ ಹೆಡ್ Read more…

ಏರ್ ಇಂಡಿಯಾ ವಿಮಾನದಲ್ಲಿ ಮಹಿಳೆಯೇ ಸೀಟಿನ ಮೇಲೆ ಮೂತ್ರ ವಿಸರ್ಜಿಸಿದ್ದಾಗಿ ಶಂಕರ್ ಮಿಶ್ರಾ ಹೇಳಿಕೆ

ನಾನು ಮೂತ್ರ ವಿಸರ್ಜನೆ ಮಾಡಿಲ್ಲ, ಮಹಿಳೆಯೇ ತನ್ನ ಸೀಟಿನ ಮೇಲೆ ಮೂತ್ರ ವಿಸರ್ಜಿಸಿದ್ದಾರೆ ಎಂದು ಏರ್ ಇಂಡಿಯಾ ವಿಮಾನದಲ್ಲಿ ಸಹ ಪ್ರಯಾಣಿಕಳ ಮೇಲೆ ಮೂತ್ರ ವಿಸರ್ಜನೆ ಮಾಡಿದ ಆರೋಪಿತ Read more…

ಕಲ್ಲಿನಿಂದ ಹೊಡೆದು RTI ಕಾರ್ಯಕರ್ತನ ಕೊಲೆ: ಆರೋಪಿ ಪಿಡಿಒ ನ್ಯಾಯಾಲಯಕ್ಕೆ ಶರಣು

ದಾವಣಗೆರೆ: ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ಗೌರಿಪುರದ ಸಾಮಾಜಿಕ ಕಾರ್ಯಕರ್ತ ರಾಮಕೃಷ್ಣ ಕೊಲೆ ಪ್ರಕರಣದ ಪ್ರಮುಖ ಆರೋಪಿ ಆಗಿರುವ ಪಿಡಿಒ ಎ.ಟಿ. ನಾಗರಾಜ್ ದಾವಣಗೆರೆ ನ್ಯಾಯಾಲಯಕ್ಕೆ ಗುರುವಾರ ಶರಣಾಗಿದ್ದಾನೆ. Read more…

ಅಯ್ಯಪ್ಪ ಸ್ವಾಮಿ ಅರವಣ ಪ್ರಸಾದಕ್ಕೆ ಹೈಕೋರ್ಟ್ ಬ್ರೇಕ್

ಕೇರಳ: ಶಬರಿಮಲೆ ಅಯ್ಯಪ್ಪನ ಪ್ರಸಾದ ಯಾರಿಗೆ ಇಷ್ಟ ಇಲ್ಲ ಹೇಳಿ. ಶಬರಿಮಲೆಯ ಈ ಬೆಲ್ಲದ ಪಾಯಸ ಅಂದ್ರೆ ಎಲ್ಲರಿಗೂ ಇನ್ನಿಲ್ಲದ ಇಷ್ಟ. ಆದ್ರೆ ನಾವು ನೀವು ತಿನ್ನೋ ಈ Read more…

ಗಮನಿಸಿ: ಇನ್ಮುಂದೆ ಶಬರಿಮಲೆಗೆ ಸೆಲೆಬ್ರಿಟಿಗಳ ಫೋಟೋ ತೆಗೆದುಕೊಂಡು ಹೋಗುವಂತಿಲ್ಲ..!

ಕೇರಳ:  ಪ್ರತಿ ವರ್ಷ ಡಿಸೆಂಬರ್‌- ಜನವರಿ ವೇಳೆಯಲ್ಲಿ ಲಕ್ಷಾಂತರ ಶಬರಿ ಮಾಲಾಧಾರಿಗಳು ಶಬರಿ ಮಲೆಗೆ ಹೋಗ್ತಾರೆ. ಶ್ರದ್ಧೆ ಭಕ್ತಿಯಿಂದ ಮಾಲೆ ಧರಿಸಿ ಇರುಮುಡಿ ಹೊತ್ತು ಹೋಗುವ ಈ ಅಯ್ಯಪ್ಪ Read more…

ವಿಧಾನಸೌಧದಲ್ಲಿ 10 ಲಕ್ಷ ರೂ. ನಗದು ಪತ್ತೆ ಕೇಸ್: ಬಂಧಿತ ಎಇ ಜಗದೀಶ್ ಗೆ ಜಾಮೀನು

ಬೆಂಗಳೂರು: ವಿಧಾನಸೌಧದಲ್ಲಿ 10.5 ಲಕ್ಷ ರೂಪಾಯಿ ನಗದು ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಇಂಜಿನಿಯರ್ ಜಗದೀಶ್ ಗೆ ಬೆಂಗಳೂರಿನ ಒಂದನೇ ಎಂಎಂಟಿಸಿ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಲೋಕೋಪಯೋಗಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...