alex Certify Devotee | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಎಂದೂ ದೇವರ ಮುಂದೆ ಇಡಬಾರದು ಬೇಡಿಕೆ

ಸಂಕಟ ಬಂದಾಗ ವೆಂಕಟ ರಮಣ ಎನ್ನುವವರಿದ್ದಾರೆ. ಅನೇಕರು ಹೀಗೆ ಮಾಡ್ತಾರೆ. ಯಾವುದೋ ಬೇಡಿಕೆ ಮುಂದಿಟ್ಟುಕೊಂಡು ದೇವರಿಗೆ ತಮ್ಮ ಭಕ್ತಿ ಪ್ರದರ್ಶಿಸಲು ಮುಂದಾಗ್ತಾರೆ. ಭಕ್ತಿ, ಆರಾಧನೆ, ಪೂಜೆ ಬದಲು ಅವ್ರು Read more…

101 ಕೆಜಿ ತೂಕದ ಜೋಳದ ಚೀಲ ಹೊತ್ತು ಅಂಜನಾದ್ರಿ ಬೆಟ್ಟ ಏರಿದ ಭಕ್ತ…!

ಕೋರಿಕೆಗಳನ್ನು ಈಡೇರಿಸಿಕೊಳ್ಳುವ ಸಲುವಾಗಿ ಭಕ್ತರು ತಾವು ನಂಬಿದ ದೇವರ ಮೊರೆ ಹೋಗುತ್ತಾರೆ. ಅಲ್ಲದೆ ಇದಕ್ಕಾಗಿ ಹರಕೆಯನ್ನೂ ಹೊರುತ್ತಾರೆ. ಇನ್ನೂ ಕೆಲವರು ದೇವರಿಗೆ ವಿಶಿಷ್ಟ ರೀತಿಯಲ್ಲಿ ತಮ್ಮ ಸೇವೆಯನ್ನು ಸಲ್ಲಿಸುತ್ತಾರೆ. Read more…

ರಾತ್ರಿ ಪೂಜೆ ಮಾಡುವಾಗ ಈ ತಪ್ಪು ಮಾಡಬೇಡಿ

ಪರಮಾತ್ಮನನ್ನು ಧ್ಯಾನಿಸಲು ಯಾವುದೇ ಸಮಯ, ಜಾಗ ಎಂಬುದಿಲ್ಲ. ಪ್ರತಿಯೊಂದು ಪ್ರದೇಶ, ವಸ್ತುವಿನಲ್ಲೂ ದೇವರಿದ್ದಾನೆ. ಹಾಗೆ ಭಕ್ತನಾದವನು ಎಲ್ಲಿ ಬೇಕಾದ್ರೂ ದೇವರ ಧ್ಯಾನ ಮಾಡಬಹುದು. ಆದ್ರೆ ಪೂಜೆ ಮಾಡುವಾಗ ಮಾತ್ರ Read more…

BIG NEWS: ಶಬರಿಮಲೆ ದೇಗುಲದಲ್ಲಿ ಭಕ್ತರ ತಳ್ಳಾಡಿದ ಸಿಬ್ಬಂದಿ ವಿಡಿಯೋ ವೈರಲ್; ಸೂಕ್ತ ಕ್ರಮ ಕೈಗೊಳ್ಳಲು ಹೈಕೋರ್ಟ್ ಆದೇಶ

ಶಬರಿಮಲೆ ದೇಗುಲದಲ್ಲಿ ಭಕ್ತರನ್ನು ಸಿಬ್ಬಂದಿಯೊಬ್ಬರು ಹಲ್ಲೆ ನಡೆಸುವ ರೀತಿಯಲ್ಲಿ ತಳ್ಳಾಡಿದ ವಿಡಿಯೋ ವೈರಲ್ ಆದ ಬೆನ್ನಲ್ಲೇ ಸೂಕ್ತ ಕ್ರಮ ಕೈಗೊಂಡು ವರದಿ ಸಲ್ಲಿಸುವಂತೆ ತಿರುವಾಂಕೂರು ದೇವಸ್ವಂ ಮಂಡಳಿಗೆ ಹೈಕೋರ್ಟ್ Read more…

ನಿಮಗೆ ಗೊತ್ತಾ ? ಅಯ್ಯಪ್ಪ ಸ್ವಾಮಿ ಹೆಸರಿನಲ್ಲಿದೆ ಪ್ರತ್ಯೇಕ ಪಿನ್ ಕೋಡ್

ಶಬರಿಮಲೆ ಸ್ವಾಮಿ ಅಯ್ಯಪ್ಪ ದರ್ಶನ ಆರಂಭವಾಗಿದ್ದು ಭಕ್ತರು ಸಹಸ್ರಾರು ಸಂಖ್ಯೆಯಲ್ಲಿ ಧಾವಿಸುತ್ತಿದ್ದಾರೆ. ಮಾಲಾಧಾರಿಗಳು ಪೂಜೆ ಪುನಸ್ಕಾರದಲ್ಲಿ ಪಾಲ್ಗೊಂಡಿದ್ದು, ನೇಮ ನಿಷ್ಠೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುತ್ತಿದ್ದಾರೆ. ಇದರ ಮಧ್ಯೆ ಶಬರಿಮಲೆ ಸ್ವಾಮಿ Read more…

ಉರುಳು ಸೇವೆ ಮಾಡಿಕೊಂಡೇ ತೆಲಂಗಾಣದಿಂದ ಬೀದರ್ ಗೆ ಬಂದ ವಯೋವೃದ್ಧ ತಾಯಿ….!

ಕೊರೋನಾ ಮಹಾಮಾರಿ ಕಡಿಮೆಯಾಗಲಿ ಎಂದು ಹರಕೆ ಹೊತ್ತಿದ್ದ ವಯೋವೃದ್ಧ ತಾಯಿಯೊಬ್ಬರು ತೆಲಂಗಾಣದ ಜಹೀರಾಬಾದ ತಾಲೂಕಿನ ಧನಶ್ರೀ ಗ್ರಾಮದಿಂದ ಉರುಳು ಸೇವೆ ಆರಂಭಿಸಿದ್ದು, ಈಗ ಬೀದರ್ ಗೆ ಆಗಮಿಸಿದ್ದಾರೆ. ಶಶಿಕಲಾ Read more…

‘ಶ್ರೀ ಕ್ಷೇತ್ರ ಧರ್ಮಸ್ಥಳ’ ಕ್ಕೆ ತೆರಳುವ ಭಕ್ತರಿಗೆ ಇಲ್ಲಿದೆ ಒಂದು ಮಹತ್ವದ ಮಾಹಿತಿ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ತೆರಳುವ ಭಕ್ತರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ನವೆಂಬರ್ 8ರಂದು ಗ್ರಸ್ತೋದಯ ಖಗ್ರಾಸ ಚಂದ್ರ ಗ್ರಹಣ ಸಂಭವಿಸಲಿರುವ ಹಿನ್ನೆಲೆಯಲ್ಲಿ ಅಂದು ದರ್ಶನ ಮತ್ತು ಸೇವೆಯಲ್ಲಿ ವ್ಯತ್ಯಯವಾಗಲಿದೆ. Read more…

ರಥೋತ್ಸವದ ವೇಳೆ ಅವಘಡ; ನೋಡ ನೋಡುತ್ತಿದ್ದಂತೆ ಮುರಿದು ಬಿದ್ದ ವೀರಭದ್ರೇಶ್ವರ ರಥ

ಚಾಮರಾಜನಗರ ಜಿಲ್ಲೆ ಅಮಚವಾಡಿ ಚನ್ನಪ್ಪನಪುರ ಗ್ರಾಮದಲ್ಲಿ ಎರಡು ವರ್ಷಗಳ ಬಳಿಕ ಇಂದು ಹಮ್ಮಿಕೊಳ್ಳಲಾಗಿದ್ದ ವೀರಭದ್ರೇಶ್ವರ ಸ್ವಾಮಿ ರಥೋತ್ಸವದ ವೇಳೆ ರಥ ಪಲ್ಟಿಯಾದ ಘಟನೆ ನಡೆದಿದೆ. ರಥೋತ್ಸವಕ್ಕೆ ನೂರಾರು ಸಂಖ್ಯೆಯಲ್ಲಿ Read more…

ಅಯೋಧ್ಯೆ ಶ್ರೀರಾಮ ಮಂದಿರ 2024 ರಲ್ಲಿ ಭಕ್ತರ ಪ್ರವೇಶಕ್ಕೆ ಅವಕಾಶ

ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಭವ್ಯವಾದ ಶ್ರೀರಾಮ ಮಂದಿರ 2024ರ ಜನವರಿ ವೇಳೆಗೆ ಭಕ್ತರ ಪ್ರವೇಶಕ್ಕೆ ಅವಕಾಶ ಸಿಗಲಿದೆ ಎಂದು ಶ್ರೀರಾಮ ಮಂದಿರ ತೀರ್ಥಕ್ಷೇತ್ರ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ Read more…

ಮಗ – ಸೊಸೆ ತಿಂಗಳ ಸಂಬಳ ತಮ್ಮ ಕೈಗಿಡುವಂತೆ ಕೋರಿ ದೇವರಿಗೆ ಬೇಡಿಕೆ ಪತ್ರ….!

ದೇವರ ಕಾಣಿಕೆ ಹುಂಡಿಯಲ್ಲಿ ಕೆಲ ಭಕ್ತರು ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಕೋರಿ ಪತ್ರ ಹಾಕುತ್ತಾರೆ. ಈ ಪೈಕಿ ಕೆಲವೊಂದು ವಿಚಿತ್ರ ಬೇಡಿಕೆಗಳನ್ನು ಹೊಂದಿದ್ದು, ಅದರ ಒಂದು ಉದಾಹರಣೆ ಇಲ್ಲಿದೆ. Read more…

ತಿರುಪತಿ ತಿಮ್ಮಪ್ಪನ ಹುಂಡಿಗೆ ಒಂದೇ ತಿಂಗಳಲ್ಲಿ ಹರಿದು ಬಂದಿದೆ ದಾಖಲೆಯ ದೇಣಿಗೆ…!

ವಿಶ್ವದ ಅತಿ ಸಿರಿವಂತ ದೇವರು ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ತಿರುಪತಿ ತಿಮ್ಮಪ್ಪನಿಗೆ ಶ್ರಾವಣ ಮಾಸದಲ್ಲಿ ಭಾರಿ ದೇಣಿಗೆ ಹರಿದು ಬಂದಿದೆ. ಆಗಸ್ಟ್ ತಿಂಗಳು ಒಂದರಲ್ಲೇ ಬರೋಬ್ಬರಿ 140.34 ಕೋಟಿ Read more…

‘ಲಡ್ಡು’ ಜೊತೆ ಸಿಕ್ಕಿದ್ದ 2.91 ಲಕ್ಷ ರೂಪಾಯಿಗಳನ್ನು ಮರಳಿಸಿದ ಭಕ್ತ….!

ಭೀಮನ ಅಮಾವಾಸ್ಯೆ ದಿನದಂದು ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟಕ್ಕೆ ಅಪಾರ ಸಂಸ್ಥೆಯಲ್ಲಿ ಭಕ್ತರು ಆಗಮಿಸಿದ್ದರು. ಈ ಸಂದರ್ಭದಲ್ಲಿ ಲಡ್ಡು ವಿತರಣಾ ಕೌಂಟರ್ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದ Read more…

ಗಮನಿಸಿ: ಆಷಾಢ ಶುಕ್ರವಾರದಂದು ಸ್ವಂತ ಕಾರಿನಲ್ಲಿ ಚಾಮುಂಡಿ ಬೆಟ್ಟಕ್ಕೆ ಹೋಗಬೇಡಿ

ಆಷಾಢ ಮಾಸ ಆರಂಭವಾಗುತ್ತಿದ್ದು, ಚಾಮುಂಡಿ ಬೆಟ್ಟಕ್ಕೆ ಶುಕ್ರವಾರ ಲಕ್ಷಾಂತರ ಭಕ್ತರು ಆಗಮಿಸುತ್ತಾರೆ. ಆದರೆ, ಬಹುತೇಕ ಭಕ್ತರು ತಮ್ಮ ಸ್ವಂತ ವಾಹನಗಳಲ್ಲಿ ಆಗಮಿಸುವುದರಿಂದ ದಟ್ಟಣೆ ಉಂಟಾಗಿ ಸಾಕಷ್ಟು ಸಮಸ್ಯೆಗಳು ಎದುರಾಗುತ್ತವೆ. Read more…

BIG NEWS: ದೇವಾಲಯದ ರಥ ಉರುಳಿ ಇಬ್ಬರು ಭಕ್ತರ ಸಾವು

ದೇವಾಲಯದ ರಥ ಉರುಳಿ ಬಿದ್ದ ಪರಿಣಾಮ ಇಬ್ಬರು ಭಕ್ತರು ಸಾವನ್ನಪ್ಪಿ, ನಾಲ್ವರು ಗಾಯಗೊಂಡಿರುವ ಘಟನೆ ತಮಿಳುನಾಡಿನ ಧರ್ಮಪುರಿ ಜಿಲ್ಲೆಯಲ್ಲಿ ನಡೆದಿದೆ. ವೈಶಾಖಿ ಹಬ್ಬದ ಅಂಗವಾಗಿ ಕಾಳಿಯಮ್ಮನ ದೇವಸ್ಥಾನದ ಮೂವತ್ತು Read more…

ತಿರುಪತಿ ತಿಮ್ಮಪ್ಪನ ದರ್ಶನದ ನಕಲಿ ಟಿಕೆಟ್ ಮಾರಾಟ; ಟಿಟಿಡಿ ಸಿಬ್ಬಂದಿಯೇ ಕೃತ್ಯದಲ್ಲಿ ಭಾಗಿ

ತಿರುಪತಿ: ದೇಶದಲ್ಲಿ ವೆಂಕಟೇಶ್ವರಸ್ವಾಮಿಗೆ ಅತೀ ಹೆಚ್ಚು ಭಕ್ತರಿದ್ದಾರೆ. ತಿಮ್ಮಪ್ಪನ ದರ್ಶನ ಎಂದರೆ ಸಾಕು ಅವರಿಗೆ ಅಂಗೈಯಲ್ಲಿಯೇ ಸ್ವರ್ಗ ಸಿಕ್ಕಷ್ಟು ಖುಷಿಯಾಗುತ್ತದೆ. ಆದರೆ, ತಿಮ್ಮಪ್ಪನ ದರ್ಶನದ ಹೆಸರಿನಲ್ಲಿ ಅವರ ಭಕ್ತರನ್ನು Read more…

ತಿರುಪತಿ ತಿಮ್ಮಪ್ಪನಿಗೆ ಅನಾಮಿಕ ಭಕ್ತನಿಂದ ದುಬಾರಿ ಕಾಣಿಕೆ

ತಿರುಪತಿ : ಅನಾಮಿಕ ಭಕ್ತನೊಬ್ಬ ತಿಮ್ಮಪ್ಪನಿಗೆ ಭರ್ಜರಿ ಕಾಣಿಕೆ ನೀಡಿದ್ದಾರೆ. ದೇಶದ ಶ್ರೀಮಂತ ದೇವರಾಗಿರುವ ತಿಮ್ಮಪ್ಪನ ದರ್ಶನ ಪಡೆಯಲು ಪ್ರತಿದಿನ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಾರೆ. ಶ್ರೀಮಂತ ದೇವರಿಗೆ Read more…

ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ತೆರಳುವವರಿಗೊಂದು ಸೂಚನೆ

5ನೇ ಹಂತದ ಲಾಕ್ ಡೌನ್ ಜಾರಿ ಸಂದರ್ಭದಲ್ಲಿ ಧಾರ್ಮಿಕ ಮಂದಿರಗಳನ್ನು ತೆರೆಯಲು ಕೇಂದ್ರ ಸರ್ಕಾರ ಅನುಮತಿ ನೀಡಿದ್ದು, ಇದಕ್ಕಾಗಿ ಈಗಾಗಲೇ ಮಾರ್ಗಸೂಚಿಯನ್ನು ಹೊರಡಿಸಲಾಗಿದೆ. ಜೂನ್ 8 ರಿಂದ ಧಾರ್ಮಿಕ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...