alex Certify Domestic Violence | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ತಾಯಿಗೆ ಹಣ, ಸಮಯ ನೀಡುವುದು ಕೌಟುಂಬಿಕ ಹಿಂಸೆಯಲ್ಲ: ಪತಿ ವಿರುದ್ಧದ ಮಹಿಳೆ ಅರ್ಜಿ ತಿರಸ್ಕರಿಸಿದ ಕೋರ್ಟ್ ಮಹತ್ವದ ಆದೇಶ

ಮುಂಬೈ: ಪತಿ ತನ್ನ ತಾಯಿಗೆ ಸಮಯ ಮತ್ತು ಹಣಕಾಸಿನ ನೆರವು ನೀಡುವುದು ಕೌಟುಂಬಿಕ ಹಿಂಸೆ ಆಗದು ಎಂದು ಸ್ಥಳೀಯ ನ್ಯಾಯಾಲಯ ಹೇಳಿದೆ. ಕೌಟುಂಬಿಕ ಹಿಂಸಾಚಾರದಿಂದ ಮಹಿಳೆಯರ ಸಂರಕ್ಷಣಾ ಕಾಯ್ದೆಯಡಿ Read more…

Viral Video | ಪತ್ನಿಯ ಮೇಲೆ ಪತಿಯ ಮಾರಣಾಂತಿಕ ಹಲ್ಲೆ

ಮಡದಿಯ ಮೇಲೆ ಮನಬಂದಂತೆ ಹಲ್ಲೆಗೆ ಮುಂದಾಗಿರುವ ಪತಿಯ ವಿಡಿಯೋವೊಂದು ಭಾನುವಾರದಿಂದ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ. ಉತ್ತರ ಪ್ರದೇಶದ ಎಟಾವಾ ಪ್ರದೇಶದಲ್ಲಿ ರೆಕಾರ್ಡ್ ಆಗಿರುವ ಈ ವಿಡಿಯೋದಲ್ಲಿ ವ್ಯಕ್ತಿಯೊಬ್ಬ Read more…

ಕೌಟುಂಬಿಕ ದೌರ್ಜನ್ಯ ಪ್ರಕರಣದಲ್ಲಿ ಪುರುಷರನ್ನು ರಕ್ಷಿಸಲು ಸ್ಥಾಪನೆಯಾಗಿದೆ ಈ ಸಂಸ್ಥೆ

ಕೌಟುಂಬಿಕ ಕಲಹಗಳಲ್ಲಿ ಮಹಿಳೆಯರೇ ಹೆಚ್ಚು ಸಂಕಷ್ಟು ಅನುಭವಿಸುತ್ತಾರೆ ಎಂಬ ಅಭಿಪ್ರಾಯ ಸಾಮಾನ್ಯ. ಅನೇಕ ಸಂದರ್ಭದಲ್ಲಿ ಪುರುಷರೂ ಸಹ ಬಲಿಪಶುಗಳಾಗಿರುತ್ತಾರೆ. ಆದರೆ, ಸಮಾಜ ಅದನ್ನು ಪ್ರಾಮುಖ್ಯವಾಗಿ ಪರಿಗಣಿಸುವುದೇ ಇಲ್ಲ. ಹೀಗಾಗಿ Read more…

ಕೌಟುಂಬಿಕ ದೌರ್ಜನ್ಯ: ಅಗ್ರಸ್ಥಾನದಲ್ಲಿ ಉತ್ತರ ಪ್ರದೇಶ

ನವದೆಹಲಿ: ಕೌಟುಂಬಿಕ ಹಿಂಸೆಯ ಪ್ರಕರಣಗಳಲ್ಲಿ ಉತ್ತರ ಪ್ರದೇಶ ಮುಂಚೂಣಿಯಲ್ಲಿದೆ. ಈವರೆಗೆ 65,481 ಪ್ರಕರಣಗಳಲ್ಲಿ ಮಹಿಳೆಯರು ದೂರು ನೀಡಿದ್ದಾರೆ ಎಂದು ಕೇಂದ್ರ ಸರ್ಕಾರ, ಸುಪ್ರೀಂ ಕೋರ್ಟ್‌ಗೆ ಮಂಗಳವಾರ ತಿಳಿಸಿದೆ. ದೆಹಲಿಯು Read more…

’ಮದುವೆಗಳು ಸ್ವರ್ಗದಲ್ಲಲ್ಲ ನರಕದಲ್ಲಿ ಆಗುತ್ತವೆ’: ಬಾಂಬೆ ಹೈಕೋರ್ಟ್ ಮಾರ್ಮಿಕ ಹೇಳಿಕೆ

ಇತ್ತೀಚೆಗೆ ನವಿ ಮುಂಬೈನಲ್ಲಿ ತನ್ನ ಪತ್ನಿ ಸಲ್ಲಿಸಿದ ಕೌಟುಂಬಿಕ ಹಿಂಸೆ (ಡಿವಿ) ಮತ್ತು ವರದಕ್ಷಿಣೆ ಪ್ರಕರಣದಲ್ಲಿ ವ್ಯಕ್ತಿಯೊಬ್ಬರಿಗೆ ಬಾಂಬೆ ಹೈಕೋರ್ಟ್ ಬಂಧನ ಪೂರ್ವ ಜಾಮೀನು ಮಂಜೂರು ಮಾಡಿದೆ. “ಮದುವೆಗಳು Read more…

ಕೊರೊನಾ ನಂತರ ಕೌಟುಂಬಿಕ ಹಿಂಸೆಯಲ್ಲಿ ಹೆಚ್ಚಳ…! ರಾಷ್ಟ್ರೀಯ ಮಹಿಳಾ ಆಯೋಗದ ವರದಿಯಲ್ಲಿ ಶಾಕಿಂಗ್‌ ಮಾಹಿತಿ ಬಹಿರಂಗ

ತಮ್ಮ ಮನೆಗಳಲ್ಲಿ ಹಿಂಸೆ ಮತ್ತು ಕಿರುಕುಳವಾಗುತ್ತಿದೆ ಎಂದು ದೂರು ನೀಡಿರುವ ಮಹಿಳೆಯರ ಸಂಖ್ಯೆ 2020ಕ್ಕೆ ಹೋಲಿಸಿದರೆ 2021 ರಲ್ಲಿ ಗಮನಾರ್ಹ ಏರಿಕೆ ಕಂಡಿದೆ ಎಂದು ವರದಿಯಾಗಿದೆ. ರಾಷ್ಟ್ರೀಯ ಮಹಿಳಾ Read more…

ಪತ್ನಿ ಶೀಲ ಶಂಕಿಸಿ ಹಲ್ಲೆ ಮಾಡಿದ ವ್ಯಕ್ತಿ ವಿರುದ್ಧ ಕೌಟುಂಬಿಕ ಹಿಂಸಾಚಾರದಡಿ ಪ್ರಕರಣ ದಾಖಲು

ಕೌಟುಂಬಿಕ ಹಿಂಸಾಚಾರದ ಮತ್ತೊಂದು ಘಟನೆಯಲ್ಲಿ, ಮಡದಿಯ ಶೀಲ ಶಂಕಿಸಿದ ವ್ಯಕ್ತಿಯೊಬ್ಬ ಆಕೆಯ ಮೇಲೆ ಹಲ್ಲೆ ನಡೆಸಿದ ಘಟನೆ ವರದಿಯಾಗಿದೆ. ಅಹಮದಾಬಾದ್‌ ನ ಒಗ್ನಾಜ್ ನಿವಾಸಿಯಾದ 27 ವರ್ಷ ವಯಸ್ಸಿನ Read more…

ಬಲವಂತದ ಗರ್ಭಪಾತ ಕ್ರೌರ್ಯಕ್ಕೆ ಸಮಾನ, ಸೆಷನ್ಸ್ ಕೋರ್ಟ್ ತೀರ್ಪು ಎತ್ತಿಹಿಡಿದ ಬಾಂಬೆ ಹೈಕೋರ್ಟ್

ಬಾಂಬೆ ಹೈಕೋರ್ಟ್‌ನ ಔರಂಗಾಬಾದ್ ಪೀಠವು, ಮಹಿಳೆಯ ಭ್ರೂಣವನ್ನ ಬಲವಂತವಾಗಿ ಗರ್ಭಪಾತ ಮಾಡುವುದು ಕ್ರೌರ್ಯಕ್ಕೆ ಸಮಾನ ಎಂದು ಹೇಳಿದೆ. ಗರ್ಭಿಣಿ ಮಹಿಳೆಯನ್ನ ಪೀಡಿಸುತ್ತಿದ್ದ ಪತಿ, ಅತ್ತೆ, ಮಾವ ಮೂವರಿಗೂ ಶಿಕ್ಷೆ Read more…

ಮೊಬೈಲ್ ಬಳಸಿದ್ದಕ್ಕೆ ಪತ್ನಿ ಮೇಲೆ ಹಲ್ಲೆ ಮಾಡಿದ ಪತಿ

ಮೊಬೈಲ್ ಫೋನ್ ಬಳಸಿದರು ಎಂಬ ಕ್ಷುಲ್ಲಕ ಕಾರಣಕ್ಕೆ 43 ವರ್ಷದ ಮಹಿಳೆಯೊಬ್ಬರ ಮೇಲೆ ಆಕೆಯ ಪತಿ ಹಲ್ಲೆ ಮಾಡಿ ದೂರವಿಟ್ಟ ಘಟನೆ ಅಹಮದಾಬಾದ್‌ನಲ್ಲಿ ನಡೆದಿದೆ. ತಾನು ಮನೆಯಲ್ಲಿ ಇಲ್ಲದ Read more…

ಹನಿಸಿಂಗ್​ ವಿರುದ್ಧ ಕೋರ್ಟ್ ಮೆಟ್ಟಿಲೇರಿದ ಪತ್ನಿ..!

ಬಾಲಿವುಡ್​​ ರ್ಯಾಪರ್​​ ಯೋ ಯೋ ಹನಿ ಸಿಂಗ್​​ ವಿರುದ್ಧ ಕೌಟುಂಬಿಕ ದೌರ್ಜನ್ಯ ಪ್ರಕರಣ ದಾಖಲಾಗಿದೆ. ಯೋ ಯೋ ಹನಿ ಸಿಂಗ್​ ಪತ್ನಿ ಶಾಲಿನಿ ತಲ್ವಾರ್​ ದೆಹಲಿಯ ತೀಸ್​​ ಹಜಾರಿ Read more…

ಪತ್ನಿಗೆ ಬಿಜೆಪಿ ಶಾಸಕನಿಂದ ಚಿತ್ರಹಿಂಸೆ: ಕ್ರಮಕ್ಕೆ ಕಾಂಗ್ರೆಸ್ ಆಗ್ರಹ

ತನ್ನ ಮಡದಿಗೆ ಚಿತ್ರಹಿಂಸೆ ಕೊಟ್ಟ ಆರೋಪ ಎದುರಿಸುತ್ತಿರುವ ಬಿಜೆಪಿ ಶಾಸಕ ವಿಶಾಲ್ ನೆಹ್ರಿಯಾ ತಲೆದಂಡಕ್ಕೆ ಆಗ್ರಹಿಸಿರುವ ಕಾಂಗ್ರೆಸ್ ಪ್ರಕರಣ ಸಂಬಂಧ ಉನ್ನತ ಮಟ್ಟದ ತನಿಖೆಗೆ ಆಗ್ರಹಿಸಿದೆ. ಹಿಮಾಚಲ ಪ್ರದೇಶದ Read more…

BIG NEWS:ʼವರದಕ್ಷಿಣೆʼ ಕಿರುಕುಳ ಪ್ರಕರಣಗಳ ಕುರಿತು ಹೈಕೋರ್ಟ್ ಮಹತ್ವದ ತೀರ್ಪು

ವರದಕ್ಷಿಣೆ ಕಿರುಕುಳ ಆರೋಪದಡಿಯಲ್ಲಿ ಮಹಿಳಾ ಮಧ್ಯವರ್ತಿಯ ವಿರುದ್ಧ ದಾಖಲು ಮಾಡಲಾಗಿದ್ದ ಕೇಸ್​ನ್ನು ಮುಂಬೈ ಹೈಕೋರ್ಟ್ ರದ್ದು ಪಡಿಸಿದೆ. ಅಪರಿಚಿತರನ್ನ ವರದಕ್ಷಿಣೆ ಕಿರುಕುಳ ಆರೋಪದ ಅಡಿಯಲ್ಲಿ ತರಲು ಸಾಧ್ಯವಿಲ್ಲ ಎಂದು Read more…

ಮಹಿಳೆಯರ ʼಆರೋಗ್ಯʼ ಸಮಸ್ಯೆ ಕುರಿತು ಶಾಕಿಂಗ್ ಸಂಗತಿ ಬಹಿರಂಗ

ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮಹಿಳಾ ಸಬಲೀಕರಣದ ವಿಚಾರದಲ್ಲಿ ಸಾಕಷ್ಟು ಕ್ರಮಗಳನ್ನ ಕೈಗೊಂಡಿದ್ದೇವೆ ಎಂದು ಹೇಳುತ್ತಲೇ ಬಂದಿದೆ. ಮಹಿಳೆಯ ರಕ್ಷಣೆಗೆಂದೇ ‘ಬೇಟಿ ಬಚಾವೋ ಬೇಟಿ ಪಡಾವೋ’ ಎಂಬ Read more…

ಮದ್ಯ ವ್ಯಸನಿ ಗಂಡನನ್ನು ಉಸಿರುಗಟ್ಟಿಸಿ ಕೊಂದ ಮಡದಿ

ಪತಿಯನ್ನು ಹತ್ಯೆಗೈದ ಆಪಾದನೆ ಮೇಲೆ ಆತನ ಮಡದಿ ಹಾಗೂ ಇಬ್ಬರು ಹೆಣ್ಣುಮಕ್ಕಳನ್ನು ಉತ್ತರ ಪ್ರದೇಶದ ನೋಯಿಡಾದಲ್ಲಿ ಬಂಧಿಸಲಾಗಿದೆ. ವಿಪರೀತ ಕುಡಿಯುತ್ತಿದ್ದ ಕಾರಣ ಪತಿ ಮೇಲೆ ರೋಸಿ ಹೋಗಿದ್ದ ಮಡದಿ Read more…

ಬೆಚ್ಚಿಬೀಳಿಸುವಂತಿದೆ ಪೊಲೀಸ್‌ ಅಧಿಕಾರಿ ಮಾಡಿರುವ ಕೃತ್ಯ

ಮಡದಿಯ ಮೇಲೆ ದೈಹಿಕ ಹಲ್ಲೆ ಮಾಡಲು ಮುಂದಾದ ಮಧ್ಯ ಪ್ರದೇಶದ ಪೊಲೀಸ್ ಅಧಿಕಾರಿಯೊಬ್ಬರನ್ನ ಸೇವೆಯಿಂದ ವಜಾಗೊಳಿಸಲಾಗಿದೆ. ಹೆಚ್ಚುವರಿ ಮಹಾ ನಿರ್ದೇಶಕರ ರ‍್ಯಾಂಕ್‌ನಲ್ಲಿ ಕೆಲಸ ಮಾಡುತ್ತಿದ್ದ ಪುರುಶೋತ್ತಮ್‌ ಶರ್ಮಾ ತಮ್ಮ Read more…

ಮಹಿಳೆಯರು ಮಿಸ್ ಮಾಡದೇ ಓದಲೇಬೇಕಾದ ಸುದ್ದಿ…!

ಕೊರೊನಾ ವೈರಸ್ ಹರಡುತ್ತಿರುವ ಸಂದರ್ಭದಲ್ಲಿ ಸ್ಟೇ ಹೋಂ – ಸ್ಟೇ ಸೇಫ್ ಎಂಬ ಸಾಲು ಜನಜನಿತ. ಆದರೆ, ಕೌಟುಂಬಿಕ ದೌರ್ಜನ್ಯಗಳು ಹೆಚ್ಚಾಗಿವೆ ಎಂಬುದನ್ನು ಪ್ರತಿಬಿಂಬಿಸುವ ಕಿರುಚಿತ್ರವೊಂದನ್ನು ನಂದಿತಾ ದಾಸ್ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...