alex Certify
ಕನ್ನಡ ದುನಿಯಾ       Mobile App
       

Kannada Duniya

ಶಾಕಿಂಗ್ ನ್ಯೂಸ್: ಶೀಘ್ರದಲ್ಲೇ ತಟ್ಟಲಿದೆ ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ ಬಿಸಿ

ಡಾಲರ್ ಎದುರು ರೂಪಾಯಿ ವಿನಿಮಯ ಮೌಲ್ಯ ಕುಸಿಯುತ್ತಿರುವ ಪರಿಣಾಮ, ಶೀಘ್ರದಲ್ಲೇ ಸಾರ್ವಜನಿಕರಿಗೆ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆಯ ಬಿಸಿ ತಟ್ಟಲಿದೆ ಎಂದು ಆರ್ಥಿಕ ತಜ್ಞರು ಅಂದಾಜಿಸಿದ್ದಾರೆ. ಅಂತರಾಷ್ಟ್ರೀಯ Read more…

ಶನಿವಾರವೂ ಏರಿಕೆಯಾಯ್ತು ಪೆಟ್ರೋಲ್-ಡಿಸೇಲ್ ಬೆಲೆ

ಶನಿವಾರ ಕೂಡ ತೈಲ ಬೆಲೆಯಲ್ಲಿ ವೃದ್ಧಿಯಾಗಿದೆ. ಶನಿವಾರ ದೇಶದ ನಾಲ್ಕು ಮೆಟ್ರೋ ನಗರಗಳಲ್ಲಿ ಪೆಟ್ರೋಲ್-ಡಿಸೇಲ್ ಬೆಲೆಯಲ್ಲಿ ಏರಿಕೆ ಕಂಡು ಬಂದಿದೆ. ಕೋಲ್ಕತ್ತಾ, ಮುಂಬೈ ಮತ್ತು ಚೆನ್ನೈನಲ್ಲಿ ಪೆಟ್ರೋಲ್ ಬೆಲೆ Read more…

2 ತಿಂಗಳ ನಂತ್ರ ಮತ್ತೆ ಏರಿಕೆಯಾಯ್ತು ಪೆಟ್ರೋಲ್ ಬೆಲೆ

ವಾಹನ ಸವಾರರ ಜೇಬಿಗೆ ಕತ್ತರಿ ಬೀಳ್ತಿದೆ. ಪೆಟ್ರೋಲ್-ಡಿಸೇಲ್ ಬೆಲೆ ಏರಿಕೆ ನಿಲ್ಲುವ ಲಕ್ಷಣ ಕಾಣ್ತಿಲ್ಲ. ಸತತ ನಾಲ್ಕನೇ ದಿನವೂ ಪೆಟ್ರೋಲ್-ಡಿಸೇಲ್ ಬೆಲೆಯಲ್ಲಿ ಏರಿಕೆ ಕಂಡು ಬಂದಿದೆ. ಸೋಮವಾರ ಮಹಾನಗರಗಳಲ್ಲಿ Read more…

ಮೂರನೇ ದಿನವೂ ಏರಿಕೆಯಾಯ್ತು ಪೆಟ್ರೋಲ್-ಡಿಸೇಲ್ ಬೆಲೆ

ವಾಹನ ಸವಾರರಿಗೆ ತೈಲ ಕಂಪನಿಗಳು ಮತ್ತೆ ಬಿಸಿ ಮುಟ್ಟಿಸಿವೆ. ಸತತ ಮೂರು ದಿನಗಳಿಂದ ಪೆಟ್ರೋಲ್-ಡಿಸೇಲ್ ಬೆಲೆಯಲ್ಲಿ ಏರಿಕೆಯಾಗ್ತಿದೆ. ಶನಿವಾರ ಕೂಡ ಪೆಟ್ರೋಲ್-ಡಿಸೇಲ್ ದರದಲ್ಲಿ ಏರಿಕೆ ಕಂಡು ಬಂದಿದೆ. ಶನಿವಾರ Read more…

ಜಿ.ಎಸ್.ಟಿ. ಅಡಿ ಬರುತ್ತಾ ಪೆಟ್ರೋಲ್-ಡಿಸೇಲ್? ಸುಶೀಲ್ ಮೋದಿಯಿಂದ ಬಂತು ದೊಡ್ಡ ಹೇಳಿಕೆ

ಬಿಹಾರದ ಉಪಮುಖ್ಯಮಂತ್ರಿ ಹಾಗೂ ಜಿ.ಎಸ್.ಟಿ. ಪರಿಷತ್ ಸದಸ್ಯ ಸುಶೀಲ್ ಮೋದಿ, ಪೆಟ್ರೋಲ್-ಡಿಸೇಲ್ ಜಿ.ಎಸ್.ಟಿ. ವಿಚಾರದ ಬಗ್ಗೆ ಮಹತ್ವದ ಹೇಳಿಕೆ ನೀಡಿದ್ದಾರೆ. ಪೆಟ್ರೋಲಿಯಂ ಉತ್ಪನ್ನಗಳನ್ನು ಜಿ.ಎಸ್.ಟಿ. ಅಡಿ ತರುವ ಬಗ್ಗೆ Read more…

ಶಾಕಿಂಗ್: ಎರಡು ದಿನಗಳ ನಂತ್ರ ಮತ್ತೆ ಏರಿಕೆಯಾಯ್ತು ಪೆಟ್ರೋಲ್-ಡಿಸೇಲ್ ಬೆಲೆ

ಸತತ ಎರಡು ದಿನಗಳ ಕಾಲ ಸ್ಥಿರವಾಗಿದ್ದ ಪೆಟ್ರೋಲ್-ಡಿಸೇಲ್ ಬೆಲೆಯಲ್ಲಿ ಇಂದು ಏರಿಕೆ ಕಂಡು ಬಂದಿದೆ. ಗುರುವಾರ ತೈಲ ಕಂಪನಿಗಳು ಪೆಟ್ರೋಲ್-ಡಿಸೇಲ್ ಬೆಲೆಯನ್ನು ಏರಿಸಿವೆ. ಗುರುವಾರ ಮಹಾನಗರಗಳಲ್ಲಿ ಪೆಟ್ರೋಲ್ ಬೆಲೆ Read more…

2 ಗಂಟೆ ಚಾರ್ಜ್ ಮಾಡಿದ್ರೆ 200 ಕಿ.ಮೀ. ಓಡುತ್ತೆ ಈ ಎಲೆಕ್ಟ್ರಿಕ್ ಬೈಕ್

ಕರ್ನಾಟಕದ ಮಹೇಶ್ ಮಹಾಜನ್ ಎಂಬವರು ಎಲೆಕ್ಟ್ರಿಕ್ ಬೈಕ್ ಒಂದನ್ನು ಅಭಿವೃದ್ಧಿಪಡಿಸಿದ್ದು, ಈ ಬೈಕಿಗೆ ಎರಡು ಗಂಟೆ ಚಾರ್ಜ್ ಮಾಡಿದರೆ 200 ಕಿ.ಮೀ. ಪ್ರಯಾಣಿಸಬಹುದಾಗಿದೆ. ನಿಪ್ಪಾಣಿ ಮೂಲದವರಾದ ಮಹೇಶ್ ಮಹಾಜನ್, Read more…

ಗುಡ್ ನ್ಯೂಸ್: ಶೀಘ್ರದಲ್ಲಿಯೇ ಭಾರೀ ಇಳಿಕೆಯಾಗಲಿದೆ ಪೆಟ್ರೋಲ್-ಡೀಸೆಲ್ ಬೆಲೆ

ಪೆಟ್ರೋಲ್-ಡೀಸೆಲ್ ದರ ಏರಿಕೆಯಿಂದ ಕಂಗೆಟ್ಟಿದ್ದವರಿಗೆ ಇಲ್ಲಿದೆ ಒಂದು ಸಿಹಿ ಸುದ್ದಿ. ಶೀಘ್ರದಲ್ಲಿಯೇ ಪೆಟ್ರೋಲ್ ಹಾಗೂ ಡೀಸೆಲ್ ದರದಲ್ಲಿ ಭಾರೀ ಇಳಿಕೆಯಾಗುವ ನಿರೀಕ್ಷೆಯಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ದರ ಗಣನೀಯವಾಗಿ Read more…

ಲಾರಿ ಮಾಲೀಕರ ಮುಷ್ಕರದಿಂದ ಸರಕು ಸಾಗಣೆಯಲ್ಲಿ ವ್ಯತ್ಯಯ

ಮುಂಬೈ: ಟೋಲ್‌ ವ್ಯವಸ್ಥೆ, ಡೀಸೆಲ್‌ಗೆ ದೇಶಾದ್ಯಂತ ಏಕರೂಪದ ತೆರಿಗೆ ವಿಧಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇಸುವಂತೆ ಆಗ್ರಹಿಸಿ  ಲಾರಿ ಮಾಲೀಕರು ಇಂದಿನಿಂದ ಅನಿರ್ದಿಷ್ಟಾವಧಿ ಮುಷ್ಟರ ಆರಂಭಿಸಿದ್ದಾರೆ. ಈ ಸಂಬಂಧ Read more…

ಇಂದು ಇಲ್ಲಿ ಮಾತ್ರ ಇಳಿಕೆಯಾಗಿದೆ ಪೆಟ್ರೋಲ್-ಡೀಸೆಲ್ ಬೆಲೆ

ಕಳೆದ ಮೂರು ದಿನಗಳಿಂದ ಬದಲಾವಣೆಯಾಗದ ತೈಲ ದರ ಗುರುವಾರ ಮಾತ್ರ ರಾಷ್ಟ್ರ ರಾಜಧಾನಿಯಲ್ಲಿ ಅಲ್ಪ ಪ್ರಮಾಣದಲ್ಲಿ ಕಡಿಮೆಯಾಗಿದೆ. ದೆಹಲಿ ಹೊರತುಪಡಿಸಿದಂತೆ ಉಳಿದ ಮೆಟ್ರೋ ಪಾಲಿಟಿನ್ ಸಿಟಿಗಳಲ್ಲಿ ತೈಲ ದರ Read more…

ಬಸ್ ಪ್ರಯಾಣಿಕರಿಗೆ ತಟ್ಟಲಿದೆ ಬೆಲೆ ಏರಿಕೆಯ ಬಿಸಿ

ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆಯಿಂದ ಈಗಾಗಲೇ ಹೈರಾಣಾಗಿರುವ ಜನಸಾಮಾನ್ಯರು, ಈಗ ಮತ್ತೊಂದು ದರ ಏರಿಕೆಯ ಬಿಸಿಗೆ ತುತ್ತಾಗಬೇಕಿದ್ದು, ಶೀಘ್ರದಲ್ಲೇ ಬಸ್ ಪ್ರಯಾಣ ದರ ಏರಿಕೆಯಾಗಲಿದೆ ಎಂದು ತಿಳಿದುಬಂದಿದೆ. ನಷ್ಟದಲ್ಲಿರುವ ರಾಜ್ಯ Read more…

ಗುಡ್ ನ್ಯೂಸ್: 11 ದಿನಗಳ ನಂತ್ರ ಇಳಿಕೆಯಾಯ್ತು ಪೆಟ್ರೋಲ್-ಡಿಸೇಲ್ ಬೆಲೆ

ವಾಹನ ಸವಾರರಿಗೆ ಖುಷಿ ಸುದ್ದಿ. ಸತತ 11 ದಿನಗಳ ಕಾಲ ನಿರಂತರವಾಗಿ ಏರುತ್ತಿದ್ದ ಪೆಟ್ರೋಲ್-ಡಿಸೇಲ್ ಬೆಲೆಗೆ ಬ್ರೇಕ್ ಬಿದ್ದಿದೆ. ಸೋಮವಾರ ಪೆಟ್ರೋಲ್-ಡಿಸೇಲ್ ಬೆಲೆಯಲ್ಲಿ ಇಳಿಕೆಯಾಗಿದೆ. ದೆಹಲಿಯಲ್ಲಿ ಪೆಟ್ರೋಲ್ ಬೆಲೆ Read more…

ಶೀಘ್ರದಲ್ಲಿಯೇ ಕಾದಿದೆ ಬೆಲೆ ಏರಿಕೆಯ ಮತ್ತೊಂದು ‘ಶಾಕ್’

ಬೆಲೆ ಏರಿಕೆಯಿಂದ ಈಗಾಗಲೇ ತತ್ತರಿಸಿರುವ ಜನಸಾಮಾನ್ಯರು, ರಾಜ್ಯ ಸರ್ಕಾರದ ಬಜೆಟ್ ನಲ್ಲಿ ಪೆಟ್ರೋಲ್-ಡೀಸೆಲ್ ಮೇಲೆ ಮತ್ತಷ್ಟು ಸೆಸ್ ವಿಧಿಸಿರುವ ಕಾರಣ ಕಂಗಾಲಾಗಿದ್ದಾರೆ. ಪೆಟ್ರೋಲ್-ಡೀಸೆಲ್ ದರ ಏರಿಕೆಯಾದರೆ ಸಹಜವಾಗಿಯೇ ಅಗತ್ಯ Read more…

ಜುಲೈ 16 ರಿಂದ ಪೆಟ್ರೋಲ್ -ಡೀಸೆಲ್ ದರದಲ್ಲಿ ಏರಿಕೆಯಾಗುವುದೆಷ್ಟು ಗೊತ್ತಾ?

ಮುಖ್ಯಮಂತ್ರಿ ಕುಮಾರಸ್ವಾಮಿಯವರು ಬಜೆಟ್ ನಲ್ಲಿ ಪೆಟ್ರೋಲ್-ಡೀಸೆಲ್ ಮೇಲಿನ ಸೆಸ್ ಏರಿಕೆ ಮಾಡಿರುವ ಕಾರಣ ಅವುಗಳ ದರ ಜುಲೈ 16 ರ ಸೋಮವಾರ ಮಧ್ಯರಾತ್ರಿಯಿಂದ ಏರಿಕೆಯಾಗಲಿದೆ. ಪೆಟ್ರೋಲ್-ಡೀಸೆಲ್ ಮೇಲಿನ ಸೆಸ್ Read more…

ಜನಸಾಮಾನ್ಯರಿಗೆ ನಾಳೆಯಿಂದ ತಟ್ಟಲಿದೆ ಬೆಲೆ ಏರಿಕೆಯ ಬಿಸಿ

ಮುಖ್ಯಮಂತ್ರಿ ಕುಮಾರಸ್ವಾಮಿಯವರು ಬಜೆಟ್ ನಲ್ಲಿ ಸಾಲ ಮನ್ನಾ ಮಾಡುವ ಮೂಲಕ ರೈತ ಸಮುದಾಯಕ್ಕೆ ಸಿಹಿ ಸುದ್ದಿ ನೀಡಿದರಾದರೂ ಪೆಟ್ರೋಲ್-ಡೀಸೆಲ್ ಮೇಲಿನ ಸೆಸ್ ಏರಿಸಿ ನಾಡಿನ ಜನತೆಗೆ ಬರೆ ಎಳೆದಿದ್ದಾರೆ. Read more…

ಶಾಕಿಂಗ್: ವಾಹನ ಸವಾರರ ಜೇಬಿಗೆ ಬೀಳ್ತಿದೆ ಕತ್ತರಿ

ಪೆಟ್ರೋಲ್-ಡಿಸೇಲ್ ಬೆಲೆಯಲ್ಲಿ ಸತತ ಐದನೇ ದಿನವೂ ಏರಿಕೆಯಾಗಿದೆ. ಸೋಮವಾರ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 76.36 ರೂಪಾಯಿಗೆ ಬಂದು ನಿಂತಿದೆ. ಡಿಸೇಲ್ ಬೆಲೆ 68 Read more…

ಎರಡನೇ ದಿನವೂ ಏರಿಕೆಯಾಯ್ತು ಪೆಟ್ರೋಲ್-ಡಿಸೇಲ್ ಬೆಲೆ

ಅಂತರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾ ತೈಲ ಬೆಲೆ ಏರಿಕೆಯಾದ ಪರಿಣಾಮ ದೇಶಿ ಮಾರುಕಟ್ಟೆಯಲ್ಲಿ ಕಾಣಸಿಗ್ತಿದೆ. ಸತತ ಎರಡನೇ ದಿನವೂ ಪೆಟ್ರೋಲ್-ಡಿಸೇಲ್ ಬೆಲೆಯಲ್ಲಿ ಏರಿಕೆಯಾಗಿದೆ. ಗುರುವಾರ ಪೆಟ್ರೋಲ್ ಬೆಲೆ 17 ಪೈಸೆ Read more…

ವಾಹನ ಸವಾರರಿಗೆ ‘ಶಾಕ್’ ಕೊಟ್ಟ ಕುಮಾರಸ್ವಾಮಿ ಬಜೆಟ್

ಮುಖ್ಯಮಂತ್ರಿ ಕುಮಾರಸ್ವಾಮಿಯವರು ಇಂದು ಮಂಡಿಸಿರುವ ಬಜೆಟ್ ನಲ್ಲಿ ಪೆಟ್ರೋಲ್-ಡೀಸೆಲ್ ಮೇಲಿನ ಸೆಸ್ ನ್ನು ಶೇ. 30 ರಿಂದ 32 ಕ್ಕೆ ಏರಿಕೆ ಮಾಡಿದ್ದು, ಇದರಿಂದಾಗಿ ರಾಜ್ಯದಲ್ಲಿ ಪೆಟ್ರೋಲ್ ಬೆಲೆ Read more…

ಬ್ಯಾಡ್ ನ್ಯೂಸ್: 36 ದಿನಗಳ ನಂತ್ರ ಮತ್ತೆ ಏರಿಕೆಯಾಯ್ತು ಪೆಟ್ರೋಲ್-ಡಿಸೇಲ್ ಬೆಲೆ

ಒಂದು ತಿಂಗಳಿಗಿಂತಲೂ ಹೆಚ್ಚು ಸಮಯದ ನಂತ್ರ ಮತ್ತೊಮ್ಮೆ ಪೆಟ್ರೋಲ್-ಡಿಸೇಲ್ ಬೆಲೆಯಲ್ಲಿ ಏರಿಕೆ ಕಂಡು ಬಂದಿದೆ. 36 ದಿನಗಳ ನಂತ್ರ ವಾಹನ ಸವಾರರ ಜೇಬಿಗೆ ಕತ್ತರಿ ಬಿದ್ದಿದೆ. ಕಳೆದ 36 Read more…

ಪೆಟ್ರೋಲ್-ಡಿಸೇಲ್ ಬೆಲೆ ಇಳಿಕೆಗೆ ಬಿತ್ತು ಬ್ರೇಕ್

ಕಳೆದ 6 ದಿನಗಳಿಂದ ನಿರಂತರವಾಗಿ ಇಳಿಕೆ ಕಾಣ್ತಿದ್ದ ಪೆಟ್ರೋಲ್-ಡಿಸೇಲ್ ಬೆಲೆ ಇಳಿಕೆಗೆ ಇಂದು ಬ್ರೇಕ್ ಬಿದ್ದಿದೆ. ಬುಧವಾರ ಪೆಟ್ರೋಲ್-ಡಿಸೇಲ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಬುಧವಾರ ಒಂದು ಲೀಟರ್ ಪೆಟ್ರೋಲ್ Read more…

ಗುಡ್ ನ್ಯೂಸ್: ಗಣನೀಯವಾಗಿ ಇಳಿಕೆಯಾಗಿದೆ ಪೆಟ್ರೋಲ್-ಡಿಸೇಲ್ ಬೆಲೆ

2018 ರ ಮೇ 30ರಿಂದ ಭಾರತದಲ್ಲಿ ತೈಲದರದಲ್ಲಿ ಭಾರೀ ವ್ಯತ್ಯಾಸಗಳಾಗ್ತಿದೆ. ಅದರಲ್ಲೂ ಪ್ರತಿ ಲೀಟರ್ ಗೆ 80 ರ ಗಡಿ ದಾಟಿದ್ದ ಪೆಟ್ರೋಲ್ ಬೆಲೆ ಗಣನೀಯವಾಗಿ ಇಳಿಮುಖವಾಗ್ತಿದೆ. ಮೇ Read more…

ಸತತ 27ನೇ ದಿನವೂ ಇಳಿಕೆಯಾಯ್ತು ಪೆಟ್ರೋಲ್-ಡಿಸೇಲ್ ಬೆಲೆ

ಪೆಟ್ರೋಲ್-ಡಿಸೇಲ್ ಬೆಲೆಯಲ್ಲಿ ನಿರಂತರ ಇಳಿಕೆಯಾಗ್ತಿದೆ. ಸೋಮವಾರವೂ ಪೆಟ್ರೋಲ್-ಡಿಸೇಲ್ ಬೆಲೆ ಇಳಿದಿದೆ. ತೈಲ ಕಂಪನಿಗಳು ದೇಶದ ನಾಲ್ಕು ಮಹಾನಗರಗಳಲ್ಲಿ ಪೆಟ್ರೋಲ್ ಬೆಲೆಯನ್ನು 14 ಪೈಸೆ ಇಳಿಕೆ ಮಾಡಿವೆ. ಡಿಸೇಲ್ 10 Read more…

ಅಗ್ಗವಲ್ಲ ಏರಿಕೆಯಾಗಲಿದೆ ಪೆಟ್ರೋಲ್-ಡಿಸೇಲ್ ಬೆಲೆ..!?

ಭಾರತದಲ್ಲಿ ಪೆಟ್ರೋಲ್-ಡಿಸೇಲ್ ಬೆಲೆಯಲ್ಲಿ ಇಳಿಕೆಯಾಗಲಿದೆ ಎಂಬ ಸುದ್ದಿ ಹರಿದಾಡ್ತಿದೆ. ಸರ್ಕಾರ ಈ ನಿಟ್ಟಿನಲ್ಲಿ ಕೆಲಸ ಮಾಡ್ತಿದೆ. ಜಿಎಸ್ಟಿ ಜಾರಿಗೆ ಬಂದ್ರೆ ತೈಲ ಬೆಲೆಯಲ್ಲಿ ಇಳಿಕೆಯಾಗಲಿದೆ ಎನ್ನಲಾಗ್ತಾಯಿತ್ತು. ಆದ್ರೀಗ ಶಾಕಿಂಗ್ Read more…

ತೈಲ ಉತ್ಪಾದನೆ ಹೆಚ್ಚಳದಿಂದ ಇಳಿಕೆಯಾಗುತ್ತಾ ಪೆಟ್ರೋಲ್-ಡೀಸೆಲ್ ಬೆಲೆ…?

ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿನ ತೈಲ ಬೆಲೆಗೆ ಅನುಗುಣವಾಗಿ ಭಾರತದ ತೈಲ ಕಂಪನಿಗಳು ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯನ್ನು ನಿಗದಿ ಮಾಡುತ್ತಿದ್ದು, ಹೀಗಾಗಿ ಪ್ರತಿನಿತ್ಯವೂ ದರ ಏರಿಳಿತ ಕಾಣುತ್ತಿದೆ. ಇದೀಗ ಪೆಟ್ರೋಲಿಯಂ Read more…

ಗುಡ್ ನ್ಯೂಸ್: ಪೆಟ್ರೋಲ್-ಡೀಸೆಲ್ ಬೆಲೆಯಲ್ಲಿ ಮತ್ತೆ ಇಳಿಕೆ

ಕರ್ನಾಟಕ ವಿಧಾನಸಭಾ ಚುನಾವಣೆ ಬಳಿಕ ಸತತ 15 ದಿನಗಳ ಕಾಲ ಏರಿಕೆ ಕಾಣುವ ಮೂಲಕ ವಾಹನ ಸವಾರರಲ್ಲಿ ಆತಂಕ ಹುಟ್ಟಿಸಿದ್ದ ಪೆಟ್ರೋಲ್-ಡೀಸೆಲ್ ಬೆಲೆ ಆ ಬಳಿಕ ಕಡಿಮೆಯಾಗುತ್ತಾ ಬಂದಿತ್ತು. Read more…

ಶಾಕಿಂಗ್: ಜಿಎಸ್ಟಿ ಜಾರಿಗೆ ಬಂದ್ರೂ ಇಳಿಯಲ್ಲ ಪೆಟ್ರೋಲ್-ಡಿಸೇಲ್ ಬೆಲೆ

ಪೆಟ್ರೋಲ್-ಡಿಸೇಲ್ ಬೆಲೆಯಲ್ಲಿ ನಿರಂತರ ಏರಿಕೆಗೆ ಬೇಸತ್ತಿರುವ ಜನರು ಜಿಎಸ್ಟಿ ಜಾರಿಗೆ ತರುವಂತೆ ಒತ್ತಡ ಹೇರುತ್ತಿದ್ದಾರೆ. ಈ ಬಗ್ಗೆ ಸರ್ಕಾರ ಚಿಂತನೆ ನಡೆಸುತ್ತಿದೆ. ಒಂದು ವೇಳೆ ಪೆಟ್ರೋಲ್-ಡಿಸೇಲ್ ಮೇಲೆ ಜಿಎಸ್ಟಿ Read more…

ವಾಹನ ಮಾಲೀಕರಿಗೆ ಶಾಕಿಂಗ್ ಸುದ್ದಿ ಕೊಟ್ಟ ವಿತ್ತ ಸಚಿವ

ಅಂತರಾಷ್ಟ್ರೀಯ ಮಾರುಕಟ್ಟೆಗನುಗುಣವಾಗಿ ಭಾರತೀಯ ಮಾರುಕಟ್ಟೆಯಲ್ಲಿ ಪೆಟ್ರೋಲ್-ಡೀಸೆಲ್ ಬೆಲೆ ಪ್ರತಿ ನಿತ್ಯ ಏರಿಕೆ-ಇಳಿಕೆಯಾಗುತ್ತಿದ್ದು, ತೈಲ ದರವನ್ನು ಜಿ.ಎಸ್.ಟಿ. ವ್ಯಾಪ್ತಿಗೊಳಪಡಿಸಿದರೆ ವಾಹನ ಮಾಲೀಕರ ಹೊರೆ ಕಡಿಮೆಯಾಗಲಿದೆ. ಕೇಂದ್ರ ಪೆಟ್ರೋಲಿಯಂ ಸಚಿವ ಧರ್ಮೇಂದ್ರ Read more…

ಎರಡು ದಿನಗಳ ನಂತ್ರ ಮತ್ತೆ ಇಳಿಕೆಯಾಯ್ತು ಪೆಟ್ರೋಲ್ ಬೆಲೆ

ಎರಡು ದಿನಗಳ ನಂತ್ರ ಮತ್ತೆ ಪೆಟ್ರೋಲ್ ಬೆಲೆಯಲ್ಲಿ ಇಳಿಕೆ ಕಂಡು ಬಂದಿದೆ. ತೈಲ ಕಂಪನಿ (ಹೆಚ್ ಪಿಸಿಎಲ್, ಬಿಪಿಎಸ್ಎಲ್, ಐಒಸಿ) ಕಳೆದ ಎರಡು ದಿನಗಳಿಂದ ಪೆಟ್ರೋಲ್ ಬೆಲೆಯಲ್ಲಿ ಯಾವುದೇ Read more…

ಪೆಟ್ರೋಲ್ ದರ ಇಳಿಕೆಗೆ ಬಿತ್ತು ಬ್ರೇಕ್: 14 ದಿನಗಳಲ್ಲಿ 2 ರೂ. ಇಳಿಕೆ

ಕಳೆದ 14 ದಿನಗಳಿಂದ ಸತತ ಇಳಿಕೆಯಾಗ್ತಿದ್ದ ಪೆಟ್ರೋಲ್-ಡಿಸೇಲ್ ಬೆಲೆ ಇಳಿಕೆಗೆ ಬುಧವಾರ ಬ್ರೇಕ್ ಬಿದ್ದಿದೆ. ಬುಧವಾರ ಪೆಟ್ರೋಲ್-ಡಿಸೇಲ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಮಂಗಳವಾರದ ದರವೇ ಮುಂದುವರೆದಿದೆ. ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ Read more…

ಗುಡ್ ನ್ಯೂಸ್: ಇಂದೂ ಇಳಿಕೆಯಾಗಿದೆ ಪೆಟ್ರೋಲ್-ಡಿಸೇಲ್ ಬೆಲೆ

ಕರ್ನಾಟಕ ವಿಧಾನಸಭಾ ಚುನಾವಣೆ ಬಳಿಕ ಏರುಗತಿಯಲ್ಲಿದ್ದ ಪೆಟ್ರೋಲ್ ಹಾಗೂ ಡಿಸೇಲ್ ದರ ಕಳೆದ ಕೆಲ ದಿನಗಳಿಂದ ಇಳಿಕೆಯತ್ತ ಸಾಗಿದ್ದ ವಾಹನ ಸವಾರರಲ್ಲಿ ಸಮಾಧಾನ ಮೂಡಿಸಿದೆ. ಇಂದೂ ಕೂಡಾ ಪೆಟ್ರೋಲ್ Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...