alex Certify
ಕನ್ನಡ ದುನಿಯಾ       Mobile App
       

Kannada Duniya

ಡಿಎಂಕೆ ಕಾರ್ಯಕರ್ತರಿಂದ ಪತ್ರಕರ್ತನ ಮೇಲೆ ಮಾರಣಾಂತಿಕ ಹಲ್ಲೆ

ಪ್ರಜಾಪ್ರಭುತ್ವದ ನಾಲ್ಕನೇ ಅಂಗ ಎನ್ನಲಾಗುವ ಮಾಧ್ಯಮದ ಮೇಲೆ ಡಿಎಂಕೆ ಪಕ್ಷದ ಕಾರ್ಯಕರ್ತರು ಹಲ್ಲೆ ನಡೆಸಿರುವ ಪ್ರಕರಣ ತಮಿಳುನಾಡಿನಲ್ಲಿ ಸೋಮವಾರ ವರದಿಯಾಗಿದೆ. ಚೆನ್ನೈನಲ್ಲಿನ ಖಾಸಗಿ ಸುದ್ದಿಸಂಸ್ಥೆಯ ಪತ್ರಕರ್ತ ಪ್ರಮೋದ್ ಮಾಧವ್ Read more…

‘ಮುರಸೋಳಿ’ ಟೀಕೆಗೆ ಟಾಂಗ್ ಕೊಟ್ಟ ರಜನಿಕಾಂತ್

“ನಿಮ್ಮಂಥ ಅಭಿಮಾನಿಗಳನ್ನು ಹೊಂದಿರುವುದಕ್ಕೆ ಹೆಮ್ಮೆ ಎನಿಸುತ್ತಿದೆ. ಯಾವ ಶಕ್ತಿಯೂ ನಮ್ಮನ್ನು ಬೇರೆ ಮಾಡಲು ಸಾಧ್ಯವಿಲ್ಲ. ನಾವು ಯಾವುದೇ ಹಾದಿ ಹಿಡಿದರೂ ಅದು ಸುಂದರವಾಗಿರುವಂತೆ ನೋಡಿಕೊಳ್ಳೋಣ….” ಎನ್ನುವ ಮೂಲಕ ತಮಿಳುನಾಡಿನ Read more…

ತಮಿಳ್ನಾಡಿನ 20 ಶಾಸಕ ಸ್ಥಾನಗಳು ಖಾಲಿ: ಉಪ ಚುನಾವಣೆ ನಡೆದರೆ ರಂಗೇರಲಿದೆ ಕಣ

ಚೆನ್ನೈ: ಎಐಡಿಎಂಕೆಯ 18 ಶಾಸಕರನ್ನು ಅನರ್ಹಗೊಳಿಸಿದ್ದ ತಮಿಳುನಾಡು ಸ್ಪೀಕರ್ ಪಿ. ಧನಪಾಲ್ ಅವರ ನಿರ್ಧಾರವನ್ನು ಮದ್ರಾಸ್ ಹೈಕೋರ್ಟ್ ಎತ್ತಿ ಹಿಡಿಯುವುದರೊಂದಿಗೆ ರಾಜ್ಯದಲ್ಲಿ ಒಟ್ಟು 20 ಶಾಸಕ ಸ್ಥಾನಗಳು ಖಾಲಿ Read more…

ಕಾಲು ಮುಟ್ಟಿ ನಮಸ್ಕರಿಸುವುದಕ್ಕೆ ಡಿಎಂಕೆ ಕಡಿವಾಣ

ಪಕ್ಷದ ನೂತನ ಅಧ್ಯಕ್ಷ ಎಂ.ಕೆ. ಸ್ಟಾಲಿನ್ ಅವರ ಕಾಲಿಗೆ ಯಾರು ಬೀಳಬಾರದು. ಪ್ರೀತಿಯಿಂದ ನಮಸ್ಕಾರ ಎಂದು ಹೇಳುವ ಮೂಲಕ ಗೌರವಿಸಬೇಕು ಎಂದು ಡಿಎಂಕೆ ತಿಳಿಸಿದೆ. ಕರುಣಾನಿಧಿ ನಿಧನದ ಬಳಿಕ Read more…

ಡಿಎಂಕೆ ಅಧ್ಯಕ್ಷರಾಗಿ ಎಂ.ಕೆ. ಸ್ಟಾಲಿನ್ ಅವಿರೋಧ ಆಯ್ಕೆ

ಬರೋಬ್ಬರಿ 50 ವರ್ಷಗಳ ಬಳಿಕ ಡಿಎಂಕೆ ಪಕ್ಷಕ್ಕೆ ನೂತನ ಸಾರಥಿ ನೇಮಕವಾಗಿದೆ. ಎಂ.ಕೆ. ಸ್ಟಾಲಿನ್ ಡಿಎಂಕೆ ಪಕ್ಷದ ನೂತನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. 1969 ಜುಲೈ 29 ರಲ್ಲಿ Read more…

ಕರುಣಾನಿಧಿಯವರ ಶವಪೆಟ್ಟಿಗೆ ಮೇಲೆ ಬರೆದಿದ್ದೇನು…?

ತಮಿಳುನಾಡು ಮಾಜಿ ಮುಖ್ಯಮಂತ್ರಿ ಕರುಣಾನಿಧಿ ಮಣ್ಣಲ್ಲಿ ಮಣ್ಣಾಗಿದ್ದಾರೆ. ದ್ರಾವಿಡ ಚಳುವಳಿಯ ಕೊನೆಯ ಕೊಂಡಿ ಕಳಚಿದೆ. ಈಗ ಕರುಣಾನಿಧಿ ಶವ ಪೆಟ್ಟಿಗೆಯ ಮೇಲೆ ಬರೆದ ಸಾಲುಗಳು ಎಲ್ಲರ ಗಮನ ಸೆಳೆದಿವೆ. Read more…

ಕರುಣಾ ನಿಧನದ ಬೆನ್ನಲ್ಲೇ ಅಧ್ಯಕ್ಷ ಪಟ್ಟಕ್ಕಾಗಿ ಶುರುವಾಗಿದೆ ಕಿತ್ತಾಟ

ತಮಿಳುನಾಡು ಮಾಜಿ ಮುಖ್ಯಮಂತ್ರಿ, ದ್ರಾವಿಡ ಮುನ್ನೇತ್ರ ಕಳಗಂ ಪಕ್ಷದ ನಾಯಕ ಎಂ. ಕರುಣಾನಿಧಿಯವರು ಮಂಗಳವಾರದಂದು ಚೆನ್ನೈನ ಕಾವೇರಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದು, ಬುಧವಾರದಂದು ಮರೀನಾ ಬೀಚ್ ನಲ್ಲಿ ಅಂತ್ಯ ಸಂಸ್ಕಾರ Read more…

ಕರುಣಾನಿಧಿಯವರ ಆರೋಗ್ಯ ವಿಚಾರಿಸಲು ಚೆನ್ನೈಗೆ ಇಂದು ಮಾಜಿ ಪ್ರಧಾನಿ ದೇವೇಗೌಡರ ಭೇಟಿ

ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿರುವ ತಮಿಳುನಾಡು ಮಾಜಿ ಮುಖ್ಯಮಂತ್ರಿ ಕರುಣಾನಿಧಿಯವರ ಆರೋಗ್ಯ ವಿಚಾರಿಸಲು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಇಂದು ಚೆನ್ನೈಗೆ ತೆರಳಲಿದ್ದಾರೆಂದು ತಿಳಿದುಬಂದಿದೆ. ಜೆಡಿಎಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ Read more…

ಹೊಟೇಲ್ ಸಿಬ್ಬಂದಿಯನ್ನು ಹಿಗ್ಗಾಮುಗ್ಗಾ ಥಳಿಸಿದ ವಿದ್ಯಾರ್ಥಿ ಮುಖಂಡ

ಚೆನ್ನೈನಲ್ಲಿ ಡಿಎಂಕೆ ವಿದ್ಯಾರ್ಥಿ ಸಂಘಟನೆ ನಾಯಕನೊಬ್ಬ ಹೊಟೇಲ್ ಸಿಬ್ಬಂದಿಗಳ ಮೇಲೆ ಗೂಂಡಾಗಿರಿ ನಡೆಸಿದ್ದಾನೆ. ಘಟನೆಯಲ್ಲಿ ಹೊಟೇಲ್ ನ ಇಬ್ಬರು ಸಿಬ್ಬಂದಿಗಳಿಗೆ ಗಾಯವಾಗಿದೆ. ಹೊಟೇಲ್ ಬಂದ್ ಆಗುವ ವೇಳೆ ಹೊಟೇಲ್ Read more…

ಕರುಣಾನಿಧಿಯವರ ಆಸ್ತಿ ಪ್ರಶ್ನಿಸಿ ಟ್ವೀಟ್ ಮಾಡಿದ ಕಾಟ್ಜು

ನವದೆಹಲಿ: ಸುಪ್ರೀಂ ಕೋರ್ಟ್‌ನ ಮಾಜಿ ನ್ಯಾಯಮೂರ್ತಿ ಮಾರ್ಕಾಂಡೇಯ ಕಾಟ್ಜು ತಮಿಳುನಾಡು ಮಾಜಿ ಸಿಎಂ ಕರುಣಾನಿಧಿಯವರ ಆಸ್ತಿ ಎಷ್ಟಿದೆ ಎಂದು ಪ್ರಶ್ನಿಸಿದ್ದಾರೆ. 1960 ರ ದಶಕದಲ್ಲಿನ ನಾಯಕ ಕಾಮರಾಜ್‌ ಅವರು Read more…

ಆಸ್ಪತ್ರೆಗೆ ದಾಖಲಾದ ಕರುಣಾನಿಧಿ: ಐಸಿಯುವಿನಲ್ಲಿ ಮುಂದುವರೆದ ಚಿಕಿತ್ಸೆ

ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಕರುಣಾನಿಧಿ ಆರೋಗ್ಯ ಮತ್ತಷ್ಟು ಹದಗೆಟ್ಟಿದೆ. ಕರುಣಾನಿಧಿಯವರನ್ನು ಚೆನ್ನೈನ ಕಾವೇರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂತ್ರದ ಸೋಂಕಿನಿಂದ ಬಳಲುತ್ತಿರುವ ಕರುಣಾನಿಧಿಯವರಿಗೆ ಐಸಿಯು ವಿನಲ್ಲಿ ಚಿಕಿತ್ಸೆ ಮುಂದುವರೆದಿದೆ. ಗುರುವಾರ Read more…

ವೇದಿಕೆಯಲ್ಲಿ ಕಮಲ್, ಪ್ರೇಕ್ಷಕರ ಸಾಲಲ್ಲಿ ರಜನಿ

ಚೆನ್ನೈ: ತಮಿಳುನಾಡಿನ ಪ್ರಮುಖ ರಾಜಕೀಯ ಪಕ್ಷವಾಗಿರುವ ಡಿ.ಎಂ.ಕೆ. ಮುಖವಾಣಿ ಪತ್ರಿಕೆ ‘ಮುರಸೋಳಿ’ ಅಮೃತ ಮಹೋತ್ಸವ ಸಮಾರಂಭ ಅಪರೂಪದ ಕ್ಷಣಕ್ಕೆ ಸಾಕ್ಷಿಯಾಯಿತು. ಚೆನ್ನೈ ನಲ್ಲಿ ನಡೆದ ಸಮಾರಂಭದಲ್ಲಿ ಸೂಪರ್ ಸ್ಟಾರ್ Read more…

ಡಿ.ಎಂ.ಕೆ. ನಾಯಕ ಸ್ಟಾಲಿನ್ ಅರೆಸ್ಟ್

ಚೆನ್ನೈ: ರೈತರ ಸಾಲಮನ್ನಾ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ, ಡಿ.ಎಂ.ಕೆ. ಕರೆ ನೀಡಿದ್ದ ತಮಿಳುನಾಡು ಬಂದ್ ಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ತಿರುವಾರೂರಿನಲ್ಲಿ ರೈತರೊಂದಿಗೆ ಪ್ರತಿಭಟನೆ ನಡೆಸುತ್ತಿದ್ದ Read more…

ಪಳನಿಸ್ವಾಮಿ ಆಯ್ಕೆ ವಿರುದ್ಧ ಡಿಎಂಕೆ ಕೋರ್ಟ್ ಸಮರ

ತಮಿಳುನಾಡು ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಎಡಪ್ಪಾಡಿ  ಪಳನಿಸ್ವಾಮಿ ಅವರ ಬಹುಮತ ಸಾಬೀತು ಪ್ರಕ್ರಿಯೆ ಕಾನೂನು ಬಾಹಿರ ಎಂದಿರುವ ಡಿಎಂಕೆ ಕೋರ್ಟ್ ಮೆಟ್ಟಿಲೇರಿದೆ. ಪಳನಿಸ್ವಾಮಿ ಆಯ್ಕೆಯನ್ನು ಅನೂರ್ಜಿತಗೊಳಿಸುವಂತೆ ಮದ್ರಾಸ್ ಹೈಕೋರ್ಟ್ ಗೆ Read more…

ಎಂ.ಕೆ. ಸ್ಟಾಲಿನ್, ಕನಿಮೋಳಿ ಅರೆಸ್ಟ್

ಚೆನ್ನೈ: ತಮಿಳುನಾಡು ವಿಧಾನಸಭೆಯಲ್ಲಿ ನಡೆಯುತ್ತಿದ್ದ ಹೈಡ್ರಾಮಾ ಮರೀನಾ ಬೀಚ್ ಗೆ ಶಿಫ್ಟ್ ಆಗಿದೆ. ಮರೀನಾ ಬೀಚ್ ನಲ್ಲಿರುವ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ ನಡೆಸುತ್ತಿದ್ದ ಡಿ.ಎಂ.ಕೆ. ಕಾರ್ಯಾಧ್ಯಕ್ಷ ಎಂ.ಕೆ. Read more…

ಬಹುಮತ ಅಗ್ನಿ ಪರೀಕ್ಷೆಯಲ್ಲಿ ಗೆದ್ದ ಪಳನಿಸ್ವಾಮಿ

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಎಡಪ್ಪಾಡಿ ಪಳನಿಸ್ವಾಮಿ ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿದ್ದಾರೆ. ಇಂದು ನಡೆದ ಹಲವು ನಾಟಕೀಯ ಬೆಳವಣಿಗೆಗಳ ಬಳಿಕ ಪಳನಿಸ್ವಾಮಿ ವಿಶ್ವಾಸಮತ ಗೆದ್ದಿದ್ದಾರೆ. ಗುಪ್ತ ಮತದಾನಕ್ಕೆ ಆಗ್ರಹಿಸಿ ಡಿಎಂಕೆ Read more…

ಹರಿದ ಶರ್ಟ್-ಪಂಚೆಯಲ್ಲಿ ಹೊರ ಬಂದ ಶಾಸಕರು

ತಮಿಳುನಾಡು ವಿಧಾನಸಭೆ ಇಂದು ಅಕ್ಷರಶಃ ರಣಾಂಗಣವಾಗಿ ಮಾರ್ಪಾಟ್ಟಿತ್ತು. ಮುಖ್ಯಮಂತ್ರಿ ಎಡಪ್ಪಾಡಿ ಕೆ. ಪಳನಿಸ್ವಾಮಿ ವಿಶ್ವಾಸಮತ ಯಾಚನೆ ಮಾಡಲು ಮುಂದಾದ ವೇಳೆ ಗುಪ್ತ ಮತದಾನದ ಮೂಲಕ ಈ ಪ್ರಕ್ರಿಯೆ ನಡೆಸಬೇಕೆಂದು ಆಗ್ರಹಿಸಿದ Read more…

ಡಿಎಂಕೆ ಶಾಸಕರ ಉಚ್ಚಾಟನೆಗೆ ಮುಂದಾದ ಸ್ಪೀಕರ್

ಮುಖ್ಯಮಂತ್ರಿ ಎಡಪ್ಪಾಡಿ ಕೆ. ಪಳನಿಸ್ವಾಮಿ ಇಂದು ತಮಿಳುನಾಡು ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚನೆ ಮಾಡುವ ಸಂದರ್ಭದಲ್ಲಿ ಗುಪ್ತ ಮತದಾನಕ್ಕೆ ಆಗ್ರಹಿಸಿ ಭಾರೀ ಗದ್ದಲ ಎಬ್ಬಿಸಿದ ಡಿಎಂಕೆ ಶಾಸಕರು, ಸ್ಪೀಕರ್ ಪೀಠಕ್ಕೆ Read more…

ಸ್ಪೀಕರ್ ಕುರ್ಚಿಯಲ್ಲಿ ಕುಳಿತ ಡಿಎಂಕೆ ಶಾಸಕ..!

ತಮಿಳುನಾಡು ಮುಖ್ಯಮಂತ್ರಿ ಎಡಪ್ಪಾಡಿ ಕೆ. ಪಳನಿಸ್ವಾಮಿ ವಿಧಾನಸಭೆಯಲ್ಲಿ ಇಂದು ವಿಶ್ವಾಸಮತ ಯಾಚನೆ ಮಾಡಿದ ಸಂದರ್ಭದಲ್ಲಿ ಹೈಡ್ರಾಮಾವೇ ನಡೆದಿದೆ. ಗುಪ್ತ ಮತದಾನಕ್ಕೆ ಅವಕಾಶ ನೀಡದಿರುವುದನ್ನು ಖಂಡಿಸಿ ಡಿಎಂಕೆ ಶಾಸಕರು ಭಾರೀ ಗದ್ದಲ Read more…

ತಮಿಳುನಾಡು ವಿಧಾನಸಭೆಯಲ್ಲಿ ಕೋಲಾಹಲ

ತಮಿಳುನಾಡು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿರುವ ಎಡಪ್ಪಾಡಿ ಕೆ. ಪಳನಿಸ್ವಾಮಿ ವಿಧಾನಸಭೆಯಲ್ಲಿ ಇಂದು ವಿಶ್ವಾಸ ಮತ ಯಾಚನೆ ಮಾಡಿದ ಸಂದರ್ಭದಲ್ಲಿ ಭಾರೀ ಕೋಲಾಹಲ ಉಂಟಾಗಿದ್ದು, ವಿಧಾನಸಭಾ ಸ್ಪೀಕರ್ ಅವರ ಛೇರ್ Read more…

ಸರ್ಕಾರದ ವಿರುದ್ಧ ಡಿ.ಎಂ.ಕೆ. ಮತ

ಚೆನ್ನೈ: ತಮಿಳುನಾಡು ನೂತನ ಮುಖ್ಯಮಂತ್ರಿ ಎಡಪ್ಪಾಡಿ ಪಳನಿಸ್ವಾಮಿ, ನಾಳೆ ವಿಧಾನಸಭೆಯಲ್ಲಿ ಬಹುಮತ ಸಾಬೀತು ಪಡಿಸಲು ಮುಂದಾಗಿದ್ದಾರೆ. ಎ.ಐ.ಎ.ಡಿ.ಎಂ.ಕೆ.ಯ ಪನ್ನೀರ್ ಸೆಲ್ವಂ ಬಣ ವಿರುದ್ಧವಾಗಿ ಮತ ಚಲಾವಣೆ ಮಾಡಲಿದ್ದು, ಇದರೊಂದಿಗೆ Read more…

ಅನಿರೀಕ್ಷಿತ ತಿರುವು ಪಡೆದ ತಮಿಳುನಾಡು ರಾಜಕೀಯ

ಚೆನ್ನೈ: ದಿನಕ್ಕೊಂದು ತಿರುವು ಪಡೆಯುತ್ತಿರುವ ತಮಿಳುನಾಡು ರಾಜಕಾರಣ ದೇಶದ ಗಮನ ಸೆಳೆದಿದೆ. ಜಯಲಲಿತಾ ನಿಧನದ ಬಳಿಕ, ರಾಜಕೀಯ ಹೈಡ್ರಾಮಕ್ಕೆ ಕಾರಣವಾಗಿರುವ ಎ.ಐ.ಎ.ಡಿ.ಎಂ.ಕೆ. ಪಕ್ಷದಲ್ಲಿ ಉಚ್ಛಾಟನೆ ಪರ್ವ ಆರಂಭವಾಗಿದೆ. ಮುಖ್ಯಮಂತ್ರಿ Read more…

ಪುದುಚೇರಿ ಮಾಜಿ ಸಚಿವ ಶಿವಕುಮಾರ್ ಹತ್ಯೆ

ಪುದುಚೇರಿಯ ಮಾಜಿ ಸಚಿವ ವಿ.ಎಂ.ಸಿ. ಶಿವಕುಮಾರ್ ಅವರನ್ನು ಅಪರಿಚಿತ ದುಷ್ಕರ್ಮಿಗಳು ಭೀಕರವಾಗಿ ಹತ್ಯೆ ಮಾಡಿದ್ದಾರೆ. ಕಟ್ಟಡವೊಂದರ ಕಾಮಗಾರಿ ವೀಕ್ಷಣೆಗಾಗಿ ಕಾರಿನಲ್ಲಿ ತೆರಳುತ್ತಿದ್ದ ವೇಳೆ ತಮಿಳುನಾಡಿನ ನಾಗಪಟ್ಟಣಂ ಜಿಲ್ಲೆ ಸಮೀಪದ Read more…

ಜಯಲಲಿತಾ ಬಳಿಕ ಈಗ ಕರುಣಾನಿಧಿ ಅಸ್ವಸ್ಥ

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರು, ಅನಾರೋಗ್ಯದಿಂದ ಚೆನ್ನೈನ ಅಪೊಲೊ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸೆಪ್ಟಂಬರ್ 22 ರಿಂದ ಜಯಲಲಿತಾ ಅಪೊಲೊ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು,  ದೇಶ, ವಿದೇಶಗಳ Read more…

ತಮಿಳುನಾಡು ವಿಧಾನಸಭೆಯಲ್ಲಿ ಹೈಡ್ರಾಮಾ

ತಮಿಳುನಾಡು ವಿಧಾನಸಭೆಯಲ್ಲಿಂದು ಹೈಡ್ರಾಮಾ ನಡೆದಿದೆ. ವಿಧಾನಸಭೆ ವಿಪಕ್ಷ ನಾಯಕ ಎಂ.ಕೆ. ಸ್ಟಾಲಿನ್ ಸೇರಿದಂತೆ ಡಿಎಂಕೆ ಯ ಎಲ್ಲಾ 89 ಶಾಸಕರನ್ನು ಒಂದು ವಾರದ ಮಟ್ಟಿಗೆ ಅಮಾನತು ಮಾಡಿ ಸ್ಪೀಕರ್ Read more…

ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲೊಂದು ಸ್ವಾರಸ್ಯಕರ ಘಟನೆ

ತಮಿಳುನಾಡು ವಿಧಾನಭಾ ಚುನಾವಣೆಯಲ್ಲಿ ಗೆಲ್ಲುವ ಮೂಲಕ ಅಧಿಕಾರದ ಗದ್ದುಗೆಯೇರಲು ಬದ್ದ ಎದುರಾಳಿ ಪಕ್ಷಗಳಾದ ಎಐಎಡಿಎಂಕೆ ಹಾಗೂ ಡಿಎಂಕೆ ಪಕ್ಷಗಳು ಭಾರೀ ಜಿದ್ದಾಜಿದ್ದಿನ ಹೋರಾಟ ನಡೆಸುತ್ತಿರುವ ಮಧ್ಯೆ ಸ್ವಾರಸ್ಯಕರ ಘಟನೆ Read more…

ಕರುಣಾನಿಧಿ ತಂಗಿದ್ದ ಹೋಟೆಲ್ ನ ಗಾಜು ನುಚ್ಚುನೂರು

ತಮಿಳುನಾಡಿನಲ್ಲಿ ವಿಧಾನಸಭಾ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಏರುತ್ತಿದೆ. ತಮ್ಮ ಪಕ್ಷದ ಅಭ್ಯರ್ಥಿಗಳ ಗೆಲುವಿಗಾಗಿ ನಾಯಕರು ಬಿರುಸಿನ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ. ಹೀಗೆ ಮಧುರೈಗೆ ಚುನಾವಣೆ ಪ್ರಚಾರಕ್ಕೆಂದು ಡಿಎಂಕೆ Read more…

ಎರಡು ವರ್ಷಗಳ ಬಳಿಕ ಅಪ್ಪನನ್ನು ಭೇಟಿಯಾದ ಅಳಗಿರಿ

ತಮಿಳುನಾಡು ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆಯೇ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಈ ಮಧ್ಯೆ ಡಿಎಂಕೆ ಯಲ್ಲಿ ತಮಗೆ ಪ್ರಾತಿನಿಧ್ಯ ನೀಡಲಾಗುತ್ತಿಲ್ಲವೆಂದು ಮುನಿಸಿಕೊಂಡು ಕರುಣಾನಿಧಿಯವರಿಂದ ದೂರವಾಗಿದ್ದ ಅವರ ಪುತ್ರ ಅಳಗಿರಿ ಈಗ Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...