alex Certify Doctor | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ‘ಪ್ರಸವ ವೇದನೆ’ ತಡೆಗೆ ತೆಲಂಗಾಣ ಸರ್ಕಾರಿ ಆಸ್ಪತ್ರೆಯಿಂದ ಲಾಫಿಂಗ್ ಗ್ಯಾಸ್ ಬಳಕೆ

ಮಗು ಹೆರುವ ಸಂದರ್ಭ ಗರ್ಭಿಣಿ ಮಹಿಳೆಗೆ ಮರುಹುಟ್ಟು ಎಂದು ಹೇಳಲಾಗುತ್ತದೆ. ಈ ಒಂದು ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಮಗುವಿನ ಮುಖ ನೋಡಿದರೆ ಮಹಿಳೆಯರು ಧನ್ಯತಾಭಾವ ಅನುಭವಿಸುತ್ತಾರೆ. ಇದೀಗ ತೆಲಂಗಾಣದ Read more…

BIG NEWS: ಅಪಾರ್ಟ್ ಮೆಂಟ್ ನಿಂದ ಜಿಗಿದು ಆತ್ಮಹತ್ಯೆಗೆ ಶರಣಾದ ವೈದ್ಯ

ಬೆಂಗಳೂರು: ಅಪಾರ್ಟ್ ಮೆಂಟ್ ನ 11ನೇ ಮಹಡಿಯಿಂದ ಜಿಗಿದು ವೈದ್ಯರೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘೋರ ಘಟನೆ ಬೆಂಗಳೂರಿನ ಗೋದ್ರೇಜ್ ಅಪಾರ್ಟ್ ಮೆಂಟ್ ನಲ್ಲಿ ನಡೆದಿದೆ. 31 ವರ್ಷದ ಡಾ. Read more…

ಕಿಡ್ನಿ ಕಸಿ ದಂಧೆ ಭೇದಿಸಿದ ಪೊಲೀಸರು: ವೈದ್ಯರು ಸೇರಿ 10 ಮಂದಿ ಅರೆಸ್ಟ್

ನವದೆಹಲಿ: ಕಿಡ್ನಿ ಕಸಿ ದಂಧೆ ಭೇದಿಸಿದ ಪೊಲೀಸರು, ಪ್ರಕರಣಕ್ಕೆ ಸಂಬಂಧಿಸಿದಂತೆ ವೈದ್ಯರು ಸೇರಿದಂತೆ 10 ಮಂದಿಯನ್ನು ಬಂಧಿಸಿದ್ದಾರೆ. ಕುಲದೀಪ್ ರೇ ವಿಶ್ವಕರ್ಮ(ಕಿಂಗ್‌ಪಿನ್), ಸರ್ವಜೀತ್ ಜೈಲ್ವಾಲ್(37), ಶೈಲೇಶ್ ಪಟೇಲ್(23), ಎಂ.ಡಿ. Read more…

BIG NEWS: 5 ರೂ. ಡಾಕ್ಟರ್ ಎಂದೇ ಪ್ರಖ್ಯಾತರಾದ ಡಾ. ಶಂಕರೇಗೌಡ ಡಿಸ್ಚಾರ್ಜ್

ಬೆಂಗಳೂರು: ಬೆಂಗಳೂರಿನ ಫೋರ್ಟಿಸ್ ಆಸ್ಪತ್ರೆಯಿಂದ 5 ರೂಪಾಯಿ ಡಾಕ್ಟರ್ ಎಂದೇ ಪ್ರಖ್ಯಾತರಾದ ಡಾ. ಶಂಕರೇಗೌಡ ಡಿಸ್ಚಾರ್ಜ್ ಆಗಿದ್ದಾರೆ. ಅವರ ಆರೋಗ್ಯದಲ್ಲಿ ಸಂಪೂರ್ಣ ಚೇತರಿಕೆ ಕಂಡುಬಂದ ಹಿನ್ನಲೆಯಲ್ಲಿ ಅವರನ್ನು ಆಸ್ಪತ್ರೆಯಿಂದ Read more…

ಮಕ್ಕಳಿಗೆ ಟ್ಯೂಷನ್ ಹೇಳಿಕೊಡಲು ಮನೆಗೆ ಬರ್ತಿದ್ದ ಶಿಕ್ಷಕಿ ಮೇಲೆ ವೈದ್ಯನಿಂದ ಅತ್ಯಾಚಾರ: ವಿಡಿಯೋ ಮಾಡಿ ಪದೇ ಪದೇ ನೀಚ ಕೃತ್ಯ

ಲಖ್ನೋ: ಟ್ಯೂಷನ್ ಶಿಕ್ಷಕಿ ಮೇಲೆ ಅತ್ಯಾಚಾರ ಎಸಗಿದ ಮತ್ತು ಅಶ್ಲೀಲ ಫೋಟೋಗಳನ್ನು ಕಳಿಸಿ ಬ್ಲಾಕ್ ಮೇಲ್ ಮಾಡಿದ ಆರೋಪದ ಮೇಲೆ 50 ವರ್ಷದ ವೈದ್ಯನ ವಿರುದ್ಧ ಪ್ರಕರಣ ದಾಖಲಾಗಿದೆ. Read more…

ನವಿಲಿಗೆ ಆಹಾರ ನೀಡಲು ಸಭೆಯನ್ನು ಮಧ್ಯದಲ್ಲಿ ನಿಲ್ಲಿಸಿದ್ಧ ಪ್ರಧಾನಿ….!

ಪ್ರಧಾನಿ ನರೇಂದ್ರ ಮೋದಿ ಅವರು ಅತ್ಯಂತ ಸೂಕ್ಷ್ಮ ಸ್ವಭಾವದ ವ್ಯಕ್ತಿ ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರ. ಗುರುವಾರದಂದು ಗುಜರಾತಿನಲ್ಲಿ ಸರ್ಕಾರಿ ಯೋಜನೆಗಳ ಫಲಾನುಭವಿಗಳ ಜೊತೆ ಸಂವಾದ ನಡೆಯುತ್ತಿದ್ದ ವೇಳೆ Read more…

ಹಲ್ಲು ಸ್ವಚ್ಛ ಮಾಡ್ತಿದ್ದ ಉಪಕರಣವನ್ನೇ ನುಂಗಿದ ರೋಗಿ……! ಮುಂದೆ ಆಗಿದ್ದೇನು…..?

ಎಷ್ಟೋ ಬಾರಿ ಆಪರೇಶನ್‌ ಬಳಿಕ ವೈದ್ಯರು ರೋಗಿಯ ಹೊಟ್ಟೆಯಲ್ಲಿ ಬಟ್ಟೆಯ ತುಂಡನ್ನೋ, ಕತ್ತರಿಯನ್ನೋ ಹಾಗೇ ಬಿಟ್ಟು ಹೊಲಿಗೆ ಹಾಕಿರೋ ಪ್ರಕರಣಗಳು ನಡೆದಿವೆ. ಆದ್ರೆ ಇಲ್ಲೊಬ್ಬ ರೋಗಿ ಹಲ್ಲು ಸ್ವಚ್ಛ Read more…

ಎಚ್ಚರ…! ಮೊಬೈಲ್ ಚಟ ಅಂಟಿಸಿಕೊಂಡವರಿಗೆ ಅಪಾಯ ಕಟ್ಟಿಟ್ಟ ಬುತ್ತಿ

ಹದಿಹರೆಯದವರಿಗೆಲ್ಲ ಈಗ ಸ್ಮಾರ್ಟ್ ಫೋನ್ ಒಂದು ಚಟವಾಗಿಬಿಟ್ಟಿದೆ. ಮೊಬೈಲ್ ಗೆ ಅಡಿಕ್ಟ್ ಆಗದೆ ಇರುವವರೇ ಇಲ್ಲ. ಆದ್ರೆ ದಿನಕ್ಕೆ 6 ಗಂಟೆಗಿಂತ ಹೆಚ್ಚು ಕಾಲ ಸ್ಮಾರ್ಟ್ ಫೋನ್ ಬಳಸುವವರಿಗೆ Read more…

ಹೃದಯದ ʼಆರೋಗ್ಯʼ ನಿಮ್ಮ ಕೈಯಲ್ಲೇ ಇದೆ

ಹೃದಯ ಅರೋಗ್ಯದಿಂದ ಕೆಲಸ ಮಾಡುತ್ತಿದ್ದರೆ ಮಾತ್ರ ನೆಮ್ಮದಿಯ ಬದುಕು ನಡೆಸಲು ಸಾಧ್ಯ ಎಂಬುದು ಎಲ್ಲರಿಗೂ ತಿಳಿದ ವಿಷಯವೇ. ಅದು ಹೃದಯಾಘಾತವಾಗುವ ಮೊದಲು ಸೂಚನೆ ನೀಡುತ್ತದೆ. ಅವು ಹೀಗಿರುತ್ತವೆ. ಮೊದಲನೆಯದಾಗಿ Read more…

ಬೇಸಿಗೆಯಲ್ಲಿ ಹೆಚ್ಚು ಡಿಹೈಡ್ರೇಶನ್‌ ಸಮಸ್ಯೆ…! ಇದನ್ನು ಪತ್ತೆ ಮಾಡಲು ಇಲ್ಲಿದೆ ಟಿಪ್ಸ್‌

ನೀರಿಲ್ಲದೆ ನಮ್ಮ ಜೀವನವನ್ನು ಕಲ್ಪಿಸಿಕೊಳ್ಳುವುದೂ ಅಸಾಧ್ಯ. ದೇಹದ ಪ್ರತಿ ಭಾಗಕ್ಕೂ ಆಮ್ಲಜನಕ ಮತ್ತು ಇತರ ಪೋಷಕಾಂಶಗಳನ್ನು ಸಾಗಿಸುವುದು ನೀರಿನ ಕೆಲಸ. ದೇಹದ ಉಷ್ಣತೆಯನ್ನು ನಿಯಂತ್ರಿಸುವ ನೀರು, ಜೀರ್ಣಕ್ರಿಯೆಗೆ ಸಹಾಯ Read more…

ದೇಶದಲ್ಲೇ ಮೊದಲ ಬಾರಿಗೆ ರಾಜ್ಯ ಸರ್ಕಾರದಿಂದ ಕ್ರಾಂತಿಕಾರಿ ನಿರ್ಧಾರ: ಉಕ್ರೇನ್ ನಿಂದ ಮರಳಿದ ವೈದ್ಯ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಸರ್ಕಾರದಿಂದ ಕ್ರಾಂತಿಕಾರಿ ನಿರ್ಧಾರ ಕೈಗೊಳ್ಳಲಾಗಿದೆ. ಯುದ್ಧಪೀಡಿತ ಉಕ್ರೇನ್ ನಿಂದ ವಾಪಸಾದ ವೈದ್ಯ ವಿದ್ಯಾರ್ಥಿಗಳಿಗೆ ರಾಜ್ಯದಲ್ಲಿ ಉಚಿತ ಶಿಕ್ಷಣ ನೀಡಲಾಗುವುದು. ರಾಜ್ಯದ 60 ವೈದ್ಯಕೀಯ Read more…

ಮಹಿಳೆ ಕೆನ್ನೆಗೆ ಅಂಟಿಕೊಂಡ ಹಲ್ಲುಜ್ಜುವ ಬ್ರಷ್; ಶಸ್ತ್ರಚಿಕಿತ್ಸೆ ಮಾಡಿ ಹೊರತೆಗೆದ ವೈದ್ಯರು…!

ತಮಿಳುನಾಡು‌ ಕಾಂಚೀಪುರಂನ ಆಯಿಲ್ ಸ್ಟ್ರೀಟ್‌ನಲ್ಲಿ ವಾಸವಾಗಿದ್ದ 34 ವರ್ಷದ ರೇವತಿ ವಿಚಿತ್ರವಾದ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಮಾರ್ಚ್ ನಾಲ್ಕನೇ ತಾರೀಖಿನಂದು ರೇವತಿಯವರು ಹಲ್ಲುಜ್ಜುತ್ತಿರುವಾಗ, ಕಾಲು ಜಾರಿ‌ ಕೆಳಗೆ ಬಿದ್ದಿದ್ದಾರೆ. ಆಕೆ Read more…

ವರದಕ್ಷಿಣೆಗಾಗಿ ಮಾನಗೇಡಿ ಕೆಲಸ ಮಾಡಿದ್ದಾನೆ ಈ ಡಾಕ್ಟರ್‌

ಗುಜರಾತ್‌ ನ ಅಹಮದಾಬಾದ್‌ ನಲ್ಲಿ ವೈದ್ಯನೊಬ್ಬ ಪತ್ನಿ ಹಾಗೂ 7 ವರ್ಷದ ಮಗಳನ್ನು ಮನೆಯಿಂದ ಹೊರಹಾಕಿದ್ದಾನೆ. 20 ಲಕ್ಷ ರೂಪಾಯಿ ಹಣ ಕೊಡುವಂತೆ ಬೇಡಿಕೆ ಇಟ್ಟಿದ್ದಾನೆ. ರಾಜಸ್ತಾನ ಮೂಲದ Read more…

8 ಸಾವಿರ ರೂ. ಲಂಚ ಪಡೆಯುತ್ತಿದ್ದ ವೈದ್ಯನನ್ನು ಹಿಡಿಯಲು ಹೋದವರಿಗೆ ಸಿಕ್ಕಿದ್ದು ಕಂತೆ ಕಂತೆ ಹಣ…!

ಎಂಟು ಸಾವಿರ ರೂಪಾಯಿ‌ ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ವೈದ್ಯನ ಮನೆ ಮೇಲೆ ದಾಳಿ ಮಾಡಿದ ಅಧಿಕಾರಿಗಳೇ ಆಶ್ಚರ್ಯಗೊಂಡಿದ್ದಾರೆ. ಸಾವಿರದಲ್ಲಿ ಲಂಚ ಪಡೆದ ವೈದ್ಯನ ಮನೆಯಲ್ಲಿ Read more…

ಆಸ್ಪತ್ರೆ ಆವರಣದಲ್ಲೇ ವೈದ್ಯರ ಮೇಲೆ ದುಷ್ಕರ್ಮಿಗಳಿಂದ ಫೈರಿಂಗ್

ದೆಹಲಿಯ ದ್ವಾರಕಾದ ಆರ್‌ಟಿಆರ್‌ ಆಸ್ಪತ್ರೆಯ ನಿವಾಸಿ ವೈದ್ಯ ಹೇಮಂತ್‌ ಮೇಲೆ ದುಷ್ಕರ್ಮಿಗಳು ಗುಂಡು ಹಾರಿಸಿದ್ಧಾರೆ. 26 ವರ್ಷ ವಯಸ್ಸಿನ ವೈದ್ಯರ ಮೇಲೆ ಸೋಮವಾರ ರಾತ್ರಿ ಆಸ್ಪತ್ರೆಯ ಆವರಣದಲ್ಲಿಯೇ ಫೈರಿಂಗ್ Read more…

ವೈದ್ಯನ ಸೋಗಿನಲ್ಲಿ ಬಂದು ಮಹಿಳೆಯಿಂದ ಸರ ಕಿತ್ತು ಪರಾರಿಯಾದ ಕಳ್ಳ

ಭಾರೀ ವಂಚನೆಯ ಮತ್ತೊಂದು ಪ್ರಕರಣದಲ್ಲಿ, ವೈದ್ಯಕೀಯ ಸಿಬ್ಬಂದಿಯ ಸೋಗಿನಲ್ಲಿ ಬಂದ ವ್ಯಕ್ತಿಯೊಬ್ಬ ಮಹಿಳೆಯೊಬ್ಬರಿಂದ ಎರಡು ಲಕ್ಷ ರೂ. ಮೌಲ್ಯದ ಚಿನ್ನಾಭರಣ ದೋಚಿ ಪರಾರಿಯಾದ ಘಟನೆ ತಮಿಳುನಾಡಿನ ಆವಾಡಿಯಲ್ಲಿ ಜರುಗಿದೆ. Read more…

ವೈದ್ಯರ ಮೇಲಿನ ಸಿಟ್ಟಿಗೆ ಮಗನನ್ನೇ ಅಪಹರಿಸಿ ಕೊಲೆ ಮಾಡಿದ ಪಾಪಿಗಳು

ಬುಲಂದಷಹರ್ : ವೈದ್ಯರ ಮೇಲಿನ ಕೋಪಕ್ಕೆ ಅವರ 8 ವರ್ಷದ ಮಗನನ್ನು ಅಪಹರಿಸಿ ಕೊಲೆ ಮಾಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಈ ಘಟನೆ ಛಠಾರಿ ಪೊಲೀಸ್ ಠಾಣೆ Read more…

ಇಲ್ಲಿದೆ ನೋಡಿ‌ ಮಧುಮೇಹದ ಲಕ್ಷಣಗಳು

ವಯಸ್ಸು 40 ಸಮೀಪಿಸುತ್ತಿದ್ದಂತೆ ಮಹಿಳೆಯರಲ್ಲೂ ಮಧುಮೇಹದ ಸಮಸ್ಯೆಗಳು ಕಾಣಿಸಿಕೊಳ್ಳುತ್ತದೆ. ಪ್ರತಿ ಬಾರಿ ವೈದ್ಯರ ಬಳಿ ಹೋಗುವ ಬದಲು ಈ ಲಕ್ಷಣಗಳು ಕಂಡರೆ ಮಾತ್ರ ವೈದ್ಯರ ಬಳಿ ತೆರಳುವುದು ಜಾಣತನ. Read more…

ಒಂದಲ್ಲ, ಎರಡಲ್ಲ……ಐದು ಡೋಸ್ ಕೋವಿಡ್ ಲಸಿಕೆ ಪಡೆದ ವೈದ್ಯೆ…!

ಆದೇಶಿಸಿರುವುದಕ್ಕಿಂತ ಹೆಚ್ಚು ಡೋಸ್ ಕೋವಿಡ್ ವ್ಯಾಕ್ಸಿನ್ ಪಡೆದಿರುವ ಮತ್ತೊಂದು ಘಟನೆ ನಡೆದಿದೆ. ಈ ವಿಚಿತ್ರ ಘಟನೆಯು ಬಿಹಾರದಲ್ಲೆ ನಡೆದಿದ್ದು, ರಾಜ್ಯದ ರಾಜಧಾನಿ ಪಾಟ್ನಾದ ವೈದ್ಯೆಯೊಬ್ಬರು ಲಸಿಕೆ ಅಭಿಯಾನ ಶುರುವಾದ್ಮೇಲೆ Read more…

ಕೊರೊನಾ ಹೆಚ್ಚಾಗ್ತಿರುವ ಸಂದರ್ಭದಲ್ಲಿ ಯಾವ ಮಾಸ್ಕ್ ಬೆಸ್ಟ್…..?

ಕೊರೊನಾ ದಿನಕ್ಕೊಂದು ರೂಪಾಂತರ ಪಡೆಯುತ್ತಿದೆ ಅಂದ್ರೆ ತಪ್ಪಾಗಲಾರದು. ಕೊರೊನಾ,ಡೆಲ್ಟಾ ಈಗ ಒಮಿಕ್ರೋನ್. ಕೊರೊನಾ ಆರಂಭದಲ್ಲಿಯೇ ಸಾಮಾಜಿಕ ಅಂತರ, ಮಾಸ್ಕ್ ಬಳಕೆ ಹಾಗೂ ಸ್ಯಾನಿಟೈಜರ್ ಬಳಕೆ ಬಗ್ಗೆ ಜನರನ್ನು ಜಾಗೃತಗೊಳಿಸಲಾಗಿತ್ತು. Read more…

ಮಕ್ಕಳ ಕೈಗೆ ಕಾಯಿನ್ ಕೊಡಬೇಡಿ: ಗಂಟಲಲ್ಲಿ ನಾಣ್ಯ ಸಿಲುಕಿದ್ದ ಮಗು ಅಪಾಯದಿಂದ ಪಾರು

ಯಾದಗಿರಿ: ಯಾದಗಿರಿಯ ಕೋಲಿವಾಡ ಬಡಾವಣೆಯ ಮೂರು ವರ್ಷದ ಮಗುವಿನ ಗಂಟಲಿನಲ್ಲಿ ಸಿಲುಕಿದ್ದ ನಾಣ್ಯವನ್ನು ಹೊರತೆಗೆಯುವಲ್ಲಿ ವೈದ್ಯರು ಯಶಸ್ವಿಯಾಗಿದ್ದಾರೆ. ಐದು ರೂಪಾಯಿ ಕಾಯಿನ್ ಕೈಯಲ್ಲಿ ಹಿಡಿದುಕೊಂಡು ಆಟವಾಡುತ್ತಿದ್ದ 3 ವರ್ಷದ Read more…

ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಗಳು ಸೇರಿದಂತೆ 80 ಮಂದಿಗೆ ಕೊರೊನಾ…!

ಸರ್ಕಾರಿ ಆಸ್ಪತ್ರೆಯಲ್ಲಿನ ವಿದ್ಯಾರ್ಥಿಗಳು, ವೈದ್ಯರು ಹಾಗೂ ಸಿಬ್ಬಂದಿ ಸೇರಿದಂತೆ ಸುಮಾರು 80 ಜನರಲ್ಲಿ ಸೋಂಕು ಕಾಣಿಸಿಕೊಂಡಿರುವ ಕುರಿತು ವರದಿಯಾಗಿದೆ. ಪಂಜಾಬ್ ನ ಪಟಿಯಾಲದ ಸರ್ಕಾರಿ ಆಸ್ಪತ್ರೆ ಮತ್ತು ಮೆಡಿಕಲ್‌ Read more…

ನೆಗಡಿ ಆದರೆ ಚಿಂತಿಸಬೇಡಿ ಇಲ್ಲಿದೆ ನೋಡಿ ಮನೆ ಮದ್ದು

ಬೆಳಗೆದ್ದು ಆಕ್ಷಿ ಆಕ್ಷಿ ಎಂದು ಸೀನು ಬರುತ್ತಿದೆಯೇ? ಮೂಗಲ್ಲಿ ಸೊರಸೊರನೆ ನೀರು ಇಳಿಯುತ್ತಿದೆಯೇ? ವೈದ್ಯರ ಮಾತ್ರೆ ತಿಂದು ಸಾಕಾಗಿದೆಯೇ? ಹಾಗಾದರೆ ಇಲ್ಲಿದೆ ನೋಡಿ ಸರಳ ಸುಲಭ ಉಪಾಯ. ಬೆಳಿಗ್ಗೆ Read more…

BREAKING NEWS: ಲಂಚ ಸ್ವೀಕರಿಸುತ್ತಿದ್ದ ಜಿಲ್ಲಾಸ್ಪತ್ರೆ ಸರ್ಜನ್, ಆಡಳಿತಾಧಿಕಾರಿಗೆ ಎಸಿಬಿ ಬಿಗ್ ಶಾಕ್

ಕೋಲಾರ: ಕೋಲಾರ ಜಿಲ್ಲಾ ಆಸ್ಪತ್ರೆಯ ಶಸ್ತ್ರಚಿಕಿತ್ಸಕ ಮತ್ತು ಆಡಳಿತಾಧಿಕಾರಿ ಲಂಚ ಸ್ವೀಕರಿಸುವಾಗಲೇ ಎಸಿಬಿ ಬಲೆಗೆ ಬಿದ್ದಿದ್ದಾರೆ. 25,000 ರೂ. ಲಂಚ ಸ್ವೀಕರಿಸುತ್ತಿದ್ದ ಜಿಲ್ಲಾಸ್ಪತ್ರೆ ಶಸ್ತ್ರಚಿಕಿತ್ಸಕ ಮತ್ತು ಮುಖ್ಯ ಆಡಳಿತಾಧಿಕಾರಿ Read more…

ವೈದ್ಯೆ ಸಕಾಲಕ್ಕೆ ಆಸ್ಪತ್ರೆಗೆ ತೆರಳಲು ಸಹಾಯ ಮಾಡಿ ರೋಗಿ ಪ್ರಾಣ ಉಳಿಯಲು ನೆರವಾದ ಟ್ರಾಫಿಕ್‌ ಪೇದೆ

ಕೋಲ್ಕತ್ತಾ ಸಂಚಾರಿ ಪೊಲೀಸ್ ಪೇದೆಯೊಬ್ಬರು, ಬುಧವಾರ ಸಂಜೆ 7:30ರ ವೇಳೆಗೆ ಇಲ್ಲಿನ ಪಾರ್ಕ್ ಸರ್ಕಸ್ ಬಳಿ ಕರ್ತವ್ಯದಲ್ಲಿದ್ದರು. ಸಂಚಾರ ದಟ್ಟಣೆ ನಿರ್ವಹಿಸುತ್ತಿದ್ದ ಸ್ನೇಹಶಿಶ್ ಮುಖರ್ಜಿಗೆ ಅಲ್ಲೇ ಹತ್ತಿರದ ರೆಸ್ಟೋರೆಂಟ್ Read more…

ಹೆಚ್ಚುತ್ತಿರುವ ತೂಕ ನಿಯಂತ್ರಣಕ್ಕೆ ಈ ರೀತಿ ಸೇವಿಸಿ ʼಸಲಾಡ್ʼ

ಸಲಾಡ್ ತಿನ್ನುವುದು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಈ ವಿಷಯ ಎಲ್ಲರಿಗೂ ತಿಳಿದಿದೆ. ಹಣ್ಣುಗಳಿಂದ ತರಕಾರಿಗಳಿಂದ ಸಲಾಡ್ ಮಾಡಿ ತಿನ್ನಲಾಗುತ್ತದೆ. ಆದ್ರೆ ಸಲಾಡ್ ತಿನ್ನುವ ಸರಿಯಾದ ವಿಧಾನ ತಿಳಿಯದ ಕಾರಣ Read more…

ಒಮಿಕ್ರಾನ್‌ ಆತಂಕದ ಮಧ್ಯೆ ರಾಜ್ಯದ ಜನತೆಗೆ ಇಲ್ಲಿದೆ ನೆಮ್ಮದಿ ಸುದ್ದಿ

ಬೆಂಗಳೂರು : ರಾಜ್ಯ ಸೇರಿದಂತೆ ದೇಶದಲ್ಲಿ ಆತಂಕಕ್ಕೆ ಕಾರಣವಾಗಿರುವ ಓಮಿಕ್ರಾನ್ ನ ಮೊದಲೆರಡು ಪ್ರಕರಣಗಳು ರಾಜ್ಯದಲ್ಲಿ ಪತ್ತೆಯಾಗಿದ್ದವು. ನಗರದಲ್ಲಿನ 46 ವರ್ಷದ ವೈದ್ಯರೊಬ್ಬರಲ್ಲಿ ಓಮಿಕ್ರಾನ್ ಕಾಣಿಸಿಕೊಂಡಿತ್ತು. ಹೀಗಾಗಿ ಅವರ Read more…

ಒಮಿಕ್ರಾನ್ ನಿಂದ ಮಕ್ಕಳ ರಕ್ಷಣೆ ಹೀಗಿರಲಿ

ಒಮಿಕ್ರಾನ್ ರೂಪಾಂತರದ ವಿಶ್ವದಾದ್ಯಂತ ಆತಂಕಕ್ಕೆ ಕಾರಣವಾಗಿದೆ. ಒಮಿಕ್ರಾನ್ ರೂಪಾಂತರವು ದಕ್ಷಿಣ ಆಫ್ರಿಕಾದಲ್ಲಿ ಮಕ್ಕಳ ಮೇಲೆ ಹೆಚ್ಚು ಪ್ರಭಾವ ಬೀರುತ್ತಿದೆ. ಇದು ಪಾಲಕರ ಭಯಕ್ಕೆ ಕಾರಣವಾಗಿದೆ. ಒಮಿಕ್ರಾನ್ ನಿಂದ ಮಕ್ಕಳನ್ನು Read more…

ವೈದ್ಯೆಯ ಖಾಸಗಿ ಕ್ಷಣಗಳನ್ನು ರೆಕಾರ್ಡ್ ಮಾಡಿದ ಕಾಂಪೌಂಡರ್​..! ಹಣಕ್ಕೆ ಬೇಡಿಕೆ ಇಡಲು ಹೋಗಿ ಈಗ ಪೊಲೀಸರ​ ಅತಿಥಿ

ಮಹಿಳೆ ಹಾಗೂ ಆಕೆಯ ಸ್ನೇಹಿತ ಒಂದಾಗಿ ಮಹಿಳಾ ವೈದ್ಯೆ ಹಾಗೂ ಆಕೆಯ ಸ್ನೇಹಿತನ ಖಾಸಗಿ ದೃಶ್ಯದ ವಿಡಿಯೋವನ್ನು ರೆಕಾರ್ಡ್​ ಮಾಡಿ ಬಳಿಕ 5 ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟ Read more…

BIG NEWS: ಶಾಲೆಗಳಿಗೆ ರಾಜ್ಯ ಸರ್ಕಾರದಿಂದ ಹೊಸ ಮಾರ್ಗಸೂಚಿ ಪ್ರಕಟ

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಆತಂಕ ಹೆಚ್ಚಾಗುತ್ತಿದೆ. ಅದರಲ್ಲಿಯೂ ಶಾಲೆ – ಕಾಲೇಜುಗಳಲ್ಲಿನ ವಿದ್ಯಾರ್ಥಿಗಳೇ ಹೆಚ್ಚಿನ ಸಂಖ್ಯೆಯಲ್ಲಿ ಸೋಂಕಿತರಾಗುತ್ತಿದ್ದಾರೆ. ಈ ನಿಟ್ಟಿನಲ್ಲಿ ಸರ್ಕಾರವು ಶಾಲೆಗಳಿಗಾಗಿ ಹೊಸ ಮಾರ್ಗಸೂಚಿ ಪ್ರಕಟಿಸಿದೆ. Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...