alex Certify Daughters | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪೋಷಕರೇ ಗಮನಿಸಿ : ನಿಮ್ಮ ಹೆಣ್ಣು ಮಕ್ಕಳ ಭವಿಷ್ಯಕ್ಕಾಗಿ ಇಲ್ಲಿವೆ ಸರ್ಕಾರದ ವಿಶೇಷ ಯೋಜನೆಗಳು

ನವದೆಹಲಿ  : ಬೇಟಿ ಬಚಾವೋ-ಬೇಟಿ ಪಡಾವೋ ಘೋಷಣೆಯನ್ನು ಕಾರ್ಯಗತಗೊಳಿಸಲು ಕೇಂದ್ರ ಸರ್ಕಾರವು ಹೆಣ್ಣುಮಕ್ಕಳಿಗಾಗಿ ಅನೇಕ ಯೋಜನೆಗಳನ್ನು ತರುತ್ತದೆ. ಅವುಗಳಲ್ಲಿ ಸ್ವಲ್ಪ ಹಣ  ಹಾಕುವ ಮೂಲಕ, ನಿಮ್ಮ ಮಗಳಿಗೆ ಭವಿಷ್ಯಕ್ಕಾಗಿ Read more…

ಹೆಣ್ಣು ಮಕ್ಕಳ ಮದುವೆಗೆ ನೋ ಟೆನ್ಷನ್ : ಕೇಂದ್ರದ ಈ ಯೋಜನೆಯಡಿ ಸಿಗುತ್ತೆ 27 ಲಕ್ಷ ರೂ.!

ಮನೆಯಲ್ಲಿ ಹೆಣ್ಣು ಮಗುವಿದ್ದರೆ.. ಆ ಪೋಷಕರು ಮೊದಲಿನಿಂದಲೂ ಸಾಕಷ್ಟು ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುತ್ತಾರೆ. ಶಿಕ್ಷಣದಿಂದ ಮದುವೆಯವರೆಗೆ, ಅವರು ಚೆನ್ನಾಗಿ ಯೋಜಿಸುತ್ತಾರೆ. ಹಾಗಿದ್ದರೆ.. ಆರ್ಥಿಕವಾಗಿ, ಪ್ರತಿಯೊಬ್ಬರೂ ಮುಂಗಡ ಯೋಜನೆಗಳನ್ನು ಮಾಡಲು ಸಾಧ್ಯವಿಲ್ಲ. Read more…

BIG NEWS: ಪ್ರಧಾನಿಯಾದರೂ ಮೋದಿಗೆ ಸ್ವಂತ ಮನೆಯೇ ಇಲ್ಲ

ಅಹಮದಾಬಾದ್: ತಮ್ಮ ಹೆಸರಿನಲ್ಲಿ ಸ್ವಂತ ಮನೆಗೆ ಇಲ್ಲ. ಆದರೂ, ಕೇಂದ್ರ ಸರ್ಕಾರ ದೇಶದ ಲಕ್ಷಾಂತರ ಹೆಣ್ಣು ಮಕ್ಕಳ ಹೆಸರಲ್ಲಿ ಮನೆ ನಿರ್ಮಿಸಿಕೊಟ್ಟಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. Read more…

Caught on Cam | ತಂದೆ-ಮಕ್ಕಳನ್ನು ಅಪಹರಿಸಿದ ದುಷ್ಕರ್ಮಿಗಳು; ಕಾರು ಅಪಘಾತಕ್ಕೀಡಾಗುತ್ತಿದ್ದಂತೆ ಬಿಟ್ಟು ಪರಾರಿ

ನವದೆಹಲಿ: ಇಂದು ಹಾಡಹಗಲೇ ವ್ಯಕ್ತಿಯೊಬ್ಬರು ಮತ್ತು ಅವರ ಇಬ್ಬರು ಪುತ್ರಿಯರನ್ನು ನಾಲ್ವರು ದುಷ್ಕರ್ಮಿಗಳು ಅಪಹರಿಸಿದ್ದಾರೆ. ಈ ವೇಳೆ ವಾಹನ ರಸ್ತೆ ಅಪಘಾತಕ್ಕೊಳಗಾದ ದುಷ್ಕರ್ಮಿಗಳು ಸ್ಥಳದಿಂದ ತಪ್ಪಿಸಿಕೊಂಡು ಓಡಿ ಹೋಗಿದ್ದಾರೆ. Read more…

BREAKING: ಮೂವರು ಮಕ್ಕಳಿಗೆ ವಿಷವುಣಿಸಿ ತಾನೂ ವಿಷ ಸೇವಿಸಿ ತಾಯಿ ಆತ್ಮಹತ್ಯೆ

ಬಾಗಲಕೋಟೆ: ಮೂವರು ಪುತ್ರಿಯರಿಗೆ ವಿಷವುಣಿಸಿ ತಾನೂ ವಿಷ ಸೇವಿಸಿ ತಾಯಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಾಗಲಕೋಟೆ ತಾಲೂಕಿನ ತಿಮ್ಮಾಪುರ ಗ್ರಾಮದ ಮನೆಯಲ್ಲಿ ಘಟನೆ ನಡೆದಿದೆ. ರೇಖಾ(28), ಸನ್ನಿಧಿ(7), ಸಮೃದ್ಧಿ(4), ಶ್ರೀನಿಧಿ(2) Read more…

ಮಗಳಿಗೆ ಕಿಡ್ನಿ ಅವಶ್ಯವಿದೆ ಎಂದು ಕಾರಿನ ಹಿಂದೆ ಬರೆದುಕೊಂಡ ಅಪ್ಪ: ಅಂತೂ ಸಿಕ್ಕರು ದಾನಿಗಳು

ವಾಹನಗಳ ಮುಂದೆ ಅಥವಾ ಹಿಂಭಾಗದಲ್ಲಿ ತಮ್ಮ ಪ್ರೀತಿ ಪಾತ್ರರ ಹೆಸರೋ ಅಥವಾ ಅವರ ಕೃಪೆ, ಇವರ ಆಶೀರ್ವಾದ ಎಂದೆಲ್ಲಾ ಬರೆದುಕೊಳ್ಳುವುದು ಉಂಟು. ಆದರೆ ಮಗಳಿಗೆ ಮೂತ್ರಪಿಂಡದ ಸಮಸ್ಯೆಯಿಂದಾಗಿ ಸಾವು Read more…

ಹೆಣ್ಣು ಮಕ್ಕಳಿಗೆ ಆಸ್ತಿ ಬಗ್ಗೆ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು: ಇಚ್ಛೆಯಿದ್ದಲ್ಲಿ ತಂದೆಯ ಆಸ್ತಿ ಆನುವಂಶಿಕವಾಗಿ ಪಡೆಯಬಹುದು

ನವದೆಹಲಿ: ಇಚ್ಛೆಯಿದ್ದಲ್ಲಿ ಹೆಣ್ಣುಮಕ್ಕಳು ತಂದೆಯ ಆಸ್ತಿಗಳನ್ನು ಆನುವಂಶಿಕವಾಗಿ ಪಡೆಯುತ್ತಾರೆ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಹಿಂದೂಗಳ ಹೆಣ್ಣುಮಕ್ಕಳು ತಂದೆಯ ವಿಭಜನೆಯಲ್ಲಿ ಪಡೆದ ಸ್ವಯಂಸ್ವಾಧೀನ ಮತ್ತು ಇತರ Read more…

ಕಾರ್ಡಿಯೋ ವರ್ಕೌಟ್‌ಗೆ ನೃತ್ಯ ಮಾಡುತ್ತಾ ವಿಡಿಯೋ ಶೇರ್‌ ಮಾಡಿದ ಸುಶ್ಮಿತಾ ಸೇನ್

ಸ್ಟುಡಿಯೋದಲ್ಲಿ ಕೆಲಸ ಮಾಡುವ ವೇಳೆ ಭಾರೀ ಪೆಪ್ಪಿಯಾದ ಉಲ್ಲಾಸಭರಿತ ಹಾಡೊಂದಕ್ಕೆ ಬಾಲಿವುಡ್ ನಟಿ ಸುಶ್ಮಿತಾ ಸೇನ್ ಮತ್ತು ಆಕೆ ಮಕ್ಕಳಾದ ರೇನೀ ಮತ್ತು ಆಲಿಶಾ ಹೆಜ್ಜೆ ಹಾಕುತ್ತಾ ಸಖತ್‌ Read more…

ಗಂಡು ಮಗು ಬೇಕೆಂದು ತನ್ನ ಹೆಣ್ಣುಮಕ್ಕಳನ್ನೇ ಕೊಲೆಗೈದ ಪಾಪಿ ತಾಯಿ ಅಂದರ್​…!

ಗಂಡು ಮಗುವನ್ನು ಪಡೆಯಬೇಕು ಎಂದು ಆಸೆ ಹೊಂದಿದ್ದ ಆಂಧ್ರಪ್ರದೇಶ ಗುಂಟೂರು ಜಿಲ್ಲೆಯ ಮಹಿಳೆಯು ಕಳೆದ ನಾಲ್ಕು ವರ್ಷಗಳಲ್ಲಿ ತನ್ನ ಮೂವರು ಹೆಣ್ಣು ಹಸುಗೂಸುಗಳನ್ನು ಕೈಯಾರೆ ಕೊಂದಿದ್ದಾಳೆ..! ಡಿಸೆಂಬರ್ 2ರಂದು Read more…

BIG BREAKING: ಒಂದೇ ಚಿತೆಯಲ್ಲಿ ಪಂಚಭೂತಗಳಲ್ಲಿ ಲೀನರಾದ CDS ಬಿಪಿನ್ ರಾವತ್ ದಂಪತಿ, ಪುತ್ರಿಯರಿಂದ ಅಗ್ನಿಸ್ಪರ್ಶ

ನವದೆಹಲಿ: ಸಿಡಿಎಸ್ ಬಿಪಿನ್ ರಾವತ್ ಪಂಚಭೂತಗಳಲ್ಲಿ ಲೀನರಾಗಿದ್ದಾರೆ. ಬಿಪಿನ್ ರಾವತ್ ಮತ್ತು ಮಧುಲಿಕಾ ರಾವತ್ ದಂಪತಿಯ ಚಿತೆಗೆ ಇಬ್ಬರು ಪುತ್ರಿಯರು ಅಗ್ನಿಸ್ಪರ್ಶ ಮಾಡಿದ್ದಾರೆ. ಪುತ್ರಿಯರಾದ ಕೃತಿಕಾ ಮತ್ತು ತಾರಿಣಿ Read more…

BIG NEWS: ವಿವಾಹಿತೆಯರಿಗೂ ಅನುಕಂಪ ಆಧಾರಿತ ಸರ್ಕಾರಿ ಉದ್ಯೋಗ

 ಲಕ್ನೋ: ಸರ್ಕಾರಿ ನೌಕರರು ಸೇವೆಯಲ್ಲಿದ್ದ ಸಂದರ್ಭದಲ್ಲಿ ಮೃತಪಟ್ಟರೆ, ಅವರ ವಿವಾಹಿತ ಹೆಣ್ಣು ಮಕ್ಕಳಿಗೆ ಕೂಡ ಸರ್ಕಾರಿ ನೌಕರಿ ಸೇರಲು ಅನುಕೂಲವಾಗುವಂತೆ ಉತ್ತರಪ್ರದೇಶ ಸರ್ಕಾರ ಹೊಸ ನಿಯಮ ಜಾರಿಗೆ ತರಲು Read more…

ತನ್ನ ಇಚ್ಛೆ ವಿರುದ್ಧ ಮದುವೆಯಾಗಿದ್ದ ಪುತ್ರಿಯ ಬಾಳಿಗೆ ಕೊಳ್ಳಿ ಇಟ್ಟ ಪಾಪಿ ತಂದೆ..!

ಒಬ್ಬ ಮಗಳು ತನ್ನ ಇಚ್ಛೆಗೆ ವಿರುದ್ಧವಾಗಿ ವಿವಾಹವಾಗಿದ್ದಾಳೆ ಎಂಬ ಒಂದೇ ಕಾರಣಕ್ಕೆ ಸ್ವತಃ ತಂದೆಯೇ ತನ್ನ ಹೆಣ್ಣುಮಕ್ಕಳಿದ್ದ ಮನೆಗೆ ಬೆಂಕಿ ಹಚ್ಚಿದ ಆಘಾತಕಾರಿ ಘಟನೆ ಪಾಕಿಸ್ತಾನದ ಮುಜಾಫರ್​​ಗರ್​ ಜಿಲ್ಲೆಯ Read more…

ಮದುವೆ ದಿನ ಮಗಳ ಎದೆ ಮೇಲೆ ಉಗುಳಿ ಆಶೀರ್ವಾದ ಮಾಡ್ತಾನೆ ತಂದೆ…!

ವಿಶ್ವದಾದ್ಯಂತ ಚಿತ್ರ-ವಿಚಿತ್ರ ಸಂಪ್ರದಾಯಗಳು ರೂಢಿಯಲ್ಲಿವೆ. ಪ್ರತಿ ಜಾತಿ, ಧರ್ಮ, ಉಪ ಜಾತಿ, ಆಯಾ ಪ್ರದೇಶಗಳಲ್ಲಿ ಮದುವೆ ಸೇರಿದಂತೆ ಶುಭ ಕಾರ್ಯಗಳನ್ನು ಅವರದೇ ಪದ್ಧತಿಯಲ್ಲಿ ಮಾಡಲಾಗುತ್ತದೆ. ವಿಶ್ವದಲ್ಲಿ ಅಚ್ಚರಿ ಹುಟ್ಟಿಸುವ Read more…

Shocking: ಐವರು ಹೆಣ್ಣು ಮಕ್ಕಳೊಂದಿಗೆ ಸಾವಿಗೆ ಶರಣಾದ ತಾಯಿ

ಕೆಲ ಗಂಟೆಗಳ ಹಿಂದಷ್ಟೇ ನಾಪತ್ತೆಯಾಗಿದ್ದ ತಾಯಿ ಹಾಗೂ ಆಕೆಯ 10 ರಿಂದ 17 ವರ್ಷ ವಯಸ್ಸಿನ ಐವರು ಹೆಣ್ಣುಮಕ್ಕಳ ಶವವು ರೈಲ್ವೆ ಹಳಿಯ ಮೇಲೆ ದೊರಕಿದ ಘಟನೆ ಚತ್ತೀಸಗಢದ Read more…

ವಿವಾಹಿತೆಯೊಂದಿಗೆ ಅಕ್ರಮ ಸಂಬಂಧ ಬೆಳೆಸಿದ ಆಟೋ ಚಾಲಕ: ನಡೆದೇ ಹೋಯ್ತು ನಡೆಯಬಾರದ ಘಟನೆ

ಅಕ್ರಮ ಸಂಬಂಧದ ಕಾರಣಕ್ಕೆ ದಂಪತಿ ಹಾಗೂ ಪ್ರಿಯಕರ ಸಾವನ್ನಪ್ಪಿದ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಚೆಂಗಲ್ಪಟ್ಟುವಿನ ಕೈಲಸಂದರ್ ನಿವಾಸಿಗಳಾದ ದಂಪತಿಗೆ 16 ವರ್ಷದ ಮಗಳಿದ್ದಾಳೆ. ಅವರ ಸಂಸಾರದಲ್ಲಿ ಆಟೋ ಚಾಲಕ Read more…

BREAKING NEWS: ಸೂಪರ್ ಸ್ಟಾರ್ ರಜನಿಕಾಂತ್, ಕಮಲ್ ಹಾಸನ್ ಮತದಾನ

ಚೆನ್ನೈ: ತಮಿಳುನಾಡು ವಿಧಾನಸಭೆ ಚುನಾವಣೆಗೆ ಇಂದು ಒಂದೇ ಹಂತದಲ್ಲಿ ಮತದಾನ ನಡೆದಿದೆ. ರಾಜ್ಯಾದ್ಯಂತ ಮತದಾನ ಪ್ರಕ್ರಿಯೆ ಆರಂಭವಾಗಿದ್ದು, ಸೂಪರ್ ಸ್ಟಾರ್ ರಜನಿಕಾಂತ್, ಕಮಲ್ ಹಾಸನ್ ಅವರು ಮತದಾನ ಮಾಡಿದ್ದಾರೆ. Read more…

ಮಕ್ಕಳ ಕಸ್ಟಡಿ ನೀಡಲು ಕೋರಿದ್ದ ಅಮೆರಿಕಾ ಮೂಲದ ಮಹಿಳೆ: ಅರ್ಜಿ ತಿರಸ್ಕರಿಸಿದ ಹೈಕೋರ್ಟ್

ಭಾರತದಲ್ಲಿ ತಂದೆಯೊಂದಿಗೆ ವಾಸವಿರುವ ಇಬ್ಬರು ಹೆಣ್ಣು ಮಕ್ಕಳ ಕಸ್ಟಡಿಯನ್ನ ಅಮೆರಿಕ ಮೂಲದ ತಾಯಿಗೆ ನೀಡಲು ಬಾಂಬೆ ಹೈಕೋರ್ಟ್ ನಿರಾಕರಿಸಿದೆ. ಅಮೆರಿಕದಲ್ಲಿ ಅತ್ಯುತ್ತಮ ಜೀವನ ನಡೆಸಿದ ಬಳಿಕವೂ ಇಬ್ಬರೂ ಹೆಣ್ಣು Read more…

ಮದುವೆಯಾಗದ ಹೆಣ್ಣು ಮಕ್ಕಳಿಗೆ ಪಿಂಚಣಿ ನೀಡಲು ಸರ್ಕಾರದ ನಿರ್ಧಾರ: ಮಧ್ಯಪ್ರದೇಶ ಸಿಎಂ ಘೋಷಣೆ

ಭೋಪಾಲ್: ಮಹಿಳಾ ಸಬಲೀಕರಣದ ಮಹತ್ವದ ಹೆಜ್ಜೆ ಇಟ್ಟಿರುವ ಮಧ್ಯಪ್ರದೇಶ ಸರ್ಕಾರ ಮದುವೆಯಾಗದ ಅವಿವಾಹಿತ ಹೆಣ್ಣು ಮಕ್ಕಳಿಗೆ 25 ವರ್ಷದ ನಂತರವೂ ಪಿಂಚಣಿ ನೀಡಲು ನಿರ್ಧರಿಸಿದೆ. ಸರ್ಕಾರಿ ನೌಕರ ಪೋಷಕರ Read more…

ತಡರಾತ್ರಿ ವಯಸ್ಸಿಗೆ ಬಂದ ಹೆಣ್ಣುಮಕ್ಕಳ ನಗ್ನಗೊಳಿಸಿ ಬರ್ಬರ ಹತ್ಯೆ ಮಾಡಿದ್ದ ಪೋಷಕರು ಅರೆಸ್ಟ್

ಆಂಧ್ರಪ್ರದೇಶದ ಮದನಪಲ್ಲಿಯಲ್ಲಿ ಪೋಷಕರು ಮಕ್ಕಳನ್ನು ಬಲಿಕೊಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮುಂದಿನ ಕ್ರಮಕೈಗೊಂಡು ಪೋಷಕರನ್ನು ಬಂಧಿಸಿದ್ದಾರೆ. ತಂದೆ ಪುರುಷೋತ್ತಮ ನಾಯ್ಡು ಮತ್ತು ತಾಯಿ ಪದ್ಮಜಾ ಅವರನ್ನು ಪೊಲೀಸರು ಬಂಧಿಸಿದ್ದಾರೆ. Read more…

ಹೆಣ್ಣುಮಕ್ಕಳ ದಿನದಂದೇ ಪೋಷಕರಿಂದ ಘೋರ ಕೃತ್ಯ: ತಡರಾತ್ರಿ ಬೆತ್ತಲೆಗೊಳಿಸಿ ಪೂಜೆ ಮಾಡಿ ಹತ್ಯೆ

ಆಂಧ್ರಪ್ರದೇಶದ ಮದನಪಲ್ಲಿಯಲ್ಲಿ ಭೀಕರ ಘಟನೆಯೊಂದು ನಡೆದಿದೆ. ಪೋಷಕರೇ ಇಬ್ಬರು ಮಕ್ಕಳನ್ನು ಹತ್ಯೆ ಮಾಡಿದ್ದಾರೆ. 22 ಮತ್ತು 27 ವರ್ಷ ವಯಸ್ಸಿನ ಇಬ್ಬರು ಹೆಣ್ಣುಮಕ್ಕಳನ್ನು ಬೆತ್ತಲೆಗೊಳಿಸಿ ಪೂಜೆ ಮಾಡಿದ ಪೋಷಕರು. Read more…

ಮಗಳ ಸ್ನೇಹಿತೆ ನಂಬಿಸಿ ಆಸೆ ತೀರಿಸಿಕೊಂಡ ಪಾಪಿ

ಬಿಹಾರದ ವೈಶಾಲಿ ಜಿಲ್ಲೆಯಲ್ಲಿ ನಾಚಿಕೆಗೇಡಿ ಘಟನೆ ನಡೆದಿದೆ. ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿದ ಪ್ರಕರಣ ಬೆಳಕಿಗೆ ಬಂದಿದೆ. ಮಗಳ ಸ್ನೇಹಿತೆ ಮೇಲೆ ಅತ್ಯಾಚಾರವೆಸಗಿದ ಪಾಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಾಲಕಿ ಗರ್ಭಿಣಿಯಾಗ್ತಿದ್ದಂತೆ Read more…

‘ಬೇಟಿ ಬಚಾವೋ’ ಯೋಜನೆಯಡಿ ನೀಡಲಾಗುತ್ತಾ 2 ಲಕ್ಷ ರೂ…? ಇಲ್ಲಿದೆ ವೈರಲ್ ಸುದ್ದಿ ಹಿಂದಿನ ಅಸಲಿಯತ್ತು

ಬೇಟಿ ಬಚಾವೋ, ಬೇಟಿ ಪಡಾವೋ ಯೋಜನೆ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸುದ್ದಿಯೊಂದು ಚರ್ಚೆಯಲ್ಲಿದೆ. ಬೇಟಿ ಬಚಾವೊ ಬೇಟಿ ಪಡಾವೊ ಯೋಜನೆಯ ಹೆಸರಿನಲ್ಲಿ ಹೆಣ್ಣುಮಕ್ಕಳಿಗೆ ಎರಡು ಲಕ್ಷ ರೂಪಾಯಿಗಳನ್ನು ನೀಡಲಾಗುವುದು Read more…

ತಲಕಾವೇರಿ ಭೂಕುಸಿತ: ಮತಾಂತರಗೊಂಡ ಅರ್ಚಕರ ಪುತ್ರಿಯರಿಗೆ ಪರಿಹಾರ ಬೇಡ

ಕೊಡಗು ಜಿಲ್ಲೆ ತಲಕಾವೇರಿ ಭೂಕುಸಿತ ಪ್ರಕರಣದಲ್ಲಿ ಮೃತಪಟ್ಟ ತಲಕಾವೇರಿಯ ಪ್ರಧಾನ ಅರ್ಚಕ ನಾರಾಯಣಾಚಾರ್ಯ ಅವರ ಪುತ್ರಿಯರಿಗೆ ಪರಿಹಾರ ಕೊಡಬಾರದೆಂದು ಒತ್ತಾಯ ಕೇಳಿಬಂದಿದೆ. 5 ಲಕ್ಷ ರೂ. ಪರಿಹಾರದ ಚೆಕ್ Read more…

ಹೆಣ್ಣು ಮಕ್ಕಳಿಬ್ಬರನ್ನು ಕಳೆದುಕೊಂಡ ನೋವಿನಲ್ಲಿ ಹೃದಯಸ್ಪರ್ಶಿ ಗೀತೆ ಹಾಡಿದ ಪೌರ ಕಾರ್ಮಿಕ

ಕೊರೋನಾ ಲಾಕ್ ಡೌನ್ ಸಂದರ್ಭದಲ್ಲಿ ಮನುಷ್ಯತ್ವ ಮೆರೆಯುವ ನೂರಾರು ಉದಾಹರಣೆ ಕಂಡಿರುತ್ತೇವೆ, ಕೇಳಿರುತ್ತೇವೆ. ಇದಕ್ಕೆ ಮತ್ತೊಂದು ಸೇರ್ಪಡೆಯಂತೆ ಗ್ರಾಜುಯೇಷನ್ ಡೇ ಸಂಭ್ರಮದಲ್ಲಿದ್ದ ಇಬ್ಬರು ಹೆಣ್ಣುಮಕ್ಕಳನ್ನು ಕುರಿತು ಪೌರ ಕಾರ್ಮಿಕನೊಬ್ಬ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...