alex Certify
ಕನ್ನಡ ದುನಿಯಾ       Mobile App
       

Kannada Duniya

‘ಸಂವಾದ’ ಕಾರ್ಯಕ್ರಮದಲ್ಲಿ ನೆನಪಿನ ಬುತ್ತಿ ಬಿಚ್ಚಿಟ್ಟ ಶಿವಮೊಗ್ಗ ಜಿಲ್ಲಾಧಿಕಾರಿ

ಆಡಳಿತಾತ್ಮಕ ಸಮಸ್ಯೆಗಳಿಗೆ ಉತ್ತರ ಹುಡುಕುವುದೇ ನನ್ನ ಶೈಲಿ ಎಂದು ಶಿವಮೊಗ್ಗ ನೂತನ ಜಿಲ್ಲಾಧಿಕಾರಿ ಕೆ.ಎ. ದಯಾನಂದ್ ತಿಳಿಸಿದ್ದಾರೆ. ಇಂದು ಪ್ರೆಸ್ ಟ್ರಸ್ಟ್ ವತಿಯಿಂದ ಆಯೋಜಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡು Read more…

ಶಾಲಾ ಮಕ್ಕಳೊಂದಿಗೆ ಬಿಸಿಯೂಟ ಸೇವಿಸಿದ ಜಿಲ್ಲಾಧಿಕಾರಿ

ಐಎಎಸ್ ಅಧಿಕಾರಿಗಳೆಂದರೆ ಜನಸಾಮಾನ್ಯರಿಂದ ಬಲು ದೂರ ಎಂಬ ಮಾತಿದೆ. ಇದಕ್ಕೆ ಹೊರತಾದ ಪ್ರಕರಣಗಳೂ ನಡೆದಿವೆ. ಇದಕ್ಕೆ ತಾಜಾ ಉದಾಹರಣೆಯೊಂದು ಇಲ್ಲಿದೆ. ಕೇರಳದ ಜಿಲ್ಲೆಯೊಂದರ ಜಿಲ್ಲಾಧಿಕಾರಿ ಸುಹಾಸ್ ಬುಧವಾರದಂದು ನೀರ್ಕುನ್ನಂ Read more…

ಮಾಲಿಯ ಮದುವೆಯಲ್ಲಿ ಸಂಭ್ರಮಿಸಿದ ಜಿಲ್ಲಾಧಿಕಾರಿ

ಬಹುತೇಕ ಸಂದರ್ಭಗಳಲ್ಲಿ ಕೆಲಸಗಾರರು ತಮ್ಮ ಮೇಲಾಧಿಕಾರಿಗಳನ್ನು ಮನೆಯ ಶುಭ ಸಮಾರಂಭಕ್ಕೆ ಆಹ್ವಾನಿಸಿದ ವೇಳೆ ದೂರದಿಂದಲೇ ಒಂದು ಶುಭಾಶಯ ಕಳಿಸಿ ಸುಮ್ಮನಾಗುವವರೇ ಹೆಚ್ಚು. ಅದರಲ್ಲೂ ಉನ್ನತ ಹುದ್ದೆ ಹೊಂದಿರುವವರು ಸಾಮಾನ್ಯ Read more…

ನಿವೃತ್ತಿಯಾದ ಚಾಲಕನಿಗೆ ಸಾರಥಿಯಾದ ಜಿಲ್ಲಾಧಿಕಾರಿ

ತಮಿಳುನಾಡಿನ ಕರೂರಿನಲ್ಲೊಂದು ಮನ ಮಿಡಿಯುವ ಘಟನೆ ನಡೆದಿದೆ. ಕಳೆದ 34 ವರ್ಷಗಳಿಂದಲೂ ಕರೂರು ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಚಾಲಕನಾಗಿ ಕಾರ್ಯ ನಿರ್ವಹಿಸುತ್ತಿದ್ದ ಕೆ. ಪರಮಶಿವಂ ಸೋಮವಾರದಂದು ನಿವೃತ್ತಿಯಾಗಿದ್ದು, ಅಭಿನಂದನಾ ಸಮಾರಂಭದ Read more…

ವಾಹನಗಳ ತಪಾಸಣೆಗೆ ರಸ್ತೆಗಿಳಿದ ಜಿಲ್ಲಾಧಿಕಾರಿ

ಶಿವಮೊಗ್ಗ:  ಚುನಾವಣಾ ಅಕ್ರಮಗಳನ್ನು ಮಟ್ಟ ಹಾಕಲು ಜಿಲ್ಲಾಡಳಿತ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದ್ದು ಜಿಲ್ಲಾಧಿಕಾರಿ ಎಂ.ಲೋಕೇಶ್ ಅವರು ಅಧಿಕಾರಿಗಳ ತಂಡದೊಂದಿಗೆ ಖುದ್ದಾಗಿ ವಾಹನಗಳನ್ನು ತಪಾಸಣೆ ಮಾಡುವ ಮೂಲಕ ಚುರುಕು ಮೂಡಿಸಿದರು. Read more…

ನೀತಿ ಸಂಹಿತೆ ಉಲ್ಲಂಘಿಸಿದ ಉಸ್ತುವಾರಿ ಸಚಿವರ ಕಚೇರಿಗೆ ಬಿತ್ತು ಬೀಗ

ಹಾಸನ: ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಘೋಷಣೆಯಾಗುತ್ತಿದ್ದಂತೆ ನೀತಿಸಂಹಿತೆ ಜಾರಿಗೆ ಬಂದಿದೆ. ಹಾಸನ ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿಯಲ್ಲಿ ನೀತಿ ಸಂಹಿತೆ ಉಲ್ಲಂಘಿಸಿ, ಕೆಲಸ ಮಾಡುತ್ತಿದ್ದ ಆರೋಪ ಕೇಳಿ ಬಂದಿದ್ದು, Read more…

ಹಾಸನ ಡಿಸಿ ರೋಹಿಣಿ ಸಿಂಧೂರಿ ವರ್ಗಾವಣೆ

ಬೆಂಗಳೂರು: ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರನ್ನು ವರ್ಗಾವಣೆ ಮಾಡಲಾಗಿದೆ. ಕೆಲವು ಕಾಂಗ್ರೆಸ್ ಮುಖಂಡರು ಅವರನ್ನು ವರ್ಗಾವಣೆ ಮಾಡುವಂತೆ ಒತ್ತಡ ಹೇರಿದ ಬೆನ್ನಲ್ಲೇ ವರ್ಗಾವಣೆ ಮಾಡಲಾಗಿದೆ. ರೋಹಿಣಿ ಸಿಂಧೂರಿ Read more…

ಮಾದರಿ ಕೆಲಸ ಮಾಡಿದ ಚಿತ್ರದುರ್ಗ ಡಿ.ಸಿ.

ಚಿತ್ರದುರ್ಗ: ನಾಡಿನ ಜನರೆಲ್ಲ ದಸರಾ ಹಬ್ಬದ ಸಂಭ್ರಮದಲ್ಲಿದ್ದರೆ, ಅನೇಕ ಭಾಗದಲ್ಲಿ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲ್ಲೂಕಿನ ಕೆಲ್ಲೋಡು ಮಣ್ಣು ಕುಸಿದು, ವೇದಾವತಿ ನದಿ ಸೇತುವೆಗೆ Read more…

ಜಿಲ್ಲಾಧಿಕಾರಿ ಆತ್ಮಹತ್ಯೆ

ನವದೆಹಲಿ: ಬಿಹಾರದ ಬಕ್ಸಾರ್ ಜಿಲ್ಲೆಯ ಮ್ಯಾಜಿಸ್ಟ್ರೇಟ್ ಮುಖೇಶ್ ಪಾಂಡೆ ಉತ್ತರ ಪ್ರದೇಶದ ಗಾಜಿಯಾಬಾದ್ ಸಮೀಪದ ಕೊಟಗಾಂವ್ ಬಳಿ ರೈಲ್ವೇ ಟ್ರ್ಯಾಕ್ ಬಳಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜೀವನದಲ್ಲಿ ಜಿಗುಪ್ಸೆಯಿಂದ ಮನನೊಂದು Read more…

4 ತಾಲ್ಲೂಕುಗಳಲ್ಲಿ ನಿಷೇಧಾಜ್ಞೆ ಮುಂದುವರಿಕೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕಲ್ಲಡ್ಕದಲ್ಲಿ ಕೋಮುಘರ್ಷಣೆ ಹಿನ್ನಲೆಯಲ್ಲಿ 4 ತಾಲ್ಲೂಕುಗಳಲ್ಲಿ ಜಾರಿಗೊಳಿಸಲಾಗಿದ್ದ ನಿಷೇಧಾಜ್ಞೆಯನ್ನು ವಿಸ್ತರಿಸಲಾಗಿದೆ. ಬಂಟ್ವಾಳ, ಸುಳ್ಯ, ಪುತ್ತೂರು, ಬೆಳ್ತಂಗಡಿ ತಾಲ್ಲೂಕುಗಳಲ್ಲಿ ಜೂನ್ 30 ರ ವರೆಗೆ Read more…

‘ಬಾಹುಬಲಿ’ಗಾಗಿ 500 ಟಿಕೆಟ್ ಬುಕ್ ಮಾಡಿದ ಡಿ.ಸಿ.

ವಾರಂಗಲ್: ಖ್ಯಾತ ನಿರ್ದೇಶಕ ಎಸ್.ಎಸ್. ರಾಜಮೌಳಿ ಅವರ ಅಧ್ಭುತ ದೃಶ್ಯಕಾವ್ಯ ‘ಬಾಹುಬಲಿ -2’ ಚಿತ್ರ ನಾಳೆ ವರ್ಲ್ಡ್ ವೈಡ್ ರಿಲೀಸ್ ಆಗುತ್ತಿದೆ. ದಾಖಲೆ ಸಂಖ್ಯೆಯ ಚಿತ್ರಮಂದಿರಗಳಲ್ಲಿ ‘ಬಾಹುಬಲಿ -2’ Read more…

ಡಿ.ಸಿ., ಎ.ಸಿ. ಸೇರಿ ಹಲವರ ಕೊಲೆಗೆ ಯತ್ನ

ಉಡುಪಿ: ಅಕ್ರಮ ಮರಳು ದಂಧೆಕೋರರು ಅಟ್ಟಹಾಸ ಮೆರೆದಿದ್ದು, ಜಿಲ್ಲಾಧಿಕಾರಿ, ಉಪ ವಿಭಾಗಾಧಿಕಾರಿ ಹಾಗೂ ಅಧಿಕಾರಿಗಳನ್ನು ಹತ್ಯೆ ಮಾಡಲು ಯತ್ನಿಸಿದ ಘಟನೆ ಉಡುಪಿ ಜಿಲ್ಲೆಯಲ್ಲಿ ನಡೆದಿದೆ. ಉಡುಪಿ ಜಿಲ್ಲಾಧಿಕಾರಿ ಪ್ರಿಯಾಂಕ Read more…

ಹುತಾತ್ಮ ಯೋಧನ ಪತ್ನಿಯ ಅಳಲು

ಶಿವಮೊಗ್ಗ: ಹುತಾತ್ಮ ಯೋಧರೊಬ್ಬರ ಪತ್ನಿ ನೆರವು ಪಡೆಯಲು, ಕಚೇರಿಗೆ ಅಲೆದಾಡುತ್ತಿರುವ ಸಂಗತಿ ಬೆಳಕಿಗೆ ಬಂದಿದೆ. ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ತಾಲ್ಲೂಕಿನ ವೀರಗೊಂಡನಕೊಪ್ಪದ ಉಮೇಶ್ 2016 ರ ಜುಲೈ Read more…

‘ಪ್ರೇಮಿಗಳ ದಿನಾಚರಣೆ’ ಗೆ ಜಿಲ್ಲಾಧಿಕಾರಿ ಬ್ರೇಕ್

ಫೆಬ್ರವರಿ 14 ಸಮೀಪಿಸುತ್ತಿದೆ. ಅಂದು ಪ್ರೇಮಿಗಳ ದಿನಾಚರಣೆ ಆಚರಿಸಲು ಸಿದ್ದತೆಗಳು ನಡೆಯುತ್ತಿರುವ ಮಧ್ಯೆ, ಮಧ್ಯಪ್ರದೇಶದ ಚಿಂದ್ವಾರಾ ಜಿಲ್ಲಾಧಿಕಾರಿ ಇದಕ್ಕೆ ಬ್ರೇಕ್ ಹಾಕಲು ಮುಂದಾಗಿದ್ದಾರೆ. ಜಿಲ್ಲಾಧಿಕಾರಿ ವಿ.ಕೆ. ಜೈನ್ ತಮ್ಮ Read more…

ಆವನೀಪುರಂನಲ್ಲಿ ಆರಂಭವಾಯ್ತು ಜಲ್ಲಿಕಟ್ಟು

ಚೆನ್ನೈ: ನಿರ್ಬಂಧ ತೆರವುಗೊಳಿಸಿದ ಬಳಿಕ ಇದೇ ಮೊದಲ ಬಾರಿಗೆ, ಮಧುರೈ ಜಿಲ್ಲಾಡಳಿತದ ವತಿಯಿಂದ ಅಧಿಕೃತವಾಗಿ ಜಲ್ಲಿಕಟ್ಟು ಆಯೋಜಿಸಲಾಗಿದೆ. ಮಧುರೈ ಜಿಲ್ಲೆಯ ಆವನೀಪುರಂನಲ್ಲಿ ಆಯೋಜಿಸಿರುವ ಜಲ್ಲಿಕಟ್ಟು ವೀಕ್ಷಣೆಗೆ ದೇಶ, ವಿದೇಶಗಳಿಂದಲೂ Read more…

ದಿಡ್ಡಳ್ಳಿ ಗ್ರಾಮದಲ್ಲಿ ನಿಷೇಧಾಜ್ಞೆ ಜಾರಿ

ಮಡಿಕೇರಿ: ಭೂಮಿ ಮತ್ತು ವಸತಿಗಾಗಿ ಆದಿವಾಸಿ ಕುಟುಂಬದವರು, ನಡೆಸುತ್ತಿರುವ ಹೋರಾಟದಿಂದಾಗಿ ವಿರಾಜಪೇಟೆ ತಾಲ್ಲೂಕಿನ ದಿಡ್ಡಳ್ಳಿ ಗ್ರಾಮ ಭಾರೀ ಸುದ್ದಿಯಲ್ಲಿದೆ. ಹೋರಾಟ ನಡೆಯುತ್ತಿರುವ ದಿಡ್ಡಳ್ಳಿ ಗ್ರಾಮದ ಸುತ್ತಮುತ್ತ ನಿಷೇಧಾಜ್ಞೆ ಜಾರಿಗೊಳಿಸಿ, Read more…

ನಾಳೆ ಕಾವೇರಿ ಮೇಲುಸ್ತುವಾರಿ ಸಭೆ, ಶಾಲೆಗಳಿಗೆ ರಜೆ

ಮಂಡ್ಯ: ಕಾವೇರಿ ನದಿ ನೀರು ಹಂಚಿಕೆಗೆ ಸಂಬಂಧಿಸಿದಂತೆ, ಸೋಮವಾರ ಮೇಲುಸ್ತುವಾರಿ ಸಮಿತಿ ಸಭೆ ನಡೆಯಲಿರುವ ಹಿನ್ನಲೆಯಲ್ಲಿ ಮುಂಜಾಗ್ರತೆ ಕ್ರಮವಾಗಿ ಮಂಡ್ಯ ಜಿಲ್ಲೆಯ ಕೆಲವೆಡೆ ನಾಳೆ ಶಾಲೆ, ಕಾಲೇಜಿಗೆ ರಜೆ Read more…

ಮಂಡ್ಯ ಜಿಲ್ಲೆಯಲ್ಲಿ ಕಟ್ಟೆಚ್ಚರ

ಮಂಡ್ಯ: ಕಳೆದ 11 ದಿನಗಳಿಂದ ಮಂಡ್ಯ ಜಿಲ್ಲೆಯಲ್ಲಿ, ಕಾವೇರಿ ನದಿ ನೀರಿನ ವಿಚಾರವಾಗಿ, ಹೋರಾಟ ಮುಂದುವರೆದಿದೆ. ಇಂದು ಕನ್ನಡ ಸಂಘಟನೆಗಳು ರೈಲು ತಡೆಗೆ ಕರೆ ನೀಡಿದ್ದರಿಂದ ಭದ್ರತೆ ಹೆಚ್ಚಿಸಲಾಗಿದೆ. Read more…

ನಾಳೆ ಶಿವಮೊಗ್ಗ ಶಾಲೆ- ಕಾಲೇಜುಗಳಿಗೆ ರಜೆ ಘೋಷಣೆ

ಶಿವಮೊಗ್ಗ: ಶಿವಮೊಗ್ಗದಲ್ಲಿ ಹಿಂದೂ ಸಂಘಟನಾ ಮಹಾಮಂಡಳಿ ವತಿಯಿಂದ ಪ್ರತಿಷ್ಠಾಪಿಸಿರುವ, ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ ಸೆಪ್ಟಂಬರ್ 15 ರಂದು ನಡೆಯಲಿದೆ. ಜಿಲ್ಲೆಯಲ್ಲಿ ಪ್ರಮುಖ ಮತ್ತು ಅತಿ ಸೂಕ್ಷ್ಮತೆಯಿಂದ ಕೂಡಿರುವ Read more…

ನಾಳೆ ರಜೆ ಘೋಷಣೆ ಜಿಲ್ಲಾಧಿಕಾರಿಗಳ ವಿವೇಚನೆಗೆ

ಬೆಂಗಳೂರು: ಕಾವೇರಿ ಜಲ ವಿವಾದ ಹಿನ್ನಲೆಯಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿರುವುದರಿಂದ ನಾಳೆ ರಾಜ್ಯದಲ್ಲಿ ಶಾಲೆಗಳಿಗೆ ರಜೆ ಘೋಷಿಸಲು ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳ ತೀರ್ಮಾನಕ್ಕೆ ಬಿಡಲಾಗಿದೆ. ಮಕ್ಕಳ ಸುರಕ್ಷತೆ ದೃಷ್ಠಿಯಿಂದ ಹಾಗೂ Read more…

18 ದಿನದಲ್ಲೇ ಸಿ. ಶಿಖಾ ಮತ್ತೆ ವರ್ಗಾವಣೆ

ಬೆಂಗಳೂರು: ಮೈಸೂರು ಜಿಲ್ಲಾಧಿಕಾರಿ ಹುದ್ದೆಯಿಂದ ವರ್ಗಾವಣೆಯಾದ 18 ದಿನಗಳ ಅಂತರದಲ್ಲಿ ಸಿ.ಶಿಖಾ ಅವರನ್ನು ಮತ್ತೆ ವರ್ಗಾವಣೆ ಮಾಡಲಾಗಿದೆ. ಸಮಾಜ ಕಲ್ಯಾಣ ಇಲಾಖೆ ಆಯುಕ್ತರಾಗಿ ಅವರು ಆಗಸ್ಟ್ 10 ರಂದು Read more…

ಅಪಘಾತದಲ್ಲಿ ಡಿ.ಸಿ. ಸೇರಿ ಹಲವರಿಗೆ ಗಾಯ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಎ.ಬಿ.ಇಬ್ರಾಹಿಂ ಅವರಿದ್ದ ಕಾರ್ ಅಪಘಾತಕ್ಕೀಡಾಗಿದ್ದು, ಅವರು ಅಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ. ಇಬ್ರಾಹಿಂ ಅವರು ಸಾರಿಗೆ ಮತ್ತು ರಸ್ತೆ ಸುರಕ್ಷತಾ ಆಯುಕ್ತರಾಗಿ ವರ್ಗಾವಣೆಗೊಂಡಿದ್ದಾರೆ. ಬಡ್ತಿಯೊಂದಿಗೆ Read more…

ತಲೆ ಮರೆಸಿಕೊಂಡ ಸಿ.ಎಂ.ಆಪ್ತನಿಗೆ ಸಿಗಲಿಲ್ಲ ಜಾಮೀನು

ಮೈಸೂರು: ಮೈಸೂರು ಜಿಲ್ಲಾಧಿಕಾರಿ ಶಿಖಾ ಅವರ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದ ಆರೋಪದ ಮೇಲೆ, ತಲೆ ಮರೆಸಿಕೊಂಡಿರುವ, ಮುಖ್ಯಮಂತ್ರಿ ಸಿದ್ಧರಾಮಯ್ಯನವರ ಆಪ್ತ, ಮೈಸೂರು ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಕೆ. ಮರೀಗೌಡ Read more…

ಡಿ.ಸಿ. ಶಿಖಾ ಕಾರ್ ಅಡ್ಡಗಟ್ಟಿ ನಿಂದಿಸಿದ ಸಿ.ಎಂ. ಬೆಂಬಲಿಗ

ಮೈಸೂರು: ಮುಖ್ಯಮಂತ್ರಿ ಸಿದ್ಧರಾಮಯ್ಯನವರ ಆಪ್ತನ ವಿರುದ್ಧ ಮೈಸೂರಿನ ನಜರಾಬಾದ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಜಿಲ್ಲಾಧಿಕಾರಿ ಶಿಖಾ ಅವರ ಕಾರಿಗೆ ಅಡ್ಡಗಟ್ಟಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಹಿನ್ನಲೆಯಲ್ಲಿ ಮರಿಗೌಡ ಹಾಗೂ Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...