alex Certify Cow | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಹಾಶಿವರಾತ್ರಿಯಂದು ಶಿವನಿಗೆ ಹೀಗೆ ಅಭಿಷೇಕ ಮಾಡಿದರೆ ಪ್ರಾಪ್ತಿಯಾಗುತ್ತೆ ಕೋಟಿ ಪುಣ್ಯ ಫಲ

ಶಿವ ಅಭಿಷೇಕ ಪ್ರಿಯ. ಹಾಗಾಗಿ ಮಹಾಶಿವರಾತ್ರಿಯಂದು ಶಿವನನ್ನುಈ ಒಂದೇ ಒಂದು ವಸ್ತುವಿನಿಂದ ಅಭಿಷೇಕ ಮಾಡಿದರೆ ಕೋಟಿ ಬಾರಿ ಶಿವಲಿಂಗಕ್ಕೆ ಅಭಿಷೇಕ ಮಾಡಿದ ಪುಣ್ಯ ಪ್ರಾಪ್ತಿಯಾಗುತ್ತದೆ. ಅಂತವರಿಗೆ ಜೀವನದಲ್ಲಿ ಎದುರಾದ Read more…

ಗೋ ಪೂಜೆ ವೇಳೆ ಚಿನ್ನದ ಸರ ನುಂಗಿದ ಹಸು: ಶಸ್ತ್ರಚಿಕಿತ್ಸೆ ನಡೆಸಿ ಹೊರ ತೆಗೆದ ವೈದ್ಯರು

ಶಿವಮೊಗ್ಗ: ಗೋಪೂಜೆ ವೇಳೆ ಕೊರಳಿಗೆ ಹಾಕಿದ್ದ ಚಿನ್ನದ ಸರವನ್ನು ಹಸು ನುಂಗಿದ್ದು, ಶಸ್ತ್ರ ಚಿಕಿತ್ಸೆ ನಡೆಸಿ ಸರವನ್ನು ಹೊರ ತೆಗೆಯಲಾಗಿದೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಮತ್ತಿಮನೆ ಗ್ರಾಮದಲ್ಲಿ Read more…

ಬೈಕ್ ಮೇಲೆ ಹಸು ಹಾಕಿಕೊಂಡು ರೈಡ್ ಮಾಡಿದ ಭೂಪ….! ವಿಡಿಯೋ ವೈರಲ್

ಸಾಮಾಜಿಕ  ಮಾಧ್ಯಮವು ಇಂದಿನ ಕಾಲದಲ್ಲಿ ಒಂದು ವೇದಿಕೆಯಾಗಿದೆ, ಅಲ್ಲಿ ಯಾವಾಗಲೂ ಒಂದಲ್ಲ ಒಂದು ಇರುತ್ತದೆ. ಕೆಲವೊಮ್ಮೆ ಇಲ್ಲಿ ಏನೋ ಬರುತ್ತದೆ, ನಗುವುದನ್ನು ನಿಲ್ಲಿಸುವುದು ಕಷ್ಟ. ಆದರೆ ಕೆಲವೊಮ್ಮೆ ನಮಗೆ Read more…

ಬರೋಬ್ಬರಿ 3.50 ಲಕ್ಷ ರೂಪಾಯಿಗಳಿಗೆ ಮಾರಾಟವಾದ ‘ಹಣಿಮ್ಯಾ’

ರೈತ ಮಹಿಳೆಯೊಬ್ಬರು ಸಾಕಿದ್ದ ‘ಹಣಿಮ್ಯಾ’ಎಂಬ ಹೆಸರಿನ ಎತ್ತು ಬರೋಬ್ಬರಿ 3.50 ಲಕ್ಷಗಳಿಗೆ ಮಾರಾಟವಾಗಿ ದಾಖಲೆ ಬರೆದಿದೆ. ವಿಜಯಪುರ ಜಿಲ್ಲೆ ಕೊಲ್ಹಾರ ತಾಲೂಕು ಬಳೂತಿ ಗ್ರಾಮದ ಮಲ್ಲವ್ವ ಹೆಬ್ಬಿ ಎಂಬವರ Read more…

ಗರ್ಭ ಧರಿಸಿದ ಆಕಳಿಗೆ ಶಾಸ್ತ್ರೋಕ್ತ ಸೀಮಂತ….!

ಗರ್ಭ ಧರಿಸಿದ ಲಕ್ಷ್ಮಿ ಹೆಸರಿನ ಅನಾಥ ಆಕಳಿಗೆ ಶಾಸ್ತ್ರೋಕ್ತವಾಗಿ ಸೀಮಂತ ನೆರವೇರಿಸಿರುವ ಘಟನೆ ವಿಜಯನಗರ ಜಿಲ್ಲೆ, ಬಸನವ ಬಾಗೇವಾಡಿ ತಾಲೂಕಿನ ಮನಗೂಳಿ ಹಿರೇಮಠದಲ್ಲಿ ನಡೆದಿದೆ. ಈ ಆಕಳಿಗೆ ಜನ್ಮ Read more…

ಹೈನುಗಾರಿಕೆ ಕೈಗೊಳ್ಳುವವರಿಗೆ ಗುಡ್ ನ್ಯೂಸ್: ಕೆಎಂಎಫ್ ನಿಂದ ಮನೆಗೊಂದು ಆಕಳು ಯೋಜನೆ

ಹೊಸಪೇಟೆ: ಮನೆಗೊಂದು ಆಕಳು ಸಾಕಣೆ ಯೋಜನೆಗೆ ಚಿಂತನೆ ನಡೆದಿದೆ ಎಂದು ಕೆಎಂಎಫ್ ಅಧ್ಯಕ್ಷ ಎಸ್. ಭೀಮಾನಾಯ್ಕ್ ತಿಳಿಸಿದ್ದಾರೆ. ಕೊಟ್ಟೂರಿನಲ್ಲಿ ಮಾತನಾಡಿದ ಅವರು, ಪ್ರತಿದಿನ ಒಂದು ಕೋಟಿ ಲೀಟರ್ ಸಾಮರ್ಥ್ಯದಲ್ಲಿ Read more…

ಹಸುವಿಗೆ ಸೀಮಂತ ಮಾಡಿ ಸಂಭ್ರಮಿಸಿ, ಗ್ರಾಮಸ್ಥರೆಲ್ಲರಿಗೂ ಸಿಹಿ ಊಟ ಬಡಿಸಿದ ಕುಟುಂಬ…!

ಮಂಡ್ಯ: ತುಂಬು ಗರ್ಭಿಣಿ ಹಸುವಿನ ಸೀಮಂತ ಮಾಡಿ, ಊರವರಿಗೆಲ್ಲ ಸಿಹಿಯೂಟ ಹಾಕಿ ಸಂಭ್ರಮಿಸಿದ ಅಪರೂಪದ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಮುದ್ದಗೆರೆ ಗ್ರಾಮದಲ್ಲಿ ನಡೆದಿದೆ. ಮುದ್ದಗೆರೆ ಗ್ರಾಮದ Read more…

ದಾವಣಗೆರೆ ಪ್ರತ್ಯೇಕ ಹಾಲು ಒಕ್ಕೂಟ ರಚನೆ: ಹಸು ಖರೀದಿಗೆ ತಲಾ 40 ಸಾವಿರ ರೂ: SSM ಮಾಹಿತಿ

ದಾವಣಗೆರೆ: ದಾವಣಗೆರೆಯಲ್ಲಿ ಶೀಘ್ರವೇ ಪ್ರತ್ಯೇಕ ಹಾಲು ಒಕ್ಕೂಟ ಸ್ಥಾಪನೆ ಮಾಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಹೇಳಿದ್ದಾರೆ. ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲೆ ಸೇರಿಸಿ ಪ್ರತ್ಯೇಕ Read more…

ಶಾಲಾ ಬಾಲಕಿ ಮೇಲೆ ದಾಳಿ ಮಾಡಿದ ಹಸು; ಬೆಚ್ಚಿಬೀಳಿಸುವಂತಿದೆ ವಿಡಿಯೋ

ಶಾಲೆ ಮುಗಿಸಿ ಮನೆಗೆ ಬರುತ್ತಿದ್ದ ಬಾಲಕಿಯೊಬ್ಬಳ ಮೇಲೆ ಹಸುವೊಂದು ಇದ್ದಕ್ಕಿದ್ದಂತೆ ದಾಳಿ ಮಾಡಿದ ಘಟನೆ ಚೆನ್ನೈನಲ್ಲಿ ನಡೆದಿದೆ. ಘಟನೆಯ ಸಿಸಿ ಟಿವಿ ದೃಶ್ಯಾವಳಿಗಳು ಟ್ವಿಟರ್‌ನಲ್ಲಿ ವೈರಲ್ ಆಗಿವೆ. ತನ್ನ Read more…

BIGG NEWS : `ಗೋವು ರಾಷ್ಟ್ರೀಯ ಪ್ರಾಣಿ’ ಘೋಷಣೆ ಬಗ್ಗೆ ಕೇಂದ್ರ ಸರ್ಕಾರ ಮಹತ್ವದ ಹೇಳಿಕೆ

ನವದೆಹಲಿ : ಕೇಂದ್ರ ಸರ್ಕಾರವು ಹಸುವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಲು ಹೊರಟಿದೆಯೇ ಎಂಬ ಪ್ರಶ್ನೆ ಸೋಮವಾರ ಸಂಸತ್ತಿನಲ್ಲಿ ಉದ್ಭವಿಸಿತು. ಇದಕ್ಕೆ ಪ್ರತಿಕ್ರಿಯಿಸಿದ ಕೇಂದ್ರ ಸಂಸ್ಕೃತಿ ಸಚಿವ ಜಿ.ಕಿಶನ್ Read more…

ಪೋಷಕಾಂಶಗಳು ಹೇರಳವಾದ ʼಹಾಲುʼ ಯಾವುದು ಗೊತ್ತಾ…..?

ಮೇಕೆ ಹಾಲು ಕುಡಿದರೆ ಜಾಣರಾಗುತ್ತೀರಿ, ಎಮ್ಮೆ ಹಾಲು ಕುಡಿದರೆ ಮಂದ ಬುದ್ದಿ ಪಡೆಯುತ್ತೀರಿ ಎಂದು ಹಿರಿಯರು ಹೇಳುತ್ತಿರುವುದನ್ನು ನೀವು ಕೇಳಿರಬಹುದು. ಆದರೆ ಸತ್ಯ ಏನು ಗೊತ್ತೇ…? ಹಾಲಿನಲ್ಲಿ ಕೊಬ್ಬಿನಾಂಶ Read more…

‘ಜಾಗ್ವಾರ್’ ಹೆಸರಿನ ಒಂಟಿ ಎತ್ತು ಬರೋಬ್ಬರಿ 9.20 ಲಕ್ಷ ರೂಪಾಯಿಗೆ ಮಾರಾಟ…!

ಎತ್ತಿನ ಗಾಡಿ ಓಟದ ಹತ್ತಾರು ಸ್ಪರ್ಧೆಗಳಲ್ಲಿ ಭಾಗವಹಿಸಿ ಬಹುಮಾನ ಗಳಿಸಿದ್ದ ಜಾಗ್ವಾರ್ ಹೆಸರಿನ ಒಂಟಿ ಎತ್ತೊಂದು ಬರೋಬ್ಬರಿ 9.20 ಲಕ್ಷ ರೂಪಾಯಿಗಳಿಗೆ ಮಾರಾಟವಾಗಿದ್ದು, ಈ ಎತ್ತು ಶ್ರೀರಂಗಪಟ್ಟಣ ತಾಲೂಕಿನ Read more…

ಭಾರತಕ್ಕೂ ಇದೆ ವಿಶ್ವದ ಅತ್ಯಂತ ದುಬಾರಿ ಹಸುವಿನೊಂದಿಗೆ ವಿಶೇಷ ನಂಟು; ದಂಗಾಗಿಸುತ್ತೆ ಈ ಗೋವಿನ ಬೆಲೆ….!

ಜಗತ್ತಿನಲ್ಲಿ ಹಲವಾರು ಬಗೆಯ ಸಾಕುಪ್ರಾಣಿಗಳಿವೆ, ಅವುಗಳ ಬಗ್ಗೆ ವಿಭಿನ್ನ ನಂಬಿಕೆಗಳಿವೆ. ಕೆಲವನ್ನು ದೇವತೆಗಳಿಗೂ ಹೋಲಿಸುತ್ತಾರೆ. ಭಾರತದಲ್ಲಿ ಗೋವಿಗೆ ದೇವರ ಸ್ಥಾನಮಾನ ನೀಡಲಾಗಿದೆ. ಜನರು ಹಸುಗಳನ್ನು ಗೌರವಿಸುತ್ತಾರೆ ಮತ್ತು ಪೂಜಿಸುತ್ತಾರೆ. Read more…

ಹಸು-ಎಮ್ಮೆಗಳೂ ಸಂಗೀತ ಪ್ರಿಯರು, ಮ್ಯೂಸಿಕ್‌ ಕೇಳಿದ್ರೆ ಹೆಚ್ಹೆಚ್ಚು ಹಾಲು ಕೊಡುತ್ತವೆ….!

ಶ್ರೀಕೃಷ್ಣ ಕೊಳಲು ನುಡಿಸುತ್ತಿದ್ರೆ ನೂರಾರು ಗೋವುಗಳು ಆತನ ಸುತ್ತ ನಿಂತು ಸುಮಧುರ ಸಂಗೀತವನ್ನು ಆಲಿಸುತ್ತಿದ್ದವಂತೆ. ರಾಷ್ಟ್ರೀಯ ಡೈರಿ ರಿಸರ್ಚ್ ಇನ್‌ಸ್ಟಿಟ್ಯೂಟ್ (ಎನ್‌ಡಿಆರ್‌ಐ) ನಡೆಸಿರುವ ಸಂಶೋಧನೆಯ ಪ್ರಕಾರ ಹಸುಗಳು ಸಂಗೀತವನ್ನು Read more…

ಮನೆ ಸುತ್ತಮುತ್ತ ಯಾವುದೇ ಕೆಟ್ಟ ಶಕ್ತಿಗಳು ಸುಳಿಯದಿರಲು ಮಾಡಿ ಈ ಕೆಲಸ

ಮನೆಯಲ್ಲಿ ಸುಖ ಹಾಗೂ ಸಮೃದ್ಧಿ ನೆಲೆಸಲೆಂದು ಪ್ರಾಚೀನ ಕಾಲದಿಂದಲೂ ಅನೇಕ ಪದ್ಧತಿಗಳನ್ನು ಪಾಲಿಸಿಕೊಂಡು ಬರಲಾಗ್ತಾ ಇದೆ. ಯಾರ ಮನೆಯಲ್ಲಿ ಈಗಲೂ ಆ ಪದ್ಧತಿಗಳು ಜಾರಿಯಲ್ಲಿವೆಯೋ ಆ ಮನೆಯಲ್ಲಿ ಸದಾ Read more…

ಹಸುವಿಗೆ ಎಂದೂ ಇಂಥ ರೊಟ್ಟಿ ನೀಡಬೇಡಿ

ಹಿಂದೂ ಧರ್ಮದಲ್ಲಿ ಹಸುವಿಗೆ ತಾಯಿ ಸ್ಥಾನ ನೀಡಲಾಗಿದೆ. ಜನರು ಹಸುವನ್ನು ದೇವರೆಂದು ಭಾವಿಸಿ ಪೂಜೆ ಮಾಡ್ತಾರೆ. ಶತಮಾನಗಳಿಂದಲೂ ಹಸುವಿಗೆ ಹುಲ್ಲಿನ ಜೊತೆ ರೊಟ್ಟಿ, ಅನ್ನ, ಹಣ್ಣುಗಳನ್ನು ನೀಡಲಾಗುತ್ತದೆ. ಆದ್ರೆ Read more…

ದಾಳಿ ಮಾಡಿದ ಚಿರತೆಯನ್ನೇ ಕೊಂಬಿನಿಂದ ತಿವಿದು ಮಾಲೀಕನ ರಕ್ಷಿಸಿದ ಹಸು

ದಾವಣಗೆರೆ: ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಉಬ್ರಾಣಿ ಹೋಬಳಿ ಕೊಡಕಿಕೆರೆ ಗ್ರಾಮದಲ್ಲಿ ವ್ಯಕ್ತಿಯ ಮೇಲೆ ದಾಳಿ ಮಾಡಿದ ಚಿರತೆಯನ್ನು ಹಸು ಕೊಂಬಿನಿಂದ ತಿವಿದು ಓಡಿಸಿ ಮಾಲೀಕನನ್ನು ರಕ್ಷಿಸಿದೆ. ಬುಧವಾರ Read more…

ಗೋಹತ್ಯೆ ನಿಷೇಧ ಕಾನೂನು ರದ್ದು ಮಾಡಲಿ ನೋಡೋಣ: ಹಸು ಯಾಕೆ ಕಡಿಯಬಾರದು ಎಂದ ಸಚಿವರಿಗೆ ಪ್ರಹ್ಲಾದ್ ಜೋಶಿ ಸವಾಲ್

ಹುಬ್ಬಳ್ಳಿ: ಹಸು ಯಾಕೆ ಕಡಿಯಬಾರದು ಎಂದು ಪಶು ಸಂಗೋಪನಾ ಸಚಿವ ವೆಂಕಟೇಶ್ ಹೇಳಿಕೆ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪ್ರತಿಕ್ರಿಯೆ ನೀಡಿದ್ದಾರೆ. ಕಾಂಗ್ರೆಸ್ಸಿಗರು Read more…

ಈ ಕೆಂಪು ವೃತ್ತದಲ್ಲಿ ನಿಮಗೆ ಯಾವ ಪ್ರಾಣಿ ಕಾಣುತ್ತಿದೆ ಹೇಳಬಲ್ಲಿರಾ ?

ಆಪ್ಟಿಕಲ್ ಇಲ್ಯೂಷನ್ ಕಣ್ಣಿಗಷ್ಟೇ ಅಲ್ಲದೇ ಬುದ್ಧಿಗೂ ದೊಡ್ಡ ಕೆಲಸ ಕೊಡುತ್ತದೆ. ಈ ಆಪ್ಟಿಕಲ್ ಭ್ರಮೆಗಳು ಮಾನವನ ಮನಸ್ಸನ್ನು ಸೆರೆಹಿಡಿಯುವ ಅತ್ಯಂತ ಆಕರ್ಷಕ ಚಟುವಟಿಕೆಗಳಲ್ಲಿ ಒಂದಾಗಿದೆ. ಆದರೆ ಇವು ಕೆಲವೊಮ್ಮೆ Read more…

ಸಮಸ್ಯೆಗಳ ನಿವಾರಣೆಗೆ ಮಾಡಿ ಗೋ ಪೂಜೆ

ಗೋವಿನಲ್ಲಿ ಮುಕ್ಕೋಟಿ ದೇವತೆಗಳು ಇರುತ್ತಾರೆ ಎಂದು ಹೇಳಲಾಗುತ್ತದೆ. ಗೋವನ್ನು ಪೂಜಿಸಿದರೆ ನಿಮ್ಮ ಎಲ್ಲಾ ಸಂಕಷ್ಟಗಳು ನಿವಾರಣೆಯಾಗಿ ಸುಖ ಶಾಂತಿ ನೆಮ್ಮದಿ ನೆಲೆಸುತ್ತದೆಯಂತೆ. ಗೋವನ್ನು ಪೂಜಿಸಿದರೆ ಲಕ್ಷ್ಮೀದೇವಿ ಪ್ರಸನ್ನಳಾಗಿ ನಿಮಗೆ Read more…

ಹಿಂದೂ ದೇವಾಲಯಕ್ಕೆ ಗೋದಾನ ಮಾಡಿದ ಮುಸ್ಲಿಂ ಕುಟುಂಬ

ಕೋಮು ಸೌಹಾರ್ದದ ನಿದರ್ಶನವೊಂದರಲ್ಲಿ, ಮುಸ್ಲಿಂ ಕುಟುಂಬವೊಂದು ಹಿಂದೂ ದೇವಾಲಯವೊಂದಕ್ಕೆ ಗೋವನ್ನು ನೀಡಿದ ಘಟನೆ ಅಸ್ಸಾಂ ಶಿವಸಾಗರ ಜಿಲ್ಲೆಯಲ್ಲಿ ಜರುಗಿದೆ. ಶಿವ ಡೋಲ್ ದೇಗುಲಕ್ಕೆ ಗೋವನ್ನು ನೀಡಿದ ಖಲೀಲುರ್‌ ರಹಮಾನ್ Read more…

ವಂದೇ ಭಾರತ್‌‌‌ ಎಕ್ಸ್‌ಪ್ರೆಸ್ ಢಿಕ್ಕಿ; ಬಹಿರ್ದೆಸೆ ಮಾಡುತ್ತಿದ್ದ ವ್ಯಕ್ತಿ ಮೇಲೆ ಹಾರಿಹೋಗಿ ಬಿದ್ದ ಹಸು

ವಂದೇ ಭಾರತ್‌ ಎಕ್ಸ್‌ಪ್ರೆಸ್ ಢಿಕ್ಕಿ ಹೊಡೆದ ಪರಿಣಾಮ ಹಸುವೊಂದು ಗಾಳಿಯಲ್ಲಿ ಹಾರಿ ಹೋಗಿ ರೈಲ್ವೇ ಹಳಿಯ ಮೇಲೆ ಬಹಿರ್ದೆಸೆ ಮಾಡುತ್ತಿದ್ದ ನಿವೃತ್ತ ಉದ್ಯೋಗಿಯೊಬ್ಬರ ಮೇಲೆ ಬಿದ್ದ ಪರಿಣಾಮ ಇಬ್ಬರೂ Read more…

Viral Video | ಸಾವಯವ ರೆಸ್ಟೋರೆಂಟ್ ಉದ್ಘಾಟನೆ ಮಾಡಿದ ಹಸು

ದೇಶದ ಮೊಟ್ಟ ಮೊದಲ ಸಾವಯವ ರೆಸ್ಟೋರೆಂಟ್ ಉದ್ಘಾಟನೆ ಮಾಡಿದ ಹಸುವೊಂದು ಆನ್ಲೈನ್‌ನಲ್ಲಿ ಸುದ್ದಿ ಮಾಡುತ್ತಿದೆ. ಉತ್ತರ ಪ್ರದೇಶದ ಲಖನೌನಲ್ಲಿ ಈ ರೆಸ್ಟೋರೆಂಟ್ ಉದ್ಘಾಟಿಸಿದ ಹಸುವಿಗೆ ಮೊದಲ ಬಾರಿಗೆ ಊಟ Read more…

ಚಿರತೆ – ಹಸುವಿನ ಗೆಳೆತನ ಸಾರುವ 21 ವರ್ಷದ‌ ಹಿಂದಿನ ಫೋಟೋ ಮತ್ತೆ ವೈರಲ್

ಸಸ್ಯಹಾರಿ ಹಾಗೂ ಮಾಂಸಾಹಾರಿ ಪ್ರಾಣಿಗಳ ನಡುವೆ ಪರಸ್ಪರ ಆಲಿಂಗನದಂಥ ದೃಶ್ಯಗಳನ್ನು ನೀವೆಂದಾದರೂ ಕಂಡಿದ್ದೀರಾ? ಅದರಲ್ಲೂ ರಾತ್ರಿ ವೇಳೆಯಲ್ಲಿ? ಚಿರತೆಗಳು ಸಾಮಾನ್ಯವಾಗಿ ತಮ್ಮ ಆಹಾರಕ್ಕಾಗಿ ಹಸುಗಳನ್ನು ಬೇಟೆಯಾಡುತ್ತವೆ. ಹಾಗಾಗಿ ಚಿರತೆ Read more…

ಬಿಜೆಪಿ ವಿಜಯ ಸಂಕಲ್ಪ ಯಾತ್ರೆಯಲ್ಲಿ ಉಳಿದ ಆಹಾರ ಸೇವಿಸಿದ್ದ 7 ಹಸುಗಳ ಸಾವು

ಮಾರ್ಚ್ ಹತ್ತರಂದು ರಾಯಚೂರು ಜಿಲ್ಲೆಯ ಗುಂಜಳ್ಳಿ ಗ್ರಾಮದಲ್ಲಿ ಏರ್ಪಡಿಸಲಾಗಿದ್ದ ಬಿಜೆಪಿ ವಿಜಯ ಸಂಕಲ್ಪ ಯಾತ್ರೆ ಸಂದರ್ಭದಲ್ಲಿ ಆಗಮಿಸಿದ್ದ ಕಾರ್ಯಕರ್ತರಿಗೆ ಆಹಾರ ಸಿದ್ಧಪಡಿಸಲಾಗಿದ್ದು, ಕಾರ್ಯಕ್ರಮ ಮುಗಿದ ನಂತರ ಉಳಿದ ಆಹಾರವನ್ನು Read more…

ಬೆಳಗ್ಗೆ ಎದ್ದ ಕೂಡಲೆ ಏನು ನೋಡಿದರೆ ಶುಭ ಯಾವುದು ಅಶುಭ….?

ನಂಬಿಕೆಯೋ, ಪದ್ಧತಿಯೋ ಗೊತ್ತಿಲ್ಲ, ಆದರೆ ಕೆಲವಷ್ಟು ವಿಚಾರಗಳನ್ನು ನಾವು ಪಾಲಿಸಿಕೊಂಡು ಬರುತ್ತೇವಷ್ಟೇ. ಅವುಗಳಲ್ಲಿ ಬೆಳಗೆದ್ದು ಈ ಕೆಲವು ಸಂಗತಿಗಳನ್ನು ನೋಡಬಾರದು ಎಂಬುದೂ ಒಂದು. ಅವುಗಳು ಯಾವುv ಮನೆಯ ಗಂಡಸರು Read more…

ಚಿರತೆ ದಾಳಿಗೆ ಜಾನುವಾರು ಬಲಿ; ಆತಂಕದಲ್ಲಿ ಜನ

ಚಿರತೆ ದಾಳಿಗೆ ಜಾನುವಾರು ಬಲಿಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಹೊಸಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆದಿದೆ. ಸುಣ್ಣದಮನೆ ಗ್ರಾಮದ ಲಲಿತಮ್ಮ ಎಂಬವರ ಜಾನುವಾರು ಮೇಯಲು ಹೋಗಿದ್ದು Read more…

ಸ್ವಂತ ಮನೆ ಹೊಂದುವ ಕನಸು ಈಡೇರಬೇಕೆಂದ್ರೆ ಮಾಡಿ ಈ ಕೆಲಸ

ಸ್ವಂತ ಮನೆ ಹೊಂದಬೇಕು ಎಂಬ ಆಸೆ ಎಲ್ಲರಿಗೂ ಇರುತ್ತದೆ. ಆದರೆ ಕನಸು ನನಸಾಗಿಸಲು ಕೆಲವೊಮ್ಮೆ ಸಾಧ್ಯವಾಗುವುದಿಲ್ಲ. ಮನೆ ಕಟ್ಟಲು ಹೊರಟರೆ ಒಂದಲ್ಲಾ ಒಂದು ಸಮಸ್ಯೆ ಬರುತ್ತದೆ. ಹಾಗಾಗಿ ಅಂತವರು Read more…

ಕೊಟ್ಟಿಗೆ ಛಾವಣಿ ಏರಿ ಕಕ್ಕಾಬಿಕ್ಕಿಯಾದ ಹಸು: ವಿಡಿಯೋ ವೈರಲ್‌

ಅತ್ಯಂತ ಅಪಾಯಕಾರಿ ಸ್ಥಳಗಳಲ್ಲಿ ಪ್ರಾಣಿಗಳು ಇಳಿಯುವುದನ್ನು ನಾವು ಎಷ್ಟೋ ಬಾರಿ ನೋಡಿರುತ್ತೇವೆ. ಮರದ ಮೇಲೆ ಎತ್ತರಕ್ಕೆ ಏರುವ ಬೆಕ್ಕು ಅಥವಾ ನಾಯಿಯು ಹೇಗಾದರೂ ಕಮರಿಯ ಆಳಕ್ಕೆ ಇಳಿಯುತ್ತದೆ, ನೆಲದ Read more…

ರೈತರಿಗೆ ಮತ್ತೊಂದು ಗುಡ್ ನ್ಯೂಸ್: ಎತ್ತು, ಕುರಿ, ಮೊಲ, ಹಂದಿಗಳಿಗೂ ವಿಮೆ ಸೌಲಭ್ಯ

ಬೆಂಗಳೂರು: ಹಾಲು ಕೊಡುವ ಹಸುಗಳಿಗೆ ನೀಡುತ್ತಿರುವ ವಿಮೆ ಸೌಲಭ್ಯವನ್ನು ಎತ್ತು, ಕುರಿ, ಹಂದಿ, ಮೊಲಗಳಿಗೆ ವಿಸ್ತರಿಸುವುದಾಗಿ ಪಶು ಸಂಗೋಪನಾ ಸಚಿವ ಪ್ರಭು ಚೌಹಾಣ್ ತಿಳಿಸಿದ್ದಾರೆ. ವಿಧಾನಸಭೆಯಲ್ಲಿ ಕಾಂಗ್ರೆಸ್ ಸದಸ್ಯ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...