alex Certify Deadbody | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕುಮಾರಧಾರ ನದಿಯಲ್ಲಿ ಮುಳುಗಿ ಬಾಲಕಿಯರಿಬ್ಬರು ಸಾವು

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಕಡಬ ತಾಲೂಕಿನ ಸುಬ್ರಹ್ಮಣ್ಯ ಪೋಲಿಸ್ ಠಾಣೆ ವ್ಯಾಪ್ತಿಯ ಬಳ್ಪೆ ಸಮೀಪ ಕುಮಾರಧಾರ ನದಿಯಲ್ಲಿ ಮುಳುಗಿ ಇಬ್ಬರು ಬಾಲಕಿಯರು ಮೃತಪಟ್ಟಿದ್ದಾರೆ. ಸೋಮವಾರ ಸಂಜೆ ಘಟನೆ Read more…

ಶಿವಮೊಗ್ಗ: ದಟ್ಟ ಕಾಡಿನಲ್ಲಿ ಸುಟ್ಟು ಕರಕಲಾದ ಕಾರ್ ನಲ್ಲಿತ್ತು ಮೃತದೇಹ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕಿನ ಸಾಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸುಟ್ಟು ಕರಕಲಾಗಿದ್ದ ಕಾರ್ ನಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದೆ. ಮಿಟ್ಲುಗೋಡು ಸಮೀಪದ ಕಾಡಿನಲ್ಲಿ ಸಂಪೂರ್ಣ ಸುಟ್ಟು Read more…

SHOCKING NEWS: ಸಮಾಧಿಯಲ್ಲಿದ್ದ ಶವ ನಾಪತ್ತೆ, ರಾತ್ರೋರಾತ್ರಿ ಮೃತದೇಹ ಹೊತ್ತೊಯ್ದ ದುಷ್ಕರ್ಮಿಗಳು

ಹಾಸನ: ಅಂತ್ಯಕ್ರಿಯೆ ನಡೆದು ಮೂರು ತಿಂಗಳ ಬಳಿಕ ಮೃತದೇಹ ನಾಪತ್ತೆಯಾಗಿದ್ದು, ಸಮಾಧಿಯನ್ನು ಅಗೆದು ಶವ ತೆಗೆದುಕೊಂಡು ಹೋಗಲಾಗಿದೆ. ಹಾಸನ ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ಯಾದಾಪುರ ಗ್ರಾಮದಲ್ಲಿ ಸಮಾಧಿಯಲ್ಲಿದ್ದ ಮಹಿಳೆಯ Read more…

ಉತ್ತರಾಖಂಡ್ ಹಿಮ ಕುಸಿತದಿಂದ ಭಾರೀ ಅನಾಹುತ -10 ಮೃತದೇಹ ಪತ್ತೆ – ನಾಪತ್ತೆಯಾದ 100 ಮಂದಿಗೆ ಶೋಧ

ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ಭಾರಿ ಹಿಮ ಕುಸಿತ ಉಂಟಾಗಿದ್ದು, ಘಟನೆ ಸಂಭವಿಸಿದ ಸ್ಥಳದಲ್ಲಿ ನೂರಕ್ಕೂ ಹೆಚ್ಚು ಕಾರ್ಮಿಕರು ಇದ್ದರು. ಚಮೋಲಿ ತಪೋವನ ಪ್ರದೇಶದಲ್ಲಿ 10 ಮೃತದೇಹಗಳು ಪತ್ತೆಯಾಗಿವೆ. ಐಟಿಬಿಪಿ Read more…

ಅಮಾನವೀಯ ಘಟನೆ: ಆಂಬುಲೆನ್ಸ್ ನಲ್ಲೇ ಮೃತಪಟ್ಟ ರೋಗಿ, ಮಾರ್ಗಮಧ್ಯದಲ್ಲೇ ಬಿಟ್ಟು ಹೋದ ಚಾಲಕ

ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ಮಾದನಭಾವಿ ಗ್ರಾಮದಲ್ಲಿ ಆಂಬುಲೆನ್ಸ್ ಚಾಲಕ ರಸ್ತೆಯಲ್ಲಿಯೇ ಮೃತದೇಹ ಬಿಟ್ಟು ಪರಾರಿಯಾದ ಘಟನೆ ನಡೆದಿದೆ. ಹೊನ್ನಾಳಿ ತಾಲೂಕು ಆಸ್ಪತ್ರೆಯಿಂದ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗಕ್ಕೆ ಆಂಬುಲೆನ್ಸ್ Read more…

ನೀರಿನ ಸಂಪ್ ನಲ್ಲಿತ್ತು ನಾಪತ್ತೆಯಾಗಿದ್ದ ಕಾನ್ ಸ್ಟೇಬಲ್ ಮೃತದೇಹ

ರಾಮನಗರ: ನೀರಿನ ಸಂಪ್ ಗೆ ಬಿದ್ದು ಪೊಲೀಸ್ ಕಾನ್ ಸ್ಟೇಬಲ್ ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲೂಕಿನಲ್ಲಿ ನಡೆದಿದೆ. ವಿಜಯಪುರ ಮೂಲದ ರವಿ ಬಿರಾದಾರ(25) ಆತ್ಮಹತ್ಯೆ Read more…

ಅಂತ್ಯಸಂಸ್ಕಾರಕ್ಕೆ ಬಂದವರಿಗೆ ಅಚ್ಚರಿ: ಮೃತದೇಹದ ಮೈ ತೊಳೆಯುವಾಗಲೇ ಆಗಿದ್ದೇನು ಗೊತ್ತಾ…?

ಧಾರವಾಡ: ಮೃತಪಟ್ಟ ವ್ಯಕ್ತಿಯ ಅಂತ್ಯಸಂಸ್ಕಾರಕ್ಕೆ ಮೊದಲು ಮೈ ತೊಳೆಯುವ ಸಂದರ್ಭದಲ್ಲಿ ನೀರು ಕುಡಿದಿರುವುದಾಗಿ ಭಾವಿಸಿದ ಸಂಬಂಧಿಕರು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಧಾರವಾಡ ತಾಲೂಕಿನ ಹೆಬ್ಬಳ್ಳಿಯ ಸುರೇಶೆಟ್ಟಿಕೊಪ್ಪ ಶಾಲೆಯ ಶಿಕ್ಷಕ ಈರಣ್ಣ Read more…

ಕೊರೋನಾ ಹೆಸರಲ್ಲಿ 2000 ಕೋಟಿ ರೂಪಾಯಿ ಲೂಟಿ: ಸಿದ್ದರಾಮಯ್ಯ ಗಂಭೀರ ಆರೋಪ

ಬೆಂಗಳೂರು: ಕೊರೋನಾ ಸೋಂಕಿತರಿಗೆ ಚಿಕಿತ್ಸೆ ನೀಡಲು ಒದಗಿಸಿದ ಉಪಕರಣಗಳ ಖರೀದಿಯಲ್ಲಿ ಸುಮಾರು 2 ಸಾವಿರ ಕೋಟಿ ರೂಪಾಯಿಯಷ್ಟು ಅವ್ಯವಹಾರ ನಡೆದಿದ್ದು ತನಿಖೆ ನಡೆಸಬೇಕೆಂದು ವಿಧಾನಸಭೆ ವಿರೋಧ ಪಕ್ಷದ ನಾಯಕ Read more…

ಬಾವಿಯಲ್ಲಿ 9 ಮೃತದೇಹ ಕಂಡು ಬೆಚ್ಚಿ ಬಿದ್ದ ಜನ, ವಲಸೆ ಕಾರ್ಮಿಕರ ದುರಂತ ಸಾವಿಗೆ ಕಾರಣ ನಿಗೂಢ

ಹೈದರಾಬಾದ್: ತೆಲಂಗಾಣದ ವಾರಂಗಲ್ ಜಿಲ್ಲೆಯ ಗೊರೆಕುಂಟ ಗ್ರಾಮದಲ್ಲಿ ಒಂದೇ ಬಾವಿಯಲ್ಲಿ 9 ಮಂದಿಯ ಮೃತದೇಹಗಳು ಪತ್ತೆಯಾಗಿವೆ. ಗುರುವಾರ ನಾಲ್ವರ ಮೃತದೇಹಗಳನ್ನು ಪೊಲೀಸರು ಹೊರ ತೆಗೆದಿದ್ದು, ಶುಕ್ರವಾರ ಮತ್ತೊಂದು ಮೃತ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...