alex Certify DV Sadananda gowda | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಜೆಪಿಗೆ ಬಿಗ್ ಶಾಕ್: ಈಶ್ವರಪ್ಪ ಬಳಿಕ ಸದಾನಂದ ಗೌಡ, ಸಂಗಣ್ಣ ಕರಡಿ ಬಂಡಾಯ…? ಕುತೂಹಲ ಮೂಡಿಸಿದ ಪತ್ರಿಕಾಗೋಷ್ಠಿ

ಬೆಂಗಳೂರು: ಹಾವೇರಿ ಲೋಕಸಭಾ ಕ್ಷೇತ್ರದಲ್ಲಿ ಪುತ್ರ ಕೆ.ಇ. ಕಾಂತೇಶ್ ಅವರಿಗೆ ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಬಂಡಾಯ ಅಭ್ಯರ್ಥಿಯಾಗಿ Read more…

ಡಿ.ವಿ. ಸದಾನಂದಗೌಡ ಬೆನ್ನಲ್ಲೇ ಬಿಜೆಪಿ ಮತ್ತೊಬ್ಬ ನಾಯಕ ನಿವೃತ್ತಿ ಘೋಷಣೆ

ಬೆಂಗಳೂರು: ಮಾಜಿ ಮುಖ್ಯಮಂತ್ರಿ, ಕೇಂದ್ರದ ಮಾಜಿ ಸಚಿವ ಡಿ.ವಿ. ಸದಾನಂದ ಗೌಡ ಅವರು ಚುನಾವಣೆ ರಾಜಕೀಯದಿಂದ ದೂರ ಇರುವುದಾಗಿ ಹೇಳಿದ್ದಾರೆ. ಮಾಜಿ ಸಚಿವ ಹಾಗೂ ಬಿಜೆಪಿ ಸಂಸದ ವಿ. Read more…

ಹೈಕಮಾಂಡ್ ಸೂಚನೆ ಮೇರೆಗೆ ಡಿ.ವಿ. ಸದಾನಂದಗೌಡ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ : ಮಾಜಿ ಸಿಎಂ ಬಿಎಸ್ ವೈ

ಬೆಂಗಳೂರು : ಮಾಜಿ ಸಿಎಂ, ಬಿಜೆಪಿ ಸಂಸದ ಡಿ.ವಿ.  ಸದಾನಂದಗೌಡ ಅವರು ರಾಜಕೀಯ ನಿವೃತ್ತಿ ಘೋಷಣೆ ಕುರಿತಂತೆ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ Read more…

ಶೆಟ್ಟರ್ ಬಳಿಕ ಬಿಜೆಪಿಯಿಂದ ಮತ್ತೊಬ್ಬ ಮಾಜಿ ಸಿಎಂ ಹೊರಕ್ಕೆ…? ಅಚ್ಚರಿ ಮೂಡಿಸಿದ ಡಿವಿಎಸ್ ಹೇಳಿಕೆ

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆಯಾದ ಬಳಿಕ ನನ್ನ ಮುಂದಿನ ನಿರ್ಧಾರ ತಿಳಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ನಾಯಕ ಡಿ.ವಿ. ಸದಾನಂದ ಗೌಡ ಕುತೂಹಲದ ಹೇಳಿಕೆ ನೀಡಿದ್ದಾರೆ. Read more…

ರಾಜ್ಯದ ಸಮಸ್ಯೆಯನ್ನ ಕೇಂದ್ರ ಸಚಿವನ ಬಳಿ ಏಕೆ ಕೇಳ್ತೀರಿ…..? ಪಕ್ಷದ ಕಾರ್ಯಕರ್ತನಿಗೆ ಸದಾನಂದ ಗೌಡ ಪ್ರಶ್ನೆ

ಕೊರೊನಾ ನಿರ್ವಹಣೆ ವಿಚಾರದಲ್ಲಿ ರಾಜ್ಯ ಸರ್ಕಾರದ ಮೇಲೆ ಅಸಮಾಧಾನ ವ್ಯಕ್ತಪಡಿಸಿದ ಹೈಕೋರ್ಟ್​ ಕೆಲವೊಂದು ನಿರ್ದೇಶನಗಳನ್ನ ನೀಡಿತ್ತು. ಆದರೆ ಈ ವಿಚಾರವಾಗಿ ಪ್ರತಿಕ್ರಿಯಿಸಿದ್ದ ಕೇಂದ್ರ ಸಚಿವ ಸದಾನಂದ ಗೌಡ ಸಾಕಷ್ಟು Read more…

ನ್ಯಾಯಾಂಗ ನಿಂದನೆ ಹೇಳಿಕೆ ನೀಡಿದ ಡಿವಿಎಸ್​, ಸಿ.ಟಿ. ರವಿ ವಿರುದ್ಧ ಕಾಂಗ್ರೆಸ್​ ಕೆಂಡ

ರಾಜ್ಯದಲ್ಲಿ ಕೊರೊನಾ ಲಸಿಕೆ ಕೊರತೆ ವಿಚಾರಕ್ಕೆ ಸಂಬಂಧಿಸಿದಂತೆ ಕೋರ್ಟ್ ನೀಡಿದ ಸೂಚನೆಗಳಿಗೆ ಪ್ರತಿಕ್ರಿಯಿಸಲು ಹೋಗಿ ಸಿ.ಟಿ. ರವಿ ಹಾಗೂ ಡಿ.ವಿ ಸದಾನಂದ ಗೌಡ ವಿವಾದವೊಂದನ್ನ ಮೈಮೇಲೆ ಎಳೆದುಕೊಂಡಿದ್ದಾರೆ. ಲಸಿಕೆ Read more…

BIG BREAKING: ಕೇಂದ್ರದಿಂದ ರಾಜ್ಯಕ್ಕೆ ಮತ್ತೊಂದು ಗುಡ್ ನ್ಯೂಸ್; ರೆಮ್ ಡೆಸಿವಿರ್, ಆಮ್ಲಜನಕ ಪೂರೈಕೆ ಹೆಚ್ಚಳ

ನವದೆಹಲಿ: ರಾಜ್ಯದಲ್ಲಿ ಆಮ್ಲಜನಕ, ರೆಮ್ ಡೆಸಿವಿರ್ ಕೊರತೆಯಾಗಿದೆ ಎನ್ನುವ ಹೊತ್ತಲ್ಲೇ ಕೇಂದ್ರದಿಂದ ಸಿಹಿ ಸುದ್ದಿ ಸಿಕ್ಕಿದೆ. ವಿವಿಧ ರಾಜ್ಯಗಳಿಗೆ ಇಂದು 16.5 ಲಕ್ಷ ವಯಲ್ಸ್ ರೆಮ್ ಡೆಸಿವಿರ್ ಚುಚ್ಚುಮದ್ದು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...