alex Certify Drought | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಚಿಕನ್ ಪ್ರಿಯರಿಗೆ ಶಾಕಿಂಗ್ ನ್ಯೂಸ್: ಕೋಳಿ ಮಾಂಸ ದರ ಭಾರಿ ಏರಿಕೆ

ಬೆಂಗಳೂರು: ಬರಗಾಲ, ತಾಪಮಾನ ಹೆಚ್ಚಳ, ನೀರಿನ ಅಭಾವ, ಉತ್ಪಾದನೆ ಕುಂಠಿತ ಮತ್ತು ಪೂರೈಕೆಯಲ್ಲಿ ವ್ಯತ್ಯಯದ ಕಾರಣದಿಂದ ಕೋಳಿ ಮಾರಾಟ ದರ ಹೆಚ್ಚಳವಾಗಿದೆ. ಕರ್ನಾಟಕ ಪೌಲ್ಟ್ರಿ ಟ್ರೇಡರ್ಸ್ ಅಸೋಸಿಯೇಷನ್ ಅಧ್ಯಕ್ಷ Read more…

ಬರದಿಂದ ಮೊದಲೇ ಸಂಕಷ್ಟದಲ್ಲಿರುವ ರೈತರಿಗೆ ಮತ್ತೊಂದು ಶಾಕ್: 5 ತಿಂಗಳಿಂದ ಬಿಡುಗಡೆಯಾಗದ ಪ್ರೋತ್ಸಾಹಧನ

ಬೆಂಗಳೂರು: ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿಯಿಂದಾಗಿ ಜಾನುವಾರುಗಳಿಗೆ ಮೇವು, ನೀರಿನ ಸಮಸ್ಯೆ ಎದುರಾಗಿದೆ. ಮೊದಲೇ ಸಂಕಷ್ಟದಲ್ಲಿರುವ ರೈತರಿಗೆ ಹಾಲು ಪ್ರೋತ್ಸಾಹಧನ ಕಳೆದ ಐದು ತಿಂಗಳಿನಿಂದ ಬಿಡುಗಡೆಯಾಗಿಲ್ಲ. ಇದರಿಂದಾಗಿ ಹೈನುಗಾರಿಕೆ Read more…

ರೋಮ್ ಹೊತ್ತಿ ಉರಿಯುತ್ತಿದ್ದರೆ ನೀರೋ ಪೀಟಿಲು ಬಾರಿಸುತ್ತಿದ್ದ…! ಹನಿ ನೀರಿಗಾಗಿ ಜನ ಪರದಾಡುತ್ತಿದ್ದರೆ ಸಿಎಂ ಸಿದ್ದರಾಮಯ್ಯ ಗ್ಯಾರಂಟಿ ಸಮಾವೇಶಗಳಲ್ಲಿ ಕಾಲ ಕಳೆಯುತ್ತಿದ್ದಾರೆ; HDK ವಾಗ್ದಾಳಿ

ಬೆಂಗಳೂರು: ರಾಜ್ಯದಲ್ಲಿ ತೀವ್ರ ಬರಗಾಲದ ಸ್ಥಿತಿ ಇದೆ. ಜಲಕ್ಷಾಮ ಎದುರಾಗಿದೆ. ಜನ, ಜಾನುವಾರಗಳಿಗೆ ಹನಿ ನೀರಿಗೂ ತತ್ವಾರ ಶುರುವಾಗಿದೆ. ಪರುಸ್ಥಿತಿ ಹೀಗಿದ್ದರೂ ಕಾಂಗ್ರೆಸ್ ಸರ್ಕಾರ ಮಾತ್ರ ಜನರ ಕೋಟಿ Read more…

ಕುಡಿಯುವ ನೀರು, ಮೇವು ಸೇರಿ ರಾಜ್ಯದಲ್ಲಿ ಬರ ನಿರ್ವಹಣೆ ಬಗ್ಗೆ ಇಂದು ಸಿಎಂ ಮಹತ್ವದ ಸಭೆ

ಬೆಂಗಳೂರು: ರಾಜ್ಯದಲ್ಲಿ ಬರ ಪರಿಸ್ಥಿತಿ ನಿರ್ವಹಣೆ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಜಿಲ್ಲಾಡಳಿತಗಳೊಂದಿಗೆ ವಿಡಿಯೋ ಸಂವಾದ ನಡೆಸಲಿದ್ದಾರೆ. ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ Read more…

ರೈತಾಪಿ ವರ್ಗಕ್ಕೆ ಹವಾಮಾನ ಇಲಾಖೆ ಗುಡ್ ನ್ಯೂಸ್: ಉತ್ತಮ ಮುಂಗಾರು ಮುನ್ಸೂಚನೆ

ನವದೆಹಲಿ: ಬರಗಾಲ ಬಿರುಬಿಸಿಲ ಬೇಸಿಗೆ ನಡುವೆಯೇ ರೈತಾಪಿ ವರ್ಗಕ್ಕೆ ಈ ಬಾರಿ ಹವಾಮಾನ ಇಲಾಖೆಯಿಂದ ಸಿಹಿ ಸುದ್ದಿ ಸಿಕ್ಕಿದೆ. ಮುಂಗಾರು ಋತುವಿನಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು Read more…

ಬರದಿಂದ ತೋಟಗಾರಿಕೆ ಬೆಳೆ ಹಾನಿಗೊಳಗಾದ 30 ಲಕ್ಷ ರೈತರಿಗೆ 574 ಕೋಟಿ ರೂ. ಪರಿಹಾರ

ಬೆಂಗಳೂರು: ರಾಜ್ಯದಲ್ಲಿ ತೀವ್ರ ಬರಗಾಲದಿಂದ 5,11,208 ಎಕರೆ ಪ್ರದೇಶದಲ್ಲಿ ತೋಟಗಾರಿಕೆ ಬೆಳೆ ಹಾನಿಯಾಗಿದೆ ಎಂದು ಅಂದಾಜಿಸಲಾಗಿದ್ದು, ಬೆಳೆ ನಷ್ಟದಿಂದ ನೊಂದ ಪ್ರತಿ ರೈತರಿಗೆ ತಲಾ 2 ಸಾವಿರ ರೂ.ನಂತೆ Read more…

SHOCKING: ಭೀಕರ ಬರಗಾಲದಿಂದ ಅಂತರ್ಜಲ ಕುಸಿತ: ಬತ್ತಿದ ಬೋರ್ ವೆಲ್ ಗಳು: ಬೆಳೆ ಉಳಿಸಿಕೊಳ್ಳಲು ಹರಸಾಹಸ

ಬೆಂಗಳೂರು: ಮಳೆ ಕೊರತೆ ಪರಿಣಾಮ ರಾಜ್ಯದಲ್ಲಿ ಅಂತರ್ಜಲ ಗಣನೀಯ ಪ್ರಮಾಣದಲ್ಲಿ ಕುಸಿತವಾಗಿದೆ. ಇದರಿಂದಾಗಿ ಬೋರ್ವೆಲ್ ಗಳು ಬರಿದಾಗಿವೆ. 200ಕ್ಕೂ ಅಧಿಕ ತಾಲ್ಲೂಕುಗಳಲ್ಲಿ ಸಾವಿರಾರು ಕೊಳವೆ ಬಾವಿಗಳು ಬತ್ತಿದ್ದು, ಕುಡಿಯುವ Read more…

ಕೃಷಿ ಸಾಲ ಬಡ್ಡಿ ಮನ್ನಾ ವಿನಾಯಿತಿ ಪಡೆಯಲು ಷರತ್ತುಗಳ ಬಗ್ಗೆ ರೈತರಿಗೆ ಮಾಹಿತಿ

ಬೆಂಗಳೂರು: ರಾಜ್ಯದ ರೈತರ ನೆರವಿಗೆ ಧಾವಿಸಿದ ಸರ್ಕಾರ ಕೃಷಿ ಮತ್ತು ಕೃಷಿ ಸಂಬಂಧಿತ ಚಟುವಟಿಕೆಗಳಿಗಾಗಿ ಸಹಕಾರ ಸಂಘಗಳ ಮೂಲಕ ಪಡೆದುಕೊಂಡ ಮಧ್ಯಮಾವಧಿ ಹಾಗೂ ದೀರ್ಘಾವಧಿ ಸಾಲದ ಅಸಲು ಪಾವತಿಸಿದಲ್ಲಿ Read more…

ರೈತರಿಗೆ ಗುಡ್ ನ್ಯೂಸ್: ಕೃಷಿ ಸಾಲಗಳ ಮೇಲಿನ ಬಡ್ಡಿ ಮನ್ನಾ ಮಾಡಿ ಸರ್ಕಾರ ಆದೇಶ

ಬೆಂಗಳೂರು: ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ರೈತರು ಸಹಕಾರಿ ಬ್ಯಾಂಕುಗಳಲ್ಲಿ ಪಡೆದ ಮಧ್ಯಮಾವಧಿ, ದೀರ್ಘಾವಧಿ ಕೃಷಿ ಮತ್ತು ಕೃಷಿ ಸಂಬಂಧಿತ ಸುಸ್ತಿ ಸಾಲಗಳ ಮೇಲಿನ ಬಡ್ಡಿ ಮನ್ನಾ Read more…

ಕೇಂದ್ರದಿಂದ ಬರ ಪರಿಹಾರ ಬಿಡುಗಡೆ ಬಗ್ಗೆ ನೆನಪಿಸಿದ ಸಿಎಂ ಸಿದ್ದರಾಮಯ್ಯ: ಗಮನದಲ್ಲಿದೆ ಕ್ರಮ ಕೈಗೊಳ್ಳುವೆ ಎಂದು ಭರವಸೆ ನೀಡಿದ ಪ್ರಧಾನಿ ಮೋದಿ

ಬೆಂಗಳೂರು: ಬೋಯಿಂಗ್ ನೂತನ ಕ್ಯಾಂಪಸ್ ಉದ್ಘಾಟನೆಗೆ ರಾಜ್ಯಕ್ಕೆ ಆಗಮಿಸಿದ್ದ ಪ್ರಧಾನಿ ನರೇಂದ್ರ ಮೋದಿಯವರಿಗೆ ರಾಜ್ಯದ ಬರ ವಿಚಾರ ನೆನಪಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬರ ಪರಿಹಾರ ಬಿಡುಗಡೆ ಮಾಡುವಂತೆ Read more…

BIG NEWS : ರಾಜ್ಯದಲ್ಲಿ ಬರಗಾಲ : ಇಂದು ಪ್ರಧಾನಿ ಮೋದಿ ಜೊತೆಗೆ ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ

ಬೆಂಗಳೂರು : ರಾಜ್ಯದಲ್ಲಿ ಬರ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಇಂದು ಬೆಳಗ್ಗೆ 11 ಗಂಟೆಗೆ ಪ್ರಧಾನಿ ಮೋದಿ ಅವರನ್ನು ಭೇಟಿಯಾಗಿ, ಬರ ಪರಿಸ್ಥಿತಿ ಕುರಿತು ಚರ್ಚೆ ಮಾಡಲಿದ್ದಾರೆ. Read more…

ಬರದಿಂದ ತತ್ತರಿಸಿರುವ ರೈತರಿಗೆ ಮತ್ತೊಂದು ಶಾಕ್ : ಮೇವಿನ ಬೆಲೆ 3 ಪಟ್ಟು ಹೆಚ್ಚಳ!

ಬೆಂಗಳೂರು : ಬರದಿಂದ ತತ್ತರಿಸಿರುವ ರಾಜ್ಯದ ರೈತರಿಗೆ ಇದೀಗ ಮೇವಿನ ಬೆಲೆ ಏರಿಕೆಯ ಶಾಕ್ ಎದುರಾಗಿದ್ದು, ರಾಜ್ಯದಲ್ಲಿ ಮೇವಿನ ಬೆಲೆ ಮೂರು ಪಟ್ಟು ಹೆಚ್ಚಳವಾಗಿದೆ. ರಾಜ್ಯದಲ್ಲಿ ಮಳೆ ಕೊರತೆ Read more…

BIG NEWS : ಕುಡಿಯುವ ನೀರಿಗಾಗಿ ಪ್ರತಿ ಜಿಲ್ಲೆಗೆ ತಲಾ 1 ಕೋಟಿ ರೂ. ಪ್ರತ್ಯೇಕ ಅನುದಾನ

ಬೆಳಗಾವಿ : ರಾಜ್ಯದ ಬರಪೀಡಿತ ಪ್ರದೇಶಗಳಲ್ಲಿ ಕುಡಿಯುವ ನೀರು ಪೂರೈಸಲು ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆ ಮೂಲಕ ಪ್ರತಿ ಜಿಲ್ಲೆಗೆ ತಲಾ 1 ಕೋಟಿ ರೂ. ಅನುದಾನ Read more…

BIG NEWS: ಭೀಕರ ಬರ, ಸಾಲದ ಹೊರೆ; ಜಮೀನಿನಲ್ಲೇ ಆತ್ಮಹತ್ಯೆಗೆ ಶರಣಾದ ರೈತ

ರಾಯಚೂರು: ಒಂದೆಡೆ ಭೀಕರ ಬರಗಾಲ, ಇನ್ನೊಂದೆಡೆ ಸಾಲದ ಹೊರೆ. ಇದರಿಂದ ಕಂಗೆಟ್ಟ ರೈತ ಜಮೀನಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ರಾಯಚೂರಿನಲ್ಲಿ ನಡೆದಿದೆ. 60 ವರ್ಷದ ಚಂದಪ್ಪ ಮೃತ Read more…

ಭೀಕರ ಬರದಿಂದ ಕಂಗಾಲಾದ ರೈತರಿಗೆ ಬಿಗ್ ಶಾಕ್!

ಗದಗ : ಭೀಕರ ಬರಗಾಲಕ್ಕೆ ಕಂಗಾಲಾಗಿರುವ ರೈತರಿಗೆ ಗದಗ ಜಿಲ್ಲಾಡಳಿತ ಬಿಗ್ ಶಾಕ್ ಕೊಟ್ಟಿದ್ದು, ಫಸಲ್ ಬೀಮಾ ಯೋಜನೆಯಡಿ ಬೆಳೆ ವಿಮೆ ಹಣ ರೈತರ ಖಾತೆಗೆ ಜಮಾ ಆಗಿಲ್ಲ. Read more…

ಬರದ ನಡುವೆ ಜನಸಾಮಾನ್ಯರಿಗೆ ಮತ್ತೊಂದು ಶಾಕ್ : ಶತಕ ಬಾರಿಸಿದ `ಈರುಳ್ಳಿ’ ದರ!

ಬೆಂಗಳೂರು : ರಾಜ್ಯದಲ್ಲಿ ಈರುಳ್ಳಿ ಬೆಲೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ರಾಜ್ಯದ ಬಹುತೇಕ ಕಡೆ ಕೆಜಿಗೆ 70-90 ರೂ.ಗೆ ಮಾರಾಟವಾಗುತ್ತಿದ್ದು, ಜನಸಾಮಾನ್ಯರಿಗೆ ಟೊಮೆಟೊ ಬಳಿಕ ಈರುಳ್ಳಿ ಬೆಲೆ ಏರಿಕೆಯ Read more…

BIG NEWS: ಬರ ಅಧ್ಯಯನಕ್ಕೆ ಮುಂದಾದ ಬಿಜೆಪಿ; 16 ನಾಯಕರ ನೇತೃತ್ವದಲ್ಲಿ ಟೀಂ ರಚನೆ

ಬೆಂಗಳೂರು: ರಾಜ್ಯದಲ್ಲಿ ಕೇಂದ್ರ ಸರ್ಕಾರದ ಬರ ಅಧ್ಯಯನ ತಂಡ ಬಂದು ಬರ ಅಧ್ಯಯನ ಮಾಡಿದ ಬೆನ್ನಲ್ಲೇ ಈಗ ಬಿಜೆಪಿ ಕೂಡ ಬರ ಅಧ್ಯಯನಕ್ಕೆ ನಿರ್ಧರಿಸಿದೆ. ರಾಜ್ಯದ 216 ತಾಲೂಕುಗಳಲ್ಲಿ Read more…

ಬರಗಾಲದಿಂದ ಕಂಗಾಲಾಗಿರುವ ಕನ್ನಡಿಗರ ಕಷ್ಟ ಅರಿಯದೇ ಪ್ರಧಾನಿ ಮೋದಿ ಮೌನಿಯಾಗಿದ್ದಾರೆ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ರಾಜ್ಯದಲ್ಲಿ ಬರಗಾಲದಿಂದ ಕಂಗಾಲಾಗಿರುವ ಕನ್ನಡಿಗರ ಕಷ್ಟ ಅರಿಯದೇಕಾವೇರಿ ವಿಚಾರದಲ್ಲಿ ಪ್ರದಾನಿ ನರೇಂದ್ರ ಮೋದಿ ಅವರು ಮೌನಿಯಾದ್ದದ್ದು ಯಾಕೆ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಈ ಕುರಿತು Read more…

ಜನಸಾಮಾನ್ಯರಿಗೆ ಬಿಗ್ ಶಾಕ್ : ಬರದ ನಡುವೆ `ಆಹಾರ ಧಾನ್ಯ’ಗಳ ಬೆಲೆ ಗಗನಕ್ಕೆ

ಬೆಂಗಳೂರು : ರಾಜ್ಯದಲ್ಲಿ ಮುಂಗಾರು ಮಳೆ ಕೊರತೆಯಿಂದ ಭೀಕರ ಬರದ ನಡುವೆ ರಾಜ್ಯದಲ್ಲಿ ಆಹಾರ ಧಾನ್ಯಗಳ ಬೆಲೆಯಲ್ಲಿ ಭಾರೀ ಏರಿಕೆಯಾಗಿದೆ. ರಾಜ್ಯದಲ್ಲಿ ಮುಂಗಾರು ಮಳೆ ಕೊರತೆಯಿಂದ ಬೆಳೆಗಳಿಗೆ ಸಂಕಷ್ಟ Read more…

BIG NEWS: ಬರದಿಂದ ಸಂಕಷ್ಟದಲ್ಲಿರುವ ರೈತರಿಗೆ ಬೆಳೆ ಹಾನಿ ಪರಿಹಾರ

ಬೆಂಗಳೂರು: ಕೇಂದ್ರದಿಂದ ವರದಿ ಬಂದ ಬಳಿಕ ಬೆಳೆ ಹಾನಿ ಪರಿಹಾರ ನೀಡಲಾಗುವುದು. ಬರದಿಂದ ರಾಜ್ಯದಲ್ಲಿ 39 ಲಕ್ಷ ಹೆಕ್ಟರ್ ಬೆಳೆಹಾನಿಯಾಗಿದೆ. ಈಗ ಮಳೆಯಾದರೂ ಬೆಳೆ ನಷ್ಟದ ತಡೆಯಲು ಸಾಧ್ಯವಿಲ್ಲ Read more…

BIG NEWS: ಈ ಸರ್ಕಾರ ರೈತರ ಪಾಲಿಗೆ ಜೀವಂತವಿಲ್ಲ; ಆರಂಭದಿಂದಲೂ ಎಡವಟ್ಟು ಮಾಡಿಕೊಂಡು ಬಂದಿದೆ; ಮಾಜಿ ಸಿಎಂ ಬೊಮ್ಮಾಯಿ ಆಕ್ರೋಶ

ಹುಬ್ಬಳ್ಳಿ: ರಾಜ್ಯ ಸರ್ಕಾರ ಬರಿ ಹೇಳಿಕೆಗಳಲ್ಲಿ ಆಡಳಿತ ನಡೆಸುತ್ತಿದೆ. ನಯಾಪೈಸೆ ಪರಿಹಾರ ಬಿಡುಗಡೆ ಮಾಡಿಲ್ಲ ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ವಾಗ್ದಾಳಿ ನಡೆಸಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

ರಾಜ್ಯದ `ಬರ ತಾಲ್ಲೂಕುಗಳ’ ಸಂಖ್ಯೆ 210 ರಿಂದ 215ಕ್ಕೆ ಏರಬಹುದು : ಸಿಎಂ ಸಿದ್ದರಾಮಯ್ಯ

ಚಿತ್ರದುರ್ಗ : ರಾಜ್ಯ ಭೀಕರ ಬರಗಾಲ ತುತ್ತಾಗಿದೆ. ರಾಜ್ಯದ 236 ತಾಲ್ಲೂಕುಗಳ ಪೈಕಿ 195 ತಾಲ್ಲೂಕು ಬರಕ್ಕೆ ತುತ್ತಾಗಿವೆ. ಸೋಮವಾರ ಮತ್ತೊಂದು ಸುತ್ತಿನ ಸಭೆ ನಡೆಯಲಿದೆ. ಬರ ತಾಲ್ಲೂಕಿನ Read more…

BIGG NEWS : ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್ ಬೆಳೆ ನಾಶ, 30 ಸಾವಿರ ಕೋಟಿ ರೂ.ನಷ್ಟ : ಸಿಎಂ ಸಿದ್ದರಾಮಯ್ಯ ಮಾಹಿತಿ

ಚಿತ್ರದುರ್ಗ : 22 ವರ್ಷಗಳಲ್ಲೇ ರಾಜ್ಯದಲ್ಲಿ ಅತ್ಯಂತ ಕಡಿಮೆ ಮಳೆ ಆಗಿದೆ. ಈಗಾಗಲೇ 195 ತಾಲೂಕುಗಳನ್ನು ಬರಪೀಡತ ಪ್ರದೇಶ ಎಂದು ಘೋಷಿಸಲಾಗಿದೆ. 42 ಲಕ್ಷ ಹೆಕ್ಟೇರ್ ಬೆಳೆ ನಾಶ;ರೂ.30 Read more…

BIGG NEWS : ಬರಪೀಡಿತ ತಾಲೂಕುಗಳಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ಕಾಮಗಾರಿ ನಿರ್ವಹಿಸಲು ಅವಕಾಶ

ಉಡುಪಿ : ಜಿಲ್ಲೆಯ ಕಾರ್ಕಳ ಮತ್ತು ಬ್ರಹ್ಮಾವರ ತಾಲೂಕುಗಳನ್ನು ಸರ್ಕಾರದ ಆದೇಶದಂತೆ ಪ್ರಸಕ್ತ ಸಾಲಿನಲ್ಲಿ ಮುಂಗಾರು ಹಂಗಾಮಿನಲ್ಲಿ ಬರಪೀಡಿತ ತಾಲೂಕುಗಳೆಂದು ಘೋಷಣೆ ಮಾಡಲಾಗಿದ್ದು, ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ Read more…

BIG NEWS: ವಿದ್ಯುತ್ ಉತ್ಪಾದನೆಗೆ ರಾಜ್ಯ ಸರ್ಕಾರದಿಂದ ಮತ್ತೊಂದು ಮಹತ್ವದ ಕ್ರಮ; ಬೀದರ್ – ಕಲಬುರಗಿಯಲ್ಲೂ ಸೌರ ಉದ್ಯಾನ ನಿರ್ಮಾಣ ಕಾಮಗಾರಿ ಚುರುಕು

ರಾಜ್ಯದಲ್ಲಿ ಈ ಬಾರಿ ಮಳೆ ಕೊರತೆಯಿಂದಾಗಿ ಜಲಾಶಯಗಳು ಬರಿದಾಗಿದ್ದು, ಬಹುತೇಕ ಭಾಗಗಳಲ್ಲಿ ಬರ ಪರಿಸ್ಥಿತಿ ತಲೆದೋರಿದೆ. ಜಲ ವಿದ್ಯುತ್ ಸ್ಥಾವರಗಳು ಕೂಡ ಜಲಾಶಯಗಳಲ್ಲಿ ಸಾಕಷ್ಟು ಪ್ರಮಾಣದ ನೀರಿಲ್ಲದ ಕಾರಣ Read more…

BIG NEWS: ಭೀಕರ ಬರಗಾಲ: ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಮುಂದೂಡಿಕೆ

ಮಂಡ್ಯ: ಭೀಕರ ಬರಗಾಲ ಹಿನ್ನೆಲೆಯಲ್ಲಿ ರೈತರು ಸಂಕಷ್ಟಕ್ಕೆ ಸಿಲುಕಿದ್ದು, ಕುಡಿಯುವ ನೀರಿಗೂ ಸಮಸ್ಯೆ ಎದುರಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಮುಂದೂಡಲಾಗಿದೆ. ನಾಡ ಹಬ್ಬ ದಸರಾ ಹಾಗೂ Read more…

BIGG NEWS : ಸೆ. 4 ರಂದು ರಾಜ್ಯದ ಬರ ತಾಲೂಕುಗಳ ಪಟ್ಟಿ ಘೋಷಣೆ : ಕೃಷಿ ಸಚಿವ ಚೆಲುವರಾಯಸ್ವಾಮಿ

ಬೆಂಗಳೂರು : ರಾಜ್ಯದಲ್ಲಿ ತೀವ್ರ ಮಳೆ ಕೊರತೆಯಿಂದಾಗಿ ಬೆಳೆಹಾನಿಯಾಗಿದ್ದು, ಸೆಪ್ಟೆಂಬರ್ ಮೊದಲ ವಾರದಲ್ಲೇ ಬರ ಪೀಡಿತ ತಾಲೂಕುಗಳ ಪಟ್ಟಿಯನ್ನು ಘೋಷಣೆ ಮಾಡಲಾಗುವುದು ಎಂದು ಕೃಷಿ ಸಚಿವ ಚೆಲುವರಾಯಸ್ವಾಮಿ ಹೇಳಿದ್ದಾರೆ. Read more…

ರಾಜ್ಯದಲ್ಲಿ ಮಳೆ ಕೊರತೆ; ಬರಗಾಲ ಘೋಷಣೆ ಬಗ್ಗೆ ಸಚಿವ ಸಂಪುಟ ಉಪಸಮಿತಿ ಸಭೆ ಬಳಿಕ ತೀರ್ಮಾನ; ಸಿಎಂ ಸಿದ್ದರಾಮಯ್ಯ

ಮೈಸೂರು: ರಾಜ್ಯದಲ್ಲಿ ಮಳೆ ಕೊರತೆ ಎದುರಾಗಿದ್ದು, ರೈತರ ಬೆಳೆಗಳಿಗೂ ನೀರಿಲ್ಲದ ಸ್ಥಿತಿ ಇದೆ. ಈ ಹಿನ್ನೆಲೆಯಲ್ಲಿ ಸಚಿವ ಸಂಪುಟ ಉಪಸಮಿತಿ ಸಭೆ ನಡೆಯಲಿದ್ದು, ಸಭೆಯಲ್ಲಿ ಬರದ ಬಗ್ಗೆ ತೀರ್ಮಾನಿಸುವುದಾಗಿ Read more…

BIGG NEWS : ಇಂದು ಬೆಳಗ್ಗೆ 11 ಗಂಟೆಗೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಮಹತ್ವದ ಸುದ್ದಿಗೋಷ್ಠಿ

ಬೆಂಗಳೂರು : ಇಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರು ಮಹತ್ವದ ಸುದ್ದಿಗೋಷ್ಠಿ ಕರೆದಿದ್ದು, ರಾಜ್ಯದ ಪರಿಸ್ಥಿತಿ ಕುರಿತು ಮಾತನಾಡಲಿದ್ದಾರೆ ಎಂದು ತಿಳಿದು ಬಂದಿದೆ. ಇಂದು ಬೆಳಗ್ಗೆ 11 Read more…

BIGG NEWS : ರಾಜ್ಯದಲ್ಲಿ ಶೇ. 22 ರಷ್ಟು ಮಳೆ ಕೊರತೆ : ಕೃಷಿ ಸಚಿವ ಚಲುವರಾಯಸ್ವಾಮಿ ಮಾಹಿತಿ

ಬೆಂಗಳೂರು : ರಾಜ್ಯದಲ್ಲಿ ಕಳೆದ ಎರಡೂವರೆ ತಿಂಗಳಲ್ಲಿ ಶೇ. 22 ರಷ್ಟು ಮಳೆ ಕೊರತೆ ಕಂಡು ಬಂದಿದ್ದು, ಶೀಘ್ರವೇ ಬರಪೀಡಿತ ಪ್ರದೇಶಗಳ ಘೋಷಣೆ ಮಾಡಲಾಗುವುದು ಎಂದು ಕೃಷಿ ಸಚಿವ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...