alex Certify
ಕನ್ನಡ ದುನಿಯಾ       Mobile App
       

Kannada Duniya

ಮೃತ್ಯು ಭೀತಿಯಿಂದ ದಿನ ದೂಡುತ್ತಿದ್ದಾರೆ ಈ ಊರಿನ ಜನ

ದಿನ ಬೆಳಗಾದರೆ ಇಂದು ಇನ್ನಾರ ಮನೆಯಲ್ಲಿ ಜವರಾಯ ಅಟ್ಟಹಾಸ ಮೆರೆಯಲಿದ್ದಾನೆ ಎಂಬ ಆತಂಕದಲ್ಲಿ ಉಸಿರು ಬಿಗಿಹಿಡಿದು ಬದುಕುತ್ತಿದ್ದಾರೆ ದಾವಣಗೆರೆ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಕಂಚಿಕೇರಿ ಗ್ರಾಮದ ಜನರು. ಇಂತಹ Read more…

ರಸ್ತೆ ವಿಭಜಕಕ್ಕೆ ಗುದ್ದಿದ ಕಾರು: ನಾಲ್ವರು ಸಾವು

ದಾವಣಗೆರೆ: ಪ್ರವಾಸಿಗರ ಕಾರೊಂದು ಡಿವೈಡರ್ ಗೆ ಡಿಕ್ಕಿಹೊಡೆದು, ಬಳಿಕ ಲಾರಿಯೊಂದಕ್ಕೆ ಗುದ್ದಿದೆ. ಈ ದುರ್ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ದಾವಣಗೆರೆ ಬಳಿ ನಡೆದಿದೆ. ರಾಷ್ಟ್ರೀಯ Read more…

ಪ್ರಿಯತಮನೊಂದಿಗೆ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ

ಹರಪನಹಳ್ಳಿ: ಎಸ್.ಎಸ್.ಎಲ್.ಸಿ. ವ್ಯಾಸಂಗ ಮಾಡುತ್ತಿದ್ದ ಬಾಲಕಿ ತನ್ನ ಪ್ರಿಯಕರನೊಂದಿಗೆ ಜಮೀನಿನಲ್ಲಿಯೇ ಆತ್ಮಹತ್ಯೆಗೆ ಶರಣಾಗಿರುವ ಘಟನೆ ದಾವಣಗೆರೆಯ ಹರಪನಹಳ್ಳಿ ತಾಲೂಕಿನ ಕಂಚಿಕೇರಿ ಗ್ರಾಮದಲ್ಲಿ ನಡೆದಿದೆ. ಶಶಿಕುಮಾರ(23), ಕಾವ್ಯ(16) ಮೃತರು. ಶಶಿ Read more…

ಒಂದೇ ವಾರದಲ್ಲಿ 3 ಬಾರಿ ಹಾವು ಕಡಿತಕ್ಕೊಳಗಾದ ಮಹಿಳೆ

ಮಹಿಳೆಯೊಬ್ಬರು ಒಂದೇ ವಾರದ ಅವಧಿಯಲ್ಲಿ ಮೂರು ಬಾರಿ ಹಾವು ಕಡಿತಕ್ಕೊಳಗಾಗಿರುವ ಅಚ್ಚರಿಯ ಘಟನೆ ಹರಿಹರದಲ್ಲಿ ನಡೆದಿದೆ. ಜೆ.ಸಿ. ಬಡಾವಣೆಯಲ್ಲಿ ವಾಸವಾಗಿರುವ 32 ವರ್ಷದ ಖಮರ್ ತಾಜ್ ಹಾವು ಕಡಿತಕ್ಕೊಳಗಾದ Read more…

ಟ್ರಾಕ್ಟರ್ ಪಲ್ಟಿ: ಸ್ಥಳದಲ್ಲೇ ಇಬ್ಬರ ಸಾವು

ಟ್ರಾಕ್ಟರ್ ಪಲ್ಟಿಯಾದ ಪರಿಣಾಮ ಸ್ಥಳದಲ್ಲೇ ಇಬ್ಬರು ಸಾವು ಕಂಡ ಘಟನೆ ದಾವಣಗೆರೆ ಜಿಲ್ಲೆ ಹರಪನಹಳ್ಳಿ ತಾಲೂಕಿನ ಲಕ್ಷ್ಮೀಪುರ ಕ್ರಾಸ್ ಬಳಿ ನಡೆದಿದೆ. 33 ವರ್ಷದ ಫಕೀರಪ್ಪ ಹಾಗೂ 35 Read more…

ಕಾಸ್ಟಿಂಗ್ ಕೌಚ್ ಬಗ್ಗೆ ಆಘಾತಕಾರಿ ಮಾಹಿತಿ ನೀಡಿದ ನಟ ಚೇತನ್

ದಾವಣಗೆರೆ: ಚಿತ್ರರಂಗದ ಆರಂಭದಿಂದಲೂ ಕಾಸ್ಟಿಂಗ್ ಕೌಚ್ ಇದೆ. ಇದನ್ನು ಹೋಗಲಾಡಿಸಲು ಸಾಮೂಹಿಕ ಜವಾಬ್ದಾರಿ ಅಗತ್ಯವಾಗಿದೆ ಎಂದು ನಟ ಚೇತನ್ ಹೇಳಿದ್ದಾರೆ. ದಾವಣಗೆರೆಯಲ್ಲಿ ಜಿಲ್ಲಾ ವರದಿಗಾರರ ಕೂಟ ಆಯೋಜಿಸಿದ್ದ ಸಂವಾದದಲ್ಲಿ Read more…

ಮದುವೆ ಊಟ ಸೇವಿಸಿ 200 ಮಂದಿ ಅಸ್ವಸ್ಥ

ದಾವಣಗೆರೆ: ಮದುವೆ ಮನೆಯಲ್ಲಿ ಊಟ ಮಾಡಿದ 200 ಕ್ಕೂ ಅಧಿಕ ಮಂದಿ ಅಸ್ವಸ್ಥರಾದ ಘಟನೆ ಚನ್ನಗಿರಿ ತಾಲ್ಲೂಕಿನ ಜಯಂತಿನಗರ ಗ್ರಾಮದಲ್ಲಿ ನಡೆದಿದೆ. ಮದುವೆ ಬಳಿಕ ವರ ಮಂಜುನಾಯ್ಕ ಮನೆಯಲ್ಲಿ Read more…

ಅಮಾನವೀಯ ಕೃತ್ಯ: ಪತ್ನಿ ಗುಪ್ತಾಂಗಕ್ಕೆ ಚಾಕು

ದಾವಣಗೆರೆ: ವರದಕ್ಷಿಣೆ ತರುವಂತೆ ಪತ್ನಿಗೆ ಪೀಡಿಸಿದ ಕಿರಾತಕನೊಬ್ಬ, ತನ್ನ ತಾಯಿಯೊಂದಿಗೆ ಸೇರಿ ಅಮಾನವೀಯ ವರ್ತನೆ ತೋರಿದ್ದಾನೆ. ಪತ್ನಿಯ ಗುಪ್ತಾಂಗಕ್ಕೆ ಕಾಲಿನಿಂದ ಒದ್ದು, ಚಾಕುವಿನಿಂದ ಇರಿದು ಹಿಂಸೆ ನೀಡಿದ್ದಾನೆ. ದಾವಣಗೆರೆ Read more…

ಮನೆಯಲ್ಲಿ ಯಾರೂ ಇಲ್ಲದ ವೇಳೆ ಕಾಮುಕನಿಂದ ಹೀನಕೃತ್ಯ

ದಾವಣಗೆರೆ: ಮನೆಯಲ್ಲಿ ಯಾರೂ ಇಲ್ಲದ ವೇಳೆಯಲ್ಲಿ ಕಾಮುಕನೊಬ್ಬ 6 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದಾನೆ. 55 ವರ್ಷದ ಸುಭಾನ್ ಸಾಬ್ ಅತ್ಯಾಚಾರ ಎಸಗಿದ ಆರೋಪಿ. ಆಜಾದ್ ನಗರ Read more…

ಸಚಿವರ ಮನೆ ಎದುರು ಶಾಸಕ ರಾಜೇಶ್ ಬೆಂಬಲಿಗರ ಪ್ರತಿಭಟನೆ

ದಾವಣಗೆರೆ: ವಿಧಾನಸಭೆ ಚುನಾವಣೆಯಲ್ಲಿ ಜಗಳೂರು ಶಾಸಕ ರಾಜೇಶ್ ಅವರಿಗೆ ಟಿಕೆಟ್ ತಪ್ಪಿದ್ದಕ್ಕೆ ಬೆಂಬಲಿಗರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಬೇರೆಯವರಿಗೆ ಟಿಕೆಟ್ ಘೋಷಣೆಯಾದ ಹಿನ್ನಲೆಯಲ್ಲಿ ರಾಜೇಶ್ ಬೆಂಬಲಿಗರು ದಾವಣಗೆರೆಯಲ್ಲಿ ಪ್ರತಿಭಟನೆ Read more…

ಖಾಸಗಿ ಬಸ್ ನಲ್ಲಿ ಹಣ ಸಾಗಿಸುತ್ತಿದ್ದ ಇಬ್ಬರು ಅರೆಸ್ಟ್

ದಾವಣಗೆರೆ: ವಿಧಾನಸಭೆ ಚುನಾವಣೆ ಘೋಷಣೆಯಾದ ಬಳಿಕ ಚುನಾವಣಾಧಿಕಾರಿಗಳು ವಿವಿಧೆಡೆ ದಾಖಲೆ ಇಲ್ಲದ ನಗದು ವಶಕ್ಕೆ ಪಡೆದಿದ್ದಾರೆ. ದಾವಣಗೆರೆ ಜಿಲ್ಲೆ ಹರಪನಹಳ್ಳಿ ತಾಲ್ಲೂಕಿನ ಹಲವಾಗಿಲು ಚೆಕ್ ಪೋಸ್ಟ್ ಬಳಿ, ಖಾಸಗಿ Read more…

‘ಹೈಕಮಾಂಡ್ ನಮ್ಮ ಮನೆ ಬಾಗಿಲಿಗೇ ಟಿಕೆಟ್ ಕಳಿಸುತ್ತೆ’

ಸಚಿವ ಸ್ಥಾನ ಹೋದ್ರೆ ವಿಮಾನದಲ್ಲಿ ಊರಿಗೆ ಹೋಗ್ತೇನೆ ಎಂದು ಹಿಂದೆ ಹೇಳಿದ್ದ, ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ಅವರು, ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ Read more…

ಪ್ರೀತಿಸಿ ಕೈಕೊಟ್ಟಿದ್ದ ಪೊಲೀಸ್, ಪೊಲೀಸರ ಸಮ್ಮುಖದಲ್ಲೇ ಮದುವೆ

ದಾವಣಗೆರೆ: ಪ್ರೀತಿಸಿ ಯುವತಿಗೆ ಕೈಕೊಟ್ಟಿದ್ದ ಪೊಲೀಸ್ ಒಬ್ಬರು ಪೊಲೀಸರ ಸಮ್ಮುಖದಲ್ಲೇ ಮದುವೆಯಾಗಿದ್ದಾರೆ. ಶಿವಮೊಗ್ಗ ಜಿಲ್ಲೆ ಕುಂಸಿ ಠಾಣೆಯಲ್ಲಿ ಕೆಲಸ ಮಾಡುತ್ತಿರುವ ಮಂಜುನಾಥ್ ಹಾಗೂ ಮಂಜುಳಾ ಅವರು ಹರಿಹರದ ಹರಿಹರೇಶ್ವರ Read more…

ಕಾಟ ಕೊಟ್ಟ ಪತಿ, ಘೋರ ಕೃತ್ಯವೆಸಗಿದ 3 ನೇ ಪತ್ನಿ

ದಾವಣಗೆರೆ: ದಾವಣಗೆರೆ ಜಿಲ್ಲೆ ನ್ಯಾಮತಿ ಪೊಲೀಸ್ ಠಾಣೆ ವ್ಯಾಪ್ತಿಯ ಆರುಂಡಿಯಲ್ಲಿ ಪತ್ನಿಯೇ ಪತಿಯನ್ನು ಹತ್ಯೆ ಮಾಡಿ, ಶೌಚಾಲಯದ ಗುಂಡಿಗೆ ಹಾಕಿದ ಘಟನೆ ನಡೆದಿದೆ. ನರಸಿಂಹಪ್ಪ(45) ಕೊಲೆಯಾದ ವ್ಯಕ್ತಿ. ಆತನ Read more…

ಬೆಳ್ಳಂಬೆಳಿಗ್ಗೆ ದಾಳಿ, ಭ್ರಷ್ಟರಿಗೆ ಬಿಸಿಮುಟ್ಟಿಸಿದ ಎ.ಸಿ.ಬಿ. ಅಧಿಕಾರಿಗಳು

ರಾಜ್ಯದ ವಿವಿಧೆಡೆ ಭ್ರಷ್ಟಾಚಾರ ನಿಗ್ರಹದಳದ ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ದಾವಣಗೆರೆ, ಧಾರವಾಡ, ಹುಬ್ಬಳ್ಳಿಯಲ್ಲಿ ವಿವಿಧ ಅಧಿಕಾರಿಗಳ ನಿವಾಸಗಳ ಮೇಲೆ ದಾಳಿ ಮಾಡಲಾಗಿದೆ. ದಾವಣಗೆರೆ ಜಿಲ್ಲೆ ಜಗಳೂರು ತಾಲ್ಲೂಕು Read more…

2 ನೇ ದಿನವೂ ರಾಹುಲ್ ಗಾಂಧಿ ಮಿಂಚಿನ ಸಂಚಾರ

ವಿಧಾನಸಭೆ ಚುನಾವಣೆ ಕಾವು ಏರತೊಡಗಿದ್ದು, ರಾಜ್ಯದಲ್ಲಿ 5 ನೇ ಹಂತದ ಜನಾಶೀರ್ವಾದ ಯಾತ್ರೆ ಕೈಗೊಂಡಿರುವ ಎ.ಐ.ಸಿ.ಸಿ. ಅಧ್ಯಕ್ಷ ರಾಹುಲ್ ಗಾಂಧಿ, ಇಂದು ದಾವಣಗೆರೆಯಿಂದ 2 ನೇ ದಿನದ ಪ್ರವಾಸ Read more…

ಮಾರುತಿ ವ್ಯಾನ್ ಮರಕ್ಕೆ ಡಿಕ್ಕಿಯಾಗಿ 3 ಮಂದಿ ಸಾವು

ದಾವಣಗೆರೆ: ದಾವಣಗೆರೆ ಜಿಲ್ಲೆ ಜಗಳೂರು ಸಮೀಪದ ದೇವಿಕೆರೆ ಬಳಿ, ಮಾರುತಿ ವ್ಯಾನ್ ಮರಕ್ಕೆ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವು ಕಂಡಿದ್ದಾರೆ. ಜಗಳೂರು ನಿವಾಸಿಗಳಾದ ಮೊಹಮ್ಮದ್ ರಫೀಕ್(37), ನಾಜ್ ಪೀರ್(65), Read more…

ಲಾರಿ ಡಿಕ್ಕಿಯಾಗಿ MBBS ವಿದ್ಯಾರ್ಥಿ ಸಾವು

ದಾವಣಗೆರೆ: ದಾವಣಗೆರೆ ಜಿಲ್ಲೆ ಜಗಳೂರು ಸಮೀಪದ ದೊಣ್ಣೆಹಳ್ಳಿ ಬಳಿ ಲಾರಿ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಎಂ.ಬಿ.ಬಿ.ಎಸ್. ವಿದ್ಯಾರ್ಥಿ ಮೃತಪಟ್ಟಿದ್ದಾರೆ. ಕಿರಣ್(21) ಮೃತಪಟ್ಟ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಬೈಕ್ ನಲ್ಲಿದ್ದ Read more…

ಯುವಕನ ಸಾವಿಗೆ ಕಾರಣವಾಯ್ತು ಅನೈತಿಕ ಸಂಬಂಧ

ದಾವಣಗೆರೆ: ಪತ್ನಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ ಶಂಕೆಯ ಮೇಲೆ, ಯುವಕನನ್ನು ಮಹಿಳೆಯ ಪತಿ ಕೊಲೆ ಮಾಡಿದ ಘಟನೆ ದಾವಣಗೆರೆ ಜಿಲ್ಲೆ ಹರಪನಹಳ್ಳಿ ತಾಲ್ಲೂಕಿನ ಸಿಂಗ್ರಿಹಳ್ಳಿಯ ಬಳಿ ನಡೆದಿದೆ. 28 Read more…

ಅಡಿಕೆ, ಲಾರಿ ಸಮೇತ ಕಳ್ಳರು ಅರೆಸ್ಟ್

ದಾವಣಗೆರೆ: ಮಹತ್ವದ ಕಾರ್ಯಾಚರಣೆ ನಡೆಸಿರುವ ಚನ್ನಗಿರಿ ಠಾಣೆ ಪೊಲೀಸರು, ನಾಲ್ವರು ಅಡಿಕೆ ಕಳ್ಳರನ್ನು ಬಂಧಿಸಿದ್ದಾರೆ. ರಾಮ, ರಾಮಚಂದ್ರ, ಧನಂಜಯ ಹಾಗೂ ರಮೇಶ್ ಬಂಧಿತ ಆರೋಪಿಗಳಾಗಿದ್ದಾರೆ. ಬಂಧಿತರಿಂದ 23.35 ಲಕ್ಷ Read more…

ಮಹಿಳೆಗೆ ಕರೆ ಮಾಡಿ ನಿಂದಿಸಿದವನಿಗೆ ಧರ್ಮದೇಟು

ದಾವಣಗೆರೆ: ಫೋನ್ ಕರೆ ಮಾಡಿ ದಂಪತಿಗೆ ಅವಾಚ್ಯ ಪದಗಳಿಂದ ನಿಂದಿಸುತ್ತಿದ್ದ ವ್ಯಕ್ತಿಗೆ, ಧರ್ಮದೇಟು ನೀಡಿದ ಘಟನೆ ದಾವಣಗೆರೆ ಜಿಲ್ಲೆ ಹರಿಹರದ ಪಿ.ಬಿ. ರಸ್ತೆಯಲ್ಲಿ ನಡೆದಿದೆ. ಗ್ಯಾರೇಜ್ ಕಾವಲುಗಾರ ಜಾವೀದ್ Read more…

ನಿಷೇಧದ ನಡುವೆಯೂ ದುಗ್ಗಮ್ಮನಿಗೆ ಕೋಣ ಬಲಿಕೊಟ್ಟ ಭಕ್ತರು

ದಾವಣಗೆರೆ: ನಗರ ದೇವತೆ ದುಗ್ಗಮ್ಮನ(ದುರ್ಗಾಂಬಿಕಾ ದೇವಿ) ಜಾತ್ರೆಗೆ ಜನಸಾಗರವೇ ಹರಿದುಬಂದಿದ್ದು, ಮಂಗಳವಾರದಿಂದ ದೇವಾಲಯದಲ್ಲಿ ವಿಶೇಷ ಪೂಜಾ ಕಾರ್ಯಗಳು ಆರಂಭವಾಗಿವೆ. ಜಿಲ್ಲಾಡಳಿತದಿಂದ ಜಾತ್ರೆಯಲ್ಲಿ ದೇವಸ್ಥಾನದ ಬಳಿ ಕೋಣ ಬಲಿ ನಿಷೇಧಿಸಲಾಗಿದ್ದು, Read more…

ದಾವಣಗೆರೆಯಲ್ಲಿ ರೈತರಿಗೆ ಸಿಹಿ ಸುದ್ದಿ ನೀಡಿದ ಮೋದಿ

ಬೆಂಗಳೂರು: ದಾವಣಗೆರೆಯ ಹೈಸ್ಕೂಲ್ ಮೈದಾನದಲ್ಲಿ ಇಂದು ಬಿ.ಜೆ.ಪಿ. ವತಿಯಿಂದ ಆಯೋಜಿಸಿದ್ದ ರೈತ ಸಮಾವೇಶದಲ್ಲಿ ಭಾಗವಹಿಸಿದ್ದ ಪ್ರಧಾನಿ ನರೇಂದ್ರ ಮೋದಿ, ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬಿ.ಜೆ.ಪಿ. Read more…

ದಾವಣಗೆರೆ ದುಗ್ಗಮ್ಮನ ಜಾತ್ರೆ, ಬಿ.ಎಸ್.ವೈ. ಬರ್ತಡೇಗೆ ಮೋದಿ

ರಾಜ್ಯದ ರೈತಾಪಿ ವರ್ಗವನ್ನು ತನ್ನತ್ತ ಸೆಳೆಯಲು ಮಾಸ್ಟರ್ ಪ್ಲಾನ್ ಮಾಡಿರುವ ಬಿ.ಜೆ.ಪಿ. ಆತ್ಮಹತ್ಯೆ ಮಾಡಿಕೊಂಡ ರೈತರ ಕುಟುಂಬಗಳಿಗೆ ಪತ್ರ ಬರೆದಿದೆ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ನಿಮ್ಮ Read more…

ಬಣವೆಗೆ ಬೆಂಕಿ ತಗುಲಿ ಮೆಕ್ಕೆಜೋಳ ಭಸ್ಮ

ದಾವಣಗೆರೆ: ಮೆಕ್ಕೆಜೋಳದ ಬಣವೆಗೆ ಬೆಂಕಿ ತಗುಲಿ ಅಪಾರ ಪ್ರಮಾಣದ ನಷ್ಟವಾದ ಘಟನೆ ದಾವಣಗೆರೆ ಜಿಲ್ಲೆ ಹೊನ್ನಾಳಿ ಸಮೀಪದ ನೇರ್ಲಗುಂಡಿಯಲ್ಲಿ ನಡೆದಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ತಗುಲಿದ ಬೆಂಕಿ Read more…

ದಾವಣಗೆರೆ ದುಗ್ಗಮ್ಮನ ಜಾತ್ರೆಗೆ ಪ್ರಧಾನಿ ಮೋದಿ

ದಾವಣಗೆರೆ: ದಾವಣಗೆರೆ ನಗರ ದೇವತೆ ದುಗ್ಗಮ್ಮನ ಜಾತ್ರೆಗೆ ಲಕ್ಷಾಂತರ ಮಂದಿ ಸೇರುತ್ತಾರೆ. ಈ ಬಾರಿಯ ಜಾತ್ರೆಯ ವಿಶೇಷವಾಗಿ ಪ್ರಧಾನಿ ನರೇಂದ್ರ ಮೋದಿ ಅವರೂ ದಾವಣಗೆರೆಗೆ ಆಗಮಿಸುತ್ತಿದ್ದಾರೆ. ಜಾತ್ರೆಯ ದಿನವಾದ Read more…

ನೀರಿನಲ್ಲಿ ತೇಲಿ ಬಂದಿದ್ದು ಯುವಕರ ಶವಗಳು

ದಾವಣಗೆರೆ: ಚಾನಲ್ ನೀರಿನಲ್ಲಿ ಇಬ್ಬರು ಯುವಕರ ಮೃತದೇಹ ತೇಲಿ ಬಂದ ಘಟನೆ ದಾವಣಗೆರೆಯ ಹೊಸ ಕುಂದವಾಡ ಗ್ರಾಮದ ಬಳಿ ನಡೆದಿದೆ. ಯುವಕರ ಸಾವಿನ ಕುರಿತಾಗಿ ಅನುಮಾನ ವ್ಯಕ್ತವಾಗಿದೆ. ಮೃತರನ್ನು Read more…

ದಾವಣಗೆರೆಯಲ್ಲಿ 6 ಮಂದಿ PFI ಕಾರ್ಯಕರ್ತರು ಅರೆಸ್ಟ್

ದಾವಣಗೆರೆ: ದಾವಣಗೆರೆಯಲ್ಲಿ ಇಂದು ಪಿ.ಎಫ್.ಐ. ಹಮ್ಮಿಕೊಂಡಿದ್ದ ಕಾರ್ಯಕ್ರಮಕ್ಕೆ ಜಿಲ್ಲಾಡಳಿತ ಅನುಮತಿ ನಿರಾಕರಿಸಿದೆ. ಮುನ್ನೆಚ್ಚರಿಕೆ ಕ್ರಮವಾಗಿ 6 ಮಂದಿ ಪಿ.ಎಫ್.ಐ. ಕಾರ್ಯಕರ್ತರನ್ನು ವಶಕ್ಕೆ ಪಡೆಯಲಾಗಿದ್ದು, ಸುಮಾರು 200 ಮಂದಿಯನ್ನು ವಾಪಸ್ Read more…

ದಾವಣಗೆರೆ ದುಗ್ಗಮ್ಮನ ಜಾತ್ರೆಗೆ ಮೋದಿ

ಗುಜರಾತ್ ಚುನಾವಣೆಯಲ್ಲಿ ಬಿ.ಜೆ.ಪಿ. ಗೆಲುವಿಗೆ ಕಾರಣವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಕೈಗೊಂಡಿದ್ದ ಬಿರುಗಾಳಿ ಪ್ರವಾಸ. ಇದೇ ಮಾದರಿಯನ್ನು ರಾಜ್ಯದಲ್ಲಿ ಅನುಸರಿಸಲು ಬಿ.ಜೆ.ಪಿ. ವರಿಷ್ಠರು ಮುಂದಾಗಿದ್ದಾರೆ. ರಾಜ್ಯದ 28 ಜಿಲ್ಲೆಗಳಲ್ಲಿ Read more…

15 ದಿನಗಳಿಂದ ಪತ್ತೆಯಾಗಿಲ್ಲ ವಿದ್ಯಾರ್ಥಿ, ಪೋಷಕರ ಆಕ್ರೋಶ

ದಾವಣಗೆರೆ: ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲ್ಲೂಕಿನ ಶಾಂತಿಸಾಗರ (ಸೂಳೆಕೆರೆ) ಸಮೀಪದಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿ ನಾಪತ್ತೆಯಾಗಿದ್ದಾನೆ. ಎಸ್.ಎಸ್.ಎಲ್.ಸಿ. ಓದುತ್ತಿದ್ದ ಶರತ್ 15 ದಿನಗಳಿಂದ ನಾಪತ್ತೆಯಾಗಿದ್ದು, ಪೋಷಕರು Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...