alex Certify
ಕನ್ನಡ ದುನಿಯಾ       Mobile App
       

Kannada Duniya

ವೈರಲ್ ಆಗಿದೆ ಎಂ.ಎಸ್. ಧೋನಿಯ ಈ ವಿಡಿಯೋ

ಟೀಮ್ ಇಂಡಿಯಾ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ತಮ್ಮ ಸರಳತೆಗೆ ಹೆಸರಾಗಿದ್ದಾರೆ. ಕೆಲ ದಿನಗಳ ಹಿಂದಷ್ಟೇ ತಮ್ಮ ಬಾಲ್ಯದ ಗೆಳೆಯರನ್ನು ಕರೆಸಿಕೊಂಡು ಪಾರ್ಟಿ ನೀಡಿದ್ದ ಧೋನಿ ಈಗ ಮತ್ತೊಮ್ಮೆ Read more…

ಟೀಂ ಇಂಡಿಯಾ ಜೆರ್ಸಿ ಬಿಡುಗಡೆ ಮಾಡಿದ Oppo

ಭಾರತ ಕ್ರಿಕೆಟ್ ತಂಡದ ಜೆರ್ಸಿ ಬದಲಾಗಿದೆ. Oppo ಕಂಪನಿ ಹೊಸ ಜೆರ್ಸಿಯನ್ನು ಬಿಡುಗಡೆ ಮಾಡಿದೆ. ಮುಂಬೈನಲ್ಲಿ ನಡೆದ ಕಾರ್ಯಕ್ರಮದಲ್ಲಿ ಹೊಸ ಜೆರ್ಸಿಯನ್ನು ಬಿಡುಗಡೆ ಮಾಡಲಾಗಿದೆ. ಮುಂಬೈನಲ್ಲಿ ನಡೆದ ಕಾರ್ಯಕ್ರಮದಲ್ಲಿ Read more…

ಕಿಚ್ಚ ಸುದೀಪ್ ಗೆ ಒದಗಿ ಬಂತು ಅಪೂರ್ವ ಅವಕಾಶ

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್, ನಟನೆ ಮಾತ್ರವಲ್ಲ, ನಿರ್ದೇಶನದಲ್ಲೂ ಸೈ ಎನಿಸಿಕೊಂಡಿದ್ದಾರೆ. ಸುದೀಪ್ ಸೆಲೆಬ್ರಿಟಿ ಕ್ರಿಕೆಟ್ ನಲ್ಲೂ ಮಿಂಚುತ್ತಿರುವುದು ನಿಮಗೆಲ್ಲಾ ತಿಳಿದ ವಿಚಾರವೇ. ಕರ್ನಾಟಕ ಬುಲ್ಡೋಜರ್ಸ್ ತಂಡದ ನಾಯಕನಾಗಿ Read more…

T20 ರ್ಯಾಂಕಿಗ್ ನಲ್ಲಿ ಟೀಮ್ ಇಂಡಿಯಾದ ಸ್ಥಾನ ಕುಸಿತ

ಐಸಿಸಿ ಟಿ20 ರ್ಯಾಂಕಿಂಗ್ ಪಟ್ಟಿ ಬಿಡುಗಡೆಯಾಗಿದ್ದು, ಟೀಮ್ ಇಂಡಿಯಾ ಎರಡು ಸ್ಥಾನ ಕುಸಿತಗೊಂಡು ಈಗ ನಾಲ್ಕನೇ ಸ್ಥಾನದಲ್ಲಿದೆ. 125 ಅಂಕ ಗಳಿಸುವುದರೊಂದಿಗೆ ನ್ಯೂಜಿಲ್ಯಾಂಡ್ ತಂಡ ಮೊದಲ ಸ್ಥಾನದಲ್ಲಿದ್ದು, 6 Read more…

ಕ್ರಿಕೆಟ್ ಮೈದಾನದಲ್ಲೇ ಬಂದೆರಗಿತ್ತು ಸಾವು

ಕ್ರಿಕೆಟ್ ಆಡುತ್ತಿದ್ದ ವೇಳೆ ತಲೆಗೆ ಬಾಲ್ ಅಪ್ಪಳಿಸಿದ ಪರಿಣಾಮ ಫಿಲ್ಡಿಂಗ್ ಮಾಡುತ್ತಿದ್ದ 12 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್ ಜಿಲ್ಲೆಯ ಸಾಹಿಬಬಾದ್ ಕೇಂದ್ರೀಯ ವಿದ್ಯಾಲಯದಲ್ಲಿ Read more…

ಚಾಂಪಿಯನ್ಸ್ ಟ್ರೋಫಿ ತಂಡಕ್ಕೆ ವಾಪಸ್ ಆದ ಪಾಕ್ ಮಾಜಿ ನಾಯಕ

ಜೂನ್ ನಲ್ಲಿ ನಡೆಯಲಿರುವ ಚಾಂಪಿಯನ್ಸ್ ಟ್ರೋಫಿಗೆ ಪಾಕಿಸ್ತಾನದ ಟೀಂ ಘೋಷಣೆಯಾಗಿದೆ. ತಂಡ ಘೋಷಣೆಗೆ ಕೊನೆಯ ದಿನವಾಗಿದ್ದ ಮಂಗಳವಾರ ಪಾಕಿಸ್ತಾನ ಕ್ರಿಕೆಟ್ ಬೋರ್ಡ್ ತಂಡವನ್ನು ಆಯ್ಕೆ ಮಾಡಿದೆ. ತಂಡದ ಮಾಜಿ Read more…

ಟಿ-20ಯಲ್ಲಿ 10 ಸಾವಿರ ರನ್ ಗಳಿಸಿ ದಾಖಲೆ ಬರೆದ ಗೇಲ್

ವೆಸ್ಟ್ ಇಂಡೀಸ್ ದೈತ್ಯ ಕ್ರಿಸ್ ಗೇಲ್ ಐಪಿಎಲ್ ನಲ್ಲಿ ದಾಖಲೆ ಬರೆದಿದ್ದಾರೆ. ಏಪ್ರಿಲ್ 18ರಂದು ರಾಜ್ಕೋಟಾದಲ್ಲಿ ಗುಜರಾತ್ ಲಯನ್ಸ್ ವಿರುದ್ಧ ಗೇಲ್ ದಾಖಲೆ ಬರೆದಿದ್ದಾರೆ. ಟಿ-20 ಪಂದ್ಯದಲ್ಲಿ ಅತಿ Read more…

ಮೊದಲ ಪಂದ್ಯದಲ್ಲಿಯೇ ದಾಖಲೆ ಬರೆದ ನೆಹ್ರಾ

ಐಪಿಎಲ್ ಸೀಸನ್ 10 ಶುರುವಾಗಿದೆ. ಆರಂಭಿಕ ಪಂದ್ಯದಲ್ಲಿ ಬೆಂಗಳೂರನ್ನು ಹಾಲಿ ಚಾಂಪಿಯನ್ ಹೈದ್ರಾಬಾದ್ ಬಗ್ಗುಬಡಿದಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು 35 ರನ್ ಗಳ ಸೋಲುಂಡಿದೆ. ಯುವರಾಜ್ ಸಿಂಗ್ ಅಬ್ಬರ Read more…

ಪಂಜಾಬ್ ತಂಡದಲ್ಲಿರ್ತಾರೆ ಬಿಕರಿಯಾಗದ ಈ ಆಟಗಾರ

ಇಂದೋರ್: ವರ್ಣರಂಜಿತ ಐ.ಪಿ.ಎಲ್. ಟೂರ್ನಿ ಏಪ್ರಿಲ್ 5 ರಂದು ಹೈದರಾಬಾದ್ ನಲ್ಲಿ ಉದ್ಘಾಟನೆಯಾಗಲಿದೆ. 10 ನೇ ಆವೃತ್ತಿಯ ಹರಾಜಿನಲ್ಲಿ ಬಿಕರಿಯಾಗದೇ ಉಳಿದಿದ್ದ ಟೀಂ ಇಂಡಿಯಾ ಬೌಲರ್ ಇಶಾಂತ್ ಶರ್ಮ Read more…

ಐಪಿಎಲ್ ಹಬ್ಬಕ್ಕೆ ಕ್ಷಣಗಣನೆ: ಯಾವ ಚಾನೆಲ್ ನಲ್ಲಿ ಪ್ರಸಾರವಾಗಲಿದೆ ಲೈವ್

ಇಂದಿನಿಂದ ಐಪಿಎಲ್ ಹಬ್ಬ ಶುರುವಾಗಲಿದೆ. ಐಪಿಎಲ್-10ನೇ ಆವೃತ್ತಿಗೆ ಕ್ಷಣಗಣನೆ ಶುರುವಾಗಿದೆ. ಹೈದ್ರಾಬಾದ್ ನಲ್ಲಿ ಸಂಜೆ 6.30 ರಿಂದ 8 ಗಂಟೆಯವರೆಗೆ ಐಪಿಎಲ್ ಉದ್ಘಾಟನಾ ಸಮಾರಂಭ ನಡೆಯಲಿದೆ. ಬಾಲಿವುಡ್ ಹಾಗೂ Read more…

ಪಾಕ್ ರಾಷ್ಟ್ರಗೀತೆ ಹಾಡಿದ ಕಾಶ್ಮೀರಿ ಕ್ರಿಕೆಟಿಗರು

ಭಾರತದ ಅವಿಭಾಜ್ಯ ಅಂಗವಾಗಿರುವ ಕಾಶ್ಮೀರದಲ್ಲಿ ಕಿಡಿ ಹಚ್ಚುವ ಕೆಲಸವನ್ನು ನೆರೆ ರಾಷ್ಟ್ರ ಪಾಕಿಸ್ತಾನ ಈ ಹಿಂದಿನಿಂದಲೂ ಮಾಡಿಕೊಂಡು ಬಂದಿದ್ದು, ಕೆಲ ಕಾಶ್ಮೀರಿಗರು ಇದಕ್ಕೆ ಸಹಕರಿಸುತ್ತಿರುವುದು ನಡೆದುಬಂದಿದೆ. ಈಗ ಕ್ರೀಡಾ ಕ್ಷೇತ್ರದಲ್ಲೂ Read more…

IPL ಸಂಭ್ರಮಕ್ಕೆ ಶುರುವಾಯ್ತು ಕೌಂಟ್ ಡೌನ್

ಹೈದರಾಬಾದ್: ಕ್ರಿಕೆಟ್ ಲೋಕದ ವರ್ಣರಂಜಿತ ಟೂರ್ನಿ, ಹೊಡಿ ಬಡಿ ಆಟವೆಂದೇ ಹೇಳಲಾಗುವ ಐ.ಪಿ.ಎಲ್. 10 ನೇ ಆವೃತ್ತಿಗೆ ನಾಳೆ ಹೈದರಾಬಾದ್ ನ ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿ ಚಾಲನೆ ಸಿಗಲಿದೆ. Read more…

ಒಲಂಪಿಕ್ಸ್ ಗೆ ಸೇರ್ಪಡೆಯಾಗಲಿದೆ ಕ್ರಿಕೆಟ್ ?

ಕ್ರಿಕೆಟ್ ಅಭಿಮಾನಿಗಳಿಗೊಂದು ಶುಭ ಸುದ್ದಿ. ಮುಂದಿನ ದಿನಗಳಲ್ಲಿ ಒಲಂಪಿಕ್ಸ್ ನಲ್ಲಿ ಕೂಡ ಕ್ರಿಕೆಟ್ ನೋಡಲು ಅವಕಾಶ ಸಿಗುವ ಸಾಧ್ಯತೆ ಇದೆ. ಅಂತರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಸಿಇಒ ಈ Read more…

ಸಚಿನ್ ರಿಂದ ‘100 MB’ ಆಪ್

ನವದೆಹಲಿ: ಕ್ರಿಕೆಟ್ ಕ್ಷೇತ್ರದ ದಿಗ್ಗಜ ಸಚಿನ್ ತೆಂಡೂಲ್ಕರ್ ಅಭಿಮಾನಿಗಳಿಗೆ ಸಿಹಿಸುದ್ದಿಯೊಂದು ಇಲ್ಲಿದೆ. ಸಚಿನ್ ತೆಂಡೂಲ್ಕರ್ ಅಭಿಮಾನಿಗಳಿಗೆ ಇನ್ನಷ್ಟು ಹತ್ತಿರವಾಗಲಿದ್ದಾರೆ. ‘100 MB’ ಹೆಸರಿನಲ್ಲಿ ಹೊಸ ಆಪ್ ಬಿಡುಗಡೆ ಮಾಡಲಿದ್ದಾರೆ Read more…

ನಿರ್ಣಾಯಕ ಪಂದ್ಯಕ್ಕೆ ಕೊಹ್ಲಿ ಪಡೆ ರೆಡಿ

ಧರ್ಮಶಾಲಾ: ಬಾರ್ಡರ್ – ಗವಾಸ್ಕರ್ ಟೆಸ್ಟ್ ಸರಣಿಯ ಅಂತಿಮ ಪಂದ್ಯ ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರೀಡಾಂಗಣದಲ್ಲಿ ನಡೆಯಲಿದೆ. ಈಗಾಗಲೇ ಸರಣಿಯಲ್ಲಿ ಸಮಬಲ ಸಾಧಿಸಿರುವ ಟೀಂ ಇಂಡಿಯಾ ಮತ್ತು ಪ್ರವಾಸಿ Read more…

ಕ್ರಿಕೆಟ್ ಆಟಗಾರರಿಗೆ ಬಿ.ಸಿ.ಸಿ.ಐ.ನಿಂದ ಬಂಪರ್

ನವದೆಹಲಿ: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿ.ಸಿ.ಸಿ.ಐ.) ಆಟಗಾರರ ವೇತನವನ್ನು ದ್ವಿಗುಣಗೊಳಿಸಿದೆ. ಟೀಂ ಇಂಡಿಯಾ ಆಟಗಾರರ 2017 -18 ನೇ ಸಾಲಿನ ವಾರ್ಷಿಕ ಒಪ್ಪಂದವನ್ನು ನವೀಕರಣಗೊಳಿಸಿದೆ. ಇದರೊಂದಿಗೆ ‘ಎ’ ದರ್ಜೆಯನ್ನು Read more…

ಮೈದಾನದಲ್ಲೇ ಕ್ರಿಕೆಟಿಗರ ಫೈಟಿಂಗ್

ಸಿಡ್ನಿ: ಕ್ರಿಕೆಟ್ ಆಡುವಾಗ ಆಟಗಾರರ ನಡುವೆ ಆರಂಭವಾದ ಜಗಳ ವಿಕೋಪಕ್ಕೆ ತಿರುಗಿ, ಮೈದಾನದಲ್ಲೇ ಹೊಡೆದಾಡಿಕೊಂಡಿದ್ದಾರೆ. ಆಸ್ಟ್ರೇಲಿಯಾದ ದೇಶೀಯ ಕ್ರಿಕೆಟ್ ಟೂರ್ನಿಯಲ್ಲಿ ಈ ಘಟನೆ ನಡೆದಿದ್ದು, ಅನುಚಿತ ವರ್ತನೆ ತೋರಿದ Read more…

ಕೊಹ್ಲಿ ಅಭಿಮಾನಿಗಳಿಗೆ ನಿರಾಸೆಯ ಸುದ್ದಿ

ದುಬೈ: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ, ಆಸ್ಟ್ರೇಲಿಯಾ ವಿರುದ್ಧದ ಟೂರ್ನಿಯಲ್ಲಿ ಹಿನ್ನಡೆ ಅನುಭವಿಸಿದ್ದಾರೆ. ಐ.ಸಿ.ಸಿ. ಬಿಡುಗಡೆ ಮಾಡಿರುವ ಟೆಸ್ಟ್ ರ್ಯಾಂಕಿಂಗ್ ಬ್ಯಾಟ್ಸ್ ಮನ್ ಗಳ ಪಟ್ಟಿಯಲ್ಲಿ 4 Read more…

ಒಂದೇ ಪಂದ್ಯದಲ್ಲಿ ಅಪ್ಪ, ಮಗನಿಂದ ಅರ್ಧ ಶತಕ

ಜಮೈಕಾ: ವೆಸ್ಟ್ ಕ್ರಿಕೆಟ್ ತಂಡದ ಮಾಜಿ ಆಟಗಾರ ಶಿವನಾರಾಯಣ್ ಚಂದ್ರಪಾಲ್(43) ದೇಶೀಯ ಕ್ರಿಕೆಟ್ ಟೂರ್ನಿಯಲ್ಲಿ ತಮ್ಮ ಪುತ್ರನೊಂದಿಗೆ ಆಡಿ ಗಮನ ಸೆಳೆದಿದ್ದಾರೆ. ಅವರ ಪುತ್ರ ತ್ಯಾಗನಾರಾಯಣ್ ಚಂದ್ರಪಾಲ್(20) ರೊಂದಿಗೆ Read more…

ಪಾಕ್ ಸೇನೆ ಸೇರಲು ಮುಂದಾದ ವಿಂಡೀಸ್ ಕ್ರಿಕೆಟಿಗ

ವೆಸ್ಟ್ ಇಂಡೀಸ್ ಕ್ರಿಕೆಟಿಗ ಮರ್ಲೋನ್ ಸ್ಯಾಮ್ಯುಲ್ಸ್ ಪಾಕಿಸ್ತಾನ ಸೇನೆಗೆ ಸೇರುವುದಾಗಿ ಹೇಳುವ ಮೂಲಕ ಅಚ್ಚರಿ ಮೂಡಿಸಿದ್ದಾರೆ. ಇತ್ತೀಚೆಗೆ ಪಾಕಿಸ್ತಾನ್ ಸೂಪರ್ ಲೀಗ್ ನ ಫೈನಲ್ ಪಂದ್ಯದಲ್ಲಿ ಪೇಶಾವರ್ ಝಲ್ಮಿ Read more…

ಸ್ನೇಹಿತನ ಕೊನೆಯಾಸೆ ನೆರವೇರಿಸಿದ ಕ್ರಿಕೆಟಿಗ

ಆಸ್ಟ್ರೇಲಿಯಾ ತಂಡದ ಮಾಜಿ ನಾಯಕ ಸ್ಟೀವ್ ವಾ ಅಂತರಾಷ್ಟ್ರೀಯ ಕ್ರಿಕೆಟ್ ನಿಂದ ನಿವೃತ್ತಿ ಹೊಂದಿದರೂ ಭಾರತದ ಜೊತೆ ನಿಕಟ ಸಂಪರ್ಕ ಹೊಂದಿದ್ದಾರೆ. ಕೋಲ್ಕತ್ತಾದಲ್ಲಿ ಅವರ ಚಾರಿಟಿ ಕಾರ್ಯ ನಿರ್ವಹಿಸುತ್ತಿದೆ. Read more…

ಕೆ.ಎಲ್. ರಾಹುಲ್ ಬಗ್ಗೆ ಕೊಹ್ಲಿ ಹೇಳಿದ್ದೇನು ಗೊತ್ತಾ…?

ಬೆಂಗಳೂರು: ಪ್ರವಾಸಿ ಆಸ್ಟ್ರೇಲಿಯಾ ವಿರುದ್ಧ ಪುಣೆ, ಬೆಂಗಳೂರಿನಲ್ಲಿ ನಡೆದ ಮೊದಲ ಹಾಗೂ 2 ನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಬ್ಯಾಟ್ಸ್ ಮನ್ ಗಳು ರನ್ ಗಳಿಸಲು ಪರದಾಡಿದ್ದರು. Read more…

ಭಾರತದ 5 ನೇ ಯಶಸ್ವಿ ಬೌಲರ್ ಆರ್. ಅಶ್ವಿನ್

ಬೆಂಗಳೂರು: ಭಾರತದ ಸ್ಪಿನ್ ಮಾಂತ್ರಿಕ ರವಿಚಂದ್ರನ್ ಅಶ್ವಿನ್, ಬೆಂಗಳೂರಿನಲ್ಲಿ ನಡೆದ 2 ನೇ ಟೆಸ್ಟ್ ಪಂದ್ಯದ 2 ನೇ ಇನ್ನಿಂಗ್ಸ್ ನಲ್ಲಿ ಆಸ್ಟ್ರೇಲಿಯಾದ 6 ವಿಕೆಟ್ ಗಳಿಸಿದ್ದಾರೆ. ಈ Read more…

ಹಿಮದಲ್ಲಿ ಬಾಲಿವುಡ್ ನಟನ ಕ್ರಿಕೆಟ್ ಖದರ್

ಬಾಲಿವುಡ್ ನಟ ರಣವೀರ್ ಸಿಂಗ್ ಸ್ವಿಡ್ಜರ್ಲೆಂಡ್ ನಲ್ಲಿ ರಜೆಯ ಮಜಾ ಅನುಭವಿಸ್ತಿದ್ದಾರೆ. ಹಿಮದ ಮಧ್ಯೆ ಕ್ರಿಕೆಟ್ ಆಡುವ ಮೂಲಕ ಸಖತ್ ಎಂಜಾಯ್ ಮಾಡಿದ್ದಾರೆ. ಈ ವಿಡಿಯೋವನ್ನು ಖುದ್ದು ರಣವೀರ್ Read more…

ಫಲಿತಾಂಶ ನೀಡುವ ಪಿಚ್: ಅನಿಲ್ ಕುಂಬ್ಳೆ

ಬೆಂಗಳೂರು: ಪ್ರವಾಸಿ ಆಸ್ಟ್ರೇಲಿಯಾ ವಿರುದ್ಧ ಟೀಂ ಇಂಡಿಯಾ, ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 2 ನೇ ಟೆಸ್ಟ್ ಪಂದ್ಯವನ್ನಾಡಲಿದೆ. ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳ ಆಟಗಾರರು ಶನಿವಾರ ಆರಂಭವಾಗಲಿರುವ Read more…

ಕೊಹ್ಲಿ, ಅಶ್ವಿನ್ ಅಭಿಮಾನಿಗಳಿಗೆ ಸಂತಸದ ಸುದ್ದಿ

ಬೆಂಗಳೂರು: ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಅವರಿಗೆ ಪಾಲಿ ಉಮ್ರಿಗರ್ ಹಾಗೂ ಸ್ಪಿನ್ ಮಾಂತ್ರಿಕ ರವಿಚಂದ್ರನ್ ಅಶ್ವಿನ್ ಅವರಿಗೆ ದಿಲೀಪ್ ಸರ್ ದೇಸಾಯಿ ಪ್ರಶಸ್ತಿ ಲಭಿಸಿದೆ. Read more…

9000 ರನ್ : ದಾದಾ ದಾಖಲೆ ಮುರಿದ ಡಿ ವಿಲಿಯರ್ಸ್

ವೆಲ್ಲಿಂಗ್ಟನ್: ಏಕದಿನ ಪಂದ್ಯಗಳಲ್ಲಿ ಅತಿ ವೇಗವಾಗಿ 9000 ರನ್ ಗಳಿಸುವ ಮೂಲಕ, ಸೌತ್ ಆಫ್ರಿಕಾ ಬ್ಯಾಟ್ಸ್ ಮನ್ ಎ.ಬಿ. ಡಿ ವಿಲಿಯರ್ಸ್ ದಾಖಲೆ ಬರೆದಿದ್ದಾರೆ. ನ್ಯೂಜಿಲೆಂಡ್ ವಿರುದ್ಧ ನಡೆಯುತ್ತಿರುವ Read more…

ಕೇವಲ 105 ರನ್ ಗೆ ಟೀಂ ಇಂಡಿಯಾ ಔಟ್

ಪುಣೆ: ಪುಣೆಯ ಎಂ.ಸಿ.ಎ. ಮೈದಾನದಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ನಲ್ಲಿ ಟೀಂ ಇಂಡಿಯಾ ಹಿನ್ನಡೆ ಅನುಭವಿಸಿದೆ. ಆಸ್ಟ್ರೇಲಿಯಾ ಎದುರು ಮೊದಲ ಇನ್ನಿಂಗ್ಸ್ ನಲ್ಲಿ ಟೀಂ ಇಂಡಿಯಾ, ದಿಢೀರ್ ಕುಸಿತ Read more…

ಆಸೀಸ್ ವಿರುದ್ಧ ಟೆಸ್ಟ್ ಗೆ ಸಜ್ಜಾದ ಟೀಂ ಇಂಡಿಯಾ

ಐ.ಸಿ.ಸಿ. ರ್ಯಾಂಕಿಂಗ್ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿರುವ ಟೀಂ ಇಂಡಿಯಾ ಹಾಗೂ 2 ನೇ ಸ್ಥಾನದಲ್ಲಿರುವ ಆಸ್ಟ್ರೇಲಿಯಾ ಕ್ರಿಕೆಟ್ ತಂಡಗಳ ನಡುವೆ ಇದೇ 23 ರಿಂದ ಟೆಸ್ಟ್ ಸರಣಿ ಆರಂಭವಾಗಲಿದೆ. Read more…

ನಾಯಕತ್ವ ಕಳೆದುಕೊಂಡ ಯಶಸ್ವಿ ನಾಯಕ

ಟೀಂ ಇಂಡಿಯಾದ ಯಶಸ್ವಿ ನಾಯಕನಾಗಿದ್ದ ಮಹೇಂದ್ರ ಸಿಂಗ್ ಧೋನಿ ಹಿನ್ನಡೆ ಅನುಭವಿಸಿದ್ದಾರೆ. ಭಾರತ ಕ್ರಿಕೆಟ್ ತಂಡದ ಎಲ್ಲಾ ಮಾದರಿಯ ನಾಯಕತ್ವಗಳಿಗೆ ರಾಜೀನಾಮೆ ನೀಡಿದ್ದ ಧೋನಿ ಅವರನ್ನು, ಇದೇ ಮೊದಲ Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...