alex Certify
ಕನ್ನಡ ದುನಿಯಾ       Mobile App
       

Kannada Duniya

ಇಲ್ಲಿದೆ ನೋಡಿ ಚಾಲೆಂಜಿಂಗ್ ಸ್ಟಾರ್ ಇನ್ನೊಂದು ಮುಖ

ಸ್ಯಾಂಡಲ್ ವುಡ್ ಬಹುಬೇಡಿಕೆ ನಟರಾದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರಿಗೆ ಪ್ರಾಣಿಗಳೆಂದರೆ ಅಚ್ಚುಮೆಚ್ಚು. ಅವರ ಫಾರ್ಮ್ ಹೌಸ್ ನಲ್ಲಿ ಹಸು, ಕುದುರೆ ಸೇರಿದಂತೆ ವಿವಿಧ ಪ್ರಾಣಿ, ಅಪರೂಪದ ಪಕ್ಷಿಗಳನ್ನು Read more…

ಗರಂ ಆದ ದರ್ಶನ್ ಫ್ಯಾನ್ಸ್ ಸಾರಿ ಕೇಳಿದ ಸಂಜನಾ

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದ್ದ ‘ಬಿಗ್ ಬಾಸ್’ ಖ್ಯಾತಿಯ ಸಂಜನಾ ಕ್ಷಮೆ ಯಾಚಿಸಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಸಂಜನಾ ಕುರಿತಾಗಿ ಅಭಿಮಾನಿಗಳಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಇತ್ತೀಚೆಗಷ್ಟೇ Read more…

ದರ್ಶನ್ ಇಂತಹ ಚಾಲೆಂಜ್ ಸ್ವೀಕರಿಸಿದ್ದೇಕೆ..?

ಚಾಲೆಂಜಿಂಗ್ ಸ್ಟಾರ್ ದರ್ಶನ್ ಸಿನಿಮಾಗಳೆಂದರೆ ಅಭಿಮಾನಿಗಳಿಗೆ ಹಬ್ಬವಿದ್ದಂತೆ. ಚಿತ್ರದ ಆರಂಭದಿಂದಲೂ ಬಿಡುಗಡೆಯಾಗುವವರೆಗೂ ಕುತೂಹಲದಿಂದ ಕಾಯುತ್ತಾರೆ. ನೆಗೆಟಿವ್ ರೋಲ್ ಗಳಲ್ಲಿ ಕಾಣಿಸಿಕೊಳ್ಳಲು ಕೆಲವರು ಹಿಂದೇಟು ಹಾಕ್ತಾರೆ. ಆದರೆ, ದರ್ಶನ್ ಅಂತಹ Read more…

ಚಾಲೆಂಜಿಂಗ್ ಸ್ಟಾರ್ ಫ್ಯಾನ್ಸ್ ಗೊಂದು ಮಾಹಿತಿ

‘ಚಕ್ರವರ್ತಿ’ ಬಳಿಕ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಸಿನಿಮಾ ಕಣ್ತುಂಬಿಕೊಳ್ಳಲು ಕಾಯುತ್ತಿರುವ ಅಭಿಮಾನಿಗಳಿಗೆ ‘ತಾರಕ್’ ರೆಡಿಯಾಗ್ತಿದೆ. ಈಗಾಗಲೇ ‘ತಾರಕ್’ ಶೂಟಿಂಗ್ ಕಂಪ್ಲೀಟ್ ಆಗಿದ್ದು, ಅಂತಿಮ ಹಂತದ ಕೆಲಸಗಳು ನಡೆಯುತ್ತಿವೆ. Read more…

ಪುನೀತ್, ದರ್ಶನ್ ಫ್ಯಾನ್ಸ್ ಗೆ ಸಿಹಿ ಸುದ್ದಿ..?

ಸ್ಯಾಂಡಲ್ ವುಡ್ ನಲ್ಲಿ ಮಲ್ಟಿ ಸ್ಟಾರ್ ಗಳ ಸಿನಿಮಾ ಕಡಿಮೆ ಎನ್ನುವ ಕಾಲವಿತ್ತು. ಈಗ ಹಾಗೇನಿಲ್ಲ. ಬಿಗ್ ಸ್ಟಾರ್ ಗಳೆಲ್ಲಾ ಒಂದೇ ಚಿತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದು, ಅಭಿಮಾನಿಗಳ ಸಂಭ್ರಮವನ್ನು ಹೆಚ್ಚಿಸಿದೆ. Read more…

ತಿರುಪತಿ ತಿಮ್ಮಪ್ಪನ ಭಕ್ತರಿಗೆ ಶುಭ ಸುದ್ದಿ

ತಿರುಪತಿ: ತಿರುಪತಿ ತಿರುಮಲ ಶ್ರೀ ವೆಂಕಟೇಶ್ವರ ಸ್ವಾಮಿ ದರ್ಶನಕ್ಕೆ ಬರುವ ಭಕ್ತರ ಅನುಕೂಲಕ್ಕಾಗಿ ಟಿ.ಟಿ.ಡಿ. ಸಿಹಿ ಸುದ್ದಿಯನ್ನು ನೀಡಿದೆ. ವಾರಾಂತ್ಯದಲ್ಲಿ ದಿವ್ಯ ದರ್ಶನಕ್ಕೆ ಮತ್ತೆ ಅವಕಾಶ ಕಲ್ಪಿಸಿದೆ. ಕಾಲ್ನಡಿಗೆಯಲ್ಲಿ Read more…

ಚಾಮುಂಡೇಶ್ವರಿ ‘ದರ್ಶನ’ ಪಡೆದ ಚಾಲೆಂಜಿಂಗ್ ಸ್ಟಾರ್

ಮೈಸೂರು: ಆಷಾಢ ಶುಕ್ರವಾರದಂದು ಮೈಸೂರು ಚಾಮುಂಡೇಶ್ವರಿ ದರ್ಶನಕ್ಕೆ ಅಪಾರ ಸಂಖ್ಯೆಯ ಭಕ್ತರು ಭೇಟಿ ನೀಡುತ್ತಾರೆ. ಆಷಾಢಮಾಸದಲ್ಲಿ ದೇವಿಯ ದರ್ಶನ ಪಡದರೆ ಒಳಿತಾಗುತ್ತದೆ ಎಂಬ ನಂಬಿಕೆ ಇದ್ದು, ಹಿಂದಿನ ವರ್ಷಗಳಿಗಿಂತ Read more…

ಚಾಲೆಂಜಿಂಗ್ ಸ್ಟಾರ್ ದರ್ಶನ್ ಫ್ಯಾನ್ಸ್ ಗೊಂದು ಮಾಹಿತಿ

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹುನಿರೀಕ್ಷೆಯ ಚಿತ್ರ ‘ತಾರಕ್’ ಆರಂಭದಿಂದಲೂ ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿದೆ. ಈಗಾಗಲೇ ದೇಶ, ವಿದೇಶಗಳಲ್ಲಿ ಶೇ. 90 ರಷ್ಟು ಚಿತ್ರೀಕರಣ ಮುಗಿಸಿದ್ದು, ಕೊನೆಯ ಹಂತದ Read more…

‘ಕುರುಕ್ಷೇತ್ರ’ದಲ್ಲಿ ದ್ರೌಪದಿಯಾಗಿ ನಯನತಾರಾ..?

ಸ್ಯಾಂಡಲ್ ವುಡ್ ನ ಹೈ ಬಜೆಟ್ ಸಿನಿಮಾ ‘ಕುರುಕ್ಷೇತ್ರ’ದ ಕುರಿತಾಗಿ ಅಭಿಮಾನಿಗಳಲ್ಲಿ ಕುತೂಹಲ ಹೆಚ್ಚಾಗತೊಡಗಿದೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ‘ಕುರುಕ್ಷೇತ್ರ’ದಲ್ಲಿ ದುರ್ಯೋಧನನ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದು, ಜೊತೆಗೆ ಕರ್ಣನ ಪಾತ್ರವನ್ನೂ Read more…

ಶಾಕಿಂಗ್! ‘ಕುರುಕ್ಷೇತ್ರ’ದಿಂದ ದರ್ಶನ್ ಹೊರಕ್ಕೆ..?

ಸ್ಯಾಂಡಲ್ ವುಡ್ ನ ಹೈ ಬಜೆಟ್ ಸಿನಿಮಾ ‘ಕುರುಕ್ಷೇತ್ರ’ಕ್ಕಾಗಿ ಪೂರ್ವ ತಯಾರಿ ನಡೆದಿದ್ದು, ಚಾಲೆಂಜಿಂಗ್ ಸ್ಟಾರ್ ದರ್ಶನ್ ದುರ್ಯೋಧನ ಮತ್ತು ಕರ್ಣನ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿತ್ತು. ಮುನಿರತ್ನ ನಿರ್ಮಾಣದಲ್ಲಿ, Read more…

‘ಕುರುಕ್ಷೇತ್ರ’ದ ಕುರಿತು ಯಶ್ ಹೇಳಿದ್ದೇನು…?

ಸ್ಯಾಂಡಲ್ ವುಡ್ ಹೈ ಬಜೆಟ್ ಸಿನಿಮಾ ‘ಕುರುಕ್ಷೇತ್ರ’ಕ್ಕಾಗಿ ಪೂರ್ವಭಾವಿ ಕೆಲಸಗಳು ನಡೆದಿವೆ. ಮುನಿರತ್ನ ನಿರ್ಮಾಣದಲ್ಲಿ, ನಾಗಣ್ಣ ನಿರ್ದೇಶನದಲ್ಲಿ ಚಿತ್ರ ಮೂಡಿ ಬರಲಿದೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ದುರ್ಯೋಧನನ ಪಾತ್ರದಲ್ಲಿ Read more…

ಮಲೇಷ್ಯಾದಲ್ಲಿ ಹಾಡಿ ಕುಣಿದ ದರ್ಶನ್

‘ಚಕ್ರವರ್ತಿ’ ಬಳಿಕ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳು ಕಾಯುತ್ತಿರುವ ಬಹುನಿರೀಕ್ಷೆಯ ‘ತಾರಕ್’ ಚಿತ್ರೀಕರಣ ಮಲೇಷ್ಯಾದಲ್ಲಿ ನಡೆದಿದೆ. ಈಗಾಗಲೇ ಮೊದಲ ಹಂತದ ಶೂಟಿಂಗ್ ಮುಗಿಸಿರುವ ಚಿತ್ರತಂಡ ಮಲೇಷ್ಯಾದಲ್ಲಿ ಬೀಡುಬಿಟ್ಟಿದ್ದು, ತಮಿಳು Read more…

ಚಾಲೆಂಜಿಂಗ್ ಸ್ಟಾರ್ ಅಭಿಮಾನಿಗಳಿಗೆ ಇಲ್ಲಿದೆ ಸಿಹಿಸುದ್ದಿ

ಸ್ಯಾಂಡಲ್ ವುಡ್ ಬಾಕ್ಸ್ ಆಫೀಸ್ ಸುಲ್ತಾನ್ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ಚಕ್ರವರ್ತಿ’ ಬಳಿಕ ಅಭಿಮಾನಿಗಳು ‘ತಾರಕ್’ಗಾಗಿ ಕಾಯುತ್ತಿದ್ದಾರೆ. ‘ತಾರಕ್’ ಇನ್ನೂ ಚಿತ್ರೀಕರಣ ಹಂತದಲ್ಲಿದ್ದು, ಈ ನಡುವೆ ಅಭಿಮಾನಿಗಳಿಗೆ Read more…

ಕ್ರೇಜಿಸ್ಟಾರ್, ಚಾಲೆಂಜಿಂಗ್ ಸ್ಟಾರ್ ಅಭಿಮಾನಿಗಳಿಗೆ ಸಿಹಿಸುದ್ದಿ

ಸ್ಯಾಂಡಲ್ ವುಡ್ ಶೋ ಮ್ಯಾನ್ ಕ್ರೇಜಿಸ್ಟಾರ್ ರವಿಚಂದ್ರನ್ ಹಾಗೂ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳಿಗೆ ಸಿಹಿಸುದ್ದಿ ಇಲ್ಲಿದೆ. ರವಿಚಂದ್ರನ್ ಈಗಾಗಲೇ ಹಲವಾರು ಸ್ಟಾರ್ ನಟರೊಂದಿಗೆ ತೆರೆ ಹಂಚಿಕೊಂಡಿದ್ದರೂ, ದರ್ಶನ್ Read more…

ಇಲ್ಲಿದೆ ದರ್ಶನ್ ಅಭಿಮಾನಿಗಳಿಗೆ ಸಂಭ್ರಮದ ಸುದ್ದಿ

‘ಚಕ್ರವರ್ತಿ’ ಬಳಿಕ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳು ಕಾಯುತ್ತಿರುವ ಬಹುನಿರೀಕ್ಷೆಯ ಚಿತ್ರ ‘ತಾರಕ್’ ಚಿತ್ರೀಕರಣ ಭರದಿಂದ ಸಾಗಿದೆ. ಈಗಾಗಲೇ ಮೊದಲ ಹಂತದ ಚಿತ್ರೀಕರಣ ಮುಗಿಸಿರುವ ಚಿತ್ರ ತಂಡ ಮಲೇಷಿಯಾದಲ್ಲಿ Read more…

ರಂಜಾನ್ ಚಂದ್ರದರ್ಶನ: ನಾಳೆಯಿಂದ ಉಪವಾಸ

ಮುಸ್ಲಿಂ ಬಾಂಧವರ ಪವಿತ್ರ ರಂಜಾನ್ ಮಾಸದ ಉಪವಾಸ ವ್ರತಾಚರಣೆ ನಾಳೆಯಿಂದ ಆರಂಭವಾಗಲಿದೆ. ಕೇರಳದಲ್ಲಿ ರಂಜಾನ್ ಚಂದ್ರದರ್ಶನವಾಗಿದ್ದು, ಕೇರಳ ಹಾಗೂ ಕರ್ನಾಟಕದ ಕರಾವಳಿಯಲ್ಲಿ ನಾಳೆಯಿಂದ ರಂಜಾನ್ ಹಬ್ಬದ ಉಪವಾಸ ವ್ರತಾಚರಣೆ Read more…

ದರ್ಶನ್, ರವಿಚಂದ್ರನ್ ಅಭಿಮಾನಿಗಳಿಗೆ ಇಲ್ಲಿದೆ ಸಿಹಿಸುದ್ದಿ

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ಕುರುಕ್ಷೇತ್ರ’ದ ಕುರಿತಾಗಿ ದಿನಕ್ಕೊಂದು ಸುದ್ದಿಗಳು ಹರಿದಾಡುತ್ತಿದ್ದು, ಅಭಿಮಾನಿಗಳ ಕುತೂಹಲವನ್ನು ಹೆಚ್ಚಿಸಿದೆ. ಮುನಿರತ್ನ ಹೈ ಬಜೆಟ್ ನಲ್ಲಿ ನಿರ್ಮಾಣ ಮಾಡಲಿರುವ ಚಿತ್ರಕ್ಕೆ ನಾಗಣ್ಣ ಆಕ್ಷನ್, Read more…

ಇಲ್ಲಿದೆ ದರ್ಶನ್ ಅಭಿಮಾನಿಗಳಿಗೆ ಸಿಹಿ ಸುದ್ದಿ

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳ ಕುತೂಹಲ ಹೆಚ್ಚಿಸುವ ಸುದ್ದಿ ಇಲ್ಲಿದೆ. ‘ಚಕ್ರವರ್ತಿ’ ಬಳಿಕ ದರ್ಶನ್ ‘ತಾರಕ್’ ಸಿನಿಮಾದಲ್ಲಿ ತೊಡಗಿಕೊಂಡಿದ್ದಾರೆ. ‘ಮಿಲನ’ ಪ್ರಕಾಶ್ ನಿರ್ದೇಶನದಲ್ಲಿ ಮೂಡಿಬರುತ್ತಿರುವ ‘ತಾರಕ್’ ಮೊದಲ ಹಂತದ Read more…

‘ವೀರಂ’ ರಿಮೇಕ್ ನಲ್ಲಿ ನಟಿಸ್ತಿಲ್ಲ ಚಾಲೆಂಜಿಂಗ್ ಸ್ಟಾರ್

ನಟ ದರ್ಶನ್ ಅಭಿನಯದ 51ನೇ ಸಿನೆಮಾಗೆ ನಿರ್ದೇಶಕ ತರುಣ ಸುಧೀರ್ ಆ್ಯಕ್ಷನ್ ಕಟ್ ಹೇಳ್ತಾರೆ ಅನ್ನೋ ಸುದ್ದಿಯಿತ್ತು. ತಮಿಳು ಚಿತ್ರ ‘ವೀರಂ’ ಅನ್ನು ತರುಣ್ ಸುಧೀರ್ ಕನ್ನಡದಲ್ಲಿ ರಿಮೇಕ್ Read more…

ಇಲ್ಲಿದೆ ದರ್ಶನ್ ಅಭಿಮಾನಿಗಳಿಗೊಂದು ಸುದ್ದಿ

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ಚಕ್ರವರ್ತಿ’ ಅಭಿಮಾನಿಗಳ ಮನಸೂರೆಗೊಂಡಿದ್ದು, ಮತ್ತೊಂದು ಚಿತ್ರವನ್ನು ಕಾಯುತ್ತಿರುವ ಅಭಿಮಾನಿಗಳಿಗೆ ಸಿಹಿ ಸುದ್ದಿ ಇಲ್ಲಿದೆ. ದರ್ಶನ್ ಅಭಿನಯದ ಬಹುನಿರೀಕ್ಷೆಯ ಚಿತ್ರ ‘ತಾರಕ್’ ಈಗಾಗಲೇ ಮೊದಲ Read more…

ನೀವೆಂದೂ ನೋಡಿರದ ಪಾತ್ರದಲ್ಲಿ ದರ್ಶನ್

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳಿಗೆ ಮಾತ್ರವಲ್ಲ, ಸಿನಿರಸಿಕರಿಗೆಲ್ಲಾ ಸಿಹಿಸುದ್ದಿಯೊಂದು ಇಲ್ಲಿದೆ. ನಿರ್ಮಾಪಕ ಮುನಿರತ್ನ ಅದ್ಧೂರಿ ವೆಚ್ಚದಲ್ಲಿ ‘ಕುರುಕ್ಷೇತ್ರ’ ನಿರ್ಮಾಣಕ್ಕೆ ಮುಂದಾಗಿದ್ದು, ‘ಸಂಗೊಳ್ಳಿ ರಾಯಣ್ಣ’ ನಿರ್ದೇಶಿಸಿದ್ದ ನಾಗಣ್ಣ ಈ ಚಿತ್ರವನ್ನು Read more…

ಮತ್ತೆ ಕಲೆಕ್ಷನ್ ಕಿಂಗ್ ಆದ ‘ಚಕ್ರವರ್ತಿ’ ದರ್ಶನ್

ಸ್ಯಾಂಡಲ್ ವುಡ್ ನಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ‘ಬಾಕ್ಸ್ ಆಫೀಸ್ ಸುಲ್ತಾನ್’ ಎಂಬುದು ಮತ್ತೆ ಸಾಬೀತಾಗಿದೆ. ದರ್ಶನ್ ಅಭಿನಯದ ಬಹುನಿರೀಕ್ಷೆಯ ಚಿತ್ರ ‘ಚಕ್ರವರ್ತಿ’ ರಿಲೀಸ್ ಆದ 3 ದಿನದಲ್ಲಿ Read more…

ಮೊದಲ ದಿನದ ಗಳಿಕೆಯಲ್ಲಿ ದಾಖಲೆ ಬರೆದ ‘ಚಕ್ರವರ್ತಿ’

ಸ್ಯಾಂಡಲ್ ವುಡ್ ನಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಮತ್ತೊಮ್ಮೆ ಬಾಕ್ಸ್ ಆಫೀಸ್ ಸುಲ್ತಾನ್ ಆಗಿದ್ದಾರೆ. ಗುರುವಾರ ತಡರಾತ್ರಿಯಿಂದಲೇ ಆರಂಭವಾದ ‘ಚಕ್ರವರ್ತಿ’ ಭಾರೀ ಹೈಪ್ ಕ್ರಿಯೇಟ್ ಮಾಡಿದೆ. ದರ್ಶನ್ ಗೆಟಪ್, Read more…

‘ಚಕ್ರವರ್ತಿ’ ಅಬ್ಬರ : ಮಧ್ಯರಾತ್ರಿಯೇ ಮುಗಿಬಿದ್ದ ಫ್ಯಾನ್ಸ್

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ಚಕ್ರವರ್ತಿ’ ಗ್ರ್ಯಾಂಡ್ ಆಗಿ ರಿಲೀಸ್ ಆಗಿದೆ. ಮಧ್ಯರಾತ್ರಿಯೇ ಪ್ರದರ್ಶನ ಆರಂಭವಾಗಿದ್ದು, ಅಭಿಮಾನಿಗಳು ಮುಗಿಬಿದ್ದು ಸಿನಿಮಾ ವೀಕ್ಷಿಸಿದ್ದಾರೆ. ಬೆಂಗಳೂರು, ಮೈಸೂರು, ಶಿವಮೊಗ್ಗ ಮೊದಲಾದ ಕಡೆಗಳಲ್ಲಿ Read more…

ಮಧ್ಯರಾತ್ರಿಯಿಂದಲೇ ‘ಚಕ್ರವರ್ತಿ’ ದರ್ಬಾರ್

ಸ್ಯಾಂಡಲ್ ವುಡ್ ನಲ್ಲಿ ಭಾರೀ ಸಂಚಲನ ಮೂಡಿಸಿರುವ, ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ಚಕ್ರವರ್ತಿ’ ದರ್ಬಾರ್ ಮಧ್ಯರಾತ್ರಿಯಿಂದಲೇ ಶುರುವಾಗಲಿದೆ. ಮಧ್ಯಾಹ್ನ ದರ್ಶನ್ ಫೇಸ್ ಬುಕ್ ಲೈವ್ ನಲ್ಲಿ ಕಾಣಿಸಿಕೊಂಡಿದ್ದು, Read more…

‘ಚಕ್ರವರ್ತಿ’ ದರ್ಬಾರ್ ಗೆ ಶುರುವಾಯ್ತು ಕೌಂಟ್ ಡೌನ್

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳು ಮಾತ್ರವಲ್ಲ, ಸಿನಿಪ್ರಿಯರು ಭಾರೀ ಕುತೂಹಲದಿಂದ ಕಾಯುತ್ತಿರುವ ‘ಚಕ್ರವರ್ತಿ’ ಆಗಮನಕ್ಕೆ ಕೌಂಟ್ ಡೌನ್ ಶುರುವಾಗಿದೆ. ದರ್ಶನ್ 3 ವಿಭಿನ್ನ ಶೇಡ್ ನಲ್ಲಿ ಕಾಣಿಸಿಕೊಂಡಿರುವ ‘ಚಕ್ರವರ್ತಿ’ Read more…

ದಾಖಲೆಗೆ ಸಜ್ಜಾದ ದರ್ಶನ್ ‘ಚಕ್ರವರ್ತಿ’

ಸ್ಯಾಂಡಲ್ ವುಡ್ ನಲ್ಲಿ ಭಾರೀ ನಿರೀಕ್ಷೆ ಮೂಡಿಸಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ಚಕ್ರವರ್ತಿ’ ಇದೇ ಏಪ್ರಿಲ್ 14 ರಂದು ರಿಲೀಸ್ ಆಗಲಿದೆ. ದರ್ಶನ್ ಅಭಿಮಾನಿಗಳು ಈಗಾಗಲೇ ಸಿನಿಮಾ Read more…

‘ಚಕ್ರವರ್ತಿ’ ದರ್ಶನ್ ಅಭಿಮಾನಿಗಳಿಗೊಂದು ಸುದ್ದಿ

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹುನಿರೀಕ್ಷೆಯ ಚಿತ್ರ ‘ಚಕ್ರವರ್ತಿ’ ಇದೇ ಏಪ್ರಿಲ್ 14 ರಂದು ಭರ್ಜರಿಯಾಗಿ ತೆರೆ ಕಾಣಲಿದೆ. ‘ಚಕ್ರವರ್ತಿ’ ಈಗಾಗಲೇ ಸೆಂಚುರಿ ಬಾರಿಸಿದೆ. ಹೌದು, ದೊಡ್ಡ ಕಟೌಟ್ Read more…

‘ಚಕ್ರವರ್ತಿ’ ದರ್ಶನ್ ಅಭಿಮಾನಿಗಳಿಗೆ ಸಿಹಿ ಸುದ್ದಿ

ಸ್ಯಾಂಡಲ್ ವುಡ್ ನಲ್ಲಿ ಭಾರೀ ನಿರೀಕ್ಷೆ ಮೂಡಿಸಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ಚಕ್ರವರ್ತಿ’ ಏಪ್ರಿಲ್ 14 ರಂದು ರಿಲೀಸ್ ಆಗಲಿದೆ. 3 ವಿಭಿನ್ನ ಶೇಡ್ ನಲ್ಲಿ ದರ್ಶನ್ Read more…

ಒಂದೇ ದಿನದಲ್ಲಿ ದಾಖಲೆ ಬರೆದ ದರ್ಶನ್ ‘ಚಕ್ರವರ್ತಿ’

ಸ್ಯಾಂಡಲ್ ವುಡ್ ಬಾಕ್ಸ್ ಆಫೀಸ್ ಸುಲ್ತಾನ್, ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ಚಕ್ರವರ್ತಿ’ ಟ್ರೇಲರ್ ಹೊಸ ದಾಖಲೆ ಬರೆದಿದೆ. ಯುಗಾದಿಯಂದು ರಿಲೀಸ್ ಆದ ‘ಚಕ್ರವರ್ತಿ’ ಟ್ರೇಲರ್ ಒಂದು ದಿನದಲ್ಲಿ Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...