alex Certify Cow | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

ಟೆಕ್ಕಿಯ ಕುರಿ ಸಾಕಾಣಿಕೆಯ ಯಶೋಗಾಥೆ

ಮನಸ್ಸೊಂದಿದ್ದರೆ ಜೀವನದಲ್ಲಿ ಏನು ಬೇಕಾದರೂ ಸಾಧಿಸಬಹುದು. ಬೆಂಗಳೂರಿನಲ್ಲೊಬ್ಬ ಟೆಕ್ಕಿ ತನ್ನ ವೃತ್ತಿಯ ಜೊತೆಗೆ ಕುರಿಗಳನ್ನು ಸಾಕುವ ಪ್ರವೃತ್ತಿಯನ್ನು ರೂಢಿಸಿಕೊಂಡಿದ್ದು, ಇಡೀ ಯುವ ಪೀಳಿಗೆಗೆ ಮಾದರಿಯಾಗಿದ್ದಾರೆ. ಬೆಂಗಳೂರಿನ ಉತ್ತರಹಳ್ಳಿಯಲ್ಲಿರುವ ಟೆಕ್ಕಿ Read more…

11 ಲಕ್ಷ ರೂಪಾಯಿ ಸಾಲಕ್ಕೆ ರೈತನ 90 ಲಕ್ಷ ರೂ. ಮೌಲ್ಯದ ಜಮೀನು ಹರಾಜು….! ಗುಪ್ತ ಇ-ಹರಾಜಿನ ಮೂಲಕ ಖರೀದಿಸಿದ್ದ ಮಾಜಿ ಸಚಿವರ ಸಂಬಂಧಿ ಸ್ವಾಧೀನ ಪಡೆಯಲು ಬಂದಾಗ ಬಯಲು

  ಚಂಡೀಗಢ: ರಾಷ್ಟ್ರೀಕೃತ ಬ್ಯಾಂಕೊಂದು ರೈತನ 11 ಲಕ್ಷ ರೂ. ಸಾಲ ಬಾಕಿಯನ್ನು ವಸೂಲಿ ಮಾಡಲು ಬರೊಬ್ಬರಿ 90 ಲಕ್ಷ ರೂ. ಮೌಲ್ಯದ 2.5 ಎಕರೆ ಹೊಲವನ್ನೇ ಹರಾಜು Read more…

SHOCKING: ಹಸುವಿನ ಹೊಟ್ಟೆಯಲ್ಲಿತ್ತು 15 ಕೆಜಿ ಪ್ಲಾಸ್ಟಿಕ್ ತ್ಯಾಜ್ಯ, 3 ಗಂಟೆ ಶಸ್ತ್ರಚಿಕಿತ್ಸೆ ನಡೆಸಿ ಹೊರತೆಗೆದ ಪಶುವೈದ್ಯರು

ಒಡಿಶಾದ ಗಂಜಾಂ ಜಿಲ್ಲೆಯಲ್ಲಿ ಪಶುವೈದ್ಯರು ಬೀದಿ ಹಸುವಿನ ಹೊಟ್ಟೆಯಿಂದ ಸುಮಾರು 15 ಕೆಜಿ ತೂಕದ ಪ್ಲಾಸ್ಟಿಕ್ ತ್ಯಾಜ್ಯವನ್ನು ತೆಗೆದುಹಾಕಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಜಿಲ್ಲಾ ಪಶುವೈದ್ಯಕೀಯ ವೈದ್ಯ Read more…

ಸುಖ, ಸಮೃದ್ಧಿಗಾಗಿ ಈ ʼಮುಹೂರ್ತʼದಲ್ಲಿ ಗೃಹ ಪ್ರವೇಶ ಮಾಡಿ

ಮನೆಯನ್ನು ವಾಸ್ತು ಪ್ರಕಾರ ನಿರ್ಮಿಸುವುದು ಮಾತ್ರವಲ್ಲ, ಗೃಹ ಪ್ರವೇಶ ಮಾಡುವಾಗ ಕೂಡ ಒಳ್ಳೆಯ ಮುಹೂರ್ತದಲ್ಲಿ ಮಾಡಬೇಕು. ಆಗ ಮಾತ್ರ ಆ ಮನೆಯಲ್ಲಿ ಸುಖ, ಸಮೃದ್ಧಿ ನೆಲೆಸಿರುತ್ತದೆ. ಹಾಗಾದ್ರೆ ವಾಸ್ತು Read more…

ಕಾಮದ ಮದದಲ್ಲಿ ಹೇಯಕೃತ್ಯ: ತಡರಾತ್ರಿ ಅಸಹಜ ಲೈಂಗಿಕ ಕ್ರಿಯೆ ನಡೆಸುತ್ತಿದ್ದ ಯುವಕ ಅರೆಸ್ಟ್

ಬೆಂಗಳೂರು: ಕಾಮದ ಮದದಲ್ಲಿ ಅಸಹಜ ಲೈಂಗಿಕ ಕ್ರಿಯೆ ನಡೆಸುತ್ತಿದ್ದ ಯುವಕನನ್ನು ವಿದ್ಯಾರಣ್ಯಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. ದಾವಣಗೆರೆ ಮೂಲದ 22 ವರ್ಷದ ವೆಂಕಟೇಶ ಬಂಧಿತ ಆರೋಪಿ ಎಂದು ಹೇಳಲಾಗಿದೆ. Read more…

ಹಸು ಕದ್ದು ಸಿಕ್ಕಿಬಿದ್ದವನ ಮೀಸೆ ಬೋಳಿಸಿ ಮೆರವಣಿಗೆ ಮಾಡಿದ ಗ್ರಾಮಸ್ಥರು

ಹಸುವನ್ನು ಕದ್ದ ಎಂಬ ಆರೋಪದಲ್ಲಿ ವ್ಯಕ್ತಿಯೊಬ್ಬನ ಅರ್ಧ ಮೀಸೆ ಬೋಳಿಸಿ, ಅರ್ಧ ತಲೆ ಬೋಳಿಸಿದ ಘಟನೆ ಮಧ್ಯ ಪ್ರದೇಶದ ದಾಮೋ ಜಿಲ್ಲೆಯಲ್ಲಿ ಘಟಿಸಿದೆ. ಇಲ್ಲಿನ ಮರುತಾಲ್ ಗ್ರಾಮಸ್ಥರು ಹೀಗೊಂದು Read more…

ಹಸಿದ ನಾಯಿ ಮರಿಗಳಿಗೆ ಪ್ರತಿನಿತ್ಯ ಹಾಲುಣಿಸುವ ಗೋಮಾತೆ..!

ಗೋವನ್ನ ಸುಮ್ಮನೆ ಕಾಮಧೇನು ಅನ್ನುವುದಿಲ್ಲ. ಈಗಿನ ಕಾಲದಲ್ಲಿ ಮನುಷ್ಯನಲ್ಲಿ ಮಾನವೀಯತೆ ಕಾಣೆಯಾಗಿದ್ರು, ಪ್ರಾಣಿಗಳಲ್ಲಿ ಅದು ಕಾಣಿಸುತ್ತದೆ. ಇದಕ್ಕೆ ಮತ್ತೊಂದು ಉದಾಹರಣೆಯೆ ಈ ಗೋವಿನ ಕಥೆ. ಕರ್ನಾಟಕ ಯಾದಗಿರಿಯ ಅಮ್ಮಾಪುರ Read more…

ಮಠದ ಮೇಲೆ ಕಲ್ಲು ತೂರಾಟ; ಸ್ವಾಮೀಜಿಗೆ ಹಲ್ಲೆ ಯತ್ನ

ಕಲಬುರಗಿ : ಮಠದ ಮೇಲೆ ಕಲ್ಲು ತೂರಾಟ ನಡೆಸಿ ಸ್ವಾಮೀಜಿಯ ಮೇಲೆ ಹಲ್ಲೆಗೆ ಯತ್ನಿಸಿರುವ ಘಟನೆ ಬೆಳಕಿಗೆ ಬಂದಿದ್ದು, ಈ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ಮಾಶಾಳ ಗ್ರಾಮದಲ್ಲಿ Read more…

ರೈತರಿಗೆ ಮತ್ತೊಂದು ಗುಡ್ ನ್ಯೂಸ್: ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

2021-22ನೇ ಸಾಲಿನಲ್ಲಿ ಹೊಸ ಕಿಸಾನ್ ಕ್ರೆಡಿಟ್ ಕಾರ್ಡ್ ವಿತರಣಾ ಕಾರ್ಯಕ್ರಮದಡಿ ದನ, ಎಮ್ಮೆ, ಕುರಿ, ಮೇಕೆ, ಹಂದಿ ಹಾಗೂ ಕೋಳಿ ಸಾಕಾಣಿಕೆ ನಿರ್ವಹಣೆಗೆ ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯ Read more…

ದೀಪಾವಳಿಯಂದು ಹಸು ನುಂಗಿದ್ದ ಚಿನ್ನದ ಸರ ಈಗ ಹೊರಬಂತು….!

ಶಿರಸಿ: ದೀಪಾವಳಿ ದಿನದಂದು ಪೂಜೆಗಾಗಿ ಲಕ್ಷ್ಮೀ ದೇವಿಗೆಂದು ಹಾಕಿದ್ದ 20 ಗ್ರಾಂ ಚಿನ್ನದ ಸರ ಕಾಣೆಯಾಗಿತ್ತು. ಚಿನ್ನ ಕಳೆದಿದೆ ಎಂದರೆ ಕೇಳಬೇ ಕೆ? ಮನೆ ಮಂದಿಯೆಲ್ಲ ಹುಡುಕಾಡಿದ್ದೇ ಹುಡುಕಾಡಿದ್ದು. Read more…

ರೈತನ ವಿಲಕ್ಷಣ ದೂರು ಕೇಳಿ ಪೊಲೀಸರಿಗೇ ಶಾಕ್, ಹಸು ಹಾಲು ಕೊಡ್ತಿಲ್ಲ ಎಂದು ಕೃಷಿಕನ ಕಂಪ್ಲೆಂಟ್

ಶಿವಮೊಗ್ಗ: ತಾನು ಸಾಕಿದ ಹಸುಗಳ ವಿರುದ್ಧವೇ ರೈತರೊಬ್ಬರು ಪೊಲೀಸ್ ಠಾಣೆಗೆ ದೂರು ನೀಡಿದ ವಿಲಕ್ಷಣ ಘಟನೆ ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನಲ್ಲಿ ನಡೆದಿದೆ. ಹೊಳೆಹೊನ್ನೂರು ಸಮೀಪದ ಸಿದ್ಲಿಪುರ ರೈತ Read more…

ಗೋಮೂತ್ರ – ಸಗಣಿ ಸೇವನೆಯಿಂದ ದೇಹಾತ್ಮಗಳ ಶುದ್ಧಿ ಸಾಧ್ಯವೆಂದ ವೈದ್ಯ

ಹಸುವಿನ ಸಗಣಿ ಹಾಗೂ ಗಂಜಲದಲ್ಲಿ ಔಷಧೀಯ ಗುಣಗಳಿವೆ ಎಂದು ಬಹಳಷ್ಟು ಮಂದಿ ನಂಬಿದ್ದಾರೆ. ಆದರೆ ಇಲ್ಲೊಬ್ಬ ವೈದ್ಯರು ಸಹ ಈ ಮಾತಿಗೆ ಪುಷ್ಟೀಕರಣ ನೀಡಲು ಖುದ್ದು ತಾವೇ ಮುಂದೆ Read more…

ಇಲ್ಲಿ ನಡೆಯುತ್ತೆ ವಿಚಿತ್ರ ಆಚರಣೆ: ಸಗಣಿ ಉಂಡೆಯಲ್ಲಿ ಹೊಡೆದಾಡಿಕೊಳ್ತಾರೆ ಜನ….!

ಭಾರತದಲ್ಲಿ ಅತ್ಯಂತ ಸಂಭ್ರಮದಿಂದ ನಡೆಯುವ ಹಬ್ಬಗಳಲ್ಲಿ ದೀಪಾವಳಿಯೂ ಒಂದು. ದೀಪಾವಳಿಯಂದು ಎಲ್ಲರೂ ಹೊಸ ಬಟ್ಟೆ ತೊಟ್ಟು ದೀಪ, ಪಟಾಕಿಗಳನ್ನು ಹಚ್ಚಿ ಸಡಗರದಿಂದ ಹಬ್ಬ ಆಚರಣೆ ಮಾಡುತ್ತಾರೆ. ಆದರೆ ತಮಿಳುನಾಡಿನ Read more…

ಶ್ವಾನವನ್ನು ಹಿಂಸಿಸುತ್ತಿದ್ದವನಿಗೆ ಗೂಸಾ ಕೊಟ್ಟ ಹಸು..! ವೈರಲ್​ ಆಯ್ತು ವಿಡಿಯೋ

ಪ್ರಾಣಿಗಳಿಗೆ ಹಿಂಸೆ ಮಾಡುವುದನ್ನು ದೇವರೂ ಸಹಿಸುವುದಿಲ್ಲ ಎಂಬ ಮಾತಿದೆ. ಹೀಗಾಗಿ ಎಲ್ಲೆಲ್ಲಿ ಪ್ರಾಣಿಗಳಿಗೆ ಹಿಂಸೆ ಆಗುತ್ತಿರೋದು ಗಮನಕ್ಕೆ ಬರುತ್ತದೋ ಆ ಎಲ್ಲಾ ಸಂದರ್ಭಗಳಲ್ಲೂ ಧ್ವನಿ ಎತ್ತುವ ಅಧಿಕಾರ ಪ್ರತಿಯೊಬ್ಬ Read more…

ದನಗಳಿಗೆ ನೀರು ಕುಡಿಸಲು ಹೋದಾಗಲೇ ಕಾದಿತ್ತು ದುರ್ವಿಧಿ: ತಾಯಿ, ಮಗ ಸಾವು

ಮಡಿಕೇರಿ: ದನಗಳಿಗೆ ನೀರು ಕುಡಿಸಲು ಹೋಗಿ ತಾಯಿ, ಮಗ ಸಾವು ಕಂಡ ಘಟನೆ ಶ್ರೀಮಂಗಲ ಬಳಿ ನಡೆದಿದೆ. ಕೊಡಗು ಜಿಲ್ಲೆ ಪೊನ್ನಂಪೇಟೆ ತಾಲೂಕಿನ ಶ್ರೀಮಂಗಲದಲ್ಲಿ ಕಾಲುಜಾರಿ ಹೊಳೆಗೆ ಬಿದ್ದು Read more…

ಜಗತ್ತಿನ ಅತಿ ಕುಳ್ಳ ಗೋವು ಎಂಬ ಶ್ರೇಯಕ್ಕೆ ಭಾಜನಳಾದ ರಾಣಿ

ಮಂಡಿಯುದ್ದ ಇರುವ ಬಾಂಗ್ಲಾದೇಶದ ಈ ಹಸು ಭೂಮಿ ಮೇಲೆ ಬದುಕಿದ್ದ ಅತ್ಯಂತ ಕುಳ್ಳಗಿನ ಹಸು ಎಂಬ ಶ್ರೇಯಕ್ಕೆ ಮರಣಾನಂತರ ಪಾತ್ರವಾಗಿದೆ. ಬರೀ 50.8 ಸೆಂಮೀ ನ ( 20 Read more…

ಮುಖ್ಯಮಂತ್ರಿ ಅಮೃತ ಜೀವನ ಯೋಜನೆಯಡಿ ಸಹಾಯಧನ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಬೆಂಗಳೂರು: ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ವತಿಯಿಂದ 2021-22ನೇ ಸಾಲಿಗೆ ಆರ್.ಕೆ.ವಿ.ವೈ ಫಲಾನುಭವಿ ಆಧಾರಿತ ಕಾರ್ಯಕ್ರಮವಾದ ‘’ಮುಖ್ಯಮಂತ್ರಿಗಳ ಅಮೃತ ಜೀವನ ಯೋಜನೆಯನ್ನು’’ ಅನುಷ್ಟಾನಗೊಳಿಸಲು, ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ Read more…

ಹಸುಗಳ ಮೇಲೆ ವಿಕೃತ ಲೈಂಗಿಕ ದೌರ್ಜನ್ಯ, ಹಿಂಸೆ: ರೈತರಿಂದ ಜಾನುವಾರು ಮಾರಾಟ

ಕೇರಳದ ಕೊಲ್ಲಂ ಜಿಲ್ಲೆಯ ಮಯ್ಯನಾಡ್ ಪ್ರದೇಶದಲ್ಲಿ ಹಸುಗಳ ಮೇಲೆ ವ್ಯಕ್ತಿಯೊಬ್ಬ ವಿಕೃತ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದು, ಇದರಿಂದ ಬೇಸತ್ತ ರೈತರು ಜಾನುವಾರುಗಳನ್ನು ಮಾರಾಟ ಮಾಡತೊಡಗಿದ್ದಾರೆ. ಕಳೆದ ಜನವರಿಯಿಂದ ಊರಿನ Read more…

ಹಾಲು ಉತ್ಪಾದಕರಿಗೆ ಗುಡ್ ನ್ಯೂಸ್: ರಾಸುಗಳಿಗೆ ವಿಮೆ ಸೌಲಭ್ಯ

ಬೆಂಗಳೂರು: ದೇಶದಲ್ಲಿಯೇ ಕೆಎಂಎಫ್ ನಂಬರ್ ಒನ್ ಮಾಡುವ ಗುರಿ ಹೊಂದಲಾಗಿದ್ದು, ನಂದಿನಿ ಉತ್ಪನ್ನಗಳನ್ನು ದೇಶಾದ್ಯಂತ ವಿಸ್ತರಿಸಲಾಗುವುದು ಎಂದು ಕರ್ನಾಟಕ ಹಾಲು ಮಹಾಮಂಡಳಿ -ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ Read more…

ʼಹಸು ಆಮ್ಲಜನಕವನ್ನೇ ಉಸಿರಾಡಿ ಆಮ್ಲಜನಕವನ್ನೇ ಹೊರಸೂಸುವ ಏಕಮಾತ್ರ ಪ್ರಾಣಿʼ

ಪ್ರಯಾಗ್​ರಾಜ್​​ನ ಹೈಕೋರ್ಟ್​ ಬುಧವಾರ ಮಹತ್ವದ ತೀರ್ಪನ್ನು ನೀಡಿದ್ದು  ಈ ವೇಳೆ ವಿಜ್ಞಾನದ ಪ್ರಕಾರ ಹಸುವು ಆಮ್ಲಜನಕವನ್ನೇ ಉಸಿರಾಡಿ ಆಮ್ಲಜನಕವನ್ನೇ ಹೊರಸೂಸುವ ಏಕ ಮಾತ್ರ ಪ್ರಾಣಿಯಾಗಿದೆ. ಹಸುವಿನ ಉತ್ಪನ್ನಗಳಾದ ಹಾಲು, Read more…

ಮರಗಳ ಮಧ್ಯೆ ಸಿಲುಕಿದ ಹಸು ರಕ್ಷಣೆ ವಿಡಿಯೋ ವೈರಲ್

ಚಂಡಮಾರುತ ಐಡಾದಿಂದಾಗಿ ಲೌಸಿಯಾನಾ ಮತ್ತು ಮಿಸ್ಸಿಸ್ಸಿಪಿಯಲ್ಲಿ ಹಲವು ಕಡೆ ಜೀವನ ದುಸ್ತರವಾಗಿದೆ. ಚಂಡಮಾರುತದಿಂದಾಗಿ ಸೆಂಟ್ ಬರ್ನರ್ಡ್ ಪರೀಶ್ ಸ್ಥಳದಲ್ಲಿ ಜೀವಗಳಿಗೆ ಮಾರಕವಾಗಿರುವ ಪ್ರವಾಹದ ಬಗ್ಗೆ ನ್ಯೂ ಓರ್ಲಿಯನ್ಸ್ ನ್ಯಾಷನಲ್ Read more…

ಮರದ ರೆಂಬೆಗಳ ನಡುವೆ ಸಿಲುಕಿದ್ದ ಹಸುವಿನ ರಕ್ಷಣೆ: ವಿಡಿಯೋ ವೈರಲ್​

ಹರಿಕೇನ್​ ಇಡಾ ಚಂಡಮಾರುತವು ಲುಸಿಯಾನಾ ಹಾಗೂ ಮಿಸ್ಸಿಪ್ಪಿಯ ಅನೇಕ ಪ್ರದೇಶಗಳಲ್ಲಿ ಅಪಾರ ಪ್ರಮಾಣದಲ್ಲಿ ಹಾನಿಯುಂಟು ಮಾಡಿದೆ. ಚಂಡ ಮಾರುತದ ಬಳಿಕ ರಾಷ್ಟ್ರೀಯ ಹವಾಮಾನ ಇಲಾಖೆಯು ಜೀವಕ್ಕೆ ಹಾನಿ ಉಂಟು Read more…

BIG NEWS: ಗೋವು ರಾಷ್ಟ್ರೀಯ ಪ್ರಾಣಿ, ಅದರ ರಕ್ಷಣೆ ಎಲ್ಲರ ಹೊಣೆ ಎಂದು ಘೋಷಣೆ ಮಾಡಲು ಅಲಹಾಬಾದ್ ಹೈಕೋರ್ಟ್ ಮಹತ್ವದ ನಿರ್ದೇಶನ

ಹಸುವನ್ನು ಭಾರತದ ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಬೇಕು ಎಂದು ಅಲಹಾಬಾದ್ ಹೈಕೋರ್ಟ್ ಬುಧವಾರ ಹೇಳಿದೆ. ಗೋವಿನ ರಕ್ಷಣೆ ಎಲ್ಲರ ಮೂಲಭೂತ ಹಕ್ಕು ಎಂದು ನ್ಯಾಯಾಲಯ ಹೇಳಿದೆ. ದೇಶದ ಸಂಸ್ಕೃತಿ Read more…

ಜನ್ಮಾಷ್ಟಮಿಯಂದು ಮನೆಯಲ್ಲಿರಲಿ ಈ ವಸ್ತು

ಕೃಷ್ಣ ಜನ್ಮಾಷ್ಟಮಿಗೆ ಸಿದ್ಧತೆ ನಡೆಯುತ್ತಿದೆ, ಭಗವಂತ ಕೃಷ್ಣನ ಪೂಜೆಯ ಜೊತೆಗೆ ಕೆಲವೊಂದು ಅವಶ್ಯ ಕೆಲಸಗಳನ್ನು ಈ ದಿನ ಮಾಡಬೇಕು. ಮನೆಯಲ್ಲಿ ಕೃಷ್ಣ ಜನ್ಮಾಷ್ಠಮಿಯಂದು ಈ ವಸ್ತುಗಳು ಇರಲೇಬೇಕು. ದೇಸಿ Read more…

ಹೈನುಗಾರರು, ರೈತರಿಗೆ ಸರ್ಕಾರದಿಂದ ಬಿಗ್ ಶಾಕ್: ದನಗಳ ಚಿಕಿತ್ಸೆಗೂ ದರ ನಿಗದಿ…?

ಬೆಂಗಳೂರು: ಭಾರತ ಕೃಷಿ ಪ್ರಧಾನ ದೇಶವಾಗಿದ್ದು, ಪಶು ವೈದ್ಯಕೀಯ ಸೇವೆಯನ್ನು ಉಚಿತವಾಗಿ ನೀಡಲಾಗುತ್ತಿದೆ. ಇದೀಗ ಇಂತಹ ಸೇವೆಗೆ ಸರ್ಕಾರ ದರ ನಿಗದಿಪಡಿಸಲು ಮುಂದಾಗಿದೆ. ಎಲ್ಲ ರೀತಿಯ ಪ್ರಾಣಿಗಳಿಗೆ ಕನಿಷ್ಠ Read more…

BREAKING NEWS: ಹಾಸನದಲ್ಲಿ ಅಮಾನವೀಯ ಘಟನೆ, ಅಪಘಾತದಲ್ಲಿ 50 ಕರುಗಳು ದಾರುಣ ಸಾವು

ಹಾಸನ: ಹಾಸನ ಜಿಲ್ಲೆ ಬೇಲೂರು ತಾಲೂಕಿನಲ್ಲಿ ಅಮಾನವೀಯ ಘಟನೆ ನಡೆದಿದೆ. ಅಕ್ರಮವಾಗಿ ಕರುಗಳನ್ನು ಸಾಗಿಸುತ್ತಿದ್ದ ವೇಳೆ ಅಪಘಾತ ಉಂಟಾಗಿದ್ದು, ವಾಹನದಲ್ಲಿದ್ದ 50 ಕರುಗಳು ದಾರುಣವಾಗಿ ಮೃತಪಟ್ಟಿವೆ. ಬೇಲೂರು ತಾಲ್ಲೂಕಿನ Read more…

ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳಿಗೆ ಹಸು ಸಾಕುವುದನ್ನು ಕಡ್ಡಾಯಗೊಳಿಸಿ ಎಂದ ಬಿಜೆಪಿ ಸಚಿವ…!

ಭೋಪಾಲ್: ಗೋವುಗಳ ರಕ್ಷಣೆಗೆ ದಾನ, ಆಹಾರದ ವ್ಯವಸ್ಥೆ ಮಾಡಿರಿ ಎಂದು ಕೇಳುವವರು ಸಾಮಾನ್ಯವಾಗುತ್ತಿದ್ದಾರೆ. ಆದರೆ, ಮಧ್ಯಪ್ರದೇಶದ ಬಿಜೆಪಿಯ ಸಚಿವರೊಬ್ಬರು ಎಲ್ಲರಿಗಿಂತ ಒಂದು ಹೆಜ್ಜೆ ಮುಂದೆ ಹೋಗಿ, ಯಾವುದೇ ಚುನಾವಣೆಗಳಲ್ಲಿ Read more…

ಹಸುಗಳ ಮೈ ಸವರಿ ಮೇವು ತಿನ್ನಿಸಿದ ಹಂಗಾಮಿ ಸಿಎಂ ಯಡಿಯೂರಪ್ಪ

ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಹೊರತಾಗಿಯೂ ಹಂಗಾಮಿ ಸಿಎಂ ಬಿ.ಎಸ್. ಯಡಿಯೂರಪ್ಪ ಎಂದಿನಂತೆಯೇ ತಮ್ಮ ದಿನಚರಿ ಮುಂದುವರೆಸಿದ್ದಾರೆ. ಇಂದು ಕೂಡ ಯಡಿಯೂರಪ್ಪ ‘ಕಾವೇರಿ’ ನಿವಾಸದಲ್ಲಿ ಹಸುಗಳಿಗೆ ಮೇವು Read more…

ಹಸುವಿನ ಹೊಟ್ಟೆಯಲ್ಲಿತ್ತು ಬರೋಬ್ಬರಿ 21 ಕೆಜಿ ಪ್ಲಾಸ್ಟಿಕ್​ ತ್ಯಾಜ್ಯ..!

ಪ್ರತಿದಿನ ಮನೆ, ಅಂಗಡಿಗಳು ಕೈಗಾರಿಕಾ ಪ್ರದೇಶ ಹೀಗೆ ಸಾಕಷ್ಟು ಕಡೆಗಳಿಂದ ಪ್ಲಾಸ್ಟಿಕ್​ ತ್ಯಾಜ್ಯಗಳನ್ನ ಎಸೆಯಲಾಗುತ್ತದೆ. ಭೂಮಿಯಲ್ಲಿ ಕರಗದ ಈ ತ್ಯಾಜ್ಯಗಳು ಪರಿಸರ ನಾಶ ಮಾಡೋದ್ರ ಜೊತೆ ಜೊತೆಗೆ ಮೂಕ Read more…

ಇತಿಹಾಸದಲ್ಲೇ ಮೊದಲ ಬಾರಿಗೆ ‘ಅಮೃತ ಸಿರಿ’ ಯೋಜನೆಯಡಿ ಹೆಣ್ಣು ಕರುಗಳ ವಿತರಣೆ: ಸಚಿವ ಪ್ರಭು ಚವ್ಹಾಣ್

ಬೆಂಗಳೂರು: ರಾಜ್ಯದಲ್ಲಿ ದೇಶಿ ತಳಿಗಳ ವಂಶಾವಳಿಯನ್ನು ಹೆಚ್ಚಿಸುವಲ್ಲಿ ಪಶು ಸಂಗೋಪನಾ ಇಲಾಖೆಯ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ‘ಅಮೃತ ಸಿರಿ’ ಯೋಜನೆ ಅಡಿಯಲ್ಲಿ ವೀರಗತಿ ಹೊಂದಿದ ಯೋಧರ ಪತ್ನಿಯರಿಗೆ, Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...