alex Certify Crude Oil | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS:‌ ಚುನಾವಣೆಗೂ ಮೊದಲೇ ಜನಸಾಮಾನ್ಯರಿಗೆ ರಿಲೀಫ್‌, ಪೆಟ್ರೋಲ್ – ಡೀಸೆಲ್‌ ಬೆಲೆಯಲ್ಲಿ ಭಾರೀ ಇಳಿಕೆ ಸಾಧ್ಯತೆ

2022ರ ಮೇ ತಿಂಗಳಿನಿಂದೀಚೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಹೆಚ್ಚಿನ ಬದಲಾವಣೆಯಾಗಿಲ್ಲ. ಶತಮಾನದಲ್ಲೇ ಅತ್ಯಂತ ದುಬಾರಿಯಾಗಿದೆ ತೈಲ ಬೆಲೆ. ಈ ಬೆಲೆ ಏರಿಕೆ ಜನಸಾಮಾನ್ಯರ ಜೇಬು ಸುಡುತ್ತಿದೆ. ಶೀಘ್ರದಲ್ಲೇ Read more…

ದಾಖಲೆಯ ಮಟ್ಟಕ್ಕೇರಿದ ಕಚ್ಚಾತೈಲ ದರ: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಸಾಧ್ಯತೆ

ನವದೆಹಲಿ: ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾತೈಲ ದರ ದಾಖಲೆಯ ಮಟ್ಟಕ್ಕೆ ಏರಿಕೆಯಾಗಿದೆ. ಬ್ಯಾರೆಲ್ ಗೆ 90 ಡಾಲರ್ ದಾಟಿದ್ದು, ಇದರಿಂದಾಗಿ ಭಾರತ ಸೇರಿದಂತೆ ಏಷ್ಯಾ ದೇಶಗಳ ಹಣದುಬ್ಬರ ಸಮಸ್ಯೆ ತೀವ್ರವಾಗುವ Read more…

BIG NEWS: ಕಚ್ಚಾತೈಲ ಉತ್ಪಾದನೆ ಕಡಿತಕ್ಕೆ ಒಪೆಕ್ ನಿರ್ಧಾರ…! ಏರಿಕೆಯಾಗಲಿದೆ ಪೆಟ್ರೋಲ್ – ಡೀಸೆಲ್ ದರ

ಅಂತರಾಷ್ಟ್ರೀಯ ಮಾರುಕಟ್ಟೆ ಬೆಲೆಗಳಿಗನುಗುಣವಾಗಿ ಭಾರತದಲ್ಲಿ ಪೆಟ್ರೋಲ್ – ಡೀಸೆಲ್ ದರ ನಿಗದಿಯಾಗುತ್ತಿದ್ದು, ಈಗ ಕಚ್ಚಾ ತೈಲ ಬೆಲೆ ಇಳಿಕೆಯಾಗಿದ್ದರೂ ಸಹ ಅದರ ಪ್ರಯೋಜನ ವಾಹನ ಸವಾರರಿಗೆ ಸಿಗುತ್ತಿಲ್ಲ. ಅಲ್ಲದೆ Read more…

ವಾಹನ ಸವಾರರಿಗೆ ಸಿಹಿ ಸುದ್ದಿ; ಭಾರಿ ಕುಸಿತ ಕಂಡ ಕಚ್ಚಾ ತೈಲ ದರ: ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ ಸಾಧ್ಯತೆ

ನವದೆಹಲಿ: ಬೇಡಿಕೆ ಕುಸಿತದ ಪರಿಣಾಮ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬ್ರೆಂಟ್ ಬ್ಯಾರಲ್ ಗೆ 90 ಡಾಲರ್ ಗಿಂತಲೂ ಕಡಿಮೆಯಾಗಿದ್ದು, ಕಳೆದ ಜನವರಿ ನಂತರ ಇದು ಅತ್ಯಂತ ಕನಿಷ್ಠ Read more…

SHOCKING: 14 ವರ್ಷಗಳ ನಂತ್ರ ದಾಖಲೆಯೊಂದಿಗೆ 130 ಡಾಲರ್ ಗೇರಿದ ಕಚ್ಚಾತೈಲದ ಬೆಲೆ, ನಾಳೆಯಿಂದಲೇ ಪೆಟ್ರೋಲ್ ದರ ಏರಿಕೆ ಬರೆ

ನವದೆಹಲಿ: ರಷ್ಯಾ -ಉಕ್ರೇನ್ ನಡುವೆ ಯುದ್ಧ ಮುಂದುವರೆದ ಹಿನ್ನೆಲೆಯಲ್ಲಿ ಆರಂಭಿಕ ವಹಿವಾಟಿನಲ್ಲಿ ಕಚ್ಚಾತೈಲದ ಬೆಲೆ ಶೇ. 9 ರಷ್ಟು ಏರಿಕೆ ಕಂಡಿದೆ. ಬೆಲೆಏರಿಕೆಯ ನಂತರ ಬ್ಯಾರೆಲ್ ಕಚ್ಚಾತೈಲದ ಬೆಲೆ Read more…

ವಾಹನ ಸವಾರರಿಗೆ ಬಿಗ್ ಶಾಕ್: ಪೆಟ್ರೋಲ್, ಡೀಸೆಲ್ 22 ರೂ. ಏರಿಕೆ ಸಾಧ್ಯತೆ: ಕಚ್ಚಾತೈಲ ಬ್ಯಾರೆಲ್ ಗೆ 111 ಡಾಲರ್ ಗೆ ಏರಿಕೆ

ನವದೆಹಲಿ: ರಷ್ಯಾ -ಉಕ್ರೇನ್ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಜಾಗತಿಕವಾಗಿ ಕಚ್ಚಾತೈಲ ಬೆಲೆಯಲ್ಲಿ ಏರಿಕೆಯಾಗಿರುವುದರಿಂದ ಭಾರತದ ದೇಶೀಯ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಲೀಟರ್‌ಗೆ 20-22 ರೂ. ಹೆಚ್ಚಾಗಬಹುದು. ಅಬಕಾರಿ ಸುಂಕ Read more…

ಏಷ್ಯಾ ಮಾರುಕಟ್ಟೆಗೆ ಕಚ್ಛಾ ತೈಲದ ಬೆಲೆ ಇಳಿಸಿದ ಸೌದಿ ಅರೇಬಿಯಾ

ಜಗತ್ತಿನ ಅತಿ ದೊಡ್ಡ ತೈಲ ರಫ್ತುದಾರ ಸೌದಿ ಅರೇಬಿಯಾ ಏಷ್ಯಾದ ತನ್ನ ಗ್ರಾಹಕರಿಗೆ ಪೂರೈಸುವ ಕಚ್ಛಾ ತೈಲದ ಬೆಲೆಯನ್ನು ಇಳಿಸಿದ್ದು, ವಾಯುವ್ಯ ಯೂರೋಪ್ ಮತ್ತು ಅಮೆರಿಕದ ಮಾರುಕಟ್ಟೆಗಳಲ್ಲಿ ಅದೇ Read more…

ಮುಂಬೈನ ಇಂಧನ ಬೆಲೆ ನ್ಯೂಯಾರ್ಕ್‌ ಗಿಂತ ʼದುಬಾರಿʼ

ಕೋವಿಡ್-19 ಸಾಂಕ್ರಮಿಕದ ನಡುವೆಯೇ ದೇಶದಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 100 ರೂ. ದಾಟಿರುವುದು ಭಾರೀ ಆತಂಕದ ವಿಚಾರವಾಗಿದೆ. ಬ್ರೆಂಟ್ ಬೆಲೆಗಳಲ್ಲಿ ಏರಿಕೆಯಾಗುವುದರೊಂದಿಗೆ ಇಂಧನದ ಮೇಲೆ ಕೇಂದ್ರ ಹಾಗೂ ರಾಜ್ಯ Read more…

ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ ಬಗ್ಗೆ ಮತ್ತೊಂದು ಗುಡ್ ನ್ಯೂಸ್

ಫ್ರಾಂಕ್ ಫರ್ಟ್: ಕಚ್ಚಾತೈಲ ಉತ್ಪಾದನೆ ಹೆಚ್ಚಳ ಮಾಡಲಾಗುವುದು ಎಂದು ಪೆಟ್ರೋಲಿಯಂ ರಫ್ತುದಾರ ದೇಶಗಳ ಒಕ್ಕೂಟವಾಗಿರುವ ಒಪೆಕ್ ತಿಳಿಸಿದೆ. ಕೊರೊನಾ ಸೋಂಕು ತೀವ್ರವಾಗಿದ್ದ ಸಂದರ್ಭದಲ್ಲಿ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ Read more…

ಇಲ್ನೋಡಿ..! ಬಾಟಲ್ ನೀರಿಗಿಂತಲೂ ಕಡಿಮೆಯಾಯ್ತು ಕಚ್ಚಾತೈಲದ ದರ

ಕೋರೋನಾ ಹೊಡೆತಕ್ಕೆ ಆರ್ಥಿಕತೆ ತಲ್ಲಣಿಸಿದ್ದು, ಅನೇಕ ಕ್ಷೇತ್ರಗಳು ತತ್ತರಿಸಿ ಹೋಗಿವೆ. ಅಮೆರಿಕದಲ್ಲಿ ಕಚ್ಚಾತೈಲದ ಬೆಲೆ ಪಾತಾಳಕ್ಕೆ ಕುಸಿದಿದ್ದು, ಬಾಟಲ್ ನೀರಿಗಿಂತಲೂ ಕಡಿಮೆಯಾಗಿದೆ. ವೆಸ್ಟ್ ಟೆಕ್ಸಾಸ್ ಇಂಟರ್ಮೀಡಿಯೇಟ್ ಮಾರುಕಟ್ಟೆಯಲ್ಲಿ ಕಚ್ಚಾ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...